logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಮಂಗಳೂರು ನಗರದ ಪಿಲಿಕುಳ:  ಎಲ್ಲಾ ವಿಭಾಗಗಳು ಪ್ರವಾಸಿಗರ ವೀಕ್ಷಣೆಗೆ ಲಭ್ಯ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ವಿಭಾಗಗಳಾದ ಮೃಗಾಲಯ, ಪ್ರಾದೇಶಿಕ ವಿಜ್ಞಾನ ಕೇಂದ್ರ, ತಾರಾಲಯ, ಲೇಕ್ ಗಾರ್ಡನ್, ಬೊಟಾನಿಕಲ್ ಮ್ಯೂಸಿಯಂ ಮತ್ತು ಸಂಸ್ಕøತಿ ಗ್ರಾಮ ಇತ್ಯಾದಿಗಳು ಎಂದಿನಂತೆ ಸಾರ್ವಜನಿಕರ ವೀಕ್ಷಣೆಗೆ ತೆರೆದಿರುತ್ತದೆ ಎಂದು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

on 11 April
user_Shamsheer Budoli
Shamsheer Budoli
Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
on 11 April

ಮಂಗಳೂರು ನಗರದ ಪಿಲಿಕುಳ:  ಎಲ್ಲಾ ವಿಭಾಗಗಳು ಪ್ರವಾಸಿಗರ ವೀಕ್ಷಣೆಗೆ ಲಭ್ಯ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ವಿಭಾಗಗಳಾದ ಮೃಗಾಲಯ, ಪ್ರಾದೇಶಿಕ ವಿಜ್ಞಾನ ಕೇಂದ್ರ, ತಾರಾಲಯ, ಲೇಕ್ ಗಾರ್ಡನ್, ಬೊಟಾನಿಕಲ್ ಮ್ಯೂಸಿಯಂ ಮತ್ತು ಸಂಸ್ಕøತಿ ಗ್ರಾಮ ಇತ್ಯಾದಿಗಳು ಎಂದಿನಂತೆ ಸಾರ್ವಜನಿಕರ ವೀಕ್ಷಣೆಗೆ ತೆರೆದಿರುತ್ತದೆ ಎಂದು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

More news from ಕರ್ನಾಟಕ and nearby areas
  • ಕಾರ್ಮಿಕ ಇಲಾಖೆ, ದಕ್ಷಿಣ ಕನ್ನಡ ಮಂಗಳೂರು ಜಿಲ್ಲೆಯಲ್ಲಿ ಬಿಸಿಲಿನ ತಾಪಮಾನ ಅತೀ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕಟ್ಟಡ ಕಾರ್ಮಿಕರಿಗೆ ಮಧ್ಯಾಹ್ನದ ಬಿಸಿಲಿನ ಸಮಯದಲ್ಲಿ ವಿಶ್ರಾಂತಿ ನೀಡುವುದು ಗುತ್ತಿಗೆದಾರರು/ಮಾಲೀಕರ ಜವಾಬ್ದಾರಿಯಾಗಿದೆ ಕಟ್ಟಡ ಕಾಮಗಾರಿ ಸ್ಥಳಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಂಭವ ಇರುವುದರಿಂದ, ಕಾರ್ಮಿಕರ ಆರೋಗ್ಯದ ಹಿತದೃಷ್ಟಿ ಹಿನ್ನಲೆಯಲ್ಲಿ ಮಧ್ಯಾಹ್ನದ ವೇಳೆ ವಿಶ್ರಾಂತಿಗೆ ಅವಕಾಶ ನೀಡುವಂತೆ ಸೂಚಿಸಿದ್ದಾರೆ. ಕಾರ್ಮಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ ವ್ಯವಸ್ಥೆ ಮಾಡುವುದು ಹಾಗೂ ಕಾಲಕಾಲಕ್ಕೆ ಆರೋಗ್ಯ ತಪಾಸಣೆಯನ್ನು ಮಾಡಿಸುವುದು ಗುತ್ತಿಗೆದಾರರು/ಮಾಲೀಕರ ಜವಾಬ್ದಾರಿಯಾಗಿದ್ದು ಈ ಬಗ್ಗೆ ಸೂಕ್ತ ಕ್ರಮವಹಿಸಲು ಸೂಚಿಸಿದೆ. ಈ ಕುರಿತು ಯಾವುದೇ ಅಹಿತಕರ ಘಟನೆಗಳು ನಡೆದಲ್ಲಿ ಸಂಬಂಧಿಸಿದ ಗುತ್ತಿಗೆದಾರರು/ಮಾಲೀಕರುಗಳೇ ನೇರ ಹೊಣೆಗಾರರಾಗಿರುತ್ತಾರೆಂದು  ಎಂದು ದಕ್ಷಿಣ ಕನ್ನಡ ಜಿಲ್ಲಾ ಸಹಾಯಕ ಕಾರ್ಮಿಕ ಆಯುಕ್ತರು ಪ್ರಕಟಣೆಯಲ್ಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
    1
    ಕಾರ್ಮಿಕ ಇಲಾಖೆ, ದಕ್ಷಿಣ ಕನ್ನಡ ಮಂಗಳೂರು ಜಿಲ್ಲೆಯಲ್ಲಿ ಬಿಸಿಲಿನ ತಾಪಮಾನ ಅತೀ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕಟ್ಟಡ ಕಾರ್ಮಿಕರಿಗೆ ಮಧ್ಯಾಹ್ನದ ಬಿಸಿಲಿನ ಸಮಯದಲ್ಲಿ ವಿಶ್ರಾಂತಿ ನೀಡುವುದು ಗುತ್ತಿಗೆದಾರರು/ಮಾಲೀಕರ ಜವಾಬ್ದಾರಿಯಾಗಿದೆ
ಕಟ್ಟಡ ಕಾಮಗಾರಿ ಸ್ಥಳಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಂಭವ ಇರುವುದರಿಂದ, ಕಾರ್ಮಿಕರ ಆರೋಗ್ಯದ ಹಿತದೃಷ್ಟಿ ಹಿನ್ನಲೆಯಲ್ಲಿ ಮಧ್ಯಾಹ್ನದ ವೇಳೆ ವಿಶ್ರಾಂತಿಗೆ ಅವಕಾಶ ನೀಡುವಂತೆ ಸೂಚಿಸಿದ್ದಾರೆ. ಕಾರ್ಮಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ ವ್ಯವಸ್ಥೆ ಮಾಡುವುದು ಹಾಗೂ ಕಾಲಕಾಲಕ್ಕೆ ಆರೋಗ್ಯ ತಪಾಸಣೆಯನ್ನು ಮಾಡಿಸುವುದು ಗುತ್ತಿಗೆದಾರರು/ಮಾಲೀಕರ ಜವಾಬ್ದಾರಿಯಾಗಿದ್ದು ಈ ಬಗ್ಗೆ ಸೂಕ್ತ ಕ್ರಮವಹಿಸಲು ಸೂಚಿಸಿದೆ. ಈ ಕುರಿತು ಯಾವುದೇ ಅಹಿತಕರ ಘಟನೆಗಳು ನಡೆದಲ್ಲಿ ಸಂಬಂಧಿಸಿದ ಗುತ್ತಿಗೆದಾರರು/ಮಾಲೀಕರುಗಳೇ ನೇರ ಹೊಣೆಗಾರರಾಗಿರುತ್ತಾರೆಂದು  ಎಂದು ದಕ್ಷಿಣ ಕನ್ನಡ ಜಿಲ್ಲಾ ಸಹಾಯಕ ಕಾರ್ಮಿಕ ಆಯುಕ್ತರು ಪ್ರಕಟಣೆಯಲ್ಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
    user_Shamsheer Budoli
    Shamsheer Budoli
    Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    13 hrs ago
  • ಬೆಂಗಳೂರು ಮಳೆ ಆರ್ಭಟ: ಗೋಡೆ ಕುಸಿದು 8 ಮಂದಿ ದುರ್ಮರಣಸಿಲಿಕಾನ್ ಸಿಟಿಯಲ್ಲಿ ಮಳೆ ಅಟ್ಟಹಾಸ: ಬೌರಿಂಗ್ ಆಸ್ಪತ್ರೆ ಆವರಣದಲ್ಲಿ ಗೋಡೆ ಕುಸಿದು ಭೀಕರ ದುರಂತ!#JB_News_Kannada
    1
    ಬೆಂಗಳೂರು ಮಳೆ ಆರ್ಭಟ: ಗೋಡೆ ಕುಸಿದು 8 ಮಂದಿ ದುರ್ಮರಣಸಿಲಿಕಾನ್ ಸಿಟಿಯಲ್ಲಿ ಮಳೆ ಅಟ್ಟಹಾಸ: ಬೌರಿಂಗ್ ಆಸ್ಪತ್ರೆ ಆವರಣದಲ್ಲಿ ಗೋಡೆ ಕುಸಿದು ಭೀಕರ ದುರಂತ!#JB_News_Kannada
    user_JB NEWS ಕನ್ನಡ
    JB NEWS ಕನ್ನಡ
    ಉಡುಪಿ, ಉಡುಪಿ, ಕರ್ನಾಟಕ•
    9 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    3 hrs ago
  • ಹಾವೇರಿ ಜಿಲ್ಲೆ ಹಾನಗಲ್
    1
    ಹಾವೇರಿ ಜಿಲ್ಲೆ ಹಾನಗಲ್
    user_Mayur TV   Hangal    YouTube c
    Mayur TV Hangal YouTube c
    ಹಾನಗಲ್, ಹಾವೇರಿ, ಕರ್ನಾಟಕ•
    3 hrs ago
  • “I sincerely request the Government of Karnataka to please help me. My house is a kutcha (temporary) house, and I do not have enough money to build a proper one. I request the government to provide some assistance. Right now, we are living in a house made of tin sheets and iron, and my children are suffering a lot due to the heat. There is hardly any ventilation, and no one here is listening to our problems. I humbly appeal to the government to please support us in building a proper house.”
    1
    “I sincerely request the Government of Karnataka to please help me. My house is a kutcha (temporary) house, and I do not have enough money to build a proper one. I request the government to provide some assistance. Right now, we are living in a house made of tin sheets and iron, and my children are suffering a lot due to the heat. There is hardly any ventilation, and no one here is listening to our problems. I humbly appeal to the government to please support us in building a proper house.”
    user_Ismail zabiulla
    Ismail zabiulla
    Davanagere, Davangere•
    15 hrs ago
  • Post by Karibasava Balal
    1
    Post by Karibasava Balal
    user_Karibasava Balal
    Karibasava Balal
    City Star ದಾವಣಗೆರೆ, ದಾವಣಗೆರೆ, ಕರ್ನಾಟಕ•
    17 hrs ago
  • Post by Suresh Belagere
    1
    Post by Suresh Belagere
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    1 hr ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    3 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.