Shuru
Apke Nagar Ki App…
ವಿಜಯಪುರ: ಸಿಎಂ ಗಾದಿಗೆ ಹೈಕಮಾಂಡ್‌ನಲ್ಲಿ ಟೆಂಡರ್ ನಡೆದಿದೆ: ಶಾಸಕ ಯತ್ನಾಳ್ ಸ್ಫೋಟಕ ಹೇಳಿಕೆ! ವಿಜಯಪುರ: ಸಿಎಂ ಗಾದಿಗೆ ಹೈಕಮಾಂಡ್‌ನಲ್ಲಿ ಟೆಂಡರ್ ನಡೆದಿದೆ: ಶಾಸಕ ಯತ್ನಾಳ್ ಸ್ಫೋಟಕ ಹೇಳಿಕೆ! ವಿಜಯಪುರದಲ್ಲಿ ಸೋಮವಾರ ಮಾತನಾಡಿದ ಶಾಸಕ ಬಸನಗೌಡ ಪಾಟೀಲ ಯತ್ನಾಳ್, ರಾಜ್ಯ ಸರ್ಕಾರದ ನಾಯಕತ್ವದ ಬಗ್ಗೆ ಕಾಂಗ್ರೆಸ್ ಹೈಕಮಾಂಡ್‌ನಲ್ಲಿ 'ಟೆಂಡರ್ ಬಿಡ್' ನಡೆಯುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ. "ಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ ಎಂಬ ಸಚಿವ ರಾಜಣ್ಣ ಅವರ ಮಾತು ನೂರಕ್ಕೆ ನೂರು ಸತ್ಯ" ಎಂದ ಅವರು, ಸಿಎಂ ಈಗ ಮೊದಲಿನಂತಿಲ್ಲ ಎಂದು ಟೀಕಿಸಿದರು. ಇದೇ ವೇಳೆ ರಾಜ್ಯ ಬಿಜೆಪಿ ನಾಯಕತ್ವ ವಿಫಲವಾಗಿದೆ ಎಂದು ಸ್ವಪಕ್ಷದ ವಿರುದ್ಧವೇ ಅಸಮಾಧಾನ ಹೊರಹಾಕಿದ ಯತ್ನಾಳ್, ಲೋಕಸಭೆ ಚುನಾವಣೆಯಲ್ಲಿ ಮಹಿಳೆಯರು ಕಾಂಗ್ರೆಸ್‌ಗೆ ಪಾಠ ಕಲಿಸಲಿದ್ದಾರೆ ಎಂದು ಭವಿಷ್ಯ ನುಡಿದರು.
T NEWS BIJAPUR

More news from ಕರ್ನಾಟಕ and nearby areas
- ವಿಜಯಪುರ: ಸಿಎಂ ಗಾದಿಗೆ ಹೈಕಮಾಂಡ್‌ನಲ್ಲಿ ಟೆಂಡರ್ ನಡೆದಿದೆ: ಶಾಸಕ ಯತ್ನಾಳ್ ಸ್ಫೋಟಕ ಹೇಳಿಕೆ! ವಿಜಯಪುರದಲ್ಲಿ ಸೋಮವಾರ ಮಾತನಾಡಿದ ಶಾಸಕ ಬಸನಗೌಡ ಪಾಟೀಲ ಯತ್ನಾಳ್, ರಾಜ್ಯ ಸರ್ಕಾರದ ನಾಯಕತ್ವದ ಬಗ್ಗೆ ಕಾಂಗ್ರೆಸ್ ಹೈಕಮಾಂಡ್‌ನಲ್ಲಿ 'ಟೆಂಡರ್ ಬಿಡ್' ನಡೆಯುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ. "ಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ ಎಂಬ ಸಚಿವ ರಾಜಣ್ಣ ಅವರ ಮಾತು ನೂರಕ್ಕೆ ನೂರು ಸತ್ಯ" ಎಂದ ಅವರು, ಸಿಎಂ ಈಗ ಮೊದಲಿನಂತಿಲ್ಲ ಎಂದು ಟೀಕಿಸಿದರು. ಇದೇ ವೇಳೆ ರಾಜ್ಯ ಬಿಜೆಪಿ ನಾಯಕತ್ವ ವಿಫಲವಾಗಿದೆ ಎಂದು ಸ್ವಪಕ್ಷದ ವಿರುದ್ಧವೇ ಅಸಮಾಧಾನ ಹೊರಹಾಕಿದ ಯತ್ನಾಳ್, ಲೋಕಸಭೆ ಚುನಾವಣೆಯಲ್ಲಿ ಮಹಿಳೆಯರು ಕಾಂಗ್ರೆಸ್‌ಗೆ ಪಾಠ ಕಲಿಸಲಿದ್ದಾರೆ ಎಂದು ಭವಿಷ್ಯ ನುಡಿದರು.1
- Post by @april14news1
- ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಇನ್ಸ್‌ಪೆಕ್ಟರ್ ಕಣ್ಣೀರು1
- Post by ABU NEWS CHANNEL1
- ಕರ್ನಾಟಕದಲ್ಲಿ ಎಷ್ಠೇ ಬಡತನವಿರಲ್ಲಿ ಹೆತ್ತ ಮಕ್ಕಳಿಗೆ ಏನು ಕಡೆಮೆ ಮಾಡಲ ಅನ್ನೋದಕ್ಕೆ ಇದೆ ಉದಾಹರಣಿ. ತಂದೆ ಹೇಳುತಾನೆ ನಮಗೆ ಕಷ್ಠ ಇದ್ದಾಂಗೆ ನಿಮಗೆ ಇಲ್ಲಾ ಕಷ್ ಪಟ್ಟು ಓದಿ ನಿಮ್ಮ ತಾಯಿ ತಂದೆ ಹೆಸರು ತಂದರೆ ಸಾಕು ಇದು ತಂದೆಯ ಮಾತ್ತು1
- ಎಲ್ಲಿ ಧರ್ಮವಿರುತ್ತೋ ಅಲ್ಲಿ ಜಯವಿರುತ್ತೆ." ಧರ್ಮವನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ: ಶ್ರೀಶೈಲ ಜಗದ್ಗುರುಗಳು.!1
- ಗುಳೇದಗುಡ್ಡ: ಬಿಸಿಲಿನ ತಾಪಮಾನದಿಂದ ಕಂಗೆಟ್ಟಿದ್ದ ಪಟ್ಟಣದ ಜನರಿಗೆ ಸೋಮವಾರ ಸಂಜೆ ಸುರಿದ ಆನೆಕಲ್ಲು ಮಳೆ ತಂಪೆರೆಯಿತು. ಚಿಕ್ಕ ಚಿಕ್ಕ ಮಕ್ಕಳು ಆನೆಕಲ್ಲು ಹಿಡಿದು ಸವಿದರು.1
- ಬಸವ ಜಯಂತಿ ನಿಮಿತ್ತ ಈ ದಿನ ವಿಜಯಪುರ ನಗರದಲ್ಲಿನ ಬಸವಣ್ಣನವರ ಪುತ್ಥಳಿಗೆ ವಿವಿಧ ಗಣ್ಯರು ಭಕ್ತಿಯಿಂದ ಮಾಲಾರ್ಪಣೆ ಮಾಡಿದರು. ಆ ಮೇರು ಪುರುಷನ ಆದರ್ಶಗಳು ಹಾಗೂ ವಚನ ಸಂದೇಶಗಳನ್ನು ಸ್ಮರಿಸುತ್ತಾ ನಮಸ್ಕರಿಸಿದರು. ವಿಜಯಪುರ ಜಿಲ್ಲೆಯ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ, ಶಾಸಕ ಬಸನಗೌಡ ಪಾಟೀಲ ಯತ್ನಾಳ, ಮಹಾನಗರ ಪಾಲಿಕೆ ಮೇಯರ್ ಎಂ.ಎಸ್.ಕರಡಿ ಸೇರಿದಂತೆ ಹಲವು ಗಣ್ಯರು ಗೌರವ ಸಲ್ಲಿಸಿದರು. ವಿಶ್ವಗುರು ಬಸವಣ್ಣನವರ ಜನ್ಮಸ್ಥಳ ಬಸವನ ಬಾಗೇವಾಡಿಯಿಂದ ಬಸವ ಜ್ಯೋತಿಯನ್ನು ಹಿಡಿದು, ವಿಜಯಪುರ ಬಸವೇಶ್ವರ ವೃತ್ತದವರೆಗೆ ಪಾದಯಾತ್ರೆ ಕೈಗೊಂಡಿದ್ದ ವಿಜಯಪುರ ಸೈಕ್ಲಿಂಗ್ ಗ್ರೂಪ್ ಸದಸ್ಯರನ್ನು, ವಿವಿಧ ಸಂಘಟನೆಗಳ ಕಾರ್ಯಕರ್ತರನ್ನು ಹಾಗೂ ನೂರಾರು ಬಸವಭಕ್ತರನ್ನು ಈ ಸಂದರ್ಭದಲ್ಲಿ ಆತ್ಮೀಯವಾಗಿ ಸ್ವಾಗತಿಸಲಾಯಿತು ಈ ಐತಿಹಾಸಿಕ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದ ಉತ್ಸಾಹಿಗಳಿಗೆ ಪ್ರಮಾಣ ಪತ್ರಗಳನ್ನು ವಿತರಿಸಿ ಗೌರವಿಸಿದರು. ಭಕ್ತಿಪೂರ್ವಕ ಪಾದಯಾತ್ರೆಯು ನಮ್ಮ ನಾಡಿನಲ್ಲಿ ಬಸವ ತತ್ವದ ಜಾಗೃತಿಯನ್ನು ಮತ್ತಷ್ಟು ಹೆಚ್ಚಿಸಲಿ ಎಂಬ ಆಶಯ ವ್ಯಕ್ತವಾಯಿತು.1