logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಮಹಾಶಿವರಾತ್ರಿ ಜಾತ್ರೆ: ಮಲೆ ಮಹದೇಶ್ವರ ಬೆಟ್ಟದಲ್ಲಿ ಕಾರ್ಯದರ್ಶಿ ರಘು ಪೊರಕೆ ಹಿಡಿದು ಸ್ವಚ್ಛತಾ ಕಾರ್ಯ ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಪ್ರಯುಕ್ತ ಶ್ರೀ ಕ್ಷೇತ್ರಕ್ಕೆ ಲಕ್ಷಾಂತರ ಭಕ್ತಾದಿಗಳು ಭೇಟಿ ನೀಡಿದ್ದು ಪೌರಕಾರ್ಮಿಕರ ಜೊತೆಗೆ ಪ್ರಾಧಿಕಾರದ ಕಾರ್ಯದರ್ಶಿ ಎ.ಈ ರಘು ಪೌರಕಾರ್ಮಿಕ ಸಿಬ್ಬಂದಿಗಳ ಜೊತೆಗೆ ಪೊರಕೆ ಇಡಿದು ಸ್ವಚ್ಛತೆಯಲ್ಲಿ ತೊಡಗಿಸಿಕೊಂಡಿದ್ದಾರೆ . ಶ್ರೀ ಕ್ಷೇತ್ರ ಮಲೆಮಾದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿ ಜಾತ್ರಾ ಮಹೋತ್ಸವಕ್ಕೆ ರಾಜ್ಯದ ವಿವಿಧ ಜಿಲ್ಲೆ ಹಾಗೂ ನೆರೆ ರಾಜ್ಯಗಳಿಂದ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತಾದಿಗಳು ಭೇಟಿ ನೀಡಿ ಎಲ್ಲೆಂದರಲ್ಲಿ ಕಸ ಚೆಲ್ಲಿದ್ದಾರೆ. ಬೇಸಿಗೆ ಕಾಲ ಆಗಿರುವುದರಿಂದ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು ಪ್ರತಿನಿತ್ಯ ಪೌರಕಾರ್ಮಿಕರು ದಿನದ 24 ಗಂಟೆಗಳಲ್ಲಿ ಸ್ವಚ್ಛತೆಯಲ್ಲಿ ಪಾಲ್ಗೊಂಡಿದ್ದಾರೆ. ಇವರ ಕಾರ್ಯವೈಖರಿಗೆ ಭಕ್ತಾದಿಗಳು ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪ್ರಾಧಿಕಾರದ ಕಾರ್ಯದರ್ಶಿಗಳಾದ ಎ.ಈ ರಘು ರವರ ಪೊರಕೆ ಹಿಡಿದು ದೇವಸ್ಥಾನದ ಮುಂಭಾಗ, ಲಾಡು ಮಾರಾಟ ಕೇಂದ್ರ, ರಾಜಗೋಪುರ ಮುಂಭಾಗ ಹಾಗೂ ಅಂತರಗಂಗೆ ಹೋಗುವ ರಸ್ತೆಯಲ್ಲಿ ಕಸ ಹೊಡೆಯುವ ಮೂಲಕ ಭಕ್ತಾದಿಗಳ ಮೆಚ್ಚುಗೆ ಪಾತ್ರರಾಗಿದ್ದಾರೆ. ಕಳೆದ ಎರಡು ವರ್ಷಗಳಿಂದ ನಿರಂತರವಾಗಿ ಪ್ರತಿ ಜಾತ್ರಾ ಮಹೋತ್ಸವಗಳಲ್ಲಿ ಪೌರಕಾರ್ಮಿಕರ ಜೊತೆಗೆ ಕಸ ಗುಡಿಸುವ ಮೂಲಕ ಸ್ವಚ್ಛತೆಯಲ್ಲಿ ಪಾಲ್ಗೊಳ್ಳುತ್ತಿರುವುದು ವಿಶೇಷವಾಗಿದೆ. ನಂತರ ಮಾಧ್ಯಮದವರೊಂದಿಗೆ ಪ್ರಾಧಿಕಾರದ ಕಾರ್ಯದರ್ಶಿ ಎ. ಈ ರಘು ಮಾತನಾಡಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಸ್ವಚ್ಛ ಭಾರತ್ ಕನಸಲು ಮನಸು ಮಾಡಲು ದೇಶದ ಪ್ರಧಾನಿಗಳಾದ ನರೇಂದ್ರ ಮೋದಿ ರವರು 2014ರಲ್ಲಿ ಸ್ವಚ್ಛ ಭಾರತ್ ಮಿಷನ್ ಆರಂಭಿಸಿದ್ದಾರೆ. ಇವರ ಕನಸು ಭಾರತವನ್ನು ಸ್ವಚ್ಛ ಮತ್ತು ಸುಂದರವಾಗಿಸಲು ಗುರಿಯನ್ನು ಹೊಂದಿದ್ದಾರೆ. ಅದೇ ರೀತಿ ಮಲೆ ಮಹದೇಶ್ವರ ಬೆಟ್ಟದ ದೇವಸ್ಥಾನವೂ ಪ್ಲಾಸ್ಟಿಕ್ ಮುಕ್ತ ಹಸಿರು ವಲಯ ಪ್ರದೇಶವನ್ನಾಗಿ ಘೋಷಣೆ ಮಾಡಲಾಗಿದ್ದು. ಮಾಸ್ಟರ್ ಪ್ಲಾನ್ ಆವರಣದಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧಿಸಲಾಗಿದ್ದು, ಪರ್ಯಾಯವಾಗಿ ಮೆಕ್ಕೆಜೋಳ ಹಾಗೂ ಸಬ್ಬಕ್ಕಿಯಿಂದ ಕವರ್ ಗಳನ್ನು ತಯಾರು ಮಾಡಿ ವ್ಯಾಪಾರಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಖಾಸಗಿ ಕಂಪನಿಯ ಮುಖಾಂತರ ಪರಿಸರ ಸ್ನೇಹಿ ಕವರ್ ಪೂರೈಕೆ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ಹಾಗೂ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಮಳಿಗೆ ಪಡೆದಿರುವ ವ್ಯಾಪಾರಸ್ಥರು ಭಕ್ತಾದಿಗಳು ಪರಿಸರ ಸ್ನೇಹಿ ಕವರ್ ಗಳನ್ನು ಬಳಕೆ ಮಾಡುವ ಮೂಲಕ ಮಹದೇಶ್ವರ ಬೆಟ್ಟದ ಪರಿಸರ ಸಂರಕ್ಷಣೆ ಮಾಡುವಲ್ಲಿ ಸಹಕಾರ ನೀಡಬೇಕು ಎಂದರು.

2 hrs ago
user_ಹನೂರು ನ್ಯೂಸ್ ಅಡ್ಡ
ಹನೂರು ನ್ಯೂಸ್ ಅಡ್ಡ
Farmer ಹನೂರು, ಚಾಮರಾಜನಗರ, ಕರ್ನಾಟಕ•
2 hrs ago

ಮಹಾಶಿವರಾತ್ರಿ ಜಾತ್ರೆ: ಮಲೆ ಮಹದೇಶ್ವರ ಬೆಟ್ಟದಲ್ಲಿ ಕಾರ್ಯದರ್ಶಿ ರಘು ಪೊರಕೆ ಹಿಡಿದು ಸ್ವಚ್ಛತಾ ಕಾರ್ಯ ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಪ್ರಯುಕ್ತ ಶ್ರೀ ಕ್ಷೇತ್ರಕ್ಕೆ ಲಕ್ಷಾಂತರ ಭಕ್ತಾದಿಗಳು ಭೇಟಿ ನೀಡಿದ್ದು ಪೌರಕಾರ್ಮಿಕರ ಜೊತೆಗೆ ಪ್ರಾಧಿಕಾರದ ಕಾರ್ಯದರ್ಶಿ ಎ.ಈ ರಘು ಪೌರಕಾರ್ಮಿಕ ಸಿಬ್ಬಂದಿಗಳ ಜೊತೆಗೆ ಪೊರಕೆ ಇಡಿದು ಸ್ವಚ್ಛತೆಯಲ್ಲಿ ತೊಡಗಿಸಿಕೊಂಡಿದ್ದಾರೆ . ಶ್ರೀ ಕ್ಷೇತ್ರ ಮಲೆಮಾದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿ ಜಾತ್ರಾ ಮಹೋತ್ಸವಕ್ಕೆ ರಾಜ್ಯದ ವಿವಿಧ ಜಿಲ್ಲೆ ಹಾಗೂ ನೆರೆ ರಾಜ್ಯಗಳಿಂದ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತಾದಿಗಳು ಭೇಟಿ ನೀಡಿ ಎಲ್ಲೆಂದರಲ್ಲಿ ಕಸ ಚೆಲ್ಲಿದ್ದಾರೆ. ಬೇಸಿಗೆ ಕಾಲ ಆಗಿರುವುದರಿಂದ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು ಪ್ರತಿನಿತ್ಯ ಪೌರಕಾರ್ಮಿಕರು ದಿನದ 24 ಗಂಟೆಗಳಲ್ಲಿ ಸ್ವಚ್ಛತೆಯಲ್ಲಿ ಪಾಲ್ಗೊಂಡಿದ್ದಾರೆ. ಇವರ ಕಾರ್ಯವೈಖರಿಗೆ ಭಕ್ತಾದಿಗಳು ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪ್ರಾಧಿಕಾರದ ಕಾರ್ಯದರ್ಶಿಗಳಾದ ಎ.ಈ ರಘು ರವರ ಪೊರಕೆ ಹಿಡಿದು ದೇವಸ್ಥಾನದ ಮುಂಭಾಗ, ಲಾಡು ಮಾರಾಟ ಕೇಂದ್ರ, ರಾಜಗೋಪುರ ಮುಂಭಾಗ ಹಾಗೂ ಅಂತರಗಂಗೆ ಹೋಗುವ ರಸ್ತೆಯಲ್ಲಿ ಕಸ ಹೊಡೆಯುವ ಮೂಲಕ ಭಕ್ತಾದಿಗಳ ಮೆಚ್ಚುಗೆ ಪಾತ್ರರಾಗಿದ್ದಾರೆ. ಕಳೆದ ಎರಡು ವರ್ಷಗಳಿಂದ ನಿರಂತರವಾಗಿ ಪ್ರತಿ ಜಾತ್ರಾ ಮಹೋತ್ಸವಗಳಲ್ಲಿ ಪೌರಕಾರ್ಮಿಕರ ಜೊತೆಗೆ ಕಸ ಗುಡಿಸುವ ಮೂಲಕ ಸ್ವಚ್ಛತೆಯಲ್ಲಿ ಪಾಲ್ಗೊಳ್ಳುತ್ತಿರುವುದು ವಿಶೇಷವಾಗಿದೆ. ನಂತರ ಮಾಧ್ಯಮದವರೊಂದಿಗೆ ಪ್ರಾಧಿಕಾರದ ಕಾರ್ಯದರ್ಶಿ ಎ. ಈ ರಘು ಮಾತನಾಡಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಸ್ವಚ್ಛ ಭಾರತ್ ಕನಸಲು ಮನಸು ಮಾಡಲು ದೇಶದ ಪ್ರಧಾನಿಗಳಾದ ನರೇಂದ್ರ ಮೋದಿ ರವರು 2014ರಲ್ಲಿ ಸ್ವಚ್ಛ ಭಾರತ್ ಮಿಷನ್ ಆರಂಭಿಸಿದ್ದಾರೆ. ಇವರ ಕನಸು ಭಾರತವನ್ನು ಸ್ವಚ್ಛ ಮತ್ತು ಸುಂದರವಾಗಿಸಲು ಗುರಿಯನ್ನು ಹೊಂದಿದ್ದಾರೆ. ಅದೇ ರೀತಿ ಮಲೆ ಮಹದೇಶ್ವರ ಬೆಟ್ಟದ ದೇವಸ್ಥಾನವೂ ಪ್ಲಾಸ್ಟಿಕ್ ಮುಕ್ತ ಹಸಿರು ವಲಯ ಪ್ರದೇಶವನ್ನಾಗಿ ಘೋಷಣೆ ಮಾಡಲಾಗಿದ್ದು. ಮಾಸ್ಟರ್ ಪ್ಲಾನ್ ಆವರಣದಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧಿಸಲಾಗಿದ್ದು, ಪರ್ಯಾಯವಾಗಿ ಮೆಕ್ಕೆಜೋಳ ಹಾಗೂ ಸಬ್ಬಕ್ಕಿಯಿಂದ ಕವರ್ ಗಳನ್ನು ತಯಾರು ಮಾಡಿ ವ್ಯಾಪಾರಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಖಾಸಗಿ ಕಂಪನಿಯ ಮುಖಾಂತರ ಪರಿಸರ ಸ್ನೇಹಿ ಕವರ್ ಪೂರೈಕೆ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ಹಾಗೂ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಮಳಿಗೆ ಪಡೆದಿರುವ ವ್ಯಾಪಾರಸ್ಥರು ಭಕ್ತಾದಿಗಳು ಪರಿಸರ ಸ್ನೇಹಿ ಕವರ್ ಗಳನ್ನು ಬಳಕೆ ಮಾಡುವ ಮೂಲಕ ಮಹದೇಶ್ವರ ಬೆಟ್ಟದ ಪರಿಸರ ಸಂರಕ್ಷಣೆ ಮಾಡುವಲ್ಲಿ ಸಹಕಾರ ನೀಡಬೇಕು ಎಂದರು.

More news from ಕರ್ನಾಟಕ and nearby areas
  • ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಪ್ರಯುಕ್ತ ಶ್ರೀ ಕ್ಷೇತ್ರಕ್ಕೆ ಲಕ್ಷಾಂತರ ಭಕ್ತಾದಿಗಳು ಭೇಟಿ ನೀಡಿದ್ದು ಪೌರಕಾರ್ಮಿಕರ ಜೊತೆಗೆ ಪ್ರಾಧಿಕಾರದ ಕಾರ್ಯದರ್ಶಿ ಎ.ಈ ರಘು ಪೌರಕಾರ್ಮಿಕ ಸಿಬ್ಬಂದಿಗಳ ಜೊತೆಗೆ ಪೊರಕೆ ಇಡಿದು ಸ್ವಚ್ಛತೆಯಲ್ಲಿ ತೊಡಗಿಸಿಕೊಂಡಿದ್ದಾರೆ . ಶ್ರೀ ಕ್ಷೇತ್ರ ಮಲೆಮಾದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿ ಜಾತ್ರಾ ಮಹೋತ್ಸವಕ್ಕೆ ರಾಜ್ಯದ ವಿವಿಧ ಜಿಲ್ಲೆ ಹಾಗೂ ನೆರೆ ರಾಜ್ಯಗಳಿಂದ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತಾದಿಗಳು ಭೇಟಿ ನೀಡಿ ಎಲ್ಲೆಂದರಲ್ಲಿ ಕಸ ಚೆಲ್ಲಿದ್ದಾರೆ. ಬೇಸಿಗೆ ಕಾಲ ಆಗಿರುವುದರಿಂದ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು ಪ್ರತಿನಿತ್ಯ ಪೌರಕಾರ್ಮಿಕರು ದಿನದ 24 ಗಂಟೆಗಳಲ್ಲಿ ಸ್ವಚ್ಛತೆಯಲ್ಲಿ ಪಾಲ್ಗೊಂಡಿದ್ದಾರೆ. ಇವರ ಕಾರ್ಯವೈಖರಿಗೆ ಭಕ್ತಾದಿಗಳು ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪ್ರಾಧಿಕಾರದ ಕಾರ್ಯದರ್ಶಿಗಳಾದ ಎ.ಈ ರಘು ರವರ ಪೊರಕೆ ಹಿಡಿದು ದೇವಸ್ಥಾನದ ಮುಂಭಾಗ, ಲಾಡು ಮಾರಾಟ ಕೇಂದ್ರ, ರಾಜಗೋಪುರ ಮುಂಭಾಗ ಹಾಗೂ ಅಂತರಗಂಗೆ ಹೋಗುವ ರಸ್ತೆಯಲ್ಲಿ ಕಸ ಹೊಡೆಯುವ ಮೂಲಕ ಭಕ್ತಾದಿಗಳ ಮೆಚ್ಚುಗೆ ಪಾತ್ರರಾಗಿದ್ದಾರೆ. ಕಳೆದ ಎರಡು ವರ್ಷಗಳಿಂದ ನಿರಂತರವಾಗಿ ಪ್ರತಿ ಜಾತ್ರಾ ಮಹೋತ್ಸವಗಳಲ್ಲಿ ಪೌರಕಾರ್ಮಿಕರ ಜೊತೆಗೆ ಕಸ ಗುಡಿಸುವ ಮೂಲಕ ಸ್ವಚ್ಛತೆಯಲ್ಲಿ ಪಾಲ್ಗೊಳ್ಳುತ್ತಿರುವುದು ವಿಶೇಷವಾಗಿದೆ. ನಂತರ ಮಾಧ್ಯಮದವರೊಂದಿಗೆ ಪ್ರಾಧಿಕಾರದ ಕಾರ್ಯದರ್ಶಿ ಎ. ಈ ರಘು ಮಾತನಾಡಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಸ್ವಚ್ಛ ಭಾರತ್ ಕನಸಲು ಮನಸು ಮಾಡಲು ದೇಶದ ಪ್ರಧಾನಿಗಳಾದ ನರೇಂದ್ರ ಮೋದಿ ರವರು 2014ರಲ್ಲಿ ಸ್ವಚ್ಛ ಭಾರತ್ ಮಿಷನ್ ಆರಂಭಿಸಿದ್ದಾರೆ. ಇವರ ಕನಸು ಭಾರತವನ್ನು ಸ್ವಚ್ಛ ಮತ್ತು ಸುಂದರವಾಗಿಸಲು ಗುರಿಯನ್ನು ಹೊಂದಿದ್ದಾರೆ. ಅದೇ ರೀತಿ ಮಲೆ ಮಹದೇಶ್ವರ ಬೆಟ್ಟದ ದೇವಸ್ಥಾನವೂ ಪ್ಲಾಸ್ಟಿಕ್ ಮುಕ್ತ ಹಸಿರು ವಲಯ ಪ್ರದೇಶವನ್ನಾಗಿ ಘೋಷಣೆ ಮಾಡಲಾಗಿದ್ದು. ಮಾಸ್ಟರ್ ಪ್ಲಾನ್ ಆವರಣದಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧಿಸಲಾಗಿದ್ದು, ಪರ್ಯಾಯವಾಗಿ ಮೆಕ್ಕೆಜೋಳ ಹಾಗೂ ಸಬ್ಬಕ್ಕಿಯಿಂದ ಕವರ್ ಗಳನ್ನು ತಯಾರು ಮಾಡಿ ವ್ಯಾಪಾರಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಖಾಸಗಿ ಕಂಪನಿಯ ಮುಖಾಂತರ ಪರಿಸರ ಸ್ನೇಹಿ ಕವರ್ ಪೂರೈಕೆ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ಹಾಗೂ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಮಳಿಗೆ ಪಡೆದಿರುವ ವ್ಯಾಪಾರಸ್ಥರು ಭಕ್ತಾದಿಗಳು ಪರಿಸರ ಸ್ನೇಹಿ ಕವರ್ ಗಳನ್ನು ಬಳಕೆ ಮಾಡುವ ಮೂಲಕ ಮಹದೇಶ್ವರ ಬೆಟ್ಟದ ಪರಿಸರ ಸಂರಕ್ಷಣೆ ಮಾಡುವಲ್ಲಿ ಸಹಕಾರ ನೀಡಬೇಕು ಎಂದರು.
    1
    ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಪ್ರಯುಕ್ತ ಶ್ರೀ ಕ್ಷೇತ್ರಕ್ಕೆ ಲಕ್ಷಾಂತರ ಭಕ್ತಾದಿಗಳು ಭೇಟಿ ನೀಡಿದ್ದು ಪೌರಕಾರ್ಮಿಕರ ಜೊತೆಗೆ ಪ್ರಾಧಿಕಾರದ ಕಾರ್ಯದರ್ಶಿ ಎ.ಈ ರಘು ಪೌರಕಾರ್ಮಿಕ ಸಿಬ್ಬಂದಿಗಳ ಜೊತೆಗೆ ಪೊರಕೆ ಇಡಿದು ಸ್ವಚ್ಛತೆಯಲ್ಲಿ ತೊಡಗಿಸಿಕೊಂಡಿದ್ದಾರೆ .
ಶ್ರೀ ಕ್ಷೇತ್ರ ಮಲೆಮಾದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ  ಮಹಾಶಿವರಾತ್ರಿ ಜಾತ್ರಾ ಮಹೋತ್ಸವಕ್ಕೆ ರಾಜ್ಯದ ವಿವಿಧ ಜಿಲ್ಲೆ ಹಾಗೂ ನೆರೆ ರಾಜ್ಯಗಳಿಂದ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತಾದಿಗಳು ಭೇಟಿ ನೀಡಿ ಎಲ್ಲೆಂದರಲ್ಲಿ ಕಸ ಚೆಲ್ಲಿದ್ದಾರೆ. ಬೇಸಿಗೆ ಕಾಲ ಆಗಿರುವುದರಿಂದ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು ಪ್ರತಿನಿತ್ಯ ಪೌರಕಾರ್ಮಿಕರು ದಿನದ 24 ಗಂಟೆಗಳಲ್ಲಿ ಸ್ವಚ್ಛತೆಯಲ್ಲಿ ಪಾಲ್ಗೊಂಡಿದ್ದಾರೆ. ಇವರ ಕಾರ್ಯವೈಖರಿಗೆ ಭಕ್ತಾದಿಗಳು ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಪ್ರಾಧಿಕಾರದ ಕಾರ್ಯದರ್ಶಿಗಳಾದ ಎ.ಈ ರಘು ರವರ ಪೊರಕೆ ಹಿಡಿದು ದೇವಸ್ಥಾನದ ಮುಂಭಾಗ, ಲಾಡು ಮಾರಾಟ ಕೇಂದ್ರ, ರಾಜಗೋಪುರ ಮುಂಭಾಗ  ಹಾಗೂ ಅಂತರಗಂಗೆ ಹೋಗುವ ರಸ್ತೆಯಲ್ಲಿ ಕಸ ಹೊಡೆಯುವ ಮೂಲಕ ಭಕ್ತಾದಿಗಳ ಮೆಚ್ಚುಗೆ ಪಾತ್ರರಾಗಿದ್ದಾರೆ. ಕಳೆದ ಎರಡು ವರ್ಷಗಳಿಂದ ನಿರಂತರವಾಗಿ  ಪ್ರತಿ ಜಾತ್ರಾ ಮಹೋತ್ಸವಗಳಲ್ಲಿ ಪೌರಕಾರ್ಮಿಕರ ಜೊತೆಗೆ ಕಸ ಗುಡಿಸುವ ಮೂಲಕ ಸ್ವಚ್ಛತೆಯಲ್ಲಿ ಪಾಲ್ಗೊಳ್ಳುತ್ತಿರುವುದು ವಿಶೇಷವಾಗಿದೆ.
ನಂತರ ಮಾಧ್ಯಮದವರೊಂದಿಗೆ ಪ್ರಾಧಿಕಾರದ ಕಾರ್ಯದರ್ಶಿ ಎ. ಈ ರಘು ಮಾತನಾಡಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಸ್ವಚ್ಛ ಭಾರತ್  ಕನಸಲು ಮನಸು ಮಾಡಲು ದೇಶದ ಪ್ರಧಾನಿಗಳಾದ ನರೇಂದ್ರ ಮೋದಿ ರವರು 2014ರಲ್ಲಿ ಸ್ವಚ್ಛ ಭಾರತ್ ಮಿಷನ್ ಆರಂಭಿಸಿದ್ದಾರೆ. ಇವರ ಕನಸು ಭಾರತವನ್ನು ಸ್ವಚ್ಛ ಮತ್ತು ಸುಂದರವಾಗಿಸಲು ಗುರಿಯನ್ನು ಹೊಂದಿದ್ದಾರೆ.
ಅದೇ ರೀತಿ ಮಲೆ ಮಹದೇಶ್ವರ ಬೆಟ್ಟದ ದೇವಸ್ಥಾನವೂ ಪ್ಲಾಸ್ಟಿಕ್ ಮುಕ್ತ ಹಸಿರು ವಲಯ ಪ್ರದೇಶವನ್ನಾಗಿ ಘೋಷಣೆ ಮಾಡಲಾಗಿದ್ದು. ಮಾಸ್ಟರ್ ಪ್ಲಾನ್ ಆವರಣದಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧಿಸಲಾಗಿದ್ದು,  ಪರ್ಯಾಯವಾಗಿ ಮೆಕ್ಕೆಜೋಳ ಹಾಗೂ ಸಬ್ಬಕ್ಕಿಯಿಂದ ಕವರ್ ಗಳನ್ನು ತಯಾರು ಮಾಡಿ ವ್ಯಾಪಾರಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಖಾಸಗಿ ಕಂಪನಿಯ ಮುಖಾಂತರ ಪರಿಸರ ಸ್ನೇಹಿ ಕವರ್  ಪೂರೈಕೆ ಮಾಡಲು ಕ್ರಮ ಕೈಗೊಳ್ಳಲಾಗಿದೆ.  ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ಹಾಗೂ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಮಳಿಗೆ ಪಡೆದಿರುವ ವ್ಯಾಪಾರಸ್ಥರು  ಭಕ್ತಾದಿಗಳು ಪರಿಸರ ಸ್ನೇಹಿ ಕವರ್ ಗಳನ್ನು  ಬಳಕೆ ಮಾಡುವ ಮೂಲಕ ಮಹದೇಶ್ವರ ಬೆಟ್ಟದ ಪರಿಸರ ಸಂರಕ್ಷಣೆ ಮಾಡುವಲ್ಲಿ ಸಹಕಾರ ನೀಡಬೇಕು ಎಂದರು.
    user_ಹನೂರು ನ್ಯೂಸ್ ಅಡ್ಡ
    ಹನೂರು ನ್ಯೂಸ್ ಅಡ್ಡ
    Farmer ಹನೂರು, ಚಾಮರಾಜನಗರ, ಕರ್ನಾಟಕ•
    2 hrs ago
  • ಮಳವಳ್ಳಿ ಪಟ್ಟಣದ ಇತಿಹಾಸ ಪ್ರಸಿದ್ಧ ಶ್ರೀ ಕಾಳಿಕಾಂಬ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಹಬ್ಬದ ಅಂಗವಾಗಿ ರಥೋತ್ಸವ ಅಪಾರಭಕ್ತರಿಂದ ದರ್ಶನ ವಿಶೇಷ ಪೂಜೆ
    1
    ಮಳವಳ್ಳಿ ಪಟ್ಟಣದ ಇತಿಹಾಸ ಪ್ರಸಿದ್ಧ ಶ್ರೀ ಕಾಳಿಕಾಂಬ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಹಬ್ಬದ ಅಂಗವಾಗಿ ರಥೋತ್ಸವ ಅಪಾರಭಕ್ತರಿಂದ ದರ್ಶನ ವಿಶೇಷ ಪೂಜೆ
    user_ಮಾಗನೂರು ಎಂ ಶಿವಕುಮಾರ್
    ಮಾಗನೂರು ಎಂ ಶಿವಕುಮಾರ್
    JOURNALIST Malavalli, Mandya•
    16 hrs ago
  • ಹನೂರು :ದೊಡ್ಡ ಸಂಪಿಗೆ ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ಆಚರಣೆ. ಗಿರಿಜನ ಹಾಡಿಗಳಿಂದ ಗೋರುಕನ ನೃತ್ಯ. ಬಿಳಿಗಿರಿ ಬೆಟ್ಟಕ್ಕೆ ಹೊಂದಿಕೊಂಡು ಇರುವ ಕೆ. ಗುಡಿ ಮಾರ್ಗವಾಗಿ ಎಡಕ್ಕೆ ಸಂಚರಿಸುವ ಗಿರಿಜನರ ಪೋಡು, ದಟ್ಟವಾದ ಅರಣ್ಯ ಪ್ರದೇಶದಲ್ಲಿ ದೊಡ್ಡ ಸಂಪಿಗೆ ಎಂಬಲ್ಲಿ ಸುಮಾರು 2 ಸಾವಿರ ವರ್ಷಗಳ ಸಂಪಿಗೆ ಮರದಲ್ಲಿ (ಶಿವನ ರೂಪದಲ್ಲಿ ಲಿಂಗ )ನೆಲೆಸಿದ್ದಾರೆ ಎಂಬುದು ಹಿರಿಯರು ಹೇಳಿದ ಮಾತು. ಇವನಿಗೆ ವಿಶೇಷ ಪೂಜೆ ವಿವಿಧ ಹೂವಿನ ಅಲಂಕಾರ, ಅಭಿಷೇಕ ನೆರವೇರಿಸಲಾಯಿತು. ಮಹಾ ಶಿವರಾತ್ರಿ ಹಿನ್ನೆಲೆಯಲ್ಲಿ ಶಿವನಿಗೆ ರಾತ್ರಿಯಲ್ಲ ಜಾಗರಣೆ ಹಾಗೂ ಗಿರಿಜನರ ಹಾಡಿಗಳಿಂದ ಗೋರುಕನ ನೃತ್ಯ ಮಾಡಲಾಯಿತು. ಮಹಾಶಿವರಾತ್ರಿ ಅಂಗವಾಗಿ ಚಾಮರಾಜನಗರ ಜಿಲ್ಲೆಯ ನಾನಾ ಗ್ರಾಮಗಳಿಂದ ಸುಮಾರು 2 ಸಾವಿರಕ್ಕೂ ಹೆಚ್ಚು ಜನಸಂಖ್ಯೆ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಪುನಸ್ಕಾರ ಮಾಡಿಸಿಕೊಂಡು ಕೆಲ ಜನರು ಅಲ್ಲೆ ಉಳಿದುಕೊಂಡರು. ಗಿರಿಜನ ಸಮುದಾಯದವರಿಂದ ಅನ್ನ ದಾನ ವ್ಯವಸ್ಥೆ ಮಾಡಿ, ಬೇರೆ ಗ್ರಾಮಗಳಿಂದ ಜನರು ಅಕ್ಕಿ ದವಸ ದಾನ್ಯ ಗಳನ್ನ ತಂದು ಕೊಟ್ಟುರು. ಗಿರಿಜನ ಸಮುದಾಯದವರು ಪಾಯಸ,ಅನ್ನ, ಸಾಂಬಾರ್, ಕಳ್ಳೆ ಹುಳಿ, ಕೋಸು ಪಲ್ಯ ತಯಾರು ಮಾಡಿ ಬರುವ ಭಕ್ತಾದಿಗಳಿಗೆ ಅನ್ನದನದ ವ್ಯವಸ್ಥೆಯನ್ನು ಕಲ್ಪಿಸಿಕೊಟ್ಟರು. ಸಂದರ್ಭದಲ್ಲಿ ಅರ್ಚಕರಾದ ಶ್ರೀನಿವಾಸ್,ಶಿವು, ನಾಗೆ ಗೌಡ, ಶಿವಕುಮಾರ್,ಗಿರಿಜನ ಸಮುದಾಯದ ಅರ್ಚಕರು, ರಾಮಪುರದ ಬೈಯಮ್ಮ ದೇವಿಯ ಟ್ರಸ್ಟ್ ಅಧ್ಯಕ್ಷ ಮುನೇಶ್ , ಪತ್ರಕರ್ತ ವಿಜಯಕುಮಾರ್, ಜಡೇಸ್ವಾಮಿ, ವೆಂಕಟಚಲ, ಕೃಷ್ಣಮೂರ್ತಿ, ಪ್ರವೀಣ್, ನಾರಾಯಣ,ಶಶಿ, ಅಭಿಷೇಕ್, ಗಿರಿಜನ ಸಮುದಾಯದ ಜನರು ಸೇರಿದಂತೆ ಗ್ರಾಮದ ಭಕ್ತಾದಿಗಳು ಇದ್ದರು.
    4
    ಹನೂರು :ದೊಡ್ಡ ಸಂಪಿಗೆ ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ಆಚರಣೆ. ಗಿರಿಜನ ಹಾಡಿಗಳಿಂದ ಗೋರುಕನ ನೃತ್ಯ.
ಬಿಳಿಗಿರಿ ಬೆಟ್ಟಕ್ಕೆ ಹೊಂದಿಕೊಂಡು ಇರುವ ಕೆ. ಗುಡಿ ಮಾರ್ಗವಾಗಿ ಎಡಕ್ಕೆ ಸಂಚರಿಸುವ ಗಿರಿಜನರ ಪೋಡು, ದಟ್ಟವಾದ ಅರಣ್ಯ ಪ್ರದೇಶದಲ್ಲಿ ದೊಡ್ಡ ಸಂಪಿಗೆ ಎಂಬಲ್ಲಿ ಸುಮಾರು 2 ಸಾವಿರ ವರ್ಷಗಳ ಸಂಪಿಗೆ ಮರದಲ್ಲಿ (ಶಿವನ ರೂಪದಲ್ಲಿ ಲಿಂಗ )ನೆಲೆಸಿದ್ದಾರೆ ಎಂಬುದು ಹಿರಿಯರು ಹೇಳಿದ ಮಾತು. ಇವನಿಗೆ ವಿಶೇಷ ಪೂಜೆ  ವಿವಿಧ ಹೂವಿನ ಅಲಂಕಾರ,  ಅಭಿಷೇಕ ನೆರವೇರಿಸಲಾಯಿತು.
ಮಹಾ ಶಿವರಾತ್ರಿ ಹಿನ್ನೆಲೆಯಲ್ಲಿ ಶಿವನಿಗೆ  
ರಾತ್ರಿಯಲ್ಲ ಜಾಗರಣೆ ಹಾಗೂ ಗಿರಿಜನರ ಹಾಡಿಗಳಿಂದ ಗೋರುಕನ ನೃತ್ಯ ಮಾಡಲಾಯಿತು.
ಮಹಾಶಿವರಾತ್ರಿ ಅಂಗವಾಗಿ ಚಾಮರಾಜನಗರ ಜಿಲ್ಲೆಯ ನಾನಾ ಗ್ರಾಮಗಳಿಂದ ಸುಮಾರು 2 ಸಾವಿರಕ್ಕೂ ಹೆಚ್ಚು ಜನಸಂಖ್ಯೆ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಪುನಸ್ಕಾರ ಮಾಡಿಸಿಕೊಂಡು ಕೆಲ ಜನರು ಅಲ್ಲೆ ಉಳಿದುಕೊಂಡರು.
ಗಿರಿಜನ ಸಮುದಾಯದವರಿಂದ ಅನ್ನ ದಾನ  ವ್ಯವಸ್ಥೆ ಮಾಡಿ, ಬೇರೆ ಗ್ರಾಮಗಳಿಂದ ಜನರು ಅಕ್ಕಿ ದವಸ ದಾನ್ಯ ಗಳನ್ನ ತಂದು ಕೊಟ್ಟುರು. ಗಿರಿಜನ ಸಮುದಾಯದವರು ಪಾಯಸ,ಅನ್ನ, ಸಾಂಬಾರ್, ಕಳ್ಳೆ ಹುಳಿ, ಕೋಸು ಪಲ್ಯ ತಯಾರು ಮಾಡಿ ಬರುವ ಭಕ್ತಾದಿಗಳಿಗೆ ಅನ್ನದನದ ವ್ಯವಸ್ಥೆಯನ್ನು ಕಲ್ಪಿಸಿಕೊಟ್ಟರು.
ಸಂದರ್ಭದಲ್ಲಿ ಅರ್ಚಕರಾದ ಶ್ರೀನಿವಾಸ್,ಶಿವು, ನಾಗೆ ಗೌಡ, ಶಿವಕುಮಾರ್,ಗಿರಿಜನ ಸಮುದಾಯದ ಅರ್ಚಕರು, ರಾಮಪುರದ ಬೈಯಮ್ಮ ದೇವಿಯ ಟ್ರಸ್ಟ್ ಅಧ್ಯಕ್ಷ ಮುನೇಶ್ , ಪತ್ರಕರ್ತ ವಿಜಯಕುಮಾರ್, ಜಡೇಸ್ವಾಮಿ, ವೆಂಕಟಚಲ, ಕೃಷ್ಣಮೂರ್ತಿ, ಪ್ರವೀಣ್, ನಾರಾಯಣ,ಶಶಿ, ಅಭಿಷೇಕ್, ಗಿರಿಜನ ಸಮುದಾಯದ  ಜನರು ಸೇರಿದಂತೆ  ಗ್ರಾಮದ ಭಕ್ತಾದಿಗಳು ಇದ್ದರು.
    user_Vijay kumar
    Vijay kumar
    ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    22 hrs ago
  • ಪೊಲೀಸ್ ರು ಕಾನೂನು ರಕ್ಷಕರು  ಹೀಗೆಲ್ಲ ಮಾಡಬಾರದು.🙏🏼🙏🏼🙏🏼🫣 #DelhiPolice #MumbaiPolice #UPPolice #KarnatakaPolice , #IndianPolice, #PoliceManthan, #UPPolice, and #DigitalPolicing.  #LawAndOrder KannadaComedy #FunnyKannada #KannadaMemes #UttaraKarnatakaComedy #KannadaTikTok #viral #Sadhana #sadhanam #homeopathy #Krishnanagar #sadhanayogi #bhms #sadhanayogeshagowda #drsadhanahomeopathyconsultanttumkur #Radha'sHomeopathy , #HomeocareInternational #BestHomeopathyClini
    1
    ಪೊಲೀಸ್ ರು ಕಾನೂನು ರಕ್ಷಕರು 
ಹೀಗೆಲ್ಲ ಮಾಡಬಾರದು.🙏🏼🙏🏼🙏🏼🫣
#DelhiPolice
#MumbaiPolice
#UPPolice
#KarnatakaPolice ,
#IndianPolice, #PoliceManthan, #UPPolice, and #DigitalPolicing.  #LawAndOrder
KannadaComedy
#FunnyKannada
#KannadaMemes
#UttaraKarnatakaComedy
#KannadaTikTok
#viral #Sadhana #sadhanam #homeopathy
#Krishnanagar #sadhanayogi #bhms
#sadhanayogeshagowda #drsadhanahomeopathyconsultanttumkur
#Radha'sHomeopathy , #HomeocareInternational #BestHomeopathyClini
    user_Chethana Muniswamygowda
    Chethana Muniswamygowda
    Press advisory Nanjangud, Mysuru•
    1 hr ago
  • ಮಂಡ್ಯ ನಗರದ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಮೇಲ್ ಬಂದ ಹಿನ್ನೆಲೆ ಕೋರ್ಟ್ ಆವರಣದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಮಾಹಿತಿ ತಿಳಿದ ತಕ್ಷಣ ಪೊಲೀಸ್ ಇಲಾಖೆ ಹಾಗೂ ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ದೌಡಾಯಿಸಿ ತಪಾಸಣೆ ನಡೆಸಿದರು. ಕೋರ್ಟ್ ಆವರಣವನ್ನು ಖಾಲಿ ಮಾಡಿಸಿ ಭದ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿಸಲಾಯಿತು. ಪ್ರಾಥಮಿಕ ಪರಿಶೀಲನೆಯಲ್ಲಿ ಯಾವುದೇ ಸ್ಫೋಟಕ ವಸ್ತು ಪತ್ತೆಯಾಗಿಲ್ಲ ಎಂದು ತಿಳಿದುಬಂದಿದ್ದು, ಪ್ರಕರಣದ ಕುರಿತು ತನಿಖೆ ಮುಂದುವರಿದಿದೆ.
    1
    ಮಂಡ್ಯ ನಗರದ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಮೇಲ್ ಬಂದ ಹಿನ್ನೆಲೆ ಕೋರ್ಟ್ ಆವರಣದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.
ಮಾಹಿತಿ ತಿಳಿದ ತಕ್ಷಣ ಪೊಲೀಸ್ ಇಲಾಖೆ ಹಾಗೂ ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ದೌಡಾಯಿಸಿ ತಪಾಸಣೆ ನಡೆಸಿದರು. ಕೋರ್ಟ್ ಆವರಣವನ್ನು ಖಾಲಿ ಮಾಡಿಸಿ ಭದ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿಸಲಾಯಿತು.
ಪ್ರಾಥಮಿಕ ಪರಿಶೀಲನೆಯಲ್ಲಿ ಯಾವುದೇ ಸ್ಫೋಟಕ ವಸ್ತು ಪತ್ತೆಯಾಗಿಲ್ಲ ಎಂದು ತಿಳಿದುಬಂದಿದ್ದು, ಪ್ರಕರಣದ ಕುರಿತು ತನಿಖೆ ಮುಂದುವರಿದಿದೆ.
    user_ASN News24Kannada
    ASN News24Kannada
    Newsagent Mandya, Karnataka•
    8 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru, Karnataka•
    2 hrs ago
  • Students Of Govt U.H.P.B.SCHOOL Chamraja Double Road KR Mohalla Mysuru Organised Science & Arts Exhibitions
    1
    Students Of Govt U.H.P.B.SCHOOL Chamraja Double Road KR Mohalla 
Mysuru Organised Science & Arts
Exhibitions
    user_Mudassir Ahmed
    Mudassir Ahmed
    Local News Reporter ಮೈಸೂರು, ಮೈಸೂರು, ಕರ್ನಾಟಕ•
    16 hrs ago
  • ಹನೂರು: ತಾಲ್ಲೂಕಿನ ಬಂಡಳ್ಳಿ ಗ್ರಾಮದಲ್ಲಿ 17 ವರ್ಷದ ಯುವಕನೋರ್ವ ನೇಣಿಗೆ ಶರಣಾದ ದುರ್ಘಟನೆ ಸಂಭವಿಸಿದೆ. ಮೃತ ಯುವಕನನ್ನು ಶಿವರುದ್ರಸ್ವಾಮಿ ಅವರ ಪುತ್ರ ತೇಜಶ್ವರ್ ಎಂದು ಗುರುತಿಸಲಾಗಿದೆ. ಈತ ಬಂಡಳ್ಳಿ ಗ್ರಾಮದ ಪದವಿ ಪೂರ್ವ ಕಾಲೇಜಿನಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದನು ಎನ್ನಲಾಗಿದೆ. ಸೋಮವಾರ ರಾತ್ರಿ ಕ್ಷುಲ್ಲಕ ಕಾರಣಕ್ಕೆ ಮನನೊಂದು ತೇಜಶ್ವರ್ ದಿಡೀರ್ ನೇಣಿಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ. ಘಟನೆಯನ್ನು ಗಮನಿಸಿದ ಸ್ಥಳೀಯರು ತಕ್ಷಣವೇ ಕಾಮಗೆರೆ ಹೊಲಿಕ್ರಾಸ್ ಆಸ್ಪತ್ರೆಗೆ ದಾಖಲಿಸಿದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾನೆ.
    1
    ಹನೂರು: ತಾಲ್ಲೂಕಿನ ಬಂಡಳ್ಳಿ ಗ್ರಾಮದಲ್ಲಿ 17 ವರ್ಷದ ಯುವಕನೋರ್ವ ನೇಣಿಗೆ ಶರಣಾದ ದುರ್ಘಟನೆ ಸಂಭವಿಸಿದೆ.
ಮೃತ ಯುವಕನನ್ನು ಶಿವರುದ್ರಸ್ವಾಮಿ ಅವರ ಪುತ್ರ ತೇಜಶ್ವರ್ ಎಂದು ಗುರುತಿಸಲಾಗಿದೆ. ಈತ ಬಂಡಳ್ಳಿ ಗ್ರಾಮದ ಪದವಿ ಪೂರ್ವ ಕಾಲೇಜಿನಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದನು ಎನ್ನಲಾಗಿದೆ.
ಸೋಮವಾರ ರಾತ್ರಿ ಕ್ಷುಲ್ಲಕ ಕಾರಣಕ್ಕೆ ಮನನೊಂದು ತೇಜಶ್ವರ್ ದಿಡೀರ್ ನೇಣಿಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ. ಘಟನೆಯನ್ನು ಗಮನಿಸಿದ ಸ್ಥಳೀಯರು ತಕ್ಷಣವೇ ಕಾಮಗೆರೆ ಹೊಲಿಕ್ರಾಸ್ ಆಸ್ಪತ್ರೆಗೆ ದಾಖಲಿಸಿದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾನೆ.
    user_ಹನೂರು ನ್ಯೂಸ್ ಅಡ್ಡ
    ಹನೂರು ನ್ಯೂಸ್ ಅಡ್ಡ
    Farmer ಹನೂರು, ಚಾಮರಾಜನಗರ, ಕರ್ನಾಟಕ•
    2 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.