Shuru
Apke Nagar Ki App…
ಕೆರೆ ಏರಿ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೆರಿಸಿದ ಮಾನ್ಯ ಹೊನ್ನಾಳ್ಳಿ ವಿಧಾನ ಸಭಾ ಶಾಸಕರಾದ D G ಶಾಂತನ ಗೌಡರು ಹೊನ್ನಾಳ್ಳಿ ತಾಲೂಕು ದಾವಣಗೆರೆ ಜಿಲ್ಲೆಯ ತ್ಯಾಗದಕಟ್ಟೆ ಗ್ರಾಮದಲ್ಲಿ ಕೆರೆ ಏರಿ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೆರಿಸಿದರು ಮಾನ್ಯ ಹೊನ್ನಾಳ್ಳಿ ವಿಧಾನ ಸಭಾ ಕ್ಷೆತ್ರದ ಶಾಸಕರಾದ D G ಶಾಂತನ ಗೌಡರು ಮತ್ತು pwo ಹರೀಶ್ ಸರ್ ಹಾಗೂ A R ಚಂದ್ರಪ್ಪ ST ಹನುಮಂತಪ್ಪ ಇತರರು ತ್ಯಾಗದಕಟ್ಟೆ ಗ್ರಾಮದ ಮುಖಾಂಡರು ಶಂಕರಪ್ಪ ತಾಲೂಕು ಉಪ್ಪಾರ ಸಮಾಜದ ಅಧ್ಯಕ್ಷರು ಮಂಜಪ್ಪ ಗಿಡ್ಡಣ್ಣರ .ವೀರೇಶ್ . ಸುರೇಂದ್ರ ನಾಯಕ ಮಂಜಪ್ಪ ಕರಂಗ್ಲರ ರಂಗೆಶಪ್ಪ ಹನುಮಂತಪ್ಪ HK ಮುದಿಗೆರೆ ನಾಗರಾಜಪ್ಪ ಹಾಲೇಶ MB ಮತ್ತು ಇತರರು ಭಾಗವಹಿಸಿದ್ದರು
ಭೀಮ್ ಕ್ರಾಂತಿ
ಕೆರೆ ಏರಿ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೆರಿಸಿದ ಮಾನ್ಯ ಹೊನ್ನಾಳ್ಳಿ ವಿಧಾನ ಸಭಾ ಶಾಸಕರಾದ D G ಶಾಂತನ ಗೌಡರು ಹೊನ್ನಾಳ್ಳಿ ತಾಲೂಕು ದಾವಣಗೆರೆ ಜಿಲ್ಲೆಯ ತ್ಯಾಗದಕಟ್ಟೆ ಗ್ರಾಮದಲ್ಲಿ ಕೆರೆ ಏರಿ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೆರಿಸಿದರು ಮಾನ್ಯ ಹೊನ್ನಾಳ್ಳಿ ವಿಧಾನ ಸಭಾ ಕ್ಷೆತ್ರದ ಶಾಸಕರಾದ D G ಶಾಂತನ ಗೌಡರು ಮತ್ತು pwo ಹರೀಶ್ ಸರ್ ಹಾಗೂ A R ಚಂದ್ರಪ್ಪ ST ಹನುಮಂತಪ್ಪ ಇತರರು ತ್ಯಾಗದಕಟ್ಟೆ ಗ್ರಾಮದ ಮುಖಾಂಡರು ಶಂಕರಪ್ಪ ತಾಲೂಕು ಉಪ್ಪಾರ ಸಮಾಜದ ಅಧ್ಯಕ್ಷರು ಮಂಜಪ್ಪ ಗಿಡ್ಡಣ್ಣರ .ವೀರೇಶ್ . ಸುರೇಂದ್ರ ನಾಯಕ ಮಂಜಪ್ಪ ಕರಂಗ್ಲರ ರಂಗೆಶಪ್ಪ ಹನುಮಂತಪ್ಪ HK ಮುದಿಗೆರೆ ನಾಗರಾಜಪ್ಪ ಹಾಲೇಶ MB ಮತ್ತು ಇತರರು ಭಾಗವಹಿಸಿದ್ದರು
More news from ಕರ್ನಾಟಕ and nearby areas
- ಸೊರಬ ಪಟ್ಟಣದ ಪುರದೈವ ಶ್ರೀಲಕ್ಷ್ಮಿ ರಂಗನಾಥ ಸ್ವಾಮಿ ಬ್ರಹ್ಮರಥೋತ್ಸವ ಶುಕ್ರವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು. ಹಳೇ ರಥ ಶಿಥಿಲವಾದ ಹಿನ್ನೆಲೆ ನೂತನ ರಥ ನಿರ್ಮಾಣ ಮಾಡಲಾಗಿದ್ದು, ಶ್ರೀ ದೇವರಿಗೆ ರಥ ಸಮರ್ಪಣೆಯಾದ ತರುವಾಯ ಮೊದಲ ರಥೋತ್ಸವ ಇದಾಗಿದ್ದು, ಭಕ್ತರು ಪಾಲ್ಗೊಂಡು ದೇವರ ಆಶೀರ್ವಾದ ಬೇಡಿದರು. ರಥೋತ್ಸವ ಅಂಗವಾಗಿ ಶ್ರೀ ದೇವರಿಗೆ ವಿಶೇಷ ಅಲಂಕಾರ ಪೂಜೆ, ಅಭಿಷೇಕ ಹಾಗೂ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪಲ್ಲಕ್ಕಿ ಉತ್ಸವ ನಡೆಯಿತು. ದೇವಸ್ಥಾನದ ಪ್ರಧಾನ ಅರ್ಚಕ ಘನಪಾಠಿ ನಾರಾಯಣ ಭಟ್ ಮರಾಠೆ ಅವರು ಪೂಜಾ ಕೈಂಕರ್ಯಗಳ ನೇತೃತ್ವ ವಹಿಸಿದ್ದರು. ಭಕ್ತರು ಕಳಸಕ್ಕೆ ಬಾಳೆಹಣ್ಣು, ಉತ್ತುತ್ತಿ, ಕಾಳು ಮೆಣಸು ಬೀರುವ ಮೂಲ ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥಿಸಿದರು. ದೇವಸ್ಥಾನದ ಮುಂಭಾಗ ಕೊಂಚ ದೂರ ಮಾತ್ರ ರಥ ಎಳೆಯಲಾಯಿತು. ಹಳೇಸೊರಬ ಗ್ರಾಮಸ್ಥರು ಚಪ್ಪರ ಕಟ್ಟುವ ಹಾಗೂ ಹಿರೇಶಕುನ ಮತ್ತು ಸೊಪ್ಪಿನಕೇರಿ ಗ್ರಾಮಸ್ಥರು ತೇರು ಕಟ್ಟುವ ಶಾಸ್ತ್ರವನ್ನು ನೆರವೇರಿಸಿದರು. ರಥೋತ್ಸವ ಅಂಗವಾಗಿ ಸಾರ್ವಜನಿಕ ಅನ್ನಸಂತರ್ಪಣೆ ನಡೆಸಲಾಯಿತು. ವರದಿ: ಸಂದೀಪ ಯು ಎಲ್ ಸೊರಬ3
- Post by Karibasava Balal1
- Post by Suresh Belagere1
- ಚಿತ್ರದುರ್ಗದ ಅಂಬೇಡ್ಕರ್ ವೃತ್ತದಲ್ಲಿ ಭಗವಾನ್ ಬುದ್ದನ ಜಯಂತಿ ಹಿನ್ನೆಲೆ ಮೆರವಣಿಗೆಗೆ ಚಾಲನೆ ನೀಡಲಾಯಿತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ನಗರಸಭೆ ಇವರುಗಳ ಸಂಯುಕ್ತಾಶ್ರಯದಲ್ಲಿ ಮೆರವಣಿಗೆ ಹಮ್ಮಿಕೊಂಡಿದ್ದು ಅಪರ ಜಿಲ್ಲಾಧಿಕಾರಿ ಬಿ ಟಿ ಕುಮಾರಸ್ವಾಮಿ ಅವರು ಆಗಮಿಸಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಹೂಮಾಲೆ ಹಾಕಿ ಭಗವಾನ್ ಬುದ್ದನ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು.1
- #Yediyurappa50Years #BSYediyurappa #YediyurappaCelebration #BJPKarnataka #BJPChitradurga #KumaraswamyStatement #PoliticalNewsKarnataka #ChitradurgaNews #BJPStrength #KarnatakaPolitics #ಯಡಿಯೂರಪ್ಪ50ವರ್ಷ #ಯಡಿಯೂರಪ್ಪಅಭಿಮಾನೋತ್ಸವ #ಬಿಜೆಪಿಶಕ್ತಿಪ್ರದರ್ಶನ #ಚಿತ್ರದುರ್ಗಸುದ್ದಿ #ಬಿಜೆಪಿಕಾರ್ಯಕ್ರಮ #ಕುಮಾರಸ್ವಾಮಿಸ್ಪಷ್ಟನೆ #ಕರ್ನಾಟಕರಾಜಕೀಯ #ಬಿಜೆಪಿಬಲವರ್ಧನ #BreakingNews #BigStatement #PoliticalUpdate #BJPWave #PowerShow #May9Event #Election2028 #LocalElection #TrendingNow #ViralNews1
- ಹಾವೇರಿ ಜಿಲ್ಲೆ ಹಾನಗಲ್1
- ವಿಜಯನಗರ: ಔಷಧಿಗಳ ಅಂಗಡಿಗಳಿಗೆ ವಿಜಯನಗರ ಡಿಸಿ, ಎಸ್ಪಿ ದಿಡೀರ್ ಭೇಟಿ, ನೀಡಿ ಪರಿಶೀಲನೆ ನಡೆಸಿದರು. ವಿಜಯನಗರ ಡಿಸಿ ಕವಿತಾ ಮನ್ನಿಕೇರಿ, ಎಸ್ಪಿ ಜಾಹ್ನವಿ, ಡ್ರಗ್ ಕಂಟ್ರೋಲ್ ಆಫೀಸರ್ ಭೇಟಿ ನೀಡಿದರು. ಮಾದಕ ವ್ಯಸನಿಗಳು, ಡ್ರಗ್ ಅಡಿಕ್ಟರ್ ಔಷಧಿಗಳ ಬಳಕೆಗೆ ಮುಂದಾಗುತ್ತಿರೋ ಮಾಹಿತಿ ಮೇರೆಗೆ, ಔಷಧಿಗಳ ಅಂಗಡಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ವೈದ್ಯರ ಬರೆದಿರೋ ಔಷಧಿಗಳ ರಸೀದಿ ಇಲ್ಲದೇ ಮಾತ್ರೆ, ಔಷಧಿಗಳನ್ನ ನೀಡದಂತೆ ತಾಕೀತು ಮಾಡಿದರು. ಔಷಧಿ ಅಂಗಡಿಗಳ ಮಾಲೀಕರಿಗೆ ಖಡಕ್ ಎಚ್ಚರಿಕೆ ನೀಡಿದ ಡಿಸಿ, ಎಸ್ಪಿ, ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದ ಬಸ್ ನಿಲ್ದಾಣದ ಬಳಿಯ ಮೆಡಿಕಲ್ ಶಾಪ್ ಗಳಿಗೆ ವಿಸಿಟ್ ಮಾಡಿ ಮಾಲೀಕರಿಗೆ ವಾರ್ನ್ ನೀಡಿದರು. ಔಷಧಿ ಅಂಗಡಿಗಳ ಮುಂದೆ ಕಡ್ಡಾಯವಾಗಿ ಇಲಾಖೆ ನೀಡಿರೋ ಸೂಚನಾ ಫಲಕ ಅಳವಡಿಸುವಂತೆ ಸೂಚನೆ ನೀಡಿದ ಎಸ್ಪಿ, ಔಷಧಿಗಳ ವಹಿವಾಟನ್ನ ಕಂಪ್ಯೂಟರ್ ಹಾಗೂ ರಿಜಿಸ್ಟರ್ ಬುಕ್ ನಲ್ಲಿ ಕಡ್ಡಾಯವಾಗಿ ದಾಖಲಿಸಬೇಕು, ವೈದ್ಯರ ರಸೀದಿಯಿಲ್ಲದೇ ಮಾತ್ರೆ, ಔಷಧಿಗಳನ್ನ ನೀಡಿವಂತಿಲ್ಲ, ಒಂದು ವೇಳೆ ವೈದ್ಯರ ರಸೀದಿ ಇಲ್ಲದೇ ಮಾತ್ರೆಗಳನ್ನ ನೀಡಿದ್ರೆ ಕಠಿಣ ಕ್ರಮ ಜರುಗಿಸಲಾಗುವದು ಎಂದರು.1
- Post by Karibasava Balal1