logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಬೆಳಗಾವಿಯಲ್ಲಿ ಭೀಕರ ದುರಂತ ; ಹಬ್ಬದ ದಿನವೇ ಒಂದೇ ಕುಟುಂಬದ ನಾಲ್ವರು ಸಾವು ಬೆಳಗಾವಿ : ಗಣೇಶೋತ್ಸವದ ಸಂಭ್ರಮದ ನಡುವೆಯೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಹೃದಯವಿದ್ರಾವಕ ಘಟನೆ ನಗರದ ಚವ್ಹಾಟಗಲ್ಲಿಯಲ್ಲಿ ತಡರಾತ್ರಿ ನಡೆದಿದೆ. ಮನೆಯಲ್ಲಿ ಫ್ರಿಜ್ ಸ್ಫೋಟಗೊಂಡ ಪರಿಣಾಮ ಬೆಂಕಿ ಹೊತ್ತಿಕೊಂಡು ಕ್ಷಣಾರ್ಧದಲ್ಲಿ ಇಡೀ ಮನೆಗೆ ಬೆಂಕಿ ಆವರಿಸಿದೆ. ಮನೆಯಲ್ಲಿದ್ದವರು ಬೆಂಕಿಯಿಂದ ಹೊರಬರಲಾಗದೆ ಸಿಲುಕಿಕೊಂಡ ಪರಿಣಾಮ ದುರಂತ ಸಂಭವಿಸಿದೆ. ಗಜಾನನ ದಮೋನೆ (65), ರೋಷನ ದಮೋನೆ (21), ಶಾರಧಾ ದಮೋನೆ (45) ಹಾಗೂ ಭಾರತಿ ರದಮೋನೆ (50) ಮೃತಪಟ್ಟವರು. ಅವಘಡದಲ್ಲಿ ಪ್ರಿಯಾ ದಮೋನೆ (28) ಹಾಗೂ ಗಂಗಾ ದಮೋನೆ (25) ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತ ಕುಟುಂಬ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿತ್ತು. ಗಣೇಶ ಚತುರ್ಥಿಯ ದಿನವೇ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವುದು ಕುಟುಂಬಸ್ಥರಲ್ಲಿ ಆಘಾತ ಮೂಡಿಸಿದೆ. ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

3 hrs ago
user_ಜನತಾ ಕ್ರಾಂತಿ ನ್ಯೂಸ್
ಜನತಾ ಕ್ರಾಂತಿ ನ್ಯೂಸ್
ಬೆಳಗಾವಿ, ಬೆಳಗಾವಿ, ಕರ್ನಾಟಕ•
3 hrs ago
5a39b6cc-45dc-406d-bf40-29d0ad12b754

ಬೆಳಗಾವಿಯಲ್ಲಿ ಭೀಕರ ದುರಂತ ; ಹಬ್ಬದ ದಿನವೇ ಒಂದೇ ಕುಟುಂಬದ ನಾಲ್ವರು ಸಾವು ಬೆಳಗಾವಿ : ಗಣೇಶೋತ್ಸವದ ಸಂಭ್ರಮದ ನಡುವೆಯೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡು,

c9b090ed-e69c-4bde-855c-ac5308162174

ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಹೃದಯವಿದ್ರಾವಕ ಘಟನೆ ನಗರದ ಚವ್ಹಾಟಗಲ್ಲಿಯಲ್ಲಿ ತಡರಾತ್ರಿ ನಡೆದಿದೆ. ಮನೆಯಲ್ಲಿ ಫ್ರಿಜ್ ಸ್ಫೋಟಗೊಂಡ ಪರಿಣಾಮ ಬೆಂಕಿ ಹೊತ್ತಿಕೊಂಡು ಕ್ಷಣಾರ್ಧದಲ್ಲಿ ಇಡೀ ಮನೆಗೆ ಬೆಂಕಿ ಆವರಿಸಿದೆ. ಮನೆಯಲ್ಲಿದ್ದವರು ಬೆಂಕಿಯಿಂದ ಹೊರಬರಲಾಗದೆ ಸಿಲುಕಿಕೊಂಡ ಪರಿಣಾಮ ದುರಂತ

128121bd-32be-4c2e-b5e3-132184ef1159

ಸಂಭವಿಸಿದೆ. ಗಜಾನನ ದಮೋನೆ (65), ರೋಷನ ದಮೋನೆ (21), ಶಾರಧಾ ದಮೋನೆ (45) ಹಾಗೂ ಭಾರತಿ ರದಮೋನೆ (50) ಮೃತಪಟ್ಟವರು. ಅವಘಡದಲ್ಲಿ ಪ್ರಿಯಾ ದಮೋನೆ (28) ಹಾಗೂ ಗಂಗಾ ದಮೋನೆ (25) ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ

c44a1737-3ff7-4f88-bd68-2e8857c5d269

ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತ ಕುಟುಂಬ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿತ್ತು. ಗಣೇಶ ಚತುರ್ಥಿಯ ದಿನವೇ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವುದು ಕುಟುಂಬಸ್ಥರಲ್ಲಿ ಆಘಾತ ಮೂಡಿಸಿದೆ. ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

More news from ಕರ್ನಾಟಕ and nearby areas
  • 2ಜನರ ನಡುವಿನ ಕ್ಷುಲ್ಲಕ ಕಾರಣಕ್ಕೆ ದೊಡ್ಡ ಗಲಾಟೆಗೆ ಕಾರಣ ಎನ್ನುವ ಮಾಹಿತಿ | ಮೂಡಲಗಿ ಸಿಪಿಐ ಶ್ರೀಶೈಲ್ ಬ್ಯಾಕೋಡ್ ರವರು ಸ್ಥಳಕ್ಕೆ ಬೇಟಿ ಮಾಡಿ ಜನರನ್ನು ಲಾಠಿ ಬೀಸಿ ಚದುರಿಸಿ ಕಳಿಸಿದ ಬಗ್ಗೆ ತಿಳಿದು ಬಂದಿರುತ್ತದೆ. ಅದಕ್ಕೆ ಜನರು ನಮಗೇಕೆ ಹಾಗೆ ಲಾಠಿ ಬೀಸುತ್ತಿರಿ ಅಂತಾ ಕೇಳಿ ಹೋಗಿರುತ್ತಾರೆ, ಎನ್ನುವ ಮಾಹಿತಿ ಇದೆ | ಈ ಕುರಿತು ಪೊಲೀಸ್ ತನಿಖೆಯಿಂದ ಮಾತ್ರ ಸತ್ಯಾಸತ್ಯತೆ ತಿಳಿಯಬೇಕಿದೆ | ಈ ಘಟನೆಯು ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ಹಳ್ಳೂರ ಗ್ರಾಮದಲ್ಲಿ ನಡೆದ ಘಟನೆ | suddi point 📢 2ಜನರ ನಡುವಿನ ಕ್ಷುಲ್ಲಕ ಕಾರಣಕ್ಕೆ ದೊಡ್ಡ ಗಲಾಟೆಗೆ ಕಾರಣ ಎನ್ನುವ ಮಾಹಿತಿ | ಮೂಡಲಗಿ ಸಿಪಿಐ ಶ್ರೀಶೈಲ್ ಬ್ಯಾಕೋಡ್ ರವರು ಸ್ಥಳಕ್ಕೆ ಬೇಟಿ ಮಾಡಿ ಜನರನ್ನು ಲಾಠಿ ಬೀಸಿ ಚದುರಿಸಿ ಕಳಿಸಿದ ಬಗ್ಗೆ ತಿಳಿದು ಬಂದಿರುತ್ತದೆ. ಅದಕ್ಕೆ ಜನರು ನಮಗೇಕೆ ಹಾಗೆ ಲಾಠಿ ಬೀಸುತ್ತಿರಿ ಅಂತಾ ಕೇಳಿ ಹೋಗಿರುತ್ತಾರೆ, ಎನ್ನುವ ಮಾಹಿತಿ ಇದೆ | ಈ ಕುರಿತು ಪೊಲೀಸ್ ತನಿಖೆಯಿಂದ ಮಾತ್ರ ಸತ್ಯಾಸತ್ಯತೆ ತಿಳಿಯಬೇಕಿದೆ | ಈ ಘಟನೆಯು ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ಹಳ್ಳೂರ ಗ್ರಾಮದಲ್ಲಿ ನಡೆದ ಘಟನೆ | suddi point 📢 #suddipoint #crimenews #crime SP Belagavi District
    1
    2ಜನರ ನಡುವಿನ ಕ್ಷುಲ್ಲಕ ಕಾರಣಕ್ಕೆ ದೊಡ್ಡ ಗಲಾಟೆಗೆ ಕಾರಣ ಎನ್ನುವ ಮಾಹಿತಿ | ಮೂಡಲಗಿ ಸಿಪಿಐ ಶ್ರೀಶೈಲ್ ಬ್ಯಾಕೋಡ್ ರವರು ಸ್ಥಳಕ್ಕೆ ಬೇಟಿ ಮಾಡಿ ಜನರನ್ನು ಲಾಠಿ ಬೀಸಿ ಚದುರಿಸಿ ಕಳಿಸಿದ ಬಗ್ಗೆ ತಿಳಿದು ಬಂದಿರುತ್ತದೆ. ಅದಕ್ಕೆ ಜನರು ನಮಗೇಕೆ ಹಾಗೆ ಲಾಠಿ ಬೀಸುತ್ತಿರಿ ಅಂತಾ ಕೇಳಿ ಹೋಗಿರುತ್ತಾರೆ, ಎನ್ನುವ ಮಾಹಿತಿ ಇದೆ | ಈ ಕುರಿತು ಪೊಲೀಸ್ ತನಿಖೆಯಿಂದ ಮಾತ್ರ ಸತ್ಯಾಸತ್ಯತೆ ತಿಳಿಯಬೇಕಿದೆ | ಈ ಘಟನೆಯು ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ಹಳ್ಳೂರ ಗ್ರಾಮದಲ್ಲಿ ನಡೆದ ಘಟನೆ | suddi point 📢
2ಜನರ ನಡುವಿನ ಕ್ಷುಲ್ಲಕ ಕಾರಣಕ್ಕೆ ದೊಡ್ಡ ಗಲಾಟೆಗೆ ಕಾರಣ ಎನ್ನುವ ಮಾಹಿತಿ | ಮೂಡಲಗಿ ಸಿಪಿಐ ಶ್ರೀಶೈಲ್ ಬ್ಯಾಕೋಡ್ ರವರು ಸ್ಥಳಕ್ಕೆ ಬೇಟಿ ಮಾಡಿ ಜನರನ್ನು ಲಾಠಿ ಬೀಸಿ ಚದುರಿಸಿ ಕಳಿಸಿದ ಬಗ್ಗೆ ತಿಳಿದು ಬಂದಿರುತ್ತದೆ. ಅದಕ್ಕೆ ಜನರು ನಮಗೇಕೆ ಹಾಗೆ ಲಾಠಿ ಬೀಸುತ್ತಿರಿ ಅಂತಾ ಕೇಳಿ ಹೋಗಿರುತ್ತಾರೆ, ಎನ್ನುವ ಮಾಹಿತಿ ಇದೆ | ಈ ಕುರಿತು ಪೊಲೀಸ್ ತನಿಖೆಯಿಂದ ಮಾತ್ರ ಸತ್ಯಾಸತ್ಯತೆ ತಿಳಿಯಬೇಕಿದೆ | ಈ ಘಟನೆಯು ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ಹಳ್ಳೂರ ಗ್ರಾಮದಲ್ಲಿ ನಡೆದ ಘಟನೆ | suddi point 📢
#suddipoint #crimenews #crime SP Belagavi District
    user_Suddi Point
    Suddi Point
    Newsstand ಬೆಳಗಾವಿ, ಬೆಳಗಾವಿ, ಕರ್ನಾಟಕ•
    12 hrs ago
  • ನಾರಗೊಂಡ ಶಿಕ್ಷಣ ಸಂಸ್ಥೆಯಲ್ಲಿ ಅದ್ದೂರಿ ಗಣೇಶೋತ್ಸವ ಮೂರನೇ ಶಿಕ್ಷಣ ಸಂಸ್ಥೆ ಸ್ಥಾಪಿಸುವ ಪ್ರಯತ್ನದಲ್ಲಿದ್ದೇವೆ: ವಿವೇಕ ನಾರಗೊಂಡ
    1
    ನಾರಗೊಂಡ ಶಿಕ್ಷಣ ಸಂಸ್ಥೆಯಲ್ಲಿ ಅದ್ದೂರಿ ಗಣೇಶೋತ್ಸವ

ಮೂರನೇ ಶಿಕ್ಷಣ ಸಂಸ್ಥೆ ಸ್ಥಾಪಿಸುವ ಪ್ರಯತ್ನದಲ್ಲಿದ್ದೇವೆ: ವಿವೇಕ ನಾರಗೊಂಡ
    user_Top 1 Tv 24x7 news kannad
    Top 1 Tv 24x7 news kannad
    Advertising agency ರಾಯಬಾಗ, ಬೆಳಗಾವಿ, ಕರ್ನಾಟಕ•
    20 hrs ago
  • ಇಂದು ನಡಿದ ನಮ್ಮ್ ಊರಿನ ಅಲ್ಲಿ ಸಣ್ಣ ಮಕ್ಕಳನು ಹೊಡೆದು ವಿರುದ ಪಡಿಸಲ ಆಯ್ತು ಗಣಪತಿ ಕೂರಿಸಿವ ಜಾಗವನ್ನು ಮುಸ್ಲಿಂ ಸಮುದಾಯದದಿಂದ ವಿರುದ ಆದ ಕಾರಣ ಪೊಲೀಸರ ಸಮ್ಮುಖದಲ್ಲಿ ಗಣಪತಿ ಕುರಿಸುವದನು ಸ್ಥಗಿತಗೊಳಿಸಲತು ಇನ್ನು ಮುಂದೆ ನಮ್ಮ ಹಿಂದೂ ಜನಾಂಗ ಎಚ್ಚತುಕೊಳ್ಳಿ ನಮ್ಮಗೆ ಅವರು ಹೇಗೆ ವಿರುದ ಮಾಡತಿರೂ ಅರ್ಥ ಮಾಡಿ ಕೊಳ್ಳಿ ಹಿಂದೂ ಜನಗಳೇ ಜೈ ಶ್ರೀ ರಾಮ🚩 🚩🕉 ಇಂದು ನಡಿದ ನಮ್ಮ್ ಊರಿನ ಅಲ್ಲಿ ಸಣ್ಣ ಮಕ್ಕಳನು ಹೊಡೆದು ವಿರುದ ಪಡಿಸಲ ಆಯ್ತು ಗಣಪತಿ ಕೂರಿಸಿವ ಜಾಗವನ್ನು ಮುಸ್ಲಿಂ ಸಮುದಾಯದದಿಂದ ವಿರುದ ಆದ ಕಾರಣ ಪೊಲೀಸರ ಸಮ್ಮುಖದಲ್ಲಿ ಗಣಪತಿ ಕುರಿಸುವದನು ಸ್ಥಗಿತಗೊಳಿಸಲತು ಇನ್ನು ಮುಂದೆ ನಮ್ಮ ಹಿಂದೂ ಜನಾಂಗ ಎಚ್ಚತುಕೊಳ್ಳಿ ನಮ್ಮಗೆ ಅವರು ಹೇಗೆ ವಿರುದ ಮಾಡತಿರೂ ಅರ್ಥ ಮಾಡಿ ಕೊಳ್ಳಿ ಹಿಂದೂ ಜನಗಳೇ ಜೈ ಶ್ರೀ ರಾಮ🚩 🚩🕉
    1
    ಇಂದು ನಡಿದ ನಮ್ಮ್ ಊರಿನ ಅಲ್ಲಿ ಸಣ್ಣ ಮಕ್ಕಳನು ಹೊಡೆದು ವಿರುದ ಪಡಿಸಲ ಆಯ್ತು ಗಣಪತಿ ಕೂರಿಸಿವ ಜಾಗವನ್ನು ಮುಸ್ಲಿಂ ಸಮುದಾಯದದಿಂದ ವಿರುದ ಆದ ಕಾರಣ ಪೊಲೀಸರ ಸಮ್ಮುಖದಲ್ಲಿ ಗಣಪತಿ ಕುರಿಸುವದನು ಸ್ಥಗಿತಗೊಳಿಸಲತು 
 ಇನ್ನು ಮುಂದೆ ನಮ್ಮ ಹಿಂದೂ ಜನಾಂಗ ಎಚ್ಚತುಕೊಳ್ಳಿ 
ನಮ್ಮಗೆ ಅವರು ಹೇಗೆ ವಿರುದ ಮಾಡತಿರೂ ಅರ್ಥ ಮಾಡಿ ಕೊಳ್ಳಿ ಹಿಂದೂ ಜನಗಳೇ ಜೈ ಶ್ರೀ ರಾಮ🚩   🚩🕉
ಇಂದು ನಡಿದ ನಮ್ಮ್ ಊರಿನ ಅಲ್ಲಿ ಸಣ್ಣ ಮಕ್ಕಳನು ಹೊಡೆದು ವಿರುದ ಪಡಿಸಲ ಆಯ್ತು ಗಣಪತಿ ಕೂರಿಸಿವ ಜಾಗವನ್ನು ಮುಸ್ಲಿಂ ಸಮುದಾಯದದಿಂದ ವಿರುದ ಆದ ಕಾರಣ ಪೊಲೀಸರ ಸಮ್ಮುಖದಲ್ಲಿ ಗಣಪತಿ ಕುರಿಸುವದನು ಸ್ಥಗಿತಗೊಳಿಸಲತು 
ಇನ್ನು ಮುಂದೆ ನಮ್ಮ ಹಿಂದೂ ಜನಾಂಗ ಎಚ್ಚತುಕೊಳ್ಳಿ 
ನಮ್ಮಗೆ ಅವರು ಹೇಗೆ ವಿರುದ ಮಾಡತಿರೂ ಅರ್ಥ ಮಾಡಿ ಕೊಳ್ಳಿ ಹಿಂದೂ ಜನಗಳೇ ಜೈ ಶ್ರೀ ರಾಮ🚩   🚩🕉
    user_Laxman shankrappa jadhav
    Laxman shankrappa jadhav
    Electrician ರಾಮದುರ್ಗ, ಬೆಳಗಾವಿ, ಕರ್ನಾಟಕ•
    22 hrs ago
  • ಬನಹಟ್ಟಿ ಸತ್ಯಾಗ್ರಹ ಸ್ಥಳಕ್ಕೆ ಪೊಲೀಸರ ಭೇಟಿ - ಪ್ರತಿಭಟನಾಕಾರರ ಮನವೊಲಿಕೆಗೆ ಯತ್ನ ಪ್ರಜಾಸೌಧ ಕುರಿತು ಬನಹಟ್ಟಿಯಲ್ಲಿ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದವರ ಆರೋಗ್ಯದಲ್ಲಿ ಏರುಪೇರಾಗಿದ್ದು ವೈದ್ಯಕೀಯ ಶಿಪಾರಸ್ಸು ಮೇರೆಗೆ ಅವರನ್ನು ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ಯಲಾಯಿತು
    1
    ಬನಹಟ್ಟಿ ಸತ್ಯಾಗ್ರಹ ಸ್ಥಳಕ್ಕೆ ಪೊಲೀಸರ ಭೇಟಿ - ಪ್ರತಿಭಟನಾಕಾರರ ಮನವೊಲಿಕೆಗೆ ಯತ್ನ
ಪ್ರಜಾಸೌಧ ಕುರಿತು ಬನಹಟ್ಟಿಯಲ್ಲಿ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದವರ ಆರೋಗ್ಯದಲ್ಲಿ ಏರುಪೇರಾಗಿದ್ದು ವೈದ್ಯಕೀಯ ಶಿಪಾರಸ್ಸು ಮೇರೆಗೆ ಅವರನ್ನು ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ಯಲಾಯಿತು
    user_Shanur Kullolli
    Shanur Kullolli
    ರಬಕವಿ ಬನಹಟ್ಟಿ, ಬಾಗಲಕೋಟೆ, ಕರ್ನಾಟಕ•
    5 hrs ago
  • ರನ್ನ ಬೆಳಗಲಿ ಪಟ್ಟಣದ ಹೆಸ್ಕಾಂ ಕಚೇರಿ ಎದುರು ಅನ್ನದಾತರ ಪ್ರತಿಭಟನೆ ಮುಧೋಳ : ಗುಣಮಟ್ಟದ ವಿದ್ಯುತ್ ಪೂರೈಕೆ ಸೇರಿದಂತೆ ವಿವಿಧ ಬೇಡಿಕೆ‌ ಈಡೇರಿಕೆಗೆ ಆಗ್ರಹಿಸಿ ರೈತ ಮುಖಂಡರು ಮುಧೋಳ ತಾಲೂಕಿನ ರನ್ನ ಬೆಳಗಲಿ ಹೆಸ್ಕಾಂ ಕಚೇರಿ ಎದುರು ಪ್ರತಿಭಟನೆ ನಡೆಸಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.
    1
    ರನ್ನ ಬೆಳಗಲಿ ಪಟ್ಟಣದ ಹೆಸ್ಕಾಂ ಕಚೇರಿ ಎದುರು ಅನ್ನದಾತರ ಪ್ರತಿಭಟನೆ
ಮುಧೋಳ : ಗುಣಮಟ್ಟದ ವಿದ್ಯುತ್ ಪೂರೈಕೆ ಸೇರಿದಂತೆ ವಿವಿಧ ಬೇಡಿಕೆ‌ ಈಡೇರಿಕೆಗೆ ಆಗ್ರಹಿಸಿ ರೈತ ಮುಖಂಡರು ಮುಧೋಳ ತಾಲೂಕಿನ ರನ್ನ ಬೆಳಗಲಿ ಹೆಸ್ಕಾಂ ಕಚೇರಿ ಎದುರು ಪ್ರತಿಭಟನೆ ನಡೆಸಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.
    user_ಗೋವಿಂದಪ್ಪ ತಳವಾರ
    ಗೋವಿಂದಪ್ಪ ತಳವಾರ
    ಮುಧೋಳ, ಬಾಗಲಕೋಟೆ, ಕರ್ನಾಟಕ•
    23 hrs ago
  • ಅದ್ದೂರಿಯಾಗಿ ಜರುಗಿದ ಹಲ್ಯಾಳ ಶ್ರೀ ಶಿವರಾಯ ಮುತ್ಯಾ ಜಾತ್ರಾ ಮಹೋತ್ಸವ ​ಅಥಣಿ: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸುಕ್ಷೇತ್ರ ಹಲ್ಯಾಳ ಗ್ರಾಮದ ಆರಾಧ್ಯ ದೈವ ಶ್ರೀ ಶಿವರಾಯ ಮುತ್ಯಾ ಜಾತ್ರಾ ಮಹೋತ್ಸವವು ಅತ್ಯಂತ ಸಂಭ್ರಮ, ಸಡಗರ ಹಾಗೂ ಭಕ್ತಿಭಾವದಿಂದ ಅದ್ದೂರಿಯಾಗಿ ಜರುಗಿತು. ​ಪ್ರಮುಖ ಧಾರ್ಮಿಕ ಕಾರ್ಯಕ್ರಮಗಳು ​ಪ್ರವಚನ ಕಾರ್ಯಕ್ರಮ: ಜಾತ್ರಾ ಮಹೋತ್ಸವದ ಅಂಗವಾಗಿ ಸಿದ್ದೇಶ್ವರ ಸ್ವಾಮೀಜಿ ಅವರಿಂದ ಘತರಗಿ ಭಾಗ್ಯವತಿ ದೇವಿಯ ಜೀವನ ಚರಿತ್ರೆ ಕುರಿತು ಪ್ರವಚನ ಜರುಗಿತು. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಪ್ರವಚನ ಆಲಿಸಿದರು. ​ಕುಂಭಮೇಳ: ಜಾತ್ರೆಯ ಪೂರ್ವಭಾವಿಯಾಗಿ ಕೃಷ್ಣಾ ನದಿಯಿಂದ ಹಲ್ಯಾಳ ಗ್ರಾಮದವರೆಗೆ ಮುತ್ತೈದೆಯರಿಂದ ವಿಜೃಂಭಣೆಯ ಕುಂಭಮೇಳ ನಡೆಯಿತು. ಮಹಿಳೆಯರು ಕುಂಭ ಹೊತ್ತು ಭಕ್ತಿಭಾವದಿಂದ ಮೆರವಣಿಗೆಯಲ್ಲಿ ಪಾಲ್ಗೊಂಡರು. ​ವಿಶೇಷ ಪೂಜೆ ಮತ್ತು ಮಹಾಭಿಷೇಕ: ಜಾತ್ರೆಯ ದಿನ ಮುಂಜಾನೆ ಶ್ರೀ ಶಿವರಾಯ ಮುತ್ಯಾ ದೇವಸ್ಥಾನದ ಪೂಜಾರಿ ಸೋಮಣ್ಣ ಪೂಜಾರಿ ಅವರ ನೇತೃತ್ವದಲ್ಲಿ ದೇವಸ್ಥಾನದ ಗದ್ದುಗೆಗೆ ವಿಶೇಷ ಪೂಜೆ ಹಾಗೂ ಮಹಾಭಿಷೇಕ ನೆರವೇರಿಸಲಾಯಿತು. ​ಪಲ್ಲಕ್ಕಿ ಉತ್ಸವ: ಶ್ರೀ ಶಿವರಾಯ ಮುತ್ಯಾ ಮೂರ್ತಿಯನ್ನು ಪಲ್ಲಕ್ಕಿಯಲ್ಲಿ ಪ್ರತಿಷ್ಠಾಪಿಸಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಭವ್ಯ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಯಲ್ಲಿ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಡೊಳ್ಳಿನ ಮೇಳದ ತಂಡಗಳು ಜಾತ್ರೆಗೆ ವಿಶೇಷ ಮೆರುಗು ನೀಡಿದವು. ಭಕ್ತರು ಭಕ್ತಿಗೀತೆ ಹಾಗೂ ಘೋಷಣೆಗಳೊಂದಿಗೆ ಪಾಲ್ಗೊಂಡು ಸಂಭ್ರಮಿಸಿದರು. ​ವಿಶೇಷ ಆಚರಣೆಗಳು ಮತ್ತು ಪ್ರಸಾದ ವಿನಿಯೋಗ ​ಗ್ರಾಮದ ಹೃದಯಭಾಗದಲ್ಲಿ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಪೂಜಾರಿಗಳಿಂದ ಅಲಗ ಹಾಯುವ ಕಾರ್ಯಕ್ರಮ ಶ್ರದ್ಧಾಭಕ್ತಿಯಿಂದ ನಡೆಯಿತು. ಈ ವೇಳೆ ದೇವರಲ್ಲಿ ಹರಕೆ ಹೊತ್ತ ಭಕ್ತರು ಶಿವರಾಯ ಮುತ್ಯಾ ಮೂರ್ತಿಗೆ ಭಂಡಾರ ಅರ್ಪಿಸಿ ತಮ್ಮ ಹರಕೆ ತೀರಿಸಿದರು. ನಂತರ ಆಗಮಿಸಿದ್ದ ಸಮಸ್ತ ಭಕ್ತರು ವಿಶೇಷ ಪ್ರಸಾದ ಸ್ವೀಕರಿಸಿ ಶ್ರೀ ಶಿವರಾಯ ಮುತ್ಯಾ ಆಶೀರ್ವಾದಕ್ಕೆ ಪಾತ್ರರಾದರು. ​ಗಣ್ಯರ ಉಪಸ್ಥಿತಿ ​ಈ ಜಾತ್ರಾ ಮಹೋತ್ಸವದಲ್ಲಿ ಗುಂಡು ಹಿರೇಕುರುಬರ, ಮುತ್ತಣ್ಣ ಸನದಿ, ಮುದುಕಣ್ಣ ಶೇಗುಣಸಿ, ಕಾಕಾಸಾಹೇಬ್ ಪಾಟೀಲ, ಚಂದ್ರಕಾಂತ ಕಾಗವಾಡ, ಸಿದ್ದಪ್ಪ ಲೋಕರ, ಕಾಂತೇಶ ಬಾಗಿ, ರಾಯಪ್ಪ ಬಾಗಿ, ಅಣ್ಣಪ್ಪ ಬಾಗಿ, ಗುಳ್ಳಪ್ಪ ನಾಯಿಕ, ಸಿದ್ದು ಮಗದುಮ, ಆಕಾಶ ಬಾಗಿ, ಪರಶುರಾಮ ಡಂಗಿ ಹಾಗೂ ಸಚಿನ್ ಮೆಂಡಿಗೇರಿ ಸೇರಿದಂತೆ ಗ್ರಾಮದ ಗಣ್ಯರು, ಹಲ್ಯಾಳ ಹಾಗೂ ಸುತ್ತಮುತ್ತಲಿನ ವಿವಿಧ ಗ್ರಾಮಗಳ ಸಾವಿರಾರು ಭಕ್ತರು ಪಾಲ್ಗೊಂಡು ಯಶಸ್ವಿಗೊಳಿಸಿದರು.
    4
    ಅದ್ದೂರಿಯಾಗಿ ಜರುಗಿದ ಹಲ್ಯಾಳ ಶ್ರೀ ಶಿವರಾಯ ಮುತ್ಯಾ ಜಾತ್ರಾ ಮಹೋತ್ಸವ
​ಅಥಣಿ: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸುಕ್ಷೇತ್ರ ಹಲ್ಯಾಳ ಗ್ರಾಮದ ಆರಾಧ್ಯ ದೈವ ಶ್ರೀ ಶಿವರಾಯ ಮುತ್ಯಾ ಜಾತ್ರಾ ಮಹೋತ್ಸವವು ಅತ್ಯಂತ ಸಂಭ್ರಮ, ಸಡಗರ ಹಾಗೂ ಭಕ್ತಿಭಾವದಿಂದ ಅದ್ದೂರಿಯಾಗಿ ಜರುಗಿತು.
​ಪ್ರಮುಖ ಧಾರ್ಮಿಕ ಕಾರ್ಯಕ್ರಮಗಳು
​ಪ್ರವಚನ ಕಾರ್ಯಕ್ರಮ: ಜಾತ್ರಾ ಮಹೋತ್ಸವದ ಅಂಗವಾಗಿ ಸಿದ್ದೇಶ್ವರ ಸ್ವಾಮೀಜಿ ಅವರಿಂದ ಘತರಗಿ ಭಾಗ್ಯವತಿ ದೇವಿಯ ಜೀವನ ಚರಿತ್ರೆ ಕುರಿತು ಪ್ರವಚನ ಜರುಗಿತು. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಪ್ರವಚನ ಆಲಿಸಿದರು.
​ಕುಂಭಮೇಳ: ಜಾತ್ರೆಯ ಪೂರ್ವಭಾವಿಯಾಗಿ ಕೃಷ್ಣಾ ನದಿಯಿಂದ ಹಲ್ಯಾಳ ಗ್ರಾಮದವರೆಗೆ ಮುತ್ತೈದೆಯರಿಂದ ವಿಜೃಂಭಣೆಯ ಕುಂಭಮೇಳ ನಡೆಯಿತು. ಮಹಿಳೆಯರು ಕುಂಭ ಹೊತ್ತು ಭಕ್ತಿಭಾವದಿಂದ ಮೆರವಣಿಗೆಯಲ್ಲಿ ಪಾಲ್ಗೊಂಡರು.
​ವಿಶೇಷ ಪೂಜೆ ಮತ್ತು ಮಹಾಭಿಷೇಕ: ಜಾತ್ರೆಯ ದಿನ ಮುಂಜಾನೆ ಶ್ರೀ ಶಿವರಾಯ ಮುತ್ಯಾ ದೇವಸ್ಥಾನದ ಪೂಜಾರಿ ಸೋಮಣ್ಣ ಪೂಜಾರಿ ಅವರ ನೇತೃತ್ವದಲ್ಲಿ ದೇವಸ್ಥಾನದ ಗದ್ದುಗೆಗೆ ವಿಶೇಷ ಪೂಜೆ ಹಾಗೂ ಮಹಾಭಿಷೇಕ ನೆರವೇರಿಸಲಾಯಿತು.
​ಪಲ್ಲಕ್ಕಿ ಉತ್ಸವ: ಶ್ರೀ ಶಿವರಾಯ ಮುತ್ಯಾ ಮೂರ್ತಿಯನ್ನು ಪಲ್ಲಕ್ಕಿಯಲ್ಲಿ ಪ್ರತಿಷ್ಠಾಪಿಸಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಭವ್ಯ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಯಲ್ಲಿ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಡೊಳ್ಳಿನ ಮೇಳದ ತಂಡಗಳು ಜಾತ್ರೆಗೆ ವಿಶೇಷ ಮೆರುಗು ನೀಡಿದವು. ಭಕ್ತರು ಭಕ್ತಿಗೀತೆ ಹಾಗೂ ಘೋಷಣೆಗಳೊಂದಿಗೆ ಪಾಲ್ಗೊಂಡು ಸಂಭ್ರಮಿಸಿದರು.
​ವಿಶೇಷ ಆಚರಣೆಗಳು ಮತ್ತು ಪ್ರಸಾದ ವಿನಿಯೋಗ
​ಗ್ರಾಮದ ಹೃದಯಭಾಗದಲ್ಲಿ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಪೂಜಾರಿಗಳಿಂದ ಅಲಗ ಹಾಯುವ ಕಾರ್ಯಕ್ರಮ ಶ್ರದ್ಧಾಭಕ್ತಿಯಿಂದ ನಡೆಯಿತು. ಈ ವೇಳೆ ದೇವರಲ್ಲಿ ಹರಕೆ ಹೊತ್ತ ಭಕ್ತರು ಶಿವರಾಯ ಮುತ್ಯಾ ಮೂರ್ತಿಗೆ ಭಂಡಾರ ಅರ್ಪಿಸಿ ತಮ್ಮ ಹರಕೆ ತೀರಿಸಿದರು. ನಂತರ ಆಗಮಿಸಿದ್ದ ಸಮಸ್ತ ಭಕ್ತರು ವಿಶೇಷ ಪ್ರಸಾದ ಸ್ವೀಕರಿಸಿ ಶ್ರೀ ಶಿವರಾಯ ಮುತ್ಯಾ ಆಶೀರ್ವಾದಕ್ಕೆ ಪಾತ್ರರಾದರು.
​ಗಣ್ಯರ ಉಪಸ್ಥಿತಿ
​ಈ ಜಾತ್ರಾ ಮಹೋತ್ಸವದಲ್ಲಿ ಗುಂಡು ಹಿರೇಕುರುಬರ, ಮುತ್ತಣ್ಣ ಸನದಿ, ಮುದುಕಣ್ಣ ಶೇಗುಣಸಿ, ಕಾಕಾಸಾಹೇಬ್ ಪಾಟೀಲ, ಚಂದ್ರಕಾಂತ ಕಾಗವಾಡ, ಸಿದ್ದಪ್ಪ ಲೋಕರ, ಕಾಂತೇಶ ಬಾಗಿ, ರಾಯಪ್ಪ ಬಾಗಿ, ಅಣ್ಣಪ್ಪ ಬಾಗಿ, ಗುಳ್ಳಪ್ಪ ನಾಯಿಕ, ಸಿದ್ದು ಮಗದುಮ, ಆಕಾಶ ಬಾಗಿ, ಪರಶುರಾಮ ಡಂಗಿ ಹಾಗೂ ಸಚಿನ್ ಮೆಂಡಿಗೇರಿ ಸೇರಿದಂತೆ ಗ್ರಾಮದ ಗಣ್ಯರು, ಹಲ್ಯಾಳ ಹಾಗೂ ಸುತ್ತಮುತ್ತಲಿನ ವಿವಿಧ ಗ್ರಾಮಗಳ ಸಾವಿರಾರು ಭಕ್ತರು ಪಾಲ್ಗೊಂಡು ಯಶಸ್ವಿಗೊಳಿಸಿದರು.
    user_Dr RAMANNA.S.D
    Dr RAMANNA.S.D
    Journalist ಅಥಣಿ, ಬೆಳಗಾವಿ, ಕರ್ನಾಟಕ•
    1 hr ago
  • ಬೆಳಗಾವಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆಗೆ ಬೆಂಕಿ ತಗುಲಿ 4ಜನ ಸಜೀವ ದಹನ ಬೆಳಗಾವಿಯ ಡೋಹರ್ ಗಲ್ಲಿಯಲ್ಲಿ ನಿನ್ನೆ ರಾತ್ರಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆಗೆ ಬೆಂಕಿ ತಗುಲಿ 4 ಜನ ಸಜೀವ ದಹನ ಸರಕಾರದಿಂದ ಪರಿಹಾರ್ ಕೊಡಿಸಿಲೂ ಯೊಚನೆ ಮಾಡುತ್ತಿದ್ದೇವೆ ಸಚಿವ ಸತೀಶ ಜಾರಕಿಹೊಳಿ . . .. .... . . .. .. .. .. .. .. .. .. . . . . . . .. .. .. .. .. . . . . .... .. . . #reel #india #hindu #kannada #ಮುಸ್ಲಿಂ #BelagaviNews #instagramreel #SatishJarkiholi #ನಿಪ್ಪಾಣಿ #gokak #mudalgi #chikkodi #hukkeri #nippani #khaagwaad #ಸವದತ್ತಿ #kudachi #athani #yaragtti #ರಾಮದುರ್ಗ #khanapur #kittur #bailhongal Indian National Congress ಕರ್ನಾಟಕ ಕಾಂಗ್ರೆಸ್ ಕರ್ನಾಟಕ ಕಾಂಗ್ರೆಸ್ Satish Jarkiholi Narendra Modi ಬಿಜೆಪಿ ಕರ್ನಾಟಕ Rastriya Swatantra Party - RSP #muslim SP Belagavi District Chunappa Pujeri Rashtriya Swayamsevak Sangh (RSS) ಜಾರಕಿಹೊಳಿ ಅಭಿಮಾನಿಗಳ ಬಳಗ ಕರ್ನಾಟಕ
    1
    ಬೆಳಗಾವಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆಗೆ ಬೆಂಕಿ ತಗುಲಿ 4ಜನ ಸಜೀವ ದಹನ 
ಬೆಳಗಾವಿಯ ಡೋಹರ್ ಗಲ್ಲಿಯಲ್ಲಿ ನಿನ್ನೆ ರಾತ್ರಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆಗೆ ಬೆಂಕಿ ತಗುಲಿ 4 ಜನ ಸಜೀವ ದಹನ 
ಸರಕಾರದಿಂದ ಪರಿಹಾರ್ ಕೊಡಿಸಿಲೂ ಯೊಚನೆ ಮಾಡುತ್ತಿದ್ದೇವೆ 
ಸಚಿವ ಸತೀಶ ಜಾರಕಿಹೊಳಿ 
.
.
..
....
.
.
..
..
..
..
..
..
..
..
.
.
.
.
.
.
..
..
..
..
..
.
.
.
.
....
..
.
.
#reel #india #hindu #kannada #ಮುಸ್ಲಿಂ #BelagaviNews #instagramreel #SatishJarkiholi #ನಿಪ್ಪಾಣಿ #gokak #mudalgi #chikkodi #hukkeri #nippani #khaagwaad #ಸವದತ್ತಿ #kudachi #athani #yaragtti #ರಾಮದುರ್ಗ #khanapur #kittur #bailhongal Indian National Congress ಕರ್ನಾಟಕ ಕಾಂಗ್ರೆಸ್ ಕರ್ನಾಟಕ ಕಾಂಗ್ರೆಸ್ Satish Jarkiholi Narendra Modi ಬಿಜೆಪಿ ಕರ್ನಾಟಕ Rastriya Swatantra Party - RSP 
#muslim SP Belagavi District Chunappa Pujeri Rashtriya Swayamsevak Sangh (RSS) ಜಾರಕಿಹೊಳಿ ಅಭಿಮಾನಿಗಳ ಬಳಗ ಕರ್ನಾಟಕ
    user_Ramesh Biradi
    Ramesh Biradi
    ಬೆಳಗಾವಿ, ಬೆಳಗಾವಿ, ಕರ್ನಾಟಕ•
    1 hr ago
  • ಹಳ್ಳೂರ ಗ್ರಾಮದಲ್ಲಿ 2ಜನರ ನಡುವಿನ ಗಲಾಟೆ ದೊಡ್ಡ ಸಂಘರ್ಷಕ್ಕೆ ಕಾರಣ ಪೊಲೀಸರು ಲಾಟಿ ಬೀಸಿ ಜನರನ್ನು ಚದುರಿಸಿದ್ದಾರೆ
    1
    ಹಳ್ಳೂರ ಗ್ರಾಮದಲ್ಲಿ 2ಜನರ ನಡುವಿನ ಗಲಾಟೆ ದೊಡ್ಡ ಸಂಘರ್ಷಕ್ಕೆ ಕಾರಣ ಪೊಲೀಸರು ಲಾಟಿ ಬೀಸಿ ಜನರನ್ನು ಚದುರಿಸಿದ್ದಾರೆ
    user_ತಾಯ್ನಾಡು ನ್ಯೂಸ್ ಕನ್ನಡ
    ತಾಯ್ನಾಡು ನ್ಯೂಸ್ ಕನ್ನಡ
    ಬೆಳಗಾವಿ, ಬೆಳಗಾವಿ, ಕರ್ನಾಟಕ•
    9 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.