logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಕೆರೆಯಲ್ಲಿ ಈಜಲು ಹೋಗಿ ಇಬ್ಬರು ಸಾವು ಚನ್ನಗಿರಿಯ ದುರಂತಕ್ಕೆ ಗ್ರಾಮದಲ್ಲಿ ಶೋಕ ಕೆರೆಯಲ್ಲಿ ಈಜಲು ಹೋಗಿ ಇಬ್ಬರು ಸಾವು ಚನ್ನಗಿರಿಯ ದುರಂತಕ್ಕೆ ಗ್ರಾಮದಲ್ಲಿ ಶೋಕ

4 hrs ago
user_Veega News Kannada
Veega News Kannada
Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
4 hrs ago

ಕೆರೆಯಲ್ಲಿ ಈಜಲು ಹೋಗಿ ಇಬ್ಬರು ಸಾವು ಚನ್ನಗಿರಿಯ ದುರಂತಕ್ಕೆ ಗ್ರಾಮದಲ್ಲಿ ಶೋಕ ಕೆರೆಯಲ್ಲಿ ಈಜಲು ಹೋಗಿ ಇಬ್ಬರು ಸಾವು ಚನ್ನಗಿರಿಯ ದುರಂತಕ್ಕೆ ಗ್ರಾಮದಲ್ಲಿ ಶೋಕ

More news from ಕರ್ನಾಟಕ and nearby areas
  • Post by Naveedpasha
    1
    Post by Naveedpasha
    user_Naveedpasha
    Naveedpasha
    ಕೋಲಾರ, ಕೋಲಾರ, ಕರ್ನಾಟಕ•
    3 hrs ago
  • ಯಾದಗಿರಿ ನ್ಯೂಸ್ ಯಾದಗಿರಿ ಜಿಲ್ಲೆಯ ಶಹಾಪುರ ಸರ್ಕಾರಿ ಆಸ್ಪತ್ರೆಗೆ ಅತೀ ಹೆಚ್ಚು ರೋಗಿಗಳು ಬರುವ ಆಸ್ಪತ್ರೆ ಯಾಗಿದ್ದು ವಿಶೇಷ ವಾಗಿ ರಾಷ್ಟ್ರೀಯ ಹೆದ್ದಾರಿ ಇರುವದರಿಂದ ಸಣ್ಣ ಹಾಗೂ ದೊಡ್ಡ ಮಟ್ಟದ ರಸ್ತೆ ಅಪಘಾತಗಳು ಸಂಭವಿಸಿದರೆ ಗಾಯಾಳುಗಳಿಗೆ ಆಸ್ಪತ್ರೆಗೆ ತಂದರೆ ಕರ್ತವ್ಯ ದಲ್ಲಿರುವ ವೈದ್ಯರು ಇರುವದಿಲ್ಲ ಒಂದು ವೇಳೆ ಆ ಗಾಯಾಳುಗಳಿಗೆ ಹೆಚ್ಚಿನ ಚಿಕಿತ್ಸೆಗೆ ಗುಲ್ಬರ್ಗ ಕೈ ಕಳಿಸಬೇಕಾದರೆ ತುರ್ತಾಗಿ ಕಳಿಸುವ ವ್ಯವಸ್ಥೆ ಮಾಡುವದಿಲ್ಲ ಇದಲ್ಲದೆ ಇನ್ನೂ ಹಲವಾರು ಸಮಸ್ಯೆಗಳಿವೆ ವೈದ್ಯರ ಕೊರತೆ ಹಾಗೂ ಬೇಜವಾಬ್ದಾರಿ ತಜ್ಞ ವೈದ್ಯರ ಹುದ್ದೆಗಳು ಖಾಲಿ ಇವೆ. ಇರುವ ವೈದ್ಯರು ಸರಿಯಾದ ಸಮಯಕ್ಕೆ ಕರ್ತವ್ಯಕ್ಕೆ ಹಾಜರಾಗುವುದಿಲ್ಲ. ಚಿಕಿತ್ಸೆ ನಿರಾಕರಣೆ: ರಕ್ತ ಸಂಬಂಧಿ ಚಿಕಿತ್ಸೆ ಸರಿಯಾಗಿ ಆಗುವುದಿಲ್ಲ ಹೆರಿಗೆಗೆ ಬಂದ ಗರ್ಭಿಣಿಯರಿಗೆ ಇಲ್ಲಿ ಹೆರಿಗೆ ಮಾಡಿಸದೆ "ಕಲಬುರಗಿ ಅಥವಾ ಯಾದಗಿರಿಗೆ ಹೋಗಿ" ಎಂದು ಕಳುಹಿಸುತ್ತಾರೆ ಪರೀಕ್ಷಾ ಸೌಲಭ್ಯ: ರಕ್ತ ಪರೀಕ್ಷೆ ಎಕ್ಸೆ-ರೇ, ಸಿಟಿ ಸ್ಕ್ಯಾನ್ ಯಂತ್ರಗಳು ಇದ್ದರೂ ಅವುಗಳು ಕೆಟ್ಟಿವೆ ಅಥವಾ ಸಿಬ್ಬಂದಿ ಇಲ್ಲ ಎಂದು ಉಡಾಫೆಯ ಮಾತನಾಡುತ್ತಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ
    1
    ಯಾದಗಿರಿ ನ್ಯೂಸ್ 
ಯಾದಗಿರಿ ಜಿಲ್ಲೆಯ ಶಹಾಪುರ ಸರ್ಕಾರಿ ಆಸ್ಪತ್ರೆಗೆ ಅತೀ ಹೆಚ್ಚು ರೋಗಿಗಳು ಬರುವ ಆಸ್ಪತ್ರೆ ಯಾಗಿದ್ದು 
ವಿಶೇಷ ವಾಗಿ ರಾಷ್ಟ್ರೀಯ ಹೆದ್ದಾರಿ ಇರುವದರಿಂದ ಸಣ್ಣ ಹಾಗೂ ದೊಡ್ಡ ಮಟ್ಟದ ರಸ್ತೆ
ಅಪಘಾತಗಳು ಸಂಭವಿಸಿದರೆ ಗಾಯಾಳುಗಳಿಗೆ ಆಸ್ಪತ್ರೆಗೆ ತಂದರೆ ಕರ್ತವ್ಯ ದಲ್ಲಿರುವ ವೈದ್ಯರು ಇರುವದಿಲ್ಲ 
ಒಂದು ವೇಳೆ ಆ ಗಾಯಾಳುಗಳಿಗೆ ಹೆಚ್ಚಿನ ಚಿಕಿತ್ಸೆಗೆ ಗುಲ್ಬರ್ಗ ಕೈ ಕಳಿಸಬೇಕಾದರೆ
ತುರ್ತಾಗಿ ಕಳಿಸುವ ವ್ಯವಸ್ಥೆ ಮಾಡುವದಿಲ್ಲ ಇದಲ್ಲದೆ ಇನ್ನೂ ಹಲವಾರು ಸಮಸ್ಯೆಗಳಿವೆ
ವೈದ್ಯರ ಕೊರತೆ ಹಾಗೂ ಬೇಜವಾಬ್ದಾರಿ ತಜ್ಞ ವೈದ್ಯರ ಹುದ್ದೆಗಳು ಖಾಲಿ ಇವೆ. 
ಇರುವ ವೈದ್ಯರು ಸರಿಯಾದ ಸಮಯಕ್ಕೆ ಕರ್ತವ್ಯಕ್ಕೆ ಹಾಜರಾಗುವುದಿಲ್ಲ.
ಚಿಕಿತ್ಸೆ ನಿರಾಕರಣೆ: ರಕ್ತ ಸಂಬಂಧಿ ಚಿಕಿತ್ಸೆ ಸರಿಯಾಗಿ ಆಗುವುದಿಲ್ಲ ಹೆರಿಗೆಗೆ ಬಂದ ಗರ್ಭಿಣಿಯರಿಗೆ 
ಇಲ್ಲಿ ಹೆರಿಗೆ ಮಾಡಿಸದೆ "ಕಲಬುರಗಿ ಅಥವಾ ಯಾದಗಿರಿಗೆ ಹೋಗಿ" ಎಂದು ಕಳುಹಿಸುತ್ತಾರೆ
ಪರೀಕ್ಷಾ ಸೌಲಭ್ಯ: ರಕ್ತ ಪರೀಕ್ಷೆ ಎಕ್ಸೆ-ರೇ, ಸಿಟಿ ಸ್ಕ್ಯಾನ್ ಯಂತ್ರಗಳು ಇದ್ದರೂ 
ಅವುಗಳು ಕೆಟ್ಟಿವೆ ಅಥವಾ ಸಿಬ್ಬಂದಿ ಇಲ್ಲ ಎಂದು ಉಡಾಫೆಯ ಮಾತನಾಡುತ್ತಾರೆ
ಎಂದು ಆಕ್ರೋಶ ಹೊರಹಾಕಿದ್ದಾರೆ
    user_KRUTHI NEWS KANNADA
    KRUTHI NEWS KANNADA
    News Anchor ಚಿಂತಾಮಣಿ, ಚಿಕ್ಕಬಳ್ಳಾಪುರ, ಕರ್ನಾಟಕ•
    4 hrs ago
  • ಚಿಂತಾಮಣಿ ಕೆರೆಯಲ್ಲಿ ಮಣ್ಣು ಮಾಫಿಯಾ ಅಧಿಕಾರಿಗಳ ಕಣ್ಣು ಮುಚ್ಚಿಸಿ ಮಾಡುತ್ತಿರುವ ಅತಿ ದೊಡ್ಡ ದಂಧೆ. ಯಾವುದೇ ಅನುಮತಿ ಇಲ್ಲದೇ ಮತ್ತು ಅಕ್ರಮವಾಗಿ ಹಾಗೂ ಕಾನೂನು ಬಾಹಿರವಾಗಿ ಕೆರೆಗಳ ಭೂ ಮಾಫಿಯಾ ದಂಧೆ. ಚಿಂತಾಮಣಿ ತಾಲೂಕಿನ ಕಸಬಾ ಹೋಬಳಿಯ ಚೋಕ್ಕರೆಡ್ಡಿಹಳ್ಳಿ ಕೆರೆಯ ಸರ್ವೇ ನಂಬರ್ 51 ರಲ್ಲಿ ವ್ಯಾಪಕವಾಗಿ ಮಣ್ಣಿನ ಅಕ್ರಮ ಸಾಗಾಣಿಕೆ ನಡೆಯುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಬಗ್ಗೆ ಸ್ಥಳೀಯ ಅಫ್ಜಲ್ ಅಹಮದ್ ಅವರು ಮಾಧ್ಯಮಗಳ ಮುಂದೆ ತಮ್ಮ ಅಳಲು ತೋಡಿಕೊಂಡಿದ್ದಾರೆ. ಚೋಕ್ಕರೆಡ್ಡಿ ಹಳ್ಳಿ ಕೆರೆ, ಕಸಬಾ ಹೋಬಳಿ, ಸರ್ವೆ ನಂಬರ್ 51ರ ಸರ್ಕಾರಿ ಕೆರೆಯಲ್ಲಿ ಎರಡು ಎಕ್ಕರೆ ಅಷ್ಟು , ಸುಮಾರು 10 ರಿಂದ 12 ಅಡಿಗಳಷ್ಟು ಆಳಕ್ಕೆ ಮಣ್ಣನ್ನು ಅಕ್ರಮವಾಗಿ ಅಗೆದು ಸಾಗಿಸಲಾಗುತ್ತಿದೆ. ಮಣ್ಣು ಸಾಗಿಸಲು ಬಳಕೆಯಾದ ಟಿಪ್ಪರ್ ಸಂಖ್ಯೆ KA 67 0353 ಮತ್ತು ಎರಡು ಹಿಟಾಚಿ ಯಂತ್ರಗಳನ್ನು ಬಳಸಲಾಗಿದೆ ಎಂದು ದೂರುದಾರರು ತಿಳಿಸಿದ್ದಾರೆ. ಈ ಮಣ್ಣನ್ನು ಅಕ್ರಮವಾಗಿ ಪಕ್ಕದ ಲೇಔಟ್‌ಗಳಿಗೆ ಸಾಗಿಸಿ ಹಾಕಲಾಗುತ್ತಿದೆ ಎಂದು ಆರೋಪಿಸಿದ್ದ ಗ್ರಾಮಸ್ಥರು ಇದನ್ನು ತಡೆಯಲು ಹೋದಾಗ ಅವರ ಮೇಲೆ ದೌರ್ಜನ್ಯ ನಡೆಸಲು ಕೂಡ ಯತ್ನಿಸಲಾಗಿದೆ ಎಂದು ಅಫ್ಜಲ್ ಅಹಮದ್ ಆರೋಪಿಸಿದ್ದಾರೆ. ನಮ್ಮ ಜಮೀನಿನ ಪಕ್ಕದಲ್ಲೇ ಇರುವ ಈ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತೆಗೆಯುತ್ತಿದ್ದಾರೆ. ಅಧಿಕಾರಿಗಳಾದ ತಹಶಿಲ್ದಾರರ ಸುದರ್ಶನ್ ಯಾದವ್, ಆರ್ ಐ ಗೋಕುಲ್ ಮತ್ತು ಒನ್ ಒನ್ ಟೂ ಪೋಲೀಸರ ಗಮನಕ್ಕೆ ಈ ವಿಷಯವನ್ನು ತಂದಿದ್ದೇವೆ. ಅವರು ಬಂದು ನೋಡಿ ಕೊಂಡು ಹೋಗಿದ್ದಾರೆ. ಸುಮಾರು ಎಕರೆಗಟ್ಟಲೆ ಸರ್ಕಾರಿ ಜಾಗದಲ್ಲಿ ಕೆರೆಯನ್ನು ಹಾಳು ಮಾಡುತ್ತಿದ್ದಾರೆ. ದಯವಿಟ್ಟು ಮಾಧ್ಯಮದವರು ಮತ್ತು ಸರ್ಕಾರ ಈ ಕೆರೆಯನ್ನು ಉಳಿಸಿಕೊಡಬೇಕೆಂದು ನಾವು ಮನವಿ ಮಾಡಿದ್ದಾರೆ. ರೈತರ ದೂರಿನ ಮೇರೆಗೆ ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದು, ಮುಂದಿನ ದಿನಗಳಲ್ಲಿ ಈ ಅಕ್ರಮ ಸಾಗಾಣಿಕೆಗೆ ಕಡಿವಾಣ ಬೀಳುತ್ತದೆಯೇ ಮತ್ತು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆಯೇ ಎಂದು ಕಾದು ನೋಡಬೇಕಿದೆ.
    4
    ಚಿಂತಾಮಣಿ ಕೆರೆಯಲ್ಲಿ ಮಣ್ಣು ಮಾಫಿಯಾ ಅಧಿಕಾರಿಗಳ ಕಣ್ಣು ಮುಚ್ಚಿಸಿ ಮಾಡುತ್ತಿರುವ ಅತಿ ದೊಡ್ಡ ದಂಧೆ.
ಯಾವುದೇ ಅನುಮತಿ ಇಲ್ಲದೇ ಮತ್ತು ಅಕ್ರಮವಾಗಿ ಹಾಗೂ ಕಾನೂನು ಬಾಹಿರವಾಗಿ ಕೆರೆಗಳ ಭೂ ಮಾಫಿಯಾ ದಂಧೆ.
ಚಿಂತಾಮಣಿ ತಾಲೂಕಿನ ಕಸಬಾ ಹೋಬಳಿಯ ಚೋಕ್ಕರೆಡ್ಡಿಹಳ್ಳಿ ಕೆರೆಯ ಸರ್ವೇ ನಂಬರ್ 51 ರಲ್ಲಿ ವ್ಯಾಪಕವಾಗಿ ಮಣ್ಣಿನ ಅಕ್ರಮ ಸಾಗಾಣಿಕೆ ನಡೆಯುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಬಗ್ಗೆ ಸ್ಥಳೀಯ ಅಫ್ಜಲ್ ಅಹಮದ್ ಅವರು ಮಾಧ್ಯಮಗಳ ಮುಂದೆ ತಮ್ಮ ಅಳಲು ತೋಡಿಕೊಂಡಿದ್ದಾರೆ.
ಚೋಕ್ಕರೆಡ್ಡಿ ಹಳ್ಳಿ ಕೆರೆ, ಕಸಬಾ ಹೋಬಳಿ, ಸರ್ವೆ ನಂಬರ್ 51ರ ಸರ್ಕಾರಿ ಕೆರೆಯಲ್ಲಿ ಎರಡು ಎಕ್ಕರೆ ಅಷ್ಟು , ಸುಮಾರು  10 ರಿಂದ 12 ಅಡಿಗಳಷ್ಟು ಆಳಕ್ಕೆ ಮಣ್ಣನ್ನು ಅಕ್ರಮವಾಗಿ ಅಗೆದು ಸಾಗಿಸಲಾಗುತ್ತಿದೆ.
ಮಣ್ಣು ಸಾಗಿಸಲು ಬಳಕೆಯಾದ ಟಿಪ್ಪರ್ ಸಂಖ್ಯೆ KA 67 0353 ಮತ್ತು ಎರಡು ಹಿಟಾಚಿ ಯಂತ್ರಗಳನ್ನು ಬಳಸಲಾಗಿದೆ ಎಂದು ದೂರುದಾರರು ತಿಳಿಸಿದ್ದಾರೆ.
ಈ ಮಣ್ಣನ್ನು ಅಕ್ರಮವಾಗಿ ಪಕ್ಕದ ಲೇಔಟ್‌ಗಳಿಗೆ ಸಾಗಿಸಿ ಹಾಕಲಾಗುತ್ತಿದೆ ಎಂದು ಆರೋಪಿಸಿದ್ದ ಗ್ರಾಮಸ್ಥರು ಇದನ್ನು ತಡೆಯಲು ಹೋದಾಗ ಅವರ ಮೇಲೆ ದೌರ್ಜನ್ಯ ನಡೆಸಲು ಕೂಡ ಯತ್ನಿಸಲಾಗಿದೆ ಎಂದು ಅಫ್ಜಲ್ ಅಹಮದ್ ಆರೋಪಿಸಿದ್ದಾರೆ.
ನಮ್ಮ ಜಮೀನಿನ ಪಕ್ಕದಲ್ಲೇ ಇರುವ ಈ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತೆಗೆಯುತ್ತಿದ್ದಾರೆ. ಅಧಿಕಾರಿಗಳಾದ ತಹಶಿಲ್ದಾರರ ಸುದರ್ಶನ್ ಯಾದವ್, ಆರ್ ಐ ಗೋಕುಲ್ ಮತ್ತು ಒನ್ ಒನ್ ಟೂ ಪೋಲೀಸರ ಗಮನಕ್ಕೆ ಈ ವಿಷಯವನ್ನು ತಂದಿದ್ದೇವೆ. ಅವರು ಬಂದು ನೋಡಿ ಕೊಂಡು ಹೋಗಿದ್ದಾರೆ. ಸುಮಾರು ಎಕರೆಗಟ್ಟಲೆ ಸರ್ಕಾರಿ ಜಾಗದಲ್ಲಿ ಕೆರೆಯನ್ನು ಹಾಳು ಮಾಡುತ್ತಿದ್ದಾರೆ. ದಯವಿಟ್ಟು ಮಾಧ್ಯಮದವರು ಮತ್ತು ಸರ್ಕಾರ ಈ ಕೆರೆಯನ್ನು ಉಳಿಸಿಕೊಡಬೇಕೆಂದು ನಾವು ಮನವಿ ಮಾಡಿದ್ದಾರೆ.
ರೈತರ ದೂರಿನ ಮೇರೆಗೆ ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದು, ಮುಂದಿನ ದಿನಗಳಲ್ಲಿ ಈ ಅಕ್ರಮ ಸಾಗಾಣಿಕೆಗೆ ಕಡಿವಾಣ ಬೀಳುತ್ತದೆಯೇ ಮತ್ತು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆಯೇ ಎಂದು ಕಾದು ನೋಡಬೇಕಿದೆ.
    user_Md mansoor
    Md mansoor
    Local News Reporter ಚಿಂತಾಮಣಿ, ಚಿಕ್ಕಬಳ್ಳಾಪುರ, ಕರ್ನಾಟಕ•
    8 hrs ago
  • ನಡೆಯುತ್ತಿರುವ ಚರಂಡಿ ಕಾಮಗಾರಿಗೆ ಅಡ್ಡಿಯಾಗುತ್ತಿರುವ ಅಂಗಡಿಗಳು 15 ವರ್ಷಗಳಿಂದ ಸಮಸ್ಯೆ ಇದ್ದರೂ ಅಧಿಕಾರಿಗಳ ನಿರ್ಲಕ್ಷ್ಯ ಎಂದು ಆರೋಪ..
    1
    ನಡೆಯುತ್ತಿರುವ ಚರಂಡಿ ಕಾಮಗಾರಿಗೆ ಅಡ್ಡಿಯಾಗುತ್ತಿರುವ ಅಂಗಡಿಗಳು 15 ವರ್ಷಗಳಿಂದ ಸಮಸ್ಯೆ ಇದ್ದರೂ ಅಧಿಕಾರಿಗಳ ನಿರ್ಲಕ್ಷ್ಯ ಎಂದು ಆರೋಪ..
    user_Arunkumar H M
    Arunkumar H M
    ಶ್ರೀನಿವಾಸಪುರ, ಕೋಲಾರ, ಕರ್ನಾಟಕ•
    3 hrs ago
  • ಹನೂರು :ತಾಲೂಕಿನ ಮಲೆಮಹದೇಶ್ವರ ಬೆಟ್ಟದ ಜೋಡಿ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಿಂದ ಬಾಲಕನೊಬ್ಬ ಮೃತಪಟ್ಟ ದುರ್ಘಟನೆ ನಡೆದಿದೆ. ಕಾಡೋಲ ಗ್ರಾಮದ ರೋಹಿತ್ (16) ಎಂಬ ಬಾಲಕ ಮೃತಪಟ್ಟಿದ್ದಾನೆ. ಬೆಟ್ಟದಲ್ಲಿ ಕೆಲಸ ಮುಗಿಸಿ ಮನೆಗೆ ವಾಪಸ್ ಬರುತ್ತಿದ್ದ ವೇಳೆ ವಾಹನ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದನು. ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಘಟನೆಯ ಸುದ್ದಿ ತಿಳಿದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತು. ಮಹದೇಶ್ವರ ಬೆಟ್ಟ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಿದರು.
    1
    ಹನೂರು :ತಾಲೂಕಿನ 
ಮಲೆಮಹದೇಶ್ವರ ಬೆಟ್ಟದ ಜೋಡಿ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಿಂದ ಬಾಲಕನೊಬ್ಬ ಮೃತಪಟ್ಟ ದುರ್ಘಟನೆ ನಡೆದಿದೆ.
ಕಾಡೋಲ ಗ್ರಾಮದ 
ರೋಹಿತ್ (16) ಎಂಬ ಬಾಲಕ ಮೃತಪಟ್ಟಿದ್ದಾನೆ. ಬೆಟ್ಟದಲ್ಲಿ
ಕೆಲಸ ಮುಗಿಸಿ ಮನೆಗೆ ವಾಪಸ್ ಬರುತ್ತಿದ್ದ ವೇಳೆ ವಾಹನ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದನು. ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.
ಘಟನೆಯ ಸುದ್ದಿ ತಿಳಿದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತು. ಮಹದೇಶ್ವರ ಬೆಟ್ಟ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಿದರು.
    user_ಹನೂರು ನ್ಯೂಸ್ ಅಡ್ಡ
    ಹನೂರು ನ್ಯೂಸ್ ಅಡ್ಡ
    Farmer ಹನೂರು, ಚಾಮರಾಜನಗರ, ಕರ್ನಾಟಕ•
    45 min ago
  • 🚩🚩🚩🚩
    3
    🚩🚩🚩🚩
    user_Manjunath Manju kiccha
    Manjunath Manju kiccha
    Farmer ಸಿರಾ, ತುಮಕೂರು, ಕರ್ನಾಟಕ•
    23 hrs ago
  • ಹರಪನಹಳ್ಳಿ ತಾಲೂಕಿನ ತೆಲಗಿ ಗ್ರಾಮದಲ್ಲಿ ಸಂಜೆ ವೇಳೆ ಏಕಾಏಕಿ ಸುರಿದ ಗಾಳಿ ಸಹಿತ ಭಾರೀ ಮಳೆಯ ಅಬ್ಬರಕ್ಕೆ ಗ್ರಾಮದಲ್ಲಿ ಅಸ್ತವ್ಯಸ್ತ ಪರಿಸ್ಥಿತಿ ಉಂಟಾಗಿದೆ. ಬಿರುಗಾಳಿ ಮತ್ತು ಮಳೆಯ ತೀವ್ರತೆಗೆ ಹೊರಾಂಗಣದಲ್ಲಿದ್ದ ಕುರ್ಚಿಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು, ತಾತ್ಕಾಲಿಕ ವ್ಯವಸ್ಥೆಗಳು ಹಾನಿಗೊಳಗಾಗಿವೆ. ಗಾಳಿಯ ವೇಗದಿಂದ ಕೆಲವು ಮರದ ಕೊಂಬೆಗಳು ಮುರಿದು ಬಿದ್ದು, ವಿದ್ಯುತ್‌ ಸರಬರಾಜು ಕೂಡ ವ್ಯತ್ಯಯಗೊಂಡಿದೆ. ಕೆಲಕಾಲ ಗ್ರಾಮಸ್ಥರು ಆತಂಕಕ್ಕೊಳಗಾದರೂ, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಮಳೆ ಶಾಂತವಾದ ಬಳಿಕ ಪರಿಸ್ಥಿತಿ ನಿಧಾನವಾಗಿ ಸಹಜ ಸ್ಥಿತಿಗೆ ಮರಳುತ್ತಿದೆ.
    1
    ಹರಪನಹಳ್ಳಿ ತಾಲೂಕಿನ ತೆಲಗಿ ಗ್ರಾಮದಲ್ಲಿ ಸಂಜೆ ವೇಳೆ ಏಕಾಏಕಿ ಸುರಿದ ಗಾಳಿ ಸಹಿತ ಭಾರೀ ಮಳೆಯ ಅಬ್ಬರಕ್ಕೆ ಗ್ರಾಮದಲ್ಲಿ ಅಸ್ತವ್ಯಸ್ತ ಪರಿಸ್ಥಿತಿ ಉಂಟಾಗಿದೆ. ಬಿರುಗಾಳಿ ಮತ್ತು ಮಳೆಯ ತೀವ್ರತೆಗೆ ಹೊರಾಂಗಣದಲ್ಲಿದ್ದ ಕುರ್ಚಿಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು, ತಾತ್ಕಾಲಿಕ ವ್ಯವಸ್ಥೆಗಳು ಹಾನಿಗೊಳಗಾಗಿವೆ. ಗಾಳಿಯ ವೇಗದಿಂದ ಕೆಲವು ಮರದ ಕೊಂಬೆಗಳು ಮುರಿದು ಬಿದ್ದು, ವಿದ್ಯುತ್‌ ಸರಬರಾಜು ಕೂಡ ವ್ಯತ್ಯಯಗೊಂಡಿದೆ. ಕೆಲಕಾಲ ಗ್ರಾಮಸ್ಥರು ಆತಂಕಕ್ಕೊಳಗಾದರೂ, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಮಳೆ ಶಾಂತವಾದ ಬಳಿಕ ಪರಿಸ್ಥಿತಿ ನಿಧಾನವಾಗಿ ಸಹಜ ಸ್ಥಿತಿಗೆ ಮರಳುತ್ತಿದೆ.
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    8 hrs ago
  • ಶಿಡ್ಲಘಟ್ಟ ವಾಯ್ಸ್ ಓವರ್ ಜಗಜ್ಯೋತಿ ಶ್ರೀ ಕ್ರಾಂತಿಕಾರಿ ಬಸವಣ್ಣನವರ ಜಯಂತ್ಯುತ್ಸವ ಕಾರ್ಯಕ್ರಮವನ್ನು ಶಿಡ್ಲಘಟ್ಟ ನಗರದ ತಾಲ್ಲೂಕು ಕಚೇರಿಯಲ್ಲಿ ಶಾಸಕ ಬಿ ಎನ್ ರವಿಕುಮಾರ್ ನೇತೃತ್ವದಲ್ಲಿ ಬಹಳ ಅರ್ಥ ಪೂರ್ಣವಾಗಿ ಅದ್ದೂರಿಯಾಗಿ ಆಚರಿಸಲಾಯಿತು. ನಗರದ ಬಸವೇಶ್ವರ ಸೇವಾ ಮತ್ತು ಅಭಿವೃದ್ಧಿ ಸಮಿತಿ, ಅಖಿಲ ಭಾರತ ವೀರಶೈವ ಮಹಾಸಭಾ ಹಾಗೂ ತಾಲ್ಲೂಕು ಆಡಳಿತ ವತಿಯಿಂದ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು ಕಾರ್ಯಕ್ರಮದಲ್ಲಿ ಈ ಬಾರಿ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು. ವಿಷುಯಲ್ ಪ್ಲೋ ವಾಯ್ಸ್ ಓವರ್ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಬಿ ಎನ್ ರವಿಕುಮಾರ್ ಬಸವಣ್ಣನ ತತ್ವ ಸಿದ್ದಾಂತಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು. ೧೨ನೇ ಶತಮಾನದಲ್ಲಿ ದೇಶಕ್ಕಾಗಿ ಹೋರಾಡಿದ ಬಸವಣ್ಣನವರ ತತ್ವ ಸಿದ್ಧಾಂತಗಳು ಪ್ರತಿಯೊಬ್ಬರಿಗೂ ಆದರ್ಶ. ಮುಖ್ಯವಾಗಿ ಜನಪ್ರತಿನಿಧಿಗಳು ಬಸವಣ್ಣನವರ ತತ್ವಸಿಧಾಂತಗಳನ್ನು ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು. ಬೈಟ್ : ಶಾಸಕ ರವಿಕುಮಾರ್ ವಾಯ್ಸ್ ಓವರ್ ಇನ್ನೂ ಕಾರ್ಯಕ್ರಮದಲ್ಲಿ ಪ್ರತಿಭಾ ಪುರಸ್ಕಾರ ಸ್ವೀಕರಿಸಿದ ವಿದ್ಯಾರ್ಥಿನಿ ಸಿಂಚನ ಸಿ ಶೇಖರ್ ಪ್ರಧಾನ ಭಾಷಣಕಾರರಾಗಿ ಮಾತನಾಡುತ್ತ ಬಸವಣ್ಣನವರ ಜೀವನ ಚರಿತ್ರೆಯನ್ನು ಸ್ಮರಿಸಿದರು, ಅವರು ನಡೆದು ಬಂದ ಹಾದಿ ಅವರ ಸಾಧನೆಗಳನ್ನು ಕುರಿತು ತಿಳಿಸಿಕೊಟ್ಟರು. ಬೈಟ್ ವಿದ್ಯಾಥಿನಿ : ಸಿಂಚನ ಸಿ ಶೇಖರ್ ವಾಯ್ಸ್.ಓವರ್ ಕಾರ್ಯಕ್ರಮದಲ್ಲಿ ಶಾಸಕ ಬಿ ಎನ್ ರವಿಕುಮಾರ್, ತಹಶೀಲ್ದಾರ ಗಗನಸಿಂಧು, ತಾಲ್ಲೂಕು ಕಾರ್ಯನಿರ್ವಹಣಾಧಿಕಾರಿ ಹೇಮಾವತಿ, ಸೇರಿದಂತೆ ಬಸವೇಶ್ವರ ಸೇವಾ ಸಮಿತಿ ಪದಾಧಿಕಾರಿಗಳು ಹಾಗೂ ಭಕ್ತಾದಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
    1
    ಶಿಡ್ಲಘಟ್ಟ 
ವಾಯ್ಸ್ ಓವರ್
ಜಗಜ್ಯೋತಿ ಶ್ರೀ ಕ್ರಾಂತಿಕಾರಿ ಬಸವಣ್ಣನವರ ಜಯಂತ್ಯುತ್ಸವ ಕಾರ್ಯಕ್ರಮವನ್ನು ಶಿಡ್ಲಘಟ್ಟ ನಗರದ ತಾಲ್ಲೂಕು ಕಚೇರಿಯಲ್ಲಿ ಶಾಸಕ ಬಿ ಎನ್ ರವಿಕುಮಾರ್ ನೇತೃತ್ವದಲ್ಲಿ ಬಹಳ ಅರ್ಥ ಪೂರ್ಣವಾಗಿ ಅದ್ದೂರಿಯಾಗಿ ಆಚರಿಸಲಾಯಿತು. ನಗರದ ಬಸವೇಶ್ವರ ಸೇವಾ ಮತ್ತು ಅಭಿವೃದ್ಧಿ ಸಮಿತಿ, ಅಖಿಲ ಭಾರತ ವೀರಶೈವ ಮಹಾಸಭಾ  ಹಾಗೂ ತಾಲ್ಲೂಕು ಆಡಳಿತ ವತಿಯಿಂದ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು ಕಾರ್ಯಕ್ರಮದಲ್ಲಿ ಈ ಬಾರಿ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು. 
ವಿಷುಯಲ್ ಪ್ಲೋ
ವಾಯ್ಸ್ ಓವರ್
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಬಿ ಎನ್ ರವಿಕುಮಾರ್ ಬಸವಣ್ಣನ ತತ್ವ ಸಿದ್ದಾಂತಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು. ೧೨ನೇ ಶತಮಾನದಲ್ಲಿ ದೇಶಕ್ಕಾಗಿ ಹೋರಾಡಿದ ಬಸವಣ್ಣನವರ ತತ್ವ ಸಿದ್ಧಾಂತಗಳು ಪ್ರತಿಯೊಬ್ಬರಿಗೂ ಆದರ್ಶ. ಮುಖ್ಯವಾಗಿ ಜನಪ್ರತಿನಿಧಿಗಳು ಬಸವಣ್ಣನವರ ತತ್ವಸಿಧಾಂತಗಳನ್ನು ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು. 
ಬೈಟ್ : ಶಾಸಕ ರವಿಕುಮಾರ್
ವಾಯ್ಸ್ ಓವರ್
ಇನ್ನೂ ಕಾರ್ಯಕ್ರಮದಲ್ಲಿ ಪ್ರತಿಭಾ ಪುರಸ್ಕಾರ ಸ್ವೀಕರಿಸಿದ ವಿದ್ಯಾರ್ಥಿನಿ ಸಿಂಚನ ಸಿ ಶೇಖರ್ ಪ್ರಧಾನ ಭಾಷಣಕಾರರಾಗಿ ಮಾತನಾಡುತ್ತ ಬಸವಣ್ಣನವರ ಜೀವನ ಚರಿತ್ರೆಯನ್ನು ಸ್ಮರಿಸಿದರು, ಅವರು ನಡೆದು ಬಂದ ಹಾದಿ ಅವರ ಸಾಧನೆಗಳನ್ನು ಕುರಿತು ತಿಳಿಸಿಕೊಟ್ಟರು. 
ಬೈಟ್ ವಿದ್ಯಾಥಿನಿ : ಸಿಂಚನ ಸಿ ಶೇಖರ್
ವಾಯ್ಸ್.ಓವರ್
ಕಾರ್ಯಕ್ರಮದಲ್ಲಿ ಶಾಸಕ ಬಿ ಎನ್ ರವಿಕುಮಾರ್, ತಹಶೀಲ್ದಾರ ಗಗನಸಿಂಧು, ತಾಲ್ಲೂಕು ಕಾರ್ಯನಿರ್ವಹಣಾಧಿಕಾರಿ ಹೇಮಾವತಿ, ಸೇರಿದಂತೆ ಬಸವೇಶ್ವರ ಸೇವಾ ಸಮಿತಿ ಪದಾಧಿಕಾರಿಗಳು ಹಾಗೂ ಭಕ್ತಾದಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
    user_KRUTHI NEWS KANNADA
    KRUTHI NEWS KANNADA
    News Anchor ಚಿಂತಾಮಣಿ, ಚಿಕ್ಕಬಳ್ಳಾಪುರ, ಕರ್ನಾಟಕ•
    8 hrs ago
  • “ಸೇವೆಯೇ ನಿಜವಾದ ಗೌರವ”: ಮಹದೇವಪ್ಪ ಜನ್ಮದಿನದಲ್ಲಿ ಅಪ್ಪಟ್ಟ ಅಭಿಮಾನಿ ಗುರುದೇವ್ ಸಂದೇಶ
    1
    “ಸೇವೆಯೇ ನಿಜವಾದ ಗೌರವ”: ಮಹದೇವಪ್ಪ ಜನ್ಮದಿನದಲ್ಲಿ ಅಪ್ಪಟ್ಟ ಅಭಿಮಾನಿ ಗುರುದೇವ್  ಸಂದೇಶ
    user_ಹನೂರು ನ್ಯೂಸ್ ಅಡ್ಡ
    ಹನೂರು ನ್ಯೂಸ್ ಅಡ್ಡ
    Farmer ಹನೂರು, ಚಾಮರಾಜನಗರ, ಕರ್ನಾಟಕ•
    8 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.