logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಗುಳೇದಗುಡ್ಡ: ವಿಶ್ವಕರ್ಮರು ಸಾಂಸ್ಕೃತಿಕ ಕಲಾಲೋಕಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ: ಬಡಿಗೇರ ಗುಳೇದಗುಡ್ಡ : ದೇವಶಿಲ್ಪಿ ಎಂದು ಕರೆಯುವ ವಿಶ್ವಕರ್ಮರು ವಾಸ್ತುಶಿಲ್ಪದ ಮೂಲ ಕರ್ತರು. ಅವರ ಕಲಾಪರಂಪರೆಯನ್ನು ಮುಂದುವರಿಸಿಕೊಂಡು ಬಂದಿರುವ ವಿಶ್ವಕರ್ಮರು ಈ ನಾಡಿನಲ್ಲಿ ಸುಂದರ ಶಿಲ್ಪಗಳನ್ನು, ದೇವಸ್ಥಾನಗಳನ್ನು ನಿರ್ಮಿಸುವ ಮೂಲಕ ಸಾಂಸ್ಕೃತಿಕ ಕಲಾಲೋಕಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ ಎಂದು ವಿಶ್ವಕರ್ಮ ಸಮಾಜದ ಉಪಾಧ್ಯಕ್ಷ ಪುಂಡಲೀಕ ಬಡಿಗೇರ ಹೇಳಿದರು. ಅವರು ಪಟ್ಟಣದಲ್ಲಿ ವಿಶ್ವಕರ್ಮ ಸಮಾಜದ ವತಿಯಿಂದ ದೇವ ಶಿಲ್ಪಿ ಶ್ರೀ ವಿಶ್ವಕರ್ಮ ಜಯಂತ್ಯೋತ್ಸವದ ಅಂಗವಾಗಿ ಗುರುವಾರ ಪಟ್ಟಣದ ಮಳಿಯಪ್ಪಜ್ಜನ ದೇವಸ್ಥಾನದಲ್ಲಿ ಶ್ರೀ ವಿಶ್ವಕರ್ಮ ದೇವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಜಯಂತಿ ಆಚರಿಸಿದ ಸಂದರ್ಭದಲ್ಲಿ ಮಾತನಾಡಿ, ಕಮ್ಮಾರರು, ಬಡಿಗರು, ಶಿಲ್ಪಿಗಳು, ಅಕ್ಕಸಾಲಿಗಳು ವಿಶ್ವಕರ್ಮರನ್ನು ಪೂಜಿಸುವ ಮೂಲಕ ಅವರ ಕಲಾಪರಂಪರೆಯನ್ನು ಮುಂದುವರಿಸುತ್ತಿದ್ದಾರೆ. ಅಜಂತಾ ಎಲ್ಲೋರಾ, ಐಹೊಳೆ, ಪಟ್ಟದಕಲ್ಲು ಇವೆಲ್ಲವೂ ವಿಶ್ವಕರ್ಮ ಕಲೆಗಳ ಪ್ರತೀಕ ಎಂದು ಹೇಳಿದರು. ಈ ಸಂದರ್ಭದಲ್ಲಿ ಸಮಾಜದ ಅಧ್ಯಕ್ಷ ಮನೋಹರ ಪತ್ತಾರ, ಕಾರ್ಯದರ್ಶಿ ವಿಠ್ಠಲ ಪತ್ತಾರ, ಚನ್ನಪ್ಪ ಬಡಿಗೇರ, ಶೇಖಪ್ಪ ಪತ್ತಾರ, ಗಂಗಾಧರ ಪತ್ತಾರ, ಈರಣ್ಣ ಪತ್ತಾರ, ಶೇಖಪ್ಪ ಯಳ್ಳಿಗುತ್ತಿ, ಶಿವಾನಂದ ಬಡಿಗೇರ, ಮಾರುತಿ ಬಡಿಗೇರ, ಜಗದೀಶ ಬಡಿಗೇರ, ರಂಗನಾಥ ಬನ್ನಿಕೊಪ್ಪ, ರಾಜು ಪತ್ತಾರ, ಸಂತೋಷ ಬನ್ನಿಕೊಪ್ಪ, ಹನಮೇಶ ಪತ್ತಾರ, ಲೋಕೇಶ ಕಮ್ಮಾರ, ಮಂಜುಳಾ ಬಡಿಗೇರ, ವಿಜಯಲಕ್ಷ್ಮಿ ಪತ್ತಾರ, ಶೃತಿ ಪತ್ತಾರ, ರೇಖಾ ಬಡಿಗೇರ, ನಾಗರತ್ನಾ ಪತ್ತಾರ ಸೇರಿದಂತೆ ಸಮಾಜಬಾಂಧವರು ಇದ್ದರು.

1 hr ago
user_ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
ಗೂಳೇದಗುಡ್ಡ, ಬಾಗಲಕೋಟೆ, ಕರ್ನಾಟಕ•
1 hr ago

ಗುಳೇದಗುಡ್ಡ: ವಿಶ್ವಕರ್ಮರು ಸಾಂಸ್ಕೃತಿಕ ಕಲಾಲೋಕಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ: ಬಡಿಗೇರ ಗುಳೇದಗುಡ್ಡ : ದೇವಶಿಲ್ಪಿ ಎಂದು ಕರೆಯುವ ವಿಶ್ವಕರ್ಮರು ವಾಸ್ತುಶಿಲ್ಪದ ಮೂಲ ಕರ್ತರು. ಅವರ ಕಲಾಪರಂಪರೆಯನ್ನು ಮುಂದುವರಿಸಿಕೊಂಡು ಬಂದಿರುವ ವಿಶ್ವಕರ್ಮರು ಈ ನಾಡಿನಲ್ಲಿ ಸುಂದರ ಶಿಲ್ಪಗಳನ್ನು, ದೇವಸ್ಥಾನಗಳನ್ನು ನಿರ್ಮಿಸುವ ಮೂಲಕ ಸಾಂಸ್ಕೃತಿಕ ಕಲಾಲೋಕಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ ಎಂದು ವಿಶ್ವಕರ್ಮ ಸಮಾಜದ ಉಪಾಧ್ಯಕ್ಷ ಪುಂಡಲೀಕ ಬಡಿಗೇರ ಹೇಳಿದರು. ಅವರು ಪಟ್ಟಣದಲ್ಲಿ ವಿಶ್ವಕರ್ಮ ಸಮಾಜದ ವತಿಯಿಂದ ದೇವ ಶಿಲ್ಪಿ ಶ್ರೀ ವಿಶ್ವಕರ್ಮ ಜಯಂತ್ಯೋತ್ಸವದ ಅಂಗವಾಗಿ ಗುರುವಾರ ಪಟ್ಟಣದ ಮಳಿಯಪ್ಪಜ್ಜನ ದೇವಸ್ಥಾನದಲ್ಲಿ ಶ್ರೀ ವಿಶ್ವಕರ್ಮ ದೇವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಜಯಂತಿ ಆಚರಿಸಿದ ಸಂದರ್ಭದಲ್ಲಿ ಮಾತನಾಡಿ, ಕಮ್ಮಾರರು, ಬಡಿಗರು, ಶಿಲ್ಪಿಗಳು, ಅಕ್ಕಸಾಲಿಗಳು ವಿಶ್ವಕರ್ಮರನ್ನು ಪೂಜಿಸುವ ಮೂಲಕ ಅವರ ಕಲಾಪರಂಪರೆಯನ್ನು ಮುಂದುವರಿಸುತ್ತಿದ್ದಾರೆ. ಅಜಂತಾ ಎಲ್ಲೋರಾ, ಐಹೊಳೆ, ಪಟ್ಟದಕಲ್ಲು ಇವೆಲ್ಲವೂ ವಿಶ್ವಕರ್ಮ ಕಲೆಗಳ ಪ್ರತೀಕ ಎಂದು ಹೇಳಿದರು. ಈ ಸಂದರ್ಭದಲ್ಲಿ ಸಮಾಜದ ಅಧ್ಯಕ್ಷ ಮನೋಹರ ಪತ್ತಾರ, ಕಾರ್ಯದರ್ಶಿ ವಿಠ್ಠಲ ಪತ್ತಾರ, ಚನ್ನಪ್ಪ ಬಡಿಗೇರ, ಶೇಖಪ್ಪ ಪತ್ತಾರ, ಗಂಗಾಧರ ಪತ್ತಾರ, ಈರಣ್ಣ ಪತ್ತಾರ, ಶೇಖಪ್ಪ ಯಳ್ಳಿಗುತ್ತಿ, ಶಿವಾನಂದ ಬಡಿಗೇರ, ಮಾರುತಿ ಬಡಿಗೇರ, ಜಗದೀಶ ಬಡಿಗೇರ, ರಂಗನಾಥ ಬನ್ನಿಕೊಪ್ಪ, ರಾಜು ಪತ್ತಾರ, ಸಂತೋಷ ಬನ್ನಿಕೊಪ್ಪ, ಹನಮೇಶ ಪತ್ತಾರ, ಲೋಕೇಶ ಕಮ್ಮಾರ, ಮಂಜುಳಾ ಬಡಿಗೇರ, ವಿಜಯಲಕ್ಷ್ಮಿ ಪತ್ತಾರ, ಶೃತಿ ಪತ್ತಾರ, ರೇಖಾ ಬಡಿಗೇರ, ನಾಗರತ್ನಾ ಪತ್ತಾರ ಸೇರಿದಂತೆ ಸಮಾಜಬಾಂಧವರು ಇದ್ದರು.

More news from ಕರ್ನಾಟಕ and nearby areas
  • ಗುಳೇದಗುಡ್ಡ: ವಿಶ್ವಕರ್ಮರು ಸಾಂಸ್ಕೃತಿಕ ಕಲಾಲೋಕಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ: ಬಡಿಗೇರ ಗುಳೇದಗುಡ್ಡ : ದೇವಶಿಲ್ಪಿ ಎಂದು ಕರೆಯುವ ವಿಶ್ವಕರ್ಮರು ವಾಸ್ತುಶಿಲ್ಪದ ಮೂಲ ಕರ್ತರು. ಅವರ ಕಲಾಪರಂಪರೆಯನ್ನು ಮುಂದುವರಿಸಿಕೊಂಡು ಬಂದಿರುವ ವಿಶ್ವಕರ್ಮರು ಈ ನಾಡಿನಲ್ಲಿ ಸುಂದರ ಶಿಲ್ಪಗಳನ್ನು, ದೇವಸ್ಥಾನಗಳನ್ನು ನಿರ್ಮಿಸುವ ಮೂಲಕ ಸಾಂಸ್ಕೃತಿಕ ಕಲಾಲೋಕಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ ಎಂದು ವಿಶ್ವಕರ್ಮ ಸಮಾಜದ ಉಪಾಧ್ಯಕ್ಷ ಪುಂಡಲೀಕ ಬಡಿಗೇರ ಹೇಳಿದರು. ಅವರು ಪಟ್ಟಣದಲ್ಲಿ ವಿಶ್ವಕರ್ಮ ಸಮಾಜದ ವತಿಯಿಂದ ದೇವ ಶಿಲ್ಪಿ ಶ್ರೀ ವಿಶ್ವಕರ್ಮ ಜಯಂತ್ಯೋತ್ಸವದ ಅಂಗವಾಗಿ ಗುರುವಾರ ಪಟ್ಟಣದ ಮಳಿಯಪ್ಪಜ್ಜನ ದೇವಸ್ಥಾನದಲ್ಲಿ ಶ್ರೀ ವಿಶ್ವಕರ್ಮ ದೇವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಜಯಂತಿ ಆಚರಿಸಿದ ಸಂದರ್ಭದಲ್ಲಿ ಮಾತನಾಡಿ, ಕಮ್ಮಾರರು, ಬಡಿಗರು, ಶಿಲ್ಪಿಗಳು, ಅಕ್ಕಸಾಲಿಗಳು ವಿಶ್ವಕರ್ಮರನ್ನು ಪೂಜಿಸುವ ಮೂಲಕ ಅವರ ಕಲಾಪರಂಪರೆಯನ್ನು ಮುಂದುವರಿಸುತ್ತಿದ್ದಾರೆ. ಅಜಂತಾ ಎಲ್ಲೋರಾ, ಐಹೊಳೆ, ಪಟ್ಟದಕಲ್ಲು ಇವೆಲ್ಲವೂ ವಿಶ್ವಕರ್ಮ ಕಲೆಗಳ ಪ್ರತೀಕ ಎಂದು ಹೇಳಿದರು. ಈ ಸಂದರ್ಭದಲ್ಲಿ ಸಮಾಜದ ಅಧ್ಯಕ್ಷ ಮನೋಹರ ಪತ್ತಾರ, ಕಾರ್ಯದರ್ಶಿ ವಿಠ್ಠಲ ಪತ್ತಾರ, ಚನ್ನಪ್ಪ ಬಡಿಗೇರ, ಶೇಖಪ್ಪ ಪತ್ತಾರ, ಗಂಗಾಧರ ಪತ್ತಾರ, ಈರಣ್ಣ ಪತ್ತಾರ, ಶೇಖಪ್ಪ ಯಳ್ಳಿಗುತ್ತಿ, ಶಿವಾನಂದ ಬಡಿಗೇರ, ಮಾರುತಿ ಬಡಿಗೇರ, ಜಗದೀಶ ಬಡಿಗೇರ, ರಂಗನಾಥ ಬನ್ನಿಕೊಪ್ಪ, ರಾಜು ಪತ್ತಾರ, ಸಂತೋಷ ಬನ್ನಿಕೊಪ್ಪ, ಹನಮೇಶ ಪತ್ತಾರ, ಲೋಕೇಶ ಕಮ್ಮಾರ, ಮಂಜುಳಾ ಬಡಿಗೇರ, ವಿಜಯಲಕ್ಷ್ಮಿ ಪತ್ತಾರ, ಶೃತಿ ಪತ್ತಾರ, ರೇಖಾ ಬಡಿಗೇರ, ನಾಗರತ್ನಾ ಪತ್ತಾರ ಸೇರಿದಂತೆ ಸಮಾಜಬಾಂಧವರು ಇದ್ದರು.
    1
    ಗುಳೇದಗುಡ್ಡ: ವಿಶ್ವಕರ್ಮರು ಸಾಂಸ್ಕೃತಿಕ ಕಲಾಲೋಕಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ: ಬಡಿಗೇರ
ಗುಳೇದಗುಡ್ಡ : ದೇವಶಿಲ್ಪಿ ಎಂದು ಕರೆಯುವ ವಿಶ್ವಕರ್ಮರು ವಾಸ್ತುಶಿಲ್ಪದ ಮೂಲ ಕರ್ತರು. ಅವರ ಕಲಾಪರಂಪರೆಯನ್ನು ಮುಂದುವರಿಸಿಕೊಂಡು ಬಂದಿರುವ ವಿಶ್ವಕರ್ಮರು ಈ ನಾಡಿನಲ್ಲಿ ಸುಂದರ ಶಿಲ್ಪಗಳನ್ನು, ದೇವಸ್ಥಾನಗಳನ್ನು ನಿರ್ಮಿಸುವ ಮೂಲಕ ಸಾಂಸ್ಕೃತಿಕ ಕಲಾಲೋಕಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ ಎಂದು ವಿಶ್ವಕರ್ಮ ಸಮಾಜದ ಉಪಾಧ್ಯಕ್ಷ ಪುಂಡಲೀಕ ಬಡಿಗೇರ ಹೇಳಿದರು.
ಅವರು ಪಟ್ಟಣದಲ್ಲಿ ವಿಶ್ವಕರ್ಮ ಸಮಾಜದ ವತಿಯಿಂದ ದೇವ ಶಿಲ್ಪಿ ಶ್ರೀ ವಿಶ್ವಕರ್ಮ ಜಯಂತ್ಯೋತ್ಸವದ ಅಂಗವಾಗಿ ಗುರುವಾರ ಪಟ್ಟಣದ ಮಳಿಯಪ್ಪಜ್ಜನ ದೇವಸ್ಥಾನದಲ್ಲಿ ಶ್ರೀ ವಿಶ್ವಕರ್ಮ ದೇವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಜಯಂತಿ ಆಚರಿಸಿದ ಸಂದರ್ಭದಲ್ಲಿ ಮಾತನಾಡಿ, ಕಮ್ಮಾರರು, ಬಡಿಗರು, ಶಿಲ್ಪಿಗಳು, ಅಕ್ಕಸಾಲಿಗಳು ವಿಶ್ವಕರ್ಮರನ್ನು ಪೂಜಿಸುವ ಮೂಲಕ ಅವರ ಕಲಾಪರಂಪರೆಯನ್ನು ಮುಂದುವರಿಸುತ್ತಿದ್ದಾರೆ.  ಅಜಂತಾ ಎಲ್ಲೋರಾ, ಐಹೊಳೆ, ಪಟ್ಟದಕಲ್ಲು ಇವೆಲ್ಲವೂ ವಿಶ್ವಕರ್ಮ ಕಲೆಗಳ ಪ್ರತೀಕ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಮಾಜದ ಅಧ್ಯಕ್ಷ ಮನೋಹರ ಪತ್ತಾರ, ಕಾರ್ಯದರ್ಶಿ ವಿಠ್ಠಲ ಪತ್ತಾರ, ಚನ್ನಪ್ಪ ಬಡಿಗೇರ, ಶೇಖಪ್ಪ ಪತ್ತಾರ, ಗಂಗಾಧರ ಪತ್ತಾರ, ಈರಣ್ಣ ಪತ್ತಾರ, ಶೇಖಪ್ಪ ಯಳ್ಳಿಗುತ್ತಿ, ಶಿವಾನಂದ ಬಡಿಗೇರ, ಮಾರುತಿ ಬಡಿಗೇರ, ಜಗದೀಶ ಬಡಿಗೇರ, ರಂಗನಾಥ ಬನ್ನಿಕೊಪ್ಪ, ರಾಜು ಪತ್ತಾರ, ಸಂತೋಷ ಬನ್ನಿಕೊಪ್ಪ, ಹನಮೇಶ ಪತ್ತಾರ, ಲೋಕೇಶ ಕಮ್ಮಾರ, ಮಂಜುಳಾ ಬಡಿಗೇರ, ವಿಜಯಲಕ್ಷ್ಮಿ ಪತ್ತಾರ, ಶೃತಿ ಪತ್ತಾರ, ರೇಖಾ ಬಡಿಗೇರ, ನಾಗರತ್ನಾ ಪತ್ತಾರ ಸೇರಿದಂತೆ ಸಮಾಜಬಾಂಧವರು ಇದ್ದರು.
    user_ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಗೂಳೇದಗುಡ್ಡ, ಬಾಗಲಕೋಟೆ, ಕರ್ನಾಟಕ•
    1 hr ago
  • ಬಾಗಲಕೋಟೆ: ಒಂದು ತಿಂಗಳ ಕಾಲ ಸೇವಾಸಂಕಲ್ಪ ಅಭಿಯಾನದ, ನಗರದಲ್ಲಿ ಸಂಸದ ಪಿ.ಸಿ.ಗದ್ದಿಗೌಡರ್
    1
    ಬಾಗಲಕೋಟೆ: ಒಂದು ತಿಂಗಳ ಕಾಲ ಸೇವಾಸಂಕಲ್ಪ ಅಭಿಯಾನದ, ನಗರದಲ್ಲಿ ಸಂಸದ ಪಿ.ಸಿ.ಗದ್ದಿಗೌಡರ್
    user_Shabbir Bijapur
    Shabbir Bijapur
    Photographer ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    2 hrs ago
  • ಬಿಜೆಪಿ ನಾಯಕರ ಮೇಲೆ ಯಾಕೆ ಇಡಿ ದಾಳಿ ಆಗುವುದಿಲ್ಲ ಸಚಿವ ಸತೀಶ್ ಜಾರಕಿಹೊಳಿ ಅವರ ಮೇಲೆ ಮಾಡಿದ ಇಡಿ ದಾಳಿ ಕುರಿತು ಸಚಿವ ಕಾಶಪ್ಪನವರ ತಿರುಗೇಟು.. ಬಿಜೆಪಿ ನಾಯಕರ ಮೇಲೆ ಯಾಕೆ ಇಡಿ ದಾಳಿ ಆಗುವುದಿಲ್ಲ ಸಚಿವ ಸತೀಶ್ ಜಾರಕಿಹೊಳಿ ಅವರ ಮೇಲೆ ಮಾಡಿದ ಇಡಿ ದಾಳಿ ಕುರಿತು ಸಚಿವ ಕಾಶಪ್ಪನವರ ತಿರುಗೇಟು..
    1
    ಬಿಜೆಪಿ ನಾಯಕರ ಮೇಲೆ ಯಾಕೆ ಇಡಿ ದಾಳಿ ಆಗುವುದಿಲ್ಲ ಸಚಿವ ಸತೀಶ್ ಜಾರಕಿಹೊಳಿ ಅವರ ಮೇಲೆ ಮಾಡಿದ ಇಡಿ ದಾಳಿ ಕುರಿತು ಸಚಿವ ಕಾಶಪ್ಪನವರ ತಿರುಗೇಟು..
ಬಿಜೆಪಿ ನಾಯಕರ ಮೇಲೆ ಯಾಕೆ ಇಡಿ ದಾಳಿ ಆಗುವುದಿಲ್ಲ ಸಚಿವ ಸತೀಶ್ ಜಾರಕಿಹೊಳಿ ಅವರ ಮೇಲೆ ಮಾಡಿದ ಇಡಿ ದಾಳಿ ಕುರಿತು ಸಚಿವ ಕಾಶಪ್ಪನವರ ತಿರುಗೇಟು..
    user_Ambarish M Hadapad
    Ambarish M Hadapad
    Newspaper advertising department ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    10 hrs ago
  • ಮಾಜಿ ಶಾಸಕ ದೊಡ್ಡನಗೌಡ ಜಿ ಪಾಟೀಲ್ ಮನೆಗೆ ಭೇಟಿ ನೀಡಿದ ಶಾಸಕ ಶರಣಗೌಡ ಕಂದಕೂರ ದೊಡ್ಡನಗೌಡ ಜಿ ಪಾಟೀಲ್ ಮನೆಗೆ ಭೇಟಿ ನೀಡಿದ ಶಾಸಕ ಶರಣಗೌಡ ಕಂದಕೂರ ಇಳಕಲ್ ; ಮಾಜಿ ಶಾಸಕ ದೊಡ್ಡನಗೌಡ ಜಿ ಪಾಟೀಲ್ ಅವರ ತಾಯಿಯವರು ನಿಧನದ ಹಿನ್ನೆಲೆ , ಗುರುಮಿಠಕಲ್ ಕ್ಷೇತ್ರದ ಜೆಡಿಎಸ್ ಪಕ್ಷದ ಶಾಸಕ ಶರಣಗೌಡ ಕಂದಕೂರ ಭೇಟಿ ನೀಡಿ ಸಾಂತ್ವಾನ ಹೇಳಿದರು. ಈ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ಮುಖಂಡರು ಉಪಸ್ಥಿತರಿದ್ದರು.
    4
    ಮಾಜಿ ಶಾಸಕ  ದೊಡ್ಡನಗೌಡ ಜಿ ಪಾಟೀಲ್ ಮನೆಗೆ ಭೇಟಿ ನೀಡಿದ  ಶಾಸಕ ಶರಣಗೌಡ ಕಂದಕೂರ
ದೊಡ್ಡನಗೌಡ ಜಿ ಪಾಟೀಲ್ ಮನೆಗೆ ಭೇಟಿ ನೀಡಿದ  ಶಾಸಕ ಶರಣಗೌಡ ಕಂದಕೂರ
ಇಳಕಲ್ ; ಮಾಜಿ ಶಾಸಕ ದೊಡ್ಡನಗೌಡ ಜಿ ಪಾಟೀಲ್ ಅವರ ತಾಯಿಯವರು ನಿಧನದ ಹಿನ್ನೆಲೆ , ಗುರುಮಿಠಕಲ್  ಕ್ಷೇತ್ರದ  ಜೆಡಿಎಸ್ ಪಕ್ಷದ ಶಾಸಕ ಶರಣಗೌಡ ಕಂದಕೂರ ಭೇಟಿ ನೀಡಿ ಸಾಂತ್ವಾನ ಹೇಳಿದರು. ಈ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ಮುಖಂಡರು ಉಪಸ್ಥಿತರಿದ್ದರು.
    user_ಶರಣಗೌಡ ಕಂದಕೂರ
    ಶರಣಗೌಡ ಕಂದಕೂರ
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    4 hrs ago
  • ಕುಷ್ಟಗಿಯಲ್ಲಿ ಪ್ರಧಾನಿ ಮೋದಿ ಜನ್ಮದಿನಾಚರಣೆ: ಮನೆ ಮನೆಯಲ್ಲಿ ಆಶೀರ್ವಾದ ದೀಪ ಬೆಳಗಲು ಕರೆ - ಶಾಸಕ ದೊಡ್ಡನಗೌಡ ಪಾಟೀಲ* *ಕುಷ್ಟಗಿ:* ನಗರದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ 75ನೇ ಜನ್ಮದಿನಾಚರಣೆ ಪ್ರಯುಕ್ತ ವಿಶೇಷ ಪೂಜೆ ಸಲ್ಲಿಸಿ, ಅವರ ದೀರ್ಘಾಯುಷ್ಯಕ್ಕೆ ಶಾಸಕ ಹಾಗೂ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ ಹಾಗೂ ಬಿಜೆಪಿ ಕಾರ್ಯಕರ್ತರು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಶಾಸಕ ಹಾಗೂ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ ಮಾತನಾಡಿದ ಅವರು, ದೇಶ ಕಂಡ ಪ್ರಬುದ್ಧ ನಾಯಕ, ಜಗತ್ತು ಮೆಚ್ಚಿದ ನಾಯಕ ನರೇಂದ್ರ ಮೋದಿಜಿ ಅವರಿಗೆ ಭಾರತವನ್ನು ಬಲಿಷ್ಠ ಮಾಡುವ ಶಕ್ತಿಯನ್ನು ದೇವರು ನೀಡಲಿ. ಇಂದು 75ನೇ ಜನ್ಮದಿನ ಆಚರಿಸಿಕೊಳ್ಳುತ್ತಿರುವ ಮೋದಿಜಿ ಅವರಿಗೆ ನಿಮ್ಮೆಲ್ಲರ ಪರವಾಗಿ ಶುಭಾಶಯಗಳನ್ನು ಕೋರುತ್ತೇನೆ. ಅವರ ಹೆಸರಿನಲ್ಲಿ ಒಂದು ತಿಂಗಳ ಕಾಲ ಶಿವಸಂಕಲ್ಪ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಇಂದು ಸಂಜೆ ಮನೆ ಮನೆಯಲ್ಲಿ ದೀಪ ಹಚ್ಚುವ ಮೂಲಕ ಆಶೀರ್ವಾದ ದೀಪ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಭಾರತೀಯ ಜನತಾ ಪಕ್ಷದ ಹಿರಿಯರು, ಎಲ್ಲ ನಾಗರಿಕರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದ ಅವರು, ಜನ್ಮದಿನದ ಈ ಸಂದರ್ಭದಲ್ಲಿ ಅವರಿಗೆ ಶುಭವಾಗಲಿ ಎಂದು ಹಾರೈಸಿದರು. ಈ ಸಂದರ್ಭದಲ್ಲಿ ಬಿಜೆಪಿ ತಾಲೂಕು ಮಂಡಲ ಅಧ್ಯಕ್ಷ ಮಹಾಂತೇಶ ಬಾದಾಮಿ, ಜಯ ತೀರ್ಥ ಸೌದಿ, ಈರಣ್ಣ ಗಜೇಂದ್ರಗಡ,. ತಾಲೂಕು ಯುವ ಮೋರ್ಚಾ ಅಧ್ಯಕ್ಷ ಉಮೇಶ ಯಾದವ್, ಮಾಜಿ ಪುರಸಭೆ ಸದಸ್ಯ ಜಯತೀರ್ಥ ಆಚಾರಿ, ಅಶೋಕ ಬಳೂಟಗಿ, ಸುಖಮುನಿ ಗುರುವಿನ್, ವೆಂಕಟೇಶ ಇಂಗಳಗಿ, ಶಿವಪ್ಪ ಗೆಜ್ಜಲಗಟ್ಟಿ, ಸುರೇಶ ಕೌದಿ, ಶೈಲಜಾ ಬಾಗಲಿ, ಶರಣಮ್ಮ ಸೇರಿದಂತೆ ನಗರದ ಬಿಜೆಪಿ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
    4
    ಕುಷ್ಟಗಿಯಲ್ಲಿ ಪ್ರಧಾನಿ ಮೋದಿ ಜನ್ಮದಿನಾಚರಣೆ: ಮನೆ ಮನೆಯಲ್ಲಿ ಆಶೀರ್ವಾದ ದೀಪ ಬೆಳಗಲು ಕರೆ - ಶಾಸಕ ದೊಡ್ಡನಗೌಡ ಪಾಟೀಲ*
*ಕುಷ್ಟಗಿ:* ನಗರದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ 75ನೇ ಜನ್ಮದಿನಾಚರಣೆ ಪ್ರಯುಕ್ತ ವಿಶೇಷ ಪೂಜೆ ಸಲ್ಲಿಸಿ, ಅವರ ದೀರ್ಘಾಯುಷ್ಯಕ್ಕೆ ಶಾಸಕ ಹಾಗೂ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ ಹಾಗೂ ಬಿಜೆಪಿ ಕಾರ್ಯಕರ್ತರು ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಬಳಿಕ  ಶಾಸಕ ಹಾಗೂ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ ಮಾತನಾಡಿದ ಅವರು, ದೇಶ ಕಂಡ ಪ್ರಬುದ್ಧ ನಾಯಕ, ಜಗತ್ತು ಮೆಚ್ಚಿದ ನಾಯಕ ನರೇಂದ್ರ ಮೋದಿಜಿ ಅವರಿಗೆ ಭಾರತವನ್ನು ಬಲಿಷ್ಠ ಮಾಡುವ ಶಕ್ತಿಯನ್ನು ದೇವರು ನೀಡಲಿ. ಇಂದು 75ನೇ ಜನ್ಮದಿನ ಆಚರಿಸಿಕೊಳ್ಳುತ್ತಿರುವ ಮೋದಿಜಿ ಅವರಿಗೆ ನಿಮ್ಮೆಲ್ಲರ ಪರವಾಗಿ ಶುಭಾಶಯಗಳನ್ನು ಕೋರುತ್ತೇನೆ.
ಅವರ ಹೆಸರಿನಲ್ಲಿ ಒಂದು ತಿಂಗಳ ಕಾಲ ಶಿವಸಂಕಲ್ಪ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಇಂದು ಸಂಜೆ ಮನೆ ಮನೆಯಲ್ಲಿ ದೀಪ ಹಚ್ಚುವ ಮೂಲಕ ಆಶೀರ್ವಾದ ದೀಪ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಭಾರತೀಯ ಜನತಾ ಪಕ್ಷದ ಹಿರಿಯರು, ಎಲ್ಲ ನಾಗರಿಕರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದ ಅವರು, ಜನ್ಮದಿನದ ಈ ಸಂದರ್ಭದಲ್ಲಿ ಅವರಿಗೆ ಶುಭವಾಗಲಿ ಎಂದು ಹಾರೈಸಿದರು.
ಈ ಸಂದರ್ಭದಲ್ಲಿ ಬಿಜೆಪಿ ತಾಲೂಕು ಮಂಡಲ ಅಧ್ಯಕ್ಷ ಮಹಾಂತೇಶ ಬಾದಾಮಿ, ಜಯ ತೀರ್ಥ ಸೌದಿ, ಈರಣ್ಣ ಗಜೇಂದ್ರಗಡ,. ತಾಲೂಕು ಯುವ ಮೋರ್ಚಾ ಅಧ್ಯಕ್ಷ ಉಮೇಶ ಯಾದವ್, ಮಾಜಿ ಪುರಸಭೆ ಸದಸ್ಯ ಜಯತೀರ್ಥ ಆಚಾರಿ, ಅಶೋಕ ಬಳೂಟಗಿ, ಸುಖಮುನಿ ಗುರುವಿನ್, ವೆಂಕಟೇಶ ಇಂಗಳಗಿ, ಶಿವಪ್ಪ ಗೆಜ್ಜಲಗಟ್ಟಿ, ಸುರೇಶ ಕೌದಿ, ಶೈಲಜಾ ಬಾಗಲಿ, ಶರಣಮ್ಮ ಸೇರಿದಂತೆ ನಗರದ ಬಿಜೆಪಿ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
    user_Pavadeppa c choudiki
    Pavadeppa c choudiki
    ಕುಷ್ಟಗಿ, ಕೊಪ್ಪಳ, ಕರ್ನಾಟಕ•
    3 hrs ago
  • ನಾಳೆ ದೇಶದ ಹೆಮ್ಮೆಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜಿ ಅವರ ಜನ್ಮದಿನ. ಕುಷ್ಟಗಿ : ದೇಶದ ಅಭಿವೃದ್ಧಿ, ಜನಸೇವೆ ಹಾಗೂ ರಾಷ್ಟ್ರ ನಿರ್ಮಾಣಕ್ಕಾಗಿ ನಿರಂತರವಾಗಿ ಶ್ರಮಿಸುತ್ತಿರುವ ದೇಶದ ಹೆಮ್ಮೆಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜಿ ಅವರಿಗೆ ನಾಳೆ ಜನ್ಮದಿನವಾಗಿರುವುದರಿಂದ ಅವರಿಗೆ ಇಂದು ಮುಂಚಿತವಾಗಿ ಹೃತ್ಪೂರ್ವಕವಾದ ಹುಟ್ಟುಹಬ್ಬದ ಶುಭಾಶಯಗಳನ್ನು ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಹಾಗೂ ಕುಷ್ಟಗಿ ಕ್ಷೇತ್ರದ ಶಾಸಕರಾದ ದೊಡ್ಡನಗೌಡ ಹೆಚ್ ಪಾಟೀಲ್ ಅವರು ತಿಳಿಸಿದ್ದಾರೆ. ನಾಳೆ ಸೆಪ್ಟೆಂಬರ್ 17ರಂದು ಪ್ರತಿಯೊಬ್ಬರೂ ತಮ್ಮ ಮನೆಗಳಲ್ಲಿ ದೀಪ ಬೆಳಗಿಸಿ, ಮೋದಿಜಿ ಅವರಿಗೆ ಇನ್ನಷ್ಟು ಹೆಚ್ಚು ದೇಶ ಸೇವೆ ಮಾಡುವ ಶಕ್ತಿ, ಆರೋಗ್ಯ, ಆಯುಷ್ಯ ಹಾಗೂ ಯಶಸ್ಸನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸೋಣ ಹಾಗೂ ಸೇವೆಯ ಸಂಕಲ್ಪದೊಂದಿಗೆ, ರಾಷ್ಟ್ರ ನಿರ್ಮಾಣದ ಪಯಣಕ್ಕೆ ನಮ್ಮ ನಿಮ್ಮೆಲ್ಲರ ಬೆಂಬಲ ಇರಲಿ ಎಂದು ಶಾಸಕರು ಹೇಳಿದ್ದಾರೆ.
    2
    ನಾಳೆ ದೇಶದ ಹೆಮ್ಮೆಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜಿ ಅವರ ಜನ್ಮದಿನ.
ಕುಷ್ಟಗಿ : ದೇಶದ ಅಭಿವೃದ್ಧಿ, ಜನಸೇವೆ ಹಾಗೂ ರಾಷ್ಟ್ರ ನಿರ್ಮಾಣಕ್ಕಾಗಿ ನಿರಂತರವಾಗಿ ಶ್ರಮಿಸುತ್ತಿರುವ ದೇಶದ ಹೆಮ್ಮೆಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜಿ ಅವರಿಗೆ ನಾಳೆ ಜನ್ಮದಿನವಾಗಿರುವುದರಿಂದ ಅವರಿಗೆ ಇಂದು ಮುಂಚಿತವಾಗಿ ಹೃತ್ಪೂರ್ವಕವಾದ ಹುಟ್ಟುಹಬ್ಬದ ಶುಭಾಶಯಗಳನ್ನು ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಹಾಗೂ ಕುಷ್ಟಗಿ ಕ್ಷೇತ್ರದ ಶಾಸಕರಾದ ದೊಡ್ಡನಗೌಡ ಹೆಚ್ ಪಾಟೀಲ್ ಅವರು ತಿಳಿಸಿದ್ದಾರೆ.
ನಾಳೆ ಸೆಪ್ಟೆಂಬರ್ 17ರಂದು ಪ್ರತಿಯೊಬ್ಬರೂ ತಮ್ಮ ಮನೆಗಳಲ್ಲಿ ದೀಪ ಬೆಳಗಿಸಿ, ಮೋದಿಜಿ ಅವರಿಗೆ ಇನ್ನಷ್ಟು ಹೆಚ್ಚು ದೇಶ ಸೇವೆ ಮಾಡುವ ಶಕ್ತಿ, ಆರೋಗ್ಯ, ಆಯುಷ್ಯ ಹಾಗೂ ಯಶಸ್ಸನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸೋಣ ಹಾಗೂ ಸೇವೆಯ ಸಂಕಲ್ಪದೊಂದಿಗೆ, ರಾಷ್ಟ್ರ ನಿರ್ಮಾಣದ ಪಯಣಕ್ಕೆ ನಮ್ಮ ನಿಮ್ಮೆಲ್ಲರ ಬೆಂಬಲ ಇರಲಿ ಎಂದು ಶಾಸಕರು ಹೇಳಿದ್ದಾರೆ.
    user_Bhimasenrao Kulkarni Kushtagi
    Bhimasenrao Kulkarni Kushtagi
    ಕುಷ್ಟಗಿ, ಕೊಪ್ಪಳ, ಕರ್ನಾಟಕ•
    20 hrs ago
  • ರನ್ನ ಕ್ರೀಡಾಂಗಣದಲ್ಲಿ ದಸರಾ ಕ್ರೀಡಾಕೂಟ ಉದ್ಘಾಟಿಸಿದ ಶಾಸಕ ಆರ್.ಬಿ. ತಿಮ್ಮಾಪುರ ಮುಧೋಳ : ನಗರದ ಕವಿಚಕ್ರವರ್ತಿ ರನ್ನ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ದಸರಾ ಕ್ರೀಡಾಕೂಟ ಹಾಗೂ ಸಿ.ಎಂ. ಕಪ್ 2026 ಕಾರ್ಯಕ್ರಮವನ್ನು ಶಾಸಕ ಆರ್.ಬಿ. ತಿಮ್ಮಾಪುರ ಅವರು ಕ್ರೀಡಾ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಈ ವೇಳೆ ಬೆಳಗಲಿ ಪಪಂ ಅಧ್ಯಕ್ಷೆ ರೂಪಾ ಹೊಸಟ್ಟಿ, ಬಿಇಒ ಎಸ್.ಎಂ. ಮುಲ್ಲಾ, ವೆಂಕಣ್ಣ ಗಿಡ್ಡಪ್ಪನವರ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ತುಕಾರಾಮ ಲಮಾಣಿ ಸೇರಿದಂತೆ ಇತರರು ಇದ್ದರು.
    1
    ರನ್ನ ಕ್ರೀಡಾಂಗಣದಲ್ಲಿ ದಸರಾ ಕ್ರೀಡಾಕೂಟ ಉದ್ಘಾಟಿಸಿದ ಶಾಸಕ ಆರ್.ಬಿ. ತಿಮ್ಮಾಪುರ
ಮುಧೋಳ : ನಗರದ ಕವಿಚಕ್ರವರ್ತಿ ರನ್ನ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ದಸರಾ ಕ್ರೀಡಾಕೂಟ ಹಾಗೂ ಸಿ.ಎಂ. ಕಪ್ 2026 ಕಾರ್ಯಕ್ರಮವನ್ನು ಶಾಸಕ ಆರ್.ಬಿ. ತಿಮ್ಮಾಪುರ ಅವರು ಕ್ರೀಡಾ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು.
ಈ ವೇಳೆ ಬೆಳಗಲಿ ಪಪಂ ಅಧ್ಯಕ್ಷೆ ರೂಪಾ ಹೊಸಟ್ಟಿ, ಬಿಇಒ ಎಸ್.ಎಂ. ಮುಲ್ಲಾ, ವೆಂಕಣ್ಣ ಗಿಡ್ಡಪ್ಪನವರ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ತುಕಾರಾಮ ಲಮಾಣಿ ಸೇರಿದಂತೆ ಇತರರು ಇದ್ದರು.
    user_ಗೋವಿಂದಪ್ಪ ತಳವಾರ
    ಗೋವಿಂದಪ್ಪ ತಳವಾರ
    ಮುಧೋಳ, ಬಾಗಲಕೋಟೆ, ಕರ್ನಾಟಕ•
    3 hrs ago
  • ಕಲ್ಯಾಣ ಕರ್ನಾಟಕದ ಇತಿಹಾಸ ಕರ್ನಾಟಕದ ಇತಿಹಾಸವಾಗಿ ಬದಲಾವಣೆ: ಸಿಎಂ ಡಿ ಕೆ ಶಿವಕುಮಾರ್ ಬಣ್ಣನೆ* ಕಲಬುರ್ಗಿ, ಸೆ. 16* "ಕಲ್ಯಾಣ ಕರ್ನಾಟಕದ ಇತಿಹಾಸ ಇಡೀ ಕರ್ನಾಟಕದ ಇತಿಹಾಸವಾಗಿ ಬದಲಾಗಿದೆ. ಕಲ್ಯಾಣ ಕರ್ನಾಟಕ ಭಾಗ ಯಾವುದಕ್ಕೂ ಕಡಿಮೆ ಇಲ್ಲದಂತೆ ಅಭಿವೃದ್ಧಿ ಹೊಂದುತ್ತಿದೆ. ಬೆಂಗಳೂರಿಗಿಂತ ಕಲಬುರ್ಗಿ ಕಡಿಮೆಯೇನಿಲ್ಲ" ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಬಣ್ಣಿಸಿದರು. ಕಲಬುರ್ಗಿ ನಗರದ ಪಬ್ಲಿಕ್ ಗಾರ್ಡನ್ ನಲ್ಲಿ ಆಯೋಜಿಸಿರುವ ಬೀದಿ ಉತ್ಸವ, ಅಪ್ಪನ ಕೆರೆಯ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಬುಧವಾರ ಉದ್ಘಾಟಿಸಿ ಮಾತನಾಡಿದರು.
    1
    ಕಲ್ಯಾಣ ಕರ್ನಾಟಕದ ಇತಿಹಾಸ ಕರ್ನಾಟಕದ ಇತಿಹಾಸವಾಗಿ ಬದಲಾವಣೆ: ಸಿಎಂ ಡಿ ಕೆ ಶಿವಕುಮಾರ್ ಬಣ್ಣನೆ*
ಕಲಬುರ್ಗಿ, ಸೆ. 16*
"ಕಲ್ಯಾಣ ಕರ್ನಾಟಕದ ಇತಿಹಾಸ ಇಡೀ ಕರ್ನಾಟಕದ ಇತಿಹಾಸವಾಗಿ ಬದಲಾಗಿದೆ. ಕಲ್ಯಾಣ ಕರ್ನಾಟಕ ಭಾಗ ಯಾವುದಕ್ಕೂ ಕಡಿಮೆ ಇಲ್ಲದಂತೆ ಅಭಿವೃದ್ಧಿ ಹೊಂದುತ್ತಿದೆ. ಬೆಂಗಳೂರಿಗಿಂತ ಕಲಬುರ್ಗಿ ಕಡಿಮೆಯೇನಿಲ್ಲ" ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಬಣ್ಣಿಸಿದರು.
ಕಲಬುರ್ಗಿ ನಗರದ ಪಬ್ಲಿಕ್ ಗಾರ್ಡನ್ ನಲ್ಲಿ ಆಯೋಜಿಸಿರುವ ಬೀದಿ ಉತ್ಸವ, ಅಪ್ಪನ ಕೆರೆಯ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಬುಧವಾರ ಉದ್ಘಾಟಿಸಿ ಮಾತನಾಡಿದರು.
    user_Shabbir Bijapur
    Shabbir Bijapur
    Photographer ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    11 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.