Shuru
Apke Nagar Ki App…
ಮಲೆ ಮಹದೇಶ್ವರ ಬೆಟ್ಟದ ಬಳಿ ಮತ್ತೆ ಚಿರತೆ ಪ್ರತ್ಯಕ್ಷ. ಭಯ ಬೀತರಾದ ಸಾರ್ವಜನಿಕರು. ಹನೂರು :ತಾಲೂಕಿನ ಪ್ರಸಿದ್ಧ ಯಾತ್ರಾ ಸ್ಥಳವಾದ ಮಲೆ ಮಹದೇಶ್ವರ ಬೆಟ್ಟಕ್ಕೆ ಸಂಚಾರಿಸುವ ಮಾರ್ಗ ಆನೆ ತಲೆ ತಿಂಬ ಬಳಿ ಮತ್ತೆ ಚಿರತೆಯೊಂದು ಕಾಣಿಸಿಕೊಂಡಿದ್ದು ಮಲೆ ಮಾದೇಶ್ವರ ಬೆಟ್ಟಕ್ಕೆ ಸಂಚರಿಸುವ ಸಾರ್ವಜನಿಕರು ಹಾಗೂ ಭಕ್ತಾದಿಗಳು ಭಯವಿತರಾಗಿದ್ದು, ಅರಣ್ಯ ಇಲಾಖೆಯವರು ಚಿರತೆಯನ್ನ ಸೆರೆ ಹಿಡಿಯುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.
Vijay kumar

More news from ಕರ್ನಾಟಕ and nearby areas
- *ಭಾರತ ನಲ್ಲಿ ವೈರಲ್*1
- Post by Shilpa3
- ಉತ್ತರ ಕನ್ನಡ ಜಿಲ್ಲೆಯ ಕುಮಟಾ ಸಮೀಪದ ಶಿರಸಿ–ಕುಮಟಾ ಹೆದ್ದಾರಿಯ ಕೊಳಗಿಬೀಸ್ ಬಳಿ ನೆನ್ನೆ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಮಾರುತಿ ಸ್ವಿಫ್ಟ್ ಹಾಗೂ ಮಾರುತಿ ಇಕೋ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಡಿಕ್ಕಿಯ ತೀವ್ರತೆಗೆ ಎರಡೂ ವಾಹನಗಳ ಮುಂಭಾಗ ಸಂಪೂರ್ಣ ಜಖಂ ಆಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯರ ಸಹಾಯದಿಂದ ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಿಂದ ಕೆಲಕಾಲ ಹೆದ್ದಾರಿಯಲ್ಲಿ ಟ್ರಾಫಿಕ್ ಸಂಚಾರಕ್ಕೆ ವ್ಯತ್ಯಯ ಉಂಟಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯ ನಿಖರ ಕಾರಣ ಕುರಿತು ತನಿಖೆ ಮುಂದುವರಿದಿದೆ.1
- ನೆಲಮಂಗಲದಲ್ಲಿ ಬಾಲಕಿಯ ಬಾಲ್ಯವಿವಾಹಕ್ಕೆ ಯತ್ನ! 17 ವರ್ಷದ ಬಾಲಕಿಯ ಬಲವಂತ ವಿವಾಹಕ್ಕೆ ತಡೆ ನೆಲಮಂಗಲ ಕವಾಡಿಮಠದ ವೀರಭದ್ರೇಶ್ವರದಲ್ಲಿ ಕಲ್ಯಾಣ ಮಂಟಪದಲ್ಲಿ ಘಟನೆ ಮಧ್ಯರಾತ್ರಿ 1098 ಮಕ್ಕಳ ಸಹಾಯವಾಣಿಗೆ ಕರೆಮಾಡಿ ಮಾಹಿತಿ ಮಾಹಿತಿ ತಿಳಿಯುತ್ತಿದ್ದಂತೆ ಅಧಿಕಾರಿಗಳ ದಾಳಿ, ಪರಿಶೀಲನೆ ಬಾಲಕಿ ದಾಖಲೆ ಪರಿಶೀಲನೆ ವೇಳೆ ಅಪ್ರಾಪ್ತತೆ ಎಂದು ಬಹಿರಂಗ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ತಂಡದಿಂದ ಕಾರ್ಯಾಚರಣೆ ನೆಲಮಂಗಲ ಟೌನ್ ಪೊಲೀಸರ ಸಹಾಯದಲ್ಲಿ ದಾಳಿ 18 ವರ್ಷದ ಒಳಗಿನ ಬಾಲಕಿ ಆದ್ದರಿಂದ ಬಾಲ್ಯ ವಿವಾಹವೆಂದು ಪರಿಗಣಿಸಿ ಪ್ರಕರಣ ಮಧ್ಯರಾತ್ರಿ 3 ಗಂಟೆಗೆ ದಾಳಿ ನಡೆಸಿ ಬಾಲಕಿ ರಕ್ಷಣೆ ತಾಯಿಯೊಂದಿಗೆ ಸುರಕ್ಷಿತ ಸ್ಥಳಕ್ಕೆ ಬಾಲಕಿ ಸ್ಥಳಾಂತರ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಲು ಕ್ರಮ ನೆಲಮಂಗಲ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲು.4
- Post by Chand Pasha1
- KOLAR KI.AWAAZ KOUSAR1
- ಉತ್ತರ ಕನ್ನಡ ಜಿಲ್ಲೆಯ ಕುಮಟಾ ಸಮೀಪದ ಶಿರಸಿ–ಕುಮಟಾ ಹೆದ್ದಾರಿಯ ಕೊಳಗಿಬೀಸ್ ಬಳಿ ನೆನ್ನೆ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಮಾರುತಿ ಸ್ವಿಫ್ಟ್ ಹಾಗೂ ಮಾರುತಿ ಇಕೋ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಡಿಕ್ಕಿಯ ತೀವ್ರತೆಗೆ ಎರಡೂ ವಾಹನಗಳ ಮುಂಭಾಗ ಸಂಪೂರ್ಣ ಜಖಂ ಆಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯರ ಸಹಾಯದಿಂದ ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಿಂದ ಕೆಲಕಾಲ ಹೆದ್ದಾರಿಯಲ್ಲಿ ಟ್ರಾಫಿಕ್ ಸಂಚಾರಕ್ಕೆ ವ್ಯತ್ಯಯ ಉಂಟಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯ ನಿಖರ ಕಾರಣ ಕುರಿತು ತನಿಖೆ ಮುಂದುವರಿದಿದೆ.1
- Post by Suresh Belagere1
- ಹೊಳಲ್ಕೆರೆ ಅಂಗಡಿ ಹೋಟೆಲ್ ಗಳ ಮೇಲೆ ತಹಶಿಲ್ದಾರ್ ವಿಜಯ್ ಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಿ ಅಕ್ರಮ ಸಿಲಿಂಡರ್ ಗಳನ್ನ ವಷಕ್ಕೆ ಪಡೆಯಲಾಗಿದೆ. ಇನ್ನೂ ಸಿಲಿಂಡರ್ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಅಕ್ರಮವಾಗಿ ಸಿಲಿಂಡರ್ ಗಳನ್ನ ಏಜೆನ್ಸಿ ಮಾಲೀಕರು ಮಾರಾಟ ಮಾಡುತ್ತಿದ್ದ ಬಗ್ಗೆ ಆರೋಪಗಳು ಕೇಳಿ ಬರುತ್ತಿದ್ದು ಈ ಹಿನ್ನೆಲೆ ದಾಳಿ ನಡೆಸಿ ಸಿಲಿಂಡರ್ ಗಳನ್ನ ವಷಕ್ಕೆ ಪಡೆದಿದ್ದಾರೆ.1