Shuru
Apke Nagar Ki App…
10ನೇ ಶ್ರೀ ಕಾಡಸಿದ್ದೇಶ್ವರ ಶ್ರೀಗಳ ಪುಣ್ಯಸ್ಮರಣೋತ್ಸವ ಅಂಗವಾಗಿ ಅಯ್ಯಾಚಾರ ಹಾಗೂ ಶಿವಧೀಕ್ಷೆ ಗುಳೇದಗುಡ್ಡ: ಪಟ್ಟಣದ ಶ್ರೀಕಾಡಸಿದ್ದೇಶ್ವರ ಮರಡಿಮಠದ ಮೌನಯೋಗಿ 10ನೇ ಶ್ರೀ ಕಾಡಸಿದ್ದೇಶ್ವರರ ಪುಣ್ಯಸ್ಮರಣೋತ್ಸವ ಹಾಗೂ ರಥೋತ್ಸವದ ಅಂಗವಾಗಿ ಗುರುವಾರ ಬೆಳಿಗ್ಗೆ ಮರಡಿಮಠದಲ್ಲಿ ಜಂಗಮ ಸಮಾಜದ ವಟುಗಳಿಗೆ ಅಯ್ಯಾಚಾರ ಹಾಗೂ ಶಿವಧೀಕ್ಷೆ ನಡೆಯಿತು. ಕಾರ್ಯಕ್ರಮದಲ್ಲಿ ಮರಡಿಮಠದ ಅಭಿನವ ಕಾಡಸಿದ್ದೇಶ್ವರ ಶ್ರೀಗಳು, ರುದ್ರಮುನಿ ದೇವರು, ಚರಮೂರ್ತಿ ದೇವರು ನಿರುಪಾದಿ,ದೇವರು, ಶಿವಾನಂದ ದೇವರು ಸಾನಿಧ್ಯ ವಹಿಸಿದ್ದರು. ಈ ಸಂದರ್ಭದಲ್ಲಿ ಗಂಗಯ್ಯ ಪೂಜಾರಿ, ವಿ.ಎಸ್ ಹಿರೇಮಠ, ಸಿದ್ದಲಿಂಗಯ್ಯ ಬೂದಿಹಾಳಮಠ, ಚಂದ್ರಶೇಖರ ಜಂಗಮರ ಮತ್ತಿತರರು ಇದ್ದರು.
ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
10ನೇ ಶ್ರೀ ಕಾಡಸಿದ್ದೇಶ್ವರ ಶ್ರೀಗಳ ಪುಣ್ಯಸ್ಮರಣೋತ್ಸವ ಅಂಗವಾಗಿ ಅಯ್ಯಾಚಾರ ಹಾಗೂ ಶಿವಧೀಕ್ಷೆ ಗುಳೇದಗುಡ್ಡ: ಪಟ್ಟಣದ ಶ್ರೀಕಾಡಸಿದ್ದೇಶ್ವರ ಮರಡಿಮಠದ ಮೌನಯೋಗಿ 10ನೇ ಶ್ರೀ ಕಾಡಸಿದ್ದೇಶ್ವರರ ಪುಣ್ಯಸ್ಮರಣೋತ್ಸವ ಹಾಗೂ ರಥೋತ್ಸವದ ಅಂಗವಾಗಿ ಗುರುವಾರ ಬೆಳಿಗ್ಗೆ ಮರಡಿಮಠದಲ್ಲಿ ಜಂಗಮ ಸಮಾಜದ ವಟುಗಳಿಗೆ ಅಯ್ಯಾಚಾರ ಹಾಗೂ ಶಿವಧೀಕ್ಷೆ ನಡೆಯಿತು. ಕಾರ್ಯಕ್ರಮದಲ್ಲಿ ಮರಡಿಮಠದ ಅಭಿನವ ಕಾಡಸಿದ್ದೇಶ್ವರ ಶ್ರೀಗಳು, ರುದ್ರಮುನಿ ದೇವರು, ಚರಮೂರ್ತಿ ದೇವರು ನಿರುಪಾದಿ,ದೇವರು, ಶಿವಾನಂದ ದೇವರು ಸಾನಿಧ್ಯ ವಹಿಸಿದ್ದರು. ಈ ಸಂದರ್ಭದಲ್ಲಿ ಗಂಗಯ್ಯ ಪೂಜಾರಿ, ವಿ.ಎಸ್ ಹಿರೇಮಠ, ಸಿದ್ದಲಿಂಗಯ್ಯ ಬೂದಿಹಾಳಮಠ, ಚಂದ್ರಶೇಖರ ಜಂಗಮರ ಮತ್ತಿತರರು ಇದ್ದರು.
- Manjunathಬಾದಾಮಿ, ಬಾಗಲಕೋಟೆ, ಕರ್ನಾಟಕ🙏1 hr ago
- Manjunathಬಾದಾಮಿ, ಬಾಗಲಕೋಟೆ, ಕರ್ನಾಟಕ👏1 hr ago
More news from ಕರ್ನಾಟಕ and nearby areas
- ಗುಳೇದಗುಡ್ಡ: ಪಟ್ಟಣದ ಶ್ರೀಕಾಡಸಿದ್ದೇಶ್ವರ ಮರಡಿಮಠದ ಮೌನಯೋಗಿ 10ನೇ ಶ್ರೀ ಕಾಡಸಿದ್ದೇಶ್ವರರ ಪುಣ್ಯಸ್ಮರಣೋತ್ಸವ ಹಾಗೂ ರಥೋತ್ಸವದ ಅಂಗವಾಗಿ ಗುರುವಾರ ಬೆಳಿಗ್ಗೆ ಮರಡಿಮಠದಲ್ಲಿ ಜಂಗಮ ಸಮಾಜದ ವಟುಗಳಿಗೆ ಅಯ್ಯಾಚಾರ ಹಾಗೂ ಶಿವಧೀಕ್ಷೆ ನಡೆಯಿತು. ಕಾರ್ಯಕ್ರಮದಲ್ಲಿ ಮರಡಿಮಠದ ಅಭಿನವ ಕಾಡಸಿದ್ದೇಶ್ವರ ಶ್ರೀಗಳು, ರುದ್ರಮುನಿ ದೇವರು, ಚರಮೂರ್ತಿ ದೇವರು ನಿರುಪಾದಿ,ದೇವರು, ಶಿವಾನಂದ ದೇವರು ಸಾನಿಧ್ಯ ವಹಿಸಿದ್ದರು. ಈ ಸಂದರ್ಭದಲ್ಲಿ ಗಂಗಯ್ಯ ಪೂಜಾರಿ, ವಿ.ಎಸ್ ಹಿರೇಮಠ, ಸಿದ್ದಲಿಂಗಯ್ಯ ಬೂದಿಹಾಳಮಠ, ಚಂದ್ರಶೇಖರ ಜಂಗಮರ ಮತ್ತಿತರರು ಇದ್ದರು.1
- "ಸಂಗೊಂದಿ ಡಾಕ್ಟರ್. ಬಿ .ಆರ್. ಅಂಬೇಡ್ಕರ್ ಅವರ 135 ನೇ ಜಯಂತಿಯ ಆಚರಣೆ" ಭೀಮ ಬಲ ನ್ಯೂಸ್ 24×7 ಕನ್ನಡ ಸುದ್ದಿ: ಬಾಗಲಕೋಟೆ : ಏಪ್ರಿಲ್ 14 ಬಾಗಲಕೋಟೆ ಜಿಲ್ಲೆಯ ಸಂಗೊಂದಿ ಗ್ರಾಮದಲ್ಲಿ ನಡೆದ ಬಿ ಆರ್ ಅಂಬೇಡ್ಕರ್ ಅವರ 135 ನೇ ಜಯಂತಿಯ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಕರ್ನಾಟಕ ದಲಿತ ಸಂಘರ್ಷ ಸಮಿತಿ(ರಿ) ಜೈ ಭೀಮ ಯುವ ಘರ್ಜನೆಯ ಜಿಲ್ಲಾ ಅಧ್ಯಕ್ಷ ಮಂಜುನಾಥ.ಆರ್. ಮಾದರ ಅವರ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ)ಜೈ ಭೀಮ ಯುವ ಘರ್ಜನೆಯ ಸಂಘಟನೆಯ ಎಲ್ಲ ಪದಾಧಿಕಾರಿಗಳು ಭಾಗಿಯಾಗಿದ್ದರು ಹಾಗೂ ಜಿಲ್ಲಾ ಅಧ್ಯಕ್ಷ ಮಂಜುನಾಥ್ .ಆರ್ .ಮಾದರ, ಮಲ್ಲು ಬಡಿಗೇರ, ಮಾತನಾಡಿ ಸಂಗೊಂದಿ ಗ್ರಾಮದಲ್ಲಿ ಬಿ .ಆರ್ .ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾಮ್ ಅವರಿಗೆ ಸಂಗೊಂದಿ ಗ್ರಾಮದ ಗುರು ಹಿರಿಯರು ಹಾಗೂ ಮಕ್ಕಳು ಪುಷ್ಪ ನಮನ ಸಲ್ಲಿಸಿದರು.ಡಾಕ್ಟರ್ ಬಿ.ಆರ್. ಅಂಬೇಡ್ಕರ್ ಅವರ ಜೀವನ ಮತ್ತು ಹೋರಾಟವನ್ನು ಸ್ಮರಿಸಿದರು. ಜಾತಿ ವ್ಯವಸ್ಥೆಯ ವಿರುದ್ಧ ಅವರು ನಡೆದ ಹೋರಾಟ ಮತ್ತು ಸಮಾನತೆಯ ಸಂದೇಶವನ್ನು ಎಲ್ಲರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು "ಶಿಕ್ಷಣ ಸಂಘಟನೆ ಮತ್ತು ಹೋರಾಟ"ಎಂಬ ಅವರ ತತ್ವಗಳು ಇಂದಿಗೂ ಯುವಕರಿಗೆ ದಾರಿದೀಪವಾಗಿದೆ ಎಂದು ಹೇಳಿದರು. ದಲಿತ ಮುಖಂಡರು ಮಂಜುನಾಥ .ಆರ್.ಮಾದರ ,ಮಲ್ಲು ಬಡಿಗೇರ, ಆನಂದ ಮೂಗನೂರು, ಹರೀಶ್ ಮಾದರ, ದಾಳಪ್ಪ ಮಾದರ, ದುರ್ಗಪ್ಪ ಕೆರೂರು, ಮಹಾಂತೇಶ್ ಮಾದರ, ಚಂದ್ರು ಮಾದರ,ಯಮನಪ್ಪ ಮಾದರ, ಲಕ್ಷ್ಮಣ್ ಚಲವಾದಿ, ಬೆನ್ನಪ್ಪ ಮಾದರ, ಬೋಜು ಲಮಾಣಿ, ಹಾಗೂ ಯಲ್ಲಪ್ಪ ಮಾದರ ಹಾಗೂ ಗಣ್ಯರು ಪುಷ್ಪ ನಮನ ಸಲ್ಲಿಸಿದರು.1
- ಕರ್ನಾಟಕದಲ್ಲಿ ಯಾವುದೆ ಜಿಲ್ಲೆ ತಾಲೂಕ ಮತ್ತು ಗ್ರಾಮಗಳಲ್ಲಿ ಯಾವುದೆ ಕುಂದು ಕೊರೆತೆ ಇರಲ್ಲಿ ಕಾಲಮಾಡಿ ತಿಳಿದುಕೊಳ್ಳಿ1
- Post by @april14news1
- Post by Onlinetv24x71
- ವಿಜಯಪುರ ಜಿಲ್ಲೆಯ ಚಡಚಣ ತಾಲ್ಲೂಕಿನ ಜೀರಂಕಲಗಿ ಗ್ರಾಮದ ಶ್ರೀ ಕಲ್ಮೀಶ್ವರ ದೇವಸ್ಥಾನದ ಆವರಣದಲ್ಲಿ ಮಂಗಳವಾರ ನಿವೃತ್ತ ಯೋಧ ಶ್ರೀ ಖಂಡೋಬಾ ಮುರಳೀಧರ ಬಿರಾದಾರ ಅವರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಭಾರತೀಯ ಯೋಧರು ದೇಶದ ರಕ್ಷಣೆಗಾಗಿ ತಮ್ಮ ಜೀವವನ್ನೇ ಪಣಕ್ಕಿಟ್ಟು ದೇಶ ರಕ್ಷಣೆ ಮಾಡುವ ವೀರರು ಎಂದು ಶ್ಲಾಘಿಸಿದರು. ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.1
- ಬಿಸಿಲಿನ ತೀವ್ರತೆ ಹೆಚ್ಚಿರುವ ಕಾರಣ, ಸರ್ಕಾರಿ ಕಚೇರಿಗಳ ಕಾರ್ಯನಿರ್ವಹಣಾ ಅವಧಿಯನ್ನು ಹೊಸ ಸಮಯ: ಇನ್ಮುಂದೆ ಬೆಳಿಗ್ಗೆ 8:00 ಗಂಟೆಯಿಂದ ಮಧ್ಯಾಹ್ನ 1:30 ರವರೆಗೆ ನಿಗದಿ ಮಾಡಿ ಯಂದು ಕೇಳಿಕೊಳ್ಳುತ್ತಿದ್ದಾರೆ ಮಧ್ಯಾಹ್ನದ ಸುಡುವ ಬಿಸಿಲಿನಿಂದ ನೌಕರರನ್ನು ಮತ್ತು ದೂರದ ಊರುಗಳಿಂದ ಬರುವ ಜನರನ್ನು ರಕ್ಷಿಸುವುದು ಈ ಬದಲಾವಣೆಯ ಹಿಂದಿನ ಮುಖ್ಯ ಉದ್ದೇಶವಾಗಿದೆ. "ಜನಸಾಮಾನ್ಯರ ಆರೋಗ್ಯ ಮತ್ತು ಕೆಲಸದ ದಕ್ಷತೆಯನ್ನು ಕಾಪಾಡಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಬಿಸಿಲು ಕಡಿಮೆಯಾಗುವವರೆಗೆ ಈ ಹೊಸ ವೇಳಾಪಟ್ಟಿ ಜಾರಿಗೆ ತರಬಹುದು ಬಿಸಿಲಿನಿಂದ ರಕ್ಷಿಸಿಕೊಳ್ಳಲು ಜನರು ಹೆಚ್ಚಿನ ಪ್ರಮಾಣದಲ್ಲಿ ನೀರು ಸೇವಿಸಬೇಕು ಮತ್ತು ಅನಗತ್ಯವಾಗಿ ಮಧ್ಯಾಹ್ನ ಹೊರಬರಬಾರದು ಎಂದು ಆರೋಗ್ಯ ಇಲಾಖೆ ಕೂಡ ಸೂಚಿಸಿದೆ. ಈ ಸಮಯದ ಬದಲಾವಣೆಯನ್ನ ಮಾಡುವಂತೆ ಸರ್ಕಾರಕ್ಕೆ ಬಸವರಾಜ ಬಳ್ಳಾರಿ ಗದಗ ಜಿಲ್ಲಾ ನೌಕರರ ಸಂಘದ ಅಧ್ಯಕ್ಷೆರು ಸರ್ಕಾರ ಕ್ಕೆ ಮನವಿ ಮಾಡಿದ್ದಾರೆ ಸರ್ಕಾರ ಸಮಯ ಬದಲಾವಣೆ ಮಾಡುತ್ತಾ ಕಾದು ನೋಡಬೇಕಿದೆ ಮತ್ತು ಸರ್ಕಾರಿ ಕೆಲಸಗಳಿಗೆ ಬರುವ ಜನರಿಗೆ ಎಷ್ಟರ ಮಟ್ಟಿಗೆ ಸಹಕಾರಿಯಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.1
- Post by Sharanugouda Patil1