logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಕಬ್ಬಿನ ಗದ್ದೆಯಲ್ಲಿ ಮಹಿಳೆಯ ಶವ ಪತ್ತೆ ;ಮನ್ಮಥನ ಪ್ರೇಮಕ್ಕೆ ಜೀವ ಕಳೆದುಕೊಂಡ ಪ್ರೇಯಸಿ ಅಥಣಿ:ಮಹಿಳೆಯರು ಹುಚ್ಚು ಪ್ರೀತಿಗೆ ಬಿದ್ದು ಅದೆಷ್ಟು ಮೋಸ ಹೋಗ್ತಾರೆ ಅಂದ್ರೆ ಒಂದು ಹಂತಕ್ಕೆ ಮನೆ ಮಕ್ಕಳು ಗಂಡನನ್ನೇ ಬಿಟ್ಟು ಓಡಿ ಹೋಗ್ತಾರೆ. ಹಿಂತಹ ಪ್ರೇಮ ಪ್ರಸಂಗಕ್ಕೆ ಮಹಿಳೆಯೋಬ್ಬಳ ಬರ್ಬರ ಹತ್ಯ ಪ್ರಕರಣ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆ ಅಥಣಿ ಪಟ್ಟಣದ ಪ್ರದೀಪ ಗುಂಡಾ ಎಂಬುವವರ ಕಬ್ಬಿನ ಗದ್ದೆಯಲ್ಲಿ ಮಹಿಳೆಯ ಶವ ಪತ್ತೆಯಾಗಿತ್ತು. ಈ ಕುರಿತು ಅಥಣಿ ಪೊಲೀಸ್ ರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸುಜಾತ ತೇಜು ಪವಾರ (34) ಮೃತ ಮಹಿಳೆ ಎಂದು ಗುರುತಿಸಲಾಗಿದೆ. ತನಿಖೆ ಕೈಗೊಂಡ ಅಥಣಿ ಪೊಲೀಸ್ ರು ಮಹಿಳೆ ಕೊಲೆ ರಹಸ್ಯ ಬಿಚ್ಚಿಟ್ಟಿದ್ದಾರೆ. ಮೃತ ಸುಜಾತ ಹಾರೋಗೇರಿ ಪಟ್ಟಣದ ನಿವಾಸಿಯನ್ನ ಮದುವೆಯಾಗಿದ್ದಳು. ವಿವಾದ ಹಿನ್ನೆಲೆ ಮಹಿಳೆ ಗಂಡನ ಮನೆ ಬಿಟ್ಟು ತವರು ಮನೆಯಲ್ಲೇ ಇದ್ದಳು. ಇವಳಿಗೆ ಕುಮಾರ ಕಲ್ಲಪ್ಪ ಹವಾಲ್ದಾರ ಪರಿಚಯ, ಪ್ರೀತಿ ಪ್ರೇಮ ಎಂದು ಸುತ್ತಾಡಿದ್ದಾರೆ. ಅಕ್ರಮ ಸಂಬಂಧ ಹಿನ್ನೆಲೆ ಕುಮಾರ ಸುಜಾತಾಳಿಗೆ ಮದುವೆ ಆಗುವಂತೆ ಪೀಡಿಸುತ್ತಿದ್ದನಂತೆ. ಮಾರ್ಚ್ 05 ರಂದು ಮನೆಯಿಂದ ಬೈಕ್ ಮೇಲೆ ಕರೋದೋಯ್ದ ಕುಮಾರ ಹವಾಲ್ದಾರ್ ಪಟ್ಟಣದ ಹೊರವಲಯದ ಕಬ್ಬಿನ ಗದ್ದೆಯಲ್ಲಿ ಬಟ್ಟೆಯಿಂದ ಕುತ್ತಿಗೆ ಹಾಕಿ ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

on 12 March
user_Dr RAMANNA.S.D
Dr RAMANNA.S.D
Journalist ಅಥಣಿ, ಬೆಳಗಾವಿ, ಕರ್ನಾಟಕ•
on 12 March

ಕಬ್ಬಿನ ಗದ್ದೆಯಲ್ಲಿ ಮಹಿಳೆಯ ಶವ ಪತ್ತೆ ;ಮನ್ಮಥನ ಪ್ರೇಮಕ್ಕೆ ಜೀವ ಕಳೆದುಕೊಂಡ ಪ್ರೇಯಸಿ ಅಥಣಿ:ಮಹಿಳೆಯರು ಹುಚ್ಚು ಪ್ರೀತಿಗೆ ಬಿದ್ದು ಅದೆಷ್ಟು ಮೋಸ ಹೋಗ್ತಾರೆ ಅಂದ್ರೆ ಒಂದು ಹಂತಕ್ಕೆ ಮನೆ ಮಕ್ಕಳು ಗಂಡನನ್ನೇ ಬಿಟ್ಟು ಓಡಿ ಹೋಗ್ತಾರೆ. ಹಿಂತಹ ಪ್ರೇಮ ಪ್ರಸಂಗಕ್ಕೆ ಮಹಿಳೆಯೋಬ್ಬಳ ಬರ್ಬರ ಹತ್ಯ ಪ್ರಕರಣ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆ ಅಥಣಿ ಪಟ್ಟಣದ ಪ್ರದೀಪ ಗುಂಡಾ ಎಂಬುವವರ ಕಬ್ಬಿನ ಗದ್ದೆಯಲ್ಲಿ ಮಹಿಳೆಯ ಶವ ಪತ್ತೆಯಾಗಿತ್ತು. ಈ ಕುರಿತು ಅಥಣಿ ಪೊಲೀಸ್ ರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸುಜಾತ ತೇಜು ಪವಾರ (34) ಮೃತ ಮಹಿಳೆ ಎಂದು ಗುರುತಿಸಲಾಗಿದೆ. ತನಿಖೆ

7e78faf0-d803-40cb-a0c5-a3cd97ce4cb5

ಕೈಗೊಂಡ ಅಥಣಿ ಪೊಲೀಸ್ ರು ಮಹಿಳೆ ಕೊಲೆ ರಹಸ್ಯ ಬಿಚ್ಚಿಟ್ಟಿದ್ದಾರೆ. ಮೃತ ಸುಜಾತ ಹಾರೋಗೇರಿ ಪಟ್ಟಣದ ನಿವಾಸಿಯನ್ನ ಮದುವೆಯಾಗಿದ್ದಳು. ವಿವಾದ ಹಿನ್ನೆಲೆ ಮಹಿಳೆ ಗಂಡನ ಮನೆ ಬಿಟ್ಟು ತವರು ಮನೆಯಲ್ಲೇ ಇದ್ದಳು. ಇವಳಿಗೆ ಕುಮಾರ ಕಲ್ಲಪ್ಪ ಹವಾಲ್ದಾರ ಪರಿಚಯ, ಪ್ರೀತಿ ಪ್ರೇಮ ಎಂದು ಸುತ್ತಾಡಿದ್ದಾರೆ. ಅಕ್ರಮ ಸಂಬಂಧ ಹಿನ್ನೆಲೆ ಕುಮಾರ ಸುಜಾತಾಳಿಗೆ ಮದುವೆ ಆಗುವಂತೆ ಪೀಡಿಸುತ್ತಿದ್ದನಂತೆ. ಮಾರ್ಚ್ 05 ರಂದು ಮನೆಯಿಂದ ಬೈಕ್ ಮೇಲೆ ಕರೋದೋಯ್ದ ಕುಮಾರ ಹವಾಲ್ದಾರ್ ಪಟ್ಟಣದ ಹೊರವಲಯದ ಕಬ್ಬಿನ ಗದ್ದೆಯಲ್ಲಿ ಬಟ್ಟೆಯಿಂದ ಕುತ್ತಿಗೆ ಹಾಕಿ ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

  • user_ಶ್ರೀ ವಿಶ್ವಕರ್ಮ ವುಡ್ ವರ್ಕ್ಸ ಲಿಂಗಸೂಗೂರು
    ಶ್ರೀ ವಿಶ್ವಕರ್ಮ ವುಡ್ ವರ್ಕ್ಸ ಲಿಂಗಸೂಗೂರು
    ಲಿಂಗಸುಗೂರು, ರಾಯಚೂರು, ಕರ್ನಾಟಕ
    👏
    on 16 March
  • user_
    Belagavi, Karnataka
    💣
    on 16 March
More news from ಕರ್ನಾಟಕ and nearby areas
  • ಮಹಾನ್ ವ್ಯಕ್ತಿಗಳನ್ನು ಜಾತಿಯ ಬಣ್ಣ ಬಳಿದು ಸಂಕುಚಿತ ದೃಷ್ಟಿಯಿಂದ ನೋಡುವ ಭಾವನೆ ಹೋಗಬೇಕು. ಅಥಣಿ :ಈ ನಾಡಿನಲ್ಲಿ ಬಸವಣ್ಣನಂತ ವರು ಮಹಾನ್ ಸಮಾಜ ಪರಿವರ್ತಕರು ಈ ನಾಡಿನಲ್ಲಿ ಜನಿಸಿ ಮೇಲು, ಕೀಳು,ಹೋಗಲಾಡಿಸಲು ಯತ್ನಿಸಿದರು.ಇಂದು ಮಹಾನ್ ವ್ಯಕ್ತಿಗಳನ್ನು ಜಾತಿಯ ಬಣ್ಣ ಬಳಿದು ಸಂಕುಚಿತ ದೃಷ್ಟಿಯಿಂದ ನೋಡುವ ಭಾವನೆ ಹೋಗಬೇಕು. ಅಂಬೇಡ್ಕರ್ ಚಿಂತನೆಗಳನ್ನು ಇಂದು ಪೂರ್ಣ ಪ್ರಮಾಣದಲ್ಲಿ ಜಾರಿಗೊಳಿಸಲು ಸಾಧ್ಯವಾಗುತ್ತಿಲ್ಲ ಎಂದು ಅಥಣಿ ಶಾಸಕ ಲಕ್ಷ್ಮಣ ಸವದಿ ಕಳವಳ ವ್ಯಕ್ತಪಡಿಸಿದರು. ಅವರು ಅಥಣಿ ತಾಲೂಕು ಆಡಳಿತ, ತಾಲೂಕು ಪಂಚಾಯತ್ ಸಮಸ್ತ ತಾಲೂಕು ಆಡಳಿತದ ಸಂಯುಕ್ತ ಆಶ್ರಯದಲ್ಲಿ 135 ನೇ ಜಯಂತಿ ಅಂಗವಾಗಿ ಹಮ್ಮಿಕೊಂಡ ಕಾರ್ಯಕ್ರಮದ ಉದ್ಘಾಟಕರಾಗಿ ಮಾತನಾಡಿದರು.ಶಿಕ್ಷಣವು ಹಾಲಿನಂತೆ, ಅದನ್ನು ಕುಡಿದವನು ಘರ್ಜಿಸಲೇಬೇಕು" ಎಂಬ ಅವರ ಮಾತು ಇಂದಿನ ದಿನ ನಾವು ಎಷ್ಟು ಜನರಿಗೆ ಗುಣಮಟ್ಟದ ಶಿಕ್ಷಣ ನೀಡಿದ್ದೇವೆ.ಶಿಕ್ಷಣ ಮತ್ತು ವೈಜ್ಞಾನಿಕ ಮನೋಭಾವನೆಯನ್ನು ಬೆಳೆಸಿಕೊಳ್ಳುವ ಮೂಲಕ ಮಾತ್ರ ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯಶಸ್ಸು ಸಾಧಿಸಲು ಸಾಧ್ಯ ಎಂಬುದನ್ನು ಅಂಬೇಡ್ಕರ್ ಅಂದೇ ಮನಗಂಡಿದ್ದರು. ಇಂದು ಪ್ರತಿಯೊಬ್ಬ ದಲಿತರು ಬಾಬಾಸಾಹೇಬರ ಆಶಯದಂತೆ ಶಿಕ್ಷಣ, ಸಂಘಟನೆ ಗುರಿ ಈಡೇರಿಸಲು ನೀವೆಲ್ಲ ನಿಮ್ಮ ಮಕ್ಕಳಿಗೆ ಶಿಕ್ಷಣ ನೀಡಿ.ಶೀಘ್ರ 1 ಕೋಟಿ ರೂ ಗಳ ವೆಚ್ಚದಲ್ಲಿ ಡಿಜಿಟಲ್ ಲೈಬ್ರರಿ ಆರಂಭ ಮಾಡುತ್ತೇವೆ.ಓದುವ ಮಕ್ಕಳು ಕಡಿಮೆ ವೆಚ್ಚದಲ್ಲಿ ಇಂದಿರಾ ಕ್ಯಾಂಟೀನ್ ನಲ್ಲಿ ಊಟ ಮಾಡಿ ಲೈಬ್ರರಿಯಲ್ಲಿ ಅಭ್ಯಾಸ ಮಾಡಲಿ. ಈಗಾಗಲೇ ನಮ್ಮ ಮಕ್ಕಳಿಗೆ ಪಶು ವೈದ್ಯಕೀಯ ಮಹಾವಿದ್ಯಾಲಯ ಆರಂಭವಾಗಿದೆ , ಕೃಷಿ ಕಾಲೇಜು ಶೀಘ್ರದಲ್ಲಿ ಆರಂಭವಾಗಲಿದೆ. ಅಂಬೇಡ್ಕರ್ ಅವರ ತತ್ವ ಸಿದ್ಧಾಂತಗಳನ್ನು ನಾವು ಜಾರಿಗೆ ತರಬೇಕು ಎಂದು ಹೇಳಿದ ಅವರು ಬರುವ ಜೂನ್ ನಲ್ಲಿ ಕೊಟ್ಟಲಗಿ, ಅಮ್ಮಾಜೇಶ್ವರಿ ಏತ ನೀರಾವರಿ ಯೋಜನೆ ಹಾಗೂ ಬಸವೇಶ್ವರಏತ ನೀರಾವರಿ ಯೋಜನೆ ಮುಖ್ಯಮಂತ್ರಿಗಳ ಮೂಲಕ ಉದ್ಘಾಟನೆ ಹಾಗೂ ಕೃಷಿ ಕಾಲೇಜು ಭೂಮಿ ಪೂಜೆ ನೇರವೆ ರಿಸಲಾಗುವುದು. ಐದು ಕಡೆಯಲ್ಲಿ 110 ಕೆ ವಿ ವಿದ್ಯುತ್ ಕೇಂದ್ರ ಆರಂಭಿಸಲಾಗುವುದು ಎಂದು ಹೇಳಿದರು. ಅಥಣಿ ಪಟ್ಟಣದಲ್ಲಿ ಶುದ್ಧ ಕುಡಿಯುವ ನೀರು, ಪಟ್ಟಣದಲ್ಲಿ 260 ಕಿಮಿ ಕೇಬಲ್ ಮೂಲಕ ವಿದ್ಯುತ್ ವ್ಯವಸ್ಥೆ ಜಾರಿಗೊಳಿಸಲಾಗುವುದು. ಬರುವ ದಿನಮಾನದಲ್ಲಿ ಅಂಬೇಡ್ಕರ್ ಅವರಿಗೆ ಗೌರವ ತರುವ ಕೆಲಸ ಮಾಡೋಣ ಎಂದು ಹೇಳಿದರು. ಈ ವೇಳೆ ಪುರಸಭೆ ಅಧ್ಯಕ್ಷೆ ಶಿವಲೀಲಾ ಬೂಟಾಳಿ,ಉಪಾಧ್ಯಕ್ಷೆ ಭುವನೇಶ್ವರಿ ಯಕ್ಕಂಚಿ, ಉಪನ್ಯಾಸಕರಾಗಿ ಆಗಮಿಸಿದ ಸುಭಾಸ ನಾಟಿಕಾರ, ಪಂಚಗ್ಯಾರಂಟಿ ಯೋಜನೆ ತಾಲೂಕು ಅಧ್ಯಕ್ಷ ಸಿದ್ದಾರ್ಥ ಸಿಂಗೆ ಮಾತನಾಡಿ ದರು. ಈ ವೇಳೆ ದತ್ತಾ ವಾಸ್ಟರ್, ತಹಸೀಲ್ದಾರ್ ಸಿದರಾಯ ಭೋಸಗಿ, ಪ್ರಶಾಂತ ಮುನ್ನೊಳಿ, ಶಿವಾನಂದ ಕಲ್ಲಾಪುರ, ಅಶೋಕ ಗುಡಿಮನಿ,ಸಮಾಜ ಕಲ್ಯಾಣ ಇಲಾಖೆ, ಸಹಾಯಕ ನಿರ್ದೇಶಕರು ಪರಶುರಾಮ ಪತ್ತಾರ, ಎಂ ಆರ್ ಮುಂಜೆ, ರಾವಸಾಬ ಐಹೊಳೆ, ಕಲ್ಲೇಶ ಮಡ್ಡಿ, ಬಸವರಾಜ ನಾಯಿಕ ಸೇರಿದಂತೆ ತಾಲೂಕಿನ ಸಮಸ್ತ ಜನತೆ ಉಪಸ್ಥಿತರಿದ್ದರು. ಈ ವೇಳೆಯಲ್ಲಿ ಎಸ್ ಎಸ್ ಎಲ್ ಸಿ, ಪಿ ಯು ಸಿ ಯಲ್ಲಿ ಉತ್ತಮ ಅಂಕ ಗಳಿಸಿದ ಮಕ್ಕಳಿಗೆ ಸನ್ಮಾನ ಮಾಡಲಾಯಿತು.
    4
    ಮಹಾನ್ ವ್ಯಕ್ತಿಗಳನ್ನು ಜಾತಿಯ ಬಣ್ಣ ಬಳಿದು ಸಂಕುಚಿತ ದೃಷ್ಟಿಯಿಂದ ನೋಡುವ ಭಾವನೆ ಹೋಗಬೇಕು.
ಅಥಣಿ :ಈ ನಾಡಿನಲ್ಲಿ ಬಸವಣ್ಣನಂತ ವರು ಮಹಾನ್ ಸಮಾಜ ಪರಿವರ್ತಕರು ಈ ನಾಡಿನಲ್ಲಿ ಜನಿಸಿ ಮೇಲು, ಕೀಳು,ಹೋಗಲಾಡಿಸಲು ಯತ್ನಿಸಿದರು.ಇಂದು ಮಹಾನ್ ವ್ಯಕ್ತಿಗಳನ್ನು ಜಾತಿಯ ಬಣ್ಣ ಬಳಿದು ಸಂಕುಚಿತ ದೃಷ್ಟಿಯಿಂದ ನೋಡುವ ಭಾವನೆ ಹೋಗಬೇಕು. ಅಂಬೇಡ್ಕರ್ ಚಿಂತನೆಗಳನ್ನು ಇಂದು ಪೂರ್ಣ ಪ್ರಮಾಣದಲ್ಲಿ ಜಾರಿಗೊಳಿಸಲು ಸಾಧ್ಯವಾಗುತ್ತಿಲ್ಲ ಎಂದು ಅಥಣಿ ಶಾಸಕ ಲಕ್ಷ್ಮಣ ಸವದಿ ಕಳವಳ ವ್ಯಕ್ತಪಡಿಸಿದರು.
ಅವರು ಅಥಣಿ ತಾಲೂಕು ಆಡಳಿತ, ತಾಲೂಕು ಪಂಚಾಯತ್ ಸಮಸ್ತ ತಾಲೂಕು ಆಡಳಿತದ ಸಂಯುಕ್ತ ಆಶ್ರಯದಲ್ಲಿ 135 ನೇ ಜಯಂತಿ ಅಂಗವಾಗಿ ಹಮ್ಮಿಕೊಂಡ ಕಾರ್ಯಕ್ರಮದ ಉದ್ಘಾಟಕರಾಗಿ ಮಾತನಾಡಿದರು.ಶಿಕ್ಷಣವು ಹಾಲಿನಂತೆ, ಅದನ್ನು ಕುಡಿದವನು ಘರ್ಜಿಸಲೇಬೇಕು" ಎಂಬ ಅವರ ಮಾತು ಇಂದಿನ ದಿನ ನಾವು ಎಷ್ಟು ಜನರಿಗೆ ಗುಣಮಟ್ಟದ ಶಿಕ್ಷಣ ನೀಡಿದ್ದೇವೆ.ಶಿಕ್ಷಣ ಮತ್ತು ವೈಜ್ಞಾನಿಕ ಮನೋಭಾವನೆಯನ್ನು ಬೆಳೆಸಿಕೊಳ್ಳುವ  ಮೂಲಕ ಮಾತ್ರ ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯಶಸ್ಸು ಸಾಧಿಸಲು ಸಾಧ್ಯ ಎಂಬುದನ್ನು ಅಂಬೇಡ್ಕರ್ ಅಂದೇ ಮನಗಂಡಿದ್ದರು. ಇಂದು ಪ್ರತಿಯೊಬ್ಬ ದಲಿತರು ಬಾಬಾಸಾಹೇಬರ ಆಶಯದಂತೆ ಶಿಕ್ಷಣ, ಸಂಘಟನೆ ಗುರಿ ಈಡೇರಿಸಲು ನೀವೆಲ್ಲ ನಿಮ್ಮ ಮಕ್ಕಳಿಗೆ ಶಿಕ್ಷಣ ನೀಡಿ.ಶೀಘ್ರ 1 ಕೋಟಿ ರೂ ಗಳ ವೆಚ್ಚದಲ್ಲಿ ಡಿಜಿಟಲ್ ಲೈಬ್ರರಿ ಆರಂಭ ಮಾಡುತ್ತೇವೆ.ಓದುವ ಮಕ್ಕಳು ಕಡಿಮೆ ವೆಚ್ಚದಲ್ಲಿ ಇಂದಿರಾ ಕ್ಯಾಂಟೀನ್ ನಲ್ಲಿ ಊಟ ಮಾಡಿ ಲೈಬ್ರರಿಯಲ್ಲಿ ಅಭ್ಯಾಸ ಮಾಡಲಿ. ಈಗಾಗಲೇ ನಮ್ಮ ಮಕ್ಕಳಿಗೆ ಪಶು ವೈದ್ಯಕೀಯ ಮಹಾವಿದ್ಯಾಲಯ ಆರಂಭವಾಗಿದೆ , ಕೃಷಿ ಕಾಲೇಜು ಶೀಘ್ರದಲ್ಲಿ ಆರಂಭವಾಗಲಿದೆ. ಅಂಬೇಡ್ಕರ್ ಅವರ ತತ್ವ ಸಿದ್ಧಾಂತಗಳನ್ನು ನಾವು ಜಾರಿಗೆ ತರಬೇಕು ಎಂದು ಹೇಳಿದ ಅವರು  ಬರುವ ಜೂನ್ ನಲ್ಲಿ ಕೊಟ್ಟಲಗಿ, ಅಮ್ಮಾಜೇಶ್ವರಿ ಏತ ನೀರಾವರಿ ಯೋಜನೆ ಹಾಗೂ ಬಸವೇಶ್ವರಏತ  ನೀರಾವರಿ  ಯೋಜನೆ ಮುಖ್ಯಮಂತ್ರಿಗಳ ಮೂಲಕ ಉದ್ಘಾಟನೆ ಹಾಗೂ ಕೃಷಿ ಕಾಲೇಜು ಭೂಮಿ ಪೂಜೆ ನೇರವೆ ರಿಸಲಾಗುವುದು. ಐದು ಕಡೆಯಲ್ಲಿ 110 ಕೆ ವಿ ವಿದ್ಯುತ್ ಕೇಂದ್ರ ಆರಂಭಿಸಲಾಗುವುದು ಎಂದು ಹೇಳಿದರು. ಅಥಣಿ ಪಟ್ಟಣದಲ್ಲಿ ಶುದ್ಧ ಕುಡಿಯುವ ನೀರು, ಪಟ್ಟಣದಲ್ಲಿ 260 ಕಿಮಿ ಕೇಬಲ್ ಮೂಲಕ ವಿದ್ಯುತ್ ವ್ಯವಸ್ಥೆ ಜಾರಿಗೊಳಿಸಲಾಗುವುದು. ಬರುವ ದಿನಮಾನದಲ್ಲಿ ಅಂಬೇಡ್ಕರ್ ಅವರಿಗೆ ಗೌರವ ತರುವ ಕೆಲಸ ಮಾಡೋಣ ಎಂದು ಹೇಳಿದರು.
ಈ ವೇಳೆ ಪುರಸಭೆ ಅಧ್ಯಕ್ಷೆ ಶಿವಲೀಲಾ ಬೂಟಾಳಿ,ಉಪಾಧ್ಯಕ್ಷೆ ಭುವನೇಶ್ವರಿ ಯಕ್ಕಂಚಿ, ಉಪನ್ಯಾಸಕರಾಗಿ ಆಗಮಿಸಿದ ಸುಭಾಸ ನಾಟಿಕಾರ, ಪಂಚಗ್ಯಾರಂಟಿ ಯೋಜನೆ ತಾಲೂಕು ಅಧ್ಯಕ್ಷ ಸಿದ್ದಾರ್ಥ ಸಿಂಗೆ ಮಾತನಾಡಿ ದರು. ಈ ವೇಳೆ ದತ್ತಾ ವಾಸ್ಟರ್, ತಹಸೀಲ್ದಾರ್ ಸಿದರಾಯ ಭೋಸಗಿ, ಪ್ರಶಾಂತ ಮುನ್ನೊಳಿ, ಶಿವಾನಂದ ಕಲ್ಲಾಪುರ, ಅಶೋಕ ಗುಡಿಮನಿ,ಸಮಾಜ ಕಲ್ಯಾಣ ಇಲಾಖೆ, ಸಹಾಯಕ ನಿರ್ದೇಶಕರು ಪರಶುರಾಮ ಪತ್ತಾರ, ಎಂ ಆರ್ ಮುಂಜೆ, ರಾವಸಾಬ ಐಹೊಳೆ, ಕಲ್ಲೇಶ ಮಡ್ಡಿ, ಬಸವರಾಜ ನಾಯಿಕ ಸೇರಿದಂತೆ ತಾಲೂಕಿನ ಸಮಸ್ತ ಜನತೆ ಉಪಸ್ಥಿತರಿದ್ದರು. ಈ ವೇಳೆಯಲ್ಲಿ ಎಸ್ ಎಸ್ ಎಲ್ ಸಿ, ಪಿ ಯು ಸಿ ಯಲ್ಲಿ ಉತ್ತಮ ಅಂಕ ಗಳಿಸಿದ ಮಕ್ಕಳಿಗೆ ಸನ್ಮಾನ ಮಾಡಲಾಯಿತು.
    user_Dr RAMANNA.S.D
    Dr RAMANNA.S.D
    Journalist ಅಥಣಿ, ಬೆಳಗಾವಿ, ಕರ್ನಾಟಕ•
    19 hrs ago
  • Post by @april14news
    1
    Post by @april14news
    user_@april14news
    @april14news
    ವರದಿಗಾರ ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    9 hrs ago
  • ನಾಗಠಾಣ: ಗುಂಡು ಹಾರಿಸಿ ಗ್ರಾಮ ಪಂಚಾಯತಿ ಸದಸ್ಯನ ಹತ್ಯೆ ವಿಜಯಪುರ ತಾಲೂಕಿನ ಅಲಿಯಾಬಾದ ಗ್ರಾಮದಲ್ಲಿ ಮೊದಲು ಥಾರ್ ವಾಹನಕ್ಕೆ ಟಿಪ್ಪರ್ ಮೂಲಕ ಡಿಕ್ಕಿ ಹೊಡೆದು, ಬಳಿಕ ಕಾರಿನ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸಿ ರಾಜು ಕರೆ ಎಂಬುವರನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಕಾರಿನ ಬಾಗಿಲು ತೆರೆಯದಿದ್ದಾಗ ಕಲ್ಲು ಎಸೆದು ಹಂತಕರು ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲಕ್ಷ್ಮಣ್ ನಿಂಬರಗಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಾಲೂಕಿನ ಅಲಿಯಾಬಾದ್ ಗ್ರಾಮದಲ್ಲಿ ಗ್ರಾಮ ಪಂಚಾಯತಿ ಸದಸ್ಯ ರಾಜು ಕರೆ ಅವರ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಲಾಗಿದೆ. ಈ ಘಟನೆಯಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. 'ಕೆಲವು ದುಷ್ಕರ್ಮಿಗಳು ನನ್ನ ಮಗನ ಮೇಲೆ ಗುಂಡಿನ ದಾಳಿಮಾಡಿ ಹತ್ಯೆ ಮಾಡಿದ್ದಾರೆ. ಪೊಲೀಸ್ ಅಧಿಕಾರಿಗಳು ಆರೋಪಿಗಳನ್ನು ಬಂಧಿಸಿ ನನ್ನ ಮಗನ ಸಾವಿಗೆ ನ್ಯಾಯ ನೀಡಬೇಕು' ಎಂದು ಕುಟುಂಬಸ್ಥರು ತಮ್ಮ ದುಃಖವನ್ನು ವ್ಯಕ್ತಪಡಿಸಿದ್ದಾರೆ. ಘಟನೆಯ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
    1
    ನಾಗಠಾಣ: ಗುಂಡು ಹಾರಿಸಿ ಗ್ರಾಮ ಪಂಚಾಯತಿ ಸದಸ್ಯನ ಹತ್ಯೆ
ವಿಜಯಪುರ ತಾಲೂಕಿನ ಅಲಿಯಾಬಾದ ಗ್ರಾಮದಲ್ಲಿ ಮೊದಲು ಥಾರ್ ವಾಹನಕ್ಕೆ ಟಿಪ್ಪರ್ ಮೂಲಕ ಡಿಕ್ಕಿ ಹೊಡೆದು, ಬಳಿಕ ಕಾರಿನ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸಿ ರಾಜು ಕರೆ ಎಂಬುವರನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಕಾರಿನ ಬಾಗಿಲು ತೆರೆಯದಿದ್ದಾಗ ಕಲ್ಲು ಎಸೆದು ಹಂತಕರು ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲಕ್ಷ್ಮಣ್ ನಿಂಬರಗಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ತಾಲೂಕಿನ ಅಲಿಯಾಬಾದ್ ಗ್ರಾಮದಲ್ಲಿ ಗ್ರಾಮ ಪಂಚಾಯತಿ ಸದಸ್ಯ ರಾಜು ಕರೆ ಅವರ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಲಾಗಿದೆ. ಈ ಘಟನೆಯಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. 'ಕೆಲವು ದುಷ್ಕರ್ಮಿಗಳು ನನ್ನ ಮಗನ ಮೇಲೆ ಗುಂಡಿನ ದಾಳಿಮಾಡಿ ಹತ್ಯೆ ಮಾಡಿದ್ದಾರೆ. ಪೊಲೀಸ್ ಅಧಿಕಾರಿಗಳು ಆರೋಪಿಗಳನ್ನು ಬಂಧಿಸಿ ನನ್ನ ಮಗನ ಸಾವಿಗೆ ನ್ಯಾಯ ನೀಡಬೇಕು' ಎಂದು ಕುಟುಂಬಸ್ಥರು ತಮ್ಮ ದುಃಖವನ್ನು ವ್ಯಕ್ತಪಡಿಸಿದ್ದಾರೆ. ಘಟನೆಯ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
    user_T NEWS BIJAPUR
    T NEWS BIJAPUR
    ವಿಜಯಪುರ, ವಿಜಯಪುರ, ಕರ್ನಾಟಕ•
    7 hrs ago
  • Post by Iranna Tarnal
    1
    Post by Iranna Tarnal
    user_Iranna Tarnal
    Iranna Tarnal
    ನಿಡಗುಂದಿ, ವಿಜಯಪುರ, ಕರ್ನಾಟಕ•
    13 hrs ago
  • Post by Mustakim .KUDACHI .news
    1
    Post by Mustakim .KUDACHI .news
    user_Mustakim .KUDACHI .news
    Mustakim .KUDACHI .news
    ಬೆಳಗಾವಿ, ಬೆಳಗಾವಿ, ಕರ್ನಾಟಕ•
    16 hrs ago
  • Post by ABU NEWS CHANNEL ಸಂಪಾದಕರು
    1
    Post by ABU NEWS CHANNEL ಸಂಪಾದಕರು
    user_ABU NEWS CHANNEL ಸಂಪಾದಕರು
    ABU NEWS CHANNEL ಸಂಪಾದಕರು
    ಸಿಂದಗಿ, ವಿಜಯಪುರ, ಕರ್ನಾಟಕ•
    36 min ago
  • ಮುದ್ದೇಬಿಹಾಳ.. 135 ನೆಯ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತೋತ್ಸವ ವಿಜ್ಜರಣೆಮೆಯಿಂದ ಆಚರಿಸಲಾಯಿತ್ತು. ಮುದ್ದೇಬಿಹಾಳದ ಗಣ್ಯ ವ್ಯಕ್ತಿಗಳು ಅಂಬೇಡ್ಕರವರ ಜಯಂತೋತ್ಸವಕ್ಕೆ ಮುಖ್ಯ ಅತಿಥಿ ಸಿ ಎಸ್ ನಾಡಗೌಡ ಮತ್ತು ಎಲ್ಲಾ D S S ಸಂಗದವರು ಹಾಜರ ಇದ್ದರು. ಇಂದಿರಾ ನಗರದ ಮಾಜಿ ಮೆಂಬರ್ ಆದ ಶಿವು ಶಿವಪುರ ಮತ್ತು ಸಿದ್ದು ತಳಹಳ್ಳಿ ಹಾಗೂ ಪೀಲಕಮ್ಮ ನಗರದ ಅಶೋಕ್ ಪಾದಗಟ್ಟಿ ನಾಗೇಶ್ ಭಜಂತ್ರಿ ಈರಣ್ಣ ತಾರನಾಳ ಹನುಮಂತ ಹೊಸಮನಿ ಹರಳಯ್ಯ ಸಮಾಜದ ಅಧ್ಯಕ್ಷರಾದ ಭಗವಂತ ಕಬಾಡೆ ಎಲ್ಲಾ ವ್ಯಕ್ತಿಗಳು ಹಾಜರಿದ್ದರು
    1
    ಮುದ್ದೇಬಿಹಾಳ.. 135 ನೆಯ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತೋತ್ಸವ ವಿಜ್ಜರಣೆಮೆಯಿಂದ ಆಚರಿಸಲಾಯಿತ್ತು. ಮುದ್ದೇಬಿಹಾಳದ  ಗಣ್ಯ ವ್ಯಕ್ತಿಗಳು ಅಂಬೇಡ್ಕರವರ ಜಯಂತೋತ್ಸವಕ್ಕೆ ಮುಖ್ಯ ಅತಿಥಿ ಸಿ  ಎಸ್ ನಾಡಗೌಡ ಮತ್ತು ಎಲ್ಲಾ D S S  ಸಂಗದವರು ಹಾಜರ ಇದ್ದರು. ಇಂದಿರಾ ನಗರದ ಮಾಜಿ ಮೆಂಬರ್ ಆದ ಶಿವು    ಶಿವಪುರ ಮತ್ತು ಸಿದ್ದು ತಳಹಳ್ಳಿ ಹಾಗೂ ಪೀಲಕಮ್ಮ ನಗರದ  ಅಶೋಕ್ ಪಾದಗಟ್ಟಿ   ನಾಗೇಶ್ ಭಜಂತ್ರಿ ಈರಣ್ಣ ತಾರನಾಳ ಹನುಮಂತ ಹೊಸಮನಿ  ಹರಳಯ್ಯ ಸಮಾಜದ ಅಧ್ಯಕ್ಷರಾದ ಭಗವಂತ ಕಬಾಡೆ ಎಲ್ಲಾ ವ್ಯಕ್ತಿಗಳು ಹಾಜರಿದ್ದರು
    user_Sharanugouda Patil
    Sharanugouda Patil
    ಮುದ್ದೇಬಿಹಾಳ, ವಿಜಯಪುರ, ಕರ್ನಾಟಕ•
    19 hrs ago
  • Post by @april14news
    1
    Post by @april14news
    user_@april14news
    @april14news
    ವರದಿಗಾರ ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    16 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.