logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಶಿಕಾರಿಪುರ.ಅಭಿಯಾನದ ಶೀರ್ಷಿಕೆ 'ಕ್ರಾಂತಿಯ ಜ್ಯೋತಿ: ಪ್ರವಾದಿ ಮುಹಮ್ಮದ್(ಸ)' ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕದ ಅಧ್ಯಕ್ಷರಾದ ಮೊಹಮ್ಮದ್ ಹುಸೇನ್ ಶಿರಾಳಕೊಪ್ಪ. ಶಿಕಾರಿಪುರ. ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕದ ವತಿಯಿಂದ ದಿನಾಂಕ 26-08-2026ರಿಂದ 06-09-20265 ತನಕ ಪ್ರವಾದಿ ಮುಹಮ್ಮದ್(ಸ)ರವರ ಜನ್ಮ ದಿನದ ಪ್ರಯುಕ್ತ ರಾಜ್ಯಾದ್ಯಂತ ಸೀರತ್ ಅಭಿಯಾನ ನಡೆಯಲಿದೆ. ಶಿಕಾರಿಪುರ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮೊಹಮ್ಮದ್ ಹುಸೇನ್ ಅಧ್ಯಕ್ಷ ಶಿರಾಳಕೊಪ್ಪ ಮಾತನಾಡಿ, ಪ್ರವಾದಿಮುಹಮ್ಮದ್(ಸ)ರವರು ಜಗತ್ತಿನಲ್ಲಿ ತಂದ ಸಮಗ್ರ ಕ್ರಾಂತಿಯು ಸತ್ಯ, ನ್ಯಾಯ, ಕರುಣೆ, ಮಾನವ ಸಮಾನತೆ, ಮಾನವ ಘನತೆ ಹಾಗೂ ಮಾನವ ಕುಲದ ಏಕತೆಯ ಮೇಲೆ ಸ್ಥಾಪಿತವಾಗಿದೆ. ಅವರು ಜನದ ಮನಸ್ಸನ್ನು ಸಂಸ್ಕರಿಸಿ, ಅವರ ನೈತಿಕತೆ ಮತ್ತು ಚಾರಿತ್ಯವನ್ನು ಶುದ್ದೀಕರಿಸುವ ಮೂಲಕ ವ್ಯಕ್ತಿಗಳನ್ನು ಸಮಾಜವನ್ನು ಪರಿವರ್ತಿಸಿದರು. ಅವರ ಕ್ರಾಂತಿಯು ಅಪ್ಪಟ ಮಾನವೀಯ ಕ್ರಾಂತಿಯಾಗಿತ್ತು ಹಾಗೂ ಮಾನವ ಜೀವನದ ಆಧ್ಯಾತ್ಮಿಕ, ಸಾಮಾಜಿಕ, ಕೌಟುಂಬಿಕ, ಆರ್ಥಿಕ, ಶೈಕ್ಷಣಿಕ, ಆಡಳಿತ ಹೀಗೆ ಎಲ್ಲ ಕ್ಷೇತ್ರಗಳನ್ನು ಬೆಳಗಿಸಿದ ಕ್ರಾಂತಿಯಾಗಿತ್ತು. ಸುಭಿಕ್ಷೆ ಮತ್ತು ನಿರ್ಭಯತ್ವದ ಸಮಾಜ ನಿರ್ಮಾಣ ಅವರ ಗುರಿಯಾಗಿತ್ತು. ಪ್ರವಾದಿಮುಹಮ್ಮದ್(ಸ)ರವರು ಈ ಸಂದೇಶಗಳನ್ನು ಕನ್ನಡ ಜನತೆಗೆ ಪರಿಚಯಿಸುವುದು, ತಪ್ಪು ಕಲ್ಪನೆಗಳನ್ನು ಹೋಗಲಾಡಿಸುವುದು, ಪರಸ್ಪರ ಬಾಂಧವ್ಯಗಳನ್ನು ಬಲಪಡಿಸುವುದು ಈ ಅಭಿಯಾನದ ಉದ್ದೇಶವಾಗಿದೆ. ಅಭಿಯಾನದ ಪ್ರಯುಕ್ತ, ಖ್ಯಾತ ಸಾಹಿತಿ ಹಾಗೂ ಗ್ರಂಥಕರ್ತ ಶ್ರೀ ಯೋಗೇಶ್ ಮಾಸ್ಟರ್ ಅವರು ಬರೆದ 'ಮಾನವ ಮನಸ್ಸಿನ ಕೃಷಿಕ ಮನದೊಡೆಯ ಪ್ರವಾದಿ ಮುಹಮ್ಮದ್(ಸ)' ಹಾಗೂ ವಾರ್ತಾ ಭಾರತಿ ದಿನಪತ್ರಿಕೆಯ ಪ್ರಧಾನ ಸಂಪಾದಕರಾದ ಅಬ್ದುಸ್ಸಲಾಮ್ ಪುತ್ತಿಗೆಯವರು ಬರೆದ 'ಸಮಗ್ರ ಕ್ರಾಂತಿಯ ಜ್ಯೋತಿ ಬೆಳಗಿದ ಪೈಗಂಬರ್ ಮುಹಮ್ಮದ್(ಸ)' ಎಂಬ ಎರಡು ಕೃತಿಗಳನ್ನು ರಾಜ್ಯಾದ್ಯಂತ ಬಿಡುಗಡೆಗೊಳಿಸಲಾಗುವುದು. ಅಭಿಯಾನದ ಪ್ರಯುಕ್ತ ರಾಜ್ಯಾದ್ಯಂತ ವೈಯಕ್ತಿಕ ಭೇಟಿ, 'ಕ್ರಾಂತಿಯ ಜ್ಯೋತಿ ಪ್ರವಾದಿ ಮುಹಮ್ಮದ್(ಸ)' ಎಂಬ ವಿಚಾರಗೋಷ್ಠಿಗಳು, ಸಾರ್ವಜನಿಕ ಸಮಾವೇಶಗಳು, ಸಂವಾದ ಕಾರ್ಯಕ್ರಮ. ಚರ್ಚಾಗೋಷ್ಠಿಗಳು, ಸೀರತ್ ಪ್ರವಚನ. ಪ್ರವಚನ, ಸೀರತ್ ಎಕ್ಸಿಬಿಶನ್, ಸಮಾಜಸೇವಾ ಚಟುವಟಿಕೆಗಳು, ಸೌಹಾರ್ದ ಸಂದೇಶ ರ್ಕ್ಯಾಲಿಗಳು ಹೀಗೆ ವೈವಿಧ್ಯಮಯ ಕಾರ್ಯಕ್ರಮಗಳು ನಡೆಯಲಿರುವುದು ಎಂದರು. ಜಕೀ ಅಹ್ಮದ್ ಆಫ್ರಿದಿ ಕಾರ್ಯದರ್ಶಿ ಶಿರಾಳಕೊಪ್ಪ ಮಾತನಾಡಿ, ರೋಗಿಗಳ ಭೇಟಿ ಮತ್ತು ಹಣ್ಣು ವಿತರಣೆ ಬಡ ವಿದ್ಯಾರ್ಥಿಗಳಿಗೆ ನೋಟ್‌ಬುಕ್, ಪೆನ್ ವಿತರಣೆ ಬಡ ಮತ್ತು ಅಗತ್ಯವಿರುವ ಕುಟುಂಬಗಳನ್ನು ಭೇಟಿ ಮಾಡಿ ಸಮಸ್ಯೆ ಪರಿಹರಿಸಲು ಪ್ರಯತ್ನ ಮನೆ ನಿರ್ಮಾಣಕ್ಕೆ ಸಹಾಯ - ಇತ್ತೀಚೆಗೆ ಮೇಲ್ಚಾವಣಿಯ ಸ್ಲಾಬ್ ಹಾಕಿಸಿದ ಸೇವಾ ಕಾರ್ಯಹಾಗೂ ಮುಸ್ಲಿಮರು ಮತ್ತು ಮುಸ್ಲಿಮೇತರರಿಗಾಗಿ ರಕ್ತದಾನ ಶಿಬಿರ ಮತ್ತು ರೇಷನ್ ಕಿಟ್ ವಿತರಣೆ, ಪರಿಸರ ಮತ್ತು ಸ್ವಚ್ಛತಾ ಕಾರ್ಯ ಶಾಲೆ ಆಸ್ಪತ್ರೆ ಗ್ರಂಥಾಲಯ ಮುಂತಾದ ಸ್ಥಳಗಳಲ್ಲಿ ಸೀರತ್ ಪುಸ್ತಕಗಳ ವಿತರಣೆ, ಉಲಾಮ ಗಣ್ಯರು ಮತ್ತು ವಿವಿಧ ಕ್ಷೇತ್ರಗಳ ಪ್ರಮುಖ ವ್ಯಕ್ತಿಗಳ ಭೇಟಿ,ಮೊಹ್ಸಿನೇ ಇನ್ಸಾನಿಯತ್ ಪುಸ್ತಕವನ್ನು ಕಾರ್ಯಕರ್ತರು ಅಧ್ಯಯನ ಮಾಡುವಂತೆ ಪ್ರೋತ್ಸಾಹಿಸುವುದು, ಕನ್ನಡ ಮತ್ತು ಉರ್ದು ಭಾಷೆಗಳಲ್ಲಿ ಸ್ಪರ್ಧೆಗಳು ಸಂದೇಶಗಳನ್ನು ಸೇವಾ ಕಾರ್ಯಗಳ ಮೂಲಕ ಸಮಾಜದ ಎಲ್ಲಾ ವರ್ಗಗಳಿಗೂ ತಲುಪಬೇಕು ಎಂದರು. ಇದೇ ಸಂದರ್ಭದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಸಿಬ್ ಗತ್ ಉಲ್ಲಾ ಕಾರ್ಯಕರ್ತರು, ಅಬ್ದುಲ್ ಗಪೂರ್ ಸ್ಥಾನೀಯ ಅಧ್ಯಕ್ಷರು, ಶಿಕಾರಿಪುರ, ಜಾಕಿರ್ ಹುಸೇನ್ ಸ್ಥಾನೀಯ ಅಧ್ಯಕ್ಷರು, ಚಿಕ್ಕ ಜಂಬೂರು, ಅಬ್ದುಲ್ ಕಬೀರ್ ಕಾರ್ಯಕರ್ತರು, ಅಬ್ದುಲ್ ರೆಹಮಾನ್ ಸ್ಥಾಯಿ ಕಾರ್ಯದರ್ಶಿ ಎಸ್.ಐ.ಒ. ಸಂಘಟನೆ ಶಿರಾಳಕೊಪ್ಪ ಉಪಸ್ಥಿತರಿದ್ದರು.

2 hrs ago
user_Press Narashimha swamy SN
Press Narashimha swamy SN
Cultural landmark ಶಿಕಾರಿಪುರ, ಶಿವಮೊಗ್ಗ, ಕರ್ನಾಟಕ•
2 hrs ago
19e3f2be-abbc-4cf5-a43d-84fef2da62a1

ಶಿಕಾರಿಪುರ.ಅಭಿಯಾನದ ಶೀರ್ಷಿಕೆ 'ಕ್ರಾಂತಿಯ ಜ್ಯೋತಿ: ಪ್ರವಾದಿ ಮುಹಮ್ಮದ್(ಸ)' ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕದ ಅಧ್ಯಕ್ಷರಾದ ಮೊಹಮ್ಮದ್ ಹುಸೇನ್ ಶಿರಾಳಕೊಪ್ಪ. ಶಿಕಾರಿಪುರ. ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕದ ವತಿಯಿಂದ ದಿನಾಂಕ 26-08-2026ರಿಂದ 06-09-20265 ತನಕ ಪ್ರವಾದಿ ಮುಹಮ್ಮದ್(ಸ)ರವರ ಜನ್ಮ ದಿನದ ಪ್ರಯುಕ್ತ ರಾಜ್ಯಾದ್ಯಂತ ಸೀರತ್ ಅಭಿಯಾನ ನಡೆಯಲಿದೆ. ಶಿಕಾರಿಪುರ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮೊಹಮ್ಮದ್ ಹುಸೇನ್ ಅಧ್ಯಕ್ಷ ಶಿರಾಳಕೊಪ್ಪ ಮಾತನಾಡಿ, ಪ್ರವಾದಿಮುಹಮ್ಮದ್(ಸ)ರವರು ಜಗತ್ತಿನಲ್ಲಿ ತಂದ ಸಮಗ್ರ ಕ್ರಾಂತಿಯು ಸತ್ಯ, ನ್ಯಾಯ, ಕರುಣೆ, ಮಾನವ ಸಮಾನತೆ, ಮಾನವ ಘನತೆ ಹಾಗೂ ಮಾನವ ಕುಲದ ಏಕತೆಯ ಮೇಲೆ ಸ್ಥಾಪಿತವಾಗಿದೆ. ಅವರು ಜನದ ಮನಸ್ಸನ್ನು ಸಂಸ್ಕರಿಸಿ, ಅವರ ನೈತಿಕತೆ ಮತ್ತು ಚಾರಿತ್ಯವನ್ನು ಶುದ್ದೀಕರಿಸುವ ಮೂಲಕ ವ್ಯಕ್ತಿಗಳನ್ನು

2024a8ca-ebeb-4f8d-b92a-eed46b4cf609

ಸಮಾಜವನ್ನು ಪರಿವರ್ತಿಸಿದರು. ಅವರ ಕ್ರಾಂತಿಯು ಅಪ್ಪಟ ಮಾನವೀಯ ಕ್ರಾಂತಿಯಾಗಿತ್ತು ಹಾಗೂ ಮಾನವ ಜೀವನದ ಆಧ್ಯಾತ್ಮಿಕ, ಸಾಮಾಜಿಕ, ಕೌಟುಂಬಿಕ, ಆರ್ಥಿಕ, ಶೈಕ್ಷಣಿಕ, ಆಡಳಿತ ಹೀಗೆ ಎಲ್ಲ ಕ್ಷೇತ್ರಗಳನ್ನು ಬೆಳಗಿಸಿದ ಕ್ರಾಂತಿಯಾಗಿತ್ತು. ಸುಭಿಕ್ಷೆ ಮತ್ತು ನಿರ್ಭಯತ್ವದ ಸಮಾಜ ನಿರ್ಮಾಣ ಅವರ ಗುರಿಯಾಗಿತ್ತು. ಪ್ರವಾದಿಮುಹಮ್ಮದ್(ಸ)ರವರು ಈ ಸಂದೇಶಗಳನ್ನು ಕನ್ನಡ ಜನತೆಗೆ ಪರಿಚಯಿಸುವುದು, ತಪ್ಪು ಕಲ್ಪನೆಗಳನ್ನು ಹೋಗಲಾಡಿಸುವುದು, ಪರಸ್ಪರ ಬಾಂಧವ್ಯಗಳನ್ನು ಬಲಪಡಿಸುವುದು ಈ ಅಭಿಯಾನದ ಉದ್ದೇಶವಾಗಿದೆ. ಅಭಿಯಾನದ ಪ್ರಯುಕ್ತ, ಖ್ಯಾತ ಸಾಹಿತಿ ಹಾಗೂ ಗ್ರಂಥಕರ್ತ ಶ್ರೀ ಯೋಗೇಶ್ ಮಾಸ್ಟರ್ ಅವರು ಬರೆದ 'ಮಾನವ ಮನಸ್ಸಿನ ಕೃಷಿಕ ಮನದೊಡೆಯ ಪ್ರವಾದಿ ಮುಹಮ್ಮದ್(ಸ)' ಹಾಗೂ ವಾರ್ತಾ ಭಾರತಿ ದಿನಪತ್ರಿಕೆಯ ಪ್ರಧಾನ ಸಂಪಾದಕರಾದ ಅಬ್ದುಸ್ಸಲಾಮ್ ಪುತ್ತಿಗೆಯವರು ಬರೆದ 'ಸಮಗ್ರ ಕ್ರಾಂತಿಯ ಜ್ಯೋತಿ ಬೆಳಗಿದ

12bd7988-7835-44da-976a-702a48e76494

ಪೈಗಂಬರ್ ಮುಹಮ್ಮದ್(ಸ)' ಎಂಬ ಎರಡು ಕೃತಿಗಳನ್ನು ರಾಜ್ಯಾದ್ಯಂತ ಬಿಡುಗಡೆಗೊಳಿಸಲಾಗುವುದು. ಅಭಿಯಾನದ ಪ್ರಯುಕ್ತ ರಾಜ್ಯಾದ್ಯಂತ ವೈಯಕ್ತಿಕ ಭೇಟಿ, 'ಕ್ರಾಂತಿಯ ಜ್ಯೋತಿ ಪ್ರವಾದಿ ಮುಹಮ್ಮದ್(ಸ)' ಎಂಬ ವಿಚಾರಗೋಷ್ಠಿಗಳು, ಸಾರ್ವಜನಿಕ ಸಮಾವೇಶಗಳು, ಸಂವಾದ ಕಾರ್ಯಕ್ರಮ. ಚರ್ಚಾಗೋಷ್ಠಿಗಳು, ಸೀರತ್ ಪ್ರವಚನ. ಪ್ರವಚನ, ಸೀರತ್ ಎಕ್ಸಿಬಿಶನ್, ಸಮಾಜಸೇವಾ ಚಟುವಟಿಕೆಗಳು, ಸೌಹಾರ್ದ ಸಂದೇಶ ರ್ಕ್ಯಾಲಿಗಳು ಹೀಗೆ ವೈವಿಧ್ಯಮಯ ಕಾರ್ಯಕ್ರಮಗಳು ನಡೆಯಲಿರುವುದು ಎಂದರು. ಜಕೀ ಅಹ್ಮದ್ ಆಫ್ರಿದಿ ಕಾರ್ಯದರ್ಶಿ ಶಿರಾಳಕೊಪ್ಪ ಮಾತನಾಡಿ, ರೋಗಿಗಳ ಭೇಟಿ ಮತ್ತು ಹಣ್ಣು ವಿತರಣೆ ಬಡ ವಿದ್ಯಾರ್ಥಿಗಳಿಗೆ ನೋಟ್‌ಬುಕ್, ಪೆನ್ ವಿತರಣೆ ಬಡ ಮತ್ತು ಅಗತ್ಯವಿರುವ ಕುಟುಂಬಗಳನ್ನು ಭೇಟಿ ಮಾಡಿ ಸಮಸ್ಯೆ ಪರಿಹರಿಸಲು ಪ್ರಯತ್ನ ಮನೆ ನಿರ್ಮಾಣಕ್ಕೆ ಸಹಾಯ - ಇತ್ತೀಚೆಗೆ ಮೇಲ್ಚಾವಣಿಯ ಸ್ಲಾಬ್ ಹಾಕಿಸಿದ ಸೇವಾ ಕಾರ್ಯಹಾಗೂ ಮುಸ್ಲಿಮರು ಮತ್ತು ಮುಸ್ಲಿಮೇತರರಿಗಾಗಿ

6dcda2a4-f420-4c83-9839-eecb3a6d5912

ರಕ್ತದಾನ ಶಿಬಿರ ಮತ್ತು ರೇಷನ್ ಕಿಟ್ ವಿತರಣೆ, ಪರಿಸರ ಮತ್ತು ಸ್ವಚ್ಛತಾ ಕಾರ್ಯ ಶಾಲೆ ಆಸ್ಪತ್ರೆ ಗ್ರಂಥಾಲಯ ಮುಂತಾದ ಸ್ಥಳಗಳಲ್ಲಿ ಸೀರತ್ ಪುಸ್ತಕಗಳ ವಿತರಣೆ, ಉಲಾಮ ಗಣ್ಯರು ಮತ್ತು ವಿವಿಧ ಕ್ಷೇತ್ರಗಳ ಪ್ರಮುಖ ವ್ಯಕ್ತಿಗಳ ಭೇಟಿ,ಮೊಹ್ಸಿನೇ ಇನ್ಸಾನಿಯತ್ ಪುಸ್ತಕವನ್ನು ಕಾರ್ಯಕರ್ತರು ಅಧ್ಯಯನ ಮಾಡುವಂತೆ ಪ್ರೋತ್ಸಾಹಿಸುವುದು, ಕನ್ನಡ ಮತ್ತು ಉರ್ದು ಭಾಷೆಗಳಲ್ಲಿ ಸ್ಪರ್ಧೆಗಳು ಸಂದೇಶಗಳನ್ನು ಸೇವಾ ಕಾರ್ಯಗಳ ಮೂಲಕ ಸಮಾಜದ ಎಲ್ಲಾ ವರ್ಗಗಳಿಗೂ ತಲುಪಬೇಕು ಎಂದರು. ಇದೇ ಸಂದರ್ಭದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಸಿಬ್ ಗತ್ ಉಲ್ಲಾ ಕಾರ್ಯಕರ್ತರು, ಅಬ್ದುಲ್ ಗಪೂರ್ ಸ್ಥಾನೀಯ ಅಧ್ಯಕ್ಷರು, ಶಿಕಾರಿಪುರ, ಜಾಕಿರ್ ಹುಸೇನ್ ಸ್ಥಾನೀಯ ಅಧ್ಯಕ್ಷರು, ಚಿಕ್ಕ ಜಂಬೂರು, ಅಬ್ದುಲ್ ಕಬೀರ್ ಕಾರ್ಯಕರ್ತರು, ಅಬ್ದುಲ್ ರೆಹಮಾನ್ ಸ್ಥಾಯಿ ಕಾರ್ಯದರ್ಶಿ ಎಸ್.ಐ.ಒ. ಸಂಘಟನೆ ಶಿರಾಳಕೊಪ್ಪ ಉಪಸ್ಥಿತರಿದ್ದರು.

More news from ಕರ್ನಾಟಕ and nearby areas
  • ವಿವಿಧ ಇಲಾಖೆಗಳಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದ್ದು ಖಂಡಿಸಿ, ಎಂ ಎನ್ ನಾಯಕ್ ನೇತೃತ್ವದಲ್ಲಿ ಲೋಕಾಯುಕ್ತರಿಗೆ ಮನವಿ. ಹಾವೇರಿ ಜಿಲ್ಲೆಯಲ್ಲಿ ವಿವಿಧ ಇಲಾಖೆಗಳಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದ್ದು ಖಂಡಿಸಿ ಮತ್ತು ವಿವಿಧ ಹಳ್ಳಿಗಳಲ್ಲಿ ಇರುವ ಗೋಮಾಳ ಜಾಗವನ್ನು ಖಾಸಗಿ ವ್ಯಕ್ತಿಗಳು ತಮ್ಮ ಹೆಸರಿಗೆ ಮಾಡಿಕೊಳ್ಳುವುದನ್ನು ಖಂಡಿಸಿ ಮತ್ತು ವೈದ್ಯ ಇಲಾಖೆ ಹಾಗೂ ಜಿಲ್ಲಾ ಆಸ್ಪತ್ರೆಯಲ್ಲಿ ನಡೆಯುತ್ತಿರುವ ಅವ್ಯವಹಾರ ವೈದ್ಯಕೀಯ ನಿರ್ಲಕ್ಷತೆ ವಿರುದ್ಧ, ಹಿರೇಕೆರೂರು ತಾಲೂಕ್ ಎಳವಾಳ ಗ್ರಾಮದ ಗೋಮಾಳ ಆಸ್ತಿಯನ್ನು ಒಬ್ಬರು ತಮ್ಮ ವೈಯಕ್ತಿಕ ಹೆಸರಿನಲ್ಲಿ ಮಾಡಿಕೊಂಡಿರುವ ವಿರುದ್ಧ ಮತ್ತು ಬ್ಯಾಡಗಿ ತಾಲೂಕ್ ಸುಭಾಷ್ ತುಪ್ಪದ್ ಇವರ ಮಗಳಾದ ವಂದನಾ ಅವರ ಚಿರಾಯು ಆಸ್ಪತ್ರೆಯಲ್ಲಿ ವೈದ್ಯಕೀಯ ನಿರ್ಲಕ್ಷತೆಯಿಂದ ಆಗಿರುವ ಸಾವನ್ನು ಖಂಡಿಸಿ ಮತ್ತು ರಟ್ಟಿಹಳ್ಳಿ ತಾಲೂಕ ಚಾಂದ್ ಪೀರ್ ಆರು ವರ್ಷದ ಮಗು ಜಿಲ್ಲಾ ಕೋಮಾದಲ್ಲಿ ಹೋಗಿರುವುದನ್ನು ಖಂಡಿಸಿ ಮಾನ್ಯ ಲೋಕಾಯುಕ್ತರಿಗೆ ಮನವಿ ಸಲ್ಲಿಸಿ ತನಿಖೆಯನ್ನು ನಡೆಸಲು ಆಗ್ರಹಿಸಲಾಯಿತು.
    1
    ವಿವಿಧ ಇಲಾಖೆಗಳಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದ್ದು ಖಂಡಿಸಿ, ಎಂ ಎನ್ ನಾಯಕ್ ನೇತೃತ್ವದಲ್ಲಿ ಲೋಕಾಯುಕ್ತರಿಗೆ ಮನವಿ.
ಹಾವೇರಿ ಜಿಲ್ಲೆಯಲ್ಲಿ ವಿವಿಧ ಇಲಾಖೆಗಳಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದ್ದು ಖಂಡಿಸಿ ಮತ್ತು ವಿವಿಧ ಹಳ್ಳಿಗಳಲ್ಲಿ ಇರುವ ಗೋಮಾಳ ಜಾಗವನ್ನು ಖಾಸಗಿ ವ್ಯಕ್ತಿಗಳು ತಮ್ಮ ಹೆಸರಿಗೆ ಮಾಡಿಕೊಳ್ಳುವುದನ್ನು ಖಂಡಿಸಿ ಮತ್ತು ವೈದ್ಯ ಇಲಾಖೆ ಹಾಗೂ ಜಿಲ್ಲಾ ಆಸ್ಪತ್ರೆಯಲ್ಲಿ ನಡೆಯುತ್ತಿರುವ ಅವ್ಯವಹಾರ ವೈದ್ಯಕೀಯ ನಿರ್ಲಕ್ಷತೆ ವಿರುದ್ಧ, ಹಿರೇಕೆರೂರು ತಾಲೂಕ್ ಎಳವಾಳ ಗ್ರಾಮದ ಗೋಮಾಳ ಆಸ್ತಿಯನ್ನು ಒಬ್ಬರು ತಮ್ಮ ವೈಯಕ್ತಿಕ ಹೆಸರಿನಲ್ಲಿ ಮಾಡಿಕೊಂಡಿರುವ ವಿರುದ್ಧ ಮತ್ತು ಬ್ಯಾಡಗಿ ತಾಲೂಕ್ ಸುಭಾಷ್ ತುಪ್ಪದ್ ಇವರ ಮಗಳಾದ ವಂದನಾ ಅವರ ಚಿರಾಯು ಆಸ್ಪತ್ರೆಯಲ್ಲಿ ವೈದ್ಯಕೀಯ ನಿರ್ಲಕ್ಷತೆಯಿಂದ ಆಗಿರುವ ಸಾವನ್ನು ಖಂಡಿಸಿ ಮತ್ತು ರಟ್ಟಿಹಳ್ಳಿ ತಾಲೂಕ ಚಾಂದ್ ಪೀರ್ ಆರು ವರ್ಷದ ಮಗು ಜಿಲ್ಲಾ ಕೋಮಾದಲ್ಲಿ ಹೋಗಿರುವುದನ್ನು ಖಂಡಿಸಿ ಮಾನ್ಯ ಲೋಕಾಯುಕ್ತರಿಗೆ ಮನವಿ ಸಲ್ಲಿಸಿ ತನಿಖೆಯನ್ನು ನಡೆಸಲು ಆಗ್ರಹಿಸಲಾಯಿತು.
    user_H M ಹರಕುಣಿ
    H M ಹರಕುಣಿ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    19 hrs ago
  • ಚಿತ್ರದುರ್ಗದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಸೇವಾದಳದ ಸಂಸ್ಥಾಪಕರಾದ ಎನ್ ಎಸ್ ಹರ್ಡಿಕರ್ ಪುಣ್ಯ ಸ್ಮರಣೆ ಕಾರ್ಯಕ್ರಮ ಚಿತ್ರದುರ್ಗದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಸೇವಾದಳದ ಸಂಸ್ಥಾಪಕರಾದ ಎನ್ ಎಸ್ ಹರ್ಡಿಕರ್ ಪುಣ್ಯ ಸ್ಮರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಇನ್ನೂ ಕಾಂಗ್ರೆಸ್ ಸೇವಾದಳ ಜಿಲ್ಲಾಧ್ಯಕ್ಷರಾದ ಬೂತೇಶ್ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿದ್ದು ಎನ್ ಎಸ್ ಹರ್ಡಿಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಕಾರ್ಯಕ್ರಮ ಉದ್ಘಾಟನೆ ಮಾಡಲಾಯಿತು ಹಾಗೂ ಇದೇ ಸಂದರ್ಭದಲ್ಲಿ ಎನ್ ಎಸ್ ಹರ್ಡಿಕರ್ ಅವರು ನಡೆದು ಬಂದ ಹಾದಿ ಹಾಗೂ ಅವರ ಕುರಿತು ಜಿಲ್ಲಾಧ್ಯಕ್ಷರಾದ ಬೂತೇಶ್ ಅವರು ಮಾಹಿತಿಯನ್ನ ನೀಡಿದ್ದಾರೆ. ಇನ್ನೂ ಈ ಸಂದರ್ಭದಲ್ಲಿ ಸೇವಾದಳ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್, ಸೇವಾದಳ ಮಹಿಳಾ ಅಧ್ಯಕ್ಷರಾದ ನೇತ್ರ, ಮಹಿಳಾ ಪ್ರಧಾನ ಕಾರ್ಯದರ್ಶಿ ರಾದಮ್ಮ, ಸೇವಾದಳ ರಾಜ್ಯ ಪ್ರಧಾನ ಕಾರ್ಯದರ್ಶಿ ರಮೇಶ್, ಕಾಂಗ್ರೆಸ್ ಮುಖಂಡರಾದ ಪ್ರಕಾಶ್ ರಮಾ ನಾಯ್ಕ್, ಕಾಂಗ್ರೆಸ್ ಮುಖಂಡರಾದ ಮೈಲಾರಪ್ಪ, ಸೇವಾದಳ ರಾಜ್ಯ ಪ್ರಧಾನ ಕಾರ್ಯದರ್ಶಿ ರಮೇಶ್ ಹಾಗೂ ಪಕ್ಷದ ಅನೇಕ ಮುಖಂಡರು ಹಾಜರಿದ್ದರು
    1
    ಚಿತ್ರದುರ್ಗದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಸೇವಾದಳದ ಸಂಸ್ಥಾಪಕರಾದ ಎನ್ ಎಸ್ ಹರ್ಡಿಕರ್ ಪುಣ್ಯ ಸ್ಮರಣೆ ಕಾರ್ಯಕ್ರಮ
ಚಿತ್ರದುರ್ಗದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಸೇವಾದಳದ ಸಂಸ್ಥಾಪಕರಾದ ಎನ್ ಎಸ್ ಹರ್ಡಿಕರ್ ಪುಣ್ಯ ಸ್ಮರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಇನ್ನೂ 
ಕಾಂಗ್ರೆಸ್ ಸೇವಾದಳ ಜಿಲ್ಲಾಧ್ಯಕ್ಷರಾದ ಬೂತೇಶ್ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿದ್ದು ಎನ್ ಎಸ್ ಹರ್ಡಿಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಕಾರ್ಯಕ್ರಮ ಉದ್ಘಾಟನೆ ಮಾಡಲಾಯಿತು ಹಾಗೂ ಇದೇ ಸಂದರ್ಭದಲ್ಲಿ ಎನ್ ಎಸ್ ಹರ್ಡಿಕರ್ ಅವರು ನಡೆದು ಬಂದ ಹಾದಿ ಹಾಗೂ ಅವರ ಕುರಿತು ಜಿಲ್ಲಾಧ್ಯಕ್ಷರಾದ ಬೂತೇಶ್ ಅವರು ಮಾಹಿತಿಯನ್ನ ನೀಡಿದ್ದಾರೆ. ಇನ್ನೂ ಈ ಸಂದರ್ಭದಲ್ಲಿ ಸೇವಾದಳ  ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್, ಸೇವಾದಳ ಮಹಿಳಾ ಅಧ್ಯಕ್ಷರಾದ ನೇತ್ರ, ಮಹಿಳಾ ಪ್ರಧಾನ ಕಾರ್ಯದರ್ಶಿ ರಾದಮ್ಮ, ಸೇವಾದಳ ರಾಜ್ಯ ಪ್ರಧಾನ ಕಾರ್ಯದರ್ಶಿ ರಮೇಶ್, ಕಾಂಗ್ರೆಸ್ ಮುಖಂಡರಾದ ಪ್ರಕಾಶ್ ರಮಾ ನಾಯ್ಕ್, ಕಾಂಗ್ರೆಸ್ ಮುಖಂಡರಾದ ಮೈಲಾರಪ್ಪ, ಸೇವಾದಳ ರಾಜ್ಯ ಪ್ರಧಾನ ಕಾರ್ಯದರ್ಶಿ ರಮೇಶ್ ಹಾಗೂ ಪಕ್ಷದ ಅನೇಕ ಮುಖಂಡರು ಹಾಜರಿದ್ದರು
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    2 hrs ago
  • ಹಿರಿಯೂರು ತಾಲೂಕಿನ ರೈತರೊಂದಿಗೆ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ ಮಾಡಿದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಣ್ಣಚಿತ್ತಯ್ಯ.
    1
    ಹಿರಿಯೂರು ತಾಲೂಕಿನ ರೈತರೊಂದಿಗೆ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ ಮಾಡಿದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಣ್ಣಚಿತ್ತಯ್ಯ.
    user_Suresh Belagere
    Suresh Belagere
    Photographer ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    6 hrs ago
  • ಚಳ್ಳಕೆರೆ ತಾಲೂಕು ಕಚೇರಿಯಲ್ಲಿ ಶಿರಸ್ತೆದಾರ್ ಸದಾಶಿವಪ್ಪ ಅವರಿಗೆ ಬೀಳ್ಕೊಡುಗೆ ಚಳ್ಳಕೆರೆ ನಗರದ ತಾಲೂಕು ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಶಿರಸ್ತೆದಾರ್ ಸದಾಶಿವಪ್ಪ ಅವರು ಹೊಳಲ್ಕೆರೆ ತಾಲೂಕು ಕಚೇರಿಗೆ ವರ್ಗಾವಣೆಯಾಗಿರುವ ಹಿನ್ನೆಲೆಯಲ್ಲಿ, ತಾಲೂಕು ಕಚೇರಿಯಲ್ಲಿ ಬೀಳ್ಕೊಡುಗೆ ಸಮಾರಂಭ ನಡೆಯಿತು. ತಹಶೀಲ್ದಾರ್ ರೇಹಾನ್ ಪಾಷ ಹಾಗೂ ಕಂದಾಯ ಇಲಾಖೆಯ ಸಿಬ್ಬಂದಿಗಳು ಸದಾಶಿವಪ್ಪ ಅವರನ್ನು ಸನ್ಮಾನಿಸಿ ಗೌರವದಿಂದ ಬೀಳ್ಕೊಟ್ಟರು. ಈ ಸಂದರ್ಭದಲ್ಲಿ ತಹಶೀಲ್ದಾರ್ ರೇಹಾನ್ ಪಾಷ, ವರ್ಗಾವಣೆಗೊಂಡ ಶಿರಸ್ತೆದಾರ್ ಸದಾಶಿವಪ್ಪ ಹಾಗೂ ಕಂದಾಯ ಇಲಾಖೆಯ ಸಿಬ್ಬಂದಿಗಳು ಮಾತನಾಡಿ, ಸದಾಶಿವಪ್ಪ ಅವರ ಸೇವಾ ಅವಧಿಯ ಕರ್ತವ್ಯನಿಷ್ಠೆ ಹಾಗೂ ಸಹಕಾರವನ್ನು ಸ್ಮರಿಸಿದರು. ಸಹೋದ್ಯೋಗಿಗಳು ಶುಭ ಹಾರೈಸಿ, ಹೊಳಲ್ಕೆರೆ ತಾಲೂಕು ಕಚೇರಿಯಲ್ಲಿಯೂ ಉತ್ತಮ ಸೇವೆ ಸಲ್ಲಿಸುವಂತೆ ಹಾರೈಸಿದರು.
    4
    ಚಳ್ಳಕೆರೆ ತಾಲೂಕು ಕಚೇರಿಯಲ್ಲಿ ಶಿರಸ್ತೆದಾರ್ ಸದಾಶಿವಪ್ಪ ಅವರಿಗೆ ಬೀಳ್ಕೊಡುಗೆ
ಚಳ್ಳಕೆರೆ ನಗರದ ತಾಲೂಕು ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಶಿರಸ್ತೆದಾರ್ ಸದಾಶಿವಪ್ಪ ಅವರು ಹೊಳಲ್ಕೆರೆ ತಾಲೂಕು ಕಚೇರಿಗೆ ವರ್ಗಾವಣೆಯಾಗಿರುವ ಹಿನ್ನೆಲೆಯಲ್ಲಿ, ತಾಲೂಕು ಕಚೇರಿಯಲ್ಲಿ ಬೀಳ್ಕೊಡುಗೆ ಸಮಾರಂಭ ನಡೆಯಿತು.
ತಹಶೀಲ್ದಾರ್ ರೇಹಾನ್ ಪಾಷ ಹಾಗೂ ಕಂದಾಯ ಇಲಾಖೆಯ ಸಿಬ್ಬಂದಿಗಳು ಸದಾಶಿವಪ್ಪ ಅವರನ್ನು ಸನ್ಮಾನಿಸಿ ಗೌರವದಿಂದ ಬೀಳ್ಕೊಟ್ಟರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ರೇಹಾನ್ ಪಾಷ, ವರ್ಗಾವಣೆಗೊಂಡ ಶಿರಸ್ತೆದಾರ್ ಸದಾಶಿವಪ್ಪ ಹಾಗೂ ಕಂದಾಯ ಇಲಾಖೆಯ ಸಿಬ್ಬಂದಿಗಳು ಮಾತನಾಡಿ, ಸದಾಶಿವಪ್ಪ ಅವರ ಸೇವಾ ಅವಧಿಯ ಕರ್ತವ್ಯನಿಷ್ಠೆ ಹಾಗೂ ಸಹಕಾರವನ್ನು ಸ್ಮರಿಸಿದರು.
ಸಹೋದ್ಯೋಗಿಗಳು ಶುಭ ಹಾರೈಸಿ, ಹೊಳಲ್ಕೆರೆ ತಾಲೂಕು ಕಚೇರಿಯಲ್ಲಿಯೂ ಉತ್ತಮ ಸೇವೆ ಸಲ್ಲಿಸುವಂತೆ ಹಾರೈಸಿದರು.
    user_ಗೋಪನಹಳ್ಳಿಶಿವಣ್ಣ
    ಗೋಪನಹಳ್ಳಿಶಿವಣ್ಣ
    Local News Reporter ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    8 hrs ago
  • ಮುಂಡರಗಿ ತಾಲೂಕಿನ ಸರ್ಕಾರಿ ತಾಲೂಕು ಆಸ್ಪತ್ರೆ ಕುರಿತು ಡಿ ಎಚ್ಚ ಒ ಅವರನ್ನು ಪ್ರಶ್ನೆ ಗದಗ್ ಜಿಲ್ಲಾ ಮುಂಡರಗಿ ತಾಲೂಕಿನ ತರಕಾರಿ ತಾಲೂಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸರಿಯಾದ ಪ್ಯಾನ ವ್ಯವಸ್ಥೆ ಇಲ್ಲದೆ ಜಳದಿಂದ ರೋಗಿಗಳ ಪರದಾಟ ಬಟ್ಟೆಯಿಂದ ಗಾಳಿ ಪಡೆದುಕೊಳ್ಳುವ ರೋಗಿಗಳ ಕುರಿತು ಸಿಗರೆ ಸರಿಪಡಿಸುವುದಾಗಿ ಭರವಸೆ ನೀಡಿದ್ದಾರೆ
    1
    ಮುಂಡರಗಿ ತಾಲೂಕಿನ ಸರ್ಕಾರಿ ತಾಲೂಕು ಆಸ್ಪತ್ರೆ ಕುರಿತು ಡಿ ಎಚ್ಚ ಒ ಅವರನ್ನು ಪ್ರಶ್ನೆ 
ಗದಗ್ ಜಿಲ್ಲಾ ಮುಂಡರಗಿ ತಾಲೂಕಿನ ತರಕಾರಿ ತಾಲೂಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸರಿಯಾದ ಪ್ಯಾನ ವ್ಯವಸ್ಥೆ ಇಲ್ಲದೆ ಜಳದಿಂದ ರೋಗಿಗಳ ಪರದಾಟ ಬಟ್ಟೆಯಿಂದ ಗಾಳಿ ಪಡೆದುಕೊಳ್ಳುವ ರೋಗಿಗಳ ಕುರಿತು ಸಿಗರೆ ಸರಿಪಡಿಸುವುದಾಗಿ ಭರವಸೆ ನೀಡಿದ್ದಾರೆ
    user_Ranganath Kandagal
    Ranganath Kandagal
    TV News Anchor ಮುಂಡರಗಿ, ಗದಗ, ಕರ್ನಾಟಕ•
    18 hrs ago
  • ಈದ್ ಮಿಲಾದ್ ಹಬ್ಬದ ಅಂಗವಾಗಿ ಮುಸ್ಲಿಂ ಬಾಂಧವರಲ್ಲಿ ಸಂಭ್ರಮಾಚರಣೆ ಮನೆ ಮಾಡಿದೆ
    1
    ಈದ್ ಮಿಲಾದ್ ಹಬ್ಬದ ಅಂಗವಾಗಿ ಮುಸ್ಲಿಂ ಬಾಂಧವರಲ್ಲಿ ಸಂಭ್ರಮಾಚರಣೆ ಮನೆ ಮಾಡಿದೆ
    user_Onlinetv24x7
    Onlinetv24x7
    ಹಾಸನ, ಹಾಸನ, ಕರ್ನಾಟಕ•
    7 hrs ago
  • ಹಾವೇರಿ ಜಿಲ್ಲೆಯ ಹಲವು ಕಡೆ ಲೋಕಾಯುಕ್ತ ಬಿ.ಎಸ್. ಪಾಟೀಲ ದಿಢೀರ್ ದಾಳಿ; ಹಾವೇರಿ ಜಿಲ್ಲೆಯ ಹಾಸ್ಟೆಲ್, ಜಿಲ್ಲಾಸ್ಪತ್ರೆ, ಗೋದಾಮು, ನಗರಸಭೆ ಸೇರಿ ಹಲವು ಕಡೆ ದಿಢೀರ್ ದಾಳಿ; ಲೋಕಾಯುಕ್ತ ಬಿ.ಎಸ್. ಪಾಟೀಲ ಏನಂದ್ರು ನೋಡಿ...
    1
    ಹಾವೇರಿ ಜಿಲ್ಲೆಯ ಹಲವು ಕಡೆ ಲೋಕಾಯುಕ್ತ ಬಿ.ಎಸ್. ಪಾಟೀಲ ದಿಢೀರ್ ದಾಳಿ;
ಹಾವೇರಿ ಜಿಲ್ಲೆಯ ಹಾಸ್ಟೆಲ್, ಜಿಲ್ಲಾಸ್ಪತ್ರೆ, ಗೋದಾಮು, ನಗರಸಭೆ ಸೇರಿ ಹಲವು ಕಡೆ ದಿಢೀರ್ ದಾಳಿ; ಲೋಕಾಯುಕ್ತ ಬಿ.ಎಸ್. ಪಾಟೀಲ ಏನಂದ್ರು ನೋಡಿ...
    user_H M ಹರಕುಣಿ
    H M ಹರಕುಣಿ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    22 hrs ago
  • ಕೋಟೆನಾಡು ಚಿತ್ರದುರ್ಗದಲ್ಲಿ ಯಶ್ ರ ಬಹೂ ನಿರೀಕ್ಷಿತ ಸಿನಿಮಾ ಟಾಕ್ಸಿಕ್ ಗೆ ಅದ್ದೂರಿ ಸ್ವಾಗತ ಕೋಟೆನಾಡು ಚಿತ್ರದುರ್ಗದಲ್ಲಿ ಯಶ್ ರ ಬಹೂ ನಿರೀಕ್ಷಿತ ಸಿನಿಮಾ ಟಾಕ್ಸಿಕ್ ಅದ್ದೂರಿಯಾಗಿ ತೆರೆಗೆ ಅಪ್ಪಳಿಸಿದೆ. ಇನ್ನೂ ರಾಕಿಂಗ್ ಸ್ಟಾರ್ ಯಶ್ ರ ಬಹೂ ನಿರೀಕ್ಷಿತ ಸಿನಿಮಾ ಟಾಕ್ಸಿ್ಕ ಎಲ್ಲೆಡೆ ಇಂದು ಅಬ್ಬರ ಆರಂಬಿಸಿದೆ. ಅದರಂತೆ ಕೋಟೆನಾಡು ಚಿತ್ರದುರ್ಗದ ಬಸವೇಶ್ವರ ಹಾಗೂ ವೆಂಕಟೇಶ್ವರ ಚಿತ್ರಮಂದಿರದಲ್ಲಿ ಟಾಕ್ಸಿಕ್ ಸಿನಿಮಾ ಅದ್ದೂರಿಯಾಗಿ ತೆರೆಗೆ ಅಪ್ಪಳಿಸಿದೆ. ಇನ್ನೂ ಬೆಳಗ್ಗೆ 5.30 ಕ್ಕೆ ಟಾಕ್ಸಿಕ್ ಮೊದಲ ಶೋ ಪ್ರಾರಂಬವಾಗಿದ್ದು ಮೊದಲ ದಿನವೇ ಟಾಕ್ಸಿಕ್ ಕೆ ಬಿಗ್ ರೆಸ್ಪಾನ್ಸ್ ದೊರೆತಿದ್ದು ಥಿಯೇಟರ್‌ ಗಳು ಹೌಸ್ ಫುಲ್ ಆಗಿವೆ. ಅಷ್ಟೇ ಅಲ್ಲದೆ ಸಿನಿಮಾ ಬಿಡುಗಡೆ ಹಿನ್ನೆಲೆ ಥಿಯೇಟರ್‌ ಅನ್ನ ಮದುವಣಗಿತ್ತಿಯಂತೆ ಸಿಂಗರಿಸಿದ್ದು ಯಶ್ ಅಭಿಮಾನಿಗಳು ಸಿನಿ ಪ್ರಿಯರು ಬೆಳಗ್ಗೆಯೇ ಆಗಮಿಸಿದ್ದು ದೊಡ್ಡದಾದ ಯಶ್ ತ ಕಟೌಟ್ ಗೆ ದೊಡ್ಡದಾದ ಹೂಮಾಲೆ ಹಾಕಿ ಪುಷ್ಪವೃಷ್ಟಿ ಮಾಡಿದ್ದು ಟಾಕ್ಸಿಕ್ ಸಿನಿಮಾದ ಪರ ಘೋಷಣೆಗಳನ್ನ ಕೂಗಿದ್ದು ಕುಂಬಳಕಾಯಿ ಒಡೆದು ಕರ್ಪೂರ ಬೆಳಗಿ ಟಾಕ್ಸಿಕ್ ಗೆ ಶುಭಹಾರೈಸಿದ್ದು ಶತದಿನೋತ್ಸವ ಆಚರಿಸಲಿ ಎಂದು ಶುಭಕೋರಿದ್ದಾರೆ. ಇನ್ನೂ ಥಿಯೇಟರ್ ನಲ್ಲಿ ಸಿನಿಮಾ ಆರಂಬವಾಗುತ್ತಿದ್ದಂತೆ ಯಶ್ ಪರದೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಂತೆ ಹೂಮಳೆ ಸುರಿಸಿ ಸ್ಟೆಪ್ ಹಾಕಿದ ಅಭಿಮಾನಿಗಳು ಟಾಕ್ಸಿಕ್ ಸಿನಿಮಾವನ್ನ ಅದ್ದೂರಿಯಾಗಿ ಬರಮಾಡಿಕೊಂಡಿದ್ದಾರೆ
    1
    ಕೋಟೆನಾಡು ಚಿತ್ರದುರ್ಗದಲ್ಲಿ ಯಶ್ ರ ಬಹೂ ನಿರೀಕ್ಷಿತ ಸಿನಿಮಾ ಟಾಕ್ಸಿಕ್ ಗೆ ಅದ್ದೂರಿ ಸ್ವಾಗತ
ಕೋಟೆನಾಡು ಚಿತ್ರದುರ್ಗದಲ್ಲಿ ಯಶ್ ರ ಬಹೂ ನಿರೀಕ್ಷಿತ ಸಿನಿಮಾ ಟಾಕ್ಸಿಕ್ ಅದ್ದೂರಿಯಾಗಿ ತೆರೆಗೆ ಅಪ್ಪಳಿಸಿದೆ. ಇನ್ನೂ ರಾಕಿಂಗ್ ಸ್ಟಾರ್ ಯಶ್ ರ ಬಹೂ ನಿರೀಕ್ಷಿತ ಸಿನಿಮಾ ಟಾಕ್ಸಿ್ಕ ಎಲ್ಲೆಡೆ ಇಂದು ಅಬ್ಬರ ಆರಂಬಿಸಿದೆ. ಅದರಂತೆ ಕೋಟೆನಾಡು ಚಿತ್ರದುರ್ಗದ ಬಸವೇಶ್ವರ ಹಾಗೂ ವೆಂಕಟೇಶ್ವರ ಚಿತ್ರಮಂದಿರದಲ್ಲಿ ಟಾಕ್ಸಿಕ್ ಸಿನಿಮಾ ಅದ್ದೂರಿಯಾಗಿ ತೆರೆಗೆ ಅಪ್ಪಳಿಸಿದೆ. ಇನ್ನೂ ಬೆಳಗ್ಗೆ 5.30 ಕ್ಕೆ ಟಾಕ್ಸಿಕ್ ಮೊದಲ ಶೋ ಪ್ರಾರಂಬವಾಗಿದ್ದು ಮೊದಲ ದಿನವೇ ಟಾಕ್ಸಿಕ್ ಕೆ ಬಿಗ್ ರೆಸ್ಪಾನ್ಸ್ ದೊರೆತಿದ್ದು ಥಿಯೇಟರ್‌ ಗಳು ಹೌಸ್ ಫುಲ್ ಆಗಿವೆ. ಅಷ್ಟೇ ಅಲ್ಲದೆ ಸಿನಿಮಾ ಬಿಡುಗಡೆ ಹಿನ್ನೆಲೆ ಥಿಯೇಟರ್‌ ಅನ್ನ ಮದುವಣಗಿತ್ತಿಯಂತೆ ಸಿಂಗರಿಸಿದ್ದು ಯಶ್ ಅಭಿಮಾನಿಗಳು ಸಿನಿ ಪ್ರಿಯರು ಬೆಳಗ್ಗೆಯೇ ಆಗಮಿಸಿದ್ದು ದೊಡ್ಡದಾದ ಯಶ್ ತ ಕಟೌಟ್ ಗೆ ದೊಡ್ಡದಾದ ಹೂಮಾಲೆ ಹಾಕಿ ಪುಷ್ಪವೃಷ್ಟಿ ಮಾಡಿದ್ದು ಟಾಕ್ಸಿಕ್ ಸಿನಿಮಾದ ಪರ ಘೋಷಣೆಗಳನ್ನ ಕೂಗಿದ್ದು ಕುಂಬಳಕಾಯಿ ಒಡೆದು ಕರ್ಪೂರ ಬೆಳಗಿ ಟಾಕ್ಸಿಕ್ ಗೆ ಶುಭಹಾರೈಸಿದ್ದು ಶತದಿನೋತ್ಸವ ಆಚರಿಸಲಿ ಎಂದು ಶುಭಕೋರಿದ್ದಾರೆ. ಇನ್ನೂ ಥಿಯೇಟರ್ ನಲ್ಲಿ ಸಿನಿಮಾ ಆರಂಬವಾಗುತ್ತಿದ್ದಂತೆ ಯಶ್ ಪರದೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಂತೆ ಹೂಮಳೆ ಸುರಿಸಿ ಸ್ಟೆಪ್ ಹಾಕಿದ ಅಭಿಮಾನಿಗಳು ಟಾಕ್ಸಿಕ್ ಸಿನಿಮಾವನ್ನ ಅದ್ದೂರಿಯಾಗಿ ಬರಮಾಡಿಕೊಂಡಿದ್ದಾರೆ
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    7 hrs ago
  • ಈದ್ ಮಿಲಾದ್ ಹಬ್ಬದ ಪ್ರಯುಕ್ತ ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸಲು ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಪೋಲೀಸ್ ಪಥಸಂಚಲನ. ಈದ್ ಮಿಲಾದ್ ಹಬ್ಬದ ಪ್ರಯುಕ್ತ ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸಲು ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ನಗರದಲ್ಲಿ ಡಿವೈಎಸ್ ಪಿ ಸತ್ಯನಾರಾಯಣ ರಾವ್ ಇವರ ನೇತೃತ್ವದಲ್ಲಿ ಪೊಲೀಸರು ಪರೇಡ್ ಹಾಗೂ ಪಥಸಂಚಲನ ನಡೆಸಲಾಯಿತು.. ನಗರದ ಪೋಲೀಸ್ ಠಾಣೆಯಿಂದ ಹೊರಟ ಪೋಲೀಸ್ ಪಥ ಸಂಚಲನ ಅಂಬೇಡ್ಕರ್ ಸರ್ಕಲ್, ನೆಹರು ವೃತ್ತ, ದಿಂದ ಬಳ್ಖಾರಿ ಮುಖ್ಯರಸ್ತೆಯಿಂದ ಪಾವಗಡ ರಸ್ತೆ,ಮಹದೇವಿ ರಸ್ತೆ ಹಿರಿಯೂರು ಚಿತ್ರದುರ್ಗ ಮುಖ್ಯ ರಸ್ತೆಗೆ ತಲುಪಿ ಮತ್ತೆ ಸಂಗೊಳ್ಳಿ ರಾಯಣ್ಣ ರಸ್ತೆಯಿಂದ ಗಾಂಧಿ ನಗರದ ಮುಖ್ಯ ರಸ್ತೆಯಿಂದ ಸೋಮುಗುದ್ದು ರಸ್ತೆಯವರಗೆ ಸಂಚರಿಸಿ ನಂತರ ಪೊಲೀಸ್ ಠಾಣೆವರ್ಗೂ ಪಥ ಸಂಚಲನ ನಡೆಸಲಾಯಿತು.ಈ ಸಂದರ್ಭದಲ್ಲಿ ಡಿವೈಎಸ್ ಪಿ ಎಂಜೆ.ಸತ್ಯನಾರಾಯಣ ರಾವ್.ಪೋಲೀಸ್ ಇನ್ಸ್ಪೆಕ್ಟರ್ ಕೆ.ಕುಮಾರ್ ಪಿಎಸ್ಐ ಶಿವರಾಜ್ ಹಾಗೂ ಕೆ.ಎಸ್ ಆರ್ ಪಿ ತುಕ್ಕಡ್ಡಿ,.ಪೋಲೀಸ್ ಸಿಬ್ಬಂದಿಗಳು ಮತ್ತು ಹೊಂಗಾಡ್ಸ ಗಳು‌ ಪಥಸಂಚಲ ಇದ್ದರು
    1
    ಈದ್ ಮಿಲಾದ್ ಹಬ್ಬದ ಪ್ರಯುಕ್ತ ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸಲು ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು  ಪೋಲೀಸ್ ಪಥಸಂಚಲನ.
ಈದ್ ಮಿಲಾದ್ ಹಬ್ಬದ ಪ್ರಯುಕ್ತ ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸಲು ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ನಗರದಲ್ಲಿ  ಡಿವೈಎಸ್ ಪಿ ಸತ್ಯನಾರಾಯಣ ರಾವ್ ಇವರ ನೇತೃತ್ವದಲ್ಲಿ ಪೊಲೀಸರು ಪರೇಡ್ ಹಾಗೂ ಪಥಸಂಚಲನ ನಡೆಸಲಾಯಿತು..
ನಗರದ ಪೋಲೀಸ್ ಠಾಣೆಯಿಂದ  ಹೊರಟ ಪೋಲೀಸ್  ಪಥ ಸಂಚಲನ ಅಂಬೇಡ್ಕರ್ ಸರ್ಕಲ್, ನೆಹರು  ವೃತ್ತ, ದಿಂದ ಬಳ್ಖಾರಿ ಮುಖ್ಯರಸ್ತೆಯಿಂದ ಪಾವಗಡ ರಸ್ತೆ,ಮಹದೇವಿ ರಸ್ತೆ ಹಿರಿಯೂರು ಚಿತ್ರದುರ್ಗ  ಮುಖ್ಯ ರಸ್ತೆಗೆ   ತಲುಪಿ ಮತ್ತೆ  ಸಂಗೊಳ್ಳಿ ರಾಯಣ್ಣ  ರಸ್ತೆಯಿಂದ ಗಾಂಧಿ ನಗರದ ಮುಖ್ಯ ರಸ್ತೆಯಿಂದ  ಸೋಮುಗುದ್ದು ರಸ್ತೆಯವರಗೆ  ಸಂಚರಿಸಿ ನಂತರ ಪೊಲೀಸ್ ಠಾಣೆವರ್ಗೂ ಪಥ ಸಂಚಲನ ನಡೆಸಲಾಯಿತು.ಈ ಸಂದರ್ಭದಲ್ಲಿ ಡಿವೈಎಸ್ ಪಿ ಎಂಜೆ.ಸತ್ಯನಾರಾಯಣ ರಾವ್.ಪೋಲೀಸ್ ಇನ್ಸ್ಪೆಕ್ಟರ್ ಕೆ.ಕುಮಾರ್ 
ಪಿಎಸ್ಐ ಶಿವರಾಜ್ ಹಾಗೂ ಕೆ.ಎಸ್ ಆರ್ ಪಿ ತುಕ್ಕಡ್ಡಿ,.ಪೋಲೀಸ್  ಸಿಬ್ಬಂದಿಗಳು ಮತ್ತು ಹೊಂಗಾಡ್ಸ ಗಳು‌ ಪಥಸಂಚಲ ಇದ್ದರು
    user_Suresh Belagere
    Suresh Belagere
    Photographer ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    20 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.