logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಹನೂರು : ಪಟ್ಟಣದ ಗ್ರಾಮ ದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ ಮೂರನೇ ದಿನವಾದ ಬುಧವಾರ ಸಾವಿರಾರು ಭಕ್ತಾದಿಗಳು ಚಿಕ್ಕಬಾಯಿಬೇಗ ಹಾಗೂ ದೊಡ್ಡಬಾಯಿ ಬೀಗ ಹಾಕಿಸಿಕೊಂಡು ತಮ್ಮ ಹರಕೆ ಸಮರ್ಪಿಸಿದರು. ಹನೂರು ಪಟ್ಟಣದ ಶ್ರೀ ಗ್ರಾಮದೇವತೆ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ ಮೊದಲನೇ ದಿನ ಜಾಗರ ಸಮರ್ಪಣೆ ಎರಡನೇ ದಿನ ರಥೋತ್ಸವ ಹಾಗೂ ತಂಪು ಜ್ಯೋತಿಯ ಯಶಸ್ವಿಯಾಗಿ ನೆರವೇರಿತು. ಮೂರನೇ ದಿನ ಬಾಯಿ ಬೀಗ ಕಾರ್ಯಕ್ರಮವು ವಿಧಿ ವಿಧಾನಗಳೊಂದಿಗೆ ವಿಜ್ರಂಭಣೆಯಿಂದ ನೆರವೇರಿತು. ಬುಧವಾರ ಮಧ್ಯಾಹ್ನ 12 ಗಂಟೆಯ ವೇಳೆ ಶ್ರೀ ಬೆಟ್ಟಳ್ಳಿ ಮಾರಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಕೆಯ ನಂತರ ಚಿಕ್ಕಬಾಯಿ ಬೀಗ ಪ್ರಾರಂಭವಾಯಿತು. ಸಂಜೆ 4:00 ವರೆಗೆ 3 ಸಾವಿರಕ್ಕೂ ಹೆಚ್ಚು ಭಕ್ತಾದಿಗಳು ಚಿಕ್ಕಬಾಯಿ ಬೀಗ ಹಾಕಿಸಿಕೊಂಡು ತಮ್ಮ ಹರಕೆ ಸಮರ್ಪಿಸಿದರು. 80ಕ್ಕೂ ಹೆಚ್ಚು ಅಧಿಕ ಭಕ್ತರು ಕಳೆದ ಒಂದು ವಾರಗಳಿಂದ ಮಾಲೆ ಹಾಕಿಸಿಕೊಂಡು ದೇವಸ್ಥಾನದಲ್ಲಿ ಪ್ರತಿನಿತ್ಯ ಬೆಳಗ್ಗೆ ಹಾಗೂ ಸಂಜೆಯ ವೇಳೆ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ ಬುಧವಾರ ಬೆಳಗ್ಗೆ ತಣ್ಣೀರಿನಲ್ಲಿ ಸ್ನಾನ ಮಾಡಿ ಉಪವಾಸವಿದ್ದು 30 ಅಡಿ ಉದ್ದದ ಬಾಯಿ ಬೀಗ ಹಾಕಿಸಿಕೊಂಡಿದ್ದರು ಈ ಪೈಕಿ 69 ಮಂದಿ ಪುರುಷರು ಹಾಗೂ 17 ಮಹಿಳೆಯರು ದೊಡ್ಡ ಬಾಯಿ ಬೀಗ ಹಾಕಿಸಿಕೊಂಡಿದ್ದದ್ದು ಆಚ್ಚರಿ ಮೂಡಿಸಿತು. ದೊಡ್ಡ ಬಾಯಿ ಬೀಗವನ್ನು ಪಟ್ಟಣದ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಪ್ರಾರಂಭಿಸಲಾಯಿತು . ಭಕ್ತಾದಿಗಳು ಕಿಲೋಮೀಟರ್ ಗಟ್ಟಲೆ ಮೆರವಣಿಗೆ ನಡೆಸಿ ಶ್ರೀ ಬೆಟ್ಟಳ್ಳಿ ಮಾರಮ್ಮ ದೇವಿಗೆ ನಮಸ್ಕರಿಸಿ ತಮ್ಮ ಸೇವೆಯನ್ನು ಸಂಪನ್ನಗೊಳಿಸಿದರು.

3 hrs ago
user_Vijay kumar
Vijay kumar
ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
3 hrs ago

ಹನೂರು : ಪಟ್ಟಣದ ಗ್ರಾಮ ದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ ಮೂರನೇ ದಿನವಾದ ಬುಧವಾರ ಸಾವಿರಾರು ಭಕ್ತಾದಿಗಳು ಚಿಕ್ಕಬಾಯಿಬೇಗ ಹಾಗೂ ದೊಡ್ಡಬಾಯಿ ಬೀಗ ಹಾಕಿಸಿಕೊಂಡು ತಮ್ಮ ಹರಕೆ ಸಮರ್ಪಿಸಿದರು. ಹನೂರು ಪಟ್ಟಣದ ಶ್ರೀ ಗ್ರಾಮದೇವತೆ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ ಮೊದಲನೇ ದಿನ ಜಾಗರ ಸಮರ್ಪಣೆ ಎರಡನೇ ದಿನ

ರಥೋತ್ಸವ ಹಾಗೂ ತಂಪು ಜ್ಯೋತಿಯ ಯಶಸ್ವಿಯಾಗಿ ನೆರವೇರಿತು. ಮೂರನೇ ದಿನ ಬಾಯಿ ಬೀಗ ಕಾರ್ಯಕ್ರಮವು ವಿಧಿ ವಿಧಾನಗಳೊಂದಿಗೆ ವಿಜ್ರಂಭಣೆಯಿಂದ ನೆರವೇರಿತು. ಬುಧವಾರ ಮಧ್ಯಾಹ್ನ 12 ಗಂಟೆಯ ವೇಳೆ ಶ್ರೀ ಬೆಟ್ಟಳ್ಳಿ ಮಾರಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಕೆಯ ನಂತರ ಚಿಕ್ಕಬಾಯಿ ಬೀಗ ಪ್ರಾರಂಭವಾಯಿತು. ಸಂಜೆ 4:00 ವರೆಗೆ 3 ಸಾವಿರಕ್ಕೂ ಹೆಚ್ಚು ಭಕ್ತಾದಿಗಳು

ಚಿಕ್ಕಬಾಯಿ ಬೀಗ ಹಾಕಿಸಿಕೊಂಡು ತಮ್ಮ ಹರಕೆ ಸಮರ್ಪಿಸಿದರು. 80ಕ್ಕೂ ಹೆಚ್ಚು ಅಧಿಕ ಭಕ್ತರು ಕಳೆದ ಒಂದು ವಾರಗಳಿಂದ ಮಾಲೆ ಹಾಕಿಸಿಕೊಂಡು ದೇವಸ್ಥಾನದಲ್ಲಿ ಪ್ರತಿನಿತ್ಯ ಬೆಳಗ್ಗೆ ಹಾಗೂ ಸಂಜೆಯ ವೇಳೆ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ ಬುಧವಾರ ಬೆಳಗ್ಗೆ ತಣ್ಣೀರಿನಲ್ಲಿ ಸ್ನಾನ ಮಾಡಿ ಉಪವಾಸವಿದ್ದು 30 ಅಡಿ ಉದ್ದದ ಬಾಯಿ ಬೀಗ ಹಾಕಿಸಿಕೊಂಡಿದ್ದರು

ಈ ಪೈಕಿ 69 ಮಂದಿ ಪುರುಷರು ಹಾಗೂ 17 ಮಹಿಳೆಯರು ದೊಡ್ಡ ಬಾಯಿ ಬೀಗ ಹಾಕಿಸಿಕೊಂಡಿದ್ದದ್ದು ಆಚ್ಚರಿ ಮೂಡಿಸಿತು. ದೊಡ್ಡ ಬಾಯಿ ಬೀಗವನ್ನು ಪಟ್ಟಣದ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಪ್ರಾರಂಭಿಸಲಾಯಿತು . ಭಕ್ತಾದಿಗಳು ಕಿಲೋಮೀಟರ್ ಗಟ್ಟಲೆ ಮೆರವಣಿಗೆ ನಡೆಸಿ ಶ್ರೀ ಬೆಟ್ಟಳ್ಳಿ ಮಾರಮ್ಮ ದೇವಿಗೆ ನಮಸ್ಕರಿಸಿ ತಮ್ಮ ಸೇವೆಯನ್ನು ಸಂಪನ್ನಗೊಳಿಸಿದರು.

More news from ಕರ್ನಾಟಕ and nearby areas
  • ಬುಧವಾರ ಮಧ್ಯಾಹ್ನ 12 ಗಂಟೆಯ ವೇಳೆ ಶ್ರೀ ಬೆಟ್ಟಳ್ಳಿ ಮಾರಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಕೆಯ ನಂತರ ಚಿಕ್ಕಬಾಯಿ ಬೀಗ ಪ್ರಾರಂಭವಾಯಿತು. ಸಂಜೆ 4:00 ವರೆಗೆ 3 ಸಾವಿರಕ್ಕೂ ಹೆಚ್ಚು ಭಕ್ತಾದಿಗಳು ಚಿಕ್ಕಬಾಯಿ ಬೀಗ ಹಾಕಿಸಿಕೊಂಡು ತಮ್ಮ ಹರಕೆ ಸಮರ್ಪಿಸಿದರು. 80ಕ್ಕೂ ಹೆಚ್ಚು ಅಧಿಕ ಭಕ್ತರು ಕಳೆದ ಒಂದು ವಾರಗಳಿಂದ ಮಾಲೆ ಹಾಕಿಸಿಕೊಂಡು ದೇವಸ್ಥಾನದಲ್ಲಿ ಪ್ರತಿನಿತ್ಯ ಬೆಳಗ್ಗೆ ಹಾಗೂ ಸಂಜೆಯ ವೇಳೆ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ ಬುಧವಾರ ಬೆಳಗ್ಗೆ ತಣ್ಣೀರಿನಲ್ಲಿ ಸ್ನಾನ ಮಾಡಿ ಉಪವಾಸವಿದ್ದು 30 ಅಡಿ ಉದ್ದದ ಬಾಯಿ ಬೀಗ ಹಾಕಿಸಿಕೊಂಡಿದ್ದರು ಈ ಪೈಕಿ 69 ಮಂದಿ ಪುರುಷರು ಹಾಗೂ 17 ಮಹಿಳೆಯರು ದೊಡ್ಡ ಬಾಯಿ ಬೀಗ ಹಾಕಿಸಿಕೊಂಡಿದ್ದದ್ದು ಆಚ್ಚರಿ ಮೂಡಿಸಿತು. ದೊಡ್ಡ ಬಾಯಿ ಬೀಗವನ್ನು ಪಟ್ಟಣದ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಪ್ರಾರಂಭಿಸಲಾಯಿತು . ಭಕ್ತಾದಿಗಳು ಕಿಲೋಮೀಟರ್ ಗಟ್ಟಲೆ ಮೆರವಣಿಗೆ ನಡೆಸಿ ಶ್ರೀ ಬೆಟ್ಟಳ್ಳಿ ಮಾರಮ್ಮ ದೇವಿಗೆ ನಮಸ್ಕರಿಸಿ ತಮ್ಮ ಸೇವೆಯನ್ನು ಸಂಪನ್ನಗೊಳಿಸಿದರು.
    4
    ಬುಧವಾರ ಮಧ್ಯಾಹ್ನ 12 ಗಂಟೆಯ ವೇಳೆ ಶ್ರೀ ಬೆಟ್ಟಳ್ಳಿ ಮಾರಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಕೆಯ ನಂತರ ಚಿಕ್ಕಬಾಯಿ ಬೀಗ ಪ್ರಾರಂಭವಾಯಿತು. ಸಂಜೆ 4:00 ವರೆಗೆ 3 ಸಾವಿರಕ್ಕೂ ಹೆಚ್ಚು ಭಕ್ತಾದಿಗಳು ಚಿಕ್ಕಬಾಯಿ ಬೀಗ ಹಾಕಿಸಿಕೊಂಡು ತಮ್ಮ ಹರಕೆ ಸಮರ್ಪಿಸಿದರು.
80ಕ್ಕೂ ಹೆಚ್ಚು ಅಧಿಕ ಭಕ್ತರು ಕಳೆದ ಒಂದು ವಾರಗಳಿಂದ ಮಾಲೆ ಹಾಕಿಸಿಕೊಂಡು ದೇವಸ್ಥಾನದಲ್ಲಿ ಪ್ರತಿನಿತ್ಯ ಬೆಳಗ್ಗೆ ಹಾಗೂ ಸಂಜೆಯ ವೇಳೆ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ ಬುಧವಾರ ಬೆಳಗ್ಗೆ ತಣ್ಣೀರಿನಲ್ಲಿ ಸ್ನಾನ ಮಾಡಿ  ಉಪವಾಸವಿದ್ದು 30 ಅಡಿ ಉದ್ದದ  ಬಾಯಿ ಬೀಗ ಹಾಕಿಸಿಕೊಂಡಿದ್ದರು ಈ ಪೈಕಿ 69 ಮಂದಿ ಪುರುಷರು ಹಾಗೂ 17 ಮಹಿಳೆಯರು ದೊಡ್ಡ ಬಾಯಿ ಬೀಗ ಹಾಕಿಸಿಕೊಂಡಿದ್ದದ್ದು ಆಚ್ಚರಿ ಮೂಡಿಸಿತು.
ದೊಡ್ಡ ಬಾಯಿ ಬೀಗವನ್ನು ಪಟ್ಟಣದ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಪ್ರಾರಂಭಿಸಲಾಯಿತು . ಭಕ್ತಾದಿಗಳು ಕಿಲೋಮೀಟರ್ ಗಟ್ಟಲೆ ಮೆರವಣಿಗೆ ನಡೆಸಿ ಶ್ರೀ ಬೆಟ್ಟಳ್ಳಿ ಮಾರಮ್ಮ ದೇವಿಗೆ ನಮಸ್ಕರಿಸಿ ತಮ್ಮ ಸೇವೆಯನ್ನು ಸಂಪನ್ನಗೊಳಿಸಿದರು.
    user_Vijay kumar
    Vijay kumar
    ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    3 hrs ago
  • ಮೈಸೂರು: ಸುತ್ತೂರು ಜೆಎಸ್ಎಸ್ ಪ್ರೌಢಶಾಲೆಯ ಶಿಕ್ಷಕಿಯವರಾದ ಶ್ರೀಮತಿ ಎ.ಸಿ. ನೇತ್ರಾವತಿ ಹಾಗೂ ಶ್ರೀ ಎಂ.ಡಿ. ಗುರುಸ್ವಾಮಿ ದಂಪತಿಗಳ ಪುತ್ರರಾದ ಶ್ರೀ ಎಂ.ಜಿ. ನಾಗದೇವ ಅವರು 2026ನೇ ಸಾಲಿನ ಜೆಇಇ ಪರೀಕ್ಷೆಯಲ್ಲಿ ಶೇ. 99.97 ಅಂಕಗಳನ್ನು ಪಡೆದು ದೇಶದಲ್ಲೇ ಪ್ರಥಮ ಸ್ಥಾನ ಗಳಿಸಿರುವುದು ಅಪಾರ ಸಂತಸಕ್ಕೆ ಕಾರಣವಾಗಿದೆ. ಈ ಸಾಧನೆಯ ಹಿನ್ನೆಲೆ ಅವರ ಕುಟುಂಬ ವರ್ಗದವರು ವಿದ್ಯಾರ್ಥಿಗಳೊಂದಿಗೆ ಸಂತೋಷವನ್ನು ಹಂಚಿಕೊಳ್ಳುವ ಉದ್ದೇಶದಿಂದ ವಿಶೇಷ ಅನ್ನಸಂತರ್ಪಣೆ ಕಾರ್ಯಕ್ರಮವನ್ನು ಆಯೋಜಿಸಿದರು. ಸುತ್ತೂರು ಜೆಎಸ್ಎಸ್ ವಸತಿ ಶಾಲೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸುಮಾರು 4000 ವಿದ್ಯಾರ್ಥಿಗಳಿಗೆ ವಿಶೇಷ ಪ್ರಸಾದ ಹಾಗೂ ಊಟದ ವ್ಯವಸ್ಥೆಯನ್ನು ಮಾಡಲಾಗಿತ್ತು. ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ನಾಗದೇವ ಅವರ ಸಾಧನೆಗೆ ಅಭಿನಂದನೆ ಸಲ್ಲಿಸಿದರು. ಗ್ರಾಮೀಣ ಹಿನ್ನೆಲೆಯಲ್ಲೂ ಉತ್ತಮ ಮಾರ್ಗದರ್ಶನ ಮತ್ತು ಪರಿಶ್ರಮ ಇದ್ದರೆ ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಬಹುದು ಎಂಬುದಕ್ಕೆ ನಾಗದೇವ ಅವರು ಉತ್ತಮ ಉದಾಹರಣೆಯಾಗಿದ್ದಾರೆ ಎಂದು ಶಿಕ್ಷಕರು ಅಭಿಪ್ರಾಯಪಟ್ಟರು. ಬಾಲ್ಯದಿಂದಲೇ ಅಧ್ಯಯನದಲ್ಲಿ ಆಸಕ್ತಿ ತೋರಿದ ಅವರು ನಿಯಮಿತ ಅಧ್ಯಯನ, ಪೋಷಕರ ಮಾರ್ಗದರ್ಶನ ಹಾಗೂ ಶಿಕ್ಷಕರ ಪ್ರೋತ್ಸಾಹದಿಂದ ಈ ಸಾಧನೆ ಮಾಡಿರುವುದು ವಿಶೇಷವಾಗಿದೆ. ವಿದ್ಯಾರ್ಥಿಗಳಲ್ಲಿ ಶಿಕ್ಷಣದ ಬಗ್ಗೆ ಉತ್ಸಾಹ ಮತ್ತು ಪ್ರೇರಣೆ ಮೂಡಿಸುವ ಉದ್ದೇಶದಿಂದ ಕುಟುಂಬ ವರ್ಗದವರು ಅನ್ನಸಂತರ್ಪಣೆ ಕಾರ್ಯಕ್ರಮವನ್ನು ಆಯೋಜಿಸಿರುವುದು ಶ್ಲಾಘನೀಯವಾಗಿದೆ. ಕಾರ್ಯಕ್ರಮದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ಸಂತೋಷ ವ್ಯಕ್ತಪಡಿಸಿ ನಾಗದೇವ ಅವರ ಸಾಧನೆ ನಮಗೆಲ್ಲರಿಗೂ ಪ್ರೇರಣೆ ನೀಡುತ್ತದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕರು, ಸಿಬ್ಬಂದಿ ಹಾಗೂ ಕುಟುಂಬ ಸದಸ್ಯರು ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಊಟವನ್ನು ವಿತರಿಸಿದರು. ನಾಗದೇವ ಅವರ ಸಾಧನೆಗೆ ಶಾಲೆಯ ಎಲ್ಲರೂ ಅಭಿನಂದನೆ ಸಲ್ಲಿಸಿ ಅವರ ಮುಂದಿನ ವಿದ್ಯಾಭ್ಯಾಸ ಹಾಗೂ ಭವಿಷ್ಯ ಜೀವನ ಇನ್ನಷ್ಟು ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.
    1
    ಮೈಸೂರು: ಸುತ್ತೂರು ಜೆಎಸ್ಎಸ್ ಪ್ರೌಢಶಾಲೆಯ ಶಿಕ್ಷಕಿಯವರಾದ ಶ್ರೀಮತಿ ಎ.ಸಿ. ನೇತ್ರಾವತಿ ಹಾಗೂ ಶ್ರೀ ಎಂ.ಡಿ. ಗುರುಸ್ವಾಮಿ ದಂಪತಿಗಳ ಪುತ್ರರಾದ ಶ್ರೀ ಎಂ.ಜಿ. ನಾಗದೇವ ಅವರು 2026ನೇ ಸಾಲಿನ ಜೆಇಇ ಪರೀಕ್ಷೆಯಲ್ಲಿ ಶೇ. 99.97 ಅಂಕಗಳನ್ನು ಪಡೆದು ದೇಶದಲ್ಲೇ ಪ್ರಥಮ ಸ್ಥಾನ ಗಳಿಸಿರುವುದು ಅಪಾರ ಸಂತಸಕ್ಕೆ ಕಾರಣವಾಗಿದೆ. ಈ ಸಾಧನೆಯ ಹಿನ್ನೆಲೆ ಅವರ ಕುಟುಂಬ ವರ್ಗದವರು ವಿದ್ಯಾರ್ಥಿಗಳೊಂದಿಗೆ ಸಂತೋಷವನ್ನು ಹಂಚಿಕೊಳ್ಳುವ ಉದ್ದೇಶದಿಂದ ವಿಶೇಷ ಅನ್ನಸಂತರ್ಪಣೆ ಕಾರ್ಯಕ್ರಮವನ್ನು ಆಯೋಜಿಸಿದರು.
ಸುತ್ತೂರು ಜೆಎಸ್ಎಸ್ ವಸತಿ ಶಾಲೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸುಮಾರು 4000 ವಿದ್ಯಾರ್ಥಿಗಳಿಗೆ ವಿಶೇಷ ಪ್ರಸಾದ ಹಾಗೂ ಊಟದ ವ್ಯವಸ್ಥೆಯನ್ನು ಮಾಡಲಾಗಿತ್ತು. ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ನಾಗದೇವ ಅವರ ಸಾಧನೆಗೆ ಅಭಿನಂದನೆ ಸಲ್ಲಿಸಿದರು.
ಗ್ರಾಮೀಣ ಹಿನ್ನೆಲೆಯಲ್ಲೂ ಉತ್ತಮ ಮಾರ್ಗದರ್ಶನ ಮತ್ತು ಪರಿಶ್ರಮ ಇದ್ದರೆ ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಬಹುದು ಎಂಬುದಕ್ಕೆ ನಾಗದೇವ ಅವರು ಉತ್ತಮ ಉದಾಹರಣೆಯಾಗಿದ್ದಾರೆ ಎಂದು ಶಿಕ್ಷಕರು ಅಭಿಪ್ರಾಯಪಟ್ಟರು. ಬಾಲ್ಯದಿಂದಲೇ ಅಧ್ಯಯನದಲ್ಲಿ ಆಸಕ್ತಿ ತೋರಿದ ಅವರು ನಿಯಮಿತ ಅಧ್ಯಯನ, ಪೋಷಕರ ಮಾರ್ಗದರ್ಶನ ಹಾಗೂ ಶಿಕ್ಷಕರ ಪ್ರೋತ್ಸಾಹದಿಂದ ಈ ಸಾಧನೆ ಮಾಡಿರುವುದು ವಿಶೇಷವಾಗಿದೆ.
ವಿದ್ಯಾರ್ಥಿಗಳಲ್ಲಿ ಶಿಕ್ಷಣದ ಬಗ್ಗೆ ಉತ್ಸಾಹ ಮತ್ತು ಪ್ರೇರಣೆ ಮೂಡಿಸುವ ಉದ್ದೇಶದಿಂದ ಕುಟುಂಬ ವರ್ಗದವರು ಅನ್ನಸಂತರ್ಪಣೆ ಕಾರ್ಯಕ್ರಮವನ್ನು ಆಯೋಜಿಸಿರುವುದು ಶ್ಲಾಘನೀಯವಾಗಿದೆ. ಕಾರ್ಯಕ್ರಮದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ಸಂತೋಷ ವ್ಯಕ್ತಪಡಿಸಿ ನಾಗದೇವ ಅವರ ಸಾಧನೆ ನಮಗೆಲ್ಲರಿಗೂ ಪ್ರೇರಣೆ ನೀಡುತ್ತದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕರು, ಸಿಬ್ಬಂದಿ ಹಾಗೂ ಕುಟುಂಬ ಸದಸ್ಯರು ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಊಟವನ್ನು ವಿತರಿಸಿದರು. ನಾಗದೇವ ಅವರ ಸಾಧನೆಗೆ ಶಾಲೆಯ ಎಲ್ಲರೂ ಅಭಿನಂದನೆ ಸಲ್ಲಿಸಿ ಅವರ ಮುಂದಿನ ವಿದ್ಯಾಭ್ಯಾಸ ಹಾಗೂ ಭವಿಷ್ಯ ಜೀವನ ಇನ್ನಷ್ಟು ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.
    user_ಹೊಂಗಿರಣ ನ್ಯೂಸ್
    ಹೊಂಗಿರಣ ನ್ಯೂಸ್
    Photographer ನಂಜನಗೂಡು, ಮೈಸೂರು, ಕರ್ನಾಟಕ•
    21 hrs ago
  • ಮಲೆ ಮಾದೇಶ್ವರ ಬೆಟ್ಟಕ್ಕೆ ತೆರಳುವ ಮಾರ್ಗ ಮಧ್ಯದ ಆನೆ ತಲೆಯ ದಿಂಬದ ಅಣೆಹೊಲ ಬಳಿ ಚಿರತೆ ಪ್ರತ್ಯಕ್ಷ ಭಯಭೀತರಾದ ಮಾದಪ್ಪನ ಭಕ್ತಾದಿಗಳು...
    1
    ಮಲೆ ಮಾದೇಶ್ವರ ಬೆಟ್ಟಕ್ಕೆ ತೆರಳುವ ಮಾರ್ಗ ಮಧ್ಯದ ಆನೆ ತಲೆಯ ದಿಂಬದ ಅಣೆಹೊಲ ಬಳಿ ಚಿರತೆ ಪ್ರತ್ಯಕ್ಷ ಭಯಭೀತರಾದ ಮಾದಪ್ಪನ ಭಕ್ತಾದಿಗಳು...
    user_ಉಸ್ಮಾನ್ ಖಾನ್
    ಉಸ್ಮಾನ್ ಖಾನ್
    Local News Reporter ಹನೂರು, ಚಾಮರಾಜನಗರ, ಕರ್ನಾಟಕ•
    23 hrs ago
  • ಬೆಟ್ಟದರಸಮ್ಮನ ದೊಡ್ಡ ಜಾತ್ರೆ ಸಂಪನ್ನ ದೇವಿಗೆ ಪೂಜೆ ಸಲ್ಲಿಸಿದ ಅಪಾರ ಭಕ್ತರು ಹಲಗೂರು: ಗುಂಡಾಪುರದ ಬೆಟ್ಟ ದರಸಮ್ಮನ ದೊಡ್ಡ ಜಾತ್ರೆ ಮಂಗಳವಾರ ಅಪಾರ ಸಂಖ್ಯೆಯಲ್ಲಿ ಭಕ್ತಾದಿಗಳು ಬಂದು ದೇವರಿಗೆ ಪೂಜೆ ಸಲ್ಲಿಸಿ ತಮಷ್ಟಾರ್ಥವನ್ನು ನೆರವೇರಿಸುವಂತೆ ಪ್ರಾರ್ಥಿಸಿ ದೇವರಿಗೆ ಪೂಜೆ ಸಲ್ಲಿಸಿದರು. ಮಾ. 4ನೇ ಬುದುವಾರದಿಂದ ಮೊದಲನೇ ಪೂಜೆಯಿಂದ ಪ್ರಾರಂಭಗೊಂಡ ಜಾತ್ರಾ ಮಹೋತ್ಸವ ದಿನನಿತ್ಯ ಪೂಜಾ ಕಾರ್ಯಕ್ರಮಗಳನ್ನು ನಡೆಸುತ್ತಿದ್ದು ಮಂಗಳವಾರ ದೊಡ್ಡ ಜಾತ್ರೆಗೆ ವಿವಿಧ ಜಿಲ್ಲೆಗಳಿಂದ ಹಾಗೂ ರಾಜ್ಯದ್ಯಂತ ಅಪಾರ ಭಕ್ತಾದಿಗಳು ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾದರು. ಮಂಗಳವಾರ ಸಾಯಂಕಾಲ ಗ್ರಾಮದ ಮಧ್ಯಭಾಗದಲ್ಲಿರುವ ಕರಗದ ಮನೆಯಲ್ಲಿ ದೇವರ ಕರಗಕ್ಕೆ ವಿವಿಧ ಪುಷ್ಪಗಳಿಂದ ಅಲಂಕರಿಸಿ ವಿಶೇಷ ಪೂಜೆಗಳು ನಡೆಸಿದ ನಂತರ ದೇವರಗುಡ್ಡರು ಹೆಬ್ಬಾರೆಯನ್ನು ಹೊತ್ತು ಗ್ರಾಮದ ಮನೆಗಳಿಗೆ ಹೋದಾಗ ಗೃಹಿಣಿಯರು ಹೆಬ್ಬಾರೆಗೆ ಪೂಜೆ ಸಲ್ಲಿಸಿ, ಅಚ್ಛಂದ ನೀಡುವುದು ವಾಡಿಕೆ ಅದನ್ನು ಪಡೆದ ದೇವರಗುಡ್ಡರು ಮತ್ತೆ ದೇವಸ್ಥಾನಕ್ಕೆ ಹೆಬ್ಬಾರೆಯನ್ನು ಹೊತ್ತು ಬರುತ್ತಾರೆ. ದೇವಿಗೆ ಪರದೇಶಿ ಕುಣಿತ ಎಂದರೆ ಬಹು ಅಚ್ಚುಮೆಚ್ಚು, ಬಾಳೆವನ್ನಿಗ ಗ್ರಾಮಸ್ಥರು ಅರಿದ ಬಟ್ಟೆಗಳನ್ನು ತೊಟ್ಟು ಗೋಣಿಚೀಲದಿಂದ ಬಟ್ಟೆಗಳನ್ನು ಮಾಡಿಕೊಂಡು ಕರಡಿ, ಹುಲಿ, ಹೆಣ್ಣಿನ ವೇಷಗಳನ್ನು ತೊಟ್ಟು ತೆಂಗಿನ ಗುದ್ದಮಟ್ಟೆಯಿಂದ ತಯಾರಿಸಿದ ಬಂದೂಕವನ್ನು ಹಿಡಿದು ಜೊತೆಯಲ್ಲಿ ಬೇವಿನಸೊಪ್ಪನ್ನು ಹಿಡಿದುಕೊಂಡು ಕುಣಿದು ಕುಪ್ಪಳಿಸಿಕೊಂಡು ದೇವಸ್ಥಾನದ ಹತ್ತಿರ ಬಂದಾಗ ಅರ್ಚಕರು ಅವರಿಗೆ ತೀರ್ಥ ಹಾಕಿ ಬರಮಾಡಿಕೊಳ್ಳುತ್ತಾರೆ ನಂತರ ಬೆಟ್ಟದರಸಮ್ಮನ ದೇವರ ಕರಗವನ್ನು ಹೊತ್ತ ಅರ್ಚಕರಾದ ವೀರಭದ್ರಪ್ಪ ಮಡಿವಾಳ ಹಾಸಿದ ಮಡಿಯ ಮೇಲೆ ನಡೆಯುವಾಗ ಜೊತೆಯಲ್ಲಿ ಕಳಸ ಹೊತ್ತ ಮುತ್ತೈದೆಯರು ಹರಕೆ ಹೊತ್ತುಕೊಂಡಿದ್ದ ಬಾಯಿ ಬೀಗದವರು ಬೇವಿನ ಸೊಪ್ಪು, ಗಂಧದಕಡ್ಡಿ ಹಿಡಿದು ದೇವರ ಜೊತೆಯಲ್ಲಿ ಮೂರು ಬಸಪ್ಪಗಳು ನಡುವೆ ಬೆಟ್ಟದ ತಪ್ಪಲಿನಲ್ಲಿರುವ ಬೆಟ್ಟದರಸಮ್ಮನ ಸನ್ನಿಧಿಗೆ ಕರಗವನ್ನು ಹೊತ್ತು ಮೆರವಣಿಗೆಯಲ್ಲಿ ಅಪಾರ ಭಕ್ತಾದಿಗಳ ನಡುವೆ ಸಂಜೆ ಆರು ಗಂಟೆಯ ನಂತರ ದೇವಸ್ಥಾನ ತಲುಪಿತು. ಅಲ್ಲಿ ಮತ್ತೆ ಪೂಜೆ ಪುನಸ್ಕಾರಗಳು ನಡೆಸಿದ ನಂತರ ಅದೇ ದಿನ ರಾತ್ರಿ ಮತ್ತೆ ಕರಗವನ್ನು ಹೊತ್ತು ಗ್ರಾಮದ ಕರಗದ ಮನೆಗೆ ದೇವರ ಕರಗವನ್ನು ತರುವಾಗ ಮುತ್ತೈದೆಯರು ತಂಬಿಟ್ಟಿನ ಆರತಿ ಎತ್ತಿ ಪೂಜೆ ಸಲ್ಲಿಸಿದ ಮೇಲೆ ದೇವರು ಕರಗದ ಮನೆಗೆ ಕರಗವನ್ನು ಕೊಂಡಯಾಲಾಯಿತು. ಈ ಸಂದರ್ಭದಲ್ಲಿ ಭಕ್ತರು ಪಂಜಿನ ಸೇವೆ ಹಾಗೂ ತಮ್ಮ ದನಕರುಗಳನ್ನು ಹಿಡಿದುಕೊಂಡು ಬಂದು ಊರ್ಜಿ ಆಡಿಸುವ ಕಾರ್ಯಕ್ರಮಗಳು ಬಹು ಸೊಗಸಾಗಿ ನಡೆಯಿತು. ಹಲಗೂರು, ಗುಂಡಾಪುರ, ಕೆಂಪಯ್ಯನ ದೊಡ್ಡಿ, ನಂದಿಪುರ, ಹೆಚ್.ಬಸಾಪುರ, ದಳವಾಯಿ ಕೋಡಿಹಳ್ಳಿ, ದೇವಿರಹಳ್ಳಿ, ಬಾಳೆಹೊನ್ನಿಗ, ಹಗಾದೂರು, ಬಸವನಹಳ್ಳಿ, ಸೇರಿದಂತೆ ಅಪಾರ ಸಂಖ್ಯೆಯಲ್ಲಿ ಹೆಚ್ಚು ಭಕ್ತಾದಿಗಳು ಜಾತ್ರೆಯಲ್ಲಿ ಪಾಲ್ಗೊಂಡಿದ್ದರು. ಜಾತ್ರೆಯ ದಿವಸ ಭಕ್ತಾದಿಗಳು ಎತ್ತಿನಗಾಡಿಯಲ್ಲಿ ಬೆಲ್ಲದ ಪಾನಕ, ಮಜ್ಜಿಗೆ ಮಾಡಿಕೊಂಡು ಜಾತ್ರೆಗೆ ಬರುವ ಭಕ್ತಾದಿಗಳಿಗೆ ಬಿಸಿಲಿನ ತಾಪವನ್ನು ನೀಗಿಸಲು ಹರಕೆ ಹೊತ್ತುಕೊಂಡ ಭಕ್ತರು ಹಂಚುತ್ತಾರೆ.ಹಾಗೂ ಮುತ್ತೈದೆಯರು ಅರಿಶಿನ ಕುಂಕುಮ ನೀಡಿ ವಿನಿಮಯ ಮಾಡಿಕೊಂಡು ಹೆಸರುಬೇಳೆ, ಪಾನಕ ನೀಡಿದರು. ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಮಂಗಳವಾರ ಗುಂಡಾಪುರದ ಜಾತ್ರೆಯ ದಿನವಾದ ಮಂಗಳವಾರ ದೇವರ ಸನ್ನಿಧಿಗೆ ಬಂದು ಪೂಜೆ ಸಲ್ಲಿಸಿದರು.. ಅರ್ಚಕರಾದ ವೀರತಪ್ಪ ಮಾತನಾಡಿ ನಮ್ಮ ಗ್ರಾಮದ ದೇವತೆಯಾದ ಬೆಟ್ಟದರಸಮ್ಮನ ಜಾತ್ರಾ ಮಹೋತ್ಸವ ಅಂಗವಾಗಿ ಒಂದು ವಾರಗಳ ಕಾಲ ನಡೆದ ಜಾತ್ರೆಯಲ್ಲಿ ಸಹಸ್ರಾರು ಭಕ್ತಾದಿಗಳು ಬಂದು ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿ ಪುನೀತರಾಗಿದ್ದಾರೆ. ದೊಡ್ಡ ಜಾತ್ರೆಯ ಮಂಗಳವಾರ ಸಾಯಂಕಾಲ ಕರಗದ ಮನೆಯಿಂದ ದೇವರು ಮೂಲ ಸನ್ನಿಧಿಗೆ ದೇವರ ಕರಗವನ್ನು ತರಲಾಯಿತು. ಸುಮಾರು 25 ಸಾವಿರಕ್ಕೂ ಹೆಚ್ಚು ಭಕ್ತಾದಿಗಳು ಬೆಳಿಗ್ಗೆಯಿಂದಲೇ ಪೂಜೆ ಪುನಸ್ಕಾರಗಳನ್ನು ಸಲ್ಲಿಸಿದರೆ. ಗುಂಡಾಪುರ ಸೇರಿದಂತೆ ಒಂಬತ್ತು ಹಳ್ಳಿಗಳ ಗ್ರಾಮಸ್ಥರು ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾಗಿದ್ದಾರೆ. ಕಂದಾಯ ಇಲಾಖೆ ಹಾಗೂ ಪೊಲೀಸ್ ಇಲಾಖೆ ಸಹಕಾರದಿಂದ ಯಾವುದೇ ವಿಘ್ನವಿಲ್ಲದೆ ಜಾತ್ರೆ ಮಹೋತ್ಸವ ನಡೆದಿರುತ್ತದೆ ಎಂದು ಅರ್ಚಕರಾದ ವೀರ ತಪ್ಪ ತಿಳಿಸಿದರು. ಈ ಸಂದರ್ಭದಲ್ಲಿ ಅರ್ಚಕರುಗಳಾದ ರಮೇಶ್, ಮಹಾದೇವಪ್ಪ, ಪುಟ್ಟಮಲ್ಲಪ್ಪ, ಚಂದ್ರು ಸೇರಿದಂತೆ ಇತರರು ದೇವರ ಪೂಜೆಯಲ್ಲಿ ಪಾಲ್ಗೊಂಡಿದ್ದರು. ಮುಂಜಾಗ್ರತೆಯ ಕ್ರಮವಾಗಿ ಹಿರಿಯ ಪೊಲೀಸ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಶ್ರೀಧರ್ ಮತ್ತು ಸಬ್ ಇನ್ಸ್ಪೆಕ್ಟರ್ ಲೋಕೇಶ್ ಬಿಗಿ ಬಂದೂಬಸ್ತ್ ಏರ್ಪಡಿಸಿದ್ದರು. 10 hgr1 ಬೆಟ್ಟದ ತಪ್ಪಲ್ಲಿನ ದೇವಸ್ಥಾನಕ್ಕೆ ದೇವರು ಬರುತ್ತಿರುವುದು. 10hgr2 ದೇವರಿಗೆ ಪ್ರಿಯವಾದ ಪರದೇಶಿ ಕುಣಿತದಲ್ಲಿ ಬಾಳೆಹೂನ್ನಿಗ ಗ್ರಾಮಸ್ಥರು ತೊಡಗಿರುವುದು. 10hgr3 ದೇವರ ಮೆರವಣಿಗೆ ಬರುವುದನ್ನು ನೋಡಲು ಕಾದು ಕೋಳಿತ ಭಕ್ತರು. 10hgr4
    1
    ಬೆಟ್ಟದರಸಮ್ಮನ ದೊಡ್ಡ ಜಾತ್ರೆ ಸಂಪನ್ನ ದೇವಿಗೆ ಪೂಜೆ ಸಲ್ಲಿಸಿದ  ಅಪಾರ ಭಕ್ತರು
ಹಲಗೂರು: ಗುಂಡಾಪುರದ ಬೆಟ್ಟ ದರಸಮ್ಮನ ದೊಡ್ಡ ಜಾತ್ರೆ ಮಂಗಳವಾರ ಅಪಾರ ಸಂಖ್ಯೆಯಲ್ಲಿ ಭಕ್ತಾದಿಗಳು ಬಂದು ದೇವರಿಗೆ ಪೂಜೆ ಸಲ್ಲಿಸಿ ತಮಷ್ಟಾರ್ಥವನ್ನು ನೆರವೇರಿಸುವಂತೆ ಪ್ರಾರ್ಥಿಸಿ ದೇವರಿಗೆ ಪೂಜೆ ಸಲ್ಲಿಸಿದರು.
ಮಾ. 4ನೇ ಬುದುವಾರದಿಂದ ಮೊದಲನೇ ಪೂಜೆಯಿಂದ ಪ್ರಾರಂಭಗೊಂಡ ಜಾತ್ರಾ ಮಹೋತ್ಸವ ದಿನನಿತ್ಯ ಪೂಜಾ ಕಾರ್ಯಕ್ರಮಗಳನ್ನು ನಡೆಸುತ್ತಿದ್ದು ಮಂಗಳವಾರ ದೊಡ್ಡ ಜಾತ್ರೆಗೆ ವಿವಿಧ ಜಿಲ್ಲೆಗಳಿಂದ ಹಾಗೂ ರಾಜ್ಯದ್ಯಂತ ಅಪಾರ ಭಕ್ತಾದಿಗಳು ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾದರು.
ಮಂಗಳವಾರ ಸಾಯಂಕಾಲ ಗ್ರಾಮದ ಮಧ್ಯಭಾಗದಲ್ಲಿರುವ ಕರಗದ ಮನೆಯಲ್ಲಿ ದೇವರ ಕರಗಕ್ಕೆ ವಿವಿಧ  ಪುಷ್ಪಗಳಿಂದ ಅಲಂಕರಿಸಿ ವಿಶೇಷ ಪೂಜೆಗಳು ನಡೆಸಿದ ನಂತರ ದೇವರಗುಡ್ಡರು ಹೆಬ್ಬಾರೆಯನ್ನು ಹೊತ್ತು
ಗ್ರಾಮದ ಮನೆಗಳಿಗೆ ಹೋದಾಗ ಗೃಹಿಣಿಯರು ಹೆಬ್ಬಾರೆಗೆ ಪೂಜೆ ಸಲ್ಲಿಸಿ, ಅಚ್ಛಂದ ನೀಡುವುದು ವಾಡಿಕೆ ಅದನ್ನು ಪಡೆದ ದೇವರಗುಡ್ಡರು ಮತ್ತೆ ದೇವಸ್ಥಾನಕ್ಕೆ ಹೆಬ್ಬಾರೆಯನ್ನು ಹೊತ್ತು ಬರುತ್ತಾರೆ. 
ದೇವಿಗೆ ಪರದೇಶಿ ಕುಣಿತ ಎಂದರೆ ಬಹು ಅಚ್ಚುಮೆಚ್ಚು, ಬಾಳೆವನ್ನಿಗ ಗ್ರಾಮಸ್ಥರು ಅರಿದ ಬಟ್ಟೆಗಳನ್ನು ತೊಟ್ಟು ಗೋಣಿಚೀಲದಿಂದ ಬಟ್ಟೆಗಳನ್ನು ಮಾಡಿಕೊಂಡು ಕರಡಿ,  ಹುಲಿ, ಹೆಣ್ಣಿನ ವೇಷಗಳನ್ನು ತೊಟ್ಟು ತೆಂಗಿನ ಗುದ್ದಮಟ್ಟೆಯಿಂದ ತಯಾರಿಸಿದ ಬಂದೂಕವನ್ನು ಹಿಡಿದು ಜೊತೆಯಲ್ಲಿ ಬೇವಿನಸೊಪ್ಪನ್ನು ಹಿಡಿದುಕೊಂಡು ಕುಣಿದು ಕುಪ್ಪಳಿಸಿಕೊಂಡು ದೇವಸ್ಥಾನದ ಹತ್ತಿರ ಬಂದಾಗ ಅರ್ಚಕರು ಅವರಿಗೆ ತೀರ್ಥ ಹಾಕಿ ಬರಮಾಡಿಕೊಳ್ಳುತ್ತಾರೆ ನಂತರ ಬೆಟ್ಟದರಸಮ್ಮನ ದೇವರ ಕರಗವನ್ನು ಹೊತ್ತ ಅರ್ಚಕರಾದ ವೀರಭದ್ರಪ್ಪ  ಮಡಿವಾಳ ಹಾಸಿದ ಮಡಿಯ ಮೇಲೆ ನಡೆಯುವಾಗ ಜೊತೆಯಲ್ಲಿ ಕಳಸ ಹೊತ್ತ ಮುತ್ತೈದೆಯರು ಹರಕೆ ಹೊತ್ತುಕೊಂಡಿದ್ದ ಬಾಯಿ ಬೀಗದವರು ಬೇವಿನ ಸೊಪ್ಪು, ಗಂಧದಕಡ್ಡಿ ಹಿಡಿದು ದೇವರ ಜೊತೆಯಲ್ಲಿ ಮೂರು ಬಸಪ್ಪಗಳು  ನಡುವೆ ಬೆಟ್ಟದ ತಪ್ಪಲಿನಲ್ಲಿರುವ ಬೆಟ್ಟದರಸಮ್ಮನ ಸನ್ನಿಧಿಗೆ ಕರಗವನ್ನು ಹೊತ್ತು ಮೆರವಣಿಗೆಯಲ್ಲಿ ಅಪಾರ ಭಕ್ತಾದಿಗಳ ನಡುವೆ ಸಂಜೆ ಆರು ಗಂಟೆಯ ನಂತರ ದೇವಸ್ಥಾನ ತಲುಪಿತು. ಅಲ್ಲಿ ಮತ್ತೆ ಪೂಜೆ ಪುನಸ್ಕಾರಗಳು ನಡೆಸಿದ ನಂತರ ಅದೇ ದಿನ ರಾತ್ರಿ ಮತ್ತೆ ಕರಗವನ್ನು ಹೊತ್ತು ಗ್ರಾಮದ ಕರಗದ ಮನೆಗೆ ದೇವರ ಕರಗವನ್ನು ತರುವಾಗ ಮುತ್ತೈದೆಯರು ತಂಬಿಟ್ಟಿನ ಆರತಿ ಎತ್ತಿ ಪೂಜೆ ಸಲ್ಲಿಸಿದ ಮೇಲೆ ದೇವರು ಕರಗದ ಮನೆಗೆ ಕರಗವನ್ನು ಕೊಂಡಯಾಲಾಯಿತು. 
ಈ ಸಂದರ್ಭದಲ್ಲಿ ಭಕ್ತರು ಪಂಜಿನ ಸೇವೆ ಹಾಗೂ ತಮ್ಮ ದನಕರುಗಳನ್ನು ಹಿಡಿದುಕೊಂಡು ಬಂದು ಊರ್ಜಿ ಆಡಿಸುವ ಕಾರ್ಯಕ್ರಮಗಳು ಬಹು ಸೊಗಸಾಗಿ ನಡೆಯಿತು. 
ಹಲಗೂರು,
ಗುಂಡಾಪುರ,  ಕೆಂಪಯ್ಯನ ದೊಡ್ಡಿ, ನಂದಿಪುರ, ಹೆಚ್.ಬಸಾಪುರ, ದಳವಾಯಿ ಕೋಡಿಹಳ್ಳಿ,  ದೇವಿರಹಳ್ಳಿ, ಬಾಳೆಹೊನ್ನಿಗ, ಹಗಾದೂರು, ಬಸವನಹಳ್ಳಿ, ಸೇರಿದಂತೆ ಅಪಾರ ಸಂಖ್ಯೆಯಲ್ಲಿ ಹೆಚ್ಚು ಭಕ್ತಾದಿಗಳು ಜಾತ್ರೆಯಲ್ಲಿ ಪಾಲ್ಗೊಂಡಿದ್ದರು.
ಜಾತ್ರೆಯ ದಿವಸ ಭಕ್ತಾದಿಗಳು ಎತ್ತಿನಗಾಡಿಯಲ್ಲಿ ಬೆಲ್ಲದ ಪಾನಕ, ಮಜ್ಜಿಗೆ ಮಾಡಿಕೊಂಡು ಜಾತ್ರೆಗೆ ಬರುವ ಭಕ್ತಾದಿಗಳಿಗೆ ಬಿಸಿಲಿನ ತಾಪವನ್ನು ನೀಗಿಸಲು ಹರಕೆ ಹೊತ್ತುಕೊಂಡ ಭಕ್ತರು ಹಂಚುತ್ತಾರೆ.ಹಾಗೂ ಮುತ್ತೈದೆಯರು ಅರಿಶಿನ ಕುಂಕುಮ ನೀಡಿ ವಿನಿಮಯ ಮಾಡಿಕೊಂಡು ಹೆಸರುಬೇಳೆ, ಪಾನಕ ನೀಡಿದರು.
ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಮಂಗಳವಾರ ಗುಂಡಾಪುರದ  ಜಾತ್ರೆಯ ದಿನವಾದ ಮಂಗಳವಾರ ದೇವರ ಸನ್ನಿಧಿಗೆ ಬಂದು ಪೂಜೆ ಸಲ್ಲಿಸಿದರು.. 
ಅರ್ಚಕರಾದ ವೀರತಪ್ಪ ಮಾತನಾಡಿ ನಮ್ಮ ಗ್ರಾಮದ ದೇವತೆಯಾದ ಬೆಟ್ಟದರಸಮ್ಮನ ಜಾತ್ರಾ ಮಹೋತ್ಸವ ಅಂಗವಾಗಿ ಒಂದು ವಾರಗಳ ಕಾಲ ನಡೆದ ಜಾತ್ರೆಯಲ್ಲಿ ಸಹಸ್ರಾರು ಭಕ್ತಾದಿಗಳು ಬಂದು ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿ ಪುನೀತರಾಗಿದ್ದಾರೆ. ದೊಡ್ಡ ಜಾತ್ರೆಯ ಮಂಗಳವಾರ ಸಾಯಂಕಾಲ ಕರಗದ ಮನೆಯಿಂದ ದೇವರು ಮೂಲ ಸನ್ನಿಧಿಗೆ ದೇವರ ಕರಗವನ್ನು ತರಲಾಯಿತು. ಸುಮಾರು 25 ಸಾವಿರಕ್ಕೂ ಹೆಚ್ಚು ಭಕ್ತಾದಿಗಳು ಬೆಳಿಗ್ಗೆಯಿಂದಲೇ  ಪೂಜೆ ಪುನಸ್ಕಾರಗಳನ್ನು ಸಲ್ಲಿಸಿದರೆ. ಗುಂಡಾಪುರ ಸೇರಿದಂತೆ ಒಂಬತ್ತು ಹಳ್ಳಿಗಳ ಗ್ರಾಮಸ್ಥರು ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾಗಿದ್ದಾರೆ. ಕಂದಾಯ ಇಲಾಖೆ ಹಾಗೂ ಪೊಲೀಸ್ ಇಲಾಖೆ ಸಹಕಾರದಿಂದ ಯಾವುದೇ ವಿಘ್ನವಿಲ್ಲದೆ ಜಾತ್ರೆ  ಮಹೋತ್ಸವ ನಡೆದಿರುತ್ತದೆ ಎಂದು ಅರ್ಚಕರಾದ ವೀರ ತಪ್ಪ ತಿಳಿಸಿದರು.
ಈ ಸಂದರ್ಭದಲ್ಲಿ ಅರ್ಚಕರುಗಳಾದ ರಮೇಶ್, ಮಹಾದೇವಪ್ಪ, ಪುಟ್ಟಮಲ್ಲಪ್ಪ, ಚಂದ್ರು ಸೇರಿದಂತೆ ಇತರರು ದೇವರ ಪೂಜೆಯಲ್ಲಿ ಪಾಲ್ಗೊಂಡಿದ್ದರು.
ಮುಂಜಾಗ್ರತೆಯ ಕ್ರಮವಾಗಿ ಹಿರಿಯ ಪೊಲೀಸ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಶ್ರೀಧರ್ ಮತ್ತು ಸಬ್ ಇನ್ಸ್ಪೆಕ್ಟರ್ ಲೋಕೇಶ್ ಬಿಗಿ ಬಂದೂಬಸ್ತ್ ಏರ್ಪಡಿಸಿದ್ದರು.
10 hgr1 ಬೆಟ್ಟದ ತಪ್ಪಲ್ಲಿನ ದೇವಸ್ಥಾನಕ್ಕೆ ದೇವರು  ಬರುತ್ತಿರುವುದು.
10hgr2 ದೇವರಿಗೆ ಪ್ರಿಯವಾದ ಪರದೇಶಿ ಕುಣಿತದಲ್ಲಿ ಬಾಳೆಹೂನ್ನಿಗ ಗ್ರಾಮಸ್ಥರು ತೊಡಗಿರುವುದು.
10hgr3 ದೇವರ ಮೆರವಣಿಗೆ ಬರುವುದನ್ನು ನೋಡಲು ಕಾದು ಕೋಳಿತ ಭಕ್ತರು.
10hgr4
    user_ಮಾಗನೂರು ಎಂ ಶಿವಕುಮಾರ್
    ಮಾಗನೂರು ಎಂ ಶಿವಕುಮಾರ್
    ಮಳವಳ್ಳಿ, ಮಂಡ್ಯ, ಕರ್ನಾಟಕ•
    7 min ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru, Karnataka•
    6 hrs ago
  • Post by Sunil Sunil
    1
    Post by Sunil Sunil
    user_Sunil Sunil
    Sunil Sunil
    ಚನ್ನರಾಯಪಟ್ಟಣ, ಹಾಸನ, ಕರ್ನಾಟಕ•
    13 hrs ago
  • ರಾಜ್ಯ ಸರ್ಕಾರದ ಇಬ್ಬಗೆ ನೀತಿಯಿಂದ ಕ್ರೋಧಗೊಂಡ ಒಳ ಮೀಸಲಾತಿ ಹೋರಾಟಗಾರರು ಇದೀಗ ಮತ್ತೆ ಪ್ರತಿಭಟನೆಗೆ ಮುಂದಾಗಿದ್ದಾರೆ....
    1
    ರಾಜ್ಯ ಸರ್ಕಾರದ ಇಬ್ಬಗೆ ನೀತಿಯಿಂದ ಕ್ರೋಧಗೊಂಡ ಒಳ ಮೀಸಲಾತಿ ಹೋರಾಟಗಾರರು ಇದೀಗ ಮತ್ತೆ ಪ್ರತಿಭಟನೆಗೆ ಮುಂದಾಗಿದ್ದಾರೆ....
    user_ಅರವಿಂದ್ ರಾಜೀವ್
    ಅರವಿಂದ್ ರಾಜೀವ್
    ಬೆಂಗಳೂರು ಉತ್ತರ, ಬೆಂಗಳೂರು ನಗರ, ಕರ್ನಾಟಕ•
    4 hrs ago
  • ಹನೂರು :ತಾಲೂಕಿನ ಪ್ರಸಿದ್ಧ ಯಾತ್ರಾ ಸ್ಥಳವಾದ ಮಲೆ ಮಹದೇಶ್ವರ ಬೆಟ್ಟಕ್ಕೆ ಸಂಚಾರಿಸುವ ಮಾರ್ಗ ಆನೆ ತಲೆ ತಿಂಬ ಬಳಿ ಮತ್ತೆ ಚಿರತೆಯೊಂದು ಕಾಣಿಸಿಕೊಂಡಿದ್ದು ಮಲೆ ಮಾದೇಶ್ವರ ಬೆಟ್ಟಕ್ಕೆ ಸಂಚರಿಸುವ ಸಾರ್ವಜನಿಕರು ಹಾಗೂ ಭಕ್ತಾದಿಗಳು ಭಯವಿತರಾಗಿದ್ದು, ಅರಣ್ಯ ಇಲಾಖೆಯವರು ಚಿರತೆಯನ್ನ ಸೆರೆ ಹಿಡಿಯುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.
    1
    ಹನೂರು :ತಾಲೂಕಿನ ಪ್ರಸಿದ್ಧ ಯಾತ್ರಾ ಸ್ಥಳವಾದ ಮಲೆ ಮಹದೇಶ್ವರ ಬೆಟ್ಟಕ್ಕೆ ಸಂಚಾರಿಸುವ ಮಾರ್ಗ ಆನೆ ತಲೆ ತಿಂಬ ಬಳಿ ಮತ್ತೆ ಚಿರತೆಯೊಂದು ಕಾಣಿಸಿಕೊಂಡಿದ್ದು  ಮಲೆ ಮಾದೇಶ್ವರ ಬೆಟ್ಟಕ್ಕೆ ಸಂಚರಿಸುವ ಸಾರ್ವಜನಿಕರು ಹಾಗೂ ಭಕ್ತಾದಿಗಳು ಭಯವಿತರಾಗಿದ್ದು, ಅರಣ್ಯ ಇಲಾಖೆಯವರು ಚಿರತೆಯನ್ನ ಸೆರೆ ಹಿಡಿಯುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.
    user_Vijay kumar
    Vijay kumar
    ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    13 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.