Shuru
Apke Nagar Ki App…
ಮುದ್ದೇಬಿಹಾಳ.. 135 ನೆಯ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತೋತ್ಸವ ವಿಜ್ಜರಣೆಮೆಯಿಂದ ಆಚರಿಸಲಾಯಿತ್ತು. ಮುದ್ದೇಬಿಹಾಳದ ಗಣ್ಯ ವ್ಯಕ್ತಿಗಳು ಅಂಬೇಡ್ಕರವರ ಜಯಂತೋತ್ಸವಕ್ಕೆ ಮುಖ್ಯ ಅತಿಥಿ ಸಿ ಎಸ್ ನಾಡಗೌಡ ಮತ್ತು ಎಲ್ಲಾ D S S ಸಂಗದವರು ಹಾಜರ ಇದ್ದರು. ಇಂದಿರಾ ನಗರದ ಮಾಜಿ ಮೆಂಬರ್ ಆದ ಶಿವು ಶಿವಪುರ ಮತ್ತು ಸಿದ್ದು ತಳಹಳ್ಳಿ ಹಾಗೂ ಪೀಲಕಮ್ಮ ನಗರದ ಅಶೋಕ್ ಪಾದಗಟ್ಟಿ ನಾಗೇಶ್ ಭಜಂತ್ರಿ ಈರಣ್ಣ ತಾರನಾಳ ಹನುಮಂತ ಹೊಸಮನಿ ಹರಳಯ್ಯ ಸಮಾಜದ ಅಧ್ಯಕ್ಷರಾದ ಭಗವಂತ ಕಬಾಡೆ ಎಲ್ಲಾ ವ್ಯಕ್ತಿಗಳು ಹಾಜರಿದ್ದರು
Sharanugouda Patil
ಮುದ್ದೇಬಿಹಾಳ.. 135 ನೆಯ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತೋತ್ಸವ ವಿಜ್ಜರಣೆಮೆಯಿಂದ ಆಚರಿಸಲಾಯಿತ್ತು. ಮುದ್ದೇಬಿಹಾಳದ ಗಣ್ಯ ವ್ಯಕ್ತಿಗಳು ಅಂಬೇಡ್ಕರವರ ಜಯಂತೋತ್ಸವಕ್ಕೆ ಮುಖ್ಯ ಅತಿಥಿ ಸಿ ಎಸ್ ನಾಡಗೌಡ ಮತ್ತು ಎಲ್ಲಾ D S S ಸಂಗದವರು ಹಾಜರ ಇದ್ದರು. ಇಂದಿರಾ ನಗರದ ಮಾಜಿ ಮೆಂಬರ್ ಆದ ಶಿವು ಶಿವಪುರ ಮತ್ತು ಸಿದ್ದು ತಳಹಳ್ಳಿ ಹಾಗೂ ಪೀಲಕಮ್ಮ ನಗರದ ಅಶೋಕ್ ಪಾದಗಟ್ಟಿ ನಾಗೇಶ್ ಭಜಂತ್ರಿ ಈರಣ್ಣ ತಾರನಾಳ ಹನುಮಂತ ಹೊಸಮನಿ ಹರಳಯ್ಯ ಸಮಾಜದ ಅಧ್ಯಕ್ಷರಾದ ಭಗವಂತ ಕಬಾಡೆ ಎಲ್ಲಾ ವ್ಯಕ್ತಿಗಳು ಹಾಜರಿದ್ದರು
More news from ಕರ್ನಾಟಕ and nearby areas
- ಮುದ್ದೇಬಿಹಾಳ.. 135 ನೆಯ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತೋತ್ಸವ ವಿಜ್ಜರಣೆಮೆಯಿಂದ ಆಚರಿಸಲಾಯಿತ್ತು. ಮುದ್ದೇಬಿಹಾಳದ ಗಣ್ಯ ವ್ಯಕ್ತಿಗಳು ಅಂಬೇಡ್ಕರವರ ಜಯಂತೋತ್ಸವಕ್ಕೆ ಮುಖ್ಯ ಅತಿಥಿ ಸಿ ಎಸ್ ನಾಡಗೌಡ ಮತ್ತು ಎಲ್ಲಾ D S S ಸಂಗದವರು ಹಾಜರ ಇದ್ದರು. ಇಂದಿರಾ ನಗರದ ಮಾಜಿ ಮೆಂಬರ್ ಆದ ಶಿವು ಶಿವಪುರ ಮತ್ತು ಸಿದ್ದು ತಳಹಳ್ಳಿ ಹಾಗೂ ಪೀಲಕಮ್ಮ ನಗರದ ಅಶೋಕ್ ಪಾದಗಟ್ಟಿ ನಾಗೇಶ್ ಭಜಂತ್ರಿ ಈರಣ್ಣ ತಾರನಾಳ ಹನುಮಂತ ಹೊಸಮನಿ ಹರಳಯ್ಯ ಸಮಾಜದ ಅಧ್ಯಕ್ಷರಾದ ಭಗವಂತ ಕಬಾಡೆ ಎಲ್ಲಾ ವ್ಯಕ್ತಿಗಳು ಹಾಜರಿದ್ದರು1
- Post by Iranna Tarnal1
- ಇಳಕಲ್ ನಗರದಲ್ಲಿ ಡಾ.ಬಿ ಆರ್ ಅಂಬೇಡ್ಕರ್ ಅವರ ವೃತ್ತದಲ್ಲಿ ಡಾ.ಬಿ ಆರ್ ಅಂಬೇಡ್ಕರ್ ಅವರ 135 ನೇ ಜಯಂತೋತ್ಸವದ ಅಂಗವಾಗಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಬೈಕ್ ರ್ಯಾಲಿಗೆ ಚಾಲನೆ ನೀಡಿದರು.1
- ಇಳಕಲ್ :ಡಾ.ಬಿ.ಆರ್.ಅಂಬೇಡ್ಕರ ಅವರ ೧೩೫ ನೇ ವರ್ಷದ ಜಯಂತ್ಯೋತ್ಸವ ಹಾಗೂ ಬಸವ ಜಯಂತಿ ನಿಮಿತ್ಯ ಸತತ ೧೦ ನೇ ವರ್ಷಗಳಿಂದ ಸೇವೆಗೈಯುತ್ತಿರುವ ರಿಯಾಜ್ ಮಕಾಂದಾರ ನೇತೃತ್ವದಲ್ಲಿ ನಗರದ ಬಸ್ ನಿಲ್ದಾಣ ಎದುರಿಗೆ ತಂಪಾದ ಕುಡಿಯುವ ನೀರಿನ ಅರವಟ್ಟಿಗೆಯನ್ನು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ಶಾಸಕ ವಿಜಯಾನಂದ ಕಾಶಪ್ಪನವರ ಮಂಗಳವಾರ ಉದ್ಘಾಟಿಸಿದರು. ಬೇಸಿಗೆ ಸಮಯದಲ್ಲಿ ಸಾರ್ವಜನಿಕರ ನೀರಿನ ದಾಹವನ್ನು ನೀಗಿಸಲು ರಿಯಾಜ್ ಮಕಾಂನದಾರ ತಂಪಾದ ಕುಡಿಯುವ ನೀರಿನ ವ್ಯವಸ್ಥೆ ಮಾಡಿರುವ ಒಳ್ಳೆಯ ಕಾರ್ಯಎಂದು ಹೇಳಿದರು. ಈ ಸಮಯದಲ್ಲಿ ಮಕಾಂನದಾರ ಕುಟುಂಬಸ್ಥರು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು, ಹಾಗೂ ಸಾರ್ವಜನಿಕರು ಇದ್ದರು.1
- कर्नाटक में तेज रफ्तार ओमनी कार अनियंत्रित होकर पलट गई और सड़क किनारे चल रहे लोगों पर जा गिरी। बताया जा रहा है कि दो महिलाएं और दो बच्चे बोलेरो से उतरकर पैदल जा रहे थे, तभी कार मोड़ पर नियंत्रण खो बैठी और पलटते हुये उनकी ओर आ गई। हादसे में एक महिला गंभीर रूप से घायल हुई, जबकि अन्य लोग सुरक्षित बताये जा रहे हैं।1
- ಗುಳೇದಗುಡ್ಡ: ಪಟ್ಟಣದ ಕಾಡಸಿದ್ದೇಶ್ವರ ಮಠದ ಮೌನಯೋಗಿಯ ಜಾತ್ರಾ ಮಹೋತ್ಸವದ ಅಂಗವಾಗಿ ಸೋಮವಾರ ಸಂಜೆ ರೊಟ್ಟಿ ಜಾತ್ರೆ ಮೆರವಣಿಗೆ ಸಂಭ್ರಮದಿಂದ ನಡೆಯಿತು.1
- ಸಾಮಾಜಿಕ ನ್ಯಾಯ ಮತ್ತು ಸಮಾನತೆಗಾಗಿ ತಮ್ಮ ಬದುಕನ್ನೇ ಮುಡುಪಾಗಿಟ್ಟಿದ್ದ ಭಾರತದ ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಇಂದು ವಿಜಯಪುರ ನಗರದಲ್ಲಿನ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಲಾಯಿತು. ಡಾ.ಅಂಬೇಡ್ಕರ್ ಅವರ ಜೀವನವೇ ನಮಗೆಲ್ಲಾ ಪ್ರೇರಣೆ. ಅವರ ತತ್ವಾದರ್ಶಗಳ ಬೆಳಕಲ್ಲಿ ಉತ್ತಮ ರಾಷ್ಟ್ರ ನಿರ್ಮಾಣಕ್ಕಾಗಿ ಶ್ರಮಿಸೋಣ. ಇದೇ ವೇಳೆ ಸಿದ್ಧಸಿರಿ ಬಹುರಾಜ್ಯ ಬಹುಉದ್ದೇಶ ಸಹಕಾರಿ ಸೊಸೈಟಿಯಿಂದ ಮಾಡಲಾಗಿದ್ದ ಉಪಹಾರವನ್ನು ಅಭಿಮಾನಿಗಳೊಂದಿಗೆ ಸೇವಿಸಲಾಯಿತು. ಮಹಾನಗರ ಪಾಲಿಕೆ ಮಹಾಪೌರರು, ಸದಸ್ಯರು, ಮುಖಂಡರು, ಹಿತೈಷಿಗಳು, ಕಾರ್ಯಕರ್ತರು, ಅಭಿಮಾನಿಗಳು ಉಪಸ್ಥಿತರಿದ್ದರು.1
- Post by Sharanugouda Patil1