ಮಕ್ಕಳ ಮಾರಮ್ಮನ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಜಾಗರ ಸಮರ್ಪಣೆ. ಹನೂರು :ತಾಲೂಕಿನ ಸೂಳೆರಿಪಾಳ್ಯ ಗ್ರಾ. ಪಂ ವ್ಯಾಪ್ತಿಯ ಕಾಂಚಳ್ಳಿ ಗ್ರಾಮದ ಶ್ರೀ ಮಕ್ಕಳ ಮಾರಮ್ಮನ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಮೊದಲ ದಿನವಾದ ಮಂಗಳವಾರ ತಡರಾತ್ರಿ ಶ್ರೀ ಮಕ್ಕಳ ಮಾರಮ್ಮನಿಗೆ ಜಾಗರ ಸಮರ್ಪಣೆ ಮಾಡಲಾಯಿತು. ಜಾತ್ರೆಯ ಮೊದಲ ದಿನ ಶ್ರೀ ಮಕ್ಕಳ ಮಾರಮ್ಮನಿಗೆ ವಿವಿಧ ಪುಷ್ಪಲಂಕಾರ ಮಾಡಿ,ಪಂಚಾಮೃತ ಅಭಿಷೇಕ, ಎಳನೀರಿನ ಅಭಿಷೇಕ, ವಿಶೇಷ ಪೂಜೆ ನೆರವೇರಿತು. ತಡರಾತ್ರಿ 12 ಗಂಟೆಯ ಸಮಯದಲ್ಲಿ ಊರಿನ ಪ್ರತಿ ಮನೆಯಲ್ಲೂ ದ್ವಿದಳ ದಾನ್ಯಗಳಿಂದ ಮೊಳಕೆ ಹೊಡೆದ ಪೈರನ್ನ ತಂದು ಶ್ರೀ ಮಕ್ಕಳ ಮಾರಮ್ಮನಿಗೆ ಅರ್ಪಿಸಿದರು. ಮೆರಗು ತಂದ ಗಾಡಿ ಗೊಂಬೆ :ಜಾತ್ರಾ ಮಹೋತ್ಸವ ಹಿನ್ನಲೆಯಲ್ಲಿ ಬಿದಿರಿನಿಂದ ಮಾಡಿದ ಬೋಂಬೆಯು ನೋಡುಗರ ಕಣ್ಮಣ ಸೆಳೆಯುವಂತಿತ್ತು. ಕಳೆದ 10 ವರ್ಷಗಳ ನಂತರ ವೆಂಕಟಾಚಲಚಾರಿಯವರ ಕಸುಬಾಗಿದ್ದು, ಒಣ ಬಿದಿರಿನಿಂದ ಬೋಂಬೆ ತಯಾರು ಮಾಡಿ, ಬಟ್ಟೆ ಓದಿಸಿಕೊಂಡು ಕುಣಿದರು. ತಮಟೆ ಸದ್ದಿಗೆ ಯುವಕರು, ಯಜಮಾನರು, ಮಕ್ಕಳು ಕುಣಿದು ಕುಪ್ಪಳಿಸಿದರು.

- hhhhhhhhhhhhhhhhhhhhhhhh1
- ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಕಬ್ಬರಗಿಯಲ್ಲಿ ನಡೆದ ಶ್ರೀ ಮಾಸ್ತೆಮ್ಮ ದೇವಿ ಜಾತ್ರೆಯಲ್ಲಿ 62 ವರ್ಷದ ಶರಣಪ್ಪ ಗೊಲ್ಲರ ಅಸಾಮಾನ್ಯ ಸಾಹಸ ಮೆರೆದಿದ್ದಾರೆ. ಸುಮಾರು 120 ಅಡಿ ಎತ್ತರದ ಎಣ್ಣೆ ಸವರಿದ ಹಾಲುಗಂಭವನ್ನು ಅವರು ಲೀಲಾಜಾಲವಾಗಿ ಏರಿ ಭಕ್ತರಲ್ಲಿ ಆಶ್ಚರ್ಯ ಮೂಡಿಸಿದ್ದಾರೆ. ಮೂರು ವರ್ಷಕ್ಕೊಮ್ಮೆ ನಡೆಯುವ ಈ ಜಾತ್ರೆಯಲ್ಲಿ ಯಾದವ ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವುದು ವಿಶೇಷ. ಕಂಬದ ಮೇಲೆ ಕಟ್ಟಲಾಗಿದ್ದ ಕೊಬ್ಬರಿಯನ್ನು ತಲುಪುವ ಸಾಹಸ ಭಕ್ತಿ ಮತ್ತು ದೈಹಿಕ ಸಾಮರ್ಥ್ಯದ ಸಂಕೇತವಾಗಿ ಕಂಡುಬಂದಿದೆ. ಎಣ್ಣೆ ಸುರಿಯುತ್ತಿದ್ದರೂ ಲೆಕ್ಕಿಸದೇ ಶರಣಪ್ಪ ಅವರ ಸಾಹಸವನ್ನು ಸಾವಿರಾರು ಭಕ್ತರು ಚಪ್ಪಾಳೆ ತಟ್ಟಿ ಶ್ಲಾಘಿಸಿದ್ದಾರೆ.1
- hasi karga ಕೋಲಾರ್ karanji katye dipamahustawa1
- *ಮಾಲೂರು ನಗರದ ಐತಿಹಾಸಿಕ ಹಾಗೂ ಭಕ್ತಿಭಾವದ ಪ್ರತೀಕವಾದ ಶ್ರೀ ಧರ್ಮರಾಯ ಸ್ವಾಮಿ ಹಾಗೂ ದ್ರೌಪತಾಂಬ ದೇವಿ ಕರಗ ಮತ್ತು ಜಾತ್ರಾ ಮಹೋತ್ಸವದ ಅಂಗವಾಗಿ ಮಾಲೂರು ತಾಲ್ಲೂಕಿನ ಜನಪ್ರಿಯ ಶಾಸಕರು ಹಾಗೂ ಕೋಮುಲ್ ಅಧ್ಯಕ್ಷರಾದ ಶ್ರೀ ಕೆ ವೈ ನಂಜೇಗೌಡ ರವರ ಸಾರಥ್ಯದಲ್ಲಿ ಆಯೋಜಿಸಲಾಗಿರುವ ಅದ್ದೂರಿ ರಸಮಂಜರಿ ಕಾರ್ಯಕ್ರಮಕ್ಕೆ ನಮ್ಮೆಲ್ಲರನ್ನು ರಂಜಿಸಲು ಗಾಯಕಿಯಾದ ಮಮತಾ ರವರು ಆಗಮಿಸುತ್ತಿದ್ದು,* *ಈ ಸಂಗೀತಮಯ ಸಂಭ್ರಮವನ್ನು ತಾಲ್ಲೂಕಿನ ಎಲ್ಲಾ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸೋಣ.* 📅 *ದಿನಾಂಕ: 12-04-2026* ⏰ *ಸಮಯ: ಸಂಜೆ 07:00 ಗಂಟೆಗೆ* 📍 *ಸ್ಥಳ: ಕಾಂಗ್ರೆಸ್ ಮೈದಾನ, ಮಾಲೂರು.*1
- KOLAR KI.AWAAZ KOUSAR NEWS1
- Post by Venu Gopal1
- ಬುಧವಾರ ಸಂಜೆ ಮತ್ತು ರಾತ್ರಿ ಕುಷ್ಟಗಿ ಸೇರಿದಂತೆ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಸುಮಾರು ಅರ್ಧ ಗಂಟೆಗಳ ಕಾಲ ಗುಡುಗು, ಸಿಡಿಲು ಹಾಗೂ ಬಿರುಗಾಳಿಯೊಂದಿಗೆ ರಭಸವಾಗಿ ಮಳೆ ಸುರಿದಿದ್ದು, ಬಿಸಿಲಿನ ತೀವ್ರತೆಯಿಂದ ಕಂಗೆಟ್ಟಿದ್ದ ಜನರಿಗೆ ಸ್ವಲ್ಪ ನೆಮ್ಮದಿ ತಂದಿದೆ. ಮಧ್ಯಾಹ್ನದ ಬಳಿಕ ಆಕಾಶದಲ್ಲಿ ಮೋಡ ಕವಿದು ಗಾಳಿ ಜೋರಾಗಿ ಬೀಸತೊಡಗಿದ ಬಳಿಕ ಕೆಲವೇ ಕ್ಷಣಗಳಲ್ಲಿ ಮಳೆ ಆರಂಭವಾಯಿತು. ಗುಡುಗು ಮತ್ತು ಮಿಂಚಿನ ಅಬ್ಬರದಿಂದ ಕೆಲಕಾಲ ಜನರಲ್ಲಿ ಆತಂಕವೂ ಉಂಟಾಯಿತು. ಬಿಸಿಲಿನ ಉಷ್ಣತೆ ಕಡಿಮೆಯಾಗಿದ್ದರೂ ಕೆಲವು ಕಡೆ ಗಾಳಿಯಿಂದ ಸಣ್ಣಪುಟ್ಟ ಹಾನಿ ಸಂಭವಿಸಿರುವ ವರದಿಗಳೂ ಕೇಳಿಬಂದಿವೆ1
- full dirty please clean this one full y dirty and this honor is not an agree in to clean not anyone cleaning this one. full dirty please clean this one full y dirty and this honor is not an agree in to clean not anyone cleaning this one.1
- ಕೋಲಾರ್ karga ಕೋಲಾರ್ ಕರಗ 2026 ಆರತಿ ದೀಪೋತ್ಸವ ಕಾರಿಯಾಕ್ರಮ1