logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ನಾಳೆ ಬಳಗಾನೂರಿನ ಬಂದು ಶತಪರೇಶನ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ಜರುಗಲಿದ್ದು ಆತ್ಮೀಯ ಸ್ನೇಹಿತರೆ ಮಸ್ಕಿ ತಾಲೂಕಿನ ಬಳಗಾನೂರ ಪಟ್ಟಣ ಪಂಚಾಯತಿಯ ಬಳಗನೂರಿನ ಶ್ರೀ ಮಾರುತೇಶ್ವರ ಶ್ರೀ ಬಂದು ಶತಪುರೇಶ ಎಂದು ನಾಮಂಕಿತ ಹೊಂದಿರುವಂತ ಆಂಜನೇಯ ದೇವಸ್ಥಾನದ ಜಾತ್ರಾ ಮಹೋತ್ಸವ ನಾಳೆ ಜರುಗಲಿದ್ದು ಸಾಯಂಕಾಲ ತೇರು ಅತಿ ವಿಜ್ರಮಣೆಯಿಂದ ಜರುಗಲಿದೆ

14 hrs ago
user_Gururaj Herakal
Gururaj Herakal
Business broker ಮಾಸ್ಕಿ, ರಾಯಚೂರು, ಕರ್ನಾಟಕ•
14 hrs ago
6b1df98f-2864-412a-aa2b-507d9a05fd7e

ನಾಳೆ ಬಳಗಾನೂರಿನ ಬಂದು ಶತಪರೇಶನ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ಜರುಗಲಿದ್ದು ಆತ್ಮೀಯ ಸ್ನೇಹಿತರೆ ಮಸ್ಕಿ ತಾಲೂಕಿನ ಬಳಗಾನೂರ ಪಟ್ಟಣ ಪಂಚಾಯತಿಯ ಬಳಗನೂರಿನ ಶ್ರೀ ಮಾರುತೇಶ್ವರ ಶ್ರೀ ಬಂದು ಶತಪುರೇಶ ಎಂದು ನಾಮಂಕಿತ ಹೊಂದಿರುವಂತ ಆಂಜನೇಯ ದೇವಸ್ಥಾನದ ಜಾತ್ರಾ ಮಹೋತ್ಸವ ನಾಳೆ ಜರುಗಲಿದ್ದು ಸಾಯಂಕಾಲ ತೇರು ಅತಿ ವಿಜ್ರಮಣೆಯಿಂದ ಜರುಗಲಿದೆ

More news from ಕರ್ನಾಟಕ and nearby areas
  • ಕುಷ್ಟಗಿ:- ಪಟ್ಟಣದ ತಾವರಗೇರಾ ರಸ್ತೆಯ  ಪಂಚಪೀಠಾಧಿಪತಿಗಳ ಸಮುಖ್ಯದಲ್ಲಿ ಇಲ್ಲಿನ ಶ್ರೀ ಮದ್ದಾನೇಶ್ವರ ಹಿರೇಮಠ ಇವರ ಕುಟುಂಬದ ಸಮಾಜ ಸೇವಕ ರವಿಕುಮಾರ ಹಿರೇಮಠ ಹಾಗೂ ವಿಜಯಕುಮಾರ ಹಿರೇಮಠ ಇವರ ಮಗನ ಮದುವೆ ಸಮಾರಂಭದಲ್ಲಿ ಬಾಳೇಹೊನ್ನೂರಿನ ಶ್ರೀ ಜಗದ್ಗುರು ವೀರಸೋಮೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು, ಶ್ರೀಶೈಲ ಪೀಠದ ಚನ್ನಸಿದ್ಧರಾಮ ಶಿವಾಚಾರ್ಯ ಮಹಾಸ್ವಾಮಿಗಳು ಶ್ರೀಶೈಲ ಹಾಗೂ ಶ್ರೀ ಷ.ಬ್ರ ಕರಿಬಸ ಶಿವಾಚಾರ್ಯ ಮಹಾಸ್ವಾಮಿಗಳು ಮದ್ದಾನಿ ಹಿರೇಮಠ, ಶ್ರೀ ಷ.ಬ್ರ.ವೀರಸಂಗಮೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು, ಶ್ರೀ ಚಂದ್ರಶೇಖರ ಮಾಹಾಸ್ವಾಮಿಗಳು, ಶ್ರೀ ಶಿವಲಿಂಗ ಮಾಹಾಸ್ವಾಮಿಗಳ ನೇತೃತ್ವದಲ್ಲಿ ಸುಮಾರು 51 ಸರ್ವ ಧರ್ಮಗಳ ನವ ಜೋಡಿಗಳು ತಮ್ಮ ದಾಂಪತ್ಯ ಜೀವನಕ್ಕೆ ಗುರುವಾರ ಶ್ರೀಗಳ ಆಶೀರ್ವಾದ ಪಡೆಯುವ ಮೂಲಕ ಕಾಲಿಟ್ಟರು.  ಈ ಸಂದರ್ಭದಲ್ಲಿ  51 ಸರ್ವ ಧರ್ಮಗಳ ಉಚಿತ ಸಾಮೂಹಿಕ ಕಾರ್ಯಕ್ರಮ ಅತ್ಯಂತ ಅದ್ಧೂರಿಯಾಗಿ ನೆಡೆದವು. ತದ ನಂತರ ಸಾಮೂಹಿಕ ಕಾರ್ಯಕ್ರಮ ಕುರಿತು ಶ್ರೀ ಜಗದ್ಗುರು ಬಾಳೆಹೊನ್ನೂರಿನ ರೇಣುಕಾಚಾರ್ಯ  ವೀರಸೋಮಶ್ವರ ಮಾಹಾಸ್ವಾಮಿಗಳು ಮಾತನಾಡಿ ರವಿಕುಮಾರ ಹಿರೇಮಠ ಇವರು ತಮ್ಮ ಮಗನ ಮದುವೆ ಸಮಾರಂಭದಲ್ಲಿ 51 ಉಚಿತ ಸಾಮೂಹಿಕ ಮದುವೆ ಮಾಡುವಂತದ್ದು ಇದು ಒಂದು ದೊಡ್ಡ ಕಾರ್ಯವಾಗಿದೆ ಆದ್ದರಿಂದ ಸತಿ ಪತಿಗಳು ಒಂದಾಗಿ ಸುಗಮ ಸಂಸಾರ ನೆಡೆಸುವ ಮೂಲಕ ತಮ್ಮ ಉತ್ತಮ ದಾಂಪತ್ಯ ಜೀವನ ನೆಡೆಸಬೇಕು ಎಂದರು.  ನಂತರ ಶ್ರೀಶೈಲ ಪೀಠದ ಜಗದ್ಗುರು ಚನ್ನಸಿದ್ಧರಾಮ ಶಿವಾಚಾರ್ಯ ಮಹಾಸ್ವಾಮಿಗಳು ಆಶೀರ್ವಚನ ನೀಡಿದರು.  ಈ ಸಂದರ್ಭದಲ್ಲಿ  ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ  ಶ್ರೀ ಷ.ಬ್ರ. ವೀರಸಂಗಮೇಶ್ವ ಶಿವಾಚಾರ್ಯ ಮಾಹಾ ಸ್ವಾಮೀಗಳು ಚಳಗೇರಿ, ಶ್ರೀ. ಷ.ಬ್ರ. ಕರಿಬಸವ ಶಿವಾಚಾರ್ಯ ಮಹಾಸ್ವಾಮಿಗಳು ಮದ್ದಾನಿ ಹಿರೇಮಠ ಕುಷ್ಟಗಿ,   ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು ಕೇಸೂರು, ಶ್ರೀ ಶಿವಲಿಂಗ ಮಹಾಸ್ವಾಮಿಗಳು ಬಿಜಕಲ್, ಹೊನ್ನಳ್ಳಿ ಮಾಜಿ ಸಚಿವ ಹಾಗೂ ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯ, ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ, ಮಾಜಿ ಸಚಿವ ಹಾಗೂ ಮಾಜಿ ಶಾಸಕ ಮತ್ತು ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಅಮರೇಗೌಡ ಪಾಟೀಲ ಬಯ್ಯಾಪೂರ, ಇವರ ಸಮುಖ್ಯದಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮ ಅತ್ಯಂತ ಅದ್ದೂರಿಯಾಗಿ ನೆಡೆದವು. ನಂತರ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ಹಾಗೂ ಶಾಸಕ  ದೊಡ್ಡನಗೌಡ ಪಾಟೀಲ ಮತ್ತು ಕಾಂಗ್ರೆಸ್ ಪಕ್ಷದ ಜಿಲ್ಲಾ ಅಧ್ಯಕ್ಷ ಅಮರೇಗೌಡ ಪಾಟೀಲ ಬಯ್ಯಾಪೂರ, ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ವಧು ವರರ ಕುರಿತು ಮಾತನಾಡಿದರು. ಈ ಸಂದರ್ಭದಲ್ಲಿ 51 ನವ ಜೋಡಿಗಳಿಗೆ ದೊಡ್ಡ ವೇದಿಕೆಯಲ್ಲಿ  ಸಂಪ್ರದಾಯವಾಗಿ ನವ  ಜೋಡಿಗಳ ವಿವಾಹ ಕಾರ್ಯಕ್ರಮವನ್ನು ಮಾಡಲಾಯಿತು. ಸುಮಾರು 25 ಸಾವಿರಕ್ಕೂ ಹೆಚ್ಚು ಜನ ಸಂಖ್ಯೆಗೆ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಮಾಡಲಾಯಿತು.
    4
    ಕುಷ್ಟಗಿ:- ಪಟ್ಟಣದ ತಾವರಗೇರಾ ರಸ್ತೆಯ  ಪಂಚಪೀಠಾಧಿಪತಿಗಳ ಸಮುಖ್ಯದಲ್ಲಿ ಇಲ್ಲಿನ ಶ್ರೀ ಮದ್ದಾನೇಶ್ವರ ಹಿರೇಮಠ ಇವರ ಕುಟುಂಬದ ಸಮಾಜ ಸೇವಕ ರವಿಕುಮಾರ ಹಿರೇಮಠ ಹಾಗೂ ವಿಜಯಕುಮಾರ ಹಿರೇಮಠ ಇವರ ಮಗನ ಮದುವೆ ಸಮಾರಂಭದಲ್ಲಿ ಬಾಳೇಹೊನ್ನೂರಿನ ಶ್ರೀ ಜಗದ್ಗುರು ವೀರಸೋಮೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು, ಶ್ರೀಶೈಲ ಪೀಠದ ಚನ್ನಸಿದ್ಧರಾಮ ಶಿವಾಚಾರ್ಯ ಮಹಾಸ್ವಾಮಿಗಳು ಶ್ರೀಶೈಲ ಹಾಗೂ ಶ್ರೀ ಷ.ಬ್ರ ಕರಿಬಸ ಶಿವಾಚಾರ್ಯ ಮಹಾಸ್ವಾಮಿಗಳು ಮದ್ದಾನಿ ಹಿರೇಮಠ, ಶ್ರೀ ಷ.ಬ್ರ.ವೀರಸಂಗಮೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು, ಶ್ರೀ ಚಂದ್ರಶೇಖರ ಮಾಹಾಸ್ವಾಮಿಗಳು, ಶ್ರೀ ಶಿವಲಿಂಗ ಮಾಹಾಸ್ವಾಮಿಗಳ ನೇತೃತ್ವದಲ್ಲಿ ಸುಮಾರು 51 ಸರ್ವ ಧರ್ಮಗಳ ನವ ಜೋಡಿಗಳು ತಮ್ಮ ದಾಂಪತ್ಯ ಜೀವನಕ್ಕೆ ಗುರುವಾರ ಶ್ರೀಗಳ ಆಶೀರ್ವಾದ ಪಡೆಯುವ ಮೂಲಕ ಕಾಲಿಟ್ಟರು. 
ಈ ಸಂದರ್ಭದಲ್ಲಿ  51 ಸರ್ವ ಧರ್ಮಗಳ ಉಚಿತ ಸಾಮೂಹಿಕ ಕಾರ್ಯಕ್ರಮ ಅತ್ಯಂತ ಅದ್ಧೂರಿಯಾಗಿ ನೆಡೆದವು.
ತದ ನಂತರ ಸಾಮೂಹಿಕ ಕಾರ್ಯಕ್ರಮ ಕುರಿತು ಶ್ರೀ ಜಗದ್ಗುರು ಬಾಳೆಹೊನ್ನೂರಿನ ರೇಣುಕಾಚಾರ್ಯ  ವೀರಸೋಮಶ್ವರ ಮಾಹಾಸ್ವಾಮಿಗಳು ಮಾತನಾಡಿ ರವಿಕುಮಾರ ಹಿರೇಮಠ ಇವರು ತಮ್ಮ ಮಗನ ಮದುವೆ ಸಮಾರಂಭದಲ್ಲಿ 51 ಉಚಿತ ಸಾಮೂಹಿಕ ಮದುವೆ ಮಾಡುವಂತದ್ದು ಇದು ಒಂದು ದೊಡ್ಡ ಕಾರ್ಯವಾಗಿದೆ ಆದ್ದರಿಂದ ಸತಿ ಪತಿಗಳು ಒಂದಾಗಿ ಸುಗಮ ಸಂಸಾರ ನೆಡೆಸುವ ಮೂಲಕ ತಮ್ಮ ಉತ್ತಮ ದಾಂಪತ್ಯ ಜೀವನ ನೆಡೆಸಬೇಕು ಎಂದರು. 
ನಂತರ ಶ್ರೀಶೈಲ ಪೀಠದ ಜಗದ್ಗುರು ಚನ್ನಸಿದ್ಧರಾಮ ಶಿವಾಚಾರ್ಯ ಮಹಾಸ್ವಾಮಿಗಳು ಆಶೀರ್ವಚನ ನೀಡಿದರು. 
ಈ ಸಂದರ್ಭದಲ್ಲಿ  ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ  ಶ್ರೀ ಷ.ಬ್ರ. ವೀರಸಂಗಮೇಶ್ವ ಶಿವಾಚಾರ್ಯ ಮಾಹಾ ಸ್ವಾಮೀಗಳು ಚಳಗೇರಿ, ಶ್ರೀ. ಷ.ಬ್ರ. ಕರಿಬಸವ ಶಿವಾಚಾರ್ಯ ಮಹಾಸ್ವಾಮಿಗಳು ಮದ್ದಾನಿ ಹಿರೇಮಠ ಕುಷ್ಟಗಿ,   ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು ಕೇಸೂರು, ಶ್ರೀ ಶಿವಲಿಂಗ ಮಹಾಸ್ವಾಮಿಗಳು ಬಿಜಕಲ್, ಹೊನ್ನಳ್ಳಿ ಮಾಜಿ ಸಚಿವ ಹಾಗೂ ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯ, ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ, ಮಾಜಿ ಸಚಿವ ಹಾಗೂ ಮಾಜಿ ಶಾಸಕ ಮತ್ತು ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಅಮರೇಗೌಡ ಪಾಟೀಲ ಬಯ್ಯಾಪೂರ, ಇವರ ಸಮುಖ್ಯದಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮ ಅತ್ಯಂತ ಅದ್ದೂರಿಯಾಗಿ ನೆಡೆದವು.
ನಂತರ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ಹಾಗೂ ಶಾಸಕ  ದೊಡ್ಡನಗೌಡ ಪಾಟೀಲ ಮತ್ತು ಕಾಂಗ್ರೆಸ್ ಪಕ್ಷದ ಜಿಲ್ಲಾ ಅಧ್ಯಕ್ಷ ಅಮರೇಗೌಡ ಪಾಟೀಲ ಬಯ್ಯಾಪೂರ, ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ವಧು ವರರ ಕುರಿತು ಮಾತನಾಡಿದರು.
ಈ ಸಂದರ್ಭದಲ್ಲಿ 51 ನವ ಜೋಡಿಗಳಿಗೆ ದೊಡ್ಡ ವೇದಿಕೆಯಲ್ಲಿ  ಸಂಪ್ರದಾಯವಾಗಿ ನವ  ಜೋಡಿಗಳ ವಿವಾಹ ಕಾರ್ಯಕ್ರಮವನ್ನು ಮಾಡಲಾಯಿತು. ಸುಮಾರು 25 ಸಾವಿರಕ್ಕೂ ಹೆಚ್ಚು ಜನ ಸಂಖ್ಯೆಗೆ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಮಾಡಲಾಯಿತು.
    user_Pavadeppa c choudiki
    Pavadeppa c choudiki
    ಕುಷ್ಟಗಿ, ಕೊಪ್ಪಳ, ಕರ್ನಾಟಕ•
    3 hrs ago
  • ಸಿಡಿಲು ಬಡಿದ ಪರಿಣಾಮ ಬುದುರು ಗ್ರಾಮದಲ್ಲಿ ಇತ್ತೀಚೆಗೆ 56 ಕುರಿಗಳು ಮೃತಪಟ್ಟ ಹಿನ್ನೆಲೆಯಲ್ಲಿ, ನಿನ್ನೆ (ದಿನಾಂಕ ಉಲ್ಲೇಖಿಸಲಾಗಿಲ್ಲ) ಗುರುಮಠಕಲ್ ಶಾಸಕ ಶರಣಗೌಡ ಕಂದಕೂರು ಅವರು ಬುದುರು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಳೆಗಾಲದಲ್ಲಿ ಸಿಡಿಲು ಹಾಗೂ ಮಳೆಯಿಂದ ಸುರಕ್ಷತವಾಗಿರಲು ಸಲಹೆ ನೀಡಿದ ಅವರು, ಸರ್ಕಾರದಿಂದ ಶೀಘ್ರದಲ್ಲೇ ಪರಿಹಾರ ಕಲ್ಪಿಸುವ ಭರವಸೆ ನೀಡಿದರು.
    1
    ಸಿಡಿಲು ಬಡಿದ ಪರಿಣಾಮ ಬುದುರು ಗ್ರಾಮದಲ್ಲಿ ಇತ್ತೀಚೆಗೆ 56 ಕುರಿಗಳು ಮೃತಪಟ್ಟ ಹಿನ್ನೆಲೆಯಲ್ಲಿ, ನಿನ್ನೆ (ದಿನಾಂಕ ಉಲ್ಲೇಖಿಸಲಾಗಿಲ್ಲ) ಗುರುಮಠಕಲ್ ಶಾಸಕ ಶರಣಗೌಡ ಕಂದಕೂರು ಅವರು ಬುದುರು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಳೆಗಾಲದಲ್ಲಿ ಸಿಡಿಲು ಹಾಗೂ ಮಳೆಯಿಂದ ಸುರಕ್ಷತವಾಗಿರಲು ಸಲಹೆ ನೀಡಿದ ಅವರು, ಸರ್ಕಾರದಿಂದ ಶೀಘ್ರದಲ್ಲೇ ಪರಿಹಾರ ಕಲ್ಪಿಸುವ ಭರವಸೆ ನೀಡಿದರು.
    user_ಲೋಕಲ್ ಸ್ಟಾರ್ ನ್ಯೂಸ್
    ಲೋಕಲ್ ಸ್ಟಾರ್ ನ್ಯೂಸ್
    ಶೋರಾಪುರ, ಯಾದಗಿರಿ, ಕರ್ನಾಟಕ•
    4 hrs ago
  • ಕರ್ನಾಟಕದಲ್ಲಿ ಫೈನಾನ್ಸ್ ಕಂಪನಿಯಲ್ಲಿ ಯಾವುದೇ ವಾಹನ ಖರೀದಿ ಮಾಡದಲ್ಲಿ ಮತ್ತು ಅದರಿಂದ ಲೋನ ಮಾಡಿದವರಿಗೆ 1 2 ಕಂತುಗಳು ತುಂಬಾಲಿಲ್ಲ ಅಂದರೆ ಫೈನಾನ್ಸಿ ಏಜೆಂಟ್ರು ಬಂದು ವಾಹನ ಹೋಯ್ತಾರೆ ಅಂತ ಭಯಪಡುವ ಅವಶ್ಯಕತೆ ಇಲ್ಲ ಯಾಕಂದರೆ ಅವರು 6: ಕಂತು ಆಗುವರೆಗೂ ವಯ್ಯುವುದಿಲ್ಲ 6 ಕಂತು ಹೆಚ್ಚಾದರೆ ಫೈನಾನ್ಸ್ ಕಂಪನಿಯವರು ಕೊರ್ಟದಿಂದ ಆದೇಶ ಲೆಟರ್ ತಂದು ವಾಹನ ಒಯ್ಯಬಹುದು . ಹಾಗೆ ಬಂದರೆ ದಯವಿಟ್ಟು ಸಾರ್ವಜನಿಕರು ವಾಹನ ಬಿಡಬಾರದು.
    1
    ಕರ್ನಾಟಕದಲ್ಲಿ ಫೈನಾನ್ಸ್ ಕಂಪನಿಯಲ್ಲಿ ಯಾವುದೇ ವಾಹನ ಖರೀದಿ ಮಾಡದಲ್ಲಿ ಮತ್ತು ಅದರಿಂದ ಲೋನ ಮಾಡಿದವರಿಗೆ 1  2 ಕಂತುಗಳು ತುಂಬಾಲಿಲ್ಲ ಅಂದರೆ ಫೈನಾನ್ಸಿ ಏಜೆಂಟ್ರು ಬಂದು ವಾಹನ ಹೋಯ್ತಾರೆ ಅಂತ ಭಯಪಡುವ ಅವಶ್ಯಕತೆ ಇಲ್ಲ ಯಾಕಂದರೆ ಅವರು 6: ಕಂತು  ಆಗುವರೆಗೂ ವಯ್ಯುವುದಿಲ್ಲ 6  ಕಂತು ಹೆಚ್ಚಾದರೆ ಫೈನಾನ್ಸ್ ಕಂಪನಿಯವರು  ಕೊರ್ಟದಿಂದ ಆದೇಶ  ಲೆಟರ್  ತಂದು ವಾಹನ  ಒಯ್ಯಬಹುದು . ಹಾಗೆ ಬಂದರೆ ದಯವಿಟ್ಟು ಸಾರ್ವಜನಿಕರು ವಾಹನ ಬಿಡಬಾರದು.
    user_Sharanugouda Patil
    Sharanugouda Patil
    Muddebihal, Vijayapura•
    2 hrs ago
  • ಬಾಯಿಗೆ ರುಚಿನೀಡುವ: ನಾಲಿಗೆಗೆ ರುಚಿ ನೀಡುವ ಅಥವಾ ರುಚಿಕರವಾದ (Tasty to the tongue). ತಂಪು ಪಾನೀಯ: ಕೋಲ್ಡ್ ಡ್ರಿಂಕ್ಸ್ ಅಥವಾ ತಂಪು ಪಾನೀಯಗಳು (Soft drinks/Cold drinks). ಕುಡಿಯೋ ಮುನ್ನ: ಕುಡಿಯುವ ಮೊದಲು (Before drinking). ಈ ವಿಡಿಯೋ ನೋಡಿ: ಈ ವಿಡಿಯೋವನ್ನು ವೀಕ್ಷಿಸಿ (Watch this video). ಸಂದರ್ಭ (Context) ಇದು ಸಾಮಾನ್ಯವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಅಥವಾ ಸುದ್ದಿ ವಾಹಿನಿಗಳಲ್ಲಿ ಕಂಡುಬರುವ 'ಎಚ್ಚರಿಕೆ' (Cautionary) ಸಂದೇಶವಾಗಿದೆ. ತಂಪು ಪಾನೀಯಗಳಲ್ಲಿರುವ
    1
    ಬಾಯಿಗೆ ರುಚಿನೀಡುವ: ನಾಲಿಗೆಗೆ ರುಚಿ ನೀಡುವ ಅಥವಾ ರುಚಿಕರವಾದ (Tasty to the tongue).
ತಂಪು ಪಾನೀಯ: ಕೋಲ್ಡ್ ಡ್ರಿಂಕ್ಸ್ ಅಥವಾ ತಂಪು ಪಾನೀಯಗಳು (Soft drinks/Cold drinks).
ಕುಡಿಯೋ ಮುನ್ನ: ಕುಡಿಯುವ ಮೊದಲು (Before drinking).
ಈ ವಿಡಿಯೋ ನೋಡಿ: ಈ ವಿಡಿಯೋವನ್ನು ವೀಕ್ಷಿಸಿ (Watch this video).
ಸಂದರ್ಭ (Context)
ಇದು ಸಾಮಾನ್ಯವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಅಥವಾ ಸುದ್ದಿ ವಾಹಿನಿಗಳಲ್ಲಿ ಕಂಡುಬರುವ 'ಎಚ್ಚರಿಕೆ' (Cautionary) ಸಂದೇಶವಾಗಿದೆ. ತಂಪು ಪಾನೀಯಗಳಲ್ಲಿರುವ
    user_Vv Vv
    Vv Vv
    Engineer Koppal, Karnataka•
    6 hrs ago
  • ಬಳ್ಳಾರಿ, ಏ.30: ನಗರದ ಶ್ರೇಷ್ಠ ಇಂಟರ್ ನ್ಯಾಷನಲ್ ಸ್ಕೂಲ್ ವತಿಯಿಂದ ಮೇ 9ರಂದು “ಆರೋಗ್ಯಕ್ಕಾಗಿ ಸಿಹಿ” ಎಂಬ ವಿಶೇಷ ಮಧುಮೇಹ ಜಾಗೃತಿ ಕಾರ್ಯಕ್ರಮ ಹಾಗೂ ಸಿರಿಧಾನ್ಯಗಳ ಅಡುಗೆ ಸ್ಪರ್ಧೆ ಆಯೋಜಿಸಲಾಗಿದೆ. ನಗರದ ಸಂಗನಕಲ್ಲು ರಸ್ತೆಯಲ್ಲಿರುವ ಶಂಕರ್ ಮಠದ ಭಾರತಿ ತೀರ್ಥ ಸಭಾಂಗಣದಲ್ಲಿ ಸಂಜೆ 4 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ಶಾಲೆಯ ಸಂಸ್ಥಾಪಕ ಬ್ರಹ್ಮಯ್ಯ ನಾಯ್ಡು ಈ ಕುರಿತು ಮಾಹಿತಿ ನೀಡಿದ್ದಾರೆ. ಕಾರ್ಯಕ್ರಮದಲ್ಲಿ ಖ್ಯಾತ ಆರೋಗ್ಯ ತಜ್ಞರಾದ ಡಾ. ಪರಿಮಳಾ ಜಗೇಶ್, ಸಾಧನಾ ಯೋಗ ಕೇಂದ್ರದ ಸಂಸ್ಥಾಪಕಿ ಶ್ರೀಮತಿ ರೂಪಾ ಹಾಗೂ ಡಾ. ಪ್ರವೀಣ್ ಕುಮಾರ್ ಭಾಗವಹಿಸಿ ಮಧುಮೇಹ ನಿಯಂತ್ರಣ, ಆಹಾರ ಪದ್ಧತಿ ಹಾಗೂ ಆರೋಗ್ಯಕರ ಜೀವನಶೈಲಿಯ ಬಗ್ಗೆ ಉಪನ್ಯಾಸ ನೀಡಲಿದ್ದಾರೆ. ಇದೇ ಸಂದರ್ಭದಲ್ಲಿ ಮಹಿಳೆಯರಿಗಾಗಿ ಸಿರಿಧಾನ್ಯಗಳ ಅಡುಗೆ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು, ಸಿಹಿ ಮತ್ತು ಖಾರ ಎಂಬ ಎರಡು ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದೆ. ಸ್ಪರ್ಧೆಯಲ್ಲಿ ಕೃತಕ ಬಣ್ಣಗಳು ಮತ್ತು ಮೈದಾ ಬಳಕೆ ನಿಷೇಧಿಸಲಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ. ವಿಜೇತರಿಗೆ ಒಟ್ಟು 8,500 ರೂ. ನಗದು ಬಹುಮಾನ ನೀಡಲಾಗುತ್ತದೆ. ಪ್ರಥಮ ಬಹುಮಾನವಾಗಿ 5,000 ರೂ., ದ್ವಿತೀಯ ಬಹುಮಾನವಾಗಿ 2,500 ರೂ. ಮತ್ತು ತೃತೀಯ ಬಹುಮಾನವಾಗಿ 1,000 ರೂ. ನಿಗದಿಪಡಿಸಲಾಗಿದೆ. ಸ್ಪರ್ಧೆಯಲ್ಲಿ ಭಾಗವಹಿಸಲು ಆಸಕ್ತಿ ಇರುವ ಮಹಿಳೆಯರು 9686 9686 99 ಸಂಖ್ಯೆಗೆ ಕರೆ ಮಾಡುವ ಮೂಲಕ ಅಥವಾ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ನೋಂದಣಿ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ www.sisballari.com⁠� ವೆಬ್‌ಸೈಟ್‌ಗೆ ಭೇಟಿ ನೀಡುವಂತೆ ಸಂಘಟಕರು ಮನವಿ ಮಾಡಿದ್ದಾರೆ. ಆರೋಗ್ಯದ ಬಗ್ಗೆ ಕಾಳಜಿ ಇರುವವರು ಹಾಗೂ ಅಡುಗೆಯಲ್ಲಿ ಆಸಕ್ತಿ ಹೊಂದಿರುವವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಂಸ್ಥೆ ಕೋರಿದೆ.
    2
    ಬಳ್ಳಾರಿ, ಏ.30: ನಗರದ ಶ್ರೇಷ್ಠ ಇಂಟರ್ ನ್ಯಾಷನಲ್ ಸ್ಕೂಲ್ ವತಿಯಿಂದ ಮೇ 9ರಂದು “ಆರೋಗ್ಯಕ್ಕಾಗಿ ಸಿಹಿ” ಎಂಬ ವಿಶೇಷ ಮಧುಮೇಹ ಜಾಗೃತಿ ಕಾರ್ಯಕ್ರಮ ಹಾಗೂ ಸಿರಿಧಾನ್ಯಗಳ ಅಡುಗೆ ಸ್ಪರ್ಧೆ ಆಯೋಜಿಸಲಾಗಿದೆ.
ನಗರದ ಸಂಗನಕಲ್ಲು ರಸ್ತೆಯಲ್ಲಿರುವ ಶಂಕರ್ ಮಠದ ಭಾರತಿ ತೀರ್ಥ ಸಭಾಂಗಣದಲ್ಲಿ ಸಂಜೆ 4 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ಶಾಲೆಯ ಸಂಸ್ಥಾಪಕ ಬ್ರಹ್ಮಯ್ಯ ನಾಯ್ಡು ಈ ಕುರಿತು ಮಾಹಿತಿ ನೀಡಿದ್ದಾರೆ.
ಕಾರ್ಯಕ್ರಮದಲ್ಲಿ ಖ್ಯಾತ ಆರೋಗ್ಯ ತಜ್ಞರಾದ ಡಾ. ಪರಿಮಳಾ ಜಗೇಶ್, ಸಾಧನಾ ಯೋಗ ಕೇಂದ್ರದ ಸಂಸ್ಥಾಪಕಿ ಶ್ರೀಮತಿ ರೂಪಾ ಹಾಗೂ ಡಾ. ಪ್ರವೀಣ್ ಕುಮಾರ್ ಭಾಗವಹಿಸಿ ಮಧುಮೇಹ ನಿಯಂತ್ರಣ, ಆಹಾರ ಪದ್ಧತಿ ಹಾಗೂ ಆರೋಗ್ಯಕರ ಜೀವನಶೈಲಿಯ ಬಗ್ಗೆ ಉಪನ್ಯಾಸ ನೀಡಲಿದ್ದಾರೆ.
ಇದೇ ಸಂದರ್ಭದಲ್ಲಿ ಮಹಿಳೆಯರಿಗಾಗಿ ಸಿರಿಧಾನ್ಯಗಳ ಅಡುಗೆ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು, ಸಿಹಿ ಮತ್ತು ಖಾರ ಎಂಬ ಎರಡು ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದೆ. ಸ್ಪರ್ಧೆಯಲ್ಲಿ ಕೃತಕ ಬಣ್ಣಗಳು ಮತ್ತು ಮೈದಾ ಬಳಕೆ ನಿಷೇಧಿಸಲಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ.
ವಿಜೇತರಿಗೆ ಒಟ್ಟು 8,500 ರೂ. ನಗದು ಬಹುಮಾನ ನೀಡಲಾಗುತ್ತದೆ. ಪ್ರಥಮ ಬಹುಮಾನವಾಗಿ 5,000 ರೂ., ದ್ವಿತೀಯ ಬಹುಮಾನವಾಗಿ 2,500 ರೂ. ಮತ್ತು ತೃತೀಯ ಬಹುಮಾನವಾಗಿ 1,000 ರೂ. ನಿಗದಿಪಡಿಸಲಾಗಿದೆ.
ಸ್ಪರ್ಧೆಯಲ್ಲಿ ಭಾಗವಹಿಸಲು ಆಸಕ್ತಿ ಇರುವ ಮಹಿಳೆಯರು 9686 9686 99 ಸಂಖ್ಯೆಗೆ ಕರೆ ಮಾಡುವ ಮೂಲಕ ಅಥವಾ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ನೋಂದಣಿ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ www.sisballari.com⁠� ವೆಬ್‌ಸೈಟ್‌ಗೆ ಭೇಟಿ ನೀಡುವಂತೆ ಸಂಘಟಕರು ಮನವಿ ಮಾಡಿದ್ದಾರೆ.
ಆರೋಗ್ಯದ ಬಗ್ಗೆ ಕಾಳಜಿ ಇರುವವರು ಹಾಗೂ ಅಡುಗೆಯಲ್ಲಿ ಆಸಕ್ತಿ ಹೊಂದಿರುವವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಂಸ್ಥೆ ಕೋರಿದೆ.
    user_Aslam Basha
    Aslam Basha
    Local News Reporter ಬಳ್ಳಾರಿ, ಬಳ್ಳಾರಿ, ಕರ್ನಾಟಕ•
    12 hrs ago
  • ದಾರಿ ಕಾಣದಾಗಿದೆ ಅಲ್ಲಿಪೂರಿಗೆ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಆರೋಪ ! ಮಹಾತ್ಮ ಗಾಂಧೀಜಿಯವರ ಗ್ರಾಮ ಸ್ವರಾಜ್ಯ ಕನಸು ನನಸು ಮಾಡುವುದು ಯಾವಾಗ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ಜಿಲ್ಲಾಡಳಿತಕ್ಕೆ ಪ್ರಶ್ನಿಸಿದ್ದಾರೆ ! ಜನ ಸಾಮಾನ್ಯರಿಗೆ ಸಾರಿಗೆ ರಸ್ತೆ ಸರಿಪಡಿಸದ ಅಧಿಕಾರಿ ಜನಪ್ರತಿನಿದಿಗಳ ವಿರುದ್ಧ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಆಕ್ರೋಶ ಯಾದಗಿರಿ: ಜಿಲ್ಲೆಯ ಯಾದಗಿರಿ ತಾಲ್ಲೂಕಿನ ಅಲ್ಲಿಪೂರ ದಿಂದ ಚಾಮನಹಳ್ಳಿಗೆ ಹೋಗುವ ಒಳ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ತೆಗ್ಗು ದಿನ್ನೆಗಳಿಂದ ಸಂಚಾರಕ್ಕೆ ತೊಂದರೆ ಆಗಿದೆ. ಅಲ್ಲದೇ ಎರಡು ಬದಿಯಲ್ಲಿ ಇಕ್ಕೆಲಗಳಲ್ಲಿ ಜಾಲೆ ಬೆಳೆದಿರುವುದ ರಿಂದ ವಾಹನಗಳು ಕಾಣುತ್ತಿಲ್ಲ ಎಂದು ಸಾಮಾಜಿಕ ಹೋರಾಟಗಾರ ಉಮೇಶ ಕೆ ಮುದ್ನಾಳ್ ದೂರಿದ್ದಾರೆ. ಸ್ಥಳಕ್ಕೆ ಬೇಟಿ ನೀಡಿ ಪರಿಶೀಲಿಸಿದ ನಂತರ ಮಾತನಾಡಿ ಅವರು ಈ ಒಳ ರಸ್ತೆಗಳ ಮುಖಾಂತರ ರೈತರ ದನಕರುಗಳಿಗೂ ವಾಹನ ಸವಾರರ ಕಣ್ಣಿಗೆ ತಗಲುವುದಲ್ಲದೇ, ತೊಂದರೆ ಆಗುತ್ತಿದೆ. ಜನಪ್ರತಿನಿಧಿಗಳು, ಅಧಿಕಾರಿಗಳ ದಿವ್ಯ ನಿರ್ಲಕ್ಷಕ್ಕೆ ಒಳಗಾಗಿದೆ. ಜಿಲ್ಲಾಡಳಿತ ಇತ್ತ ಗಮನ ಹರಿಸಿ ಗ್ರಾಮಗಳ ಸಂಪರ್ಕ ವಿರುವ ಒಳ ರಸ್ತೆಗಳ ಸಮಸ್ಯೆಗೆ ಸ್ಪಂದಿಸಬೇಕು ಎಂದು ಆಗ್ರಹಿಸಿದ್ದಾರೆ. ಮಹಾತ್ಮ ಗಾಂಧೀಜಿಯವರ ಗ್ರಾಮ ಸ್ವರಾಜ್ಯ ಕನಸು ನನಸು ಮಾಡುವ ಕೆಲಸ ಸರ್ಕಾರದಿಂದ ಆಗಬೇಕು. ಜಿಲ್ಲಾಡಳಿತ ದಿಂದ ಈ ಕೆಲಸವನ್ನು ಅತಿ ಶೀಘ್ರದಲ್ಲೇ ಕೈಗೆತ್ತಿಕೊಂಡು ಕಾಮಗಾರಿ ಮಾಡಲು ಮುಂದಾಗಬೇಕು. ಈ ಭಾಗದಲ್ಲಿ ಬಡವರು, ಕೃಷಿ ಕೂಲಿ ಕಾರ್ಮಿಕರು ಹೆಚ್ಚಾಗಿದ್ದು, ಇವರು ಮೂಲ ಸೌಕರ್ಯದಿಂದ ವಂಚಿತರಾಗಿದ್ದಾರೆ. ಈ ಭಾಗದ ವಿದ್ಯಾರ್ಥಿಗಳಿಗೂ ತೊಂದರೆ ಆಗುತ್ತಿದ್ದು, ಕೂಡಲೇ ಈ ಸಮಸ್ಯೆ ಪರಿಹರಿಸಲು ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಕೋಟ್ : ಜನಪ್ರತಿನಿಧಿ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳನ್ನು ಸ್ಪಂದಿಸಿದೇ ಎಸಿ ರೂಮ್‌ಲ್ಲಿ ಕುಂಭಕರ್ಣ ನಿದ್ರೆಯಲ್ಲಿ ಜಾರಿದ್ದಾರೆ ತಕ್ಷಣ ರಸ್ತೆಯ ಎರಡು ಬದಿಯಲ್ಲಿರುವ ಜಾಲಿಕಂಟಿಗಳನ್ನು ತೆರವುಗೊಳಿಸಿ ರಸ್ತೆ ದುರಸ್ಥಿಗೊಳಿಸಬೇಕೆಂದು ಎಚ್ಚರಿಸಿದ್ದಾರೆ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್
    2
    ದಾರಿ ಕಾಣದಾಗಿದೆ ಅಲ್ಲಿಪೂರಿಗೆ ಸಾಮಾಜಿಕ ಹೋರಾಟಗಾರ 
ಉಮೇಶ ಕೆ. ಮುದ್ನಾಳ್ ಆರೋಪ !
ಮಹಾತ್ಮ ಗಾಂಧೀಜಿಯವರ ಗ್ರಾಮ ಸ್ವರಾಜ್ಯ ಕನಸು ನನಸು ಮಾಡುವುದು ಯಾವಾಗ
ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ಜಿಲ್ಲಾಡಳಿತಕ್ಕೆ ಪ್ರಶ್ನಿಸಿದ್ದಾರೆ !
ಜನ ಸಾಮಾನ್ಯರಿಗೆ ಸಾರಿಗೆ ರಸ್ತೆ ಸರಿಪಡಿಸದ ಅಧಿಕಾರಿ ಜನಪ್ರತಿನಿದಿಗಳ ವಿರುದ್ಧ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಆಕ್ರೋಶ
ಯಾದಗಿರಿ: ಜಿಲ್ಲೆಯ ಯಾದಗಿರಿ ತಾಲ್ಲೂಕಿನ ಅಲ್ಲಿಪೂರ ದಿಂದ ಚಾಮನಹಳ್ಳಿಗೆ ಹೋಗುವ ಒಳ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ತೆಗ್ಗು ದಿನ್ನೆಗಳಿಂದ ಸಂಚಾರಕ್ಕೆ ತೊಂದರೆ ಆಗಿದೆ. ಅಲ್ಲದೇ ಎರಡು ಬದಿಯಲ್ಲಿ ಇಕ್ಕೆಲಗಳಲ್ಲಿ ಜಾಲೆ ಬೆಳೆದಿರುವುದ ರಿಂದ ವಾಹನಗಳು ಕಾಣುತ್ತಿಲ್ಲ ಎಂದು ಸಾಮಾಜಿಕ ಹೋರಾಟಗಾರ ಉಮೇಶ ಕೆ ಮುದ್ನಾಳ್ ದೂರಿದ್ದಾರೆ.
ಸ್ಥಳಕ್ಕೆ ಬೇಟಿ ನೀಡಿ ಪರಿಶೀಲಿಸಿದ ನಂತರ ಮಾತನಾಡಿ ಅವರು ಈ ಒಳ ರಸ್ತೆಗಳ ಮುಖಾಂತರ ರೈತರ ದನಕರುಗಳಿಗೂ ವಾಹನ ಸವಾರರ ಕಣ್ಣಿಗೆ ತಗಲುವುದಲ್ಲದೇ, ತೊಂದರೆ ಆಗುತ್ತಿದೆ. ಜನಪ್ರತಿನಿಧಿಗಳು, ಅಧಿಕಾರಿಗಳ ದಿವ್ಯ ನಿರ್ಲಕ್ಷಕ್ಕೆ ಒಳಗಾಗಿದೆ. ಜಿಲ್ಲಾಡಳಿತ ಇತ್ತ ಗಮನ ಹರಿಸಿ ಗ್ರಾಮಗಳ ಸಂಪರ್ಕ ವಿರುವ ಒಳ ರಸ್ತೆಗಳ ಸಮಸ್ಯೆಗೆ ಸ್ಪಂದಿಸಬೇಕು ಎಂದು ಆಗ್ರಹಿಸಿದ್ದಾರೆ.
ಮಹಾತ್ಮ ಗಾಂಧೀಜಿಯವರ ಗ್ರಾಮ ಸ್ವರಾಜ್ಯ ಕನಸು ನನಸು ಮಾಡುವ ಕೆಲಸ ಸರ್ಕಾರದಿಂದ ಆಗಬೇಕು. ಜಿಲ್ಲಾಡಳಿತ ದಿಂದ ಈ ಕೆಲಸವನ್ನು ಅತಿ ಶೀಘ್ರದಲ್ಲೇ 
ಕೈಗೆತ್ತಿಕೊಂಡು ಕಾಮಗಾರಿ ಮಾಡಲು ಮುಂದಾಗಬೇಕು. ಈ ಭಾಗದಲ್ಲಿ ಬಡವರು, ಕೃಷಿ ಕೂಲಿ ಕಾರ್ಮಿಕರು ಹೆಚ್ಚಾಗಿದ್ದು, ಇವರು ಮೂಲ ಸೌಕರ್ಯದಿಂದ ವಂಚಿತರಾಗಿದ್ದಾರೆ. 
ಈ ಭಾಗದ ವಿದ್ಯಾರ್ಥಿಗಳಿಗೂ ತೊಂದರೆ ಆಗುತ್ತಿದ್ದು, ಕೂಡಲೇ ಈ ಸಮಸ್ಯೆ ಪರಿಹರಿಸಲು ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಕೋಟ್ :
ಜನಪ್ರತಿನಿಧಿ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳನ್ನು ಸ್ಪಂದಿಸಿದೇ ಎಸಿ ರೂಮ್‌ಲ್ಲಿ ಕುಂಭಕರ್ಣ ನಿದ್ರೆಯಲ್ಲಿ ಜಾರಿದ್ದಾರೆ ತಕ್ಷಣ ರಸ್ತೆಯ ಎರಡು ಬದಿಯಲ್ಲಿರುವ ಜಾಲಿಕಂಟಿಗಳನ್ನು ತೆರವುಗೊಳಿಸಿ ರಸ್ತೆ ದುರಸ್ಥಿಗೊಳಿಸಬೇಕೆಂದು ಎಚ್ಚರಿಸಿದ್ದಾರೆ 
ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್
    user_ಇಲ್ಯಾಸ್ ಪಟೇಲ್ ಬಳಗಾನೂರ
    ಇಲ್ಯಾಸ್ ಪಟೇಲ್ ಬಳಗಾನೂರ
    Farmer ಯಾದಗಿರಿ, ಯಾದಗಿರಿ, ಕರ್ನಾಟಕ•
    3 hrs ago
  • ಮುದನೂರಿನಲ್ಲಿ ವರುಣನ ಅಟ್ಟಹಾಸ: ಕೋರಿ ಸಿದ್ದೇಶ್ವರ ಮಠಕ್ಕೆ ಸಿಡಿಲು ಬಡಿದು ಅಗ್ನಿ ಅವಘಡ; ದೇವರ ಮೂರ್ತಿಗಳು ಸುಟ್ಟು ಭಸ್ಮ ಯಾದಗಿರಿ: ಜಿಲ್ಲೆಯ ಹುಣಸಗಿ ತಾಲ್ಲೂಕಿನ ಮುದನೂರು ಗ್ರಾಮದಲ್ಲಿ ತಡರಾತ್ರಿ ಸಂಭವಿಸಿದ ಭೀಕರ ಸಿಡಿಲು ಅಘಾತಕ್ಕೆ ಐತಿಹಾಸಿಕ ಶ್ರೀ ಕೋರಿ ಸಿದ್ದೇಶ್ವರ ಶಾಖಾ ಮಠದ ಒಳಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಮಠದ ಪಾವಿತ್ರ್ಯತೆಯ ಸಂಕೇತವಾಗಿದ್ದ ದೇವರ ಮೂರ್ತಿಗಳು ಹಾಗೂ ಪೂಜಾ ಸಾಮಗ್ರಿಗಳು ಅಗ್ನಿಗೆ ಆಹುತಿಯಾಗಿವೆ. ಘಟನೆಯ ವಿವರ: ಸೋಮವಾರ ತಡರಾತ್ರಿ ಜಿಲ್ಲೆಯಾದ್ಯಂತ ಗುಡುಗು ಸಹಿತ ಮಳೆಯಾಗುತ್ತಿದ್ದು, ಈ ವೇಳೆ ಮುದನೂರು ಗ್ರಾಮದ ಮಠದ ಮೇಲೆ ನೇರವಾಗಿ ಸಿಡಿಲು ಬಡಿದಿದೆ. ಸಿಡಿಲಿನ ತೀವ್ರತೆಗೆ ಮಠದ ಒಳಗೆ ಅಗ್ನಿ ಆವರಿಸಿದ್ದು, ನೋಡನೋಡುತ್ತಿದ್ದಂತೆಯೇ ಬೆಂಕಿ ಧಗಧಗಿಸಿದೆ. ಮಠದ ಕಟ್ಟಡಕ್ಕೆ ಹಾನಿಯಾಗುವುದರ ಜೊತೆಗೆ ಬೆಲೆಬಾಳುವ ಪೂಜಾ ಪರಿಕರಗಳು ಕರಕಲಾಗಿವೆ. ಭಕ್ತರಲ್ಲಿ ಆತಂಕ: ಸಿಡಿಲಿನ ಅಘಾತದ ಭೀಕರ ಶಬ್ದಕ್ಕೆ ಗ್ರಾಮಸ್ಥರು ನಡುಗಿ ಹೋಗಿದ್ದಾರೆ. ಮಠದ ಭಕ್ತರು ಸಮಯಪ್ರಜ್ಞೆ ಮೆರೆದು ತಕ್ಷಣವೇ ದೂರ ಸರಿದಿದ್ದರಿಂದ ಪ್ರಾಣಾಪಾಯ ತಪ್ಪಿದೆ. ಕೆಂಭಾವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಅಗ್ನಿಶಾಮಕ ದಳವು ಸಕಾಲಕ್ಕೆ ಧಾವಿಸಿ ಬೆಂಕಿ ನಂದಿಸುವ ಮೂಲಕ ಮಠದ ಉಳಿದ ಭಾಗಕ್ಕೆ ಬೆಂಕಿ ಹರಡುವುದನ್ನು ತಡೆದಿದೆ.
    1
    ಮುದನೂರಿನಲ್ಲಿ ವರುಣನ ಅಟ್ಟಹಾಸ: ಕೋರಿ ಸಿದ್ದೇಶ್ವರ ಮಠಕ್ಕೆ ಸಿಡಿಲು ಬಡಿದು ಅಗ್ನಿ ಅವಘಡ; ದೇವರ ಮೂರ್ತಿಗಳು ಸುಟ್ಟು ಭಸ್ಮ
ಯಾದಗಿರಿ: ಜಿಲ್ಲೆಯ ಹುಣಸಗಿ ತಾಲ್ಲೂಕಿನ ಮುದನೂರು ಗ್ರಾಮದಲ್ಲಿ ತಡರಾತ್ರಿ ಸಂಭವಿಸಿದ ಭೀಕರ ಸಿಡಿಲು ಅಘಾತಕ್ಕೆ ಐತಿಹಾಸಿಕ ಶ್ರೀ ಕೋರಿ ಸಿದ್ದೇಶ್ವರ ಶಾಖಾ ಮಠದ ಒಳಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಮಠದ ಪಾವಿತ್ರ್ಯತೆಯ ಸಂಕೇತವಾಗಿದ್ದ ದೇವರ ಮೂರ್ತಿಗಳು ಹಾಗೂ ಪೂಜಾ ಸಾಮಗ್ರಿಗಳು ಅಗ್ನಿಗೆ ಆಹುತಿಯಾಗಿವೆ.
ಘಟನೆಯ ವಿವರ:
ಸೋಮವಾರ ತಡರಾತ್ರಿ ಜಿಲ್ಲೆಯಾದ್ಯಂತ ಗುಡುಗು ಸಹಿತ ಮಳೆಯಾಗುತ್ತಿದ್ದು, ಈ ವೇಳೆ ಮುದನೂರು ಗ್ರಾಮದ ಮಠದ ಮೇಲೆ ನೇರವಾಗಿ ಸಿಡಿಲು ಬಡಿದಿದೆ. ಸಿಡಿಲಿನ ತೀವ್ರತೆಗೆ ಮಠದ ಒಳಗೆ ಅಗ್ನಿ ಆವರಿಸಿದ್ದು, ನೋಡನೋಡುತ್ತಿದ್ದಂತೆಯೇ ಬೆಂಕಿ ಧಗಧಗಿಸಿದೆ. ಮಠದ ಕಟ್ಟಡಕ್ಕೆ ಹಾನಿಯಾಗುವುದರ ಜೊತೆಗೆ ಬೆಲೆಬಾಳುವ ಪೂಜಾ ಪರಿಕರಗಳು ಕರಕಲಾಗಿವೆ.
ಭಕ್ತರಲ್ಲಿ ಆತಂಕ:
ಸಿಡಿಲಿನ ಅಘಾತದ ಭೀಕರ ಶಬ್ದಕ್ಕೆ ಗ್ರಾಮಸ್ಥರು ನಡುಗಿ ಹೋಗಿದ್ದಾರೆ. ಮಠದ ಭಕ್ತರು ಸಮಯಪ್ರಜ್ಞೆ ಮೆರೆದು ತಕ್ಷಣವೇ ದೂರ ಸರಿದಿದ್ದರಿಂದ ಪ್ರಾಣಾಪಾಯ ತಪ್ಪಿದೆ. ಕೆಂಭಾವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಅಗ್ನಿಶಾಮಕ ದಳವು ಸಕಾಲಕ್ಕೆ ಧಾವಿಸಿ ಬೆಂಕಿ ನಂದಿಸುವ ಮೂಲಕ ಮಠದ ಉಳಿದ ಭಾಗಕ್ಕೆ ಬೆಂಕಿ ಹರಡುವುದನ್ನು ತಡೆದಿದೆ.
    user_YADGIR NEWS
    YADGIR NEWS
    Video Creator ಯಾದಗಿರಿ, ಯಾದಗಿರಿ, ಕರ್ನಾಟಕ•
    20 hrs ago
  • ಯಾದಗಿರಿ ತಾಲೂಕಿನ ಯರಗೋಳ ಗ್ರಾಮದ ಕಾಶೆಮ್ಮ ಮತ್ತು ಬಸವರಾಜ ಮಾನೇಗಾರ ಕುಟುಂಬವು ತಮ್ಮ ಪುತ್ರ ರಮೇಶ್‌ ಹಾಗೂ ಸುಧಾ ಅವರ ವಿವಾಹಕ್ಕಾಗಿ ಕರ್ನಾಟಕದ ನಕಾಶೆಯ ರೂಪದಲ್ಲಿ ವಿಶಿಷ್ಟ ಮದುವೆ ಆಮಂತ್ರಣ ಪತ್ರಿಕೆಯನ್ನು ಸಿದ್ಧಪಡಿಸಿದೆ. ಮೇ 4 ರಂದು ಯರಗೋಳ ಗ್ರಾಮದಲ್ಲಿ ನಡೆಯಲಿರುವ ಈ ವಿವಾಹಕ್ಕೆ ಸಂಬಂಧಿಕರು ಮತ್ತು ಸ್ನೇಹಿತರನ್ನು ಆಹ್ವಾನಿಸಲು ಈ ಕನ್ನಡ ಕಾಳಜಿ ಮೆರೆವ ಕಾರ್ಡ್‌ಗಳನ್ನು ವಿತರಿಸಲಾಗುತ್ತಿದೆ. ಈ ವಿನೂತನ ಪ್ರಯತ್ನವು ಗಮನ ಸೆಳೆದಿದೆ.
    1
    ಯಾದಗಿರಿ ತಾಲೂಕಿನ ಯರಗೋಳ ಗ್ರಾಮದ ಕಾಶೆಮ್ಮ ಮತ್ತು ಬಸವರಾಜ ಮಾನೇಗಾರ ಕುಟುಂಬವು ತಮ್ಮ ಪುತ್ರ ರಮೇಶ್‌ ಹಾಗೂ ಸುಧಾ ಅವರ ವಿವಾಹಕ್ಕಾಗಿ ಕರ್ನಾಟಕದ ನಕಾಶೆಯ ರೂಪದಲ್ಲಿ ವಿಶಿಷ್ಟ ಮದುವೆ ಆಮಂತ್ರಣ ಪತ್ರಿಕೆಯನ್ನು ಸಿದ್ಧಪಡಿಸಿದೆ. ಮೇ 4 ರಂದು ಯರಗೋಳ ಗ್ರಾಮದಲ್ಲಿ ನಡೆಯಲಿರುವ ಈ ವಿವಾಹಕ್ಕೆ ಸಂಬಂಧಿಕರು ಮತ್ತು ಸ್ನೇಹಿತರನ್ನು ಆಹ್ವಾನಿಸಲು ಈ ಕನ್ನಡ ಕಾಳಜಿ ಮೆರೆವ ಕಾರ್ಡ್‌ಗಳನ್ನು ವಿತರಿಸಲಾಗುತ್ತಿದೆ. ಈ ವಿನೂತನ ಪ್ರಯತ್ನವು ಗಮನ ಸೆಳೆದಿದೆ.
    user_ಲೋಕಲ್ ಸ್ಟಾರ್ ನ್ಯೂಸ್
    ಲೋಕಲ್ ಸ್ಟಾರ್ ನ್ಯೂಸ್
    ಶೋರಾಪುರ, ಯಾದಗಿರಿ, ಕರ್ನಾಟಕ•
    4 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.