Shuru
Apke Nagar Ki App…
ಕೃಷ್ಣೆ ಬರಿದಾದರೂ ಮರಳು ಮಾಫಿಯಾ ಅಟ್ಟಹಾಸ – ದಾಳಿಯಲ್ಲಿ ಅಕ್ರಮ ಬಯಲು
@april14news
ಕೃಷ್ಣೆ ಬರಿದಾದರೂ ಮರಳು ಮಾಫಿಯಾ ಅಟ್ಟಹಾಸ – ದಾಳಿಯಲ್ಲಿ ಅಕ್ರಮ ಬಯಲು
More news from ಕರ್ನಾಟಕ and nearby areas
- ಮುದ್ದೇಬಿಹಾಳ: ಏಪ್ರಿಲ್ 18ರಂದು ಅಂಬೇಡ್ಕರ್ ಜಯಂತಿ ಆಚರಣೆ ಏಪ್ರಿಲ್ 18ರಂದು ವಿಜಯಪುರ ನಗರದಲ್ಲಿ ದಲಿತ ಸಂಘಟನೆಗಳ ಮಹಾ ಒಕ್ಕೂಟವು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ ಎಂದು ದಲಿತ ಮುಖಂಡ ಗೋಪಿ ಚಲವಾದಿ ಶುಕ್ರವಾರದಂದು ತಿಳಿಸಿದರು. ನಗರದ ಎಲ್ಲಾ ದಲಿತ ಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಆಯೋಜಿಸಲಾಗಿರುವ ಈ ಕಾರ್ಯಕ್ರಮವನ್ನು ಸಚಿವ ಆರ್.ಬಿ. ತಿಮ್ಮಪೂರ್ ಉದ್ಘಾಟಿಸಲಿದ್ದಾರೆ.1
- Post by Sharanugouda Patil1
- ಹೆಬ್ಬಳ್ಳಿ ಜಿಲ್ಲಾ ಪಂಚಾಯತ ಸದಸ್ಯ ಯೋಗೇಶಗೌಡ ಹತ್ಯೆ ಪ್ರಕರಣದ ಹೋರಾಟದಲ್ಲಿ ಪಾಲ್ಗೊಂಡು ಜಯಗಳಿಸಿದ ಹೆಮ್ಮೆ ನನಗಿದೆ ಎಂದು ಜನ ಜಾಗೃತಿ ಸಂಘದ ಅಧ್ಯಕ್ಷ ಬಸವರಾಜ ಕೊರವರ ಹೇಳಿದರು. ಧಾರವಾಡದಲ್ಲಿ ಶುಕ್ರವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈಗ ವಿನಯ್ ಕುಲಕರ್ಣಿ ಸೇರಿದಂತೆ 16 ಜನರಿಗೆ ಶಿಕ್ಷೆಯಾಗಿದೆ. ಇದು ಮುಂದೆ ಹೈಕೋರ್ಟ್, ಸುಪ್ರೀಂ ಕೋರ್ಟ್‌ವರೆಗೂ ಹೋಗುವ ಪ್ರಕ್ರಿಯೆ. ಆದರೆ, ಐತಿಹಾಸಿಕ ಹೋರಾಟದಲ್ಲಿ ಪಾಲ್ಗೊಂಡ ಹೆಮ್ಮೆ ನನಗಿದೆ ಎಂದರು. ನಾನು ಈ ಕೊಲೆ ಬಗ್ಗೆ ಮೊದಲ ಪತ್ರಿಕಾಗೋಷ್ಠಿ ನಡೆಸಿದಾಗಿನಿಂದಲೂ ನನಗೆ ಪ್ರತ್ಯಕ್ಷ ಮತ್ತು ಪರೋಕ್ಷ ಬೆದರಿಕೆ ಇದ್ದೇ ಇವೆ. ಈಗಲೂ ಇವೆ. ಮುಂದೆಯೂ ಇರಲಿವೆ. ಇದು ನನಗೆ ಗೊತ್ತು. ಇಂತಹ ದೊಡ್ಡ ಕೊಲೆ ಪ್ರಕರಣದಲ್ಲಿ ಹೋರಾಟ ಮಾಡಿದವರಿಗೆ ಈ ರೀತಿಯ ಬೆದರಿಕೆ ಇದ್ದೇ ಇರುತ್ತವೆ. ನಾನು ಸೆಕ್ಯುರಿಟಿಯನ್ನೂ ಕೇಳಿಲ್ಲ. ಅದರ ಅವಶ್ಯಕತೆಯೂ ಇಲ್ಲ. ಎಲ್ಲಿಯವರೆಗೂ ನನ್ನ ಹಣೆಬರಹ ಗಟ್ಟಿ ಇದೆಯೋ ಅಲ್ಲಿಯವರೆಗೂ ನಾನು ಇರಲಿದ್ದೇನೆ. ಹಣೆಬರಹ ಮುಗಿದ ಮೇಲೆ ಸಾಯುತ್ತೇನೆ. ಹೀಗಾಗಿ ನನಗೆ ಸೆಕ್ಯುರಿಟಿ ಅವಶ್ಯಕತೆ ಇಲ್ಲ. ಈ ಹೋರಾಟ ನಿರಂತರವಾಗಿರಲಿದೆ ಎಂದು ತಿಳಿಸಿದರು.1
- Post by ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊1
- ಅಫಜಲಪುರ ತಾಲೂಕಿನ ದೇವಲ ಗಾಣಗಾಪುರದಲ್ಲಿ ರಾಜ ಮಹಾರಾಜರ ಕಾಲಾವಧಿಯಲ್ಲಿ ಹೆಚ್ಚು ಬಳಕೆಯಲ್ಲಿದ ಟಾಂಗಾ ಸವಾರಿ: ರವಿಕುಮಾರ್ ಬಡಿಗೇರ.1
- ಯಾದಗಿರಿ ಭೀಕರ ಅಪಘಾತದಲ್ಲಿ ಮೃತಪಟ್ಟವರ ಗುರುತು ಪತ್ತೆ, ರಾಯಚೂರು ಪಟ್ಟಣದ ಪಂಚಾಯತ್ ಸದಸ್ಯನ ಇಡೀ ಕುಟುಂಬ ನಾಶ!ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಶಾಂತಪುರ ಕ್ರಾಸ್ ಬಳಿ ಖಾಸಗಿ ಬಸ್ ಮತ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಕುಟುಂಬದ ಆರು ಮಂದಿ ಸಜೀವ ದಹನಗೊಂಡಿದ್ದಾರೆ. ಈ ದುರಂತವು ರಾಜ್ಯದ ಜನರನ್ನು ಬೆಚ್ಚಿಬೀಳಿಸಿದೆ. ಅಪಘಾತ ಅದೆಷ್ಟು ಭಯಾನಕವಾಗಿತ್ತು ಎಂದರೆ ಘಟನಾ ಸ್ಥಳದಲ್ಲಿ ಹೊತ್ತಿ ಉರಿದ ತಲೆಬುರುಡೆಗಳು ಕಾಣಿಸಿತು. ಬೆಳಗ್ಗೆ ನಡೆದ ಭೀಕರ ಅಪಘಾತ ಇಂದು ಬೆಳಗ್ಗೆ ಸುಮಾರು 9:45ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ಕಲಬುರಗಿಯತ್ತ ಸಾಗುತ್ತಿದ್ದ ಖಾಸಗಿ ಬಸ್ ಮತ್ತು ಕಲಬುರಗಿಯಿಂದ ರಾಯಚೂರು ಜಿಲ್ಲೆಯ ಸಿರವಾರ ಕಡೆಗೆ ತೆರಳುತ್ತಿದ್ದ ಕಾರಿನ ನಡುವೆ ಭೀಕರ ಡಿಕ್ಕಿಯಾಗಿದೆ. ಡಿಕ್ಕಿಯ ತೀವ್ರತೆಗೆ ಕಾರು ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿ ಕ್ಷಣಾರ್ಧದಲ್ಲಿ ಹೊತ್ತಿ ಉರಿದಿದೆ. ಒಂದೇ ಕುಟುಂಬದ 6 ಮಂದಿ ಸಜೀವ ದಹನ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಎಂಟು ಮಂದಿಯಲ್ಲಿ ಆರು ಮಂದಿ ಸ್ಥಳದಲ್ಲೇ ಸಜೀವ ದಹನಗೊಂಡಿದ್ದಾರೆ. ಮೃತರು ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣದ ಪಂಚಾಯತ್ ಸದಸ್ಯ ಕೃಷ್ಣನಾಯಕ ಕುಟುಂಬಸ್ಥರು ಎಂದು ಗುರುತಿಸಲಾಗಿದೆ. ಮೃತರಲ್ಲಿ ಕೃಷ್ಣನಾಯಕ (52), ಪತ್ನಿ ಅನಂತಕಲಾ (45), ಅಳಿಯ ಶರಣಪ್ಪ (36), ಮಗಳು ನಿಸರ್ಗ (30), ಶಶಿಕಲಾ (30) ಹಾಗೂ ಮಗು ಸಿದ್ಧಾರ್ಥ (3) ಸೇರಿದ್ದಾರೆ. ಇಬ್ಬರಿಗೆ ಗಂಭೀರ ಗಾಯ ಕಾರಿನಲ್ಲಿ ಇದ್ದ ಅದ್ವಿಕಾ (5) ಮತ್ತು ಶ್ರೀನಿಧಿ (ಒಂದೂವರೆ ವರ್ಷದ ಮಗು) ಗಂಭೀರವಾಗಿ ಗಾಯಗೊಂಡಿದ್ದು, ಯಾದಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಿದೆ. ಮೃತರ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ ದರ್ಶನ ಮುಗಿಸಿ ವಾಪಸ್ಸಾಗುತ್ತಿದ್ದ ವೇಳೆ ದುರಂತ ಈ ಕುಟುಂಬ ಅಮಾವಾಸ್ಯೆ ನಿಮಿತ್ತ ತಿಂಥಣಿ ಮೌನೇಶ್ವರ/ವೇಣುಗೋಪಾಲ ಸ್ವಾಮಿ ದರ್ಶನ ಮುಗಿಸಿಕೊಂಡು ಸಿರವಾರಕ್ಕೆ ವಾಪಸ್ಸಾಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಸಂತೋಷದ ಪ್ರಯಾಣ ಕ್ಷಣಾರ್ಧದಲ್ಲಿ ದುರಂತ ಅಂತ್ಯ ಕಂಡಿದೆ. ಅಪಘಾತದಲ್ಲಿ ಬಸ್‌ಗೂ ಬೆಂಕಿ ತಗುಲಿದರೂ, ಅದರಲ್ಲಿದ್ದ ಸುಮಾರು 33 ಪ್ರಯಾಣಿಕರಿಗೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕೆಲವರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಭೀಕರ ದೃಶ್ಯ - ಕಾರು ಭಸ್ಮ ಅಪಘಾತದ ತೀವ್ರತೆಗೆ ಕಾರಿನ ಬಾಗಿಲುಗಳು ಲಾಕ್ ಆಗಿ ಒಳಗಿದ್ದವರು ಹೊರಬರಲು ಸಾಧ್ಯವಾಗಿಲ್ಲ. ಬೆಂಕಿ ವೇಗವಾಗಿ ವ್ಯಾಪಿಸಿ ಕಾರು ಸಂಪೂರ್ಣ ಕರಕಲಾಗಿದ್ದು, ಸುಟ್ಟ ಅವಶೇಷಗಳ ನಡುವೆ ತಲೆಬುರುಡೆಗಳು ಪತ್ತೆಯಾಗಿದ್ದು ಆ ದೃಶ್ಯಗಳು ಮನಕಲುಕುವಂತಿತ್ತು. ಘಟನೆಯ ಮಾಹಿತಿ ತಿಳಿದು ಸುರಪುರ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿದರು. ಬಳಿಕ ಮೃತದೇಹಗಳನ್ನು ಹೊರತೆಗೆದು ಗುರುತಿಸುವ ಕಾರ್ಯ ಮಾಡಲಾಯ್ತು. ತನಿಖೆ ಆರಂಭ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಅಪಘಾತದ ನಿಖರ ಕಾರಣ ಪತ್ತೆಹಚ್ಚುವ ಕಾರ್ಯ ಆರಂಭಿಸಿದ್ದಾರೆ. ಅತಿವೇಗ, ನಿರ್ಲಕ್ಷ್ಯ ಚಾಲನೆ ಅಥವಾ ತಾಂತ್ರಿಕ ದೋಷವೇ ಕಾರಣವೇ ಎಂಬುದು ತನಿಖೆಯಿಂದ ತಿಳಿಯಬೇಕಾಗಿದೆ. ಈ ದುರಂತದಿಂದ ರಾಜ್ಯದಲ್ಲಿ ರಸ್ತೆ ಸುರಕ್ಷತೆ ಕುರಿತು ಮತ್ತೆ ಪ್ರಶ್ನೆಗಳು ಎದ್ದಿವೆ. ಇತ್ತೀಚಿನ ಸರಣಿ ಅಪಘಾತದಿಂದ ಸಾರ್ವಜನಿಕರಲ್ಲಿ ಆತಂಕ ಹೆಚ್ಚಾಗಿದೆ. 1
- Post by @april14news1
- ದೇವರಕಿಂತ ದೊಡ್ಡವರು ಯಾರು ಅಲ್ಲ ಹಂತಹ ರಾಜಕೇಯರು. ಮರೆಯ ಭಾರದು ತಿಳಿದುಕೋಳ್ಳಿ.1
- ಧಾರವಾಡ: ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗುರುವಾರ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಅಖಿಲ ಭಾರತ ರೈತ ಕೃಷಿ ಕಾರ್ಮಿಕ ಸಂಘಟನೆ ಸದಸ್ಯರು ಪ್ರತಿಭಟನೆ ನಡೆಸಿದರು. ರೈತರು ಬೆಳೆದ ಬೆಳೆಗಳಿಗೆ ವೈಜ್ಞಾನಿಕ ಬೆಂಬಲ ಬೆಲೆ ಘೋಷಣೆ ಮಾಡಬೇಕು. ಧಾರವಾಡ ಜಿಲ್ಲೆಯ ಗ್ರಾಮೀಣ ಕುಟುಂಬಗಳಿಗೆ 100 ದಿನಗಳ ಉದ್ಯೋಗ ಖಾತರಿ ನೀಡಬೇಕು. ರೈತರಿಗೆ ಸರಿಯಾಗಿ ರಸಗೊಬ್ಬರ ಪೂರೈಕೆ ಮಾಡಬೇಕು. ರೈತರ ಪಂಪ್ ಸೆಟ್ ಗಳಿಗೆ ಸರಿಯಾಗಿ ವಿದ್ಯುತ್ ಪೂರೈಸಬೇಕು. ರೈತರ ಸಾಲಮನ್ನಾ ಮಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷೆ ದೀಪಾ ಧಾರವಾಡ, ಕಾರ್ಯದರ್ಶಿ ಶರಣು ಗೋನವಾರ, ಜಿಲ್ಲಾ ಸಮಿತಿ ಸದಸ್ಯ ರಾಣಪ್ಪ ಸಾವಂತನೂರ, ಬಸವರಾಜ ಹೊಗೆಣ್ಣವರ, ಮಂಜುನಾಥ ತಿಮ್ಮಾಪುರ, ಶಂಕ್ರಪ್ಪ ಸೇರಿದಂತೆ ಇತರರಿದ್ದರು.1