logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಹುಬ್ಬಳ್ಳಿ-ಧಾರವಾಡದಲ್ಲಿ ಭಯಂಕರ ಮಳೆ: ಜಲಾವೃತಗೊಂಡ ರಸ್ತೆಗಳು City Next News 24 7 ಕೀವರ್ಡ್‌ಗಳು (Keywords): ಹುಬ್ಬಳ್ಳಿ ಮಳೆ (Hubballi Rain), ವರುಣನ ಆರ್ಭಟ, ಹವಾಮಾನ ವರದಿ (Weather Report), ಕರ್ನಾಟಕ ಮಳೆ (Karnataka Rains), ಹುಬ್ಬಳ್ಳಿ ನ್ಯೂಸ್ (Hubballi News), ಪ್ರವಾಹ ಭೀತಿ (Flood Alert), ರಸ್ತೆ ಜಲಾವೃತ. ಹ್ಯಾಶ್‌ಟ್ಯಾಗ್‌ಗಳು (#Hashtags): #Hubballi #HubballiRain #KarnatakaRains #RainAlert #HubballiDharwad #Monsoon2024 #WeatherUpdate #ಹುಬ್ಬಳ್ಳಿ #ಮಳೆ

21 hrs ago
user_Yusuf Bepari
Yusuf Bepari
Local News Reporter ಹುಬ್ಬಳ್ಳಿ, ಧಾರವಾಡ, ಕರ್ನಾಟಕ•
21 hrs ago
a4197021-1b13-46eb-a34f-8193efc0023c

ಹುಬ್ಬಳ್ಳಿ-ಧಾರವಾಡದಲ್ಲಿ ಭಯಂಕರ ಮಳೆ: ಜಲಾವೃತಗೊಂಡ ರಸ್ತೆಗಳು City Next News 24 7 ಕೀವರ್ಡ್‌ಗಳು (Keywords): ಹುಬ್ಬಳ್ಳಿ ಮಳೆ (Hubballi Rain), ವರುಣನ ಆರ್ಭಟ, ಹವಾಮಾನ ವರದಿ (Weather Report), ಕರ್ನಾಟಕ ಮಳೆ (Karnataka Rains), ಹುಬ್ಬಳ್ಳಿ ನ್ಯೂಸ್ (Hubballi News), ಪ್ರವಾಹ ಭೀತಿ (Flood Alert), ರಸ್ತೆ ಜಲಾವೃತ. ಹ್ಯಾಶ್‌ಟ್ಯಾಗ್‌ಗಳು (#Hashtags): #Hubballi #HubballiRain #KarnatakaRains #RainAlert #HubballiDharwad #Monsoon2024 #WeatherUpdate #ಹುಬ್ಬಳ್ಳಿ #ಮಳೆ

  • user_Iranna Tarnal
    Iranna Tarnal
    ನಿಡಗುಂದಿ, ವಿಜಯಪುರ, ಕರ್ನಾಟಕ
    👏
    1 hr ago
More news from ಕರ್ನಾಟಕ and nearby areas
  • ಗದಗ ಜಿಲ್ಲೆ ಮುಂಡರಗಿ ಪಟ್ಟಣದಲ್ಲಿ ದಿನಾಂಕ 14/04/2026 ರ ಮಂಗಳವಾರದಂದು ಸಂವಿಧಾನ ಶಿಲ್ಪಿ, ಮಹಾ ಮಾನವತಾವಾದಿ, ಭಾರತ ರತ್ನ ಡಾಕ್ಟರ್ ಬಿ.ಆರ್. ಅಂಬೇಡ್ಕರ್ ರವರ 135 ನೇ ಜಯಂತೋತ್ಸವವನ್ನು ಬೆಳಿಗ್ಗೆ 10:30 ಕ್ಕೆ ತಹಶಿಲ್ದಾರರವರ ಕಛೇರಿ ಸಭಾ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಸದರಿ ಕಾರ್ಯಕ್ರಮಕ್ಕೆ ತಾವೆಲ್ಲ ಆಗಮಿಸಬೇಕೆಂದು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರಾದ ಉದಯಕುಮಾರ ಎಲಿವಾಳ ರವರು ತಿಳಿಸಿದ್ದಾರೆ
    1
    ಗದಗ ಜಿಲ್ಲೆ ಮುಂಡರಗಿ ಪಟ್ಟಣದಲ್ಲಿ ದಿನಾಂಕ 14/04/2026 ರ ಮಂಗಳವಾರದಂದು ಸಂವಿಧಾನ ಶಿಲ್ಪಿ, ಮಹಾ ಮಾನವತಾವಾದಿ, ಭಾರತ ರತ್ನ ಡಾಕ್ಟರ್ ಬಿ.ಆರ್. ಅಂಬೇಡ್ಕರ್ ರವರ 135 ನೇ ಜಯಂತೋತ್ಸವವನ್ನು ಬೆಳಿಗ್ಗೆ 10:30 ಕ್ಕೆ ತಹಶಿಲ್ದಾರರವರ ಕಛೇರಿ ಸಭಾ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಸದರಿ ಕಾರ್ಯಕ್ರಮಕ್ಕೆ ತಾವೆಲ್ಲ ಆಗಮಿಸಬೇಕೆಂದು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರಾದ ಉದಯಕುಮಾರ ಎಲಿವಾಳ ರವರು ತಿಳಿಸಿದ್ದಾರೆ
    user_Udachappa tigari
    Udachappa tigari
    Photographer ಮುಂಡರಗಿ, ಗದಗ, ಕರ್ನಾಟಕ•
    40 min ago
  • ಬಳ್ಳಾರಿ ನಗರದ ಹೊಸ ಬಸ್ ನಿಲ್ದಾಣದ ಮುಂಭಾಗದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಸರಕಾರಿ ಬಸ್ ಮತ್ತು ಲಾರಿ ನಡುವೆ ಸಾಗುತ್ತಿದ್ದ ವೇಳೆ, ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಸುಮಾರು 18–20 ವರ್ಷದ ಯುವಕ ನಿಯಂತ್ರಣ ಕಳೆದುಕೊಂಡು ಅಪಘಾತಕ್ಕೀಡಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ರಸ್ತೆ ಸುರಕ್ಷತೆಗೆ ಹೆಚ್ಚು ಗಮನ ನೀಡುವುದು ಅತ್ಯಗತ್ಯ ⚠️
    1
    ಬಳ್ಳಾರಿ ನಗರದ ಹೊಸ ಬಸ್ ನಿಲ್ದಾಣದ ಮುಂಭಾಗದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.
ಸರಕಾರಿ ಬಸ್ ಮತ್ತು ಲಾರಿ ನಡುವೆ ಸಾಗುತ್ತಿದ್ದ ವೇಳೆ, ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಸುಮಾರು 18–20 ವರ್ಷದ ಯುವಕ ನಿಯಂತ್ರಣ ಕಳೆದುಕೊಂಡು ಅಪಘಾತಕ್ಕೀಡಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ರಸ್ತೆ ಸುರಕ್ಷತೆಗೆ ಹೆಚ್ಚು ಗಮನ ನೀಡುವುದು ಅತ್ಯಗತ್ಯ ⚠️
    user_ASN News24Kannada
    ASN News24Kannada
    Newsagent Byadgi, Haveri•
    21 hrs ago
  • ಗುಳೇದಗುಡ್ಡ: ಪಟ್ಟಣದ ಕಾಡಸಿದ್ದೇಶ್ವರ ಮಠದ ಮೌನಯೋಗಿಯ ಜಾತ್ರಾ ಮಹೋತ್ಸವದ ಅಂಗವಾಗಿ ಸೋಮವಾರ ಸಂಜೆ ರೊಟ್ಟಿ ಜಾತ್ರೆ ಮೆರವಣಿಗೆ ಸಂಭ್ರಮದಿಂದ ನಡೆಯಿತು.
    1
    ಗುಳೇದಗುಡ್ಡ: ಪಟ್ಟಣದ ಕಾಡಸಿದ್ದೇಶ್ವರ ಮಠದ ಮೌನಯೋಗಿಯ ಜಾತ್ರಾ ಮಹೋತ್ಸವದ ಅಂಗವಾಗಿ ಸೋಮವಾರ ಸಂಜೆ ರೊಟ್ಟಿ ಜಾತ್ರೆ ಮೆರವಣಿಗೆ ಸಂಭ್ರಮದಿಂದ ನಡೆಯಿತು.
    user_ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಗೂಳೇದಗುಡ್ಡ, ಬಾಗಲಕೋಟೆ, ಕರ್ನಾಟಕ•
    21 hrs ago
  • ಇಳಕಲ್ ನಗರದಲ್ಲಿ ಡಾ.ಬಿ ಆರ್ ಅಂಬೇಡ್ಕರ್ ಅವರ ವೃತ್ತದಲ್ಲಿ ಡಾ.ಬಿ ಆರ್ ಅಂಬೇಡ್ಕರ್ ಅವರ 135 ನೇ ಜಯಂತೋತ್ಸವದ ಅಂಗವಾಗಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಬೈಕ್ ರ್ಯಾಲಿಗೆ ಚಾಲನೆ ನೀಡಿದರು.
    1
    ಇಳಕಲ್ ನಗರದಲ್ಲಿ ಡಾ.ಬಿ ಆರ್ ಅಂಬೇಡ್ಕರ್ ಅವರ ವೃತ್ತದಲ್ಲಿ ಡಾ.ಬಿ ಆರ್ ಅಂಬೇಡ್ಕರ್ ಅವರ 135 ನೇ ಜಯಂತೋತ್ಸವದ ಅಂಗವಾಗಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಬೈಕ್ ರ್ಯಾಲಿಗೆ ಚಾಲನೆ ನೀಡಿದರು.
    user_ಶರಣಗೌಡ ಕಂದಕೂರ
    ಶರಣಗೌಡ ಕಂದಕೂರ
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    30 min ago
  • Post by @april14news
    1
    Post by @april14news
    user_@april14news
    @april14news
    ವರದಿಗಾರ ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    41 min ago
  • ಇಳಕಲ್ :ಡಾ.ಬಿ.ಆರ್.ಅಂಬೇಡ್ಕರ ಅವರ ೧೩೫ ನೇ ವರ್ಷದ ಜಯಂತ್ಯೋತ್ಸವ ಹಾಗೂ ಬಸವ ಜಯಂತಿ ನಿಮಿತ್ಯ ಸತತ ೧೦ ನೇ ವರ್ಷಗಳಿಂದ ಸೇವೆಗೈಯುತ್ತಿರುವ ರಿಯಾಜ್ ಮಕಾಂದಾರ ನೇತೃತ್ವದಲ್ಲಿ ನಗರದ ಬಸ್ ನಿಲ್ದಾಣ ಎದುರಿಗೆ ತಂಪಾದ ಕುಡಿಯುವ ನೀರಿನ ಅರವಟ್ಟಿಗೆಯನ್ನು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ಶಾಸಕ ವಿಜಯಾನಂದ ಕಾಶಪ್ಪನವರ ಮಂಗಳವಾರ ಉದ್ಘಾಟಿಸಿದರು. ಬೇಸಿಗೆ ಸಮಯದಲ್ಲಿ ಸಾರ್ವಜನಿಕರ ನೀರಿನ ದಾಹವನ್ನು ನೀಗಿಸಲು ರಿಯಾಜ್ ಮಕಾಂನದಾರ ತಂಪಾದ ಕುಡಿಯುವ ನೀರಿನ ವ್ಯವಸ್ಥೆ ಮಾಡಿರುವ ಒಳ್ಳೆಯ ಕಾರ್ಯಎಂದು ಹೇಳಿದರು. ಈ ಸಮಯದಲ್ಲಿ ಮಕಾಂನದಾರ ಕುಟುಂಬಸ್ಥರು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು, ಹಾಗೂ ಸಾರ್ವಜನಿಕರು ಇದ್ದರು.
    1
    ಇಳಕಲ್ :ಡಾ.ಬಿ.ಆರ್.ಅಂಬೇಡ್ಕರ ಅವರ ೧೩೫ ನೇ ವರ್ಷದ ಜಯಂತ್ಯೋತ್ಸವ ಹಾಗೂ ಬಸವ ಜಯಂತಿ ನಿಮಿತ್ಯ ಸತತ ೧೦ ನೇ ವರ್ಷಗಳಿಂದ ಸೇವೆಗೈಯುತ್ತಿರುವ ರಿಯಾಜ್ ಮಕಾಂದಾರ ನೇತೃತ್ವದಲ್ಲಿ ನಗರದ ಬಸ್ ನಿಲ್ದಾಣ ಎದುರಿಗೆ ತಂಪಾದ ಕುಡಿಯುವ ನೀರಿನ ಅರವಟ್ಟಿಗೆಯನ್ನು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ಶಾಸಕ ವಿಜಯಾನಂದ ಕಾಶಪ್ಪನವರ ಮಂಗಳವಾರ ಉದ್ಘಾಟಿಸಿದರು.
ಬೇಸಿಗೆ ಸಮಯದಲ್ಲಿ ಸಾರ್ವಜನಿಕರ ನೀರಿನ ದಾಹವನ್ನು ನೀಗಿಸಲು ರಿಯಾಜ್ ಮಕಾಂನದಾರ ತಂಪಾದ ಕುಡಿಯುವ ನೀರಿನ ವ್ಯವಸ್ಥೆ ಮಾಡಿರುವ ಒಳ್ಳೆಯ ಕಾರ್ಯಎಂದು ಹೇಳಿದರು. 
ಈ ಸಮಯದಲ್ಲಿ ಮಕಾಂನದಾರ ಕುಟುಂಬಸ್ಥರು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು, ಹಾಗೂ ಸಾರ್ವಜನಿಕರು ಇದ್ದರು.
    user_Aaryan Ganiger
    Aaryan Ganiger
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    47 min ago
  • ವಿದ್ಯಾಕಾಶಿ ಧಾರವಾಡದಲ್ಲಿ ಎಲ್ಲಿ ಕಣ್ಣು ಹಾಯಿಸಿದರೂ ಅಲ್ಲಿ ಬ್ಯಾನರ್ ಗಳೇ ಕಾಣಿಸುತ್ತದೆ. ಬ್ಯಾನರ್ ಗಳ ಹಾವಳಿ ಧಾರವಾಡ ನಗರದ ಸೌಂದರ್ಯಕ್ಕೆ ಧಕ್ಕೆ ಬರುತ್ತಿದೆ. ಈ ಕುರಿತು ಮಹಾನಗರ ಪಾಲಿಕೆ ಎಚ್ಚರಿಕೆ ಬೋರ್ಡ್ ಹಾಕಿದರೂ ಬ್ಯಾನರ್ ಅಳವಡಿಕೆ ಮಾತ್ರ ನಿಯಂತ್ರಣ ಆಗ್ತಿಲ್ಲ. ಇದು ಅಧಿಕಾರಿಗಳ ನಿಷ್ಕ್ರಿಯತೆಗೆ ಹಿಡಿದ ಕೈಗನ್ನಡಿಯಾಗಿದೆ. ಹೌದು... ಧಾರವಾಡದ ಕಡಪಾ ಮೈದಾನದ ಸುತ್ತಮುತ್ತಲೂ ಭಿತ್ತಿಪತ್ರ ಹಾಕಬಾರದೆಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸೂಚನೆ ನೀಡಿದ್ದರೂ ಮತ್ತೆ ಕಂಪೌಂಡ್ ಸುತ್ತ ಭಿತ್ತಿಪತ್ರಗಳನ್ನು ನಿಲ್ಲಿಸಿ ಜುಬಿಲಿ ವೃತ್ತವನ್ನು ಅಂದಗೆಡಿಸಲಾಗಿದೆ.
    1
    ವಿದ್ಯಾಕಾಶಿ ಧಾರವಾಡದಲ್ಲಿ ಎಲ್ಲಿ ಕಣ್ಣು ಹಾಯಿಸಿದರೂ ಅಲ್ಲಿ ಬ್ಯಾನರ್ ಗಳೇ ಕಾಣಿಸುತ್ತದೆ. ಬ್ಯಾನರ್ ಗಳ ಹಾವಳಿ ಧಾರವಾಡ ನಗರದ ಸೌಂದರ್ಯಕ್ಕೆ ಧಕ್ಕೆ ಬರುತ್ತಿದೆ. ಈ ಕುರಿತು ಮಹಾನಗರ ಪಾಲಿಕೆ ಎಚ್ಚರಿಕೆ ಬೋರ್ಡ್ ಹಾಕಿದರೂ ಬ್ಯಾನರ್ ಅಳವಡಿಕೆ ಮಾತ್ರ ನಿಯಂತ್ರಣ ಆಗ್ತಿಲ್ಲ. ಇದು ಅಧಿಕಾರಿಗಳ ನಿಷ್ಕ್ರಿಯತೆಗೆ ಹಿಡಿದ ಕೈಗನ್ನಡಿಯಾಗಿದೆ. ಹೌದು... ಧಾರವಾಡದ ಕಡಪಾ ಮೈದಾನದ ಸುತ್ತಮುತ್ತಲೂ ಭಿತ್ತಿಪತ್ರ ಹಾಕಬಾರದೆಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸೂಚನೆ ನೀಡಿದ್ದರೂ ಮತ್ತೆ ಕಂಪೌಂಡ್ ಸುತ್ತ ಭಿತ್ತಿಪತ್ರಗಳನ್ನು ನಿಲ್ಲಿಸಿ ಜುಬಿಲಿ ವೃತ್ತವನ್ನು ಅಂದಗೆಡಿಸಲಾಗಿದೆ.
    user_Manjunath kavali
    Manjunath kavali
    Local News Reporter ಧಾರವಾಡ, ಧಾರವಾಡ, ಕರ್ನಾಟಕ•
    16 hrs ago
  • ಎಚ್ ಡಿ ಪೂಜಾರ ರವರಿಂದ ಸಂವಿಧಾನ ಪೀಠಿಕೆ ಓದುವುದರ ಮುಖಾಂತರ ಡಾಕ್ಟರ್ ಬಿ ಆರ್ ಅಂಬೇಡ್ಕರ್ ರವರ 135 ನೆಯಂತೋತ್ಸವವನ್ನು ತಾಲೂಕ ದಂಡಾಧಿಕಾರಿಗಳ ಕಾರ್ಯಾಲಯದ ಆವರಣದಲ್ಲಿ ಅತ್ಯಂತ ಸಂಭ್ರಮ ಸಡಗರದಿಂದ ಆಚರಿಸಲಾಯಿತು
    1
    ಎಚ್ ಡಿ ಪೂಜಾರ ರವರಿಂದ ಸಂವಿಧಾನ ಪೀಠಿಕೆ ಓದುವುದರ ಮುಖಾಂತರ ಡಾಕ್ಟರ್ ಬಿ ಆರ್ ಅಂಬೇಡ್ಕರ್ ರವರ 135 ನೆಯಂತೋತ್ಸವವನ್ನು ತಾಲೂಕ ದಂಡಾಧಿಕಾರಿಗಳ ಕಾರ್ಯಾಲಯದ ಆವರಣದಲ್ಲಿ ಅತ್ಯಂತ ಸಂಭ್ರಮ ಸಡಗರದಿಂದ ಆಚರಿಸಲಾಯಿತು
    user_Udachappa tigari
    Udachappa tigari
    Photographer ಮುಂಡರಗಿ, ಗದಗ, ಕರ್ನಾಟಕ•
    1 hr ago
  • ಬಸ್ ನಿಲ್ದಾಣದ ಹತ್ತಿರ ತಂಪಾದ ಕುಡಿಯುವ ನೀರಿನ ಅರವಟ್ಟಿಗೆಗೆ ಚಾಲನೆ ನೀಡಿದ ಶಾಸಕ ವಿಜಯಾನಂದ ಕಾಶಪ್ಪನವರ್ ಡಾ. ಬಿ ಆರ್ ಅಂಬೇಡ್ಕರ್ ಅವರ ಜಯಂತೋತ್ಸವದ ನಿಮಿತ್ತವಾಗಿ ಸತತ 10ನೇ ವರ್ಷದಿಂದ ಸೇವೆ ಮಾಡುತ್ತಿರುವ ನಗರದ ಸಮಾಜಸೇವಕ ರಿಯಾಜ್ ಮಕಾಂದರ ಸೇವೆಯ ಕುಡಿಯುವ ನೀರಿನ ಅರವಟ್ಟಿಗೆಗೆ ಶಾಸಕ ವಿಜಯಾನಂದ ಕಾಶಪ್ಪನವರ ಚಾಲನೆ ನೀಡಿದರು.
    1
    ಬಸ್ ನಿಲ್ದಾಣದ ಹತ್ತಿರ ತಂಪಾದ ಕುಡಿಯುವ ನೀರಿನ ಅರವಟ್ಟಿಗೆಗೆ ಚಾಲನೆ ನೀಡಿದ ಶಾಸಕ ವಿಜಯಾನಂದ ಕಾಶಪ್ಪನವರ್
ಡಾ. ಬಿ ಆರ್ ಅಂಬೇಡ್ಕರ್ ಅವರ ಜಯಂತೋತ್ಸವದ ನಿಮಿತ್ತವಾಗಿ  ಸತತ 10ನೇ ವರ್ಷದಿಂದ ಸೇವೆ ಮಾಡುತ್ತಿರುವ ನಗರದ ಸಮಾಜಸೇವಕ ರಿಯಾಜ್ ಮಕಾಂದರ ಸೇವೆಯ  ಕುಡಿಯುವ ನೀರಿನ ಅರವಟ್ಟಿಗೆಗೆ  ಶಾಸಕ ವಿಜಯಾನಂದ ಕಾಶಪ್ಪನವರ ಚಾಲನೆ ನೀಡಿದರು.
    user_ಶರಣಗೌಡ ಕಂದಕೂರ
    ಶರಣಗೌಡ ಕಂದಕೂರ
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    47 min ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.