Shuru
Apke Nagar Ki App…
ಗದಗ ಅಕ್ರಮವಾಗಿ ಅನ್ನಭಾಗ್ಯ ಅಕ್ಕಿ ಸಾಗಿಸುತ್ತಿದ್ದ ಲಾರಿಯನ್ನು ನಗರದ ತೋಂಟದಾರ್ಯ ಇಂಜನೀಯರ್ ಕಾಲೇಜ್ ಬಳಿ ಲಾರಿಯನ್ನು ಬೆಟಗೇರಿ ಬಡಾವಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ ಸುಮಾರು 14 ಲಕ್ಷ ಮೌಲ್ಯದ ಅಂದಾಜು 34,720 ಕೆಜಿ ಅನ್ನಭಾಗ್ಯ ಅಕ್ಕಿ, ಹಾಗೂ ಮಧ್ಯಪ್ರದೇಶ ಮೂಲದ MP-09 DN-7251 ನಂಬರಿನ 29 ಲಕ್ಷ ಮೌಲದ ಲಾರಿಯನ್ನು ವಶಕ್ಕೆ ಪಡೆಯಲಾಗಿದೆ ಪೊಲೀಸ ಅಧಿಕಾರಿಗಳು ತಿಳಿಸಿದ್ದಾರೆ. ಈ ಲಾರಿಯು ವಿಜಯನಗರ ಜಿಲ್ಲೆ ಹರಪನಹಳ್ಳಿ ಕಡೆಯಿಂದ ಇಳಕಲ್ ಮಾರ್ಗವಾಗಿ ಗುಜರಾತ್'ಗೆ ಹೊರಟಿತ್ತು ಎಂದು ತಿಳಿದಿದೆ, ಈಗ ಸಧ್ಯ ಲಾರಿ ಚಾಲಕನನ್ನು ಪೊಲೀಸ್ ವಶಕ್ಕೆಪಡೆದಿದ್ದಾರೆ. ಅಲ್ಲದೆ ಬೆಟಗೇರಿ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಂತರ ವಶಕ್ಕೆ ಪಡೆದ ಅಕ್ಕಿ ಮೂಟೆಗಳನ್ನು KFCSC ಗೋಡೌನ್ ಗೆ ಸಾಗಿಸಲಾಗಿದೆ. ಆಹಾರ ಮತ್ತು ನಾಗರಿಕ ಸರಬರಾಜು ಗೋದಾಮಿಗೆ ಎಸ್ಪಿ ರೋಹನ್ ಜಗದೀಶ್, ಗದಗ ಬೆಟಗೇರಿ ಆಹಾರ ನೀರಿಕ್ಷಕ ಜಗದೀಶ್ ಅಮಾತಿ ಅವರು ಭೇಟಿ ಪರಿಶೀಲನೆ ನೆಡೆಸಿದ್ದಾರೆ.
Udachappa tigari
ಗದಗ ಅಕ್ರಮವಾಗಿ ಅನ್ನಭಾಗ್ಯ ಅಕ್ಕಿ ಸಾಗಿಸುತ್ತಿದ್ದ ಲಾರಿಯನ್ನು ನಗರದ ತೋಂಟದಾರ್ಯ ಇಂಜನೀಯರ್ ಕಾಲೇಜ್ ಬಳಿ ಲಾರಿಯನ್ನು ಬೆಟಗೇರಿ ಬಡಾವಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ ಸುಮಾರು 14 ಲಕ್ಷ ಮೌಲ್ಯದ ಅಂದಾಜು 34,720 ಕೆಜಿ ಅನ್ನಭಾಗ್ಯ ಅಕ್ಕಿ, ಹಾಗೂ ಮಧ್ಯಪ್ರದೇಶ ಮೂಲದ MP-09 DN-7251 ನಂಬರಿನ 29 ಲಕ್ಷ ಮೌಲದ ಲಾರಿಯನ್ನು ವಶಕ್ಕೆ ಪಡೆಯಲಾಗಿದೆ ಪೊಲೀಸ ಅಧಿಕಾರಿಗಳು ತಿಳಿಸಿದ್ದಾರೆ. ಈ ಲಾರಿಯು ವಿಜಯನಗರ ಜಿಲ್ಲೆ ಹರಪನಹಳ್ಳಿ ಕಡೆಯಿಂದ ಇಳಕಲ್ ಮಾರ್ಗವಾಗಿ ಗುಜರಾತ್'ಗೆ ಹೊರಟಿತ್ತು ಎಂದು ತಿಳಿದಿದೆ, ಈಗ ಸಧ್ಯ ಲಾರಿ ಚಾಲಕನನ್ನು ಪೊಲೀಸ್ ವಶಕ್ಕೆಪಡೆದಿದ್ದಾರೆ. ಅಲ್ಲದೆ ಬೆಟಗೇರಿ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಂತರ ವಶಕ್ಕೆ ಪಡೆದ ಅಕ್ಕಿ ಮೂಟೆಗಳನ್ನು KFCSC ಗೋಡೌನ್ ಗೆ ಸಾಗಿಸಲಾಗಿದೆ. ಆಹಾರ ಮತ್ತು ನಾಗರಿಕ ಸರಬರಾಜು ಗೋದಾಮಿಗೆ ಎಸ್ಪಿ ರೋಹನ್ ಜಗದೀಶ್, ಗದಗ ಬೆಟಗೇರಿ ಆಹಾರ ನೀರಿಕ್ಷಕ ಜಗದೀಶ್ ಅಮಾತಿ ಅವರು ಭೇಟಿ ಪರಿಶೀಲನೆ ನೆಡೆಸಿದ್ದಾರೆ.
More news from ಕರ್ನಾಟಕ and nearby areas
- ಗದಗ ಅಕ್ರಮವಾಗಿ ಅನ್ನಭಾಗ್ಯ ಅಕ್ಕಿ ಸಾಗಿಸುತ್ತಿದ್ದ ಲಾರಿಯನ್ನು ನಗರದ ತೋಂಟದಾರ್ಯ ಇಂಜನೀಯರ್ ಕಾಲೇಜ್ ಬಳಿ ಲಾರಿಯನ್ನು ಬೆಟಗೇರಿ ಬಡಾವಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ ಸುಮಾರು 14 ಲಕ್ಷ ಮೌಲ್ಯದ ಅಂದಾಜು 34,720 ಕೆಜಿ ಅನ್ನಭಾಗ್ಯ ಅಕ್ಕಿ, ಹಾಗೂ ಮಧ್ಯಪ್ರದೇಶ ಮೂಲದ MP-09 DN-7251 ನಂಬರಿನ 29 ಲಕ್ಷ ಮೌಲದ ಲಾರಿಯನ್ನು ವಶಕ್ಕೆ ಪಡೆಯಲಾಗಿದೆ ಪೊಲೀಸ ಅಧಿಕಾರಿಗಳು ತಿಳಿಸಿದ್ದಾರೆ. ಈ ಲಾರಿಯು ವಿಜಯನಗರ ಜಿಲ್ಲೆ ಹರಪನಹಳ್ಳಿ ಕಡೆಯಿಂದ ಇಳಕಲ್ ಮಾರ್ಗವಾಗಿ ಗುಜರಾತ್'ಗೆ ಹೊರಟಿತ್ತು ಎಂದು ತಿಳಿದಿದೆ, ಈಗ ಸಧ್ಯ ಲಾರಿ ಚಾಲಕನನ್ನು ಪೊಲೀಸ್ ವಶಕ್ಕೆಪಡೆದಿದ್ದಾರೆ. ಅಲ್ಲದೆ ಬೆಟಗೇರಿ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಂತರ ವಶಕ್ಕೆ ಪಡೆದ ಅಕ್ಕಿ ಮೂಟೆಗಳನ್ನು KFCSC ಗೋಡೌನ್ ಗೆ ಸಾಗಿಸಲಾಗಿದೆ. ಆಹಾರ ಮತ್ತು ನಾಗರಿಕ ಸರಬರಾಜು ಗೋದಾಮಿಗೆ ಎಸ್ಪಿ ರೋಹನ್ ಜಗದೀಶ್, ಗದಗ ಬೆಟಗೇರಿ ಆಹಾರ ನೀರಿಕ್ಷಕ ಜಗದೀಶ್ ಅಮಾತಿ ಅವರು ಭೇಟಿ ಪರಿಶೀಲನೆ ನೆಡೆಸಿದ್ದಾರೆ.1
- ತಮಿಳುನಾಡಿನಲ್ಲಿ ನೂತನ ಸಿಎಂ ಆಗಿ ವಿಜಯ್ ಗೆ ರಾಹುಲ್ ಗಾಂಧಿ ಸಾತ್ ನೀಡಿದರು1
- ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ: ಅಧಿಕಾರ ಸ್ವೀಕಾರ ಚೈನ್ನೈನ ಜವಾಹರಲಾಲ್ ನೆಹರು ಕ್ರೀಡಾಂಗಣದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ, ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಸ್ಥಾಪಕ ದಳಪತಿ ವಿಜಯ್ ಅವರು ಇಂದು ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು. ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಈ ಐತಿಹಾಸಿಕ ಕ್ಷಣಕ್ಕೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ರಾಷ್ಟ್ರಮಟ್ಟದ ಗಣ್ಯರು ಮತ್ತು ವಿವಿಧ ರಾಜ್ಯಗಳ ಪ್ರಾದೇಶಿಕ ಪಕ್ಷಗಳ ನಾಯಕರು ಸಾಕ್ಷಿಯಾದರು.1
- ಕೂಡ್ಲಿಗಿ : ಪಟ್ಟಣ ಸೇರಿದಂತೆ ತಾಲೂಕಿನಾಧ್ಯಂತ ತಾಯಿ ದಿನ ಆಚರಣೆ *ಕೂಡ್ಲಿಗಿ : ಪಟ್ಟಣ ಸೇರಿದಂತೆ ತಾಲೂಕಿನಾಧ್ಯಂತ ತಾಯಿ ದಿನ ಆಚರಣೆ*- ವಿಜಯನಗರ ಜಿಲ್ಲೆ ಕೂಡ್ಲಿಗಿ : ಮೇ 10 ರಂದು ತಾಯಿ ದಿನ ಪ್ರಯುಕ್ತ , ಪಟ್ಟಣ ಸೇರಿದಂತೆ ತಾಲೂಕಿನಾಧ್ಯಂತ ತಾಯಿ ದಿನಾಚರಣೆ ಆಚರಿಸಲಾಯಿತು. ಪಟ್ಟಣದಲ್ಲಿನ ಹಿರಿಯ ಸಾಹಿತಿಗಳು , ಹಿರಿಯ ಪತ್ರಕರ್ತರು , ನಿವೃತ್ತ ಉಪನ್ಯಾಸಕರಾದ ಸಿದ್ಧರಾಮ ಹಿರೇಮಠ ರವರು. ತಾಯಿಯನ್ನು ಸ್ಮರಿಸಿದರು ಹಾಗೂ ಅವರೊಂದಿಗಿನ ವಾತ್ಸಲ್ಯಯುತ ಅಮೂಲ್ಯ ಕ್ಷಣಗಳನ್ನು ನೆನೆದರು. ತಾಯಿಯವರ ಆದರ್ಶ ಗುಣಗಳನ್ನು ಕೊಂಡಾಡುತ್ತ , ಅವರಿಗೆ ಶ್ರದ್ಧಾಪೂರ್ವಕ ಭಾವುಕತೆಯಿಂದ ನುಡಿನಮನ ಸಲ್ಲಿಸಿ ವಂದಿಸಿದರು. ಅವರು ಮಾತನಾಡಿ , ತಾಯಿಗೆ ತಾಯಿನೇ ಸಾಟಿ ಅವರ ಹೊರತು ಯಾರೂ ಇಲ್ಲ ಬೇರೆನು ಸಮನಲ್ಲ ಎಂದರು. ಪ್ರತ್ಯಕ್ಷ ಆರಾಧ್ಯ ದೇವ ವೆಂದರೆ , ಹೆತ್ತ ತಾಯಿ ತಂದೆಯರು. ಅವರನ್ನು ಪ್ರತಿಯೊಬ್ಬರೂ ಗೌರವಿಸಬೇಕು ಪ್ರೀತಿಸಬೇಕು , ಅವರನ್ನು ಗೌರವಿಸುವುದರೊಂದಿಗೆ ನಮ್ಮ ಮಕ್ಕಳಂತೆ ಪೋಷಿಸಬೇಕು. ಅವರ ಮನದಾಳದ ಆಸೆ ಆಕಾಂಕ್ಷೆ ಒತ್ತಾಸೆಗಳನ್ನು , ಪ್ರೀತಿ ಪೂರ್ವಕವಾಗಿ ಈಡೇರಿಸಬೇಕಿದೆ ಎಂದರು. ತಂದೆ ತಾಯಿಯರನ್ನು ಪ್ರೀತಿಸದವರು ಮನುಷ್ಯರಾಗಿರಲು ಸಾಧ್ಯವೇ ಇಲ್ಲ. ತಂದೆ ತಾಯಿಯರನ್ನು ಸಂತೋಷ ನೆಮ್ಮದಿಯಿಂದ ನೋಡಿಕೊಳ್ಳದವರು , ಕೋಟಿ ತೀರ್ಥಗಳನ್ನು ದೇಗುಲಗಳನ್ನು ಸಂದರ್ಶಿಸಿದರೇನು ಫಲ.. ದಾನ ಧರ್ಮಾದಿ ಯಜ್ಞ ಯಾಗಾದಿಗಳನ್ನು ಮಾಡಿಸರೇನು ಫಲ ಎಂದು ಪ್ರೆಶ್ನಿಸಿದ್ದಾರೆ. ಶಾಸಕರಾದ ಡಾ ॥ ಎನ್ ಟಿ ಶ್ರೀನಿವಾಸ್ ರವರು , ಹಾಗೂ ಅವರ ಸಹೋದರರಾದ ಎನ್ ಟಿ ತಮ್ಮಣ್ಣ ನವರು. ತಮ್ಮ ತಾಯಿಗೆ ಸಿಹಿ ತಿನಿಸಿ ಸಂಭ್ರಮಿಸಿದ್ದಾರೆ , ಹಾಗೂ ತಾಯಿಯ ಪಾದಕ್ಕೆ ಸಾಷ್ಟಾಂಗ ನಮಸ್ಕಾರಗಳನ್ನು ಅರ್ಪಿಸಿದ್ದಾರೆ. ಕಾರ್ಮಿಕ ಮುಖಂಡರಾದ ಗುನ್ನಳ್ಳಿ ರಾಘವೇಂದ್ರ ರವರು , ಮನೆಯಲ್ಲಿರುವ ತಮ್ಮ ಮಾತೆಯ ಭಾವಚಿತ್ರಕ್ಕೆ ಭಕ್ತಿಯಿಂದ ನಮಿಸಿ ಅವರಿಗೆ ನುಡಿನಮನ ಸಲ್ಲಿಸಿದರು. ಅಂತೆಯೇ ಪತ್ರಕರ್ತರು ಹಾಗೂ ವಂದೇ ಮಾತರಂ ಜಾಗೃತಿ ವೇದಿಕೆ ಮುಖಂಡರಾದ , ವಿ.ಜಿ.ವೃಷಭೇಂದ್ರರವರು ತಮ್ಮ ತಾಯಿಯ ಪಾದಕ್ಕೆರಗಿ ಸಾಷ್ಟಾಂಗ ನಮಸ್ಕಾರಗಳನ್ನು ಮಾಡಿ , ಅವರಿಗೆ ಉಡುಗೊರೆಯನ್ನಿತ್ತು ಸಿಹಿ ತಿಸಿದರು. ಈ ಸಂದರ್ಭದಲ್ಲಿ ಸಹೋದರಿ ಅಕ್ಕಮಹಾದೇವಿ , ಹಾಗೂ ಸಹೋದರಿಯ ಪುತ್ರ ಇದ್ದರು. ಮತ್ತು ಅವರೂ ಕೂಡ ಸಿಹಿ ಹಂಚಿ ತಾಯಿ ದಿನಾಚರಣೆ ಆಚರಿಸಿದರು. ಅದೇ ರೀತಿ ಪಟ್ಟಣ ಸೇರಿದಂತೆ , ತಾಲೂಕಿನ ವಿವಿದೆಡೆಗಳಲ್ಲಿ. ಗಣ್ಯರು ವಿವಿದ ಮುಖಂಡರು. ಹೋರಾಟಗಾರರು , ಅನೇಕ ಸಾರ್ವಜನಿಕರು ತಾಯಿಗೆ ಸಿಹಿ ಹಂಚಿ ಉಡುಗೊರೆ ನೀಡಿದ್ದಾರೆ ಹಲವರು ತಾಯಿ ಪಾದಪೂಜೆ ಮಾಡಿ ತಾಯಿಗೆ ನಮಿಸಿದ್ದಾರೆ. ಬಹುತೇಕರು ದೇವರಲ್ಲಿ ವಿಶೇಷ ಅರ್ಚನೆ ಪೂಜೆಗಳನ್ನು ಮಾಡಿಸುವ ಮೂಲಕ ಪ್ರಾರ್ಥಿಸಿ ಶುಭ ಕೋರಿದ್ದಾರೆ. ಬಹು ಸಂಭ್ರಮದಿಂದ ಸಡಗರದಿಂದ , ತಾಯಿ ದಿನಾಚರಣೆ ಆಚರಿಸಿದರು. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*4
- ಹಾವೇರಿ ಜಿಲ್ಲೆಯ ಶಿಗಾವಿ ತಾಲೂಕಿನ ಕಾಗಿನೆಲೆ ದೊಡ್ಡ ಕೆರೆ ಕಾಮಗಾರಿಯು ರೈತರೊಂದಿಗೆ ಚರ್ಚಿಸದೆ ಅವೈಜ್ಞಾನಿಕವಾಗಿ ನಡೆಯುತ್ತಿದೆ ಎಂದು ರೈತರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಆಮ್ ಆದ್ಮಿ ಪಕ್ಷ ಮತ್ತು ರೈತ ಸಂಘದ ನೇತೃತ್ವದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಕಾಮಗಾರಿಯಿಂದ ತಮಗೆ ಯಾವುದೇ ಪ್ರಯೋಜನವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಾಸಕರು ಗುತ್ತಿಗೆದಾರರ ಪರ ಕೆಲಸ ಮಾಡುತ್ತಿದ್ದಾರೆ ಎಂದೂ ರೈತರು ಆರೋಪಿಸಿದ್ದಾರೆ.1
- ಬಳ್ಳಾರಿ ಜಿಲ್ಲೆಯಲ್ಲಿ ಜೂನ್ 1ರಿಂದ ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಧರಿಸುವುದು ಕಡ್ಡಾಯ ಎಂದು ಪೊಲೀಸ್ ಇಲಾಖೆ ಘೋಷಿಸಿದೆ. ರಸ್ತೆ ಅಪಘಾತಗಳಿಂದ ಜೀವಹಾನಿ ತಡೆಯಲು ಮತ್ತು ಸಾರ್ವಜನಿಕ ಸುರಕ್ಷತೆಗಾಗಿ ಈ ಕ್ರಮ ಕೈಗೊಳ್ಳಲಾಗಿದ್ದು, ನಿಯಮ ಉಲ್ಲಂಘಿಸಿದರೆ ದಂಡ ವಿಧಿಸಲಾಗುವುದು.1
- ಹಾವೇರಿ ಜಿಲ್ಲೆಯ ಹಿರೇಕೆರೂರು ಪಟ್ಟಣದಲ್ಲಿ ಮಹಾಲಿಂಗಪ್ಪ ಮಳವಳ್ಳಿ (41) ಎಂಬುವರ ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಮನೆಯಲ್ಲಿ ಮಲಗಿದ್ದಾಗ ನಡೆದ ಈ ಘಟನೆ ಜನರಲ್ಲಿ ಆತಂಕ ಮೂಡಿಸಿದೆ, ಪೊಲೀಸರು ಮಧ್ಯರಾತ್ರಿ 1ರ ಸುಮಾರಿಗೆ ಕೊಲೆ ನಡೆದಿರಬಹುದು ಎಂದು ಶಂಕಿಸಿದ್ದಾರೆ. ಎಸ್ಪಿ ಯಶೋಧಾ ವಂಟಗೋಡಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ, ಕೊಲೆ ಕಾರಣ ಪತ್ತೆಗೆ ತನಿಖೆ ಆರಂಭವಾಗಿದೆ.1
- ಬಿಜೆವೈಎಂ ಕಾರ್ಯಕರ್ತನಿಗೆ ಸಹ ಸದಸ್ಯನಿಂದ ಗುಂಡೇಟುmm.....m.... ಉತ್ತರಪ್ರದೇಶದ ಲಕ್ಟೋದ ಮೆಹಂದಿಗಂಜ್ ಪ್ರದೇಶದಲ್ಲಿ ಶನಿವಾರ ಭಾರತೀಯ ಜನತಾ ಯುವ ಮೋರ್ಚಾ (ಬಿಜೆವೈಎಂ) ಕಾರ್ಯಕರ್ತ ಶ್ಯಾಮ್ ಚೇತನ್ ತಿವಾರಿ ಅವರನ್ನು ಸಹ ಸದಸ್ಯನೊಬ್ಬಗುಂಡು ಹಾರಿಸಿ ಗಾಯಗೊಳಿಸಿದ್ದಾನೆ. ಬಂಧಿತ ಆರೋಪಿ ವೈಭವ್ ಬಾ ಕೂಡ ಅದೇ ಪ್ರದೇಶದ ನಿವಾಸಿಯಾಗಿದ್ದು, ಬಿಜೆವೈಎಂ ಜೊತೆ ಸಂಬಂಧ ಹೊಂದಿದ್ದಾನೆ ಎಂದು ಆರೋಪಿಸಲಾಗಿದೆ.1