logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ದೇವರ ದರ್ಶನಕ್ಕೆ ಬಂದಿದ್ದ ಯುವಕನೋರ್ವ ಮಲಗಿದ್ದಲ್ಲಿಯೇ ಸಾವು, ತಾಲ್ಲೂಕಿನ ಮುತ್ತತ್ತಿಯಲ್ಲಿ ಘಟನೆ ಮಳವಳ್ಳಿ : ಪ್ರಸಿದ್ದ ಯಾತ್ರಾ ಸ್ಥಳವಾದ ಮುತ್ತತ್ತಿಗೆ ಶ್ರೀ ಆಂಜನೇಯಸ್ವಾಮಿ ದರ್ಶನಕ್ಕೆ ಬಂದಿದ್ದ ವ್ಯಕ್ತಿಯೋರ್ವ ಮಲಗಿದ್ದಲ್ಲಿಯೇ ಸಾವನ್ನಪ್ಪಿ ರುವ ಘಟನೆ ಜರುಗಿದೆ. ಸಾತನೂರು ತಾಲ್ಲೂಕು ಹೊಸ ಕಬ್ಬಾರೆ ಗ್ರಾಮದ ವಾಸಿ 28 ವರ್ಷದ ಅವಿನಾಶ್ ಎಂಬಾ ತನೇ ಮೃತಪಟ್ಟ ಯುವಕನಾ ಗಿದ್ದು ಗುರುವಾರ ಸಾಯಂಕಾಲ ತನ್ನಿಬ್ಬರು ಸ್ನೇಹಿತರೊಂದಿಗೆ ಮುತ್ತತ್ತಿಗೆ ಬಂದಿದ್ದು ರಾತ್ರಿ ಗ್ರಾ ಪಂ ವಸತಿ ಗೃಹದ ಕೊಠಡಿ ಯಲ್ಲಿ ತಂಗಿದ್ದರು ತಂಗಿದ್ದರು ಎನ್ನಲಾಗಿದೆ. ಶುಕ್ರವಾರ ಬೆಳಿಗ್ಗೆ ನೋಡಿದಾಗ ಈತ ಮಲಗಿದ್ದ ಲ್ಲಿಯೇ ಮೃತಪಟ್ಟಿದ್ದು ಈತನ ಸಾವಿನ ಬಗ್ಗೆ ಶಂಕೆ ವ್ಯಕ್ತಪಡಿಸಿ ಕುಟುಂಬದವರು ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿ ಕೊಂಡಿರುವ ಹಲಗೂರು ಪೊಲೀಸರು ತನಿಖೆ ಕೈಗೊಂಡಿದ್ದಾರೆ, ಮೃತನ ಶವವನ್ನು ಮಂಡ್ಯ ಜಿಲ್ಲಾಸ್ಪತ್ರೆ ಶವಾಗಾರಕ್ಕೆ ಸಾಗಿಸಲಾಗಿದೆ.

20 hrs ago
user_B mallikarjunaswamy
B mallikarjunaswamy
ಮಳವಳ್ಳಿ, ಮಂಡ್ಯ, ಕರ್ನಾಟಕ•
20 hrs ago

ದೇವರ ದರ್ಶನಕ್ಕೆ ಬಂದಿದ್ದ ಯುವಕನೋರ್ವ ಮಲಗಿದ್ದಲ್ಲಿಯೇ ಸಾವು, ತಾಲ್ಲೂಕಿನ ಮುತ್ತತ್ತಿಯಲ್ಲಿ ಘಟನೆ ಮಳವಳ್ಳಿ : ಪ್ರಸಿದ್ದ ಯಾತ್ರಾ ಸ್ಥಳವಾದ ಮುತ್ತತ್ತಿಗೆ ಶ್ರೀ ಆಂಜನೇಯಸ್ವಾಮಿ ದರ್ಶನಕ್ಕೆ ಬಂದಿದ್ದ ವ್ಯಕ್ತಿಯೋರ್ವ ಮಲಗಿದ್ದಲ್ಲಿಯೇ ಸಾವನ್ನಪ್ಪಿ ರುವ ಘಟನೆ ಜರುಗಿದೆ. ಸಾತನೂರು ತಾಲ್ಲೂಕು ಹೊಸ ಕಬ್ಬಾರೆ ಗ್ರಾಮದ ವಾಸಿ 28 ವರ್ಷದ ಅವಿನಾಶ್ ಎಂಬಾ ತನೇ ಮೃತಪಟ್ಟ ಯುವಕನಾ ಗಿದ್ದು ಗುರುವಾರ ಸಾಯಂಕಾಲ ತನ್ನಿಬ್ಬರು ಸ್ನೇಹಿತರೊಂದಿಗೆ ಮುತ್ತತ್ತಿಗೆ ಬಂದಿದ್ದು ರಾತ್ರಿ ಗ್ರಾ ಪಂ ವಸತಿ ಗೃಹದ ಕೊಠಡಿ ಯಲ್ಲಿ ತಂಗಿದ್ದರು ತಂಗಿದ್ದರು ಎನ್ನಲಾಗಿದೆ. ಶುಕ್ರವಾರ ಬೆಳಿಗ್ಗೆ ನೋಡಿದಾಗ ಈತ ಮಲಗಿದ್ದ ಲ್ಲಿಯೇ ಮೃತಪಟ್ಟಿದ್ದು ಈತನ ಸಾವಿನ ಬಗ್ಗೆ ಶಂಕೆ ವ್ಯಕ್ತಪಡಿಸಿ ಕುಟುಂಬದವರು ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿ ಕೊಂಡಿರುವ ಹಲಗೂರು ಪೊಲೀಸರು ತನಿಖೆ ಕೈಗೊಂಡಿದ್ದಾರೆ, ಮೃತನ ಶವವನ್ನು ಮಂಡ್ಯ ಜಿಲ್ಲಾಸ್ಪತ್ರೆ ಶವಾಗಾರಕ್ಕೆ ಸಾಗಿಸಲಾಗಿದೆ.

More news from ಕರ್ನಾಟಕ and nearby areas
  • ದೇವರ ದರ್ಶನಕ್ಕೆ ಬಂದಿದ್ದ ಯುವಕನೋರ್ವ ಮಲಗಿದ್ದಲ್ಲಿಯೇ ಸಾವು, ತಾಲ್ಲೂಕಿನ ಮುತ್ತತ್ತಿಯಲ್ಲಿ ಘಟನೆ ಮಳವಳ್ಳಿ : ಪ್ರಸಿದ್ದ ಯಾತ್ರಾ ಸ್ಥಳವಾದ ಮುತ್ತತ್ತಿಗೆ ಶ್ರೀ ಆಂಜನೇಯಸ್ವಾಮಿ ದರ್ಶನಕ್ಕೆ ಬಂದಿದ್ದ ವ್ಯಕ್ತಿಯೋರ್ವ ಮಲಗಿದ್ದಲ್ಲಿಯೇ ಸಾವನ್ನಪ್ಪಿ ರುವ ಘಟನೆ ಜರುಗಿದೆ. ಸಾತನೂರು ತಾಲ್ಲೂಕು ಹೊಸ ಕಬ್ಬಾರೆ ಗ್ರಾಮದ ವಾಸಿ 28 ವರ್ಷದ ಅವಿನಾಶ್ ಎಂಬಾ ತನೇ ಮೃತಪಟ್ಟ ಯುವಕನಾ ಗಿದ್ದು ಗುರುವಾರ ಸಾಯಂಕಾಲ ತನ್ನಿಬ್ಬರು ಸ್ನೇಹಿತರೊಂದಿಗೆ ಮುತ್ತತ್ತಿಗೆ ಬಂದಿದ್ದು ರಾತ್ರಿ ಗ್ರಾ ಪಂ ವಸತಿ ಗೃಹದ ಕೊಠಡಿ ಯಲ್ಲಿ ತಂಗಿದ್ದರು ತಂಗಿದ್ದರು ಎನ್ನಲಾಗಿದೆ. ಶುಕ್ರವಾರ ಬೆಳಿಗ್ಗೆ ನೋಡಿದಾಗ ಈತ ಮಲಗಿದ್ದ ಲ್ಲಿಯೇ ಮೃತಪಟ್ಟಿದ್ದು ಈತನ ಸಾವಿನ ಬಗ್ಗೆ ಶಂಕೆ ವ್ಯಕ್ತಪಡಿಸಿ ಕುಟುಂಬದವರು ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿ ಕೊಂಡಿರುವ ಹಲಗೂರು ಪೊಲೀಸರು ತನಿಖೆ ಕೈಗೊಂಡಿದ್ದಾರೆ, ಮೃತನ ಶವವನ್ನು ಮಂಡ್ಯ ಜಿಲ್ಲಾಸ್ಪತ್ರೆ ಶವಾಗಾರಕ್ಕೆ ಸಾಗಿಸಲಾಗಿದೆ.
    1
    ದೇವರ ದರ್ಶನಕ್ಕೆ ಬಂದಿದ್ದ ಯುವಕನೋರ್ವ ಮಲಗಿದ್ದಲ್ಲಿಯೇ ಸಾವು, ತಾಲ್ಲೂಕಿನ ಮುತ್ತತ್ತಿಯಲ್ಲಿ ಘಟನೆ
ಮಳವಳ್ಳಿ : ಪ್ರಸಿದ್ದ ಯಾತ್ರಾ ಸ್ಥಳವಾದ ಮುತ್ತತ್ತಿಗೆ ಶ್ರೀ ಆಂಜನೇಯಸ್ವಾಮಿ ದರ್ಶನಕ್ಕೆ ಬಂದಿದ್ದ ವ್ಯಕ್ತಿಯೋರ್ವ ಮಲಗಿದ್ದಲ್ಲಿಯೇ ಸಾವನ್ನಪ್ಪಿ ರುವ ಘಟನೆ ಜರುಗಿದೆ. ಸಾತನೂರು ತಾಲ್ಲೂಕು ಹೊಸ ಕಬ್ಬಾರೆ ಗ್ರಾಮದ ವಾಸಿ 28 ವರ್ಷದ ಅವಿನಾಶ್ ಎಂಬಾ ತನೇ ಮೃತಪಟ್ಟ ಯುವಕನಾ ಗಿದ್ದು ಗುರುವಾರ ಸಾಯಂಕಾಲ  ತನ್ನಿಬ್ಬರು ಸ್ನೇಹಿತರೊಂದಿಗೆ ಮುತ್ತತ್ತಿಗೆ ಬಂದಿದ್ದು ರಾತ್ರಿ ಗ್ರಾ ಪಂ ವಸತಿ ಗೃಹದ ಕೊಠಡಿ ಯಲ್ಲಿ ತಂಗಿದ್ದರು ತಂಗಿದ್ದರು ಎನ್ನಲಾಗಿದೆ. ಶುಕ್ರವಾರ ಬೆಳಿಗ್ಗೆ ನೋಡಿದಾಗ ಈತ ಮಲಗಿದ್ದ ಲ್ಲಿಯೇ ಮೃತಪಟ್ಟಿದ್ದು ಈತನ ಸಾವಿನ ಬಗ್ಗೆ ಶಂಕೆ ವ್ಯಕ್ತಪಡಿಸಿ ಕುಟುಂಬದವರು ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿ ಕೊಂಡಿರುವ ಹಲಗೂರು ಪೊಲೀಸರು ತನಿಖೆ ಕೈಗೊಂಡಿದ್ದಾರೆ, ಮೃತನ ಶವವನ್ನು ಮಂಡ್ಯ ಜಿಲ್ಲಾಸ್ಪತ್ರೆ ಶವಾಗಾರಕ್ಕೆ ಸಾಗಿಸಲಾಗಿದೆ.
    user_B mallikarjunaswamy
    B mallikarjunaswamy
    ಮಳವಳ್ಳಿ, ಮಂಡ್ಯ, ಕರ್ನಾಟಕ•
    20 hrs ago
  • ಖರ್ಚಿಗೆ ನೀಡುವ ಹಣವನ್ನು ವೆಚ್ಚ ಮಾಡದೆ ತೊಡಗಿಸಿ ಮುಂದಿನ ವ್ಯಾಸಂಗಕ್ಕಾಗಿ ಬಳಸಿ: ರಮೇಶ ಮಳವಳ್ಳಿ : ಶಾಲಾಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನಲ್ಲಿ ಜೀರೋ (ಜನಧನ್) ಖಾತೆಯನ್ನು ತೆಗೆದು ಅದರಲ್ಲಿ ನಿಮ್ಮ ಪೋಷಕರು ನಿಮ್ಮ ಖರ್ಚಿಗೆ ನೀಡುವ ಹಣವನ್ನು ವೆಚ್ಚ ಮಾಡದೆ ತೊಡಗಿಸಿ ಮುಂದಿನ ವ್ಯಾಸಂಗಕ್ಕೆ ತುಂಬಾ ಅನುಕೂಲವಾಗುತ್ತದೆ ಎಂದು ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಲೆಕ್ಕಪರಿಶೋಧಕ ಎಸ್. ರಮೇಶ್ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಮಳವಳ್ಳಿ ತಾಲ್ಲೂಕಿನ ಹಲಗೂರಿನ ವಳಗೆರೆದೊಡ್ಡಿ ಗ್ರಾಮದಲ್ಲಿರುವ ವಿದ್ಯಾಧಾರೆ ಇಂಟರ್ನ್ಯಾಷನಲ್ ಶಾಲೆಯ ವಿದ್ಯಾರ್ಥಿಗಳುಮತ್ತು ಶಾಲೆಯ ಸಿಬ್ಬಂದಿ ಬ್ಯಾಂಕಿನಲ್ಲಿ ಹೇಗೆ ಕೆಲಸ ನಿರ್ವಹಿಸುತ್ತಾರೆ ಹಾಗೂ ಬ್ಯಾಂಕಿನಲ್ಲಿ ಸಾರ್ವಜನಿಕರು ಹಣ ಯಾವ ರೀತಿ ಸಂದಾಯ ಮಾಡುತ್ತಾರೆ ಹಾಗೂ ಪಡೆಯುತ್ತಾರೆ ಎಂಬುದನ್ನು ತಿಳಿದುಕೊಳ್ಳಲು ಹಲಗೂರು ಎಂಡಿಸಿ ಸಿ ಬ್ಯಾಂಕಿಗೆ ಭೇಟಿ ನೀಡಿದ ಸಂದರ್ಭದಲ್ಲಿ ವಿದ್ಯಾರ್ಥಿಗಳನ್ನು ಕುರಿತು ಮಾತನಾಡುತ್ತಾ ನೀವು ನಿಮ್ಮ ಮನೆಯಲ್ಲಿ ನಿಮ್ಮ ಪೋಷಕರು ನೀಡುವ ಹಣವನ್ನು ಆರೋಗ್ಯದ ದೃಷ್ಟಿಯಿಂದ ತಿಂಡಿ ಪದಾರ್ಥಗಳಿಗೆ ಖರ್ಚು ಮಾಡದೆ ನಿಮ್ಮ ಹಣವನ್ನು ಮುಂದಿನ ವ್ಯಾಸಂಗಕ್ಕೆ ಬ್ಯಾಂಕಿನಲ್ಲಿ ಜನ ಧನ್ ಖಾತೆಯನ್ನು ತೆರೆಯುವುದರ ಮುಖಾಂತರ ಹಣವನ್ನು ತೊಡಗಿಸಿ ಮುಂದೆ ನಿಮಗೆ ತುಂಬಾ ಅನುಕೂಲವಾಗುತ್ತದೆ ಎಂದು ವಿದ್ಯಾರ್ಥಿಗಳಿಗೆ ತಿಳಿಸಿ, ಬ್ಯಾಂಕಿನಲ್ಲಿ ಹಣ ಪಡೆಯುವುದು ಹೇಗೆ ಹಾಗೂ ಹಣ ಬ್ಯಾಂಕಿಗೆ ಸಂದಾಯ ಮಾಡುವುದರ ಬಗ್ಗೆ ವಿದ್ಯಾರ್ಥಿಗಳಿಗೆ ವಿವರವಾಗಿ ಮಾಹಿತಿ ನೀಡಿದರು. ಮತ್ತು ನೀವು ಬ್ಯಾಂಕಿನಲ್ಲಿ ಹಣ ತೊಡಗಿಸಬೇಕಾದರೆ ಮೊದಲು ಆಧಾರ್ ಕಾರ್ಡ್, ಪಾನ್ ಕಾರ್ಡ್ ,ನಿಮ್ಮ ಭಾವಚಿತ್ರವನ್ನು ನೀಡಿ ಬ್ಯಾಂಕಿನಲ್ಲಿ ಉಳಿತಾಯ ಖಾತೆಯನ್ನು ಪ್ರಾರಂಭಿಸಬೇಕು ಮತ್ತು ನೀವು ಶಾಲೆಯಲ್ಲಿ ಉನ್ನತ ಶಿಕ್ಷಣ ಪಡೆದು ಉತ್ತೀರ್ಣರಾಗಿ ಸಮಾಜ ಸೇವೆ ಮಾಡುವ ನೆಟ್ಟಿನಲ್ಲಿ ನೀವುಗಳು ಮುಂದಾಗಬೇಕು ಹಾಗೂ ನಮ್ಮ ಬ್ಯಾಂಕಿನ ಸಿಬ್ಬಂದಿಗಳಾಗಿ ಕರ್ತವ್ಯ ನಿರ್ವಹಿಸಲು ನೀವುಗಳು ಶ್ರಮಪಟ್ಟು ವ್ಯಾಸಂಗ ಮಾಡಿ ಎಂದು ಸಲಹೆ ನೀಡಿದರು. ಈ ಸಂದರ್ಭದಲ್ಲಿ ಬ್ಯಾಂಕಿನ ಮಾಜಿ ನಿರ್ದೇಶಕರಾದ ಹಾಗೂ ವಿದ್ಯಾಧಾರೆ ಶಾಲೆಯ ಸಂಸ್ಥಾಪಕರಾದ ಎಚ್ ವಿ. ಅಶ್ವಿನ್ ಕುಮಾರ್ ಮತ್ತು ಬ್ಯಾಂಕ್ ಸಿಬ್ಬಂದಿಗಳಾದ ವ್ಯವಸ್ಥಾಪಕರಾದ ಸಿ.ಎಂ. ಉಮೇಶ್ , ಲೆಕ್ಕಪರಿಶೋಧಕ ಎಸ್. ರಮೇಶ್ , ಸಿಬ್ಬಂದಿಗಳಾದ ಮಹದೇವಸ್ವಾಮಿ, ನಾಗರಾಜು, ದ್ರಾಕ್ಷಾಯಿಣಿ ,ಬಿ.ಬಿ. ಹಾಜೀರಾ, ಶಿವರಾಜು, ತುಳಸಮ್ಮ, ಸೇರಿದಂತೆ ಪಿಗ್ಮಿ ಸಂಗ್ರಹಕರಾದ ಮಹದೇವಸ್ವಾಮಿ, ಪ್ರಸಾದ್ ಮತ್ತು ಇತರರು ಇದ್ದರು.
    1
    ಖರ್ಚಿಗೆ ನೀಡುವ ಹಣವನ್ನು ವೆಚ್ಚ ಮಾಡದೆ  ತೊಡಗಿಸಿ ಮುಂದಿನ ವ್ಯಾಸಂಗಕ್ಕಾಗಿ ಬಳಸಿ: ರಮೇಶ
ಮಳವಳ್ಳಿ : ಶಾಲಾಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನಲ್ಲಿ ಜೀರೋ (ಜನಧನ್) ಖಾತೆಯನ್ನು ತೆಗೆದು ಅದರಲ್ಲಿ ನಿಮ್ಮ ಪೋಷಕರು ನಿಮ್ಮ ಖರ್ಚಿಗೆ ನೀಡುವ ಹಣವನ್ನು ವೆಚ್ಚ ಮಾಡದೆ  ತೊಡಗಿಸಿ ಮುಂದಿನ ವ್ಯಾಸಂಗಕ್ಕೆ ತುಂಬಾ ಅನುಕೂಲವಾಗುತ್ತದೆ ಎಂದು ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಲೆಕ್ಕಪರಿಶೋಧಕ ಎಸ್. ರಮೇಶ್ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಮಳವಳ್ಳಿ ತಾಲ್ಲೂಕಿನ ಹಲಗೂರಿನ ವಳಗೆರೆದೊಡ್ಡಿ ಗ್ರಾಮದಲ್ಲಿರುವ ವಿದ್ಯಾಧಾರೆ ಇಂಟರ್ನ್ಯಾಷನಲ್ ಶಾಲೆಯ ವಿದ್ಯಾರ್ಥಿಗಳುಮತ್ತು ಶಾಲೆಯ ಸಿಬ್ಬಂದಿ ಬ್ಯಾಂಕಿನಲ್ಲಿ  ಹೇಗೆ ಕೆಲಸ ನಿರ್ವಹಿಸುತ್ತಾರೆ ಹಾಗೂ ಬ್ಯಾಂಕಿನಲ್ಲಿ ಸಾರ್ವಜನಿಕರು ಹಣ ಯಾವ ರೀತಿ ಸಂದಾಯ ಮಾಡುತ್ತಾರೆ ಹಾಗೂ ಪಡೆಯುತ್ತಾರೆ ಎಂಬುದನ್ನು ತಿಳಿದುಕೊಳ್ಳಲು ಹಲಗೂರು  ಎಂಡಿಸಿ ಸಿ ಬ್ಯಾಂಕಿಗೆ ಭೇಟಿ ನೀಡಿದ ಸಂದರ್ಭದಲ್ಲಿ ವಿದ್ಯಾರ್ಥಿಗಳನ್ನು ಕುರಿತು ಮಾತನಾಡುತ್ತಾ ನೀವು ನಿಮ್ಮ ಮನೆಯಲ್ಲಿ ನಿಮ್ಮ ಪೋಷಕರು ನೀಡುವ ಹಣವನ್ನು  ಆರೋಗ್ಯದ ದೃಷ್ಟಿಯಿಂದ ತಿಂಡಿ ಪದಾರ್ಥಗಳಿಗೆ ಖರ್ಚು ಮಾಡದೆ ನಿಮ್ಮ ಹಣವನ್ನು ಮುಂದಿನ ವ್ಯಾಸಂಗಕ್ಕೆ ಬ್ಯಾಂಕಿನಲ್ಲಿ ಜನ ಧನ್ ಖಾತೆಯನ್ನು ತೆರೆಯುವುದರ ಮುಖಾಂತರ ಹಣವನ್ನು ತೊಡಗಿಸಿ ಮುಂದೆ ನಿಮಗೆ ತುಂಬಾ ಅನುಕೂಲವಾಗುತ್ತದೆ ಎಂದು ವಿದ್ಯಾರ್ಥಿಗಳಿಗೆ ತಿಳಿಸಿ, ಬ್ಯಾಂಕಿನಲ್ಲಿ ಹಣ ಪಡೆಯುವುದು ಹೇಗೆ ಹಾಗೂ ಹಣ ಬ್ಯಾಂಕಿಗೆ ಸಂದಾಯ ಮಾಡುವುದರ ಬಗ್ಗೆ ವಿದ್ಯಾರ್ಥಿಗಳಿಗೆ ವಿವರವಾಗಿ ಮಾಹಿತಿ ನೀಡಿದರು. ಮತ್ತು ನೀವು ಬ್ಯಾಂಕಿನಲ್ಲಿ ಹಣ ತೊಡಗಿಸಬೇಕಾದರೆ ಮೊದಲು ಆಧಾರ್ ಕಾರ್ಡ್, ಪಾನ್ ಕಾರ್ಡ್ ,ನಿಮ್ಮ ಭಾವಚಿತ್ರವನ್ನು ನೀಡಿ ಬ್ಯಾಂಕಿನಲ್ಲಿ ಉಳಿತಾಯ ಖಾತೆಯನ್ನು ಪ್ರಾರಂಭಿಸಬೇಕು ಮತ್ತು ನೀವು ಶಾಲೆಯಲ್ಲಿ ಉನ್ನತ ಶಿಕ್ಷಣ ಪಡೆದು ಉತ್ತೀರ್ಣರಾಗಿ ಸಮಾಜ ಸೇವೆ ಮಾಡುವ ನೆಟ್ಟಿನಲ್ಲಿ ನೀವುಗಳು ಮುಂದಾಗಬೇಕು ಹಾಗೂ ನಮ್ಮ ಬ್ಯಾಂಕಿನ ಸಿಬ್ಬಂದಿಗಳಾಗಿ ಕರ್ತವ್ಯ ನಿರ್ವಹಿಸಲು ನೀವುಗಳು ಶ್ರಮಪಟ್ಟು ವ್ಯಾಸಂಗ ಮಾಡಿ ಎಂದು ಸಲಹೆ ನೀಡಿದರು. ಈ ಸಂದರ್ಭದಲ್ಲಿ ಬ್ಯಾಂಕಿನ ಮಾಜಿ ನಿರ್ದೇಶಕರಾದ ಹಾಗೂ ವಿದ್ಯಾಧಾರೆ ಶಾಲೆಯ ಸಂಸ್ಥಾಪಕರಾದ ಎಚ್ ವಿ. ಅಶ್ವಿನ್ ಕುಮಾರ್ ಮತ್ತು ಬ್ಯಾಂಕ್ ಸಿಬ್ಬಂದಿಗಳಾದ ವ್ಯವಸ್ಥಾಪಕರಾದ ಸಿ.ಎಂ. ಉಮೇಶ್ , ಲೆಕ್ಕಪರಿಶೋಧಕ ಎಸ್. ರಮೇಶ್ , ಸಿಬ್ಬಂದಿಗಳಾದ ಮಹದೇವಸ್ವಾಮಿ, ನಾಗರಾಜು, ದ್ರಾಕ್ಷಾಯಿಣಿ ,ಬಿ.ಬಿ. ಹಾಜೀರಾ, ಶಿವರಾಜು, ತುಳಸಮ್ಮ, ಸೇರಿದಂತೆ ಪಿಗ್ಮಿ ಸಂಗ್ರಹಕರಾದ ಮಹದೇವಸ್ವಾಮಿ, ಪ್ರಸಾದ್ ಮತ್ತು ಇತರರು ಇದ್ದರು.
    user_ಎ.ಎನ್ ಲೋಕೇಶ್  ವರದಿಗಾರರು
    ಎ.ಎನ್ ಲೋಕೇಶ್ ವರದಿಗಾರರು
    ಮಳವಳ್ಳಿ, ಮಂಡ್ಯ, ಕರ್ನಾಟಕ•
    20 hrs ago
  • ನವಗ್ರಹ ವಿಗ್ರಹ ಧ್ವಂಸ ಪ್ರಕರಣ ಖಂಡಿಸಿ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ, ಧರ್ಮ ವಿರೋಧಿ ಕೃತ್ಯಕ್ಕೆ ಕಠಿಣ ಶಿಕ್ಷೆಗೆ ಆಗ್ರಹ. ನವಗ್ರಹ ವಿಗ್ರಹ ಧ್ವಂಸ ಪ್ರಕರಣ ಖಂಡಿಸಿ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ, ಧರ್ಮ ವಿರೋಧಿ ಕೃತ್ಯಕ್ಕೆ ಕಠಿಣ ಶಿಕ್ಷೆಗೆ ಆಗ್ರಹ. ರಾಮನಗರದ ಕೆಂಪೇಗೌಡ ವೃತ್ತದಲ್ಲಿರುವ ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನದ ಮುಂಭಾಗ, ನವಗ್ರಹ ಮೂರ್ತಿಗಳನ್ನು ಭಗ್ನಗೊಳಿಸಿರುವ ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸಿ ಹಮ್ಮಿಕೊಂಡಿದ್ದ ಜಾಗೃತಿ ಸಭೆ, ಪ್ರತಿಭಟನಾ ಮೆರವಣಿಗೆ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು.  ಗೌಡಗೆರೆ ಚಾಮುಂಡೇಶ್ವರಿ ಕ್ಷೇತ್ರದ ಡಾ. ಮಲ್ಲೇಶ್ ಗುರೂಜಿ ಮಾತನಾಡಿ, ಭಾರತ ಸರ್ವ ಧರ್ಮಗಳನ್ನು ಒಳಗೊಂಡಿರುವ ದೇಶ, ಇಲ್ಲಿ ಎಲ್ಲರಿಗೂ ಸಮಾನ ಅವಕಾಶಗಳನ್ನು ಸಂವಿಧಾನ ಕಲ್ಪಿಸಿದೆ, ಆದರೆ ಕೆಲವರು ಧರ್ಮ ವಿರೋಧಿ ಕಾರ್ಯಗಳನ್ನು ಮಾಡುತ್ತಾ ಸಮಾಜಕ್ಕೆ ಕಂಟಕವಾಗುತ್ತಿದ್ದಾರೆ, ಅಂತಹವರಿಗೆ ತಕ್ಕ ಶಾಸ್ತಿ ಆಗಲೇಬೇಕು, ಪೊಲೀಸರು ತನಿಖೆ ನಡೆಸಿ ಹಿಂದೆ ಇರುವವರನ್ನು ಪತ್ತೆ ಹಚ್ಚಿ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯ ಮಾಡಿದರು.  ಈ ಸಂದರ್ಭದಲ್ಲಿ ಮಾಜಿ ಶಾಸಕ. ಎ. ಮಂಜುನಾಥ್, ಕೆಎಸ್ಐಸಿ ಮಾಜಿ ಅಧ್ಯಕ್ಷ ಗೌತಮ್ ಗೌಡ, ಹಿಂದೂ ಹಿತರಕ್ಷಣಾ ಸಮಿತಿ ಸಂಚಾಲಕ ಡಿ.ಗಿರಿಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಎನ್ ಎಲ್. ಆನಂದಸ್ವಾಮಿ, ಜೆಡಿಎಸ್‌ ಜಿಲ್ಲಾಧ್ಯಕ್ಷ ಎಚ್.ಸಿ.ಜಯಮುತ್ತು ಸೇರಿದಂತೆ ಮೈತ್ರಿ ಪಕ್ಷದ ಮುಖಂಡರು ಕಾರ್ಯಕರ್ತರು ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರು ಹಾಜರಿದ್ದರು.
    1
    ನವಗ್ರಹ ವಿಗ್ರಹ ಧ್ವಂಸ ಪ್ರಕರಣ ಖಂಡಿಸಿ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ, ಧರ್ಮ ವಿರೋಧಿ ಕೃತ್ಯಕ್ಕೆ ಕಠಿಣ ಶಿಕ್ಷೆಗೆ ಆಗ್ರಹ.
ನವಗ್ರಹ ವಿಗ್ರಹ ಧ್ವಂಸ ಪ್ರಕರಣ ಖಂಡಿಸಿ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ, ಧರ್ಮ ವಿರೋಧಿ ಕೃತ್ಯಕ್ಕೆ ಕಠಿಣ ಶಿಕ್ಷೆಗೆ ಆಗ್ರಹ.
ರಾಮನಗರದ ಕೆಂಪೇಗೌಡ ವೃತ್ತದಲ್ಲಿರುವ ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನದ ಮುಂಭಾಗ, ನವಗ್ರಹ ಮೂರ್ತಿಗಳನ್ನು ಭಗ್ನಗೊಳಿಸಿರುವ ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸಿ ಹಮ್ಮಿಕೊಂಡಿದ್ದ ಜಾಗೃತಿ ಸಭೆ, ಪ್ರತಿಭಟನಾ ಮೆರವಣಿಗೆ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು. 
ಗೌಡಗೆರೆ ಚಾಮುಂಡೇಶ್ವರಿ ಕ್ಷೇತ್ರದ ಡಾ. ಮಲ್ಲೇಶ್ ಗುರೂಜಿ ಮಾತನಾಡಿ, ಭಾರತ ಸರ್ವ ಧರ್ಮಗಳನ್ನು ಒಳಗೊಂಡಿರುವ ದೇಶ, ಇಲ್ಲಿ ಎಲ್ಲರಿಗೂ ಸಮಾನ ಅವಕಾಶಗಳನ್ನು ಸಂವಿಧಾನ ಕಲ್ಪಿಸಿದೆ, ಆದರೆ ಕೆಲವರು ಧರ್ಮ ವಿರೋಧಿ ಕಾರ್ಯಗಳನ್ನು ಮಾಡುತ್ತಾ ಸಮಾಜಕ್ಕೆ ಕಂಟಕವಾಗುತ್ತಿದ್ದಾರೆ, ಅಂತಹವರಿಗೆ ತಕ್ಕ ಶಾಸ್ತಿ ಆಗಲೇಬೇಕು, ಪೊಲೀಸರು ತನಿಖೆ ನಡೆಸಿ ಹಿಂದೆ ಇರುವವರನ್ನು ಪತ್ತೆ ಹಚ್ಚಿ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯ ಮಾಡಿದರು. 
ಈ ಸಂದರ್ಭದಲ್ಲಿ ಮಾಜಿ ಶಾಸಕ. ಎ. ಮಂಜುನಾಥ್, ಕೆಎಸ್ಐಸಿ ಮಾಜಿ ಅಧ್ಯಕ್ಷ ಗೌತಮ್ ಗೌಡ, ಹಿಂದೂ ಹಿತರಕ್ಷಣಾ ಸಮಿತಿ ಸಂಚಾಲಕ ಡಿ.ಗಿರಿಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಎನ್ ಎಲ್. ಆನಂದಸ್ವಾಮಿ, ಜೆಡಿಎಸ್‌ ಜಿಲ್ಲಾಧ್ಯಕ್ಷ ಎಚ್.ಸಿ.ಜಯಮುತ್ತು ಸೇರಿದಂತೆ ಮೈತ್ರಿ ಪಕ್ಷದ ಮುಖಂಡರು ಕಾರ್ಯಕರ್ತರು ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರು ಹಾಜರಿದ್ದರು.
    user_ರಮೇಶ್.ಆರ್
    ರಮೇಶ್.ಆರ್
    ಚನ್ನಪಟ್ಟಣ, ರಾಮನಗರ, ಕರ್ನಾಟಕ•
    15 hrs ago
  • All About,Responsibilities of serving after being the Caretakers *ಭಾರತ ನಲ್ಲಿ ವೈರಲ್*
    1
    All About,Responsibilities of serving after being the Caretakers 
*ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    21 min ago
  • ಮೈಸೂರಿನಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ | ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಶಕ್ತಿ ಪ್ರದರ್ಶನ 🔥 | Mysuru News ಮೈಸೂರಿನಲ್ಲಿ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು. ರಾಜ್ಯ ಬಿಜೆಪಿ ಅಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದರು. SIR ವಿಷಯಕ್ಕೆ ಸಂಬಂಧಿಸಿದಂತೆ ಬಿಜೆಪಿ ಪಕ್ಷದ ನಿಲುವು ಮತ್ತು ಪ್ರತಿಭಟನೆಯ ದೃಶ್ಯಗಳು ಈ ವರದಿಯಲ್ಲಿವೆ. 📍 ಸ್ಥಳ: ಮೈಸೂರು ನಿಖರ ಸುದ್ದಿಗಳಿಗಾಗಿ ನಮ್ಮ ಚಾನೆಲ್ Subscribe ಮಾಡಿ. 🔴 TS MYSURU NEWS HUB REAL NEWS | FAST NEWS | LOCAL TO GLOBAL ನಿಮ್ಮ ಅಭಿಪ್ರಾಯವನ್ನು Comment ಮಾಡಿ. ಸುದ್ದಿಯನ್ನು Share ಮಾಡಿ. #MysuruNews #BJPProtest #BYVijayendra #Mysuru #KarnatakaNews #BreakingNews #TSMysuruNewsHub #KannadaNews #MysoreUpdates #SIR
    1
    ಮೈಸೂರಿನಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ | ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಶಕ್ತಿ ಪ್ರದರ್ಶನ 🔥 | Mysuru News
ಮೈಸೂರಿನಲ್ಲಿ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು.
ರಾಜ್ಯ ಬಿಜೆಪಿ ಅಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದರು.
SIR ವಿಷಯಕ್ಕೆ ಸಂಬಂಧಿಸಿದಂತೆ ಬಿಜೆಪಿ ಪಕ್ಷದ ನಿಲುವು ಮತ್ತು ಪ್ರತಿಭಟನೆಯ ದೃಶ್ಯಗಳು ಈ ವರದಿಯಲ್ಲಿವೆ.
📍 ಸ್ಥಳ: ಮೈಸೂರು
ನಿಖರ ಸುದ್ದಿಗಳಿಗಾಗಿ ನಮ್ಮ ಚಾನೆಲ್ Subscribe ಮಾಡಿ.
🔴 TS MYSURU NEWS HUB
REAL NEWS | FAST NEWS | LOCAL TO GLOBAL
ನಿಮ್ಮ ಅಭಿಪ್ರಾಯವನ್ನು Comment ಮಾಡಿ. ಸುದ್ದಿಯನ್ನು Share ಮಾಡಿ.
#MysuruNews #BJPProtest #BYVijayendra #Mysuru #KarnatakaNews #BreakingNews #TSMysuruNewsHub #KannadaNews #MysoreUpdates #SIR
    user_ಸೈಯದ್ ಅತೀಕ್
    ಸೈಯದ್ ಅತೀಕ್
    Furniture Manufacturer ಮೈಸೂರು, ಮೈಸೂರು, ಕರ್ನಾಟಕ•
    12 hrs ago
  • ಹಾಲು, ಬಸ್ ದರ ಏರಿಕೆ ಹಿಂಪಡೆಯಿರಿ – KRS ಆಗ್ರಹ ರಾಜ್ಯ ಸರ್ಕಾರ ಹಾಲಿನ ದರ ಹಾಗೂ ಬಸ್ ಪ್ರಯಾಣ ದರವನ್ನು ಹೆಚ್ಚಿಸಿರುವುದನ್ನು ಖಂಡಿಸಿ ಕರ್ನಾಟಕ ರಾಷ್ಟ್ರ ಸಮಿತಿ (KRS) ಪಕ್ಷ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ನವೆಂಬರ್ 1ರಿಂದ ಹಾಲಿನ ದರ ಹಾಗೂ ನವೆಂಬರ್ 5ರಿಂದ ಬಸ್ ಪ್ರಯಾಣ ದರ ಹೆಚ್ಚಿಸಿರುವುದು ಈಗಾಗಲೇ ಬೆಲೆ ಏರಿಕೆಯಿಂದ ಸಂಕಷ್ಟದಲ್ಲಿರುವ ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಮತ್ತಷ್ಟು ಆರ್ಥಿಕ ಹೊರೆಯಾಗಿದೆ. ಉಚಿತ ಯೋಜನೆಗಳ ಹೆಸರಿನಲ್ಲಿ ಜನರಿಗೆ ಒಂದು ಕೈಯಲ್ಲಿ ನೀಡುತ್ತಿರುವ ಸರ್ಕಾರ, ಮತ್ತೊಂದು ಕೈಯಲ್ಲಿ ಬೆಲೆ ಏರಿಕೆಯ ಮೂಲಕ ಜನರ ಜೇಬಿಗೆ ಕತ್ತರಿ ಹಾಕುತ್ತಿದೆ ಎಂದು KRS ಟೀಕಿಸಿದೆ. ಸರ್ಕಾರವು ಸಾರ್ವಜನಿಕರ ಮೇಲೆ ಆರ್ಥಿಕ ಹೊರೆ ಹಾಕುವ ಬದಲು ಆರೋಗ್ಯ, ಶಿಕ್ಷಣ ಮತ್ತು ಸಾರಿಗೆ ಕ್ಷೇತ್ರಗಳಲ್ಲಿ ಗುಣಮಟ್ಟದ ಸೇವೆ ಒದಗಿಸಬೇಕು. ರೈತರಿಗೆ ನ್ಯಾಯಯುತ ಹಾಲಿನ ದರ ನೀಡುವುದರ ಜೊತೆಗೆ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಬಲಪಡಿಸಬೇಕು ಎಂದು ಪಕ್ಷ ಒತ್ತಾಯಿಸಿದೆ. ಹಾಲು ಮತ್ತು ಬಸ್ ಪ್ರಯಾಣ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು ಹಾಗೂ ಜನಸಾಮಾನ್ಯರ ಹಿತದೃಷ್ಟಿಯಿಂದ ಜನಪರ ಆಡಳಿತ ನಡೆಸಬೇಕು ಎಂದು ಆಗ್ರಹಿಸಿ, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಅಗ್ರಹಿಸಲಾಯಿತು. ರಾಜ್ಯ ಯುವ ಘಟಕದ ಕಾರ್ಯದರ್ಶಿ ಪ್ರಮೋದ್ ಮಲ್ಲೇಶ ಮಂಡ್ಯ ಜಿಲ್ಲಾಧ್ಯಕ್ಷರು ಜಯರಾಮ್ ತಾಲೂಕು ಅಧ್ಯಕ್ಷರು ಯುವ ಘಟಕ ಅಧ್ಯಕ್ಷ ದೀಪಿಕಾ ರೈತ ಪ್ರಧಾನ ಕಾರ್ಯದರ್ಶಿ ಹರೀಶ್ ಜಯಪ್ರಕಾಶ್ ಶಂಕರ್ ನಾಗ್. ಸರೋಜಮ್ಮ .ಮಲ್ಲೇಶ ಮಲ್ಲಯ್ಯ ಶೃತಿ ಇನ್ನಿತರ ಪದಾಧಿಕಾರಿಗಳು ಭಾಗವಹಿಸಿದ್ದರು
    1
    ಹಾಲು, ಬಸ್ ದರ ಏರಿಕೆ ಹಿಂಪಡೆಯಿರಿ – KRS ಆಗ್ರಹ

ರಾಜ್ಯ ಸರ್ಕಾರ ಹಾಲಿನ ದರ ಹಾಗೂ ಬಸ್ ಪ್ರಯಾಣ ದರವನ್ನು ಹೆಚ್ಚಿಸಿರುವುದನ್ನು ಖಂಡಿಸಿ ಕರ್ನಾಟಕ ರಾಷ್ಟ್ರ ಸಮಿತಿ (KRS) ಪಕ್ಷ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ನವೆಂಬರ್ 1ರಿಂದ ಹಾಲಿನ ದರ ಹಾಗೂ ನವೆಂಬರ್ 5ರಿಂದ ಬಸ್ ಪ್ರಯಾಣ ದರ ಹೆಚ್ಚಿಸಿರುವುದು ಈಗಾಗಲೇ ಬೆಲೆ ಏರಿಕೆಯಿಂದ ಸಂಕಷ್ಟದಲ್ಲಿರುವ ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಮತ್ತಷ್ಟು ಆರ್ಥಿಕ ಹೊರೆಯಾಗಿದೆ. ಉಚಿತ ಯೋಜನೆಗಳ ಹೆಸರಿನಲ್ಲಿ ಜನರಿಗೆ ಒಂದು ಕೈಯಲ್ಲಿ ನೀಡುತ್ತಿರುವ ಸರ್ಕಾರ, ಮತ್ತೊಂದು ಕೈಯಲ್ಲಿ ಬೆಲೆ ಏರಿಕೆಯ ಮೂಲಕ ಜನರ ಜೇಬಿಗೆ ಕತ್ತರಿ ಹಾಕುತ್ತಿದೆ ಎಂದು KRS ಟೀಕಿಸಿದೆ.

ಸರ್ಕಾರವು ಸಾರ್ವಜನಿಕರ ಮೇಲೆ ಆರ್ಥಿಕ ಹೊರೆ ಹಾಕುವ ಬದಲು ಆರೋಗ್ಯ, ಶಿಕ್ಷಣ ಮತ್ತು ಸಾರಿಗೆ ಕ್ಷೇತ್ರಗಳಲ್ಲಿ ಗುಣಮಟ್ಟದ ಸೇವೆ ಒದಗಿಸಬೇಕು. ರೈತರಿಗೆ ನ್ಯಾಯಯುತ ಹಾಲಿನ ದರ ನೀಡುವುದರ ಜೊತೆಗೆ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಬಲಪಡಿಸಬೇಕು ಎಂದು ಪಕ್ಷ ಒತ್ತಾಯಿಸಿದೆ.

ಹಾಲು ಮತ್ತು ಬಸ್ ಪ್ರಯಾಣ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು ಹಾಗೂ ಜನಸಾಮಾನ್ಯರ ಹಿತದೃಷ್ಟಿಯಿಂದ ಜನಪರ ಆಡಳಿತ ನಡೆಸಬೇಕು ಎಂದು ಆಗ್ರಹಿಸಿ, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಅಗ್ರಹಿಸಲಾಯಿತು. ರಾಜ್ಯ ಯುವ ಘಟಕದ ಕಾರ್ಯದರ್ಶಿ ಪ್ರಮೋದ್ ಮಲ್ಲೇಶ ಮಂಡ್ಯ ಜಿಲ್ಲಾಧ್ಯಕ್ಷರು ಜಯರಾಮ್ ತಾಲೂಕು ಅಧ್ಯಕ್ಷರು ಯುವ ಘಟಕ ಅಧ್ಯಕ್ಷ ದೀಪಿಕಾ ರೈತ ಪ್ರಧಾನ ಕಾರ್ಯದರ್ಶಿ ಹರೀಶ್ ಜಯಪ್ರಕಾಶ್ ಶಂಕರ್ ನಾಗ್. ಸರೋಜಮ್ಮ .ಮಲ್ಲೇಶ ಮಲ್ಲಯ್ಯ ಶೃತಿ ಇನ್ನಿತರ ಪದಾಧಿಕಾರಿಗಳು ಭಾಗವಹಿಸಿದ್ದರು
    user_Mallesha
    Mallesha
    ಶ್ರೀರಂಗಪಟ್ಟಣ, ಮಂಡ್ಯ, ಕರ್ನಾಟಕ•
    15 hrs ago
  • ### ದೊಡ್ಡಿಂದುವಾಡಿಯಲ್ಲಿ ರೈತ ಸಂಘದಿಂದ ರಸ್ತೆ ತಡೆ ಪ್ರತಿಭಟನೆ **ಕೊಳ್ಳೇಗಾಲ:** ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಶೈಲೇಂದ್ರ ನೇತೃತ್ವದಲ್ಲಿ ಶುಕ್ರವಾರ ತಾಲೂಕಿನ ದೊಡ್ಡಿಂದುವಾಡಿ ಗ್ರಾಮದ ಚಿಕ್ಕಲ್ಲೂರು ವೃತ್ತದಲ್ಲಿ ರೈತರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು. ಕೊತ್ತನೂರು ಮತ್ತು ಗುಡ್ಡದ ಮಾರಮ್ಮ ರಸ್ತೆ ಕಾಮಗಾರಿ ಪೂರ್ಣಗೊಳಿಸುವುದು, ದೊಡ್ಡಿಂದುವಾಡಿ ವೃತ್ತದಲ್ಲಿ ಹಂಪ್, ಸೂಚನಾ ಫಲಕ ಹಾಗೂ ವಿದ್ಯುತ್ ದೀಪ ಅಳವಡಿಸುವುದು, ಗ್ರಾಮಕ್ಕೆ ಕಾವೇರಿ ನೀರು ಪೂರೈಕೆ ಮತ್ತು ಸಾರಿಗೆ ಬಸ್ ಸಂಚಾರ ಕಲ್ಪಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು. ಸುಳ್ವಾಡಿ ಸಂತ್ರಸ್ತರಿಗೆ ನಿವೇಶನ, ರೈತರಿಗೆ ಸಾಗುವಳಿ ಚೀಟಿ ಹಾಗೂ ಪೋಡಿ ಸಮಸ್ಯೆ ಪರಿಹರಿಸುವಂತೆಯೂ ಆಗ್ರಹಿಸಿದರು. ಸ್ಥಳಕ್ಕೆ ಆಗಮಿಸಿದ ಹನೂರು ತಹಸೀಲ್ದಾರ್ ಚೈತ್ರ ಸೇರಿದಂತೆ ಅಧಿಕಾರಿಗಳು ಪ್ರತಿಭಟನಾಕಾರರ ಅಹವಾಲು ಆಲಿಸಿ ಬೇಡಿಕೆಗಳ ಈಡೇರಿಕೆಗೆ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಪ್ರತಿಭಟನೆಯಿಂದ ಅರ್ಧ ಗಂಟೆಗೂ ಹೆಚ್ಚು ಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ### ದೊಡ್ಡಿಂದುವಾಡಿಯಲ್ಲಿ ರೈತ ಸಂಘದಿಂದ ರಸ್ತೆ ತಡೆ ಪ್ರತಿಭಟನೆ **ಕೊಳ್ಳೇಗಾಲ:** ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಶೈಲೇಂದ್ರ ನೇತೃತ್ವದಲ್ಲಿ ಶುಕ್ರವಾರ ತಾಲೂಕಿನ ದೊಡ್ಡಿಂದುವಾಡಿ ಗ್ರಾಮದ ಚಿಕ್ಕಲ್ಲೂರು ವೃತ್ತದಲ್ಲಿ ರೈತರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು. ಕೊತ್ತನೂರು ಮತ್ತು ಗುಡ್ಡದ ಮಾರಮ್ಮ ರಸ್ತೆ ಕಾಮಗಾರಿ ಪೂರ್ಣಗೊಳಿಸುವುದು, ದೊಡ್ಡಿಂದುವಾಡಿ ವೃತ್ತದಲ್ಲಿ ಹಂಪ್, ಸೂಚನಾ ಫಲಕ ಹಾಗೂ ವಿದ್ಯುತ್ ದೀಪ ಅಳವಡಿಸುವುದು, ಗ್ರಾಮಕ್ಕೆ ಕಾವೇರಿ ನೀರು ಪೂರೈಕೆ ಮತ್ತು ಸಾರಿಗೆ ಬಸ್ ಸಂಚಾರ ಕಲ್ಪಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು. ಸುಳ್ವಾಡಿ ಸಂತ್ರಸ್ತರಿಗೆ ನಿವೇಶನ, ರೈತರಿಗೆ ಸಾಗುವಳಿ ಚೀಟಿ ಹಾಗೂ ಪೋಡಿ ಸಮಸ್ಯೆ ಪರಿಹರಿಸುವಂತೆಯೂ ಆಗ್ರಹಿಸಿದರು. ಸ್ಥಳಕ್ಕೆ ಆಗಮಿಸಿದ ಹನೂರು ತಹಸೀಲ್ದಾರ್ ಚೈತ್ರ ಸೇರಿದಂತೆ ಅಧಿಕಾರಿಗಳು ಪ್ರತಿಭಟನಾಕಾರರ ಅಹವಾಲು ಆಲಿಸಿ ಬೇಡಿಕೆಗಳ ಈಡೇರಿಕೆಗೆ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಪ್ರತಿಭಟನೆಯಿಂದ ಅರ್ಧ ಗಂಟೆಗೂ ಹೆಚ್ಚು ಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು.
    2
    ### ದೊಡ್ಡಿಂದುವಾಡಿಯಲ್ಲಿ ರೈತ ಸಂಘದಿಂದ ರಸ್ತೆ ತಡೆ ಪ್ರತಿಭಟನೆ

**ಕೊಳ್ಳೇಗಾಲ:** ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಶೈಲೇಂದ್ರ ನೇತೃತ್ವದಲ್ಲಿ ಶುಕ್ರವಾರ ತಾಲೂಕಿನ ದೊಡ್ಡಿಂದುವಾಡಿ ಗ್ರಾಮದ ಚಿಕ್ಕಲ್ಲೂರು ವೃತ್ತದಲ್ಲಿ ರೈತರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.

ಕೊತ್ತನೂರು ಮತ್ತು ಗುಡ್ಡದ ಮಾರಮ್ಮ ರಸ್ತೆ ಕಾಮಗಾರಿ ಪೂರ್ಣಗೊಳಿಸುವುದು, ದೊಡ್ಡಿಂದುವಾಡಿ ವೃತ್ತದಲ್ಲಿ ಹಂಪ್, ಸೂಚನಾ ಫಲಕ ಹಾಗೂ ವಿದ್ಯುತ್ ದೀಪ ಅಳವಡಿಸುವುದು, ಗ್ರಾಮಕ್ಕೆ ಕಾವೇರಿ ನೀರು ಪೂರೈಕೆ ಮತ್ತು ಸಾರಿಗೆ ಬಸ್ ಸಂಚಾರ ಕಲ್ಪಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು. ಸುಳ್ವಾಡಿ ಸಂತ್ರಸ್ತರಿಗೆ ನಿವೇಶನ, ರೈತರಿಗೆ ಸಾಗುವಳಿ ಚೀಟಿ ಹಾಗೂ ಪೋಡಿ ಸಮಸ್ಯೆ ಪರಿಹರಿಸುವಂತೆಯೂ ಆಗ್ರಹಿಸಿದರು.

ಸ್ಥಳಕ್ಕೆ ಆಗಮಿಸಿದ ಹನೂರು ತಹಸೀಲ್ದಾರ್ ಚೈತ್ರ ಸೇರಿದಂತೆ ಅಧಿಕಾರಿಗಳು ಪ್ರತಿಭಟನಾಕಾರರ ಅಹವಾಲು ಆಲಿಸಿ ಬೇಡಿಕೆಗಳ ಈಡೇರಿಕೆಗೆ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಪ್ರತಿಭಟನೆಯಿಂದ ಅರ್ಧ ಗಂಟೆಗೂ ಹೆಚ್ಚು ಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು.
### ದೊಡ್ಡಿಂದುವಾಡಿಯಲ್ಲಿ ರೈತ ಸಂಘದಿಂದ ರಸ್ತೆ ತಡೆ ಪ್ರತಿಭಟನೆ
**ಕೊಳ್ಳೇಗಾಲ:** ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಶೈಲೇಂದ್ರ ನೇತೃತ್ವದಲ್ಲಿ ಶುಕ್ರವಾರ ತಾಲೂಕಿನ ದೊಡ್ಡಿಂದುವಾಡಿ ಗ್ರಾಮದ ಚಿಕ್ಕಲ್ಲೂರು ವೃತ್ತದಲ್ಲಿ ರೈತರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.
ಕೊತ್ತನೂರು ಮತ್ತು ಗುಡ್ಡದ ಮಾರಮ್ಮ ರಸ್ತೆ ಕಾಮಗಾರಿ ಪೂರ್ಣಗೊಳಿಸುವುದು, ದೊಡ್ಡಿಂದುವಾಡಿ ವೃತ್ತದಲ್ಲಿ ಹಂಪ್, ಸೂಚನಾ ಫಲಕ ಹಾಗೂ ವಿದ್ಯುತ್ ದೀಪ ಅಳವಡಿಸುವುದು, ಗ್ರಾಮಕ್ಕೆ ಕಾವೇರಿ ನೀರು ಪೂರೈಕೆ ಮತ್ತು ಸಾರಿಗೆ ಬಸ್ ಸಂಚಾರ ಕಲ್ಪಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು. ಸುಳ್ವಾಡಿ ಸಂತ್ರಸ್ತರಿಗೆ ನಿವೇಶನ, ರೈತರಿಗೆ ಸಾಗುವಳಿ ಚೀಟಿ ಹಾಗೂ ಪೋಡಿ ಸಮಸ್ಯೆ ಪರಿಹರಿಸುವಂತೆಯೂ ಆಗ್ರಹಿಸಿದರು.
ಸ್ಥಳಕ್ಕೆ ಆಗಮಿಸಿದ ಹನೂರು ತಹಸೀಲ್ದಾರ್ ಚೈತ್ರ ಸೇರಿದಂತೆ ಅಧಿಕಾರಿಗಳು ಪ್ರತಿಭಟನಾಕಾರರ ಅಹವಾಲು ಆಲಿಸಿ ಬೇಡಿಕೆಗಳ ಈಡೇರಿಕೆಗೆ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಪ್ರತಿಭಟನೆಯಿಂದ ಅರ್ಧ ಗಂಟೆಗೂ ಹೆಚ್ಚು ಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು.
    user_ಹನೂರು ನ್ಯೂಸ್ ಅಡ್ಡ
    ಹನೂರು ನ್ಯೂಸ್ ಅಡ್ಡ
    Farmer ಹನೂರು, ಚಾಮರಾಜನಗರ, ಕರ್ನಾಟಕ•
    19 hrs ago
  • ಹಲಗೂರು ಗ್ರಾಮದಲ್ಲಿ ಪೊಲೀಸ್ ಠಾಣೆಗೆ ಭೇಟಿ ನೀಡಿ ವೀಕ್ಷಣೆ ಮಾಡಿದ ಪುಟಾಣಿ ವಿದ್ಯಾರ್ಥಿಗಳು ಮಳವಳ್ಳಿ ತಾಲ್ಲೂಕಿನ ಹಲಗೂರು ಗ್ರಾಮದ ವಿದ್ಯಾಧಾರೆ ಇಂಟರ್ನ್ಯಾಷನಲ್ ಸ್ಕೂಲ್ ನ ವಿದ್ಯಾರ್ಥಿಗಳು ಶುಕ್ರವಾರ ಬೆಳಗ್ಗೆ ಪೊಲೀಸ್ ಠಾಣೆಗೆ ಭೇಟಿ ನೀಡಿ, ಪೊಲೀಸ್ ಠಾಣೆ ಯಲ್ಲಿ ಸಿಬ್ಬಂದಿಯವರು ಕರ್ತವ್ಯ ಹೇಗೆ ನಿರ್ವಹಿಸುತ್ತಾರೆ ಹಾಗೂ ಅಲ್ಲಿನ ಜೈಲಿನ ಕೊಠಡಿ , ಪೋಲಿಸ್ ಠಾಣೆಯನ್ನು ವೀಕ್ಷಿಸಿದರು . ಈ ಸಂದರ್ಭದಲ್ಲಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುವ ಪೇದೆ ಚಂದನ ವಿದ್ಯಾರ್ಥಿಗಳನ್ನು ಕುರಿತು ನೀವು ಮುಂದೆ ಏನು ಆಗಬೇಕು ಎಂಬುದರ ಬಗ್ಗೆ ಕೇಳಿದಾಗ ವಿದ್ಯಾರ್ಥಿಗಳು ನಾವು ಪೊಲೀಸ್ ಆಗುತ್ತೇವೆ ಎಂಬುದಾಗಿ ತಿಳಿಸಿದರು. ಬಳಿಕ ಮಾತನಾಡಿ, ನೀವು ಉನ್ನತ ವ್ಯಾಸಂಗ ಪಡೆದು ಪೊಲೀಸರಾಗಿ ಕರ್ತವ್ಯ ನಿಷ್ಠೆಯಿಂದ ಸಮಾಜಕ್ಕೆ ಉತ್ತಮ ಕೊಡುಗೆಗಳನ್ನು ನೀಡುವಂತಾಗಬೇಕು ಎಲ್ಲರೂ ಉನ್ನತ ವ್ಯಾಸಂಗ ಮಾಡಿ ಸಮಾಜದಲ್ಲಿ ಸತ್ಪ್ರಜೆಯಾಗಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಈ ಸಂದರ್ಭದಲ್ಲಿ ಎಚ್. ವಿ. ಶ್ವೇತಕುಮಾರಿ ಸಂಸ್ಥಾಪಕ ಎಚ್‌. ವಿ. ಅಶ್ವಿನ್ ಕುಮಾರ್ ಸೇರಿದಂತೆ ಪೊಲೀಸ್ ಸಿಬ್ಬಂದಿಗಳಾದ ಚಂದನ ಅಚ್ಯುತ ಮತ್ತು ಶ್ರೀಕಾಂತ್ ಸೇರಿದಂತೆ ಶಾಲೆಯ ಸಿಬ್ಬಂದಿಯವರು ಇದ್ದರು
    1
    ಹಲಗೂರು ಗ್ರಾಮದಲ್ಲಿ  ಪೊಲೀಸ್ ಠಾಣೆಗೆ  ಭೇಟಿ ನೀಡಿ ವೀಕ್ಷಣೆ ಮಾಡಿದ ಪುಟಾಣಿ ವಿದ್ಯಾರ್ಥಿಗಳು  
ಮಳವಳ್ಳಿ ತಾಲ್ಲೂಕಿನ ಹಲಗೂರು ಗ್ರಾಮದ ವಿದ್ಯಾಧಾರೆ ಇಂಟರ್ನ್ಯಾಷನಲ್ ಸ್ಕೂಲ್ ನ ವಿದ್ಯಾರ್ಥಿಗಳು ಶುಕ್ರವಾರ ಬೆಳಗ್ಗೆ ಪೊಲೀಸ್ ಠಾಣೆಗೆ ಭೇಟಿ ನೀಡಿ, ಪೊಲೀಸ್ ಠಾಣೆ ಯಲ್ಲಿ ಸಿಬ್ಬಂದಿಯವರು ಕರ್ತವ್ಯ ಹೇಗೆ ನಿರ್ವಹಿಸುತ್ತಾರೆ ಹಾಗೂ ಅಲ್ಲಿನ ಜೈಲಿನ ಕೊಠಡಿ , ಪೋಲಿಸ್ ಠಾಣೆಯನ್ನು ವೀಕ್ಷಿಸಿದರು .
ಈ ಸಂದರ್ಭದಲ್ಲಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುವ ಪೇದೆ ಚಂದನ ವಿದ್ಯಾರ್ಥಿಗಳನ್ನು ಕುರಿತು ನೀವು ಮುಂದೆ ಏನು ಆಗಬೇಕು ಎಂಬುದರ ಬಗ್ಗೆ ಕೇಳಿದಾಗ ವಿದ್ಯಾರ್ಥಿಗಳು ನಾವು ಪೊಲೀಸ್ ಆಗುತ್ತೇವೆ ಎಂಬುದಾಗಿ ತಿಳಿಸಿದರು. ಬಳಿಕ ಮಾತನಾಡಿ, ನೀವು ಉನ್ನತ ವ್ಯಾಸಂಗ ಪಡೆದು ಪೊಲೀಸರಾಗಿ ಕರ್ತವ್ಯ ನಿಷ್ಠೆಯಿಂದ ಸಮಾಜಕ್ಕೆ ಉತ್ತಮ ಕೊಡುಗೆಗಳನ್ನು ನೀಡುವಂತಾಗಬೇಕು ಎಲ್ಲರೂ ಉನ್ನತ ವ್ಯಾಸಂಗ ಮಾಡಿ ಸಮಾಜದಲ್ಲಿ ಸತ್ಪ್ರಜೆಯಾಗಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಈ ಸಂದರ್ಭದಲ್ಲಿ ಎಚ್. ವಿ. ಶ್ವೇತಕುಮಾರಿ ಸಂಸ್ಥಾಪಕ ಎಚ್‌. ವಿ. ಅಶ್ವಿನ್ ಕುಮಾರ್ ಸೇರಿದಂತೆ ಪೊಲೀಸ್ ಸಿಬ್ಬಂದಿಗಳಾದ ಚಂದನ ಅಚ್ಯುತ ಮತ್ತು ಶ್ರೀಕಾಂತ್ ಸೇರಿದಂತೆ ಶಾಲೆಯ ಸಿಬ್ಬಂದಿಯವರು ಇದ್ದರು
    user_ಎ.ಎನ್ ಲೋಕೇಶ್  ವರದಿಗಾರರು
    ಎ.ಎನ್ ಲೋಕೇಶ್ ವರದಿಗಾರರು
    ಮಳವಳ್ಳಿ, ಮಂಡ್ಯ, ಕರ್ನಾಟಕ•
    22 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.