logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಅಂತರವಳ್ಳಿಯಲ್ಲಿ ಹದಗೆಟ್ಟ ರಸ್ತೆ: ಗ್ರಾಮಸ್ಥರಿಂದ ಪ್ರತಿಭಟನೆ ಹಲಗೂರು:ಸಮೀಪದ ಅಂತರವಳ್ಳಿ ಗ್ರಾಮದಿಂದ ಗೊಲ್ಲರದೊಡ್ಡಿ ಮೂಲಕ ಹೊಸಪುರ ತಲುಪುವ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಕೂಡಲೇ ಉತ್ತಮ ರಸ್ತೆ ನಿರ್ಮಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದರು. ಮಂಗಳವಾರ ಬೆಳಿಗ್ಗೆ ರಸ್ತೆಗಿಳಿದ ಈ ಭಾಗದ ಹಲವಾರು ರೈತರು ಕೆಸರು ಗುಂಡಿಗಳಿಗೆ ಭತ್ತದ ಪೈರು ನಾಟಿ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಗ್ರಾಮಸ್ಥ ಡಾ.ನಾಗೇಶ್ ಮಾತನಾಡಿ ಈ ರಸ್ತೆಗೆ ಹೊಂದಿಕೊಂಡಂತೆ ಸುಮಾರು 700 ಎಕರೆಗೂ ಹೆಚ್ಚು ಕೃಷಿ ಭೂಮಿ ಇದೆ. ಕೃಷಿ ಚಟುವಟಿಕೆಗಳಿಗೆ ನೂರಾರು ರೈತರು ಸುಮಾರು 3 ಕಿ.ಮೀ ದೂರವಿರುವ ಈ ರಸ್ತೆಯನ್ನು ಬಳಸುತ್ತಾರೆ. ಮಳೆ ಬಿದ್ದರೆ ಸಾಕು, ರಸ್ತೆಯ ತುಂಬಾ ಗುಂಡಿಯಂತಾಗಿ ರಾಡಿಯು ತುಂಬಿಕೊಳ್ಳುತ್ತದೆ. ಮಳೆಗಾಲದಲ್ಲಿ ಪಾದಾಚಾರಿಗಳು ನಡೆದಾಡಲು ಸಹ ಸಾಧ್ಯವಾಗುತ್ತಿಲ್ಲ. ದ್ವಿಚಕ್ರ ವಾಹನ ಸವಾರರು ಹಿಪ್ಪುನೇರಳೆ ಸೊಪ್ಪು, ಹಸುಗಳಿಗೆ ಮೇವು ತರುವಾಗ ಅಯತಪ್ಪಿ ಬಿದ್ದು ಗಾಯ ಮಾಡಿಕೊಂಡಿದ್ದಾರೆ. ಕೂಡಲೇ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಉತ್ತಮ ರಸ್ತೆ ನಿರ್ಮಿಸಲು ಕ್ರಮವಹಿಸಬೇಕೆಂದು ಆಗ್ರಹಿಸಿದರು. ನಮ್ಮ ಜಮೀನುಗಳಿಗೆ ಸುಮಾರು ನಲವತ್ತಕ್ಕೂ ಹೆಚ್ಚು ವರ್ಷಗಳಿಂದಲೂ ಇದೇ ರಸ್ತೆಯಲ್ಲಿ ಓಡಾಡುತ್ತಿದ್ದೆನೆ. ಹಲವಾರು ಬಾರಿ ಮನವಿ ನೀಡಿದರೂ, ಇದುವರೆಗೂ ಒಂದು ರಸ್ತೆ ನಿರ್ಮಿಸುವ ಕಾರ್ಯಕ್ಕೆ ಸರ್ಕಾರ ಗಮನ ಹರಿಸುತ್ತಿಲ್ಲ. ಜನಪ್ರತಿನಿಧಿಗಳು ಕೇವಲ ಚುನಾವಣೆಯಲ್ಲಿ ಬರ್ತಾರೆ, ಭರವಸೆ ನೀಡಿ ಮರೆತು ಬಿಡ್ತಾರೆ. ಮಳೆಯಿಂದಾಗಿ ರಸ್ತೆ ಕೆಸರು ಜಾರುತ್ತಿದ್ದು ಜಮೀನಿಗೆ ಹೋಗಿ ಬರಲು ಸಾಧ್ಯವೇ ಆಗುತ್ತಿಲ್ಲ ಎಂದು ಸೈಕಲ್ ಸವಾರ ಮಹದೇವಪ್ಪ ನೋವು ತೋಡಿಕೊಂಡರು. ಈ ಸಂದರ್ಭದಲ್ಲಿ ನಾಗೇಶ್, ಮಹದೇವಪ್ಪ, ಸುಂದ್ರಪ್ಪ, ರಮೇಶ್, ರಾಜೇಗೌಡ, ಆನಂದ, ನಾಗರಾಜು, ಜಯರಾಮ, ಸುನೀಲ್, ಮಹೇಶ್, ನಾಗ, ಕಾಂತರಾಜು, ಸ್ವಾಮಿ, ಶಿವ, ರಾಜೇಶ್, ಬಸವರಾಜು, ಯೋಗೇಶ್, ಮಾದಾಚಾರಿ ಸೇರಿದಂತೆ ಹಲವರು ಭಾಗವಹಿಸಿದ್ದರು. 1ಕೆಸರು ಗುಂಡಿಗಳಿಗೆ ಭತ್ತದ ಪೈರು ನಾಟಿ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಅಂತರವಳ್ಳಿ ಗ್ರಾಮದಿಂದ ಗೊಲ್ಲರದೊಡ್ಡಿ ಮೂಲಕ ಹೊಸಪುರ ತಲುಪುವ ರಸ್ತೆ ಬದಿಯಿಂದ ಕೂಡಿರುವುದು

on 13 August
user_ಮಾಗನೂರು ಎಂ ಶಿವಕುಮಾರ್
ಮಾಗನೂರು ಎಂ ಶಿವಕುಮಾರ್
Journalist Mandya•

More news from Mysuru and nearby areas
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru•
    3 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru•
    9 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru•
    12 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru•
    21 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.