logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಜನ್ಮದಿನದ ಆಚರಣೆಗಳ ನೆಪದಲ್ಲಿ ದುಂಡು ವೆಚ್ಚ ಬೇಡ ಕಾಶಿಬಾಯಿ ರಾಂಪುರ್ ಮುದ್ದೇಬಿಹಾಳ: ಜನ್ಮದಿನ ಮದುವೆ ವಾರ್ಷಿಕೋತ್ಸವ ಹಾಗೂ ಇನ್ನಿತರ ವೈಯಕ್ತಿಕ ಶುಭ ಸಂದರ್ಭಗಳಲ್ಲಿ ದುಂಡು ವೆಚ್ಚ ಮಾಡದೆ ನಾಲ್ಕು ಜನ ಹಸಿದವರಿಗೆ ಅನ್ನದಾನ ಮಾಡಿದರೆ ಅವರಿಗೆ ಹೊಟ್ಟೆ ತುಂಬಿಸಿದ ಪುಣ್ಯ ನಮಗೆ ದೊರಕುತ್ತದೆ ಎಂದು ಬಿಜೆಪಿ ಜಿಲ್ಲಾ ನಿಕಟ ಪೂರ್ವ ಹೇಳಿದರು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಗುರುವಾರ ಲಯನ್ಸ್ ಕ್ಲಬ್ ಸಹಯೋಗದಲ್ಲಿ ತಮ್ಮ ಜನ್ಮದಿನದ ನಿಮಿತ್ಯ ಸರ್ಕಾರಿ ಆಸ್ಪತ್ರೆ ಬಂದ ರೋಗಿಗಳು ಸಾರ್ವಜನಿಕರಿಗೆ ಅನ್ನ ಸಂತರ್ಪಣೆ ಕೈಗೊಂಡು ಅವರು ಮಾತನಾಡಿದರು ಹಬ್ಬ ಹಾಗೂ ವಿಶೇಷ ದಿನಗಳೆಂದು ಕೇಕ್ ಕತ್ತರಿಸುವುದು ಪಟಾಕಿ ಸಿಡಿಸುವುದು ವ್ಯರ್ಥವಾಗಿ ಹಣವನ್ನು ದುಂಡು ವೆಚ್ಚ ಮಾಡದೆ ಇಂಥ ನಾಲ್ಕಾರು ಕಡೆಗಳಲ್ಲಿ ಅಗತ್ಯವಿದ್ದವರಿಗೆ ದಾಸೋಹ ಅನ್ನದಾನ ಮಾಡಿದರೆ ಒಳ್ಳೆಯದಾಗುತ್ತದೆ ಎಂಬ ನಂಬಿಕೆ ನನ್ನದಾಗಿದೆ ಎಂದು ಹೇಳಿದರು ಲಯನ್ಸ್ ಕ್ಲಬ್ ಅಧ್ಯಕ್ಷ ವೆಂಕನಗೌಡ ಪಾಟೀಲ್ ಮಾತನಾಡಿ ಪ್ರತಿ ದಿನ ಗುರುವಾರದ ಲಯನ್ಸ್ ಕ್ಲಬ್ ದಾನಿಗಳನ್ನು ಸಂಪರ್ಕಿಸಿ ಸಾರ್ವಜನಿಕರಿಗೆ ರೋಗಿಗಳಿಗೆ ಬಡವರಿಗೆ ಅನ್ನ ಸಂತರ್ಪಣೆ ಸೇವೆ ಕೈಗೊಳ್ಳುತ್ತೇವೆ ಸಾಮಾಜಿಕ ಸೇವೆಯಲ್ಲಿ ಸಕ್ರಿಯರಾಗಿರುವ ಕಾಶಿಬಾಯಿ ರಾಂಪುರ್ ಅವರನ್ನು ಸಂಪರ್ಕ ಮಾಡಿದಾಗ ತಮ್ಮ ಜನ್ಮ ದಿನವನ್ನು ಆಸ್ಪತ್ರೆಯಲ್ಲಿ ಆಚರಿಸಿಕೊಳ್ಳುವುದಾಗಿ ತಿಳಿಸಿ ಅನ್ನ ದಾಸೋಹಕ್ಕೆ ಸಹಕಾರ ನೀಡಿದ್ದಾರೆ ಎಂದರು ಈ ಸಂದರ್ಭ ದಲ್ಲಿ ಎಂ ಜಿ ಎಫ್ ಲಯನ್ಸ್ ಸದಸ್ಯ ರಾವ್ ಸಾಹೇಬ್ ದೇಸಾಯಿ ಶರಣಯ್ಯ ಹಿರೇಮಠ ಸಂಜಯ್ ಕುಮಾರ್ ಓಸ್ವಾಲ್ ಮಹೇಂದ್ರ ಓಸ್ವಾಲ್ ರಾಜು ಹನುಗುಂದ ಸುವರ್ಣ ಕತ್ತೆ ಶಿವಯೋಗಪ್ಪ ರಾಂಪುರ್ ರಾಜಶೇಖರ್ ಮ್ಯಾಗೇರಿ ಅಶೋಕ ಚನ್ವಾರ್ ಶೇಖರ್ ಗೌಡ ಬಿರಾದಾರ್ ಮೊದಲಾದವರು ಇದ್ದರು

on 12 March
user_Sharanugouda Patil
Sharanugouda Patil
ಮುದ್ದೇಬಿಹಾಳ, ವಿಜಯಪುರ, ಕರ್ನಾಟಕ•
on 12 March
3d36221f-3e4b-4734-bb07-d9553ea31f7c

More news from ಕರ್ನಾಟಕ and nearby areas
  • ಉತ್ತರ ಕರ್ನಾಟಕದಲ್ಲಿ ಬಿಸಿಲಿನ ತಾಫ ಮಾನ ದಿನದಿನಕ್ಕೆ ಹೆಚ್ಚಾಗುವ ಸಂಬವ ಇದೆ ಸಾರ್ವಜನಿಕರಿಗೆ ಹೇಳುವದಾರೆ ಚಿಕ್ಕ ಮಕಳಾಗಲ್ಲಿ ದೊಡ್ಡವರು ಆ ಗಲ್ಲಿ ಅಪಯಕಾರಿ ತಾಪ ಮಾನ ಇದು ದಯವಿಟ್ಟು ಹೊರೆಗೆ ಹೋಗಬಾರದು ಸಾರ್ವಜನಿಕರು ಏನೆ ಕೆಲಸ ಇದ್ದರು. ಬೇಗನೆ ಮುಗಿಸಿಕೊಂಡು ಮನೆಯಲ್ಲಿ ಇರಬೇಕು ಮತ್ತು ನೀರು ಹೆಚ್ಚಾಗಿ ಕುಡಿತ್ತಾ ಇರಬೇಕು ಎಂದು ಹೇಳಲಾಗಿದೆ.
    1
    ಉತ್ತರ ಕರ್ನಾಟಕದಲ್ಲಿ ಬಿಸಿಲಿನ ತಾಫ ಮಾನ ದಿನದಿನಕ್ಕೆ ಹೆಚ್ಚಾಗುವ ಸಂಬವ ಇದೆ ಸಾರ್ವಜನಿಕರಿಗೆ ಹೇಳುವದಾರೆ ಚಿಕ್ಕ ಮಕಳಾಗಲ್ಲಿ ದೊಡ್ಡವರು ಆ ಗಲ್ಲಿ ಅಪಯಕಾರಿ ತಾಪ ಮಾನ ಇದು ದಯವಿಟ್ಟು ಹೊರೆಗೆ ಹೋಗಬಾರದು  ಸಾರ್ವಜನಿಕರು ಏನೆ ಕೆಲಸ ಇದ್ದರು. ಬೇಗನೆ  ಮುಗಿಸಿಕೊಂಡು ಮನೆಯಲ್ಲಿ ಇರಬೇಕು ಮತ್ತು ನೀರು ಹೆಚ್ಚಾಗಿ ಕುಡಿತ್ತಾ ಇರಬೇಕು ಎಂದು ಹೇಳಲಾಗಿದೆ.
    user_Sharanugouda Patil
    Sharanugouda Patil
    ಮುದ್ದೇಬಿಹಾಳ, ವಿಜಯಪುರ, ಕರ್ನಾಟಕ•
    1 hr ago
  • Post by Iranna Tarnal
    1
    Post by Iranna Tarnal
    user_Iranna Tarnal
    Iranna Tarnal
    ನಿಡಗುಂದಿ, ವಿಜಯಪುರ, ಕರ್ನಾಟಕ•
    18 hrs ago
  • ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದಲ್ಲಿ ದಲಿತ ಹಿತ ರಕ್ಷಣಾ ವೇದಿಕೆ ವತಿಯಿಂದ ಸಂವಿಧಾನ ಶಿಲ್ಪಿ ಡಾ ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಭಾವಚಿತ್ರದ ಮೆರವಣಿಗೆ ನಗರದಲ್ಲಿ ಸಡಗರ ಸಂಭ್ರಮದಿಂದ ನಡೆಯಿತು. ಮೆರವಣಿಗೆಯಲ್ಲಿ ಡಿಜೆ ಹಾಡಿಗೆ ಯುವಕರು ಮಹಿಳೆಯರು, ಮಕ್ಕಳು ಕುಣಿದು ಕುಪ್ಪಳಿಸಿದರು.
    2
    ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದಲ್ಲಿ ದಲಿತ ಹಿತ ರಕ್ಷಣಾ ವೇದಿಕೆ ವತಿಯಿಂದ ಸಂವಿಧಾನ ಶಿಲ್ಪಿ ಡಾ ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಭಾವಚಿತ್ರದ ಮೆರವಣಿಗೆ ನಗರದಲ್ಲಿ ಸಡಗರ ಸಂಭ್ರಮದಿಂದ ನಡೆಯಿತು. ಮೆರವಣಿಗೆಯಲ್ಲಿ ಡಿಜೆ ಹಾಡಿಗೆ ಯುವಕರು ಮಹಿಳೆಯರು, ಮಕ್ಕಳು ಕುಣಿದು ಕುಪ್ಪಳಿಸಿದರು.
    user_Aaryan Ganiger
    Aaryan Ganiger
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    1 hr ago
  • ಗುಳೇದಗುಡ್ಡ: ಪಟ್ಟಣದ ಬಸವ ಕೇಂದ್ರದ ವತಿಯಿಂದ ಏ.20ರಂದು ಸ್ಥಳೀಯ ಬಸಮ್ಮ ಮಂಗಳಗುಡ್ಡ ಕಲ್ಯಾಣ ಮಂಟಪದಲ್ಲಿ ಬಸವ ಜಯಂತಿ ಕಾರ್ಯಕ್ರಮ ಆಚರಿಸಲಾಗುವುದು ಎಂದು ವಿಶ್ರಾಂತ ಪ್ರಾಚಾರ್ಯ ಸಿದ್ದಲಿಂಗಪ್ಪ ಬರಗುಂಡಿ ಹೇಳಿದರು. ಅವರು ಮಂಗಳವಾರ ಸ್ಥಳೀಯ ಶ್ರೀಮತಿ ಬಸಮ್ಮ ಮಂಗಳಗುಡ್ಡ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಬಸವ ಜಯಂತಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ವಿಶ್ವಗುರು ಬಸವಣ್ಣನವರ ಜಯಂತಿಯನ್ನು ಪಟ್ಟಣದ ಸಮಸ್ತರು ಸೇರಿಕೊಂಡು ಸಂಭ್ರಮದಿಂದ ಆಚರಿಸಲಾಗುವುದು. ಏ.20 ರಂದು ಬೆಳಗ್ಗೆ 7 ಗಂಟೆಗೆ ಸಾಮೂಹಿಕ ಶಿವಯೋಗ, ನಂತರ ಶರಣ ಧ್ವಜಾರೋಹಣ ಬಳಿಕ ಸಾಹಿತಿ ರವಿ ಕಂಗಳ ಅವರಿಂದ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು. ಅಕ್ಕಮಹಾದೇವಿ ಮಂದಿರದ ಶರಣಮ್ಮತಾಯಿ ಅವರು ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ರಾಚಣ್ಣ ಕೆರೂರ, ಕಾಶಿನಾಥ ಶೆಟ್ಟರ, ದಾನಪ್ಪ ಬಂಡಿ, ಪುತ್ರಪ್ಪ ಬೀಳಗಿ, ಶ್ರೀಕಾಂತ ಗಡೇದ, ಬಸಲಿಂಗಯ್ಯ ಕಂಬಾಳಿಮಠ, ವಿಶ್ವನಾಥ ಅಂಗಡಿ, ರವಿ ಅಂಗಡಿ, ಸುರೇಶ ರಾಜನಾಳ, ಮುರುಗೇಶ ಶೇಖಾ, ಬಸವರಾಜ ಚವಡಿ, ಮಹಾದೇವಯ್ಯ ನೀಲಕಂಠಮಠ, ಚಂದ್ರಶೇಖರ ತೆಗ್ಗಿ, ಶರಣಪ್ಪ ಚಿಕ್ಕನರಗುಂದ, ಶಿವಾನಂದ ಸಿಂದಗಿ, ಸಂಗಮೇಶ ಹುಳಪಲ್ಲೇದ, ಸಂಗಣ್ಣ ಪಟ್ಟಶೆಟ್ಟಿ, ಹುಚ್ಚೇಶ ಸಿಂದಗಿ, ಬಸವರಾಜ ಬರಗುಂಡಿ, ರಾಚಪ್ಪ ಯಂಡಿಗೇರಿ, ಜಯಶ್ರೀ ಬರಗುಂಡಿ, ಚನ್ನಮ್ಮ ಜವಳಿ, ಸುರೇಖಾ ಗೆದ್ದಲಮರಿ, ದ್ರಾಕ್ಷಾಯಣಿ ತೆಗ್ಗಿ, ಶ್ರೀದೇವಿ ಶೇಖಾ, ವಿಶಾಲಾಕ್ಷಿ ಗಾಳಿ ಮತ್ತಿತರರು ಇದ್ದರು.
    1
    ಗುಳೇದಗುಡ್ಡ: ಪಟ್ಟಣದ ಬಸವ ಕೇಂದ್ರದ ವತಿಯಿಂದ ಏ.20ರಂದು ಸ್ಥಳೀಯ ಬಸಮ್ಮ ಮಂಗಳಗುಡ್ಡ ಕಲ್ಯಾಣ ಮಂಟಪದಲ್ಲಿ ಬಸವ ಜಯಂತಿ ಕಾರ್ಯಕ್ರಮ ಆಚರಿಸಲಾಗುವುದು ಎಂದು ವಿಶ್ರಾಂತ ಪ್ರಾಚಾರ್ಯ ಸಿದ್ದಲಿಂಗಪ್ಪ ಬರಗುಂಡಿ ಹೇಳಿದರು.
ಅವರು ಮಂಗಳವಾರ ಸ್ಥಳೀಯ ಶ್ರೀಮತಿ ಬಸಮ್ಮ ಮಂಗಳಗುಡ್ಡ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ  ಬಸವ ಜಯಂತಿ ಪೂರ್ವಭಾವಿ ಸಭೆಯಲ್ಲಿ  ಮಾತನಾಡಿ, ವಿಶ್ವಗುರು ಬಸವಣ್ಣನವರ ಜಯಂತಿಯನ್ನು ಪಟ್ಟಣದ ಸಮಸ್ತರು ಸೇರಿಕೊಂಡು ಸಂಭ್ರಮದಿಂದ ಆಚರಿಸಲಾಗುವುದು. ಏ.20 ರಂದು ಬೆಳಗ್ಗೆ 7 ಗಂಟೆಗೆ ಸಾಮೂಹಿಕ ಶಿವಯೋಗ, ನಂತರ ಶರಣ ಧ್ವಜಾರೋಹಣ ಬಳಿಕ ಸಾಹಿತಿ ರವಿ ಕಂಗಳ ಅವರಿಂದ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.
ಅಕ್ಕಮಹಾದೇವಿ ಮಂದಿರದ ಶರಣಮ್ಮತಾಯಿ ಅವರು ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ರಾಚಣ್ಣ ಕೆರೂರ, ಕಾಶಿನಾಥ ಶೆಟ್ಟರ, ದಾನಪ್ಪ ಬಂಡಿ, ಪುತ್ರಪ್ಪ ಬೀಳಗಿ, ಶ್ರೀಕಾಂತ ಗಡೇದ, ಬಸಲಿಂಗಯ್ಯ ಕಂಬಾಳಿಮಠ, ವಿಶ್ವನಾಥ ಅಂಗಡಿ, ರವಿ ಅಂಗಡಿ, ಸುರೇಶ ರಾಜನಾಳ, ಮುರುಗೇಶ ಶೇಖಾ, ಬಸವರಾಜ ಚವಡಿ, ಮಹಾದೇವಯ್ಯ ನೀಲಕಂಠಮಠ, ಚಂದ್ರಶೇಖರ ತೆಗ್ಗಿ, ಶರಣಪ್ಪ ಚಿಕ್ಕನರಗುಂದ, ಶಿವಾನಂದ ಸಿಂದಗಿ, ಸಂಗಮೇಶ ಹುಳಪಲ್ಲೇದ, ಸಂಗಣ್ಣ ಪಟ್ಟಶೆಟ್ಟಿ, ಹುಚ್ಚೇಶ ಸಿಂದಗಿ, ಬಸವರಾಜ ಬರಗುಂಡಿ, ರಾಚಪ್ಪ ಯಂಡಿಗೇರಿ, ಜಯಶ್ರೀ ಬರಗುಂಡಿ, ಚನ್ನಮ್ಮ ಜವಳಿ, ಸುರೇಖಾ ಗೆದ್ದಲಮರಿ, ದ್ರಾಕ್ಷಾಯಣಿ ತೆಗ್ಗಿ, ಶ್ರೀದೇವಿ ಶೇಖಾ, ವಿಶಾಲಾಕ್ಷಿ ಗಾಳಿ ಮತ್ತಿತರರು ಇದ್ದರು.
    user_ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಗೂಳೇದಗುಡ್ಡ, ಬಾಗಲಕೋಟೆ, ಕರ್ನಾಟಕ•
    5 hrs ago
  • ಇಳಕಲ್ ನಗರದಲ್ಲಿ ಡಾ.ಬಿ ಆರ್ ಅಂಬೇಡ್ಕರ್ ಅವರ ವೃತ್ತದಲ್ಲಿ ಡಾ.ಬಿ ಆರ್ ಅಂಬೇಡ್ಕರ್ ಅವರ 135 ನೇ ಜಯಂತೋತ್ಸವದ ಅಂಗವಾಗಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಬೈಕ್ ರ್ಯಾಲಿಗೆ ಚಾಲನೆ ನೀಡಿದರು.
    1
    ಇಳಕಲ್ ನಗರದಲ್ಲಿ ಡಾ.ಬಿ ಆರ್ ಅಂಬೇಡ್ಕರ್ ಅವರ ವೃತ್ತದಲ್ಲಿ ಡಾ.ಬಿ ಆರ್ ಅಂಬೇಡ್ಕರ್ ಅವರ 135 ನೇ ಜಯಂತೋತ್ಸವದ ಅಂಗವಾಗಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಬೈಕ್ ರ್ಯಾಲಿಗೆ ಚಾಲನೆ ನೀಡಿದರು.
    user_ಶರಣಗೌಡ ಕಂದಕೂರ
    ಶರಣಗೌಡ ಕಂದಕೂರ
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    21 hrs ago
  • ವಿಜಯಪುರದಲ್ಲಿ ಗ್ರಾಮ ಪಂಚಾಯತ್ ಸದಸ್ಯ ರಾಜು ಕುರಿ ಬರ್ಬರ 6 ಸುತ್ತು ಗುಂಡು ಹಾರಿಸಿ, ಕಲ್ಲು ಎತ್ತಿಹಾಕಿ ಹತ್ಯೆ
    1
    ವಿಜಯಪುರದಲ್ಲಿ ಗ್ರಾಮ ಪಂಚಾಯತ್ ಸದಸ್ಯ ರಾಜು ಕುರಿ ಬರ್ಬರ 6 ಸುತ್ತು ಗುಂಡು ಹಾರಿಸಿ, ಕಲ್ಲು ಎತ್ತಿಹಾಕಿ ಹತ್ಯೆ
    user_T NEWS BIJAPUR
    T NEWS BIJAPUR
    ವಿಜಯಪುರ, ವಿಜಯಪುರ, ಕರ್ನಾಟಕ•
    4 hrs ago
  • Post by ABU NEWS CHANNEL ಸಂಪಾದಕರು
    1
    Post by ABU NEWS CHANNEL ಸಂಪಾದಕರು
    user_ABU NEWS CHANNEL ಸಂಪಾದಕರು
    ABU NEWS CHANNEL ಸಂಪಾದಕರು
    ಸಿಂದಗಿ, ವಿಜಯಪುರ, ಕರ್ನಾಟಕ•
    5 hrs ago
  • Post by Iranna Tarnal
    1
    Post by Iranna Tarnal
    user_Iranna Tarnal
    Iranna Tarnal
    ನಿಡಗುಂದಿ, ವಿಜಯಪುರ, ಕರ್ನಾಟಕ•
    19 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.