Shuru
Apke Nagar Ki App…
ಶಿವಮೊಗ್ಗ ಜಿಲ್ಲೆಯ ಹೊಸನಗರ ಸುತ್ತಮುತ್ತ ಕಳ್ಳರ ಹಾವಳಿ ಹೆಚ್ಚಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಮನೆಗಳಲ್ಲಿ ಒಬ್ಬರೇ ಇರುವವರು ಹಾಗೂ ರಾತ್ರಿ ವೇಳೆ ಹೆಚ್ಚಿನ ಎಚ್ಚರ ವಹಿಸುವಂತೆ ಸೂಚಿಸಲಾಗಿದೆ.
Chethana Muniswamygowda
ಶಿವಮೊಗ್ಗ ಜಿಲ್ಲೆಯ ಹೊಸನಗರ ಸುತ್ತಮುತ್ತ ಕಳ್ಳರ ಹಾವಳಿ ಹೆಚ್ಚಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಮನೆಗಳಲ್ಲಿ ಒಬ್ಬರೇ ಇರುವವರು ಹಾಗೂ ರಾತ್ರಿ ವೇಳೆ ಹೆಚ್ಚಿನ ಎಚ್ಚರ ವಹಿಸುವಂತೆ ಸೂಚಿಸಲಾಗಿದೆ.
More news from Shivamogga and nearby areas
- ಹೊಸನಗರ ಪ್ರದೇಶದಲ್ಲಿ ಕಳ್ಳರ ಹಾವಳಿ ಹೆಚ್ಚಿರುವ ಬಗ್ಗೆ ಎಚ್ಚರಿಕೆ ನೀಡಲಾಗಿದೆ, ಇದರಿಂದ ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ. ನಿಮ್ಮ ಮನೆ ಮತ್ತು ಕುಟುಂಬದ ಸುರಕ್ಷತೆಗಾಗಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ.3
- ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಚಿಟ್ಟೂರು ಗ್ರಾಮದಲ್ಲಿ 30 ವರ್ಷಗಳ ಬಳಿಕ ಸಾಂಪ್ರದಾಯಿಕ ಕೆರೆ ಬೇಟೆ ನಡೆಸಲಾಯಿತು. ಗ್ರಾಮದ ಯುವಕರು ದುಗ್ಗಮ್ಮ ಜಾತ್ರೆಗಾಗಿ ಧನ ಸಂಗ್ರಹಿಸಲು ನೂರಾರು ಜನರ ಭಾಗವಹಿಸುವಿಕೆಯೊಂದಿಗೆ ಈ ಕಾರ್ಯಕ್ರಮ ಆಯೋಜಿಸಿದ್ದರು. ಹಿಂದೆ ಜಗಳದಿಂದ ಸ್ಥಗಿತಗೊಂಡಿದ್ದ ಈ ಬೇಟೆ ಈ ಬಾರಿ ಶಾಂತಿಯುತವಾಗಿ ನಡೆಯಿತು.1
- ಹಾವೇರಿ ಜಲ್ಲಾ ಹಾನಗಲ್1
- ಮಂಗಳೂರಿನಲ್ಲಿ ಜಿಲ್ಲಾ ಆದಿ ದ್ರಾವಿಡ ಸಮಾಜ ಸೇವಾ ಸಂಘದ ವಿಂಶತಿ ಮಹೋತ್ಸವವನ್ನು ಆಚರಿಸಲಾಯಿತು. ಇದರೊಂದಿಗೆ ಚೈತನ್ಯ ಸಹಕಾರಿ ಸಂಘದ ದಶಮಾನೋತ್ಸವದ ಸಂಭ್ರಮವೂ ಸೇರಿಕೊಂಡು ಡಬಲ್ ಖುಷಿ ತಂದಿತು. ಈ ಸಮಾರಂಭಗಳಲ್ಲಿ ಗಣ್ಯರು ಭಾಗವಹಿಸಿ ಶುಭ ಹಾರೈಸಿದರು.1
- *ಬಂಕಾಪುರ ಪಟ್ಟಣದಲ್ಲಿ ಜೈ ಭೀಮ್ (ಪರಿಶಿಷ್ಟ ಜಾತಿ) ಸಮಗ್ರ ಅಭಿವೃದ್ಧಿ ಸಂಸ್ಥೆ ವತಿಯಿಂದ ಉಚಿತ ಕುಡಿಯುವ ನೀರು ಸರಬರಾಜು* ಶಿಗ್ಗಾವಿ ತಾಲೂಕಿನ ಬಂಕಾಪುರ ಪಟ್ಟಣದಲ್ಲಿ ಜೈ ಭೀಮ್ ಪರಿಶಿಷ್ಟ ಜಾತಿ ಸಮಗ್ರ ಅಭಿವೃದ್ಧಿ ಸಂಸ್ಥೆ ಬಂಕಾಪುರ ವತಿಯಿಂದ ಸಮಾಜ ಸೇವಕ ಪ್ರಮೋದ್ ಚಲವಾದಿ ನೇತೃತ್ವದಲ್ಲಿ ಉಚಿತ ಕುಡಿಯುವ ನೀರು ಸರಬರಾಜು ಯೋಜನೆಗೆ ಚಾಲನೆಯನ್ನು ನೀಡಲಾಯಿತು. ಇದೇ ಸಂದರ್ಭದಲ್ಲಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷ ಪ್ರಮೋದ ಚಲವಾದಿ ಬಿಸಿಲಿನ ತಾಪಮಾನ ಹೆಚ್ಚಾಗಿರುವದರಿಂದ ಮನಗಂಡು ನಾನೇ ಸ್ವತಹ ನಮ್ಮ ಸಂಸ್ಥೆಯ ಅವತಿಯಿಂದ ಮನೆ ಮನೆಗೆ ಉಚಿತ ಕುಡಿಯುವ ನೀರು ವಿತರಿಸುವ ಕಾರ್ಯಕ್ಕೆ ಚಾಲನೆ ನೀಡಲಾಗುತ್ತಿದೆ ಎಂದರು. ಬಂಕಾಪುರ ಪಟ್ಟಣದ ಜನತೆಯು ಸಹಿತ ಇವಂದು ಚಾಲನ ಕಾರ್ಯಕ್ರಮದಲ್ಲಿ ಭಾಗಿಯಾಗಿ ಪ್ರಶಂಸೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ವೈದ್ಯ ಡಾಕ್ಟರ್ ಆರ್ ಎಸ್ ಅರಳಲೇಮಠ, ಎ ಕೆ ಅದವಾನಿಮಠ, ಮುಖಂಡರಾದ ಬಸವರಾಜ ನಾರಾಯಣಪುರ ಮಂಜುನಾಥ ಕೂಲಿ ಸೇರಿದಂತೆ ಬಂಕಾಪುರ ಪಟ್ಟಣದ ಹಿರಿಯರು ಈ ಒಂದು ಸಂದರ್ಭದಲ್ಲಿ ಉಪಸ್ಥಿತರಿದ್ದರು.3
- ಹಾವೇರಿ ಜಿಲ್ಲೆಯ ಶಿಗಾವಿ ತಾಲೂಕಿನ ಕಾಗಿನೆಲೆ ದೊಡ್ಡ ಕೆರೆ ಕಾಮಗಾರಿಯು ರೈತರೊಂದಿಗೆ ಚರ್ಚಿಸದೆ ಅವೈಜ್ಞಾನಿಕವಾಗಿ ನಡೆಯುತ್ತಿದೆ ಎಂದು ರೈತರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಆಮ್ ಆದ್ಮಿ ಪಕ್ಷ ಮತ್ತು ರೈತ ಸಂಘದ ನೇತೃತ್ವದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಕಾಮಗಾರಿಯಿಂದ ತಮಗೆ ಯಾವುದೇ ಪ್ರಯೋಜನವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಾಸಕರು ಗುತ್ತಿಗೆದಾರರ ಪರ ಕೆಲಸ ಮಾಡುತ್ತಿದ್ದಾರೆ ಎಂದೂ ರೈತರು ಆರೋಪಿಸಿದ್ದಾರೆ.1
- ಸಚಿವ ಡಿ.ಸುಧಾಕರ್ ರಾಜಕೀಯ ರಂಗದಲ್ಲಿ ನಡೆದು ಬಂದ ದಾರಿ. ಡಿ.ಸುಧಾಕರ್ ರಾಜಕೀಯ ಗುರುಗಳು ಯಾರು ಗೋತ್ತೆ ?1
- ಶಿವಮೊಗ್ಗ ಜಿಲ್ಲೆಯ ಹೊಸನಗರದಲ್ಲಿ ಕಳ್ಳರ ಹಾವಳಿ ಹೆಚ್ಚಿದ್ದು, ಸ್ಥಳೀಯರಿಗೆ ಎಚ್ಚರಿಕೆ ನೀಡಲಾಗಿದೆ. ಜನರು ತಮ್ಮ ಮನೆಗಳನ್ನು ಭದ್ರಪಡಿಸಿಕೊಳ್ಳುವಂತೆ ಹಾಗೂ ಜಾಗರೂಕರಾಗಿರುವಂತೆ ಸೂಚಿಸಲಾಗಿದೆ.4