logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಪಾವಗಡ ತಾಲ್ಲೂಕು ನೂತನ ಛಾಯಾಗ್ರಾಹಕರ ಸಂಘದ ಅಧ್ಯಕ್ಷರು ಹಾಗೂ ಕಾರ್ಯದರ್ಶಿಯಾಗಿ ಆಯ್ಕೆ *ಪಾವಗಡ ತಾಲ್ಲೂಕು ನೂತನ ಛಾಯಾಗ್ರಾಹಕರ ಸಂಘದ ಅಧ್ಯಕ್ಷರು ಹಾಗೂ ಕಾರ್ಯದರ್ಶಿಯಾಗಿ ಆಯ್ಕೆ* ದಿನಾಂಕ 10.9.2026 ರಂದು ಪಾವಗಡ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಪಾವಗಡ ತಾ ಛಾಯಾಗ್ರಾಹಕರ ನಿರ್ದೇಶಕರ ಚುನಾವಣೆ ನೆಡೆದಿತ್ತು ನಿರ್ದೇಶಕರ ಚುನಾವಣೆಯಲ್ಲಿ ತಾಲ್ಲೂಕಿನ ಮತದಾರರು 184 ಪೈಕಿ 32 ಅಭ್ಯರ್ಥಿಗಳು ಸ್ಪರ್ಧೆ ಮಾಡಿದ್ದು ಅದರಲ್ಲಿ 18 ಅಭ್ಯರ್ಥಿಗಳು ಹೆಚ್ಚು ಮತ ಪಡೆದು ಪಾವಗಡ ತಾ ನಿರ್ದೇಶಕರರಾಗಿ ಆಯ್ಕೆಯಾಗಿ ತುಮಕೂರು ಜಿಲ್ಲಾ ಸಮಿತಿ ಚುನಾವಣೆ ನೆಡೆಸಿ ಫಲಿತಾಂಶ ಹೋರಡಿಸಿತ್ತು ದಿನಾಂಕ 16.9.2026 ರಂದು ಬುಧವಾರ ಬೆಳಗ್ಗೆ 11 ಗಂಟೆಗೆ ಸರಿಯಾಗಿ ತುಮಕೂರು ನಗರದ ಮಾರುತಿ ಮಹಾರಾಜ್ ಕಂನ್ವೇಷನಲ್ ಹಾಲ್ ನಲ್ಲಿ ಪಾವಗಡ ತಾ ಛಾಯಾಗ್ರಾಹಕರ ಸಂಘಕ್ಕೆ ಎಲ್ಲಾ ನಿರ್ದೇಶಕರ ಹಾಗೂ ಜಿಲ್ಲಾ ಸಮಿತಿ ಸಮ್ಮುಖದಲ್ಲಿ ಅಧ್ಯಕ್ಷರಾಗಿ ಬಿ ಎಸ್ ರಾಯುಡು ಹಾಗೂ ತಾ ಪ್ರಧಾನ ಕಾರ್ಯದರ್ಶಿಯಾಗಿ ಬಿ ಓ ರಘು ರವನ್ನು ಮುಂದಿನ ಮೂರು ವರ್ಷಗಳಿಗೆ ಅವಿರೋಧ ಆಯ್ಕೆ ಮಾಡಲಾಯಿತು ಆಯ್ಕೆ ಸಭೆಯಲ್ಲಿ ಜಿಲ್ಲಾ ಅಧ್ಯಕ್ಷರು ಅನಿಲ್ ಕುಮಾರ್ ಕಾರ್ಯಧ್ಯಕ್ಷ ವೆಂಕಟೇಶ್ ಉಪಾಧ್ಯಕ್ಷ ನವೀನ್ ಕುಮಾರ್ ಸಿದ್ದೇಶ್ ಕಾರ್ಯದರ್ಶಿ ರಮೇಶ್ ಖಜಾಂಚಿ ರವಿಕುಮಾರ್ ಹಾಗೂ ಪಾವಗಡ ತಾ ನಿರ್ದೇಶಕರಾದ ವಿರೇಶ್ 5ಡಿ ಯಶವಂತ ವಿಶ್ವನಾಥ ಓಂಕಾರ ನಾಯಕ ಓಬಳೇಶ್ ಜಿ ಎಸ್ ರಾಮಾಂಜನೇಯ ಶಂಕರ್ ಗೋವಿಂದಪ್ಪ ತಿರುಮಲೇಶ್ ರವರುಗಳು ಉಪಸ್ಥಿತರಿದ್ದರು ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಬಿ ಎಸ್ ರಾಯುಡು ರವರು ಮಾತನಾಡಿ ತಾಲ್ಲೂಕಿನ ಛಾಯಾಗ್ರಾಹಕರ ಸಮಸ್ಯೆಗಳು ಹಾಗೂ ಸರ್ಕಾರದಿಂದ ಸಿಗುವ ಸಾಲ ಸೌಲಭ್ಯ ಅಪಘಾತ ವಿಮೆ ಅರೋಗ್ಯ ಕಾರ್ಡ್ ಕಾರ್ಮಿಕ ಇಲಾಖೆಯ ಸೌಲಭ್ಯ ನಿವೇಶನ ಹಾಗೂ ಇನ್ನಿತರ ಸೌಲಭ್ಯಗಳನ್ನು ನೀಸ್ಪಕ್ಷಪಾತವಾಗಿ ಸೇವೆ ಮಾಡುತ್ತೇನೆ ನನಗೆ ನೀಡಿರುವ ಜವಾಬ್ದಾರಿಯನ್ನು ಪ್ರಾಮಾಣಿಕ ವಾಗಿ ನಿಭಾಯಿಸುತ್ತೇನೆ ಎಂದು ತಿಳಿಸಿದರು ಅಧ್ಯಕ್ಷರು ಹಾಗೂ ಕಾರ್ಯದರ್ಶಿ ಆಯ್ಕೆ ಪ್ರಕ್ರಿಯೆಯಲ್ಲಿ ಜಿಲ್ಲಾ ಸಮಿತಿ ಹಾಗೂ ತಾಲ್ಲೂಕು ಛಾಯಾಗ್ರಾಹಕರು ಉಪಸ್ಥಿತರಿದ್ದರು

21 hrs ago
user_Huliyarkiran
Huliyarkiran
ಚಿಕ್ಕನಾಯಕನಹಳ್ಳಿ, ತುಮಕೂರು, ಕರ್ನಾಟಕ•
21 hrs ago
a73fa137-fee1-4ed0-a30c-25c375c1661b

More news from ಕರ್ನಾಟಕ and nearby areas
  • ಹುಳಿಯಾರು ಪಟ್ಟಣ ಪಂಚಾಯಿತಿಯ ಕಸ ವಿಲೇವಾರಿ ಘಟಕ ನಿರ್ಮಾಣಕ್ಕೆ ಕೆರೆ ಸೂರಗೊಂಡನಹಳ್ಳಿ ಸರ್ವೆ ನಂಬರ್ 32 ರ ಹೊಸಹಳ್ಳಿ ಕೈಮರದ ಬಳಿ ಐದು ಎಕರೆ ಜಾಗ ಮಂಜೂರು
    1
    ಹುಳಿಯಾರು ಪಟ್ಟಣ ಪಂಚಾಯಿತಿಯ ಕಸ ವಿಲೇವಾರಿ ಘಟಕ ನಿರ್ಮಾಣಕ್ಕೆ ಕೆರೆ ಸೂರಗೊಂಡನಹಳ್ಳಿ ಸರ್ವೆ ನಂಬರ್ 32 ರ ಹೊಸಹಳ್ಳಿ ಕೈಮರದ ಬಳಿ ಐದು ಎಕರೆ ಜಾಗ ಮಂಜೂರು
    user_Huliyarkiran
    Huliyarkiran
    ಚಿಕ್ಕನಾಯಕನಹಳ್ಳಿ, ತುಮಕೂರು, ಕರ್ನಾಟಕ•
    1 hr ago
  • ಜಾತ್ಯಾತೀತವಾಗಿ ಕೂಡಿ ಬಾಳಿದರೆ ಸ್ವರ್ಗ ಸುಖ ಈ ವಿಡಿಯೋದಲ್ಲಿ ಕೂಡಿ ಬಾಳಿ ಎಂಬ ಒಳ್ಳೆ ಸಂದೇಶವಿದೆ
    1
    ಜಾತ್ಯಾತೀತವಾಗಿ ಕೂಡಿ ಬಾಳಿದರೆ ಸ್ವರ್ಗ ಸುಖ ಈ ವಿಡಿಯೋದಲ್ಲಿ ಕೂಡಿ ಬಾಳಿ ಎಂಬ ಒಳ್ಳೆ ಸಂದೇಶವಿದೆ
    user_Onlinetv24x7
    Onlinetv24x7
    ತುಮಕೂರು, ತುಮಕೂರು, ಕರ್ನಾಟಕ•
    12 hrs ago
  • ಕೊರಟಗೆರೆ ತಾಲೂಕಿನ ತುಮಕೂರು ಜಿಲ್ಲೆ ನರಸಯ್ಯನಪಾಳ್ಯ ಕುರುಕ್ಷೇತ್ರ ನಾಟಕ
    1
    ಕೊರಟಗೆರೆ ತಾಲೂಕಿನ ತುಮಕೂರು ಜಿಲ್ಲೆ ನರಸಯ್ಯನಪಾಳ್ಯ ಕುರುಕ್ಷೇತ್ರ ನಾಟಕ
    user_Mutthuraj Raj
    Mutthuraj Raj
    Electrician ಕೊರಟಗೆರೆ, ತುಮಕೂರು, ಕರ್ನಾಟಕ•
    1 hr ago
  • ಕುಣಿಗಲ್ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಿಂದ ಕುಣಿಗಲ್ ಟು ಬೆಂಗಳೂರು ವಜ್ರ ವಿಸ್ತಾರ ಬಸ್ಗೆ ಚಾಲನೆ ನೀಡಿದರು ಪಟ್ಟಣದ ಎನ್ ಹುಚ್ಚು ಮಸ್ತಿ ಗೌಡ ವೃತ್ತದಲ್ಲಿ ಕುಣಿಗಲ್ ಟು ಬೆಂಗಳೂರು ವಜ್ರ ವಿಸ್ತಾರ ಬಸ್ ಸಾರಿಗೆ ಸಚಿವರಾದ ಬೈರತಿ ಸುರೇಶ್ ಮತ್ತು ನಿಕಟಪೂರ್ವ ಸಂಸದರಾದ ಡಿಕೆ ಸುರೇಶ್ ಮತ್ತು ಶಾಸಕರಾದ ಡಾಕ್ಟರ್ ಎಚ್ ಡಿ ರಂಗನಾಥ್ ರವರು ಚಾಲನೆ ನೀಡಿದರು
    1
    ಕುಣಿಗಲ್ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಿಂದ ಕುಣಿಗಲ್ ಟು ಬೆಂಗಳೂರು ವಜ್ರ ವಿಸ್ತಾರ ಬಸ್ಗೆ ಚಾಲನೆ ನೀಡಿದರು 
ಪಟ್ಟಣದ ಎನ್ ಹುಚ್ಚು ಮಸ್ತಿ ಗೌಡ ವೃತ್ತದಲ್ಲಿ ಕುಣಿಗಲ್ ಟು ಬೆಂಗಳೂರು ವಜ್ರ ವಿಸ್ತಾರ ಬಸ್ ಸಾರಿಗೆ ಸಚಿವರಾದ ಬೈರತಿ ಸುರೇಶ್ ಮತ್ತು ನಿಕಟಪೂರ್ವ ಸಂಸದರಾದ ಡಿಕೆ ಸುರೇಶ್ ಮತ್ತು ಶಾಸಕರಾದ ಡಾಕ್ಟರ್ ಎಚ್ ಡಿ ರಂಗನಾಥ್ ರವರು ಚಾಲನೆ ನೀಡಿದರು
    user_Gopala N
    Gopala N
    Local News Reporter ಕುಣಿಗಲ್, ತುಮಕೂರು, ಕರ್ನಾಟಕ•
    5 hrs ago
  • ಚಿತ್ರದುರ್ಗ ಜಿಲ್ಲಾ ಯೂತ್ ಕಾಂಗ್ರೆಸ್ ನಿಂದ ಆಚರಣೆ ಮೋದಿ ಹುಟ್ಟು ದಿನವನ್ನು ನಿರುದ್ಯೋಗಿ ದಿನವನ್ನಾಗಿ ಘೋಷಿಸಿ ಚಿತ್ರದುರ್ಗ ಜಿಲ್ಲಾ ಯೂತ್ ಕಾಂಗ್ರೆಸ್ ನಿಂದ ಆಚರಣೆ ಮೋದಿ ಹುಟ್ಟು ದಿನವನ್ನು ನಿರುದ್ಯೋಗಿ ದಿನವನ್ನಾಗಿ ಘೋಷಿಸಿ ತರಕಾರಿ ಮಾರುವ ಮೂಲಕ ವಿನೂತ ಪ್ರತಿಭಟನೆ ಕಳೆದ 12 ವರ್ಷಗಳ ಹಿಂದೆ ಪ್ರಧಾನಿ ಮೋದಿ ಘೋಷಿಸಿದಂತೆ 2 ಕೋಟಿ ಉದ್ಯೋಗ ಸೃಷ್ಠಿಸದೆ ಯುವಕರಿಗೆ ಅನ್ಯಾಯ ಮಾಡಿದ್ದು, ಅವರ ಹುಟ್ಟು ಹಬ್ಬವಾದ ಇಂದಿನ ದಿನವನ್ನು, ನಿರುದ್ಯೋಗ ದಿನವನ್ನಾಗಿ ಘೋಷಿಸುವಂತೆ ಒತ್ತಾಯಿಸಿ ಚಿತ್ರದುರ್ಗ ಜಿಲ್ಲಾ ಯೂತ್ ಕಾಂಗ್ರೆಸ್ ಡಿಸಿ ಕಚೇರಿ ಬಳಿ ತರಕಾರಿ ಮಾರುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು.ಮೋದಿ‌ ನೇತೃತ್ವದ ಕೇಂದ್ರ ಸರ್ಕಾರ ಪದವೀಧರ ಯುವಕರ ಮೇಲೆ ನಿರುದ್ಯೋಗ ಎಂಬ ಗಧಾ ಪ್ರಹಾರ ನಡೆಸುತ್ತಿದೆ. ಉದ್ಯೋಗ್ಯವಿಲ್ಲದೆ ಯುವಕರು ಅತಂಕಕ್ಕೀಡಾಗಿದ್ದಾರೆ ಎಂದು ಆರೋಪಿಸಿ, ಸಾರ್ವಜನಿಕರಿಗೆ ತರಕಾರಿಯನ್ನು ಮಾರಾಟ ಮಾಡಿದರು.
    1
    ಚಿತ್ರದುರ್ಗ ಜಿಲ್ಲಾ ಯೂತ್ ಕಾಂಗ್ರೆಸ್ ನಿಂದ ಆಚರಣೆ

ಮೋದಿ ಹುಟ್ಟು ದಿನವನ್ನು ನಿರುದ್ಯೋಗಿ ದಿನವನ್ನಾಗಿ ಘೋಷಿಸಿ
ಚಿತ್ರದುರ್ಗ ಜಿಲ್ಲಾ ಯೂತ್ ಕಾಂಗ್ರೆಸ್ ನಿಂದ ಆಚರಣೆ
ಮೋದಿ ಹುಟ್ಟು ದಿನವನ್ನು ನಿರುದ್ಯೋಗಿ ದಿನವನ್ನಾಗಿ ಘೋಷಿಸಿ
ತರಕಾರಿ ಮಾರುವ ಮೂಲಕ ವಿನೂತ ಪ್ರತಿಭಟನೆ
ಕಳೆದ 12 ವರ್ಷಗಳ ಹಿಂದೆ ಪ್ರಧಾನಿ ಮೋದಿ ಘೋಷಿಸಿದಂತೆ 2 ಕೋಟಿ ಉದ್ಯೋಗ ಸೃಷ್ಠಿಸದೆ ಯುವಕರಿಗೆ ಅನ್ಯಾಯ ಮಾಡಿದ್ದು, ಅವರ ಹುಟ್ಟು ಹಬ್ಬವಾದ ಇಂದಿನ ದಿನವನ್ನು, ನಿರುದ್ಯೋಗ ದಿನವನ್ನಾಗಿ ಘೋಷಿಸುವಂತೆ ಒತ್ತಾಯಿಸಿ ಚಿತ್ರದುರ್ಗ ಜಿಲ್ಲಾ ಯೂತ್ ಕಾಂಗ್ರೆಸ್  ಡಿಸಿ ಕಚೇರಿ ಬಳಿ ತರಕಾರಿ ಮಾರುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು.ಮೋದಿ‌ ನೇತೃತ್ವದ ಕೇಂದ್ರ ಸರ್ಕಾರ ಪದವೀಧರ ಯುವಕರ ಮೇಲೆ ನಿರುದ್ಯೋಗ ಎಂಬ ಗಧಾ ಪ್ರಹಾರ ನಡೆಸುತ್ತಿದೆ. ಉದ್ಯೋಗ್ಯವಿಲ್ಲದೆ ಯುವಕರು ಅತಂಕಕ್ಕೀಡಾಗಿದ್ದಾರೆ ಎಂದು ಆರೋಪಿಸಿ, ಸಾರ್ವಜನಿಕರಿಗೆ ತರಕಾರಿಯನ್ನು ಮಾರಾಟ ಮಾಡಿದರು.
    user_Nagesh BR Durgavara
    Nagesh BR Durgavara
    Photographer Chitradurga, Karnataka•
    2 hrs ago
  • ರಾಜ್ಯ ಸರ್ಕಾರಿ ನೌಕರರಿಗೆ ಶೀಘ್ರದಲ್ಲೇ ‘ಒಪಿಎಸ್’ ಜಾರಿ ಮುರಿತು ಶಶಿ ಹುಲಿಕುಂಟೆ ಅವರು ತಿಳಿಸಿದ್ದಾರೆ. ರಾಜ್ಯ ಸರ್ಕಾರಿ ನೌಕರರಿಗೆ ಶೀಘ್ರದಲ್ಲೇ ‘ಒಪಿಎಸ್’ ಜಾರಿ ಮುರಿತು ಶಶಿ ಹುಲಿಕುಂಟೆ ಅವರು ತಿಳಿಸಿದ್ದಾರೆ. ರಾಜ್ಯ ಸರ್ಕಾರಿ ನೌಕರರಿಗೆ ಎನ್‌ಪಿಎಸ್ (NPS) ರದ್ದುಗೊಳಿಸಿ ಹಳೆಯ ಪಿಂಚಣಿ ಪದ್ಧತಿಯನ್ನು (OPS) ಶೀಘ್ರದಲ್ಲೇ ಆರನೇ ಗ್ಯಾರಂಟಿಯಾಗಿ ಜಾರಿಗೆ ತರಲು ಸರ್ಕಾರ ಚಿಂತನೆ ನಡೆಸಿದೆ ಎಂದು ಆಗ್ನೇಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶಶಿ ಹುಲಿಕುಂಟೆ ತಿಳಿಸಿದ್ದಾರೆ. ​ತಾಲೂಕಿನ ವಿವಿಧ ಶಾಲಾ ಕಾಲೇಜುಗಳಿಗೆ ಭೇಟಿ ನೀಡಿ ಶಿಕ್ಷಕರೊಂದಿಗೆ ಸಂವಾದ ನಡೆಸಿ ತದ ನಂತರ ಹೊಳಲ್ಕೆರೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾ ಗೋಷ್ಠಿ ನಡೆಸಿ ಮಾತನಾಡಿದ ಅವರು, "ಹಿಂದೆ ಎನ್‌ಪಿಎಸ್ ಜಾರಿಗೆ ತಂದವರೇ ಇಂದು ವಾಪಸ್‌ಗೆ ಒತ್ತಾಯಿಸುತ್ತಿರುವುದು ಮೊಸಳೆ ಕಣ್ಣೀರು. ಕಾಂಗ್ರೆಸ್ ಪಕ್ಷವು ಎಲ್ಲರನ್ನೂ ಸಮಾನತೆಯಿಂದ ಕಾಣುವ ಅಭಿವೃದ್ಧಿಪರ ಪಕ್ಷವಾಗಿದೆ. ನಾನು ಕೇವಲ ಚುನಾವಣೆಗೆ ಸೀಮಿತವಾಗದೆ, ಈ ಭಾಗದ ಪದವೀಧರರ ಸಂಘಟನೆ, ಉದ್ಯೋಗ, ಹಾಗೂ ಕೌಶಲ್ಯಾಭಿವೃದ್ಧಿ ತರಬೇತಿ ಮೂಲಕ ಪ್ರತಿಯೊಬ್ಬರಿಗೂ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಕೆಲಸ ಮಾಡಲಿದ್ದೇನೆ" ಎಂದರು. ರಾಜ್ಯ ಸರ್ಕಾರವು ಯುವಕರಿಗೆ ಉದ್ಯೋಗ ಕಲ್ಪಿಸಲು 75,000 ಹುದ್ದೆಗಳ ಭರ್ತಿಗೆ ಸಿದ್ಧತೆ ನಡೆಸಿದ್ದು, ಈಗಾಗಲೇ 15,000 ಶಿಕ್ಷಕರ ನೇಮಕಾತಿಗೆ ಆದೇಶಿಸಿದೆ. ಪೊಲೀಸ್, ಅರಣ್ಯ, ಆರೋಗ್ಯ ಸೇರಿದಂತೆ ವಿವಿಧ ಇಲಾಖೆಗಳ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಹೇಳಿದರು. "ಆಗ್ನೇಯ ಪದವೀಧರ ಕ್ಷೇತ್ರದಲ್ಲಿ 1,20,000 ಹಾಗೂ ಹೊಳಲ್ಕೆರೆಯಲ್ಲಿ 4,300 ಮತದಾರರಿದ್ದಾರೆ. ಈ ಹಿಂದೆ ಗೆದ್ದ ಬಿಜೆಪಿ ಶಾಸಕರು ಕ್ಷೇತ್ರಕ್ಕೆ ಯಾವುದೇ ಕೊಡುಗೆ ನೀಡಿಲ್ಲ ಎಂಬ ಆಕ್ರೋಶ ಮತದಾರರಲ್ಲಿದೆ. ನಾನು ಗೆದ್ದು ಬಂದರೆ ಪ್ರತಿ ತಿಂಗಳು ಕ್ಷೇತ್ರಕ್ಕೆ ಭೇಟಿ ನೀಡಿ ಶಿಕ್ಷಕರ ಮತ್ತು ಪದವೀಧರರ ಸಮಸ್ಯೆಗಳಿಗೆ ಸ್ಪಂದಿಸುತ್ತೇನೆ" ಎಂದು ವಿಶ್ವಾಸ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ​ಪಧವಿಧರ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಎ, ಜಯಪ್ಪ ತಾಲೂಕು ಮುಖಂಡರಾದ ನಾಗರಾಜಯ್ಯ, ರವಿಕುಮಾರ್, ಶಿವಕುಮಾರ್, ಚಂದ್ರಪ್ಪ, ಚಿತ್ತಪ್ಪ, ನಿವೃತ್ತ ನೌಕರರ ಸಂಘದ ಹೇಮಂತ್ ಗೌಡ, ವೆಂಕಟೇಶ್, ನೌಕರ ಸಂಘದ ಕಾರ್ಯದರ್ಶಿ ಶ್ರೀಧರ್, ಮೃತ್ಯುಂಜಯಪ್ಪ, ಮದ್ದೇರು ಶಿವಕುಮಾರ್, ಮಲ್ಲೇಶಪ್ಪ, ಉಪ್ಪರಿಗೇನಹಳ್ಳಿ ಹೇಮಂತ್ ಸೇರಿದಂತೆ ನೂರಾರು ಬೆಂಬಲಿಗರು ಉಪಸ್ಥಿತರಿದ್ದರು.
    1
    ರಾಜ್ಯ ಸರ್ಕಾರಿ ನೌಕರರಿಗೆ ಶೀಘ್ರದಲ್ಲೇ ‘ಒಪಿಎಸ್’ ಜಾರಿ ಮುರಿತು ಶಶಿ ಹುಲಿಕುಂಟೆ ಅವರು ತಿಳಿಸಿದ್ದಾರೆ.
ರಾಜ್ಯ ಸರ್ಕಾರಿ ನೌಕರರಿಗೆ ಶೀಘ್ರದಲ್ಲೇ ‘ಒಪಿಎಸ್’ ಜಾರಿ ಮುರಿತು ಶಶಿ ಹುಲಿಕುಂಟೆ ಅವರು ತಿಳಿಸಿದ್ದಾರೆ.
ರಾಜ್ಯ ಸರ್ಕಾರಿ ನೌಕರರಿಗೆ ಎನ್‌ಪಿಎಸ್ (NPS) ರದ್ದುಗೊಳಿಸಿ ಹಳೆಯ ಪಿಂಚಣಿ ಪದ್ಧತಿಯನ್ನು (OPS) ಶೀಘ್ರದಲ್ಲೇ ಆರನೇ ಗ್ಯಾರಂಟಿಯಾಗಿ ಜಾರಿಗೆ ತರಲು ಸರ್ಕಾರ ಚಿಂತನೆ ನಡೆಸಿದೆ ಎಂದು ಆಗ್ನೇಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶಶಿ ಹುಲಿಕುಂಟೆ ತಿಳಿಸಿದ್ದಾರೆ. ​ತಾಲೂಕಿನ ವಿವಿಧ ಶಾಲಾ ಕಾಲೇಜುಗಳಿಗೆ ಭೇಟಿ ನೀಡಿ ಶಿಕ್ಷಕರೊಂದಿಗೆ ಸಂವಾದ ನಡೆಸಿ ತದ ನಂತರ ಹೊಳಲ್ಕೆರೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾ ಗೋಷ್ಠಿ ನಡೆಸಿ ಮಾತನಾಡಿದ ಅವರು, "ಹಿಂದೆ ಎನ್‌ಪಿಎಸ್ ಜಾರಿಗೆ ತಂದವರೇ ಇಂದು ವಾಪಸ್‌ಗೆ ಒತ್ತಾಯಿಸುತ್ತಿರುವುದು ಮೊಸಳೆ ಕಣ್ಣೀರು. ಕಾಂಗ್ರೆಸ್ ಪಕ್ಷವು ಎಲ್ಲರನ್ನೂ ಸಮಾನತೆಯಿಂದ ಕಾಣುವ ಅಭಿವೃದ್ಧಿಪರ ಪಕ್ಷವಾಗಿದೆ. ನಾನು ಕೇವಲ ಚುನಾವಣೆಗೆ ಸೀಮಿತವಾಗದೆ, ಈ ಭಾಗದ ಪದವೀಧರರ ಸಂಘಟನೆ, ಉದ್ಯೋಗ,  ಹಾಗೂ ಕೌಶಲ್ಯಾಭಿವೃದ್ಧಿ ತರಬೇತಿ ಮೂಲಕ ಪ್ರತಿಯೊಬ್ಬರಿಗೂ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಕೆಲಸ ಮಾಡಲಿದ್ದೇನೆ" ಎಂದರು. ರಾಜ್ಯ ಸರ್ಕಾರವು ಯುವಕರಿಗೆ ಉದ್ಯೋಗ ಕಲ್ಪಿಸಲು 75,000 ಹುದ್ದೆಗಳ ಭರ್ತಿಗೆ ಸಿದ್ಧತೆ ನಡೆಸಿದ್ದು, ಈಗಾಗಲೇ 15,000 ಶಿಕ್ಷಕರ ನೇಮಕಾತಿಗೆ ಆದೇಶಿಸಿದೆ. ಪೊಲೀಸ್, ಅರಣ್ಯ, ಆರೋಗ್ಯ ಸೇರಿದಂತೆ ವಿವಿಧ ಇಲಾಖೆಗಳ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಹೇಳಿದರು. "ಆಗ್ನೇಯ ಪದವೀಧರ ಕ್ಷೇತ್ರದಲ್ಲಿ 1,20,000 ಹಾಗೂ ಹೊಳಲ್ಕೆರೆಯಲ್ಲಿ 4,300 ಮತದಾರರಿದ್ದಾರೆ. ಈ ಹಿಂದೆ ಗೆದ್ದ ಬಿಜೆಪಿ ಶಾಸಕರು ಕ್ಷೇತ್ರಕ್ಕೆ ಯಾವುದೇ ಕೊಡುಗೆ ನೀಡಿಲ್ಲ ಎಂಬ ಆಕ್ರೋಶ ಮತದಾರರಲ್ಲಿದೆ. ನಾನು ಗೆದ್ದು ಬಂದರೆ ಪ್ರತಿ ತಿಂಗಳು ಕ್ಷೇತ್ರಕ್ಕೆ ಭೇಟಿ ನೀಡಿ ಶಿಕ್ಷಕರ ಮತ್ತು ಪದವೀಧರರ ಸಮಸ್ಯೆಗಳಿಗೆ ಸ್ಪಂದಿಸುತ್ತೇನೆ" ಎಂದು ವಿಶ್ವಾಸ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ​ಪಧವಿಧರ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಎ, ಜಯಪ್ಪ ತಾಲೂಕು ಮುಖಂಡರಾದ ನಾಗರಾಜಯ್ಯ, ರವಿಕುಮಾರ್, ಶಿವಕುಮಾರ್, ಚಂದ್ರಪ್ಪ, ಚಿತ್ತಪ್ಪ, ನಿವೃತ್ತ ನೌಕರರ ಸಂಘದ ಹೇಮಂತ್ ಗೌಡ, ವೆಂಕಟೇಶ್, ನೌಕರ ಸಂಘದ ಕಾರ್ಯದರ್ಶಿ ಶ್ರೀಧರ್, ಮೃತ್ಯುಂಜಯಪ್ಪ, ಮದ್ದೇರು ಶಿವಕುಮಾರ್, ಮಲ್ಲೇಶಪ್ಪ, ಉಪ್ಪರಿಗೇನಹಳ್ಳಿ ಹೇಮಂತ್ ಸೇರಿದಂತೆ ನೂರಾರು ಬೆಂಬಲಿಗರು ಉಪಸ್ಥಿತರಿದ್ದರು.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    2 hrs ago
  • ಸಂಗಮೇಶ್ವರ ಪೇಟೆಯಿಂದ ಬಾಳೆಹೊನ್ನೂರುವರೆಗೂ ಬೃಹತ್ ಪಾದಯಾತ್ರೆ ಮೂಲಕ ತೆರಳಿ ಮನವಿ ಸಲ್ಲಿಸಲು ನಿರ್ಧಾರ. ಚಿಕ್ಕಮಗಳೂರು : ಮಲೆನಾಡಿಗೆ ‌ಮಾರಕವಾಗಿರುವ ಕಸ್ತೂರಿ‌ರಂಗನ್ ವರದಿ ಜಾರಿಯನ್ನ ವಿರೋಧಿಸಿ ಮಲೆನಾಡಲ್ಲಿ ಸಾಕಷ್ಟು ವಿರೋಧ ವ್ಯಕ್ತವಾಗುತ್ತಿದೆ. ಇದೇ 19 ರಂದು ಸಿಎಂ‌ ಡಿ.ಕೆ‌ ಶಿವಕುಮಾರ್ ಬಾಳೆಹೊನ್ನೂರು ಪಟ್ಟಣದಲ್ಲಿ‌ ರೈತರು‌ ಹಾಗೂ ವಿವಿಧ ಸಂಘಟನೆಗಳೊಂದಿಗೆ ಸಭೆ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆ ನಡೆಸಿರುವ ರೈತರು ಚಿಕ್ಕಮಗಳೂರು ತಾಲೂಕಿನ‌ ಖಾಂಡ್ಯ ಹಾಗೂ ಜಾಗರ ಹೋಬಳಿಯ ಎಲ್ಲ ನಾಗರೀಕರು ಹಾಗೂ ರೈತರು ಸಂಗಮೇಶ್ವರ ಪೇಟೆಯಿಂದ ಬೃಹತ್ ಪಾದಯಾತ್ರೆ ಮೂಲಕ ತೆರಳಿ ಸಿಎಂಗೆ ಮನವಿ ಸಲ್ಲಿಸಲು ಸಿರ್ಧರಿಸಿದ್ದಾರೆ. ಈ ಪಾದಯಾತ್ರೆಯಲ್ಲಿ ಸರ್ವ ಪಕ್ಷ ಹಾಗೂ ಎಲ್ಲ ಸಂಘಟ‌ನೆಗಳ‌ ಮುಖಂಡರು ಪಾಲ್ಗೊಳ್ಳಲಿದ್ದಾರೆ.
    1
    ಸಂಗಮೇಶ್ವರ ಪೇಟೆಯಿಂದ ಬಾಳೆಹೊನ್ನೂರುವರೆಗೂ ಬೃಹತ್ ಪಾದಯಾತ್ರೆ ಮೂಲಕ ತೆರಳಿ ಮನವಿ ಸಲ್ಲಿಸಲು ನಿರ್ಧಾರ.
ಚಿಕ್ಕಮಗಳೂರು : ಮಲೆನಾಡಿಗೆ ‌ಮಾರಕವಾಗಿರುವ ಕಸ್ತೂರಿ‌ರಂಗನ್ ವರದಿ ಜಾರಿಯನ್ನ ವಿರೋಧಿಸಿ ಮಲೆನಾಡಲ್ಲಿ ಸಾಕಷ್ಟು ವಿರೋಧ ವ್ಯಕ್ತವಾಗುತ್ತಿದೆ. ಇದೇ 19 ರಂದು ಸಿಎಂ‌ ಡಿ.ಕೆ‌ ಶಿವಕುಮಾರ್ ಬಾಳೆಹೊನ್ನೂರು ಪಟ್ಟಣದಲ್ಲಿ‌ ರೈತರು‌ ಹಾಗೂ ವಿವಿಧ ಸಂಘಟನೆಗಳೊಂದಿಗೆ ಸಭೆ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆ ನಡೆಸಿರುವ ರೈತರು ಚಿಕ್ಕಮಗಳೂರು ತಾಲೂಕಿನ‌ ಖಾಂಡ್ಯ ಹಾಗೂ ಜಾಗರ ಹೋಬಳಿಯ ಎಲ್ಲ ನಾಗರೀಕರು ಹಾಗೂ ರೈತರು ಸಂಗಮೇಶ್ವರ ಪೇಟೆಯಿಂದ ಬೃಹತ್ ಪಾದಯಾತ್ರೆ ಮೂಲಕ ತೆರಳಿ ಸಿಎಂಗೆ ಮನವಿ ಸಲ್ಲಿಸಲು ಸಿರ್ಧರಿಸಿದ್ದಾರೆ. ಈ ಪಾದಯಾತ್ರೆಯಲ್ಲಿ ಸರ್ವ ಪಕ್ಷ ಹಾಗೂ ಎಲ್ಲ ಸಂಘಟ‌ನೆಗಳ‌ ಮುಖಂಡರು ಪಾಲ್ಗೊಳ್ಳಲಿದ್ದಾರೆ.
    user_Ckm 18
    Ckm 18
    ಚಿಕ್ಕಮಗಳೂರು, ಚಿಕ್ಕಮಗಳೂರು, ಕರ್ನಾಟಕ•
    8 hrs ago
  • ಹುಳಿಯಾರು ವಾರ್ಡ್ ನಂಬರ್ 10 ರಲ್ಲಿ ಕಾಮಶೇಟಿ ಪಾಳ್ಯ ಗ್ರಾಮದಲ್ಲಿ ಈ ಸ್ವರ್ಣ ಗೌರಿ ಹಬ್ಬದ ಪ್ರಯುಕ್ತ ಬನಶಂಕರಿ ಬಸವೇಶ್ವರ ದೇವಸ್ಥಾನದ ಮುಂದೆ ಲಿಂಗಪ್ಪನ ಪಾಳ್ಯ ಮತ್ತು ನಾಗಪ್ಪ ಕಟೆ ಯುವಕರಿಂದ ಕೋಲಾಟ ನಡೆಸಲಾಯಿತು. ನಡೆಸಿಕೊಟ್ಟ ಯುವಕರಿಗೆ ಗ್ರಾಮಸ್ಥರಿಂದ ಧನ್ಯವಾದಗಳು. ಹುಳಿಯಾರು ವಾರ್ಡ್ ನಂಬರ್ 10 ರಲ್ಲಿ ಕಾಮಶೇಟಿ ಪಾಳ್ಯ ಗ್ರಾಮದಲ್ಲಿ ಈ ಸ್ವರ್ಣ ಗೌರಿ ಹಬ್ಬದ ಪ್ರಯುಕ್ತ ಬನಶಂಕರಿ ಬಸವೇಶ್ವರ ದೇವಸ್ಥಾನದ ಮುಂದೆ ಲಿಂಗಪ್ಪನ ಪಾಳ್ಯ ಮತ್ತು ನಾಗಪ್ಪ ಕಟೆ ಯುವಕರಿಂದ ಕೋಲಾಟ ನಡೆಸಲಾಯಿತು. ನಡೆಸಿಕೊಟ್ಟ ಯುವಕರಿಗೆ ಗ್ರಾಮಸ್ಥರಿಂದ ಧನ್ಯವಾದಗಳು.
    1
    ಹುಳಿಯಾರು ವಾರ್ಡ್ ನಂಬರ್ 10 ರಲ್ಲಿ ಕಾಮಶೇಟಿ ಪಾಳ್ಯ ಗ್ರಾಮದಲ್ಲಿ ಈ ಸ್ವರ್ಣ ಗೌರಿ ಹಬ್ಬದ ಪ್ರಯುಕ್ತ ಬನಶಂಕರಿ ಬಸವೇಶ್ವರ ದೇವಸ್ಥಾನದ ಮುಂದೆ ಲಿಂಗಪ್ಪನ ಪಾಳ್ಯ ಮತ್ತು ನಾಗಪ್ಪ ಕಟೆ ಯುವಕರಿಂದ ಕೋಲಾಟ ನಡೆಸಲಾಯಿತು.
ನಡೆಸಿಕೊಟ್ಟ ಯುವಕರಿಗೆ ಗ್ರಾಮಸ್ಥರಿಂದ ಧನ್ಯವಾದಗಳು.
ಹುಳಿಯಾರು ವಾರ್ಡ್ ನಂಬರ್ 10 ರಲ್ಲಿ ಕಾಮಶೇಟಿ ಪಾಳ್ಯ ಗ್ರಾಮದಲ್ಲಿ ಈ ಸ್ವರ್ಣ ಗೌರಿ ಹಬ್ಬದ ಪ್ರಯುಕ್ತ ಬನಶಂಕರಿ ಬಸವೇಶ್ವರ ದೇವಸ್ಥಾನದ ಮುಂದೆ ಲಿಂಗಪ್ಪನ ಪಾಳ್ಯ ಮತ್ತು ನಾಗಪ್ಪ ಕಟೆ ಯುವಕರಿಂದ ಕೋಲಾಟ ನಡೆಸಲಾಯಿತು.
ನಡೆಸಿಕೊಟ್ಟ ಯುವಕರಿಗೆ ಗ್ರಾಮಸ್ಥರಿಂದ ಧನ್ಯವಾದಗಳು.
    user_Huliyarkiran
    Huliyarkiran
    ಚಿಕ್ಕನಾಯಕನಹಳ್ಳಿ, ತುಮಕೂರು, ಕರ್ನಾಟಕ•
    20 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.