logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ವಿಧಾನ ಪರಿಷತ್ ಶಾಸಕರಾದ ಮಾನ್ಯ ಶ್ರೀ *ಎಂ.ಎಲ್.ಅನಿಲ್ ಕುಮಾರ್* ರವರು ಈ ಕೋಲಾರ ತಾಲ್ಲೂಕು ಕಾಮಧೇನಹಳ್ಳಿ ಗ್ರಾಮದಲ್ಲಿ ಕಾಮಧೇನು ಕ್ರಿಕೆಟರ್ಸ್ ವತಿಯಿಂದ ಆಯೋಜಿಸಿದ್ದ ಪಂಚಾಯಿತಿ ಕ್ರಿಕೆಟ್ ಟೂರ್ನಮೆಂಟ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕೋಲಾರ ಜಿಲ್ಲಾ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರು ವೈ. ಶಿವಕುಮಾರ್, ಬೆಂಗಳೂರು ಉತ್ತರ ವಿಶ್ವ ವಿದ್ಯಾಲಯದ ಸಿಂಡಿಕೇಟ್ ಸದಸ್ಯರು ಗೋಪಾಲಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಮುರುಳಿ, ಯಲವಾರ ರಾಜಕುಮಾರ್, ಖಾದ್ರಿಪುರ ಬಾಬು, ಸೀಪೂರು ದೇವರಾಜ್ ಮತ್ತು ಮುನಿಶಾಮಿ ರೆಡ್ಡಿ, ವಿಧ್ಯಾ ಮಂಜುನಾಥ್, ಮಂಜುನಾಥ್, ವಕೀಲರು ಮಂಜುನಾಥ್, ಮಾರ್ಜೇನಹಳ್ಳಿ ರವಿ, ಚಿನ್ನಾಪುರ ನಾರಾಯಣಸ್ವಾಮಿ, ಹಾಗೂ ಇತರೆ ಮುಖಂಡರು ಉಪಸ್ಥಿತರಿದ್ದರು.

4 hrs ago
user_Rownak Ali khan
Rownak Ali khan
Local News Reporter ಕೋಲಾರ, ಕೋಲಾರ, ಕರ್ನಾಟಕ•
4 hrs ago

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ವಿಧಾನ ಪರಿಷತ್ ಶಾಸಕರಾದ ಮಾನ್ಯ ಶ್ರೀ *ಎಂ.ಎಲ್.ಅನಿಲ್ ಕುಮಾರ್* ರವರು ಈ ಕೋಲಾರ ತಾಲ್ಲೂಕು ಕಾಮಧೇನಹಳ್ಳಿ ಗ್ರಾಮದಲ್ಲಿ ಕಾಮಧೇನು ಕ್ರಿಕೆಟರ್ಸ್ ವತಿಯಿಂದ ಆಯೋಜಿಸಿದ್ದ ಪಂಚಾಯಿತಿ ಕ್ರಿಕೆಟ್ ಟೂರ್ನಮೆಂಟ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕೋಲಾರ ಜಿಲ್ಲಾ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರು ವೈ. ಶಿವಕುಮಾರ್, ಬೆಂಗಳೂರು ಉತ್ತರ ವಿಶ್ವ ವಿದ್ಯಾಲಯದ ಸಿಂಡಿಕೇಟ್ ಸದಸ್ಯರು ಗೋಪಾಲಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಮುರುಳಿ, ಯಲವಾರ ರಾಜಕುಮಾರ್, ಖಾದ್ರಿಪುರ ಬಾಬು, ಸೀಪೂರು ದೇವರಾಜ್ ಮತ್ತು ಮುನಿಶಾಮಿ ರೆಡ್ಡಿ, ವಿಧ್ಯಾ ಮಂಜುನಾಥ್, ಮಂಜುನಾಥ್, ವಕೀಲರು ಮಂಜುನಾಥ್, ಮಾರ್ಜೇನಹಳ್ಳಿ ರವಿ, ಚಿನ್ನಾಪುರ ನಾರಾಯಣಸ್ವಾಮಿ, ಹಾಗೂ ಇತರೆ ಮುಖಂಡರು ಉಪಸ್ಥಿತರಿದ್ದರು.

More news from Karnataka and nearby areas
  • KOLAR KI.AWAAZ KOUSAR NEWS
    1
    KOLAR KI.AWAAZ KOUSAR NEWS
    user_KOLAR KI.AWAAZ KOUSAR NEWS
    KOLAR KI.AWAAZ KOUSAR NEWS
    Rock shop Kolar, Karnataka•
    2 hrs ago
  • ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ವಿಧಾನ ಪರಿಷತ್ ಶಾಸಕರಾದ ಮಾನ್ಯ ಶ್ರೀ *ಎಂ.ಎಲ್.ಅನಿಲ್ ಕುಮಾರ್* ರವರು ಈ ಕೋಲಾರ ತಾಲ್ಲೂಕು ಕಾಮಧೇನಹಳ್ಳಿ ಗ್ರಾಮದಲ್ಲಿ ಕಾಮಧೇನು ಕ್ರಿಕೆಟರ್ಸ್ ವತಿಯಿಂದ ಆಯೋಜಿಸಿದ್ದ ಪಂಚಾಯಿತಿ ಕ್ರಿಕೆಟ್ ಟೂರ್ನಮೆಂಟ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕೋಲಾರ ಜಿಲ್ಲಾ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರು ವೈ. ಶಿವಕುಮಾರ್, ಬೆಂಗಳೂರು ಉತ್ತರ ವಿಶ್ವ ವಿದ್ಯಾಲಯದ ಸಿಂಡಿಕೇಟ್ ಸದಸ್ಯರು ಗೋಪಾಲಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಮುರುಳಿ, ಯಲವಾರ ರಾಜಕುಮಾರ್, ಖಾದ್ರಿಪುರ ಬಾಬು, ಸೀಪೂರು ದೇವರಾಜ್ ಮತ್ತು ಮುನಿಶಾಮಿ ರೆಡ್ಡಿ, ವಿಧ್ಯಾ ಮಂಜುನಾಥ್, ಮಂಜುನಾಥ್, ವಕೀಲರು ಮಂಜುನಾಥ್, ಮಾರ್ಜೇನಹಳ್ಳಿ ರವಿ, ಚಿನ್ನಾಪುರ ನಾರಾಯಣಸ್ವಾಮಿ, ಹಾಗೂ ಇತರೆ ಮುಖಂಡರು ಉಪಸ್ಥಿತರಿದ್ದರು.
    1
    ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ವಿಧಾನ ಪರಿಷತ್ ಶಾಸಕರಾದ ಮಾನ್ಯ ಶ್ರೀ *ಎಂ.ಎಲ್.ಅನಿಲ್ ಕುಮಾರ್* ರವರು
ಈ ಕೋಲಾರ ತಾಲ್ಲೂಕು ಕಾಮಧೇನಹಳ್ಳಿ ಗ್ರಾಮದಲ್ಲಿ ಕಾಮಧೇನು ಕ್ರಿಕೆಟರ್ಸ್ ವತಿಯಿಂದ ಆಯೋಜಿಸಿದ್ದ ಪಂಚಾಯಿತಿ ಕ್ರಿಕೆಟ್ ಟೂರ್ನಮೆಂಟ್  ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಕೋಲಾರ ಜಿಲ್ಲಾ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರು ವೈ. ಶಿವಕುಮಾರ್, ಬೆಂಗಳೂರು ಉತ್ತರ ವಿಶ್ವ ವಿದ್ಯಾಲಯದ ಸಿಂಡಿಕೇಟ್ ಸದಸ್ಯರು ಗೋಪಾಲಗೌಡ,   ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಮುರುಳಿ, ಯಲವಾರ ರಾಜಕುಮಾರ್, ಖಾದ್ರಿಪುರ ಬಾಬು, ಸೀಪೂರು ದೇವರಾಜ್ ಮತ್ತು ಮುನಿಶಾಮಿ ರೆಡ್ಡಿ, ವಿಧ್ಯಾ ಮಂಜುನಾಥ್, ಮಂಜುನಾಥ್, ವಕೀಲರು ಮಂಜುನಾಥ್, ಮಾರ್ಜೇನಹಳ್ಳಿ ರವಿ, ಚಿನ್ನಾಪುರ ನಾರಾಯಣಸ್ವಾಮಿ, ಹಾಗೂ ಇತರೆ ಮುಖಂಡರು ಉಪಸ್ಥಿತರಿದ್ದರು.
    user_Rownak Ali khan
    Rownak Ali khan
    Local News Reporter ಕೋಲಾರ, ಕೋಲಾರ, ಕರ್ನಾಟಕ•
    4 hrs ago
  • ಮುಳಬಾಗಿಲು ತಾಲೂಕಿನ ತಾಯಲೂರು ಗ್ರಾಮದಲ್ಲಿ ಶುಕ್ರವಾರ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಶಾಸಕ ಸಮೃದ್ಧಿ ಮಂಜುನಾಥ್ ಪಿಡಿಒ ಅಧಿಕಾರಿ ಮುಖದ ಮೇಲೆ ಅರ್ಜಿ ಎಸೆದು ಆಕ್ರೋಶ. ವ್ಯಕ್ತಪಡಿಸಿದ್ದಾರೆ. 78 ಅರ್ಜಿಗಳ ಪೈಕಿ 56 ಅರ್ಜಿಗಳ ಕಾರ್ಯವೈಖರಿ ಬಗ್ಗೆ ದೂರು ಹಿನ್ನೆಲೆ ಗ್ರಾಮಗಳಲ್ಲಿ ಸಮಸ್ಯೆಗಳ ಸರಮಾಲೆ ಕಂಡ ಶಾಸಕರು ತಾಯಲೂರು ಪಿಡಿಒ ಶ್ರೀನಿವಾಸರೆಡ್ಡಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಗ್ರಾಮದ ನೈರ್ಮಲ್ಯ, ಅನಧಿಕೃತ ಅಂಗಡಿಗಳ ತೆರವು, ಚರಂಡಿ ಸ್ವಚ್ಛತೆ, ದೇವಾಲಯದ ಎದುರು ಮಾಂಸದ ಅಂಗಡಿಗೆಅನುಮತಿ ಸೇರಿದಂತೆ ಗ್ರಾಮಸ್ಥರಿಂದ ಹಲವು ದೂರು ಬಂದ ಹಿನ್ನೆಲೆ ಕೂಡಲೇ ಪಿಡಿಒ ವರ್ಗಾವಣೆಗೆ ಅಧಿಕಾರಿಗಳಿಗೆ ಶಾಸಕರು ತಿಳಿಸಿದ್ದಾರೆ.
    1
    ಮುಳಬಾಗಿಲು ತಾಲೂಕಿನ ತಾಯಲೂರು ಗ್ರಾಮದಲ್ಲಿ ಶುಕ್ರವಾರ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಶಾಸಕ ಸಮೃದ್ಧಿ ಮಂಜುನಾಥ್ ಪಿಡಿಒ ಅಧಿಕಾರಿ ಮುಖದ ಮೇಲೆ ಅರ್ಜಿ ಎಸೆದು ಆಕ್ರೋಶ. ವ್ಯಕ್ತಪಡಿಸಿದ್ದಾರೆ. 78 ಅರ್ಜಿಗಳ ಪೈಕಿ 56 ಅರ್ಜಿಗಳ ಕಾರ್ಯವೈಖರಿ ಬಗ್ಗೆ ದೂರು ಹಿನ್ನೆಲೆ ಗ್ರಾಮಗಳಲ್ಲಿ ಸಮಸ್ಯೆಗಳ ಸರಮಾಲೆ ಕಂಡ ಶಾಸಕರು ತಾಯಲೂರು ಪಿಡಿಒ ಶ್ರೀನಿವಾಸರೆಡ್ಡಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಗ್ರಾಮದ ನೈರ್ಮಲ್ಯ, ಅನಧಿಕೃತ ಅಂಗಡಿಗಳ ತೆರವು, ಚರಂಡಿ ಸ್ವಚ್ಛತೆ, ದೇವಾಲಯದ ಎದುರು ಮಾಂಸದ ಅಂಗಡಿಗೆಅನುಮತಿ ಸೇರಿದಂತೆ ಗ್ರಾಮಸ್ಥರಿಂದ ಹಲವು ದೂರು ಬಂದ ಹಿನ್ನೆಲೆ ಕೂಡಲೇ ಪಿಡಿಒ ವರ್ಗಾವಣೆಗೆ ಅಧಿಕಾರಿಗಳಿಗೆ ಶಾಸಕರು ತಿಳಿಸಿದ್ದಾರೆ.
    user_SSK ಜನಪರ ಸುದ್ದಿ 91
    SSK ಜನಪರ ಸುದ್ದಿ 91
    Singer ಕೋಲಾರ, ಕೋಲಾರ, ಕರ್ನಾಟಕ•
    7 hrs ago
  • Post by Chand Pasha
    1
    Post by Chand Pasha
    user_Chand Pasha
    Chand Pasha
    ಕೋಲಾರ, ಕೋಲಾರ, ಕರ್ನಾಟಕ•
    8 hrs ago
  • #ನಾನು ಏ.4ಕ್ಕೆ ಯುವ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದೇನೆ- ಉಚ್ಚಾಟನೆ ನಿರ್ಧಾರಕ್ಕೆ ಸಿಲ್ಲಿ ಎಂದ ಆಫ್ರೀನ್ ಖಾನ್
    1
    #ನಾನು ಏ.4ಕ್ಕೆ ಯುವ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದೇನೆ- ಉಚ್ಚಾಟನೆ ನಿರ್ಧಾರಕ್ಕೆ ಸಿಲ್ಲಿ ಎಂದ ಆಫ್ರೀನ್ ಖಾನ್
    user_True news kolar Ayub Pasha
    True news kolar Ayub Pasha
    Local News Reporter Kolar, Karnataka•
    21 hrs ago
  • ಶ್ರೀನಿವಾಸಪುರದಲ್ಲಿ ವಿಷನ್ ಇಂಡಿಯಾ ಪಬ್ಲಿಕ್ ಸ್ಕೂಲ್ ಮತ್ತೊಮ್ಮೆ ಶೇ.100 ಫಲಿತಾಂಶ ಸಾಧಿಸಿ ಗಮನ ಸೆಳೆದಿದೆ.
    1
    ಶ್ರೀನಿವಾಸಪುರದಲ್ಲಿ ವಿಷನ್ ಇಂಡಿಯಾ ಪಬ್ಲಿಕ್ ಸ್ಕೂಲ್ ಮತ್ತೊಮ್ಮೆ ಶೇ.100 ಫಲಿತಾಂಶ ಸಾಧಿಸಿ ಗಮನ ಸೆಳೆದಿದೆ.
    user_Arunkumar H M
    Arunkumar H M
    ಶ್ರೀನಿವಾಸಪುರ, ಕೋಲಾರ, ಕರ್ನಾಟಕ•
    5 hrs ago
  • Post by Narayanaswamy cs PRESS Reporter
    1
    Post by Narayanaswamy cs PRESS Reporter
    user_Narayanaswamy cs PRESS Reporter
    Narayanaswamy cs PRESS Reporter
    Press advisory ಹೊಸಕೋಟೆ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    23 hrs ago
  • KOLAR KI.AWAAZ KOUSAR NEWS
    1
    KOLAR KI.AWAAZ KOUSAR NEWS
    user_KOLAR KI.AWAAZ KOUSAR NEWS
    KOLAR KI.AWAAZ KOUSAR NEWS
    Rock shop Kolar, Karnataka•
    9 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.