Shuru
Apke Nagar Ki App…
ದ್ವೇಷಭಾಷಣ ಮಸೂದೆ ವಿರುದ್ದ ಜಿಲ್ಲಾ ಬಿಜೆಪಿ ಘಟಕ ಪ್ರತಿಭಟನೆ ರಾಜ್ಯ ಕಾಂಗ್ರೆಸ್ ಸರಕಾರ ಜಾರಿಗೊಳಿಸುತ್ತಿರುವ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ -2025 ಮಸೂದೆಯನ್ನು ವಿರೋಧಿಸಿ ಬಿಜೆಪಿ ಕಾರ್ಯಕರ್ತರು ನಗರದ ಡಾ. ಬಿ ಆರ್ ಅಂಬೇಡ್ಕರ್ ವೃತ್ತದಲ್ಲಿ ನಡೆಸಿದರು. ಕರ್ನಾಟಕ ದ್ವೇಷ - ಭಾಷಣ ಮತ್ತು ದ್ವೇಷ ಅಪರಾಧಗಳ - ಮಸೂದೆಯ ಮೂಲಕ ವಾಕ್ ಸ್ವಾತಂತ್ರ್ಯ ಮತ್ತು ವ್ಯಕ್ತಿ ಸ್ವಾತಂತ್ರ್ಯವನ್ನು ಕಸಿದುಕೊಳ್ಳಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದರು
K2 kannada News

More news from ಕರ್ನಾಟಕ and nearby areas
- ರಾಜ್ಯ ಕಾಂಗ್ರೆಸ್ ಸರಕಾರ ಜಾರಿಗೊಳಿಸುತ್ತಿರುವ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ -2025 ಮಸೂದೆಯನ್ನು ವಿರೋಧಿಸಿ ಬಿಜೆಪಿ ಕಾರ್ಯಕರ್ತರು ನಗರದ ಡಾ. ಬಿ ಆರ್ ಅಂಬೇಡ್ಕರ್ ವೃತ್ತದಲ್ಲಿ ನಡೆಸಿದರು. ಕರ್ನಾಟಕ ದ್ವೇಷ - ಭಾಷಣ ಮತ್ತು ದ್ವೇಷ ಅಪರಾಧಗಳ - ಮಸೂದೆಯ ಮೂಲಕ ವಾಕ್ ಸ್ವಾತಂತ್ರ್ಯ ಮತ್ತು ವ್ಯಕ್ತಿ ಸ್ವಾತಂತ್ರ್ಯವನ್ನು ಕಸಿದುಕೊಳ್ಳಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದರು1
- ಯಾದಗಿರಿ ಜಿಲ್ಲೆಯ ಸುರುಪುರ ನಗರದ ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (KKRDBK) ಮತ್ತು ವಿ ಟಿ ಯು (VTU) ನ ಸಂಯೋಗದಲ್ಲಿ ಎ ಐ (AI) ಆಧಾರಿತ ಕೌಶಲ್ಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಡಾ. ಶರಣಬಸವಪ್ಪ ಸಾಲಿ, ಪ್ರಾಚಾರ್ಯರು, ವೀರಪ್ಪ ನಿಷ್ಠ ತಾಂತ್ರಿಕ ಮಹಾವಿದ್ಯಾಲಯ ಸುರಪುರ ರವರು ಉದ್ಘಾಟಿಸಿ. ಕಾರ್ಯಕ್ರಮದ ಉಪಯೋಗವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಿ ಎಂದು ಹೇಳಿದರು. ಸಿ ಈ ಓ ಆಫ್ ಫೈಂಡ್ ಇನ್ ಬಾಕ್ಸ್ ಮತ್ತು ವಿ ಟಿ ಯು ಸೆಂಟರ್ ಆಫ್ ಎಕ್ಸಲೆನ್ಸ್ ಕಲಬುರಗಿಯ ಸಂಯೋಜಕ ಅಭಿಜಿತ್ ಜೈನ ಮಾತನಾಡಿ ತರಗತಿಯಲ್ಲಿ ಬೇಕಾದ ಕೌಶಲ್ಯಗಳೊಂದಿಗೆ ತಂತ್ರಜ್ಞಾನ-ಪ್ರವಾಹದ ಜ್ಞಾನವನ್ನು ಗಳಿಸಿಕೊಳ್ಳುವುದು ಅಗತ್ಯ ಎಂದು ಹೇಳಿದರು. ಇಂದಿನ ಉದ್ಯೋಗ ಲೋಕದಲ್ಲಿ AI-ಸಹಿತ ತಂತ್ರಜ್ಞಾನದ ಅರಿವು ವಿದ್ಯಾರ್ಥಿಗಳಿಗೆ ಹೆಚ್ಚು ಉದ್ಯೋಗಾವಕಾಶ ನೀಡುತ್ತದೆ ಎಂದು ಹೇಳಿದರು1
- Post by Ambaraya varma1
- ಸವದತಿ ಎಲ್ಲಮ್ಮ ದೇವಿ ಪಾದ ಯಾತ್ರೆ ಸಾಲೋಟಗಿ ಹಲಗಿ ಮಜಲ್ 93803537101
- Post by SRI RABINDRANATH TAGORE HIGH SCHOOL BIJAPUR1
- https://shuru.co.in/dl/Vo7Bdx ಹಾನಗಲ್.... ಹೊಸ ಬಜಾಜ್ 150 LED ಬೈಕ್ ಲಾಂಚ್ ಉದ್ಘಾಟನೆಗೊಂಡಿತು. ಪಟ್ಟಣದ ಶ್ರೀ ಶಿವಲಿಂಗೇಶ್ವರ ಬಜಾಜ್ ಶೋ,ರೂಂನಲ್ಲಿ ವ್ಯಾಪಾರಸ್ಥರ ಸಂಘದ ತಾಲೂಕು ಅಧ್ಯಕ್ಷ ಗುರುರಾಜ್ ನಿಂಗೋಜಿ ದೀಪ ಬೆಳಗಿಸುವುದರೊಂದಿಗೆ ಚಾಲನೆ ನೀಡಿದರು. ಈ ವೇಳೆ ಬಜಾಜ್ ಶೋರೂಂ ಮಾಲಕರಾದ ಶಿವಬಸವೇಶ್ವರ, ಸೇರಿದಂತೆ ಮಾಜಿ ಪುರಸಭೆ ಅಧ್ಯಕ್ಷ ಪರಶುರಾಮ ಖಂಡೂನವರ, ವಿರಪಾಕ್ಷಪ್ಪ ಖಡಬಗೇರಿ, ನ್ಯಾಯವಾದಿ ಪವಾರ, ಸುರೇಶ ನಾಗಣ್ಣನವರ ಇತರರಿದ್ದರು1
- *ಭಾರತ ನಲ್ಲಿ ವೈರಲ್*1
- ರಾಯಚೂರು ನಗರದ ವಾರ್ಡ್ ನಂ.13ರಲ್ಲಿ ಮಾಜಿ ಪ್ರಧಾನಿ, ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿಯವರ 101ನೇ ಜನ್ಮದಿನವನ್ನು ಪುಷ್ಪಾರ್ಚನೆ ಹಾಗೂ ಕೇಕ್ ಕತ್ತರಿಸುವ ಮೂಲಕ ಸಂಭ್ರಮದಿಂದ ಆಚರಿಸಲಾಯಿತು. https://youtu.be/BqiouvS-qz4?si=UpF6yBOzL0LUfzuc1