logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ರೋಣ ಪಟ್ಟಣದ ಹೊರಪೇಟೆ ಓನಿಯ ಹಜರತ್ ಸೈಯದ್ ಶಾ ಕ್ವಾಜಾ ಹುಸೇನ ಶಾವಲಿ ಚಿಸ್ತಿ ಅಲ್ ಖಾದ್ರಿ ಶರಣರ ಉರುಸು ಗದಗ ಜಿಲ್ಲೆಯ ರೋಣ ಪಟ್ಟಣದ ಹೊರಪೇಟೆ ಓಣಿಯ ಹಜರತ್ ಸಯ್ಯದ್ ಶಾ ಕ್ವಾಜಾ ಹುಸೇನ್ ಶಾವಲಿ ಚಿಸ್ತಿ ಅಲ್ ಖಾದ್ರಿ ಶರಣರ ಉರುಸು ಕಾರ್ಯಕ್ರಮವು ಇದೆ ದಿನಾಂಕ 22,23,24ರಂದು ಜರುಗಲಿದೆ ಎಂದು ದರ್ಗಾದ ಪೂಜ್ಯರಾದ ಹಜರತ್ ಸಯತ್ ಶಾ ಸುಲೇಮಾನ್ ಶಾವಲಿ ದರ್ಗಾದ ಅಜ್ಜನವರು ಹೇಳಿದರು, ಅವರು ಈ ಕುರಿತು ರೋಣ ಪಟ್ಟಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ ದಿನಾಂಕ 22 ರವಿವಾರದಂದು ಗಂಧ, ದಿನಾಂಕ 23 ಸೋಮವಾರದಂದು ಉರುಸು ಮತ್ತು ಸರ್ವಧರ್ಮ ಸಮ್ಮೇಳನ, ದಿನಾಂಕ 24ರಂದು ಮಂಗಳವಾರ ಮರಿ ಉರ್ಸು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ , ದಿನಾಂಕ 23ರಂದು ಸೋಮವಾರ ಸಂಜೆ 6 ಗಂಟೆಗೆ ಸರ್ವಧರ್ಮ ಸಮ್ಮೇಳನ ಕಾರ್ಯಕ್ರಮ ಆಯೋಜಿಸಲಾಗಿದೆ, ಕಾರ್ಯಕ್ರಮದ ಸಾನಿಧ್ಯವನ್ನು ಗುರುಪಾದ ಮಹಾಸ್ವಾಮಿಗಳು ಗುಲಗಂಜಿ ಮಠ ಹಾಗೂ ಶಿವಮೂರ್ತಿ ಮಹಾಸ್ವಾಮಿಗಳು ಹಿರೇಮಾಗಡಿ, ಶರಣಬಸವ ಮಹಾಸ್ವಾಮಿಗಳು ಹುಕ್ಕೇರಿ, ಇವರು ವಹಿಸಲಿದ್ದಾರೆ ನೇತೃತ್ವವನ್ನು ಹಜರತ್ ಸೈಯದ್ ಸುಲೇಮಾನ್ ಶಾವಲಿ ದರ್ಗಾದ ಅಜ್ಜನವರು ವಹಿಸಲಿದ್ದಾರೆ, ಅಧ್ಯಕ್ಷತೆಯನ್ನು ಶಾಸಕ ಜಿ ಎಸ್ ಪಾಟೀಲ್ ವಹಿಸಲಿದ್ದಾರೆ, ರಾತ್ರಿ 10 ಗಂಟೆಗೆ ಸರ್ವಧರ್ಮ ಸಮ್ಮೇಳನ ನಿಮಿತ್ಯ ಗೀಗಿ ಪದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮದ ಸರ್ವ ಸದ್ಭಕ್ತರು ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದರು, ಸುದ್ದಿಗೋಷ್ಠಿಯಲ್ಲಿ ಮಲ್ಲಯ್ಯಾ‌ಮಹಾಪುರುಷಮಠ, ದಾನಪ್ಪ ಕಿರೇಸೂರ, ಎಚ್.ಎಚ್.ಇದ್ಲಿ, ಅಂದಾನಪ್ಪ ಗಿರಡ್ಡಿ,ಜಗದೀಶ್ ಬ್ಯಾಳಿ,ಮುತ್ತಪ್ಪ ಚಳಗೇರಿ, ಪಕೀರಗೌಡ ತಿಮ್ಮನಗೌಡ್ರ,ಪ್ರಭುಗೌಡ ಪಾಟೀಲ, ಸೇರಿದಂತೆ ಅನೇಕರಿದ್ದರು

on 20 March
user_ಚಂದ್ರು ನೆಲ್ಲೂರ
ಚಂದ್ರು ನೆಲ್ಲೂರ
Local News Reporter ರೋಣ, ಗದಗ, ಕರ್ನಾಟಕ•
on 20 March

ರೋಣ ಪಟ್ಟಣದ ಹೊರಪೇಟೆ ಓನಿಯ ಹಜರತ್ ಸೈಯದ್ ಶಾ ಕ್ವಾಜಾ ಹುಸೇನ ಶಾವಲಿ ಚಿಸ್ತಿ ಅಲ್ ಖಾದ್ರಿ ಶರಣರ ಉರುಸು ಗದಗ ಜಿಲ್ಲೆಯ ರೋಣ ಪಟ್ಟಣದ ಹೊರಪೇಟೆ ಓಣಿಯ ಹಜರತ್ ಸಯ್ಯದ್ ಶಾ ಕ್ವಾಜಾ ಹುಸೇನ್ ಶಾವಲಿ ಚಿಸ್ತಿ ಅಲ್ ಖಾದ್ರಿ ಶರಣರ ಉರುಸು ಕಾರ್ಯಕ್ರಮವು ಇದೆ ದಿನಾಂಕ 22,23,24ರಂದು ಜರುಗಲಿದೆ ಎಂದು ದರ್ಗಾದ ಪೂಜ್ಯರಾದ ಹಜರತ್ ಸಯತ್ ಶಾ ಸುಲೇಮಾನ್ ಶಾವಲಿ ದರ್ಗಾದ ಅಜ್ಜನವರು ಹೇಳಿದರು, ಅವರು ಈ ಕುರಿತು ರೋಣ ಪಟ್ಟಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ ದಿನಾಂಕ 22 ರವಿವಾರದಂದು ಗಂಧ, ದಿನಾಂಕ 23 ಸೋಮವಾರದಂದು ಉರುಸು ಮತ್ತು ಸರ್ವಧರ್ಮ ಸಮ್ಮೇಳನ, ದಿನಾಂಕ 24ರಂದು ಮಂಗಳವಾರ ಮರಿ ಉರ್ಸು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ , ದಿನಾಂಕ 23ರಂದು ಸೋಮವಾರ ಸಂಜೆ 6 ಗಂಟೆಗೆ ಸರ್ವಧರ್ಮ ಸಮ್ಮೇಳನ ಕಾರ್ಯಕ್ರಮ ಆಯೋಜಿಸಲಾಗಿದೆ, ಕಾರ್ಯಕ್ರಮದ ಸಾನಿಧ್ಯವನ್ನು ಗುರುಪಾದ ಮಹಾಸ್ವಾಮಿಗಳು ಗುಲಗಂಜಿ ಮಠ ಹಾಗೂ ಶಿವಮೂರ್ತಿ ಮಹಾಸ್ವಾಮಿಗಳು ಹಿರೇಮಾಗಡಿ, ಶರಣಬಸವ ಮಹಾಸ್ವಾಮಿಗಳು ಹುಕ್ಕೇರಿ, ಇವರು ವಹಿಸಲಿದ್ದಾರೆ ನೇತೃತ್ವವನ್ನು ಹಜರತ್ ಸೈಯದ್ ಸುಲೇಮಾನ್ ಶಾವಲಿ ದರ್ಗಾದ ಅಜ್ಜನವರು ವಹಿಸಲಿದ್ದಾರೆ, ಅಧ್ಯಕ್ಷತೆಯನ್ನು ಶಾಸಕ ಜಿ ಎಸ್ ಪಾಟೀಲ್ ವಹಿಸಲಿದ್ದಾರೆ, ರಾತ್ರಿ 10 ಗಂಟೆಗೆ ಸರ್ವಧರ್ಮ ಸಮ್ಮೇಳನ ನಿಮಿತ್ಯ ಗೀಗಿ ಪದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮದ ಸರ್ವ ಸದ್ಭಕ್ತರು ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದರು, ಸುದ್ದಿಗೋಷ್ಠಿಯಲ್ಲಿ ಮಲ್ಲಯ್ಯಾ‌ಮಹಾಪುರುಷಮಠ, ದಾನಪ್ಪ ಕಿರೇಸೂರ, ಎಚ್.ಎಚ್.ಇದ್ಲಿ, ಅಂದಾನಪ್ಪ ಗಿರಡ್ಡಿ,ಜಗದೀಶ್ ಬ್ಯಾಳಿ,ಮುತ್ತಪ್ಪ ಚಳಗೇರಿ, ಪಕೀರಗೌಡ ತಿಮ್ಮನಗೌಡ್ರ,ಪ್ರಭುಗೌಡ ಪಾಟೀಲ, ಸೇರಿದಂತೆ ಅನೇಕರಿದ್ದರು

  • user_ಚಂದ್ರು ನೆಲ್ಲೂರ
    ಚಂದ್ರು ನೆಲ್ಲೂರ
    ರೋಣ, ಗದಗ, ಕರ್ನಾಟಕ
    👌
    on 21 March
More news from ಕರ್ನಾಟಕ and nearby areas
  • ಲೋನ್ ಕಟ್ಟಿಲ್ಲ ಎಂಬ ಕಾರಣಕ್ಕೆ ಖಾಸಗಿ ಬ್ಯಾಂಕ್ ಸಿಬ್ಬಂದಿ ಮನೆ ಸೀಜ್ ಮಾಡಲು ಬಂದಿದ್ದರಿಂದ ಭಯಗೊಂಡ ಮನೆ ಮಾಲೀಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಧಾರವಾಡದ ಸೈದಾಪುರದಲ್ಲಿ ನಡೆದಿದೆ. ಸೈದಾಪುರದ ವಾಸೀಂ ಸೈಯದ್ (39) ಎಂಬ ವ್ಯಕ್ತಿ ಮನೆ ಕಟ್ಟಲೆಂದು ಖಾಸಗಿ ಬ್ಯಾಂಕ್‌ನಿಂದ 71 ಲಕ್ಷ ಸಾಲ ಪಡೆದಿದ್ದ. ಈ ಸಾಲಕ್ಕೆ ಬಡ್ಡಿ ಬೆಳೆದು ಕೇವಲ 14 ತಿಂಗಳಲ್ಲೇ ಅದು 86 ಲಕ್ಷಕ್ಕೆ ಬಂದು ನಿಂತಿದೆ. ಈ ಸಾಲವನ್ನು ಕಟ್ಟುವಂತೆ ಆ ಖಾಸಗಿ ಬ್ಯಾಂಕ್‌ನವರು ಕೋರ್ಟ್‌ ಆದೇಶ ತಂದು ಮನೆ ಸೀಜ್ ಮಾಡಲು ಬಂದಿದ್ದರು. ಇದರಿಂದ ಭಯಗೊಂಡ ವಾಸೀಂ ಎಂಬಾತ ಅದೇ ಮನೆಯಲ್ಲಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸದ್ಯ ವಾಸೀಂ ಅವರನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಧಾರವಾಡ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
    1
    ಲೋನ್ ಕಟ್ಟಿಲ್ಲ ಎಂಬ ಕಾರಣಕ್ಕೆ ಖಾಸಗಿ ಬ್ಯಾಂಕ್ ಸಿಬ್ಬಂದಿ ಮನೆ ಸೀಜ್ ಮಾಡಲು ಬಂದಿದ್ದರಿಂದ ಭಯಗೊಂಡ ಮನೆ ಮಾಲೀಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಧಾರವಾಡದ ಸೈದಾಪುರದಲ್ಲಿ ನಡೆದಿದೆ. ಸೈದಾಪುರದ ವಾಸೀಂ ಸೈಯದ್ (39) ಎಂಬ ವ್ಯಕ್ತಿ ಮನೆ ಕಟ್ಟಲೆಂದು ಖಾಸಗಿ ಬ್ಯಾಂಕ್‌ನಿಂದ 71 ಲಕ್ಷ ಸಾಲ ಪಡೆದಿದ್ದ. ಈ ಸಾಲಕ್ಕೆ ಬಡ್ಡಿ ಬೆಳೆದು ಕೇವಲ 14 ತಿಂಗಳಲ್ಲೇ ಅದು 86 ಲಕ್ಷಕ್ಕೆ ಬಂದು ನಿಂತಿದೆ. ಈ ಸಾಲವನ್ನು ಕಟ್ಟುವಂತೆ ಆ ಖಾಸಗಿ ಬ್ಯಾಂಕ್‌ನವರು ಕೋರ್ಟ್‌ ಆದೇಶ ತಂದು ಮನೆ ಸೀಜ್ ಮಾಡಲು ಬಂದಿದ್ದರು. ಇದರಿಂದ ಭಯಗೊಂಡ ವಾಸೀಂ ಎಂಬಾತ ಅದೇ ಮನೆಯಲ್ಲಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸದ್ಯ ವಾಸೀಂ ಅವರನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಧಾರವಾಡ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
    user_Manjunath kavali
    Manjunath kavali
    Local News Reporter ಧಾರವಾಡ, ಧಾರವಾಡ, ಕರ್ನಾಟಕ•
    13 hrs ago
  • Post by @april14news
    1
    Post by @april14news
    user_@april14news
    @april14news
    ವರದಿಗಾರ ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    4 hrs ago
  • ಪಕ್ಷದ ವರಿಷ್ಟರ ಆದೇಶ ಮೇರೆಗೆ ಹುಣಸಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಚಂದ್ರಶೇಖರ ಎನ್ ದಂಡಿನ ಸಾಹುಕಾರ್ ಅವರು ದಾವಣಗೆರೆ ದಕ್ಷಿಣ ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಶ್ರೀ ಸಮರ್ಥ ಶಾಮನೂರ್ ಅವರ ಜೊತೆಗೂಡಿ ಭಾರತ್ ಕಾಲೋನಿ ನಗರದಲ್ಲಿ ಮತದಾರ ರ ಮನೆ ಮನೆಗೆ ತೆರಳಿ ಕಾಂಗ್ರೆಸ್ ಅಭ್ಯರ್ಥಿ ಗೆ ಅಧಿಕ ಮತಗಳ ಅಂತರದಿಂದ ಗೆಲ್ಲಿಸಬೇಕೆಂದು ಎಂದು ಮತದಾರ ಕೇಳಿಕೊಳ್ಳುತಾರೆ.
    1
    ಪಕ್ಷದ ವರಿಷ್ಟರ ಆದೇಶ ಮೇರೆಗೆ ಹುಣಸಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಚಂದ್ರಶೇಖರ ಎನ್ ದಂಡಿನ ಸಾಹುಕಾರ್ ಅವರು ದಾವಣಗೆರೆ ದಕ್ಷಿಣ ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಶ್ರೀ ಸಮರ್ಥ ಶಾಮನೂರ್ ಅವರ ಜೊತೆಗೂಡಿ ಭಾರತ್ ಕಾಲೋನಿ ನಗರದಲ್ಲಿ ಮತದಾರ ರ ಮನೆ ಮನೆಗೆ ತೆರಳಿ ಕಾಂಗ್ರೆಸ್ ಅಭ್ಯರ್ಥಿ ಗೆ ಅಧಿಕ ಮತಗಳ ಅಂತರದಿಂದ ಗೆಲ್ಲಿಸಬೇಕೆಂದು ಎಂದು ಮತದಾರ ಕೇಳಿಕೊಳ್ಳುತಾರೆ.
    user_Davalasab Chandanoor
    Davalasab Chandanoor
    Political party office ಹುಣಸಗಿ, ಯಾದಗಿರಿ, ಕರ್ನಾಟಕ•
    5 hrs ago
  • Post by Mayur TV Hangal YouTube c
    1
    Post by Mayur TV   Hangal    YouTube c
    user_Mayur TV   Hangal    YouTube c
    Mayur TV Hangal YouTube c
    Psychologist ಹಾನಗಲ್, ಹಾವೇರಿ, ಕರ್ನಾಟಕ•
    7 hrs ago
  • ಬೆಳಗಾವಿ ಜಿಲ್ಲೆಯ ಚೆನ್ನಮ್ಮನ ಕಿತ್ತೂರು ತಾಲೂಕಿನ ಹುಣಸಿಕಟ್ಟಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಸುವರ್ಣ ಮಹೋತ್ಸವದ ಅಂಗವಾಗಿ ಪತ್ರಿಕಾಗೋಷ್ಠಿ ಕರೆಯಲಾಗಿತ್ತು ಈ ಪತ್ರಿಕಾಗೋಷ್ಠಿಯಲ್ಲಿ ಶಾಲಾ ಮುಖ್ಯೋಪಾಧ್ಯಾಯರು ಸ್‌ಡಿಎಂಸಿ ಅಧ್ಯಕ್ಷರು ,ಸರ್ವ ಸದಸ್ಯರು ಊರಿನ ಹಿರಿಯರು, ಶಿಕ್ಷಣ ಪ್ರೇಮಿಗಳು, ಹಳೆಯ ವಿದ್ಯಾರ್ಥಿಗಳು ಹಾಜರಿದ್ದರು. ಇದೇ ಸಂದರ್ಭದಲ್ಲಿ ಕೊಪ್ಪಳ ಜಿಲ್ಲೆ ಗವಿ ಸಿದ್ಧೇಶ್ವರ ಮಠ ಸಾಮ್ವಿ
    1
    ಬೆಳಗಾವಿ ಜಿಲ್ಲೆಯ ಚೆನ್ನಮ್ಮನ ಕಿತ್ತೂರು ತಾಲೂಕಿನ ಹುಣಸಿಕಟ್ಟಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಸುವರ್ಣ ಮಹೋತ್ಸವದ ಅಂಗವಾಗಿ ಪತ್ರಿಕಾಗೋಷ್ಠಿ ಕರೆಯಲಾಗಿತ್ತು ಈ ಪತ್ರಿಕಾಗೋಷ್ಠಿಯಲ್ಲಿ ಶಾಲಾ ಮುಖ್ಯೋಪಾಧ್ಯಾಯರು ಸ್‌ಡಿಎಂಸಿ ಅಧ್ಯಕ್ಷರು ,ಸರ್ವ ಸದಸ್ಯರು ಊರಿನ ಹಿರಿಯರು, ಶಿಕ್ಷಣ ಪ್ರೇಮಿಗಳು, ಹಳೆಯ ವಿದ್ಯಾರ್ಥಿಗಳು ಹಾಜರಿದ್ದರು. ಇದೇ ಸಂದರ್ಭದಲ್ಲಿ  ಕೊಪ್ಪಳ ಜಿಲ್ಲೆ ಗವಿ ಸಿದ್ಧೇಶ್ವರ ಮಠ ಸಾಮ್ವಿ
    user_ಮುಂಜಾನೆ ಬೆಳಕು  ಕನ್ನಡ ಪಾಕ್ಷಿಕ  ಪತ್ರಿಕೆ
    ಮುಂಜಾನೆ ಬೆಳಕು ಕನ್ನಡ ಪಾಕ್ಷಿಕ ಪತ್ರಿಕೆ
    Belagavi, Karnataka•
    6 hrs ago
  • ಮಹಾತಪಸ್ವಿ  ಅಥಣಿಯ ಆರಾಧ್ಯ ದೈವ ಮುರುಘೇಂದ್ರ ಶಿವಯೋಗಿಗಳ ವಿಜೃಂಭಣೆಯ ರಥೋತ್ಸವ ಅಥಣಿ: ಇಲ್ಲಿನ ಗಚ್ಚಿನಮಠದ ಮಹಾತಪಶ್ವಿ ಭಕ್ತರ ಜೀವಾಳ  ಅಥಣಿಯ ಆರಾಧ್ಯ ದೈವ ಮುರುಘೇಂದ್ರ ಶಿವಯೋಗಿಗಳ 105 ನೇ ಜಾತ್ರೆ ಅಂಗವಾಗಿ ಶುಕ್ರವಾರ ಸಂಜೆ 7 ಗಂಟೆಗೆ ರಥೋತ್ಸವ ವಿಜೃಂಭಣೆಯಿಂದ ಗಚ್ಚಿನ ಮಠದಿಂದ ಆರಂಭವಾಯಿತು ರಥೋತ್ಸವಕ್ಕೆ ಅಥಣಿ ಗಚ್ಚಿನ ಮಠದ ಶಿವಬಸವ ಸ್ವಾಮೀಜಿಯವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಗಚ್ಚಿನ ಮಠದ ಮುರುಘೇಂದ್ರ ಶಿವಯೋಗಿಗಳ ಜಾತ್ರೆ ಭಾವೈಕ್ಯತೆ ಸಾರುವ ಜಾತ್ರೆಯಾಗಿದೆ ಎಲ್ಲಾ ಧರ್ಮದವರು ಒಟ್ಟಾಗಿ ಆಚರಿಸುವ ಮೂಲಕ ತಮ್ಮ ಹೃದಯ ಶ್ರೀಮಂತಿಕೆಯನ್ನು ಮೆರೆಯುತ್ತಾರೆ ಈ ಮೂಲಕವಾಗಿ ಭಕ್ತರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪುನೀತರಾಗುತ್ತಾರೆ ಎಂದು ಹೇಳಿದರು .ನಗರದ ಪ್ರಮುಖ ಬೀದಿಗಳಲ್ಲಿ ರಥೋತ್ಸವ ಸಂಚರಿಸುತ್ತ ಆಗಮಿಸಿದಾಗ ಭಕ್ತರು ಮುರುಗೇಂದ್ರ ಶಿವಯೋಗಿಗಳ ಜೈ ಘೋಷದೊಂದಿಗೆ ಬೆಂಡು ಬತ್ತಾಸು ಉತ್ತತ್ತಿಗಳನ್ನು ರಥದ ಮೇಲೆ ಹಾರಿಸುವ ಮೂಲಕ ಮಹಿಳೆಯರು ಮಕ್ಕಳು ಪುರುಷರೆನ್ನದೆ ಎಲ್ಲರೂ ಭಕ್ತಿಭಾವದಿಂದ ದರ್ಶನ ಪಡೆದರು .ನಗರದ ಎಲ್ಲೆಡೆ ಸಂಚರಿಸಿ ರಥೋತ್ಸವ ಕಣ್ಮನ ಸೆಳೆಯಿತು ವಿವಿಧ ವಾದ್ಯ ಮೇಳಗಳೊಂದಿಗೆ ಭಜನೆ ಹಾಡುವವರು ಭಾವುಕರಾಗಿ ಭಜನೆಯಲ್ಲಿ ತೊಡಗಿದರೆ  ,ಜಾಂಜ್ ಪತಾಕ್ ಮೇಳದೊಂದಿಗೆ ಯುವಕರು ವಿಶೇಷವಾಗಿ ತಾಳಕ್ಕೆ ತಕ್ಕಂತೆ ಹೆಜ್ಜೆ ಹಾಕುತ್ತಾ ತಮ್ಮ ಭಕ್ತಿ ಭಾವ ಮೆರೆದರು ಸಂಗೀತದ ಮೇಳದೊಂದಿಗೆ ಹಾಡುಗಾರರ ಹಾಡುಗಳು ನೋಡುಗರ ಕಣ್ಮನ ಸೆಳೆದವು ನಗರದೆಲ್ಲೆಡೆಯಲ್ಲಿ ತಳಿರು ತೋರಣಗಳಿಂದ ರಥೋತ್ಸವ ಸಾಗುವ ಬೀದಿಗಳನ್ನು ಶೃಂಗಾರ ಮಾಡಲಾಗಿತ್ತು ಅಷ್ಟೇ ಅಲ್ಲದೆ ನಗರದಾದ್ಯಂತ ವಿದ್ಯುತ್ ದೀಪಗಳ ಅಲಂಕಾರ ಕಣ್ಮನ ಸೆಳೆಯುವಂತಿತ್ತು  ,ಪುಷ್ಪಮಾಲೆ ಹಾಗೂ ವಿದ್ಯುದ್ದೀಪಗಳಿಂದ ಅಲಂಕರಿಸಲ್ಪಟ್ಟ ರಥ ಸಂಜೆ 7 ಗಂಟೆಗೆ ಶ್ರೀಮಠದಿಂದ ಹೊರಟು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಾಗಿ, ನಸುಕಿನ ಜಾವ ಶಿವಯೋಗಿಗಳು ಅನುಷ್ಠಾನಗೈದ ಪುರಾತನೇಶ್ವರ ದೇವಸ್ಥಾನ ತಲುಪಿತು. ವ್ಯಾಸನತೋಳ ಮೆರವಣಿಗೆ : ದೇಶದ ಖ್ಯಾತ ಕ್ಷೆತ್ರ ಕಾಶಿಯಲ್ಲಿ  ನಡೆಯುವ ವ್ಯಾಸನ ತೋಳ ಮೆರವಣಿಗೆ ಈ  ಸಂದರ್ಭದಲ್ಲಿ ಜರುಗಿತು  . ಒಂದು ಕಾಶಿಯಲ್ಲಿ ಇನ್ನೊಂದು ಅಥಣಿ ಗಚ್ಚಿನ ಮಠದಲ್ಲಿ ವ್ಯಾಸನ ತೋಳ ಮೆರವಣಿಗೆ ಜರುಗುತ್ತದೆ ಎಂಬುದು ಹೆಮ್ಮೆಯ ಸಂಗತಿ.  ಶುಕ್ರವಾರ ಬೆಳಗ್ಗೆ 8 ಗಂಟೆಗೆ ಶಿವಯೋಗಿಗಳ ಜನ್ಮಸ್ಥಳವಾದ ನದಿ ಇಂಗಳಗಾಂವಿಯಿಂದ ಭಕ್ತರು ಶಿವಯೋಗಿಗಳ ಬಾಲಮೂರ್ತಿ ಯನ್ನು ಉತ್ಸವದ ಮೂಲಕ ಗಚ್ಚಿನಮಠಕ್ಕೆ ತ೦ದರು. ಶ್ರೀಮಠದಲ್ಲಿ ಲಿಂ.ಚನ್ನಬಸವ ಸ್ವಾಮೀಜಿ 46 ನೇ ಸ್ಮರಣೋತ್ಸವ ಜರುಗಿತು . ನಂತರ ಪಂಚಕಲಶ, ವ್ಯಾಸನತೋಳ, ಸಕಲ ಬಿರುದಾವಳಿ ಸಹಿತ ಅಲಂಕರಿಸಿದ ಅಡ್ಡಪಲ್ಲಕ್ಕಿ ಮಹೋತ್ಸವ ಜರುಗಿತು .ಸುಮಾರು 150 ಕೆಜಿ ಬೆಳ್ಳಿ ಪಲ್ಲಕ್ಕಿಯಲ್ಲಿ ವಚನ ಸಾಹಿತ್ಯ ಶ್ರೀ ಶಿವಯೋಗಿ ಬೆಳ್ಳಿಯ  ಭಾವಚಿತ್ರ ಇಟ್ಟುಕೊಂಡು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು . ಮಠಾಧೀಶರಾದ ಶಿವಬಸವ ಸ್ವಾಮೀಜಿ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಗಳು ಜರುಗುತ್ತಲಿವೆ. ಸಂಪ್ರದಾಯದಂತೆ ಬೆಳಗ್ಗೆ ಶಿವಯೋಗಿಗಳ ಭಾವಚಿತ್ರದ ಪಲ್ಲಕ್ಕಿ ಉತ್ಸವ ಸಕಲ ವಾದ್ಯಮೇಳದೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ನಡೆಯಿತು . ಮಧ್ಯಾಹ್ನ ಮಹಾಪ್ರಸಾದ ಜರುಗಿತು .ಹರಗುರು ಚರಮೂರ್ತಿಗಳ ಸಾನ್ನಿಧ್ಯದಲ್ಲಿ ಧರ್ಮಸಭೆ   ಶ್ರೀಮಠದ ಅನುಭವ ಮಂಟಪದಲ್ಲಿ ಪುರಾಣ, ಪ್ರವಚನ, ಶಿವಾನುಭವ, ವಚನ ಸಂಗೀತ, ಶಿವಭಜನೆ ಹಾಗೂ ಬಯಲಾಟ ಪ್ರದರ್ಶನ,. ಜಾನುವಾರು ಪ್ರದರ್ಶನ ಜರುಗುತ್ತಿದೆ.ಕಾರ್ಯಕ್ರಮದಲ್ಲಿ ಇಂಗಳಗಾವಿ ಸಿದ್ದಲಿಂಗ ಸ್ವಾಮೀಜಿ, ಹಲ್ಯಾಳದ ಅಭಿನವ ಗುರುಸಿದ್ಧ ಸ್ವಾಮೀಜಿ,ಮೋಟಗಿ ಮಠದ ಚನ್ನಬಸವ ಮಹಾಸ್ವಾಮಿಗಳು, ಶೆಟ್ಟರ್ ಮಠದ ಮರುಳಸಿದ್ದ ಮಹಾಸ್ವಾಮಿಗಳು, ಮುಖಂಡರಾದ ಗಜಾನನ ಮಂಗಸೂಳಿ, ಚಿದಾನಂದ ಸವದಿ,ಶಿವಾನಂದ ದಿವಾನಮಳ  ಪ್ರಕಾಶ ಮಹಾಜನ, ಸೇರಿದಂತೆ ಹಲವಾರು ಮುಖಂಡರು, ಸುತ್ತಮುತ್ತಲ ಹಾಗೂ ಅಥಣಿ ಪಟ್ಟಣ ಸೇರಿದಂತೆ ನೂರಾರು ಹಳ್ಳಿಗಳಿಂದ ಲಕ್ಷಾಂತರ ಭಕ್ತಾದಿಗಳು ಈ ರಥೋತ್ಸವದಲ್ಲಿ  ಪಾಲ್ಗೊಂಡಿದ್ದರು .
    2
    ಮಹಾತಪಸ್ವಿ  ಅಥಣಿಯ ಆರಾಧ್ಯ ದೈವ ಮುರುಘೇಂದ್ರ ಶಿವಯೋಗಿಗಳ  ವಿಜೃಂಭಣೆಯ  ರಥೋತ್ಸವ 
ಅಥಣಿ: ಇಲ್ಲಿನ ಗಚ್ಚಿನಮಠದ ಮಹಾತಪಶ್ವಿ ಭಕ್ತರ ಜೀವಾಳ  ಅಥಣಿಯ ಆರಾಧ್ಯ ದೈವ ಮುರುಘೇಂದ್ರ ಶಿವಯೋಗಿಗಳ 105 ನೇ ಜಾತ್ರೆ ಅಂಗವಾಗಿ ಶುಕ್ರವಾರ ಸಂಜೆ 7 ಗಂಟೆಗೆ ರಥೋತ್ಸವ ವಿಜೃಂಭಣೆಯಿಂದ ಗಚ್ಚಿನ ಮಠದಿಂದ ಆರಂಭವಾಯಿತು ರಥೋತ್ಸವಕ್ಕೆ ಅಥಣಿ ಗಚ್ಚಿನ ಮಠದ ಶಿವಬಸವ ಸ್ವಾಮೀಜಿಯವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಗಚ್ಚಿನ ಮಠದ ಮುರುಘೇಂದ್ರ ಶಿವಯೋಗಿಗಳ ಜಾತ್ರೆ ಭಾವೈಕ್ಯತೆ ಸಾರುವ ಜಾತ್ರೆಯಾಗಿದೆ ಎಲ್ಲಾ ಧರ್ಮದವರು ಒಟ್ಟಾಗಿ ಆಚರಿಸುವ ಮೂಲಕ ತಮ್ಮ ಹೃದಯ ಶ್ರೀಮಂತಿಕೆಯನ್ನು ಮೆರೆಯುತ್ತಾರೆ ಈ ಮೂಲಕವಾಗಿ ಭಕ್ತರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪುನೀತರಾಗುತ್ತಾರೆ ಎಂದು ಹೇಳಿದರು .ನಗರದ ಪ್ರಮುಖ ಬೀದಿಗಳಲ್ಲಿ ರಥೋತ್ಸವ ಸಂಚರಿಸುತ್ತ ಆಗಮಿಸಿದಾಗ ಭಕ್ತರು ಮುರುಗೇಂದ್ರ ಶಿವಯೋಗಿಗಳ ಜೈ ಘೋಷದೊಂದಿಗೆ ಬೆಂಡು ಬತ್ತಾಸು ಉತ್ತತ್ತಿಗಳನ್ನು ರಥದ ಮೇಲೆ ಹಾರಿಸುವ ಮೂಲಕ ಮಹಿಳೆಯರು ಮಕ್ಕಳು ಪುರುಷರೆನ್ನದೆ ಎಲ್ಲರೂ ಭಕ್ತಿಭಾವದಿಂದ ದರ್ಶನ ಪಡೆದರು .ನಗರದ ಎಲ್ಲೆಡೆ ಸಂಚರಿಸಿ ರಥೋತ್ಸವ ಕಣ್ಮನ ಸೆಳೆಯಿತು ವಿವಿಧ ವಾದ್ಯ ಮೇಳಗಳೊಂದಿಗೆ ಭಜನೆ ಹಾಡುವವರು ಭಾವುಕರಾಗಿ ಭಜನೆಯಲ್ಲಿ ತೊಡಗಿದರೆ  ,ಜಾಂಜ್ ಪತಾಕ್ ಮೇಳದೊಂದಿಗೆ ಯುವಕರು ವಿಶೇಷವಾಗಿ ತಾಳಕ್ಕೆ ತಕ್ಕಂತೆ ಹೆಜ್ಜೆ ಹಾಕುತ್ತಾ ತಮ್ಮ ಭಕ್ತಿ ಭಾವ ಮೆರೆದರು ಸಂಗೀತದ ಮೇಳದೊಂದಿಗೆ ಹಾಡುಗಾರರ ಹಾಡುಗಳು ನೋಡುಗರ ಕಣ್ಮನ ಸೆಳೆದವು ನಗರದೆಲ್ಲೆಡೆಯಲ್ಲಿ ತಳಿರು ತೋರಣಗಳಿಂದ ರಥೋತ್ಸವ ಸಾಗುವ ಬೀದಿಗಳನ್ನು ಶೃಂಗಾರ ಮಾಡಲಾಗಿತ್ತು ಅಷ್ಟೇ ಅಲ್ಲದೆ ನಗರದಾದ್ಯಂತ ವಿದ್ಯುತ್ ದೀಪಗಳ ಅಲಂಕಾರ ಕಣ್ಮನ ಸೆಳೆಯುವಂತಿತ್ತು  ,ಪುಷ್ಪಮಾಲೆ ಹಾಗೂ ವಿದ್ಯುದ್ದೀಪಗಳಿಂದ ಅಲಂಕರಿಸಲ್ಪಟ್ಟ ರಥ ಸಂಜೆ 7 ಗಂಟೆಗೆ ಶ್ರೀಮಠದಿಂದ ಹೊರಟು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಾಗಿ, ನಸುಕಿನ ಜಾವ ಶಿವಯೋಗಿಗಳು ಅನುಷ್ಠಾನಗೈದ ಪುರಾತನೇಶ್ವರ ದೇವಸ್ಥಾನ ತಲುಪಿತು.
ವ್ಯಾಸನತೋಳ ಮೆರವಣಿಗೆ : ದೇಶದ ಖ್ಯಾತ ಕ್ಷೆತ್ರ ಕಾಶಿಯಲ್ಲಿ  ನಡೆಯುವ ವ್ಯಾಸನ ತೋಳ ಮೆರವಣಿಗೆ ಈ  ಸಂದರ್ಭದಲ್ಲಿ ಜರುಗಿತು  . ಒಂದು ಕಾಶಿಯಲ್ಲಿ ಇನ್ನೊಂದು ಅಥಣಿ ಗಚ್ಚಿನ ಮಠದಲ್ಲಿ ವ್ಯಾಸನ ತೋಳ ಮೆರವಣಿಗೆ ಜರುಗುತ್ತದೆ ಎಂಬುದು ಹೆಮ್ಮೆಯ ಸಂಗತಿ. 
ಶುಕ್ರವಾರ ಬೆಳಗ್ಗೆ 8 ಗಂಟೆಗೆ ಶಿವಯೋಗಿಗಳ ಜನ್ಮಸ್ಥಳವಾದ ನದಿ ಇಂಗಳಗಾಂವಿಯಿಂದ ಭಕ್ತರು ಶಿವಯೋಗಿಗಳ ಬಾಲಮೂರ್ತಿ ಯನ್ನು ಉತ್ಸವದ ಮೂಲಕ ಗಚ್ಚಿನಮಠಕ್ಕೆ ತ೦ದರು. ಶ್ರೀಮಠದಲ್ಲಿ ಲಿಂ.ಚನ್ನಬಸವ ಸ್ವಾಮೀಜಿ 46 ನೇ ಸ್ಮರಣೋತ್ಸವ ಜರುಗಿತು . ನಂತರ ಪಂಚಕಲಶ, ವ್ಯಾಸನತೋಳ, ಸಕಲ ಬಿರುದಾವಳಿ ಸಹಿತ ಅಲಂಕರಿಸಿದ ಅಡ್ಡಪಲ್ಲಕ್ಕಿ ಮಹೋತ್ಸವ ಜರುಗಿತು .ಸುಮಾರು 150 ಕೆಜಿ ಬೆಳ್ಳಿ ಪಲ್ಲಕ್ಕಿಯಲ್ಲಿ ವಚನ ಸಾಹಿತ್ಯ ಶ್ರೀ ಶಿವಯೋಗಿ ಬೆಳ್ಳಿಯ  ಭಾವಚಿತ್ರ ಇಟ್ಟುಕೊಂಡು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು .
ಮಠಾಧೀಶರಾದ ಶಿವಬಸವ ಸ್ವಾಮೀಜಿ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಗಳು ಜರುಗುತ್ತಲಿವೆ. ಸಂಪ್ರದಾಯದಂತೆ ಬೆಳಗ್ಗೆ ಶಿವಯೋಗಿಗಳ ಭಾವಚಿತ್ರದ ಪಲ್ಲಕ್ಕಿ ಉತ್ಸವ ಸಕಲ ವಾದ್ಯಮೇಳದೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ನಡೆಯಿತು . ಮಧ್ಯಾಹ್ನ ಮಹಾಪ್ರಸಾದ ಜರುಗಿತು .ಹರಗುರು ಚರಮೂರ್ತಿಗಳ ಸಾನ್ನಿಧ್ಯದಲ್ಲಿ ಧರ್ಮಸಭೆ   ಶ್ರೀಮಠದ ಅನುಭವ ಮಂಟಪದಲ್ಲಿ ಪುರಾಣ, ಪ್ರವಚನ, ಶಿವಾನುಭವ, ವಚನ ಸಂಗೀತ, ಶಿವಭಜನೆ ಹಾಗೂ ಬಯಲಾಟ ಪ್ರದರ್ಶನ,. ಜಾನುವಾರು ಪ್ರದರ್ಶನ ಜರುಗುತ್ತಿದೆ.ಕಾರ್ಯಕ್ರಮದಲ್ಲಿ ಇಂಗಳಗಾವಿ ಸಿದ್ದಲಿಂಗ ಸ್ವಾಮೀಜಿ, ಹಲ್ಯಾಳದ ಅಭಿನವ ಗುರುಸಿದ್ಧ ಸ್ವಾಮೀಜಿ,ಮೋಟಗಿ ಮಠದ ಚನ್ನಬಸವ ಮಹಾಸ್ವಾಮಿಗಳು, ಶೆಟ್ಟರ್ ಮಠದ ಮರುಳಸಿದ್ದ ಮಹಾಸ್ವಾಮಿಗಳು, ಮುಖಂಡರಾದ ಗಜಾನನ ಮಂಗಸೂಳಿ, ಚಿದಾನಂದ ಸವದಿ,ಶಿವಾನಂದ ದಿವಾನಮಳ  ಪ್ರಕಾಶ ಮಹಾಜನ, ಸೇರಿದಂತೆ ಹಲವಾರು ಮುಖಂಡರು, ಸುತ್ತಮುತ್ತಲ ಹಾಗೂ ಅಥಣಿ ಪಟ್ಟಣ ಸೇರಿದಂತೆ ನೂರಾರು ಹಳ್ಳಿಗಳಿಂದ ಲಕ್ಷಾಂತರ ಭಕ್ತಾದಿಗಳು ಈ ರಥೋತ್ಸವದಲ್ಲಿ  ಪಾಲ್ಗೊಂಡಿದ್ದರು .
    user_Dr RAMANNA.S.D
    Dr RAMANNA.S.D
    Journalist ಅಥಣಿ, ಬೆಳಗಾವಿ, ಕರ್ನಾಟಕ•
    6 hrs ago
  • ಇಳಕಲ್ಲ : ಮಾಜಿ ಸಚಿವ ಹಾಗೂ ಗಂಗಾವತಿ ವಿಧಾನಸಭಾ ಕ್ಷೇತ್ರದ ಶಾಸಕ ಗಾಲಿ ಜನಾರ್ಧನ ರೆಡ್ಡಿ ಅವರನ್ನು ನಗರಕ್ಕೆ ರಡ್ಡಿ ಸಮಾಜ ಭಾಂದವರು ಶನಿವಾರ ಅದ್ದೂರಿಯಾಗಿ ಸ್ವಾಗತಿಸಿಕೊಂಡರು. ತಾಲೂಕಿನ ಚಿಕ್ಕ ಓತಗೇರಿ ಗ್ರಾಮದಲ್ಲಿ ನೂತನವಾಗಿ ಉದ್ಘಾಟನೆಗೊಂಡ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ದೇವಸ್ಥಾನಕ್ಕೆ ಗಾಲಿ ಜನಾರ್ಧನ್ ರೆಡ್ಡಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಗ್ರಾಮಸ್ಥರನ್ನು ಉದ್ದೇಶಿಸಿ ಮಾತನಾಡಿ ಮನುಕುಲಕ್ಕೆ ಒಳಿತನ್ನು ಬಯಸಿದ ಮಹಾನ ದೇವತೆ ಶಿವಶರಣೆ ಹೇಮರಡ್ಡಿ ಮಲ್ಲಮ್ಮನವರ ದರ್ಶನ ಪಡೆದಿದ್ದು ನನ್ನ ಪುಣ್ಯ, ಸುಂದರವಾಗಿ ದೇವಸ್ಥಾನ ನಿರ್ಮಾಣವಾಗಿದೆ ಆ ತಾಯಿ ಗ್ರಾಮಸ್ಥರು ಎಲ್ಲರಿಗೂ ಒಳಿತನ್ನ ಮಾಡಲಿ ಎಂದು ಮಾತನಾಡಿದರು. ಗ್ರಾಮಸ್ಥರ ಪರವಾಗಿ ಮಾಜಿ ಸಚಿವರನ್ನು ಸತ್ಕರಿಸಿದರು. ಈ ಸಂದರ್ಭದಲ್ಲಿ ಮನೋಹರಗೌಡ ಗೌಡರ, ಮಲ್ಲನಗೌಡ ಮರಿಗೌಡರ, ಗೋವಿಂದ ಗೌಡರ, ಶರಣಪ್ಪ ಗುಡಿಹಾಳ,ಗ್ಯಾನಪ್ಪ ಕಂದಕೂರ, ಮಹಾಂತೇಶ ಕಂದಕೂರ, ಶಿವಪ್ಪ ಮೂಲಿಮನಿ,ಬಸವರಾಜ ಕಂದಕೂರ ಹಾಗೂ ಗ್ರಾಮದ ಗುರುಹಿರಿಯರು ಮತ್ತು ರಡ್ಡಿ ಸಮಾಜದವರು ಇದ್ದರು.
    1
    ಇಳಕಲ್ಲ : ಮಾಜಿ ಸಚಿವ ಹಾಗೂ ಗಂಗಾವತಿ ವಿಧಾನಸಭಾ ಕ್ಷೇತ್ರದ ಶಾಸಕ ಗಾಲಿ ಜನಾರ್ಧನ ರೆಡ್ಡಿ  ಅವರನ್ನು ನಗರಕ್ಕೆ ರಡ್ಡಿ ಸಮಾಜ ಭಾಂದವರು ಶನಿವಾರ ಅದ್ದೂರಿಯಾಗಿ ಸ್ವಾಗತಿಸಿಕೊಂಡರು.
ತಾಲೂಕಿನ ಚಿಕ್ಕ ಓತಗೇರಿ ಗ್ರಾಮದಲ್ಲಿ ನೂತನವಾಗಿ ಉದ್ಘಾಟನೆಗೊಂಡ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ದೇವಸ್ಥಾನಕ್ಕೆ ಗಾಲಿ ಜನಾರ್ಧನ್ ರೆಡ್ಡಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಗ್ರಾಮಸ್ಥರನ್ನು ಉದ್ದೇಶಿಸಿ ಮಾತನಾಡಿ  ಮನುಕುಲಕ್ಕೆ ಒಳಿತನ್ನು ಬಯಸಿದ ಮಹಾನ ದೇವತೆ ಶಿವಶರಣೆ ಹೇಮರಡ್ಡಿ ಮಲ್ಲಮ್ಮನವರ ದರ್ಶನ ಪಡೆದಿದ್ದು ನನ್ನ ಪುಣ್ಯ, ಸುಂದರವಾಗಿ ದೇವಸ್ಥಾನ ನಿರ್ಮಾಣವಾಗಿದೆ ಆ ತಾಯಿ ಗ್ರಾಮಸ್ಥರು ಎಲ್ಲರಿಗೂ ಒಳಿತನ್ನ ಮಾಡಲಿ ಎಂದು ಮಾತನಾಡಿದರು. ಗ್ರಾಮಸ್ಥರ ಪರವಾಗಿ  ಮಾಜಿ ಸಚಿವರನ್ನು ಸತ್ಕರಿಸಿದರು. ಈ ಸಂದರ್ಭದಲ್ಲಿ  ಮನೋಹರಗೌಡ ಗೌಡರ, ಮಲ್ಲನಗೌಡ ಮರಿಗೌಡರ,  ಗೋವಿಂದ ಗೌಡರ, ಶರಣಪ್ಪ ಗುಡಿಹಾಳ,ಗ್ಯಾನಪ್ಪ ಕಂದಕೂರ, ಮಹಾಂತೇಶ ಕಂದಕೂರ, ಶಿವಪ್ಪ ಮೂಲಿಮನಿ,ಬಸವರಾಜ ಕಂದಕೂರ ಹಾಗೂ ಗ್ರಾಮದ ಗುರುಹಿರಿಯರು ಮತ್ತು ರಡ್ಡಿ ಸಮಾಜದವರು ಇದ್ದರು.
    user_Aaryan Ganiger
    Aaryan Ganiger
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    10 hrs ago
  • ಮೂಲಭೂತ ಸೌಕರ್ಯ ಒದಗಿಸಲು ಆಗ್ರಹಿಸಿ ಗ್ರಾಮಸ್ಥರು ಮತ್ತಿಗಟ್ಟಿ ಗ್ರಾಮ ಪಂಚಾಯಿತಿ ಕೀಲಿ ಮುರಿದು ಗುರುವಾರ ಆಕ್ರೋಶ ಹೊರಹಾಕಿದ್ದಾರೆ. ಮತ್ತಿಗಟ್ಟಿ ಗ್ರಾಮ ಪಂಚಾಯತಿಯಿಂದ ಯಾವುದೇ ಮೂಲಭೂತ ಸೌಕರ್ಯ‌ ನೀಡುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸುತ್ತಿದ್ದಾರೆ. ಕುಂದಗೋಳ ತಾಲ್ಲೂಕಿನ ಮತ್ತಿಗಟ್ಟಿ ಗ್ರಾಮ ಪಂಚಾಯಿತಿಯಿಂದ ಗ್ರಾಮಕ್ಕೆ ಯಾವುದೇ ರೀತಿಯ ಮೂಲಭೂತ ಸೌಕರ್ಯಗಳನ್ನು ನೀಡುತ್ತಿಲ್ಲ, ಪಂಚಾಯತ ವತಿಯಿಂದ ಅನುದಾನ ಇಲ್ಲ, ಇದಕ್ಕೆ ಗ್ರಾಮ ಪಂಚಾಯತಿ ಪಿಡಿಓ ನಿರ್ಲಕ್ಷ್ಯ ಸಹ ಇದೆ ಎಂದು ಗ್ರಾಮಸ್ಥರು ಆರೋಪಿಸುತ್ತಿದ್ದಾರೆ . ಮೂಲ ಭೂತ ಸೌಕರ್ಯಗಳನ್ನ ನೀಡದ ಪಂಚಾಯತ ಅಧಿಕಾರಿಗಳ ಮೇಲೆ ಕ್ರಮ ಆಗಬೇಕು. ತಕ್ಷಣವೇ ಎಲ್ಲಾ ಸೌಕರ್ಯ ನೀಡಬೇಕು ಎಂದು ಒತ್ತಾಯಿಸಿದರು.
    1
    ಮೂಲಭೂತ ಸೌಕರ್ಯ ಒದಗಿಸಲು ಆಗ್ರಹಿಸಿ ಗ್ರಾಮಸ್ಥರು ಮತ್ತಿಗಟ್ಟಿ ಗ್ರಾಮ ಪಂಚಾಯಿತಿ ಕೀಲಿ ಮುರಿದು ಗುರುವಾರ ಆಕ್ರೋಶ ಹೊರಹಾಕಿದ್ದಾರೆ. ಮತ್ತಿಗಟ್ಟಿ ಗ್ರಾಮ ಪಂಚಾಯತಿಯಿಂದ ಯಾವುದೇ
ಮೂಲಭೂತ ಸೌಕರ್ಯ‌ ನೀಡುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸುತ್ತಿದ್ದಾರೆ. ಕುಂದಗೋಳ ತಾಲ್ಲೂಕಿನ ಮತ್ತಿಗಟ್ಟಿ ಗ್ರಾಮ ಪಂಚಾಯಿತಿಯಿಂದ ಗ್ರಾಮಕ್ಕೆ ಯಾವುದೇ ರೀತಿಯ ಮೂಲಭೂತ ಸೌಕರ್ಯಗಳನ್ನು ನೀಡುತ್ತಿಲ್ಲ, ಪಂಚಾಯತ ವತಿಯಿಂದ ಅನುದಾನ ಇಲ್ಲ, ಇದಕ್ಕೆ ಗ್ರಾಮ ಪಂಚಾಯತಿ ಪಿಡಿಓ ನಿರ್ಲಕ್ಷ್ಯ ಸಹ ಇದೆ ಎಂದು ಗ್ರಾಮಸ್ಥರು ಆರೋಪಿಸುತ್ತಿದ್ದಾರೆ .
ಮೂಲ ಭೂತ ಸೌಕರ್ಯಗಳನ್ನ ನೀಡದ ಪಂಚಾಯತ ಅಧಿಕಾರಿಗಳ ಮೇಲೆ ಕ್ರಮ ಆಗಬೇಕು. ತಕ್ಷಣವೇ ಎಲ್ಲಾ ಸೌಕರ್ಯ ನೀಡಬೇಕು ಎಂದು ಒತ್ತಾಯಿಸಿದರು.
    user_Manjunath kavali
    Manjunath kavali
    Local News Reporter ಧಾರವಾಡ, ಧಾರವಾಡ, ಕರ್ನಾಟಕ•
    13 hrs ago
  • ll ಸಾರ್ವಜನಿಕ ಹನುಮಾನ ಮಂದಿರ ಹಾಗೂ ಜಮಖಂಡಿ ರಸ್ತೆ, ಅಂಬೇಡ್ಕರ್ ನಗರ ಹಾಗೂ ವಿವಿಧ 9 ಹನುಮಾನ್ ಮಂದಿರಗಳಲ್ಲಿ ಹೂವು ತರಿಳು ತೋರಣಗಳಿಂದ ಅಲಂಕರಿಸಿ ಬಾಲ ಹನುಮನನ್ನು ತೊಟ್ಟಿಲಲ್ಲಿ ಹಾಕಿ ನಾಮಕರಣ ಮಾಡಿ ಆಚರಣೆ ಮಾಡಿದರು. ಬೆಳಿಗ್ಗೆಯಿಂದಲೇ ದೇವಾಲಯದಲ್ಲಿ ಭಕ್ತರು ದಿನಪೂರ್ತಿ ಹನುಮಂತನ ದರ್ಶನ ಪಡೆದು, ಸಕಲ ಜೀವಿಗಳ ಕಲ್ಯಾಣಕ್ಕಾಗಿ ವಿಶೇಷ ಪೂಜೆಗಳನ್ನು ಸಲ್ಲಿಸಿ, ವಿವಿಧ ಅರ್ಪಣೆಗಳನ್ನು ಮಾಡುವ ಮೂಲಕ ತಮ್ಮ ಇಷ್ಟಾರ್ಥಗಳನ್ನು ಪೂರೈಸಿಕೊಂಡರು. ಹೋಮ-ಹವನ ಮತ್ತು ಇತರ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಜಮಖಂಡಿ ರಸ್ತೆಗಿರುವ ಹನುಮಾನ್ ಮಂದಿರದಲ್ಲಿ ಮಧ್ಯಾಹ್ನ ಸಹಸ್ರಾರು ಭಕ್ತರಿಗೆ ಮಹಾಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು. ಸಂಜೆ 6ಗಂಟೆಗೆ ಎಲ್ಲ ಹನುಮಾನ್ ಮಂದಿರಗಳು ಹಾಗೂ ವಿಶ್ವ ಹಿಂದೂ ಪರಿಷತ್ ಬಜರಂಗದಳ ಕಾರ್ಯಕರ್ತರು ಸಮಸ್ತ ಹನುಮ ಭಕ್ತರಿಂದ ಹನುಮಾನ್ ಮೂರ್ತಿ ಪಲ್ಲಕ್ಕಿ, ಹನುಮಾನ್ ಹಾಗೂ ಶ್ರೀರಾಮನ ಭವ್ಯ ಭೃಹತ್ ಪ್ರತಿಮೆಗಳನ್ನು ಜಮಖಂಡಿ ರಸ್ತೆಗಿರುವ ಹನುಮಾನ್ ಮಂದಿರದಿಂದ ಪೂಜೆ ಸಲ್ಲಿಸುವ ಮೂಲಕ ಸಾಂಸ್ಕೃತಿಕ ಸಂಭಳ ವಾದ್ಯ ಹಾಗೂ ಹಲಗೆ ಲೇಜೀಮ ವಾದ್ಯಗಳೊಂದಿಗೆ ಪವನಪುತ್ರ ಹನುಮಾನಕಿ, ಜೈ ಶ್ರೀರಾಮ್ ಘೋಷಣೆ ಕೂಗುತ್ತ ಕೇಸರಿ ಧ್ವಜಗಳನ್ನು ರಾರಾಜಿಸುತ್ತ, ಪಟಾಕಿಗಳನ್ನು ಸಿಡಿಸುತ್ತ ಮೆರವಣಿಗೆಯು ರೇಲ್ವೆ ಮೇಲ್ಸೆತುವೆ, ಕರ್ನಾಟಕ ವೃತ್ತ ಮಾಸಾಬಿ ವೃತ್ತ, ಡಿಸಿಸಿ ಬ್ಯಾಂಕ್ ರೈಲು ನಿಲ್ದಾಣ ಬೆಲ್ಲದ ಕಾರ್ನರ್ ಮೂಲಕ ಸಾರ್ವಜನಿಕ ಹನುಮಾನ ಮಂದಿರಕ್ಕೆ ತಲುಪಿತು. ಈ ಸಂದರ್ಭದಲ್ಲಿ ಸಾರ್ವಜನಿಕ ಹನುಮಾನ ಮಂದಿರ ಅರ್ಚಕರಾದ ದಯಾನಂದ ಮಠಪತಿ, ಲಕ್ಷಟ್ಟಿ ತೇಲಿ, ಸಿದ್ಧಾನಿ ಸಣ್ಣಕ್ಕಿ,ಜಯಕುಮಾರ ಸನದಿ, ಶ್ರೀಮಾನ್ ನಾಯಿಕ, ಸದಾಶಿವ ಗಿಣಿಮೂಗೆ, ಪ್ರದೀಪ್ ಭಾವಿ, ಶೇಖರ್ ದಳವಾಯಿ, ಶಿವಾನಂದ ಲಖ್ಖನಗಾವ, ಯಲ್ಲಪ್ಪ ವಡ್ಡರ, ಡಾ.ಸಚಿನ ಮನಗುತ್ತಿ, ಅಮೀತ ನಾಯಿಕ, ಪ್ರೇಮ ಗುಪ್ತೆ, ಜಗ್ಗು ಮಂಗಸೂಳಿ, ಶೀತಲ ಲೋಹಾರ,ಕಾರ್ತಿಕ ರಾಜಮಾನೆ, ಚೇತನ್ ಸುತಾರ, ವರ್ಧಮಾನ ಶೆಟ್ಟಿ, ಸಚೀನ ತೇಲಿ, ಆನಂದ ಸಣ್ಣಕ್ಕಿ, ಪ್ರಕಾಶ್ ದಾವಣೆ, ನಾಗೇಶ ಕೌಲಗುಡ್ಡ, ಕೃಷ್ಣಾ ರೆಡ್ಡಿ ಸರ್ವ ಹನುಮಾನ್ ಭಕ್ತರು ಭಾಗಿಯಾಗಿದ್ದರು. ಮೆರಣಿಗೆಗೆ ಪಿಎಸಐ ಪ್ರೀತಮ್ ನಾಯಿಕ ನೇತೃತ್ವದಲ್ಲಿ ಎಎಸಐ ಇಂಚಲ, ಬಾನಪ್ಪಾ ಖೋತ, ಪೈಗಂಬರ್ ಗಡ್ಡೇಕರ,ಎಂ.ಬಿ.ಪಾಟೀಲ ಸೂಕ್ತ ಬಂದುಬಸ್ತಿ ಒದಗಿಸಿದ್ದರು.
    2
    ll
ಸಾರ್ವಜನಿಕ ಹನುಮಾನ ಮಂದಿರ ಹಾಗೂ ಜಮಖಂಡಿ ರಸ್ತೆ, ಅಂಬೇಡ್ಕರ್ ನಗರ ಹಾಗೂ ವಿವಿಧ 9 ಹನುಮಾನ್ ಮಂದಿರಗಳಲ್ಲಿ ಹೂವು ತರಿಳು ತೋರಣಗಳಿಂದ ಅಲಂಕರಿಸಿ ಬಾಲ ಹನುಮನನ್ನು ತೊಟ್ಟಿಲಲ್ಲಿ ಹಾಕಿ ನಾಮಕರಣ ಮಾಡಿ ಆಚರಣೆ ಮಾಡಿದರು. ಬೆಳಿಗ್ಗೆಯಿಂದಲೇ ದೇವಾಲಯದಲ್ಲಿ
ಭಕ್ತರು ದಿನಪೂರ್ತಿ ಹನುಮಂತನ ದರ್ಶನ ಪಡೆದು,  ಸಕಲ ಜೀವಿಗಳ ಕಲ್ಯಾಣಕ್ಕಾಗಿ ವಿಶೇಷ ಪೂಜೆಗಳನ್ನು ಸಲ್ಲಿಸಿ, ವಿವಿಧ ಅರ್ಪಣೆಗಳನ್ನು ಮಾಡುವ ಮೂಲಕ ತಮ್ಮ ಇಷ್ಟಾರ್ಥಗಳನ್ನು ಪೂರೈಸಿಕೊಂಡರು. ಹೋಮ-ಹವನ ಮತ್ತು ಇತರ ಧಾರ್ಮಿಕ ಕಾರ್ಯಕ್ರಮಗಳು ನಡೆದವು. 
ಜಮಖಂಡಿ ರಸ್ತೆಗಿರುವ ಹನುಮಾನ್ ಮಂದಿರದಲ್ಲಿ ಮಧ್ಯಾಹ್ನ ಸಹಸ್ರಾರು ಭಕ್ತರಿಗೆ ಮಹಾಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು. 
ಸಂಜೆ 6ಗಂಟೆಗೆ ಎಲ್ಲ ಹನುಮಾನ್ ಮಂದಿರಗಳು ಹಾಗೂ ವಿಶ್ವ ಹಿಂದೂ ಪರಿಷತ್ ಬಜರಂಗದಳ ಕಾರ್ಯಕರ್ತರು ಸಮಸ್ತ ಹನುಮ ಭಕ್ತರಿಂದ ಹನುಮಾನ್ ಮೂರ್ತಿ ಪಲ್ಲಕ್ಕಿ,  ಹನುಮಾನ್ ಹಾಗೂ ಶ್ರೀರಾಮನ ಭವ್ಯ ಭೃಹತ್ ಪ್ರತಿಮೆಗಳನ್ನು ಜಮಖಂಡಿ ರಸ್ತೆಗಿರುವ ಹನುಮಾನ್ ಮಂದಿರದಿಂದ ಪೂಜೆ ಸಲ್ಲಿಸುವ ಮೂಲಕ ಸಾಂಸ್ಕೃತಿಕ ಸಂಭಳ ವಾದ್ಯ ಹಾಗೂ ಹಲಗೆ ಲೇಜೀಮ ವಾದ್ಯಗಳೊಂದಿಗೆ ಪವನಪುತ್ರ ಹನುಮಾನಕಿ, ಜೈ ಶ್ರೀರಾಮ್ ಘೋಷಣೆ ಕೂಗುತ್ತ ಕೇಸರಿ ಧ್ವಜಗಳನ್ನು ರಾರಾಜಿಸುತ್ತ, ಪಟಾಕಿಗಳನ್ನು ಸಿಡಿಸುತ್ತ ಮೆರವಣಿಗೆಯು ರೇಲ್ವೆ ಮೇಲ್ಸೆತುವೆ, ಕರ್ನಾಟಕ ವೃತ್ತ ಮಾಸಾಬಿ ವೃತ್ತ, ಡಿಸಿಸಿ ಬ್ಯಾಂಕ್ ರೈಲು ನಿಲ್ದಾಣ ಬೆಲ್ಲದ ಕಾರ್ನರ್ ಮೂಲಕ ಸಾರ್ವಜನಿಕ ಹನುಮಾನ ಮಂದಿರಕ್ಕೆ ತಲುಪಿತು.  
ಈ ಸಂದರ್ಭದಲ್ಲಿ ಸಾರ್ವಜನಿಕ ಹನುಮಾನ ಮಂದಿರ ಅರ್ಚಕರಾದ ದಯಾನಂದ ಮಠಪತಿ, ಲಕ್ಷಟ್ಟಿ ತೇಲಿ, ಸಿದ್ಧಾನಿ ಸಣ್ಣಕ್ಕಿ,ಜಯಕುಮಾರ ಸನದಿ, ಶ್ರೀಮಾನ್ ನಾಯಿಕ, ಸದಾಶಿವ ಗಿಣಿಮೂಗೆ, ಪ್ರದೀಪ್ ಭಾವಿ, ಶೇಖರ್ ದಳವಾಯಿ, ಶಿವಾನಂದ ಲಖ್ಖನಗಾವ, ಯಲ್ಲಪ್ಪ ವಡ್ಡರ, ಡಾ.ಸಚಿನ ಮನಗುತ್ತಿ, ಅಮೀತ ನಾಯಿಕ, ಪ್ರೇಮ ಗುಪ್ತೆ, ಜಗ್ಗು ಮಂಗಸೂಳಿ, ಶೀತಲ ಲೋಹಾರ,ಕಾರ್ತಿಕ ರಾಜಮಾನೆ, ಚೇತನ್ ಸುತಾರ, ವರ್ಧಮಾನ ಶೆಟ್ಟಿ, ಸಚೀನ ತೇಲಿ, ಆನಂದ ಸಣ್ಣಕ್ಕಿ, ಪ್ರಕಾಶ್ ದಾವಣೆ, ನಾಗೇಶ ಕೌಲಗುಡ್ಡ, ಕೃಷ್ಣಾ ರೆಡ್ಡಿ ಸರ್ವ ಹನುಮಾನ್ ಭಕ್ತರು ಭಾಗಿಯಾಗಿದ್ದರು.
ಮೆರಣಿಗೆಗೆ ಪಿಎಸಐ ಪ್ರೀತಮ್ ನಾಯಿಕ ನೇತೃತ್ವದಲ್ಲಿ ಎಎಸಐ ಇಂಚಲ, ಬಾನಪ್ಪಾ ಖೋತ, ಪೈಗಂಬರ್ ಗಡ್ಡೇಕರ,ಎಂ.ಬಿ.ಪಾಟೀಲ ಸೂಕ್ತ ಬಂದುಬಸ್ತಿ ಒದಗಿಸಿದ್ದರು.
    user_Sanjeev
    Sanjeev
    ರಾಯಬಾಗ, ಬೆಳಗಾವಿ, ಕರ್ನಾಟಕ•
    10 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.