logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶಿರಾ ಘಟಕ,ಶಿರಾ ನಗರಾಭಿವೃದ್ಧಿ ಪ್ರಾಧಿಕಾರ ಹಾಗೂ ನಗರಸಭೆ ಶಿರಾ ಇವರ ಸಹಯೋಗದಲ್ಲಿ ಶಿರಾ ನಗರದ ಜಾಜಮ್ಮನ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶಿರಾ ಘಟಕ,ಶಿರಾ ನಗರಾಭಿವೃದ್ಧಿ ಪ್ರಾಧಿಕಾರ ಹಾಗೂ ನಗರಸಭೆ ಶಿರಾ ಇವರ ಸಹಯೋಗದಲ್ಲಿ ಶಿರಾ ನಗರದ ಜಾಜಮ್ಮನ ಕಟ್ಟೆಯನ್ನು ಪುನಶ್ಚೇತನಗೊಳಿಸುವ ಕಾಮಗಾರಿಯ ಮೊದಲ ಹಂತವಾಗಿ ಕೆರೆಯ ಹೂಳು ತೆಗೆಯುವ ಕಾರ್ಯಕ್ರಮಕ್ಕೆ ಮಾನ್ಯ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಹಾಗೂ ಶಿರಾ ಕ್ಷೇತ್ರದ ಜನಪ್ರಿಯ ಶಾಸಕರಾದ ಡಾ.ಟಿ.ಬಿ‌ಜಯಚಂದ್ರ ರವರು ಚಾಲನೆ ನೀಡಿದರು.ಈ ಸಂದರ್ಭದಲ್ಲಿ ನಗರಸಭಾಧ್ಯಕ್ಷ ಜೀಶಾನ್ ಮೆಹಮೂದ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪಿ ಆರ್ ಮಂಜುನಾಥ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರವೀಣ್,ಸದಾಶಿವ ಗೌಡ,ನಗರಸಭೆ ಪೌರಾಯುಕ್ತ ರುದ್ರೇಶ್, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ರಂಗಸ್ವಾಮಯ್ಯ,ನಗರಸಭೆ ಸದಸ್ಯರಾದ ರಾಘವೇಂದ್ರ, ರಾಧಾಕೃಷ್ಣ,ರಾಮು,ಸ್ವಾತಿ ಮಂಜೇಶ್,ಉಮಾ ವಿಜಯರಾಜ್,ಸರೋಜಾ ನಾಯ್ಕ್ ಸೇರಿದಂತೆ ಅನೇಕ ಗಣ್ಯರು ಮುಖಂಡರು ಹಾಗೂ ಜಾಜಿಕಟ್ಟೆ ಅಭಿವೃದ್ಧಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

16 hrs ago
user_Raqeeb Aamiri tumkur
Raqeeb Aamiri tumkur
Local News Reporter ತುಮಕೂರು, ತುಮಕೂರು, ಕರ್ನಾಟಕ•
16 hrs ago
fa47f7ba-cc33-4ee5-aab7-ee126a6f110c

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶಿರಾ ಘಟಕ,ಶಿರಾ ನಗರಾಭಿವೃದ್ಧಿ ಪ್ರಾಧಿಕಾರ ಹಾಗೂ ನಗರಸಭೆ ಶಿರಾ ಇವರ

1d3d8349-0cb6-43fd-899e-626c337107c5

ಸಹಯೋಗದಲ್ಲಿ ಶಿರಾ ನಗರದ ಜಾಜಮ್ಮನ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶಿರಾ ಘಟಕ,ಶಿರಾ ನಗರಾಭಿವೃದ್ಧಿ ಪ್ರಾಧಿಕಾರ ಹಾಗೂ

2bb0a881-feb0-4bab-a01f-3f475f8f6103

ನಗರಸಭೆ ಶಿರಾ ಇವರ ಸಹಯೋಗದಲ್ಲಿ ಶಿರಾ ನಗರದ ಜಾಜಮ್ಮನ ಕಟ್ಟೆಯನ್ನು ಪುನಶ್ಚೇತನಗೊಳಿಸುವ ಕಾಮಗಾರಿಯ ಮೊದಲ ಹಂತವಾಗಿ

b2c703c3-bbe6-4c63-bba5-d9698dfbf31d

ಕೆರೆಯ ಹೂಳು ತೆಗೆಯುವ ಕಾರ್ಯಕ್ರಮಕ್ಕೆ ಮಾನ್ಯ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಹಾಗೂ ಶಿರಾ

d53906d6-987d-4f2c-b28a-7ef43ee55149

ಕ್ಷೇತ್ರದ ಜನಪ್ರಿಯ ಶಾಸಕರಾದ ಡಾ.ಟಿ.ಬಿ‌ಜಯಚಂದ್ರ ರವರು ಚಾಲನೆ ನೀಡಿದರು.ಈ ಸಂದರ್ಭದಲ್ಲಿ ನಗರಸಭಾಧ್ಯಕ್ಷ ಜೀಶಾನ್ ಮೆಹಮೂದ್, ನಗರಾಭಿವೃದ್ಧಿ

98db472a-a978-4adf-a609-0bcb2e1dd91e

ಪ್ರಾಧಿಕಾರದ ಅಧ್ಯಕ್ಷ ಪಿ ಆರ್ ಮಂಜುನಾಥ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರವೀಣ್,ಸದಾಶಿವ ಗೌಡ,ನಗರಸಭೆ ಪೌರಾಯುಕ್ತ ರುದ್ರೇಶ್,

3e3648ad-d4d2-4c18-ae6f-a88fb7bd16ed

ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ರಂಗಸ್ವಾಮಯ್ಯ,ನಗರಸಭೆ ಸದಸ್ಯರಾದ ರಾಘವೇಂದ್ರ, ರಾಧಾಕೃಷ್ಣ,ರಾಮು,ಸ್ವಾತಿ ಮಂಜೇಶ್,ಉಮಾ ವಿಜಯರಾಜ್,ಸರೋಜಾ ನಾಯ್ಕ್ ಸೇರಿದಂತೆ ಅನೇಕ

ಗಣ್ಯರು ಮುಖಂಡರು ಹಾಗೂ ಜಾಜಿಕಟ್ಟೆ ಅಭಿವೃದ್ಧಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

More news from ಕರ್ನಾಟಕ and nearby areas
  • ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ದೊಡ್ಡೇರಿ ಹೋಬಳಿಯ ಹನುಮನಹಳ್ಳಿ ಯಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆ ಗೆ ಕ್ರಿಯೇಟಿವ್ ಅಸೋಸಿಯೇಷನ್ ಸದಸ್ಯ ಆಗಿರುವಂಥ ರಂಗನಾಥ್ ರವರು ತಮ್ಮ ಊರಿನ ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ಮಕ್ಕಳಿಗೆ ಕಂಪ್ಯೂಟರ್ ಕಲಿಯಲು ಕಂಪ್ಯೂಟರ್ ನ್ನು ಕೊಡುಗೆ ನೀಡಿದ್ದಾರೆ.
    1
    ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ದೊಡ್ಡೇರಿ ಹೋಬಳಿಯ ಹನುಮನಹಳ್ಳಿ   ಯಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆ ಗೆ ಕ್ರಿಯೇಟಿವ್ ಅಸೋಸಿಯೇಷನ್ ಸದಸ್ಯ ಆಗಿರುವಂಥ ರಂಗನಾಥ್ ರವರು ತಮ್ಮ ಊರಿನ ಸರ್ಕಾರಿ ಶಾಲೆಯಲ್ಲಿ  ಓದುತ್ತಿರುವ ಮಕ್ಕಳಿಗೆ ಕಂಪ್ಯೂಟರ್ ಕಲಿಯಲು ಕಂಪ್ಯೂಟರ್ ನ್ನು ಕೊಡುಗೆ ನೀಡಿದ್ದಾರೆ.
    user_ಗಿರೀಶ್ B
    ಗಿರೀಶ್ B
    Local News Reporter ತುಮಕೂರು, ತುಮಕೂರು, ಕರ್ನಾಟಕ•
    3 hrs ago
  • ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶಿರಾ ಘಟಕ,ಶಿರಾ ನಗರಾಭಿವೃದ್ಧಿ ಪ್ರಾಧಿಕಾರ ಹಾಗೂ ನಗರಸಭೆ ಶಿರಾ ಇವರ ಸಹಯೋಗದಲ್ಲಿ ಶಿರಾ ನಗರದ ಜಾಜಮ್ಮನ ಕಟ್ಟೆಯನ್ನು ಪುನಶ್ಚೇತನಗೊಳಿಸುವ ಕಾಮಗಾರಿಯ ಮೊದಲ ಹಂತವಾಗಿ ಕೆರೆಯ ಹೂಳು ತೆಗೆಯುವ ಕಾರ್ಯಕ್ರಮಕ್ಕೆ ಮಾನ್ಯ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಹಾಗೂ ಶಿರಾ ಕ್ಷೇತ್ರದ ಜನಪ್ರಿಯ ಶಾಸಕರಾದ ಡಾ.ಟಿ.ಬಿ‌ಜಯಚಂದ್ರ ರವರು ಚಾಲನೆ ನೀಡಿದರು.ಈ ಸಂದರ್ಭದಲ್ಲಿ ನಗರಸಭಾಧ್ಯಕ್ಷ ಜೀಶಾನ್ ಮೆಹಮೂದ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪಿ ಆರ್ ಮಂಜುನಾಥ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರವೀಣ್,ಸದಾಶಿವ ಗೌಡ,ನಗರಸಭೆ ಪೌರಾಯುಕ್ತ ರುದ್ರೇಶ್, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ರಂಗಸ್ವಾಮಯ್ಯ,ನಗರಸಭೆ ಸದಸ್ಯರಾದ ರಾಘವೇಂದ್ರ, ರಾಧಾಕೃಷ್ಣ,ರಾಮು,ಸ್ವಾತಿ ಮಂಜೇಶ್,ಉಮಾ ವಿಜಯರಾಜ್,ಸರೋಜಾ ನಾಯ್ಕ್ ಸೇರಿದಂತೆ ಅನೇಕ ಗಣ್ಯರು ಮುಖಂಡರು ಹಾಗೂ ಜಾಜಿಕಟ್ಟೆ ಅಭಿವೃದ್ಧಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
    8
    ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶಿರಾ ಘಟಕ,ಶಿರಾ ನಗರಾಭಿವೃದ್ಧಿ ಪ್ರಾಧಿಕಾರ ಹಾಗೂ ನಗರಸಭೆ ಶಿರಾ ಇವರ ಸಹಯೋಗದಲ್ಲಿ ಶಿರಾ ನಗರದ ಜಾಜಮ್ಮನ ಕಟ್ಟೆಯನ್ನು ಪುನಶ್ಚೇತನಗೊಳಿಸುವ ಕಾಮಗಾರಿಯ ಮೊದಲ ಹಂತವಾಗಿ ಕೆರೆಯ ಹೂಳು ತೆಗೆಯುವ ಕಾರ್ಯಕ್ರಮಕ್ಕೆ ಮಾನ್ಯ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಹಾಗೂ ಶಿರಾ ಕ್ಷೇತ್ರದ ಜನಪ್ರಿಯ ಶಾಸಕರಾದ ಡಾ.ಟಿ.ಬಿ‌ಜಯಚಂದ್ರ ರವರು ಚಾಲನೆ ನೀಡಿದರು.ಈ ಸಂದರ್ಭದಲ್ಲಿ ನಗರಸಭಾಧ್ಯಕ್ಷ ಜೀಶಾನ್ ಮೆಹಮೂದ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪಿ ಆರ್ ಮಂಜುನಾಥ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರವೀಣ್,ಸದಾಶಿವ ಗೌಡ,ನಗರಸಭೆ ಪೌರಾಯುಕ್ತ ರುದ್ರೇಶ್, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ರಂಗಸ್ವಾಮಯ್ಯ,ನಗರಸಭೆ ಸದಸ್ಯರಾದ ರಾಘವೇಂದ್ರ, ರಾಧಾಕೃಷ್ಣ,ರಾಮು,ಸ್ವಾತಿ ಮಂಜೇಶ್,ಉಮಾ ವಿಜಯರಾಜ್,ಸರೋಜಾ ನಾಯ್ಕ್ ಸೇರಿದಂತೆ ಅನೇಕ ಗಣ್ಯರು ಮುಖಂಡರು ಹಾಗೂ ಜಾಜಿಕಟ್ಟೆ ಅಭಿವೃದ್ಧಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
    user_Raqeeb Aamiri tumkur
    Raqeeb Aamiri tumkur
    Local News Reporter ತುಮಕೂರು, ತುಮಕೂರು, ಕರ್ನಾಟಕ•
    16 hrs ago
  • Post by Mahesh Mahi
    1
    Post by Mahesh Mahi
    user_Mahesh Mahi
    Mahesh Mahi
    ಕುಣಿಗಲ್, ತುಮಕೂರು, ಕರ್ನಾಟಕ•
    22 hrs ago
  • ಚಿತ್ರದುರ್ಗ ತಾಲೂಕಿನ ಹುಣಸಿಕಟ್ಟೆ ಗ್ರಾಮದಲ್ಲಿ ಒಂದನೇ ವರ್ಷದ ವಿದ್ಯಾರ್ಥಿನಿಗೆ ಹಾವು ಕಚ್ಚಿ ಉರಿ ಎಂದು ಅಳುತ್ತಿದ್ದ ಬಾಲಕಿಗೆ ತಾವೇ ಸ್ವಯಂ ತನ್ನ ಬಾಯಿಂದಲೇ ವಿಷ ತೆಗೆದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ, ಮತ್ತು ಶಿಕ್ಷಕ ರವಿಶಂಕರ್ ತಾವು ಚಿಕಿತ್ಸೆಗೆ ದಾಖಲಾಗಿ ಶಿಕ್ಷಕ ಮತ್ತು ವಿದ್ಯಾರ್ಥಿ ಆರೋಗ್ಯದಿಂದ ಇದ್ದಾರೆ ಎಂದು ಡಿಡಿಪಿಐ ತಿಳಿಸಿದ್ದಾರೆ..
    1
    ಚಿತ್ರದುರ್ಗ ತಾಲೂಕಿನ ಹುಣಸಿಕಟ್ಟೆ ಗ್ರಾಮದಲ್ಲಿ ಒಂದನೇ ವರ್ಷದ ವಿದ್ಯಾರ್ಥಿನಿಗೆ ಹಾವು ಕಚ್ಚಿ ಉರಿ ಎಂದು ಅಳುತ್ತಿದ್ದ ಬಾಲಕಿಗೆ ತಾವೇ ಸ್ವಯಂ ತನ್ನ ಬಾಯಿಂದಲೇ ವಿಷ ತೆಗೆದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ, ಮತ್ತು ಶಿಕ್ಷಕ ರವಿಶಂಕರ್ ತಾವು ಚಿಕಿತ್ಸೆಗೆ ದಾಖಲಾಗಿ ಶಿಕ್ಷಕ ಮತ್ತು ವಿದ್ಯಾರ್ಥಿ ಆರೋಗ್ಯದಿಂದ ಇದ್ದಾರೆ ಎಂದು ಡಿಡಿಪಿಐ ತಿಳಿಸಿದ್ದಾರೆ..
    user_ಅರವಿಂದ್ ರಾಜೀವ್
    ಅರವಿಂದ್ ರಾಜೀವ್
    ಬೆಂಗಳೂರು ಉತ್ತರ, ಬೆಂಗಳೂರು ನಗರ, ಕರ್ನಾಟಕ•
    1 hr ago
  • BHALKI :-ಬಲಗೈ ಸಮುದಾಯದ ಮುಖಂಡರಿಂದ, ಸಚಿವ ಈಶ್ವರ ಖಂಡ್ರೆಯವರಿಗೆ ಮನವಿ ಪತ್ರ.
    1
    BHALKI :-ಬಲಗೈ ಸಮುದಾಯದ ಮುಖಂಡರಿಂದ, ಸಚಿವ ಈಶ್ವರ ಖಂಡ್ರೆಯವರಿಗೆ  ಮನವಿ ಪತ್ರ.
    user_ಈಶ್ವರ್ ಬೆಳಕು ನ್ಯೂಸ್ ಕನ್ನಡ User
    ಈಶ್ವರ್ ಬೆಳಕು ನ್ಯೂಸ್ ಕನ್ನಡ User
    Bengaluru East, Bengaluru Urban•
    3 hrs ago
  • To The BBMP Officer Bruhat Bengaluru Mahanagara Palike Bengaluru Subject: Thank You for Taking Action on My Complaint Respected Sir/Madam, I would like to thank the BBMP Corporation for taking action on my complaint that I submitted yesterday regarding the issue in New Guddahalli. I appreciate the efforts of the BBMP team for responding and working towards solving the problem. Your quick attention helps keep our area clean and better for the public. Thank you for your support and service to the community. Sincerely, Sayeed Resident of New Guddahalli Bengaluru
    1
    To
The BBMP Officer
Bruhat Bengaluru Mahanagara Palike
Bengaluru
Subject: Thank You for Taking Action on My Complaint
Respected Sir/Madam,
I would like to thank the BBMP Corporation for taking action on my complaint that I submitted yesterday regarding the issue in New Guddahalli.
I appreciate the efforts of the BBMP team for responding and working towards solving the problem. Your quick attention helps keep our area clean and better for the public.
Thank you for your support and service to the community.
Sincerely,
Sayeed
Resident of New Guddahalli
Bengaluru
    user_Spider H.c.k
    Spider H.c.k
    ವಿಜಯನಗರ, ವಿಜಯನಗರ, ಕರ್ನಾಟಕ•
    6 hrs ago
  • ರೋಡ್ ಗೆ ಅಡ್ಡ ಇದೆ ಕೂಡಿ ಡಾರ್ಲಿಂಗ್ c
    1
    ರೋಡ್ ಗೆ ಅಡ್ಡ ಇದೆ ಕೂಡಿ ಡಾರ್ಲಿಂಗ್ c
    user_Srinivas ಶ್ರೀನಿವಾಸ್ ದಾಸಪ್ಪ
    Srinivas ಶ್ರೀನಿವಾಸ್ ದಾಸಪ್ಪ
    ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    8 hrs ago
  • ದೇವನಹಳ್ಳಿಯ ಕುಂದಾಣ ಹೋಬಳಿಯ ಗ್ರಾಮಗಳಲ್ಲಿ ಅಕ್ರಮ ಟಾರ್ ಪ್ಲಾಂಟ್ ನಡೆಯುತ್ತಿದ್ದು, ರೈತರು, ಶಾಲಾ ವಿದ್ಯಾರ್ಥಿಗಳು, ಎಲ್ಲರಿಗೂ ತೊಂದರೆಯಾಗುತ್ತಿದ್ದು, ಸ್ಥಳೀಯರು ಇಂದು ಪ್ರತಿಭಟನೆ ನಡೆಸಿದರು...
    1
    ದೇವನಹಳ್ಳಿಯ ಕುಂದಾಣ ಹೋಬಳಿಯ ಗ್ರಾಮಗಳಲ್ಲಿ ಅಕ್ರಮ ಟಾರ್ ಪ್ಲಾಂಟ್ ನಡೆಯುತ್ತಿದ್ದು, ರೈತರು, ಶಾಲಾ ವಿದ್ಯಾರ್ಥಿಗಳು, ಎಲ್ಲರಿಗೂ ತೊಂದರೆಯಾಗುತ್ತಿದ್ದು, ಸ್ಥಳೀಯರು ಇಂದು ಪ್ರತಿಭಟನೆ ನಡೆಸಿದರು...
    user_ಅರವಿಂದ್ ರಾಜೀವ್
    ಅರವಿಂದ್ ರಾಜೀವ್
    ಬೆಂಗಳೂರು ಉತ್ತರ, ಬೆಂಗಳೂರು ನಗರ, ಕರ್ನಾಟಕ•
    16 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.