logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

*ಪ್ರೊ ವಿಫೈ ಸಕ್ರಿಯಗೊಳಿಸಿದ ಸಿರಿಧಾನ್ಯ ಉತ್ಪನ್ನಗಳ ಬಿಡುಗಡೆ:* ಕಲಬುರಗಿ ಗ್ರಾಹಕರಿಗೆ ಸುಲಭವಾಗಿ ಮತ್ತು ಅನುಕೂಲಕರವಾಗಿ ತಲುಪಿಸುವ ನಿಟ್ಟಿನಲ್ಲಿ ಮೂವರು ಯುವ ಉದ್ಯಮಿಗಳ ಸೇರಿ ತಯಾರಿಸಿರುವ ಪ್ರೋವಿಫೈ ಸಂಸ್ಥೆಯ ಸಕ್ರಿಯಗೊಳಿಸಿದ ಸಿರಿಧಾನ್ಯಗಳು ಪೌಷ್ಠಿಕಾಂಶದ ಉತ್ಪನ್ನಗಳಾಗಿವೆ ಎಂದು ಜಿಲ್ಲಾಧಿಕಾರಿ ಇಕ್ರಂ ಶರೀಫ್ ಹೇಳಿದರು.ನಗರದ ಗಾಜೀಪುರ ಪ್ರದೇಶದ ಕೃಷಿ ಕಲ್ಪ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಪ್ರೋವಿಫೈ ಫುಡ್ಸ್ ಪ್ರೈ. ಲಿ. ಸಂಸ್ಥೆಯಿಂದ ವೈಜ್ಞಾನಿಕವಾಗಿ ತಯಾರಿಸಿರುವ foxtail (ನವಣೆ), Barnyard (ಊದಲು), Little (ಸಾಮೆ), Kodo(ಹಾರಕಾ) ಹಾಗೂ BrownTop(ಕೊರಲೆ) ಸಿರಿಧಾನ್ಯಗಳನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು, ಬದಲಾಗುತ್ತಿರುವ ಜೀವನಶೈಲಿ ಮತ್ತು ಆರೋಗ್ಯಕರ ಆಹಾರದ ಕುರಿತು ಹೆಚ್ಚುತ್ತಿರುವ ಅರಿವಿನ ಹಿನ್ನೆಲೆಯಲ್ಲಿ ಪೌಷ್ಟಿಕಾಂಶಭರಿತ ಸಾಂಪ್ರದಾಯಿಕ ಆಹಾರಗಳನ್ನು ಒದಗಿಸುವ ಉದ್ದೇಶ ಈ ಉತ್ಪನ್ನಗಳು ಹೊಂದಿದ್ದು, ಯುವ ಉದ್ಯಮಿಗಳ ಈ ಪಯಣ ಯಶಸ್ಸಿನಿಂದ ಕೂಡಲಿ ಎಂದು ಹಾರೈಸಿದರು.

1 hr ago
user_MAHESH
MAHESH
ಚಿತ್ತಾಪುರ, ಕಲಬುರಗಿ, ಕರ್ನಾಟಕ•
1 hr ago
34a289a4-831f-42c8-8654-735b71b7787b

*ಪ್ರೊ ವಿಫೈ ಸಕ್ರಿಯಗೊಳಿಸಿದ ಸಿರಿಧಾನ್ಯ ಉತ್ಪನ್ನಗಳ ಬಿಡುಗಡೆ:* ಕಲಬುರಗಿ ಗ್ರಾಹಕರಿಗೆ ಸುಲಭವಾಗಿ ಮತ್ತು ಅನುಕೂಲಕರವಾಗಿ ತಲುಪಿಸುವ ನಿಟ್ಟಿನಲ್ಲಿ ಮೂವರು ಯುವ ಉದ್ಯಮಿಗಳ ಸೇರಿ ತಯಾರಿಸಿರುವ ಪ್ರೋವಿಫೈ ಸಂಸ್ಥೆಯ ಸಕ್ರಿಯಗೊಳಿಸಿದ ಸಿರಿಧಾನ್ಯಗಳು ಪೌಷ್ಠಿಕಾಂಶದ ಉತ್ಪನ್ನಗಳಾಗಿವೆ ಎಂದು ಜಿಲ್ಲಾಧಿಕಾರಿ ಇಕ್ರಂ ಶರೀಫ್ ಹೇಳಿದರು.ನಗರದ ಗಾಜೀಪುರ ಪ್ರದೇಶದ ಕೃಷಿ ಕಲ್ಪ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಪ್ರೋವಿಫೈ ಫುಡ್ಸ್ ಪ್ರೈ. ಲಿ. ಸಂಸ್ಥೆಯಿಂದ ವೈಜ್ಞಾನಿಕವಾಗಿ ತಯಾರಿಸಿರುವ foxtail (ನವಣೆ), Barnyard (ಊದಲು), Little (ಸಾಮೆ), Kodo(ಹಾರಕಾ) ಹಾಗೂ BrownTop(ಕೊರಲೆ) ಸಿರಿಧಾನ್ಯಗಳನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು, ಬದಲಾಗುತ್ತಿರುವ ಜೀವನಶೈಲಿ ಮತ್ತು ಆರೋಗ್ಯಕರ ಆಹಾರದ ಕುರಿತು ಹೆಚ್ಚುತ್ತಿರುವ ಅರಿವಿನ ಹಿನ್ನೆಲೆಯಲ್ಲಿ ಪೌಷ್ಟಿಕಾಂಶಭರಿತ ಸಾಂಪ್ರದಾಯಿಕ ಆಹಾರಗಳನ್ನು ಒದಗಿಸುವ ಉದ್ದೇಶ ಈ ಉತ್ಪನ್ನಗಳು ಹೊಂದಿದ್ದು, ಯುವ ಉದ್ಯಮಿಗಳ ಈ ಪಯಣ ಯಶಸ್ಸಿನಿಂದ ಕೂಡಲಿ ಎಂದು ಹಾರೈಸಿದರು.

More news from ಕರ್ನಾಟಕ and nearby areas
  • ಕಾಳಗಿಯಲ್ಲಿ ಕ್ರಾಪ್ ಕಟಿಂಗ್‌ನಲ್ಲಿ ಲೋಪ ದೋಷ: ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ ಹುಲಸಗುಡ್ ಗ್ರಾಮದಲ್ಲಿ ರೈತರ ಹಾಗೂ ರೈತನ ಮುಖಂಡರು ಗೆರಾವ್–ಪ್ರತಿಭಟನೆ. ಕ್ರಾಪ್ ಕಟಿಂಗ್‌ನಲ್ಲಿ ಲೋಪ: ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ ಚಿಂಚೋಳಿ ಮತ್ತು ಕಾಳಗಿ ತಾಲೂಕಿನ ಹಾರ್ಟಿಕಲ್ಚರ್ ಅಧಿಕಾರಿಗಳು, ಬೆಳೆ ವಿಮಾ ಕಂಪನಿಯ ಅಧಿಕಾರಿಗಳು ಹಾಗೂ ತಾಲೂಕು ಪಂಚಾಯತ್ ಅಧಿಕಾರಿಗಳ ವಿರುದ್ಧ ಹುಲಸಗುಡ್ ಗ್ರಾಮದ ರೈತರು ಹಾಗೂ ರೈತ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಸುಮಾರು ನಾಲ್ಕೈದು ಗಂಟೆಗಳ ಕಾಲ ಗೆರಾವ್ ಹಾಕಿ ಪ್ರತಿಭಟನೆ ನಡೆಸಿದರು. ರೈತರ ಬೆಳೆಗಳಿಗೆ ಸಂಬಂಧಿಸಿದಂತೆ ಸರಿಯಾದ ಕ್ರಾಪ್ ಕಟಿಂಗ್ ಮಾಡದೆ ಇರುವುದರಿಂದ ಬೆಳೆ ವಿಮೆ ಹಾಗೂ ಪರಿಹಾರ ಪಡೆಯುವಲ್ಲಿ ರೈತರಿಗೆ ಅನ್ಯಾಯವಾಗುವ ಆತಂಕ ಎದುರಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ರೈತರ ಸಮಸ್ಯೆಗಳನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ರೈತರು, ಹೋದ ವರ್ಷ ಅತಿವೃಷ್ಟಿಯಾಗಿ ಹಾಳಾಗಿರ್ತಕ್ಕಂತ ಬೆಳೆ ಇನ್ಸೂರೆನ್ಸ್ ಸರಿಯಾಗಿ ಬರದೇ ರೈತ ಸಂಕಷ್ಟದಲ್ಲಿದ್ದಾನೆ. ಈ ವರ್ಷ ಮಳೆ ಇಲ್ಲದೆ ಬೆಳೆದೆ ಬೆಳೆ ಇಲ್ಲದೆ ರೈತ ಕಷ್ಟದಲ್ಲಿದ್ದಾನೆ ಬರದ ಛಾಯ ಮೂಡಿದೆ. ಹೀಗಿರುವಾಗ ಮತ್ತೆ ಇನ್ಸೂರೆನ್ಸ್ ಕಂಪನಿ ದವರು ಅದೇ ರಾಗ ಅದೇ ಹಾಡು ಹಾಡುತ್ತಿದ್ದಾರೆ. ಸ್ಥಳದಲ್ಲಿದ್ದ ಸಂಬಂಧಿಸಿದ ಅಧಿಕಾರಿಗಳನ್ನು ಪ್ರಶ್ನಿಸಿ ಕೂಡಲೇ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿದರು. ಪ್ರತಿಭಟನೆಯ ವಿಷಯ ತಿಳಿದು ಸ್ಥಳಕ್ಕೆ ತಾಲೂಕು ತಹಸೀಲ್ದಾರ್ ಆಗಮಿಸಿ ರೈತರ ಸಮಸ್ಯೆಗಳನ್ನು ಖುದ್ದಾಗಿ ಆಲಿಸಿ, ಸಮಸ್ಯೆಯ ಕುರಿತು ಸಂಪೂರ್ಣ ಮಾಹಿತಿ ಕಲೆಹಾಕಿದರು. ಸರಿಯಾದ ರೀತಿಯಲ್ಲಿ ಕ್ರಾಪ್ ಕಟಿಂಗ್ ಮಾಡದಿರುವ ಕುರಿತು ಸಂಬಂಧಿಸಿದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು, ರೈತರಿಗೆ ಯಾವುದೇ ರೀತಿಯ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ತಹಸೀಲ್ದಾರ್ ಅವರ ಭರವಸೆ ಹಾಗೂ ಅಧಿಕಾರಿಗಳಿಂದ ಸಮಸ್ಯೆ ಪರಿಶೀಲಿಸುವ ಭರವಸೆ ದೊರೆತ ಹಿನ್ನೆಲೆಯಲ್ಲಿ ರೈತರು ತಮ್ಮ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ತಿಳಿಗೊಳಿಸಿದರು. ರೈತರ ಬೆಳೆ ವಿಮೆ ಮತ್ತು ಬೆಳೆ ಪರಿಹಾರದಲ್ಲಿ ಯಾವುದೇ ರೀತಿಯ ತಾರತಮ್ಯವಾಗಬಾರದು. ಸರಿಯಾದ ಕ್ರಾಪ್ ಕಟಿಂಗ್ ನಡೆಸಿ ಅರ್ಹ ಪ್ರತಿಯೊಬ್ಬ ರೈತನಿಗೂ ನ್ಯಾಯ ಒದಗಿಸಬೇಕು ಎಂದು ಹುಲಸಗುಡ್ ಗ್ರಾಮದ ರೈತರು ಹಾಗೂ ಸುಂಟಾಣ್ಣ ಗ್ರಾಮದ ರೈತರು, ರೈತ ಸೇನೆ ಮುಖಂಡರು ಆಗ್ರಹಿಸಿದ್ದಾರೆ. “ರೈತರ ಬೆವರಿಗೆ ನ್ಯಾಯ ಸಿಗುವವರೆಗೆ ನಮ್ಮ ಹೋರಾಟ ಮುಂದುವರಿಯುತ್ತದೆ” ಎಂದು ರೈತ ನಾಯಕ ವೀರಣ್ಣ ಗಂಗಾಣಿ ಎಚ್ಚರಿಕೆ ನೀಡಿದ್ದಾರೆ. ತಾಲೂಕ ದಂಡಾಧಿಕಾರಿಗಳಾದ ಪೃಥ್ವಿರಾಜ್ ಪಾಟೀಲ್ ರವರು ಎರಡು ಮೂರು ದಿವಸಗಳಲ್ಲಿ ಮುಖಂಡರನ್ನು ಕರೆದು ಸಭೆ ಮಾಡಿ ನಂತರ ಖುದ್ದಾಗಿ ನಾವೇ ಬಂದು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಹೊಲಗಳಿಗೆ ಭೇಟಿ ನೀಡುತ್ತೇನೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ತಾಲೂಕ ಪಂಚಾಯತಿ ಇಒ ಬಸಲಿಂಗಪ್ಪ ಡಿಗ್ಗಿ, ಆರ್ಟಿಕಲ್ಚರ್ ಅಧಿಕಾರಿ ನಸ್ಸೀರ್ ಹೊಸಳ್ಳಿ, ಇನ್ಸೂರೆನ್ಸ್ ಕಂಪನಿ ಅಧಿಕಾರಿ ಯುವರಾಜ್, ರೈತರದ ಸಂತೋಷ್ ನಾಯ್ಕೋಡಿ,ಶಿವಶರಣಪ್ಪ ನಿಗದಳಿ, ವಿಠಲ ಸನದಿ, ಪಾಂಡುರಂಗ ರುಮ್ಮನಗೂಡ. ಸೈದಪ್ಪ ಕೊಡಡೂರ, ಸಜೀದಾಪಟೇಲ್ ಬಿರಾದಾರ್, ಸಿದಪ್ಪ ಕಂದಗುಳ, ಶಿವಪ್ಪ ಸನದಿ, ನಾಮದೇವ ರಾಠೋಡ್, ಉದಯ ಸನದಿ, ನಾಗೇಶ್ ಸನದಿ, ವಿಠ್ಠಲ್ ರೂಮನಗುಡ, ಸಂತೋಷ ಮಠಪತಿ, ಪೀರಪ್ಪ ಯಾದವ, ನಾಗಪ್ಪ ಜಡಗಿ, ಅನೇಕ ರೈತರು ಉಪಸ್ಥಿತರಿದ್ದರು
    1
    ಕಾಳಗಿಯಲ್ಲಿ ಕ್ರಾಪ್ ಕಟಿಂಗ್‌ನಲ್ಲಿ ಲೋಪ ದೋಷ: ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ
ಹುಲಸಗುಡ್ ಗ್ರಾಮದಲ್ಲಿ ರೈತರ ಹಾಗೂ ರೈತನ ಮುಖಂಡರು  ಗೆರಾವ್–ಪ್ರತಿಭಟನೆ.
ಕ್ರಾಪ್ ಕಟಿಂಗ್‌ನಲ್ಲಿ ಲೋಪ: ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ
ಚಿಂಚೋಳಿ ಮತ್ತು ಕಾಳಗಿ ತಾಲೂಕಿನ ಹಾರ್ಟಿಕಲ್ಚರ್ ಅಧಿಕಾರಿಗಳು, ಬೆಳೆ ವಿಮಾ ಕಂಪನಿಯ ಅಧಿಕಾರಿಗಳು ಹಾಗೂ ತಾಲೂಕು ಪಂಚಾಯತ್ ಅಧಿಕಾರಿಗಳ ವಿರುದ್ಧ ಹುಲಸಗುಡ್ ಗ್ರಾಮದ ರೈತರು ಹಾಗೂ ರೈತ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಸುಮಾರು ನಾಲ್ಕೈದು ಗಂಟೆಗಳ ಕಾಲ ಗೆರಾವ್ ಹಾಕಿ ಪ್ರತಿಭಟನೆ ನಡೆಸಿದರು.
ರೈತರ ಬೆಳೆಗಳಿಗೆ ಸಂಬಂಧಿಸಿದಂತೆ ಸರಿಯಾದ ಕ್ರಾಪ್ ಕಟಿಂಗ್ ಮಾಡದೆ ಇರುವುದರಿಂದ ಬೆಳೆ ವಿಮೆ ಹಾಗೂ ಪರಿಹಾರ ಪಡೆಯುವಲ್ಲಿ ರೈತರಿಗೆ ಅನ್ಯಾಯವಾಗುವ ಆತಂಕ ಎದುರಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ರೈತರ ಸಮಸ್ಯೆಗಳನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ರೈತರು, ಹೋದ ವರ್ಷ ಅತಿವೃಷ್ಟಿಯಾಗಿ ಹಾಳಾಗಿರ್ತಕ್ಕಂತ ಬೆಳೆ ಇನ್ಸೂರೆನ್ಸ್ ಸರಿಯಾಗಿ ಬರದೇ ರೈತ ಸಂಕಷ್ಟದಲ್ಲಿದ್ದಾನೆ. ಈ ವರ್ಷ ಮಳೆ ಇಲ್ಲದೆ ಬೆಳೆದೆ ಬೆಳೆ ಇಲ್ಲದೆ ರೈತ ಕಷ್ಟದಲ್ಲಿದ್ದಾನೆ ಬರದ ಛಾಯ ಮೂಡಿದೆ. ಹೀಗಿರುವಾಗ ಮತ್ತೆ ಇನ್ಸೂರೆನ್ಸ್ ಕಂಪನಿ ದವರು ಅದೇ ರಾಗ ಅದೇ ಹಾಡು ಹಾಡುತ್ತಿದ್ದಾರೆ. ಸ್ಥಳದಲ್ಲಿದ್ದ ಸಂಬಂಧಿಸಿದ ಅಧಿಕಾರಿಗಳನ್ನು ಪ್ರಶ್ನಿಸಿ ಕೂಡಲೇ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿದರು.
ಪ್ರತಿಭಟನೆಯ ವಿಷಯ ತಿಳಿದು ಸ್ಥಳಕ್ಕೆ ತಾಲೂಕು ತಹಸೀಲ್ದಾರ್ ಆಗಮಿಸಿ ರೈತರ ಸಮಸ್ಯೆಗಳನ್ನು ಖುದ್ದಾಗಿ ಆಲಿಸಿ, ಸಮಸ್ಯೆಯ ಕುರಿತು ಸಂಪೂರ್ಣ ಮಾಹಿತಿ ಕಲೆಹಾಕಿದರು. ಸರಿಯಾದ ರೀತಿಯಲ್ಲಿ ಕ್ರಾಪ್ ಕಟಿಂಗ್ ಮಾಡದಿರುವ ಕುರಿತು ಸಂಬಂಧಿಸಿದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು, ರೈತರಿಗೆ ಯಾವುದೇ ರೀತಿಯ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ತಹಸೀಲ್ದಾರ್ ಅವರ ಭರವಸೆ ಹಾಗೂ ಅಧಿಕಾರಿಗಳಿಂದ ಸಮಸ್ಯೆ ಪರಿಶೀಲಿಸುವ ಭರವಸೆ ದೊರೆತ ಹಿನ್ನೆಲೆಯಲ್ಲಿ ರೈತರು ತಮ್ಮ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ತಿಳಿಗೊಳಿಸಿದರು.
ರೈತರ ಬೆಳೆ ವಿಮೆ ಮತ್ತು ಬೆಳೆ ಪರಿಹಾರದಲ್ಲಿ ಯಾವುದೇ ರೀತಿಯ ತಾರತಮ್ಯವಾಗಬಾರದು. ಸರಿಯಾದ ಕ್ರಾಪ್ ಕಟಿಂಗ್ ನಡೆಸಿ ಅರ್ಹ ಪ್ರತಿಯೊಬ್ಬ ರೈತನಿಗೂ ನ್ಯಾಯ ಒದಗಿಸಬೇಕು ಎಂದು ಹುಲಸಗುಡ್ ಗ್ರಾಮದ ರೈತರು ಹಾಗೂ ಸುಂಟಾಣ್ಣ ಗ್ರಾಮದ ರೈತರು, ರೈತ ಸೇನೆ  ಮುಖಂಡರು ಆಗ್ರಹಿಸಿದ್ದಾರೆ.
“ರೈತರ ಬೆವರಿಗೆ ನ್ಯಾಯ ಸಿಗುವವರೆಗೆ ನಮ್ಮ ಹೋರಾಟ ಮುಂದುವರಿಯುತ್ತದೆ” ಎಂದು ರೈತ ನಾಯಕ ವೀರಣ್ಣ ಗಂಗಾಣಿ ಎಚ್ಚರಿಕೆ ನೀಡಿದ್ದಾರೆ. ತಾಲೂಕ ದಂಡಾಧಿಕಾರಿಗಳಾದ ಪೃಥ್ವಿರಾಜ್ ಪಾಟೀಲ್ ರವರು ಎರಡು ಮೂರು ದಿವಸಗಳಲ್ಲಿ ಮುಖಂಡರನ್ನು ಕರೆದು ಸಭೆ ಮಾಡಿ ನಂತರ ಖುದ್ದಾಗಿ ನಾವೇ ಬಂದು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಹೊಲಗಳಿಗೆ ಭೇಟಿ ನೀಡುತ್ತೇನೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ತಾಲೂಕ ಪಂಚಾಯತಿ ಇಒ ಬಸಲಿಂಗಪ್ಪ ಡಿಗ್ಗಿ, ಆರ್ಟಿಕಲ್ಚರ್ ಅಧಿಕಾರಿ ನಸ್ಸೀರ್ ಹೊಸಳ್ಳಿ, ಇನ್ಸೂರೆನ್ಸ್ ಕಂಪನಿ ಅಧಿಕಾರಿ ಯುವರಾಜ್, ರೈತರದ ಸಂತೋಷ್ ನಾಯ್ಕೋಡಿ,ಶಿವಶರಣಪ್ಪ  ನಿಗದಳಿ,
ವಿಠಲ ಸನದಿ,
ಪಾಂಡುರಂಗ ರುಮ್ಮನಗೂಡ.
ಸೈದಪ್ಪ ಕೊಡಡೂರ,
ಸಜೀದಾಪಟೇಲ್ ಬಿರಾದಾರ್, 
ಸಿದಪ್ಪ ಕಂದಗುಳ,
ಶಿವಪ್ಪ ಸನದಿ, 
ನಾಮದೇವ ರಾಠೋಡ್,
ಉದಯ ಸನದಿ,
ನಾಗೇಶ್ ಸನದಿ,
ವಿಠ್ಠಲ್ ರೂಮನಗುಡ,
ಸಂತೋಷ ಮಠಪತಿ, 
ಪೀರಪ್ಪ ಯಾದವ, 
ನಾಗಪ್ಪ ಜಡಗಿ, ಅನೇಕ ರೈತರು ಉಪಸ್ಥಿತರಿದ್ದರು
    user_Bheemaraya kuddalli
    Bheemaraya kuddalli
    ಕಳಗಿ, ಕಲಬುರಗಿ, ಕರ್ನಾಟಕ•
    2 hrs ago
  • ಅಫಜಲಪುರದಲ್ಲಿ : ನೂತನವಾಗಿ ಆಕಾಶ ಆಸ್ಪತ್ರೆಯನ್ನು ಶ್ರೀ ವಿಶ್ವರಾಧ್ಯ ಮಳೇಂದ್ರ ಶಿವಾಚಾರ್ಯರು ಉದ್ಘಾಟಿಸಿದರು.! ಅಫಜಲಪುರದಲ್ಲಿ : ನೂತನವಾಗಿ ಆಕಾಶ ಆಸ್ಪತ್ರೆಯನ್ನು ಶ್ರೀ ವಿಶ್ವರಾಧ್ಯ ಮಳೇಂದ್ರ ಶಿವಾಚಾರ್ಯರು ಉದ್ಘಾಟಿಸಿದರು.!
    1
    ಅಫಜಲಪುರದಲ್ಲಿ : ನೂತನವಾಗಿ ಆಕಾಶ ಆಸ್ಪತ್ರೆಯನ್ನು ಶ್ರೀ ವಿಶ್ವರಾಧ್ಯ ಮಳೇಂದ್ರ ಶಿವಾಚಾರ್ಯರು ಉದ್ಘಾಟಿಸಿದರು.!
ಅಫಜಲಪುರದಲ್ಲಿ : ನೂತನವಾಗಿ ಆಕಾಶ ಆಸ್ಪತ್ರೆಯನ್ನು ಶ್ರೀ ವಿಶ್ವರಾಧ್ಯ ಮಳೇಂದ್ರ ಶಿವಾಚಾರ್ಯರು ಉದ್ಘಾಟಿಸಿದರು.!
    user_Kisan news kannada
    Kisan news kannada
    Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
    2 hrs ago
  • ಹುಮನಾಬಾದ ಪಟ್ಟಣದಲ್ಲಿ ಈದ್ ಮಿಲಾದ್ ಸಡಗರ ಸಂಭ್ರಮದಿಂದ ಆಚರಣೆ ನಸೀಮುದ್ದಿನ್ ಪಟೇಲ್ ಸೇರಿ ಮುಸ್ಲಿಂ ಮುಖಂಡರು ಭಾಗಿ
    1
    ಹುಮನಾಬಾದ ಪಟ್ಟಣದಲ್ಲಿ ಈದ್ ಮಿಲಾದ್ ಸಡಗರ ಸಂಭ್ರಮದಿಂದ ಆಚರಣೆ ನಸೀಮುದ್ದಿನ್ ಪಟೇಲ್ ಸೇರಿ ಮುಸ್ಲಿಂ ಮುಖಂಡರು ಭಾಗಿ
    user_Jk ಕನ್ನಡ news
    Jk ಕನ್ನಡ news
    Media company ಹೋಮ್ನಾಬಾದ್, ಬೀದರ್, ಕರ್ನಾಟಕ•
    5 hrs ago
  • ಅಫಜಲಪುರ: ಹೆದ್ದಾರಿಯ ಮೇಲೆ ನಿಂತು ಬಸ್ಸಿಗಾಗಿ ಕಾಯುತ್ತಿರುವ ಪ್ರಯಾಣಿಕರು: ಬಸ್ ನಿಲ್ದಾಣದ ನಿರ್ಮಾಣಕ್ಕೆ ಗ್ರಾಮಸ್ಥರ ಮನವಿ. ಅಫಜಲಪುರ: ಹೆದ್ದಾರಿಯ ಮೇಲೆ ನಿಂತು ಬಸ್ಸಿಗಾಗಿ ಕಾಯುತ್ತಿರುವ ಪ್ರಯಾಣಿಕರು: ಬಸ್ ನಿಲ್ದಾಣದ ನಿರ್ಮಾಣಕ್ಕೆ ಗ್ರಾಮಸ್ಥರ ಮನವಿ.
    1
    ಅಫಜಲಪುರ: ಹೆದ್ದಾರಿಯ ಮೇಲೆ ನಿಂತು ಬಸ್ಸಿಗಾಗಿ ಕಾಯುತ್ತಿರುವ ಪ್ರಯಾಣಿಕರು: ಬಸ್ ನಿಲ್ದಾಣದ ನಿರ್ಮಾಣಕ್ಕೆ ಗ್ರಾಮಸ್ಥರ ಮನವಿ.
ಅಫಜಲಪುರ: ಹೆದ್ದಾರಿಯ ಮೇಲೆ ನಿಂತು ಬಸ್ಸಿಗಾಗಿ ಕಾಯುತ್ತಿರುವ ಪ್ರಯಾಣಿಕರು: ಬಸ್ ನಿಲ್ದಾಣದ ನಿರ್ಮಾಣಕ್ಕೆ ಗ್ರಾಮಸ್ಥರ ಮನವಿ.
    user_Star Kannada News 24×7
    Star Kannada News 24×7
    News Anchor ಅಫ್ಜಲಪುರ, ಕಲಬುರಗಿ, ಕರ್ನಾಟಕ•
    11 hrs ago
  • ಭಾಲ್ಕಿ ಪಟ್ಟಣದಲ್ಲಿ ಸಂಸದರಿಂದ ಮಹಿಳೆಯರಿಗೆ ಹೊಲಿಗೆ ಯಂತ್ರ ವಿತರಣೆ ಭಾಲ್ಕಿ: ಪಟ್ಟಣದಲ್ಲಿ ಸಂಸದರಿಂದ ಮಹಿಳೆಯರಿಗೆ ಹೊಲಿಗೆ ಯಂತ್ರ ವಿತರಣೆ
    1
    ಭಾಲ್ಕಿ ಪಟ್ಟಣದಲ್ಲಿ ಸಂಸದರಿಂದ ಮಹಿಳೆಯರಿಗೆ ಹೊಲಿಗೆ ಯಂತ್ರ ವಿತರಣೆ
ಭಾಲ್ಕಿ: ಪಟ್ಟಣದಲ್ಲಿ ಸಂಸದರಿಂದ ಮಹಿಳೆಯರಿಗೆ ಹೊಲಿಗೆ ಯಂತ್ರ ವಿತರಣೆ
    user_Udayakumar Mule
    Udayakumar Mule
    ವರದಿಗಾರ Basavakalyan, Bidar•
    2 hrs ago
  • ಚಿಂಚೋಳಿ ತಾಲೂಕಿನ ಕೆಲವೆಡೆ ಉತ್ತಮ ಮಳೆ : ಮಿರಿಯಾಣದಲ್ಲಿ ಧಾರಾಕಾರ ಮಳೆ – ಜನರಲ್ಲಿ ಸಂತಸ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಇಂದು ಉತ್ತಮ ಮಳೆಯಾಗಿದೆ. ಮಳೆಯ ಪರಿಣಾಮ ರೈತರಲ್ಲಿ ಸಂತಸ ಮೂಡಿದ್ದು, ಬಿತ್ತನೆ ಹಾಗೂ ಬೆಳೆಗಳ ಬೆಳವಣಿಗೆಗೆ ಅನುಕೂಲವಾಗಿದೆ. ಕೆಲವು ಪ್ರದೇಶಗಳಲ್ಲಿ ರಸ್ತೆಗಳಲ್ಲಿ ನೀರು ಹರಿದಿದ್ದು, ವಾತಾವರಣ ತಂಪಾಗಿದೆ. ಮುಂದಿನ ದಿನಗಳಲ್ಲಿಯೂ ಉತ್ತಮ ಮಳೆಯ ನಿರೀಕ್ಷೆ ಇದೆ.
    2
    ಚಿಂಚೋಳಿ ತಾಲೂಕಿನ ಕೆಲವೆಡೆ ಉತ್ತಮ ಮಳೆ : ಮಿರಿಯಾಣದಲ್ಲಿ ಧಾರಾಕಾರ ಮಳೆ – ಜನರಲ್ಲಿ ಸಂತಸ
ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಇಂದು ಉತ್ತಮ ಮಳೆಯಾಗಿದೆ. ಮಳೆಯ ಪರಿಣಾಮ ರೈತರಲ್ಲಿ ಸಂತಸ ಮೂಡಿದ್ದು, ಬಿತ್ತನೆ ಹಾಗೂ ಬೆಳೆಗಳ ಬೆಳವಣಿಗೆಗೆ ಅನುಕೂಲವಾಗಿದೆ. ಕೆಲವು ಪ್ರದೇಶಗಳಲ್ಲಿ ರಸ್ತೆಗಳಲ್ಲಿ ನೀರು ಹರಿದಿದ್ದು, ವಾತಾವರಣ ತಂಪಾಗಿದೆ. ಮುಂದಿನ ದಿನಗಳಲ್ಲಿಯೂ ಉತ್ತಮ ಮಳೆಯ ನಿರೀಕ್ಷೆ ಇದೆ.
    user_VISION NEWS KALABURAGI
    VISION NEWS KALABURAGI
    Local News Reporter ಚಿಂಚೋಳಿ, ಕಲಬುರಗಿ, ಕರ್ನಾಟಕ•
    5 hrs ago
  • ವಿಜಯಪುರ: ಜಿಲ್ಲೆಯ ಸಿಂದಗಿ ಪಟ್ಟಣದ ಹಳೆ ಬಜಾರ್‌ನಲ್ಲಿ ಕಿಯಾ ಕಾರೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣವಾಗಿ ಸುಟ್ಟುಹೋದ ಘಟನೆ ನಡೆದಿದೆ.
    1
    ವಿಜಯಪುರ: ಜಿಲ್ಲೆಯ ಸಿಂದಗಿ ಪಟ್ಟಣದ ಹಳೆ ಬಜಾರ್‌ನಲ್ಲಿ ಕಿಯಾ ಕಾರೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣವಾಗಿ ಸುಟ್ಟುಹೋದ ಘಟನೆ ನಡೆದಿದೆ.
    user_ABU NEWS CHANNEL ಸಂಪಾದಕರು
    ABU NEWS CHANNEL ಸಂಪಾದಕರು
    Pharmacist ಸಿಂದಗಿ, ವಿಜಯಪುರ, ಕರ್ನಾಟಕ•
    55 min ago
  • ಒಬ್ಬ ವ್ಯಕ್ತಿಯ ದಾರಿಗೆ ಯಾವತ್ತಿಗೂ ಹೂವಾಗಬೇಕು ವಿನಹ ಮುಳ್ಳಾಗಬಾರದು: ಶ್ರೀ ಷ. ಬ್ರ. ವಿಶ್ವರಾಧ್ಯ ಮಳೆಂದ್ರ ಶಿವಾಚಾರ್ಯರು. ಒಬ್ಬ ವ್ಯಕ್ತಿಯ ದಾರಿಗೆ ಯಾವತ್ತಿಗೂ ಹೂವಾಗಬೇಕು ವಿನಹ ಮುಳ್ಳಾಗಬಾರದು: ಶ್ರೀ ಷ. ಬ್ರ. ವಿಶ್ವರಾಧ್ಯ ಮಳೆಂದ್ರ ಶಿವಾಚಾರ್ಯರು.
    1
    ಒಬ್ಬ ವ್ಯಕ್ತಿಯ ದಾರಿಗೆ ಯಾವತ್ತಿಗೂ ಹೂವಾಗಬೇಕು ವಿನಹ ಮುಳ್ಳಾಗಬಾರದು: ಶ್ರೀ ಷ. ಬ್ರ. ವಿಶ್ವರಾಧ್ಯ ಮಳೆಂದ್ರ ಶಿವಾಚಾರ್ಯರು.
ಒಬ್ಬ ವ್ಯಕ್ತಿಯ ದಾರಿಗೆ ಯಾವತ್ತಿಗೂ ಹೂವಾಗಬೇಕು ವಿನಹ ಮುಳ್ಳಾಗಬಾರದು: ಶ್ರೀ ಷ. ಬ್ರ. ವಿಶ್ವರಾಧ್ಯ ಮಳೆಂದ್ರ ಶಿವಾಚಾರ್ಯರು.
    user_Star Kannada News 24×7
    Star Kannada News 24×7
    News Anchor ಅಫ್ಜಲಪುರ, ಕಲಬುರಗಿ, ಕರ್ನಾಟಕ•
    11 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.