logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ನಿವೃತ್ತ ಅಧಿಕಾರಿ–ಸಿಬ್ಬಂದಿಗೆ ಸೇವಾಭೂಷಣ ಪ್ರಶಸ್ತಿ ನೀಡಿ ಗೌರವ;ಕರ್ನಾಟಕ ರಾಜ್ಯ ಲೋಕೋಪಯೋಗಿ ಇಲಾಖೆ ನೌಕರರ ಸಂಘದ ಜಿಲ್ಲಾ ಘಟಕ ಕಲಬುರಗಿ: ಕರ್ನಾಟಕ ಇಂಜಿನಿಯರಿಂಗ್ ಸೇವಾ ಸಂಘದ ಜಿಲ್ಲಾ ಘಟಕ ಹಾಗೂ ಕರ್ನಾಟಕ ರಾಜ್ಯ ಲೋಕೋಪಯೋಗಿ ಇಲಾಖೆ ನೌಕರರ ಸಂಘದ ಜಿಲ್ಲಾ ಘಟಕದ ಸಂಯುಕ್ತಾಶ್ರಯದಲ್ಲಿ ಭಾರತರತ್ನ ಸರ್ ಎಂ. ವಿಶ್ವೇಶ್ವರಯ್ಯ ಅವರ 165ನೇ ಜನ್ಮದಿನೋತ್ಸವದ ಅಂಗವಾಗಿ ಇಂಜಿನಿಯರ್ಸ್‌ ದಿನಾಚರಣೆ ಹಾಗೂ ಸೇವಾಭೂಷಣ ಪ್ರಶಸ್ತಿ ಮತ್ತು ಸನ್ಮಾನ ಕಾರ್ಯಕ್ರಮವನ್ನು ಲೋಕೋಪಯೋಗಿ ಭವನದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಲೋಕೋಪಯೋಗಿ ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರಿಗೆ ಸೇವಾಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಪ್ರಶಸ್ತಿ ಪ್ರದಾನವನ್ನು ಸಂಪರ್ಕ ಮತ್ತು ಕಟ್ಟಡ ಈಶಾನ್ಯ ವಲಯ, ಕಲಬುರಗಿಯ ಮುಖ್ಯ ಇಂಜಿನಿಯರ್ ಸುಭಾಷ್ ಎಲ್. ಶಿಕ್ಷಣಕರ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಅಧೀಕ್ಷಕ ಅಭಿಯಂತರರಾದ ಅಮೀನ್ ಮುಕ್ತಾರ್ ಅಹಮದ್, ಪ್ರಶಾಂತ್ ಪಿ., ಕಾರ್ಯನಿರ್ವಾಹಕ ಅಭಿಯಂತರರಾದ ರಾಹುಲ್ ಕಾಂಬಳೆ, ಸೂರ್ಯಕಾಂತ್ ಕಾರ್ಬರಿ, ಬಸವರಾಜ ಹಾಗೂ ಮೊಹಮ್ಮದ್ ಇಬ್ರಾಹಿಂ ಸೇರಿದಂತೆ ಅಧಿಕಾರಿಗಳು ಭಾಗವಹಿಸಿದ್ದರು. ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಉಷಾ ರಾಣಿಪಾಟೀಲ್, ಖುಷಿದ್ ಬಾನು ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು. ಕರ್ನಾಟಕ ಇಂಜಿನಿಯರಿಂಗ್ ಸೇವಾ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕಾಳಪ್ಪ ಚೆಂಗಟಿ ಅಧ್ಯಕ್ಷತೆ ವಹಿಸಿದ್ದರು. ಸಂಘದ ಪದಾಧಿಕಾರಿಗಳಾದ ಮಾರ್ಥಂಡ ಶಾಸ್ತ್ರಿ, ರಮೇಶ್ ನಾಯಕ್, ಶಶಿಕಾಂತ್ ಕಮಲಾಪುರ್ಕರ್, ಶೇಕ್ ರಫೀಕ್, ಶಾಂತಪ್ಪ ನಂದೂರ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು. ಕರ್ನಾಟಕ ರಾಜ್ಯ ಲೋಕೋಪಯೋಗಿ ಇಲಾಖೆ ನೌಕರರ ಸಂಘದ ಜಿಲ್ಲಾಧ್ಯಕ್ಷ ಶರಣರಾಜ ಛಪ್ಪರಬಂದಿ ಕಾರ್ಯಕ್ರಮ ನಿರೂಪಿಸಿದರು. ಇದೇ ಸಂದರ್ಭದಲ್ಲಿ ಸಂಘದ ಹಿರಿಯ ಉಪಾಧ್ಯಕ್ಷ ಭೀಮಣ್ಣ ನಾಯಕ್, ಉಪಾಧ್ಯಕ್ಷರಾದ ಮಲ್ಲಿಕಾರ್ಜುನ ಸಂಗೊಳ್ಳಗಿ, ಉಜ್ಜರ್ ಅಹಮದ್ ಖಾನ್, ಕಮಲಾಕರ್ ಆನೆಗುಂದಿ, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ಕಟ್ಟಿಮನಿ, ಖಜಾಂಚಿ ಉಮಾಕಾಂತ ಹಿರೋಳ್ಳಿ, ಸಹಕಾರ್ಯದರ್ಶಿ ಖಾಸಿಂ ಅಲಿ, ಸಂಘಟನಾ ಕಾರ್ಯದರ್ಶಿ ಅಶೋಕ ಸಜ್ಜನ, ಕ್ರೀಡಾ ಕಾರ್ಯದರ್ಶಿ ರಾಮಕೃಷ್ಣ ಸಿಂಗ್, ಸಲಹೆಗಾರ ಶರಣಗೌಡ ಪಾಟೀಲ್, ಕಾರ್ಯಕಾರಿ ಸದಸ್ಯರಾದ ರಾಜಕುಮಾರ್, ಪಾಂಡುರಂಗ ಕುಲಕರ್ಣಿ, ಮಹಮ್ಮದ್ ಮಜಾರ್ ಸೇರಿದಂತೆ ಇತಗೆರ ಪದಾಧಿಕಾರಿಗಳು ಉಪಸ್ಥಿತರಿದ್ದರು. ಸೇವಾಭೂಷಣ ಪ್ರಶಸ್ತಿ ಪಡೆದವರು ನಿವೃತ್ತ ಮುಖ್ಯ ಇಂಜಿನಿಯರ್ ಶರಣಪ್ಪ ಸುಲುಗಂಟೆ, ನಿವೃತ್ತ ಅಧೀಕ್ಷಕ ಅಭಿಯಂತರ ಸುರೇಶ್ ಮೇದ, ನಿವೃತ್ತ ಕಾರ್ಯನಿರ್ವಾಹಕ ಅಭಿಯಂತರ ಶ್ರೀಧರ್ ಸಾರ್ವಾಡ್, ನಿವೃತ್ತ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಸುಭಾಷ್ ಚಂದ್ರ ಶಿವುಗೋಳ, ದಿಲೀಪ್ ಜಾದವ್, ನಿವೃತ್ತ ಸಹಾಯಕ ಅಭಿಯಂತರರಾದ ಗುಲಾಮ್ ಮೈನುದ್ದೀನ್, ನಾರಾಯಣ ಹರನುರ್ಕರ್, ನಿವೃತ್ತ ಕಿರಿಯ ಅಭಿಯಂತರ ಚಂದ್ರಶೇಖರ್ ನಾಸಿ, ನಿವೃತ್ತ ಲೆಕ್ಕ ಅಧೀಕ್ಷಕ ಶಿವಶರಣಪ್ಪ ಆಲೂರು, ನಿವೃತ್ತ ದ್ವಿತೀಯ ದರ್ಜೆ ಸಹಾಯಕ ಮಲ್ಲಿಕಾರ್ಜುನ ಸಾಗೊಳ್ಳಗಿ, ನಿವೃತ್ತ ಬೆರಳಚ್ಚುಗಾರ ಸಲೀಂ, ಹಿರಿಯ ವಾಹನ ಚಾಲಕ ಗುರುಶಾಂತಪ್ಪ ಓಗಿ ಹಾಗೂ ನಿವೃತ್ತ ಗ್ರೂಪ್‌-ಡಿ ಸಿಬ್ಬಂದಿ ಮಲ್ಲಮ್ಮ ಅವರಿಗೆ ಸೇವಾಭೂಷಣ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಲೋಕೋಪಯೋಗಿ ಭವನದ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು, ಗುತ್ತಿಗೆದಾರರು ಹಾಗೂ ಸಂಘದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

11 hrs ago
user_R. Koasti
R. Koasti
Kalaburagi, Karnataka•
11 hrs ago
fd59149b-8b52-4dad-88dc-b94136da003b

More news from ಕರ್ನಾಟಕ and nearby areas
  • ಕಲಬುರಗಿ:ನಾನು ಕೇವಲ ನಾಲ್ಕು ಸೆಲ್ ನ ಗೃಹ ಮಂತ್ರಿ ಅಲ್ಲ-ಹೆಚ್ ಡಿಕೆ ಹೇಳಿಕೆಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ತೀರುಗೇಟು ಕಲಬುರಗಿಯಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ ನೀಡಿದ್ದು ಬಿಡದಿ ವಿಚಾರ ಡೈವಟ್೯ ಮಾಡೋಕೆ ಜೈಲು ರೈಡ್ ಮಾಡಿಲ್ಲ ನಾನು ಕೇವಲ ನಾಲ್ಕು ಸೆಲ್ ನ ಗೃಹ ಮಂತ್ರಿ ಅಲ್ಲ ಎಂದು ಹೆಚ್ ಡಿಕೆ ಹೇಳಿಕೆಗೆ ಕಲಬುರಗಿಯಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ತೀರುಗೇಟು ನೀಡಿದ್ದಾರೆ. ರಾಜ್ಯದ ಹಲವು ಜೈಲುಗಳ ಮೇಲೆ ರೇಡ್ ಮಾಡಿದ್ದೆವೆ. ಅದನ್ನ ನಾವು ಮಾಡಬಾರದ? ಪ್ರಜ್ವಲ್ ನಿರಂತರವಾಗಿ ಪೋನ್ ನಲ್ಲಿ ಮಾತನಾಡಿದ್ದು ಯಾರಿಗೆ? ಇಷ್ಟೆಲ್ಲಾ ಮಾತನಾಡೋರು ಯಾಕೆ ಮಾಹಿತಿ ನೀಡಿಲ್ಲ. ಕುಟುಂಬದವರ ಜೊತೆ ತಾನೇ ಆತ ಮಾತನಾಡಿದ್ದು. ಹಾಸನದಲ್ಲಿ ಏನಾಗಿತ್ತು ಅದರ ಬಗ್ಗೆ ಒಂದು ಭಾರಿಯಾದ್ರು ಮಾತನಾಡಿದ್ದಾರಾ..? ಮೊದಲು ಆ ಕುಟುಂಬಗಳಿಗೆ ಕ್ಷೆಮೆ ಕೇಳಬೇಕು. ಆ ನೊಂದ ಹೆಣ್ಮಕ್ಕಳ ಕ್ಷೇಮೆ ಕೇಳಲಿ. ವಿಜಯದಶಮಿಯಿಂದ ಯುದ್ದ ಸ್ಟಾಟ್೯ ಎಂದ ಹೆಚ್ ಡಿಕೆ ಹೇಳಿಕೆ ವಿಚಾರ. ಮಾತನಾಡಿದ ಅವರು ಅಲ್ಲೋಲ ಕಲ್ಲೋಲ ಆಗೋದು ಮುಂದಕ್ಕೆ ಹೋಯ್ತಾ ಅಂತ ವ್ಯಂಗ್ಯವಾಡಿದ ಪ್ರಿಯಾಂಕ್. ನಮ್ಮ‌ ಕುಟುಂಬವನ್ನ ಮುಗಿಸೋಕೆ ಪ್ಲ್ಯಾನ್ ಮಾಡಿದ್ದಾರೆ ಎನ್ನೋ ಹೆಚ್ ಡಿಕೆ ಹೇಳಿಕೆ ಯಾರು ಪ್ರಯತ್ನ ಮಾಡ್ತಿದ್ದಾರೆ. ನಾವ್ಯಕೆ ಅದನ್ನ ಮಾಡೋಣ ಟಿ.ನರಸಿಪುರ ಇನ್ಸಪೆಕ್ಟರ್ ವಿರದ್ದು ಹಳೇ ಕೇಸ್ ವಿಚಾರ.ಅವರ ಮೇಲೆ ಇಲಾಖೆ ವಿಚಾರಣೆ ಆಗಿರಬೇಕು. ಅದಕ್ಕೂ ಇದಕ್ಕೂ ಏನ್ ಸಂಬಂಧ. ಗಣೇಶ ವಿಚಾರವಾಗಿ ಅವರ ಇಲಾಖೆಯ ಎಸ್ ಓಪಿ ಹೇಳಬಾರದಾ..? ಅವರ ಮೇಲೆ ಆರೋಪ ಇದ್ರೆ ದೂರು ಕೊಡಲಿ. ನಾವೇ ತನೀಖೆ ಮಾಡ್ತೆವೆ. ಅದು ಬಿಟ್ಟು ಆ ಮಾಜಿ ಸಂಸದರು ಏನಾದ್ರು ಮಾಡಿದ್ರೆ ನಡಿಯುತ್ತಾ..? ನಮ್ಮ‌ ಸಂಭ್ರಮ ಬೇರೆಯವರಿಗೆ ಆತಂಕ ಆಗಬಾರದು‌. ಎಲ್ಲರೂ ವಿಜೃಂಭ್ರಣೆಯಿಂದ ಹಬ್ಬ ಮಾಡಿ. ಇವರಿಗೆ ಬೆಂಕಿ ಹಚ್ಚೋದೆ ಕೆಲಸ ಎಂದು‌ ಕಿಡಿಕಾರಿದರು ಉಮರ ಖಾಲಿದ್ ಅವರನ್ನ ರಾಷ್ಟ್ರೀಯವಾದಿ ಅಂತ ಹರಿಪ್ರಸಾದ್ ಬಿಂಬಿಸೋ ವಿಚಾರಯು ಮಾತನಾಡಿದ ಅವರು ಉಮರ್ ಖಲಿದ್ ಎಷ್ಟು ದಿನದಿಂದ ಜೈಲಿನಲ್ಲಿದ್ದಾನೆ. ಯಾಕೆ ಕೇಂದ್ರ ಸರ್ಕಾರ ಟ್ರಯಲ್‌ ಮಾಡ್ತಿಲ್ಲ, ಟ್ರಯಲ್‌ ಮಾಡಿ ಕೋಟ್೯ ಘೋಷಣೆ ಮಾಡಲಿ. ಅವಾಗ ಎಲ್ಲರೂ ಆತ ಅಪರಾಧಿ ಅಂತ ಒಪ್ಪಕೊಳ್ಳುತ್ತಾರೆ. ಬಿಜೆಪಿ ಹೇಳಿದ್ರೆ ನಾವು ಒಪ್ಕೊಳ್ಳಬೇಕಾ.? ಎಂದು ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದರು
    1
    ಕಲಬುರಗಿ:ನಾನು ಕೇವಲ ನಾಲ್ಕು ಸೆಲ್ ನ ಗೃಹ ಮಂತ್ರಿ ಅಲ್ಲ-ಹೆಚ್ ಡಿಕೆ ಹೇಳಿಕೆಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ತೀರುಗೇಟು
ಕಲಬುರಗಿಯಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ ನೀಡಿದ್ದು ಬಿಡದಿ ವಿಚಾರ ಡೈವಟ್೯ ಮಾಡೋಕೆ ಜೈಲು ರೈಡ್ ಮಾಡಿಲ್ಲ ನಾನು ಕೇವಲ ನಾಲ್ಕು ಸೆಲ್ ನ ಗೃಹ ಮಂತ್ರಿ ಅಲ್ಲ ಎಂದು ಹೆಚ್ ಡಿಕೆ ಹೇಳಿಕೆಗೆ ಕಲಬುರಗಿಯಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ತೀರುಗೇಟು ನೀಡಿದ್ದಾರೆ.
ರಾಜ್ಯದ ಹಲವು ಜೈಲುಗಳ ಮೇಲೆ ರೇಡ್ ಮಾಡಿದ್ದೆವೆ. ಅದನ್ನ ನಾವು ಮಾಡಬಾರದ? 
ಪ್ರಜ್ವಲ್ ನಿರಂತರವಾಗಿ ಪೋನ್ ನಲ್ಲಿ ಮಾತನಾಡಿದ್ದು ಯಾರಿಗೆ?  ಇಷ್ಟೆಲ್ಲಾ ಮಾತನಾಡೋರು ಯಾಕೆ ಮಾಹಿತಿ ನೀಡಿಲ್ಲ. ಕುಟುಂಬದವರ ಜೊತೆ ತಾನೇ ಆತ ಮಾತನಾಡಿದ್ದು. ಹಾಸನದಲ್ಲಿ ಏನಾಗಿತ್ತು ಅದರ ಬಗ್ಗೆ ಒಂದು ಭಾರಿಯಾದ್ರು ಮಾತನಾಡಿದ್ದಾರಾ..? ಮೊದಲು ಆ ಕುಟುಂಬಗಳಿಗೆ ಕ್ಷೆಮೆ ಕೇಳಬೇಕು. ಆ ನೊಂದ ಹೆಣ್ಮಕ್ಕಳ ಕ್ಷೇಮೆ ಕೇಳಲಿ.
ವಿಜಯದಶಮಿಯಿಂದ ಯುದ್ದ ಸ್ಟಾಟ್೯ ಎಂದ ಹೆಚ್ ಡಿಕೆ ಹೇಳಿಕೆ ವಿಚಾರ. ಮಾತನಾಡಿದ ಅವರು ಅಲ್ಲೋಲ ಕಲ್ಲೋಲ ಆಗೋದು ಮುಂದಕ್ಕೆ ಹೋಯ್ತಾ ಅಂತ ವ್ಯಂಗ್ಯವಾಡಿದ ಪ್ರಿಯಾಂಕ್.
ನಮ್ಮ‌ ಕುಟುಂಬವನ್ನ  ಮುಗಿಸೋಕೆ ಪ್ಲ್ಯಾನ್ ಮಾಡಿದ್ದಾರೆ ಎನ್ನೋ ಹೆಚ್ ಡಿಕೆ ಹೇಳಿಕೆ ಯಾರು ಪ್ರಯತ್ನ ಮಾಡ್ತಿದ್ದಾರೆ. ನಾವ್ಯಕೆ ಅದನ್ನ ಮಾಡೋಣ ಟಿ.ನರಸಿಪುರ ಇನ್ಸಪೆಕ್ಟರ್ ವಿರದ್ದು ಹಳೇ ಕೇಸ್ ವಿಚಾರ.ಅವರ ಮೇಲೆ ಇಲಾಖೆ ವಿಚಾರಣೆ ಆಗಿರಬೇಕು. ಅದಕ್ಕೂ ಇದಕ್ಕೂ ಏನ್ ಸಂಬಂಧ. ಗಣೇಶ ವಿಚಾರವಾಗಿ ಅವರ ಇಲಾಖೆಯ ಎಸ್ ಓಪಿ ಹೇಳಬಾರದಾ..? ಅವರ ಮೇಲೆ ಆರೋಪ ಇದ್ರೆ ದೂರು ಕೊಡಲಿ. ನಾವೇ ತನೀಖೆ ಮಾಡ್ತೆವೆ. ಅದು ಬಿಟ್ಟು ಆ ಮಾಜಿ ಸಂಸದರು ಏನಾದ್ರು ಮಾಡಿದ್ರೆ ನಡಿಯುತ್ತಾ..?  ನಮ್ಮ‌ ಸಂಭ್ರಮ ಬೇರೆಯವರಿಗೆ ಆತಂಕ ಆಗಬಾರದು‌. ಎಲ್ಲರೂ ವಿಜೃಂಭ್ರಣೆಯಿಂದ ಹಬ್ಬ ಮಾಡಿ. ಇವರಿಗೆ ಬೆಂಕಿ ಹಚ್ಚೋದೆ ಕೆಲಸ ಎಂದು‌ ಕಿಡಿಕಾರಿದರು
ಉಮರ ಖಾಲಿದ್ ಅವರನ್ನ ರಾಷ್ಟ್ರೀಯವಾದಿ  ಅಂತ ಹರಿಪ್ರಸಾದ್ ಬಿಂಬಿಸೋ ವಿಚಾರಯು ಮಾತನಾಡಿದ ಅವರು ಉಮರ್ ಖಲಿದ್ ಎಷ್ಟು ದಿನದಿಂದ ಜೈಲಿನಲ್ಲಿದ್ದಾನೆ. ಯಾಕೆ ಕೇಂದ್ರ ಸರ್ಕಾರ ಟ್ರಯಲ್‌ ಮಾಡ್ತಿಲ್ಲ, ಟ್ರಯಲ್‌ ಮಾಡಿ ಕೋಟ್೯ ಘೋಷಣೆ ಮಾಡಲಿ. ಅವಾಗ ಎಲ್ಲರೂ ಆತ ಅಪರಾಧಿ ಅಂತ ಒಪ್ಪಕೊಳ್ಳುತ್ತಾರೆ. ಬಿಜೆಪಿ ಹೇಳಿದ್ರೆ ನಾವು ಒಪ್ಕೊಳ್ಳಬೇಕಾ.? ಎಂದು ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದರು
    user_MAHESH
    MAHESH
    ಚಿತ್ತಾಪುರ, ಕಲಬುರಗಿ, ಕರ್ನಾಟಕ•
    9 hrs ago
  • ಕಾಳಗಿಯಲ್ಲಿ ಬರಗಾಲ‌ ಘೋಷಣೆಗೆ ಆಗ್ರಹಿಸಿ ಬಿಜೆಪಿ,ಯಿಂದ ಪ್ರತಿಭಟನೆ ಕಾಳಗಿ : ಪಟ್ಟಣದಲ್ಲಿ ಕಾಳಗಿ ಹಾಗೂ ಚಿಂಚೋಳಿ ತಾಲೂಕುಗಳನ್ನು ಬರಗಾಲ ಘೋಷಣೆ ಮಾಡುವಂತೆ ಶಾಸಕ ಡಾ‌ ಅವಿನಾಶ್ ಜಾಧವ್ ನೇತೃತ್ವದಲ್ಲಿ ಬಿಜೆಪಿ ಮುಖಂಡರು ಕಾರ್ಯಕರ್ತರು ಹಾಗೂ ರೈತರು ಬೃಹತ್ ಪ್ರತಿಭಟನೆ ಮಾಡಿದರು. ಕಾಳಗಿ ಹಾಗೂ ಚಿಂಚೋಳಿ ತಾಲೂಕಿನಲ್ಲಿ ಮಳೆ ಇಲ್ಲದೆ ರೈತರ ಬಿತ್ತಿದ ಬೆಳೆಗಳು ಒಣಗಿ ಹೋಗಿ ರೈತರು ಸಂಕಷ್ಟದ ಪರಿಸ್ಥಿತಿಯಲ್ಲಿದ್ದಾರೆ. ಆದರೂ ಕಾಂಗ್ರೆಸ್ ಸರ್ಕಾರ ಮಾತ್ರ ಚಿಂಚೋಳಿ- ಕಾಳಗಿ ತಾಲೂಕಿನ ರೈತರಿಗೆ ಅನ್ಯಾಯ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು ಇದ್ದರು.
    1
    ಕಾಳಗಿಯಲ್ಲಿ ಬರಗಾಲ‌ ಘೋಷಣೆಗೆ ಆಗ್ರಹಿಸಿ ಬಿಜೆಪಿ,ಯಿಂದ ಪ್ರತಿಭಟನೆ
ಕಾಳಗಿ : ಪಟ್ಟಣದಲ್ಲಿ ಕಾಳಗಿ ಹಾಗೂ ಚಿಂಚೋಳಿ ತಾಲೂಕುಗಳನ್ನು ಬರಗಾಲ ಘೋಷಣೆ ಮಾಡುವಂತೆ ಶಾಸಕ ಡಾ‌ ಅವಿನಾಶ್ ಜಾಧವ್ ನೇತೃತ್ವದಲ್ಲಿ ಬಿಜೆಪಿ ಮುಖಂಡರು ಕಾರ್ಯಕರ್ತರು ಹಾಗೂ ರೈತರು ಬೃಹತ್ ಪ್ರತಿಭಟನೆ ಮಾಡಿದರು.
ಕಾಳಗಿ ಹಾಗೂ ಚಿಂಚೋಳಿ ತಾಲೂಕಿನಲ್ಲಿ ಮಳೆ ಇಲ್ಲದೆ ರೈತರ ಬಿತ್ತಿದ ಬೆಳೆಗಳು ಒಣಗಿ ಹೋಗಿ ರೈತರು ಸಂಕಷ್ಟದ ಪರಿಸ್ಥಿತಿಯಲ್ಲಿದ್ದಾರೆ. ಆದರೂ ಕಾಂಗ್ರೆಸ್ ಸರ್ಕಾರ ಮಾತ್ರ ಚಿಂಚೋಳಿ- ಕಾಳಗಿ ತಾಲೂಕಿನ ರೈತರಿಗೆ ಅನ್ಯಾಯ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು ಇದ್ದರು.
    user_Bheemaraya kuddalli
    Bheemaraya kuddalli
    ಕಳಗಿ, ಕಲಬುರಗಿ, ಕರ್ನಾಟಕ•
    12 hrs ago
  • *ಗೊಬ್ಬುರ (ಬಿ) ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ...* 500 ಮನೆಗಳ ಕಾರ್ಯಾದೇಶ ತಡೆಹಿಡಿದಿರುವುದನ್ನು ಖಂಡಿಸಿ ನಿತೀನ್ ಗುತ್ತೇದಾರ ನೇತೃತ್ವದಲ್ಲಿ ಬಿಜೆಪಿ ತಾಲೂಕು ಘಟಕದಿಂದ ಬೃಹತ್ ಪ್ರತಿಭಟನೆ. #ಗೊಬ್ಬುರ (ಬಿ) ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ... 500 ಮನೆಗಳ ಕಾರ್ಯಾದೇಶ ತಡೆಹಿಡಿದಿರುವುದನ್ನು ಖಂಡಿಸಿ ನಿತೀನ್ ಗುತ್ತೇದಾರ ನೇತೃತ್ವದಲ್ಲಿ ಬಿಜೆಪಿ ತಾಲೂಕು ಘಟಕದಿಂದ ಬೃಹತ್ ಪ್ರತಿಭಟನೆ.
    1
    *ಗೊಬ್ಬುರ (ಬಿ) ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ...*

500 ಮನೆಗಳ ಕಾರ್ಯಾದೇಶ ತಡೆಹಿಡಿದಿರುವುದನ್ನು ಖಂಡಿಸಿ ನಿತೀನ್ ಗುತ್ತೇದಾರ ನೇತೃತ್ವದಲ್ಲಿ ಬಿಜೆಪಿ ತಾಲೂಕು ಘಟಕದಿಂದ ಬೃಹತ್ ಪ್ರತಿಭಟನೆ.
#ಗೊಬ್ಬುರ (ಬಿ) ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ...
500 ಮನೆಗಳ ಕಾರ್ಯಾದೇಶ ತಡೆಹಿಡಿದಿರುವುದನ್ನು ಖಂಡಿಸಿ ನಿತೀನ್ ಗುತ್ತೇದಾರ ನೇತೃತ್ವದಲ್ಲಿ ಬಿಜೆಪಿ ತಾಲೂಕು ಘಟಕದಿಂದ ಬೃಹತ್ ಪ್ರತಿಭಟನೆ.
    user_Kisan news kannada
    Kisan news kannada
    Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
    4 hrs ago
  • ಬಡವರಿಗೆ ಅನ್ಯಾಯ ಮಾಡುತ್ತಿರುವ ಶಾಸಕ ಸುಪುತ್ರರ ಅಧಿಕಾರದ ಕಾಲ ಅಂತ್ಯಕ್ಕೆ ಬಂದಿದೆ-ಸಿದ್ದು ದೇವತ್ಕಲ ವಾಗ್ದಾಳಿ ಬಡವರಿಗೆ ಅನ್ಯಾಯ ಮಾಡುತ್ತಿರುವ ಶಾಸಕ ಸುಪುತ್ರರ ಅಧಿಕಾರದ ಕಾಲ ಅಂತ್ಯಕ್ಕೆ ಬಂದಿದೆ-ಸಿದ್ದು ದೇವತ್ಕಲ ವಾಗ್ದಾಳಿ
    1
    ಬಡವರಿಗೆ ಅನ್ಯಾಯ ಮಾಡುತ್ತಿರುವ ಶಾಸಕ ಸುಪುತ್ರರ ಅಧಿಕಾರದ ಕಾಲ ಅಂತ್ಯಕ್ಕೆ ಬಂದಿದೆ-ಸಿದ್ದು ದೇವತ್ಕಲ ವಾಗ್ದಾಳಿ
ಬಡವರಿಗೆ ಅನ್ಯಾಯ ಮಾಡುತ್ತಿರುವ ಶಾಸಕ ಸುಪುತ್ರರ ಅಧಿಕಾರದ ಕಾಲ ಅಂತ್ಯಕ್ಕೆ ಬಂದಿದೆ-ಸಿದ್ದು ದೇವತ್ಕಲ ವಾಗ್ದಾಳಿ
    user_Y..k.pujari
    Y..k.pujari
    Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
    4 hrs ago
  • #ತಳವಾರ್ ಸಮಾಜಕ್ಕೆ ಸೆ. 17ರಂದು ನ್ಯಾಯ ಸಿಗದಿದ್ದರೆ. ಅಕ್ಟೋಬರ್ 2ಕ್ಕೆ ಪ್ರಿಯಾಂಕ ಖರ್ಗೆ ಅವರ ಮನೆಯ ಮುಂದೆ ಉಪವಾಸ ಸತ್ಯಾಗ್ರಹ : ಶಿವಕುಮಾರ್ ನಾಟಿಕಾರ್. #ಸೆಪ್ಟೆಂಬರ್ 17ರಂದು ಕಲಬುರಗಿಯಲ್ಲಿ ತಳವಾರ ಸಮಾಜದ ಹಕ್ಕಿಗಾಗಿ ಮುಖ್ಯಮಂತ್ರಿಗಳಿಗೆ ಹಾಗೂ ಗೃಹಸಚಿವರಿಗೆ ಕಪ್ಪು ಬಾವುಟ ಪ್ರದರ್ಶನ! ⚫ #ತಳವಾರ ಸಮಾಜಕ್ಕೆ ಎಸ್ಟಿ ಪ್ರಮಾಣ ಪತ್ರ ಹಾಗೂ ಸಿಂಧುತ್ವದ ವಿಚಾರದಲ್ಲಿ ನ್ಯಾಯ ಸಿಗದಿದ್ದರೆ, ಹೋರಾಟ ಇಲ್ಲಿಗೆ ಮುಗಿಯುವುದಿಲ್ಲ ಎಂಬ ಸ್ಪಷ್ಟ ಎಚ್ಚರಿಕೆ ನೀಡಲಾಗಿದೆ. “#ಸೆಪ್ಟೆಂಬರ್ 17ರ ಕಪ್ಪು ಬಾವುಟದ ಹೋರಾಟದ ನಂತರವೂ ಸರ್ಕಾರ ನ್ಯಾಯ ನೀಡದೆ ನಿರ್ಲಕ್ಷ್ಯ ಮಾಡಿದರೆ, ಅಕ್ಟೋಬರ್ 02ರಂದು ಗೃಹ ಸಚಿವರ ಮನೆ ಮುಂದೆ ಉಪವಾಸ ಸತ್ಯಾಗ್ರಹ ನಡೆಸಲಾಗುವುದು.” #ತಳವಾರ್ ಸಮಾಜಕ್ಕೆ ಸೆ. 17ರಂದು ನ್ಯಾಯ ಸಿಗದಿದ್ದರೆ. ಅಕ್ಟೋಬರ್ 2ಕ್ಕೆ ಪ್ರಿಯಾಂಕ ಖರ್ಗೆ ಅವರ ಮನೆಯ ಮುಂದೆ ಉಪವಾಸ ಸತ್ಯಾಗ್ರಹ : ಶಿವಕುಮಾರ್ ನಾಟಿಕಾರ್. #ಸೆಪ್ಟೆಂಬರ್ 17ರಂದು ಕಲಬುರಗಿಯಲ್ಲಿ ತಳವಾರ ಸಮಾಜದ ಹಕ್ಕಿಗಾಗಿ ಮುಖ್ಯಮಂತ್ರಿಗಳಿಗೆ ಹಾಗೂ ಗೃಹಸಚಿವರಿಗೆ ಕಪ್ಪು ಬಾವುಟ ಪ್ರದರ್ಶನ! ⚫ #ತಳವಾರ ಸಮಾಜಕ್ಕೆ ಎಸ್ಟಿ ಪ್ರಮಾಣ ಪತ್ರ ಹಾಗೂ ಸಿಂಧುತ್ವದ ವಿಚಾರದಲ್ಲಿ ನ್ಯಾಯ ಸಿಗದಿದ್ದರೆ, ಹೋರಾಟ ಇಲ್ಲಿಗೆ ಮುಗಿಯುವುದಿಲ್ಲ ಎಂಬ ಸ್ಪಷ್ಟ ಎಚ್ಚರಿಕೆ ನೀಡಲಾಗಿದೆ. “#ಸೆಪ್ಟೆಂಬರ್ 17ರ ಕಪ್ಪು ಬಾವುಟದ ಹೋರಾಟದ ನಂತರವೂ ಸರ್ಕಾರ ನ್ಯಾಯ ನೀಡದೆ ನಿರ್ಲಕ್ಷ್ಯ ಮಾಡಿದರೆ, ಅಕ್ಟೋಬರ್ 02ರಂದು ಗೃಹ ಸಚಿವರ ಮನೆ ಮುಂದೆ ಉಪವಾಸ ಸತ್ಯಾಗ್ರಹ ನಡೆಸಲಾಗುವುದು.”
    1
    #ತಳವಾರ್ ಸಮಾಜಕ್ಕೆ ಸೆ. 17ರಂದು ನ್ಯಾಯ ಸಿಗದಿದ್ದರೆ. ಅಕ್ಟೋಬರ್ 2ಕ್ಕೆ ಪ್ರಿಯಾಂಕ ಖರ್ಗೆ ಅವರ ಮನೆಯ ಮುಂದೆ ಉಪವಾಸ ಸತ್ಯಾಗ್ರಹ : ಶಿವಕುಮಾರ್ ನಾಟಿಕಾರ್.

#ಸೆಪ್ಟೆಂಬರ್ 17ರಂದು ಕಲಬುರಗಿಯಲ್ಲಿ ತಳವಾರ ಸಮಾಜದ ಹಕ್ಕಿಗಾಗಿ ಮುಖ್ಯಮಂತ್ರಿಗಳಿಗೆ ಹಾಗೂ ಗೃಹಸಚಿವರಿಗೆ ಕಪ್ಪು ಬಾವುಟ ಪ್ರದರ್ಶನ! ⚫

#ತಳವಾರ ಸಮಾಜಕ್ಕೆ ಎಸ್ಟಿ ಪ್ರಮಾಣ ಪತ್ರ ಹಾಗೂ ಸಿಂಧುತ್ವದ ವಿಚಾರದಲ್ಲಿ ನ್ಯಾಯ ಸಿಗದಿದ್ದರೆ, ಹೋರಾಟ ಇಲ್ಲಿಗೆ ಮುಗಿಯುವುದಿಲ್ಲ ಎಂಬ ಸ್ಪಷ್ಟ ಎಚ್ಚರಿಕೆ ನೀಡಲಾಗಿದೆ.

“#ಸೆಪ್ಟೆಂಬರ್ 17ರ ಕಪ್ಪು ಬಾವುಟದ ಹೋರಾಟದ ನಂತರವೂ ಸರ್ಕಾರ ನ್ಯಾಯ ನೀಡದೆ ನಿರ್ಲಕ್ಷ್ಯ ಮಾಡಿದರೆ, ಅಕ್ಟೋಬರ್ 02ರಂದು ಗೃಹ ಸಚಿವರ ಮನೆ ಮುಂದೆ ಉಪವಾಸ ಸತ್ಯಾಗ್ರಹ ನಡೆಸಲಾಗುವುದು.”

    user_Star Kannada News 24×7
    Star Kannada News 24×7
    News Anchor ಅಫ್ಜಲಪುರ, ಕಲಬುರಗಿ, ಕರ್ನಾಟಕ•
    4 hrs ago
  • ರಾತ್ರಿಯಾದರೂ ನಿರಂತರ ರೈತರ ಹೋರಾಟ. ರಸ್ತೆಯುದ್ದಕ್ಕೂ ನಿಂತ ವಾಹನಗಳು ಸೇಡಂನಲ್ಲಿ ರೈತರು ತಮ್ಮ ಬೇಡಿಕೆಗಳಿಗಾಗಿ ಬೃಹತ್ ಹೋರಾಟ ನಡೆಸಿದ್ದಾರೆ. ಚಿಂಚೋಳಿ ಕ್ರಾಸ್ ಬಳಿ ರಾಜ್ಯ ಹೆದ್ದಾರಿ ತಡೆದು ನಿರಂತರ ಪ್ರತಿಭಟನೆಗೆ ಇಳಿದಿದ್ದಾರೆ. ರಾತ್ರಿಯಾದರೂ ಸಹ ರೈತರು ರಸ್ತೆ ತಡೆಯಲ್ಲಿ ತೊಡಗಿದ್ದು, ಕಿಮಿಗಟ್ಟಲೆ‌ ವಾಹನಗಳು ನಿಂತಿವೆ.
    1
    ರಾತ್ರಿಯಾದರೂ ನಿರಂತರ ರೈತರ ಹೋರಾಟ. ರಸ್ತೆಯುದ್ದಕ್ಕೂ ನಿಂತ ವಾಹನಗಳು
ಸೇಡಂನಲ್ಲಿ ರೈತರು ತಮ್ಮ ಬೇಡಿಕೆಗಳಿಗಾಗಿ ಬೃಹತ್ ಹೋರಾಟ ನಡೆಸಿದ್ದಾರೆ. ಚಿಂಚೋಳಿ ಕ್ರಾಸ್ ಬಳಿ ರಾಜ್ಯ ಹೆದ್ದಾರಿ ತಡೆದು ನಿರಂತರ ಪ್ರತಿಭಟನೆಗೆ ಇಳಿದಿದ್ದಾರೆ.
ರಾತ್ರಿಯಾದರೂ ಸಹ ರೈತರು ರಸ್ತೆ ತಡೆಯಲ್ಲಿ ತೊಡಗಿದ್ದು, ಕಿಮಿಗಟ್ಟಲೆ‌ ವಾಹನಗಳು ನಿಂತಿವೆ.
    user_Suddi - Junction
    Suddi - Junction
    Voice of people ಸೇಡಂ, ಕಲಬುರಗಿ, ಕರ್ನಾಟಕ•
    5 hrs ago
  • ವಿದ್ಯುತ್ ತಂತಿಗೆ ಮೇವು ತಾಗಿ ಶಾರ್ಟ್ ಸರ್ಕ್ಯೂಟ್: ಟ್ಯಾಕ್ಟರ್‌ನ ಮೇವಿಗೆ ಬೆಂಕಿ
    1
    ವಿದ್ಯುತ್ ತಂತಿಗೆ ಮೇವು ತಾಗಿ ಶಾರ್ಟ್ ಸರ್ಕ್ಯೂಟ್: ಟ್ಯಾಕ್ಟರ್‌ನ ಮೇವಿಗೆ ಬೆಂಕಿ
    user_Jk ಕನ್ನಡ news
    Jk ಕನ್ನಡ news
    Media company ಹೋಮ್ನಾಬಾದ್, ಬೀದರ್, ಕರ್ನಾಟಕ•
    11 hrs ago
  • ಸೆ.17ರ ಕಪ್ಪು ಬಾವುಟದ ಹೋರಾಟದ ನಂತರವೂ ಸರ್ಕಾರ ನ್ಯಾಯ ನೀಡದೆ ನಿರ್ಲಕ್ಷ್ಯ ಮಾಡಿದರೆ, ಅಕ್ಟೋಬರ್ 02ರಂದು ಗೃಹ ಸಚಿವರ ಮನೆ ಮುಂದೆ ಉಪವಾಸ ಸತ್ಯಾಗ್ರಹ ನಡೆಸಲಾಗುವುದು:ಶಿವಕುಮಾರ ನಾಟಿಕಾರ.! ಸೆ.17ರ ಕಪ್ಪು ಬಾವುಟದ ಹೋರಾಟದ ನಂತರವೂ ಸರ್ಕಾರ ನ್ಯಾಯ ನೀಡದೆ ನಿರ್ಲಕ್ಷ್ಯ ಮಾಡಿದರೆ, ಅಕ್ಟೋಬರ್ 02ರಂದು ಗೃಹ ಸಚಿವರ ಮನೆ ಮುಂದೆ ಉಪವಾಸ ಸತ್ಯಾಗ್ರಹ ನಡೆಸಲಾಗುವುದು:ಶಿವಕುಮಾರ ನಾಟಿಕಾರ.!
    1
    ಸೆ.17ರ ಕಪ್ಪು ಬಾವುಟದ ಹೋರಾಟದ ನಂತರವೂ ಸರ್ಕಾರ ನ್ಯಾಯ ನೀಡದೆ ನಿರ್ಲಕ್ಷ್ಯ ಮಾಡಿದರೆ, ಅಕ್ಟೋಬರ್ 02ರಂದು ಗೃಹ ಸಚಿವರ ಮನೆ ಮುಂದೆ ಉಪವಾಸ ಸತ್ಯಾಗ್ರಹ ನಡೆಸಲಾಗುವುದು:ಶಿವಕುಮಾರ ನಾಟಿಕಾರ.!
ಸೆ.17ರ ಕಪ್ಪು ಬಾವುಟದ ಹೋರಾಟದ ನಂತರವೂ ಸರ್ಕಾರ ನ್ಯಾಯ ನೀಡದೆ ನಿರ್ಲಕ್ಷ್ಯ ಮಾಡಿದರೆ, ಅಕ್ಟೋಬರ್ 02ರಂದು ಗೃಹ ಸಚಿವರ ಮನೆ ಮುಂದೆ ಉಪವಾಸ ಸತ್ಯಾಗ್ರಹ ನಡೆಸಲಾಗುವುದು:ಶಿವಕುಮಾರ ನಾಟಿಕಾರ.!
    user_Kisan news kannada
    Kisan news kannada
    Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
    4 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.