logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಸರ್ವರಿಗೂ ಸಮಪಾಲು, ಸಮಬಾಳು ಎಂಬ ಸಂದೇಶ ಸಾರಿದ ಮಹಾನ್ ಮಾನವತಾವಾದಿ, ಸಮಾಜ ಸುಧಾರಕ, ಜಗಜ್ಯೋತಿ ಬಸವೇಶ್ವರರ ವಚನಗಳು ಸಾರ್ವಕಾಲಿಕ ಸೊರಬ: ಕಾಯಕವೇ ಕೈಲಾಸ ಎಂಬ ಸಿದ್ಧಾಂತದಡಿ ಸಾಮಾಜಿಕ ನ್ಯಾಯದ ಪರಿಕಲ್ಪನೆ, ಸರ್ವರಿಗೂ ಸಮಪಾಲು, ಸಮಬಾಳು ಎಂಬ ಸಂದೇಶ ಸಾರಿದ ಮಹಾನ್ ಮಾನವತಾವಾದಿ, ಸಮಾಜ ಸುಧಾರಕ, ಜಗಜ್ಯೋತಿ ಬಸವೇಶ್ವರರ ವಚನಗಳು ಸಾರ್ವಕಾಲಿಕ ಎಂದು ತಹಶೀಲ್ದಾರ್ ಪುರಂದರ ಕೆ ಹೇಳಿದರು. ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಸೋಮವಾರ ತಾಲ್ಲೂಕು ಆಡಳಿತ ಹಾಗೂ ವಿವಿಧ ಇಲಾಖೆಗಳು ಮತ್ತು ತಾಲ್ಲೂಕು ವೀರಶೈವ ಸಮಾಜ ವತಿಯಿಂದ ಹಮ್ಮಿಕೊಂಡಿದ್ದ ಜಗಜ್ಯೋತಿ ಶ್ರೀ ಬಸವೇಶ್ವರ ಜಯಂತ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಹಾತ್ಮರ ಜಯಂತಿಗಳನ್ನು ಆಚರಿಸುವ ಉದ್ದೇಶವನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು. ಮಹಾತ್ಮರನ್ನು ಇತ್ತೀಚಿನ ದಿನಗಳಲ್ಲಿ ಆಯಾ ಸಮುದಾಯಕ್ಕೆ ಸೀಮಿತಗೊಳಿಸಿ ಜಯಂತಿ ಆಚರಿಸಲಾಗುತ್ತಿದೆ. ಜಯಂತಿಗಳು ಯಾವುದೇ ಒಂದು ಸಮುದಾಯಕ್ಕೆ ಸೀಮಿತವಾದುದಲ್ಲ, ಎಲ್ಲಾ ಜಯಂತಿ ಆಚರಣೆಗಳು ಮನುಕುಲಕ್ಕೆ ಒಳಿತಾಗಬೇಕು. ಜಾತ್ಯಾತೀತವಾಗಿ ಸಮಾಜ ಸುಧಾರಣೆಗೆ ಮತ್ತು ದೇಶದ ಪ್ರಗತಿಗಾಗಿ ಶ್ರಮಿಸಿದ ನಾಯಕರ ಜಯಂತಿಗಳನ್ನು ಎಲ್ಲ ಸಮುದಾಯದವರು ಆಚರಿಸಬೇಕು. 12ನೇ ಶತಮಾನದಲ್ಲಿ ಬಸವಣ್ಣನವರು ಅನೇಕ ಸಮುದಾಯಗಳನ್ನು ಒಗ್ಗೂಡಿಸಿ ಅನುಭವ ಮಂಟಪ ಸ್ಥಾಪನೆ ಮಾಡಿ ಜಾತಿ ವ್ಯವಸ್ಥೆಯ ವಿರುದ್ಧ ಹೋರಾಟ ನಡೆಸಿದ್ದರು. ಅವರ ಚಿಂತನೆಗಳನ್ನು, ಆಶಯಗಳನ್ನು ಪ್ರತಿಯೊಬ್ಬರು ಪಾಲಿಸಿ ತತ್ವ ಆದರ್ಶಗಳನ್ನು ಅಳವಡಿಸಿಕೊಂಡು ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕೆ ಮುಂದಾಗಬೇಕು. ದುಡಿಮೆಯ ಒಂದoಶವನ್ನು ಸಮಾಜದ ಒಳಿತಿಗಾಗಿ ಮೀಸಲೀಡಬೇಕು ಎಂದ ಅವರು ಪ್ರತಿ ಗ್ರಾಮಕ್ಕೆ ರುದ್ರಭೂಮಿ ಮಂಜೂರು ಮಾಡುವ ಬಗ್ಗೆ ಉಚ್ಚ ನ್ಯಾಯಾಲಯದ ಆದೇಶವಿದ್ದು, ತಾಲೂಕಿನ ಪ್ರತಿ ಒಂದು ಗ್ರಾಮಕ್ಕೆ ರುದ್ರಭೂಮಿ ಮಂಜೂರು ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದರು. ಗ್ಯಾರoಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಹೆಚ್ ಕೆ ಜಯಶೀಲಗೌಡ ಮಹಾತ್ಮರ ಜಯಂತಿಯoದು ಕೇವಲ ಫೋಟೋ ಇಟ್ಟು ಪೂಜೆ ಮಾಡಿದರೆ ಸಾಲದು, ಅವರ ತತ್ವ ಆದರ್ಶಗಳನ್ನು ಪ್ರತಿಯೊಬ್ಬರೂ ಪಾಲಿಸಲು ಮುಂದಾಗಬೇಕು ಎಂದ ಅವರು, ಮಾನವ ಉದ್ದಾರಕ್ಕೆ ಶ್ರಮಿಸಿದ ಮಹಾನ್ ನಾಯಕ ಬಸವಣ್ಣನವರು ಯಾವುದೇ ಒಂದು ಜಾತಿಗೆ ಸೀಮಿತವಾಗಿಲ್ಲ, ಅವರ ಜಯಂತಿಯನ್ನು ಮುಂದಿನ ದಿನಗಳಲ್ಲಿ ವಿಜೃಂಭಣೆಯಿoದ ಆಚರಿಸಲು ತಾಲೂಕು ಆಡಳಿತ ಮುಂದಾಗಬೇಕು ಎಂದು ಮನವಿ ಮಾಡಿದರು. ವೀರಶೈವ ಲಿಂಗಾಯತ ಸಮಾಜದ ತಾಲೂಕು ಅದ್ಯಕ್ಷ ಗುರುಕುಮಾರ್ ಎಸ್ ಪಾಟೀಲ್ ಮಾತನಾಡಿ, ನಾವು ಮಾಡುವ ಕಾಯಕ ಕರ್ತವ್ಯದಲ್ಲಿ ಯಶಸ್ಸು ಕಂಡಾಗ ಜನಮಾನಸದಲ್ಲಿ ಉಳಿಯಲು ಸಾಧ್ಯ. ಈ ನಿಟ್ಟಿನಲ್ಲಿ 12ನೇ ಶತಮಾನದಲ್ಲಿ ಅನುಭವ ಮಂಟಪ ಸ್ಥಾಪಿಸಿ ಜಾತಿ ಪದ್ಧತಿ ತೊಲಗಿಸಲು ಶ್ರಮಿಸಿದ ಬಸವಣ್ಣನವರ ವಚನಗಳು ನಮಗೆ ದಾರಿದೀಪವಾಗಿದೆ ಎಂದರು. ಗ್ಯಾರoಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯ ಜಯಶೀಲ, ನಿವೃತ್ತ ಶಿಕ್ಷಕ ನಾಗಪ್ಪ ಮಾಸ್ತರ್, ಜಯಮಾಲ ಅಣ್ಣಾಜಿಗೌಡ ಮಾತನಾಡಿದರು. ಉಪನ್ಯಾಸಕ ವಿಜಯಕುಮಾರ್ ದಟ್ಟೇರ್ ವಚನ ಗಾಯನ ಪ್ರಸ್ತುತ ಪಡಿಸಿದರು. ವೀರಶೈವ ಸಮಾಜದ ಕಾರ್ಯದರ್ಶಿ ಬಸವರಾಜಪ್ಪ ಅಗಸನಹಳ್ಳಿ, ಹೆಚ್ ಕೆ ಜಯಶೀಲಗೌಡ, ಜಯಮಾಲ ಅಣ್ಣಾಜಿಗೌಡ, ರಾಜ್ಯ ರೈತ ಸಂಘದ ಉಪಾಧ್ಯಕ್ಷ ಉಮೇಶ್ ಪಾಟೀಲ್, ಸುಧಾ ಶಿವಪ್ರಸಾದ್, ಮಹೇಶ್ ಖಾರ್ವಿ, ಮಮತಾ, ಸತೀಶ್, ರೇಖಾ ಪಟೀಲ್, ಮಾಲಾ ಶಶಿಧರಗೌಡ ಚಂದ್ರಣ್ಣ ಗಂಗವಳ್ಳಿ, ರೈತ ಸಂಘದ ಸುಭಾಷ್ ಆರೇಕೊಪ್ಪ, ಶಿಕ್ಷಕ ಮಾಲತೇಶ, ಮಹೇಶ್ ಖಾರ್ವಿ, ರೇಣುಕಮ್ಮ ಗೌಳಿ, ವಿನು ಹೆಚ್ ಗೌಡ ಸೇರಿದಂತೆ ವಿವಿಧ ಇಲಾಖಾ ಸಿಬ್ಬಂದಿಗಳು ಮತ್ತಿತರರು ಇದ್ದರು.

16 hrs ago
user_SANDEEP U. L
SANDEEP U. L
Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
16 hrs ago
bcce54f2-dbde-4d60-aea9-adfcf275c50a

More news from ಕರ್ನಾಟಕ and nearby areas
  • ಶಿವಮೊಗ್ಗ: ನಮ್ಮೂರ ಬಳಗ ವತಿಯಿಂದ ಅಲ್ಲಮಪ್ರಭು ಮೈದಾನ ಫ್ರೀಡಂ ಪಾರ್ಕ್ ನಲ್ಲಿ ಶಿವಮೊಗ್ಗ ಕಿಡ್ನಿ ಆಸ್ಪತ್ರೆ ಮತ್ತು ವಾಸನ್ ಕಣ್ಣಿನ ಆಸ್ಪತ್ರೆ ಸಹ ಯೋಗದೊಂದಿಗೆ ವಿಶ್ವಗುರು ಸಾಂಸ್ಕೃತಿಕ ನಾಯಕ "ಬಸವ ಜಯಂತಿಯ" ಅಂಗವಾಗಿ ಆರೋಗ್ಯ ಹಾಗೂ ಕಣ್ಣಿನ ತಪಾಸಣಾ ಶಿಬಿರ ಹಮ್ಮಿಕೊಳ್ಳ ಲಾಗಿತ್ತು. ಬಸವೇಶ್ವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ,ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಬಳಗದ ಸಂಚಾಲಕ ಹೆಚ್ ಪಿ ಗಿರೀಶ್, 12ನೇ ಶತಮಾನದಲ್ಲಿಯೇ ಸಮ ಸಮಾಜದ ನಿರ್ಮಾಣಕ್ಕೆ ಅನು ಭವ ಮಂಟಪದ ಮೂಲಕ ಸಂವಿಧಾನದ  ಪರಿಕಲ್ಪನೆ , ಶಿಕ್ಷಣ, ದಾಸೋಹ ಸೇವೆ  ಇಂದಿಗೂ ನಮಗೆಲ್ಲರಿಗೂ ಸ್ಪೂರ್ತಿದಾಯಕ ವಚನ ಬಂಡಾರದ ಮುಖಾಂತರ ವಿಶ್ವ ಗುರು ಬಸವಣ್ಣನವರು ಮೂಡಿಸಿದ ವಚನ ಕ್ರಾಂತಿಯು ಇಡೀ ಪ್ರಪಂಚಕ್ಕೆ ಅತ್ಯವಶ್ಯ ವಾಗಿದೆ ಎಂದರು. ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಡಿ.ವಿ.ಎಸ್ ಕಾಲೇಜಿನ ನಿವೃತ್ತ ಉಪನ್ಯಾಸಕರಾದ ನಾಗರಾಜ್ ರಾವ್ ಅವರು ವಚನಗಳ ಮೂಲಕ ಸಾಮಾಜಿಕ ಕ್ರಾಂತಿ ಯನ್ನೇ ಮಾಡಿದ, ಮೇಲು-ಕೀಳು ಎಂಬ ಸಾಮಾಜಿಕ ಪಿಡುಗುಗಳ ನಿರ್ಮೂಲನೆಗೆ ಅವಿರತವಾಗಿ ಶ್ರಮಿಸಿದ ಕಾಯಕ ಯೋಗಿ, ಬಸವಣ್ಣನವರ ಕಾರ್ಯ ಹಾಗೂ ಆದರ್ಶಗಳು ನಮಗೆ ಸದಾ ಸ್ಪೂರ್ತಿ. ಅದರಂತೆ ನಮ್ಮೂರ ಬಳಗದಿಂದ ಬಸವೇಶ್ವರ ಜಯಂತಿ ಅಂಗವಾಗಿ ಆರೋಗ್ಯ ಶಿಬಿರ  ಮಾಡುತ್ತಿರುವುದು ಶ್ಲಾಘನೀಯ ವಿಚಾರ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ನಮ್ಮೂರ ಬಳಗದ ಪ್ರಧಾನ ಸಂಚಾಲಕರಾದ ಕೆ ರಂಗನಾಥ್, ಗೌರವ ಸಂಚಾಲಕ ರುಗಳಾದ ನಾಗರಾಜ್ ಕಂಕಾರಿ, ಸಿ ರವಿ,  ಸಂಚಾಲಕರುಗಳಾದ ಕೆ ಆರ್ ಸುರೇಶ್, ರಾಜೇಶ್ ಮಂದಾರ, ಟಿ ಗುರುಪ್ರಸಾದ್, ಆರ್ ಕಿರಣ್, ಎಂ ರಾಕೇಶ್, ಕೇಬಲ್ ಲೋಕೇಶ್, ರಾಘವೇಂದ್ರ ರಾವ್, ಸುಬ್ರಮಣಿ, ಎಸ್ ಬಸವರಾಜ್,ಮನ್ವಿಕ್ ಜೈನ್, ಎಮ್ ಸುಹಾಸ್, ಜಯಪ್ರಕಾಶ್, ಮುರಳಿ ಸಣ್ಣಕ್ಕಿ, ಕೇಶವಮೂರ್ತಿ, ಶಿ ವಿ ಯೋಗೀಶ್,ಭವಾನಿರಾವ್, ನಂದನ್, ಕೇಶವ ಸೀಗೆಹಟ್ಟಿ, ಸಂದೇಶ್ ಇತರರು ಇದ್ದರು.
    1
    ಶಿವಮೊಗ್ಗ: ನಮ್ಮೂರ ಬಳಗ ವತಿಯಿಂದ ಅಲ್ಲಮಪ್ರಭು ಮೈದಾನ ಫ್ರೀಡಂ ಪಾರ್ಕ್ ನಲ್ಲಿ ಶಿವಮೊಗ್ಗ ಕಿಡ್ನಿ ಆಸ್ಪತ್ರೆ ಮತ್ತು ವಾಸನ್ ಕಣ್ಣಿನ ಆಸ್ಪತ್ರೆ ಸಹ ಯೋಗದೊಂದಿಗೆ ವಿಶ್ವಗುರು ಸಾಂಸ್ಕೃತಿಕ ನಾಯಕ "ಬಸವ ಜಯಂತಿಯ" ಅಂಗವಾಗಿ ಆರೋಗ್ಯ ಹಾಗೂ ಕಣ್ಣಿನ ತಪಾಸಣಾ ಶಿಬಿರ ಹಮ್ಮಿಕೊಳ್ಳ ಲಾಗಿತ್ತು.
ಬಸವೇಶ್ವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ,ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಬಳಗದ ಸಂಚಾಲಕ ಹೆಚ್ ಪಿ ಗಿರೀಶ್, 12ನೇ ಶತಮಾನದಲ್ಲಿಯೇ ಸಮ ಸಮಾಜದ ನಿರ್ಮಾಣಕ್ಕೆ ಅನು ಭವ ಮಂಟಪದ ಮೂಲಕ ಸಂವಿಧಾನದ  ಪರಿಕಲ್ಪನೆ , ಶಿಕ್ಷಣ, ದಾಸೋಹ ಸೇವೆ  ಇಂದಿಗೂ ನಮಗೆಲ್ಲರಿಗೂ ಸ್ಪೂರ್ತಿದಾಯಕ ವಚನ ಬಂಡಾರದ ಮುಖಾಂತರ ವಿಶ್ವ ಗುರು ಬಸವಣ್ಣನವರು ಮೂಡಿಸಿದ ವಚನ ಕ್ರಾಂತಿಯು ಇಡೀ ಪ್ರಪಂಚಕ್ಕೆ ಅತ್ಯವಶ್ಯ ವಾಗಿದೆ ಎಂದರು.
ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಡಿ.ವಿ.ಎಸ್ ಕಾಲೇಜಿನ ನಿವೃತ್ತ ಉಪನ್ಯಾಸಕರಾದ ನಾಗರಾಜ್ ರಾವ್ ಅವರು ವಚನಗಳ ಮೂಲಕ ಸಾಮಾಜಿಕ ಕ್ರಾಂತಿ ಯನ್ನೇ ಮಾಡಿದ, ಮೇಲು-ಕೀಳು ಎಂಬ ಸಾಮಾಜಿಕ ಪಿಡುಗುಗಳ ನಿರ್ಮೂಲನೆಗೆ ಅವಿರತವಾಗಿ ಶ್ರಮಿಸಿದ ಕಾಯಕ ಯೋಗಿ, ಬಸವಣ್ಣನವರ ಕಾರ್ಯ ಹಾಗೂ ಆದರ್ಶಗಳು ನಮಗೆ ಸದಾ ಸ್ಪೂರ್ತಿ. ಅದರಂತೆ ನಮ್ಮೂರ ಬಳಗದಿಂದ ಬಸವೇಶ್ವರ ಜಯಂತಿ ಅಂಗವಾಗಿ ಆರೋಗ್ಯ ಶಿಬಿರ  ಮಾಡುತ್ತಿರುವುದು ಶ್ಲಾಘನೀಯ ವಿಚಾರ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ನಮ್ಮೂರ ಬಳಗದ ಪ್ರಧಾನ ಸಂಚಾಲಕರಾದ ಕೆ ರಂಗನಾಥ್, ಗೌರವ ಸಂಚಾಲಕ ರುಗಳಾದ ನಾಗರಾಜ್ ಕಂಕಾರಿ, ಸಿ ರವಿ,  ಸಂಚಾಲಕರುಗಳಾದ ಕೆ ಆರ್ ಸುರೇಶ್, ರಾಜೇಶ್ ಮಂದಾರ, ಟಿ ಗುರುಪ್ರಸಾದ್, ಆರ್ ಕಿರಣ್, ಎಂ ರಾಕೇಶ್, ಕೇಬಲ್ ಲೋಕೇಶ್, ರಾಘವೇಂದ್ರ ರಾವ್, ಸುಬ್ರಮಣಿ, ಎಸ್ ಬಸವರಾಜ್,ಮನ್ವಿಕ್ ಜೈನ್, ಎಮ್ ಸುಹಾಸ್, ಜಯಪ್ರಕಾಶ್, ಮುರಳಿ ಸಣ್ಣಕ್ಕಿ, ಕೇಶವಮೂರ್ತಿ, ಶಿ ವಿ ಯೋಗೀಶ್,ಭವಾನಿರಾವ್, ನಂದನ್, ಕೇಶವ ಸೀಗೆಹಟ್ಟಿ, ಸಂದೇಶ್ ಇತರರು ಇದ್ದರು.
    user_ಆರ್.ವಿ.ಕೃಷ್ಣ
    ಆರ್.ವಿ.ಕೃಷ್ಣ
    Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    1 hr ago
  • Soraba: Tahsildar Purandara K said that the vachanas of Jagajyoti Basaveshwara — the great humanitarian and social reformer who preached the message of social justice, equal share and equal life for all under the principle of “Kayakave Kailasa” — are eternal. He was speaking while presiding over the Jagajyoti Sri Basaveshwara Jayantyotsava program organized jointly by the taluk administration, various departments, and the Taluk Veerashaiva Samaja at the taluk office auditorium in the town on Monday. Everyone should understand the purpose behind celebrating the birth anniversaries of great souls, he said. In recent times, celebrations of such leaders have been confined to specific communities. However, jayantis are not limited to any one community all such celebrations should benefit humanity. The birth anniversaries of leaders who worked for social reform and national progress, transcending caste, should be celebrated by all communities. In the 12th century, Basavanna united several communities, established the Anubhava Mantapa, and fought against the caste system. Everyone should follow his thoughts and ideals, adopt his principles, and move toward building a strong nation, he added. A portion of one’s earnings should be set aside for the welfare of society. He also noted that there is a High Court order to allot burial grounds to every village, and steps are being taken to allot rudrabhoomi to each village in the taluk. H K Jayasheelagowda, taluk president of the Guarantee Schemes Implementation Committee, said that merely placing a photo and offering worship on the jayanti of great souls is not enough; everyone should come forward to follow their principles and ideals. Basavanna, who worked for the upliftment of humanity, is not confined to any one caste, and he urged the taluk administration to celebrate his jayanti on a grand scale in the coming years. Gurukumar S Patil, president of the Veerashaiva Lingayat Samaja, said that one can remain in people’s memory by achieving success in one’s work and duty. In this regard, the vachanas of Basavanna who established the Anubhava Mantapa in the 12th century and strove to eradicate the caste system serve as a guiding light for us. Guarantee Schemes Implementation Committee member Jayasheela, retired teacher Nagappa Master, and Jayamala Annajigowda also spoke. Lecturer Vijayakumar Datter presented vachana recitals. Veerashaiva Samaja secretary Basavarajappa Agasanahalli, H K Jayasheelagowda, Jayamala Annajigowda, State Farmers’ Association vice president Umesh Patil, Sudha Shivaprasad, Mahesh Kharvi, Mamata, Satish, Rekha Patil, Mala Shashidharagowda, Chandranna Gangavalli, Farmers’ Association’s Subhash Arekoppa, teacher Malatesha, Mahesh Kharvi, Renukamma Gowli, Vinu H Gowda, along with staff from various departments and others were present.
    3
    Soraba: Tahsildar Purandara K said that the vachanas of Jagajyoti Basaveshwara — the great humanitarian and social reformer who preached the message of social justice, equal share and equal life for all under the principle of “Kayakave Kailasa” — are eternal.
He was speaking while presiding over the Jagajyoti Sri Basaveshwara Jayantyotsava program organized jointly by the taluk administration, various departments, and the Taluk Veerashaiva Samaja at the taluk office auditorium in the town on Monday.
Everyone should understand the purpose behind celebrating the birth anniversaries of great souls, he said. In recent times, celebrations of such leaders have been confined to specific communities. However, jayantis are not limited to any one community all such celebrations should benefit humanity. The birth anniversaries of leaders who worked for social reform and national progress, transcending caste, should be celebrated by all communities.
In the 12th century, Basavanna united several communities, established the Anubhava Mantapa, and fought against the caste system. Everyone should follow his thoughts and ideals, adopt his principles, and move toward building a strong nation, he added. A portion of one’s earnings should be set aside for the welfare of society. He also noted that there is a High Court order to allot burial grounds to every village, and steps are being taken to allot rudrabhoomi to each village in the taluk.
H K Jayasheelagowda, taluk president of the Guarantee Schemes Implementation Committee, said that merely placing a photo and offering worship on the jayanti of great souls is not enough; everyone should come forward to follow their principles and ideals. Basavanna, who worked for the upliftment of humanity, is not confined to any one caste, and he urged the taluk administration to celebrate his jayanti on a grand scale in the coming years.
Gurukumar S Patil, president of the Veerashaiva Lingayat Samaja, said that one can remain in people’s memory by achieving success in one’s work and duty. In this regard, the vachanas of Basavanna  who established the Anubhava Mantapa in the 12th century and strove to eradicate the caste system serve as a guiding light for us.
Guarantee Schemes Implementation Committee member Jayasheela, retired teacher Nagappa Master, and Jayamala Annajigowda also spoke. Lecturer Vijayakumar Datter presented vachana recitals.
Veerashaiva Samaja secretary Basavarajappa Agasanahalli, H K Jayasheelagowda, Jayamala Annajigowda, State Farmers’ Association vice president Umesh Patil, Sudha Shivaprasad, Mahesh Kharvi, Mamata, Satish, Rekha Patil, Mala Shashidharagowda, Chandranna Gangavalli, Farmers’ Association’s Subhash Arekoppa, teacher Malatesha, Mahesh Kharvi, Renukamma Gowli, Vinu H Gowda, along with staff from various departments and others were present.
    user_SANDEEP U. L
    SANDEEP U. L
    Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    16 hrs ago
  • Post by Suresh Belagere
    1
    Post by Suresh Belagere
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    4 hrs ago
  • ಮದಕರಿಪುರ ಗ್ರಾಮದ ಚರಂಡಿಗಳು ಗಬ್ಬೆದ್ದು ನಾರುತ್ತಿದ್ದು ಖುದ್ದು ಗ್ರಾಮಸ್ತರೆ ಸ್ವಚ್ಚತೆ ಮಾಡಿದ್ದಾರೆ. ಚಿತ್ರದುರ್ಗ ತಾಲ್ಲೂಕಿನ ಮದಕರಿಪುರ ಗ್ರಾಮದಲ್ಲಿ ಘಟನೆ ಬೆಳಕಿಗೆ ಬಂದಿದ್ದು ಖುದ್ದು ಗ್ರಾಮಸ್ತರೆ ಚರಂಡಿಗಿಳಿದು ಸ್ವಚ್ಚತೆ ಮಾಡಿದ್ದಾರೆ. ಇನ್ನೂ ಮದಕರಿಪುರ ಗ್ರಾಮದಲ್ಲಿ ಚರಂಡಿಗಳು ಕಟ್ಟಿಕೊಂಡು ಸೊಳ್ಳೆಗಳ ಕಾಟ ಹೆಚ್ಚಾಗಿದ್ದು ರೋಗ ರುಜುನೆಗಳ ಬೀತಿ ಹೆಚ್ಚಾಗಿದೆ.
    1
    ಮದಕರಿಪುರ ಗ್ರಾಮದ ಚರಂಡಿಗಳು ಗಬ್ಬೆದ್ದು ನಾರುತ್ತಿದ್ದು ಖುದ್ದು ಗ್ರಾಮಸ್ತರೆ ಸ್ವಚ್ಚತೆ ಮಾಡಿದ್ದಾರೆ. ಚಿತ್ರದುರ್ಗ ತಾಲ್ಲೂಕಿನ ಮದಕರಿಪುರ ಗ್ರಾಮದಲ್ಲಿ ಘಟನೆ ಬೆಳಕಿಗೆ ಬಂದಿದ್ದು ಖುದ್ದು ಗ್ರಾಮಸ್ತರೆ ಚರಂಡಿಗಿಳಿದು ಸ್ವಚ್ಚತೆ ಮಾಡಿದ್ದಾರೆ. ಇನ್ನೂ ಮದಕರಿಪುರ ಗ್ರಾಮದಲ್ಲಿ ಚರಂಡಿಗಳು ಕಟ್ಟಿಕೊಂಡು ಸೊಳ್ಳೆಗಳ ಕಾಟ ಹೆಚ್ಚಾಗಿದ್ದು ರೋಗ ರುಜುನೆಗಳ ಬೀತಿ ಹೆಚ್ಚಾಗಿದೆ.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    22 hrs ago
  • Post by Mayur TV Hangal YouTube c
    1
    Post by Mayur TV   Hangal    YouTube c
    user_Mayur TV   Hangal    YouTube c
    Mayur TV Hangal YouTube c
    ಮನಶ್ಶಾಸ್ತ್ರಜ್ಞ ಹಾನಗಲ್, ಹಾವೇರಿ, ಕರ್ನಾಟಕ•
    15 hrs ago
  • ಜಗಳೂರು:ಜಗಳೂರು ತಾಲ್ಲೂಕಿನಾಧ್ಯಂತ ಬಿಸಿಲಿನತಾಪಮಾನಹೆಚ್ಚುತ್ತಿದ್ದು ಜನರ ಆತಂಕಕೂಡ ಹೆಚ್ಚುತ್ತಾ ಹೋಗುತ್ತಿದೆ. ಅಬ್ಬಾ..ಅಬ್ಬಾ ಏನು ಬಿಸಿಲು ಮಾರಾಯ... ಒಂದು ಎಲೆಯೂ ಮುಸುಕುತ್ತಿಲ್ಲಾ ಎನ್ನುವ ಮಾತು ಜನರ ಬಾಯಲ್ಲಿ ಸರ್ವೆಸಾಮಾನ್ಯವಾಗಿ ಬಿಟ್ಟಿದೆ ! ಎಂದು ಕಾಣವೋ ಇಂತದೊಂದು ಬಿಸಿಲು ಎನ್ನುತ್ತ ಅವರಿಗೆ ಮನಸ್ಸಿಗೆ ಎಲ್ಲಿ ನೆಮ್ಮದಿ ಅನ್ನಿಸುತ್ತದೊ ಅಲ್ಲಿ ಕುಳಿತು ಉಸ್ಸು ಬುಸ್ಸು ಎನ್ನುತ್ತಾ ಗಾಳಿ ಹೊಡೆದು ಕೊಳ್ಳುತ್ತಾ ಮುಂದೆ ಸಾಗುತ್ತಾರೆ... ಇಂತಾ ಬಿಸಿಲಿನ‌ ಜಳಕ್ಕೆ ಕುಳಿತೊವರು ಉಂಟೆ ಎಂಬಂತೆ ಮೈಹಿಗೆ ತೀಟೆ ಸೊಪ್ಪು ಅಚ್ಚಿಸಿಕೊಂಡವರ ರೀತಿ... ಗಾಳಿಯನ್ನು ಹೊಡೆದು ಕೊಳ್ಳುತ್ತಾ ಕಾಲಕಳೆಯುವ ಪರಿಸ್ಥಿತಿಯಾಗಿದೆ ನಮ್ಮ ಜನರ ಪಾಡು.... ಇನ್ನೂ ಮುಂಗಾರು ಎಂಟ್ರಿಕೊಟ್ರೆ... ತುಸು ಸೆಕೆ ಕಡಿಮೆಯಾಗುತ್ತದೆ ಎಂಬುವುದು ಕೆಲವರ ಅಭಿಪ್ರಾಯವಾಗಿದೆ.
    2
    ಜಗಳೂರು:ಜಗಳೂರು ತಾಲ್ಲೂಕಿನಾಧ್ಯಂತ ಬಿಸಿಲಿನತಾಪಮಾನಹೆಚ್ಚುತ್ತಿದ್ದು ಜನರ ಆತಂಕಕೂಡ ಹೆಚ್ಚುತ್ತಾ ಹೋಗುತ್ತಿದೆ. ಅಬ್ಬಾ..ಅಬ್ಬಾ ಏನು ಬಿಸಿಲು ಮಾರಾಯ... ಒಂದು ಎಲೆಯೂ ಮುಸುಕುತ್ತಿಲ್ಲಾ ಎನ್ನುವ ಮಾತು ಜನರ ಬಾಯಲ್ಲಿ ಸರ್ವೆಸಾಮಾನ್ಯವಾಗಿ ಬಿಟ್ಟಿದೆ !
ಎಂದು ಕಾಣವೋ ಇಂತದೊಂದು ಬಿಸಿಲು ಎನ್ನುತ್ತ ಅವರಿಗೆ ಮನಸ್ಸಿಗೆ ಎಲ್ಲಿ ನೆಮ್ಮದಿ ಅನ್ನಿಸುತ್ತದೊ ಅಲ್ಲಿ ಕುಳಿತು ಉಸ್ಸು ಬುಸ್ಸು ಎನ್ನುತ್ತಾ ಗಾಳಿ ಹೊಡೆದು ಕೊಳ್ಳುತ್ತಾ ಮುಂದೆ ಸಾಗುತ್ತಾರೆ...
ಇಂತಾ ಬಿಸಿಲಿನ‌ ಜಳಕ್ಕೆ ಕುಳಿತೊವರು ಉಂಟೆ ಎಂಬಂತೆ ಮೈಹಿಗೆ ತೀಟೆ ಸೊಪ್ಪು ಅಚ್ಚಿಸಿಕೊಂಡವರ ರೀತಿ... ಗಾಳಿಯನ್ನು ಹೊಡೆದು ಕೊಳ್ಳುತ್ತಾ ಕಾಲಕಳೆಯುವ ಪರಿಸ್ಥಿತಿಯಾಗಿದೆ ನಮ್ಮ ಜನರ ಪಾಡು....
ಇನ್ನೂ ಮುಂಗಾರು ಎಂಟ್ರಿಕೊಟ್ರೆ... ತುಸು ಸೆಕೆ ಕಡಿಮೆಯಾಗುತ್ತದೆ ಎಂಬುವುದು ಕೆಲವರ ಅಭಿಪ್ರಾಯವಾಗಿದೆ.
    user_Basavaraja B Press Reporter APB
    Basavaraja B Press Reporter APB
    Newspaper publisher ಜಗಳೂರು, ದಾವಣಗೆರೆ, ಕರ್ನಾಟಕ•
    20 hrs ago
  • Post by Suresh Belagere
    1
    Post by Suresh Belagere
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    4 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.