Shuru
Apke Nagar Ki App…
ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣ ನವರ 893ನೆಯ ಜಯಂತ್ಯೋತ್ಸವ ಹಾರ್ದಿಕ ಶುಭಾಶಯಗಳು ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣ ನವರ 893ನೆಯ ಜಯಂತ್ಯೋತ್ಸವ ಹಾರ್ದಿಕ ಶುಭಾಶಯಗಳು
JB NEWS ಕನ್ನಡ
ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣ ನವರ 893ನೆಯ ಜಯಂತ್ಯೋತ್ಸವ ಹಾರ್ದಿಕ ಶುಭಾಶಯಗಳು ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣ ನವರ 893ನೆಯ ಜಯಂತ್ಯೋತ್ಸವ ಹಾರ್ದಿಕ ಶುಭಾಶಯಗಳು
More news from ಕರ್ನಾಟಕ and nearby areas
- ಹೊಳಲ್ಕೆರೆ ಪಟ್ಟಣದಲ್ಲಿ ಗ್ಯಾಸ್ ಸಿಲಿಂಡರ್ ನ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ರಾತ್ರಿಯಿಡೀ ನಿದ್ದೆಗೆಟ್ಟು ಕಾಯುವ ಪರಿಸ್ಥಿತಿ ಬಂದೊದದಗಿದೆ. ಹೊಳಲ್ಕೆರೆ ಪಟ್ಟಣದ ಕೊಟ್ರೆ ನಂಜಪ್ಪ ಕಾಲೇಜು ಆವರಣದಲ್ಲಿ ಈ ಒಂದು ದೃಶ್ಯಗಳು ಕಂಡು ಬಂದಿದ್ದು ಗ್ಯಾಸ್ ಏಜೆನ್ಸಿ ವಿರುದ್ಧ ಸಾರ್ವಜನಿಕರು ಹಿಡಿ ಶಾಪ ಹಾಕುವಂತಾಗಿದೆ.1
- Post by ಗದಗ್ ಜಿಲ್ಲಾ ಸ್ನೇಕ್ ರಹ್ಮನ್ 80957823861
- ರೋಣ ಮತಕ್ಷೇತ್ರದ ವ್ಯಾಪ್ತಿಗೆ ಬರುವಂತ ಎಲ್ಲಾ ಗ್ರಾಮಗಳಿಗೂ ಮತ್ತು ಪಟ್ಟಣಗಳಿಗೂ ಬೇಸಿಗೆ ಯಲ್ಲಿ ಯಾವುದೇ ರೀತಿಯ ಕುಡಿಯುವ ನೀರಿನ ಅಭಾವ ಆಗದಂತೆ ಎಲ್ಲಾ ಇಲಾಖೆ ಅಧಿಕಾರಿಗಳು ನೋಡಿಕೊಳ್ಳಬೇಕು ಹಾಗೂ ಜಾನುವಾರು ಗಳಿಗೆ ಕುಡಿಯುವ ನೀರು ಮೇವುನ ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ರೋಣ ಮತಕ್ಷೇತ್ರದ ಶಾಸಕ ಜಿ ಎಸ್ ಪಾಟೀಲ್ ಹೇಳಿದರು, ಅವರು ರೋಣ ಪಟ್ಟಣದ ತಾಲೂಕು ಪಂಚಾಯಿತಿ ಸಭಾಭವನದಲ್ಲಿ ರವಿವಾರ ರೋಣ ಮತಕ್ಷೇತ್ರಕ್ಕೆ ಒಳಪಡುವ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಬೇಸಿಗೆ ನಿರ್ವಹಣೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು, ರೋಣ ಮತಕ್ಷೇತ್ರಕ್ಕೆ ಒಳಪಡುವ ವಿವಿಧ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದಿದ್ದು ಅದರಲ್ಲೂ ಡಿಬಿ ಓಟಿ ನೀರು ಸರಿಯಾಗಿ ಪೂರೈಕೆ ಆಗುತ್ತಿಲ್ಲ ತಹಸೀಲ್ದಾರರು ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿಗಳು ಮತ್ತು ಎಲ್ಲಾ ಇಲಾಖೆ ಅಧಿಕಾರಿಗಳು ಕೂಡಿಕೊಂಡು ಬೇಸಿಗೆ ಮುಗಿಯುವವರೆಗೆ ನೀರಿನ ಅಭಾವ ಆಗದಂತೆ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಎಚ್ಚರಿಕೆ ನೀಡಿದರು,ಬಾಸಲಾಪುರ, ಮುಗಳಿ, ಗುಳಗುಳಿ ಪಂಚಾಯತಿ ಅಮರಗಟ್ಟಿ,ರುದ್ರಾಪುರ,ರಾಂಪುರ, ನೀರಿನ ಸಮಸ್ಯೆ ಇದೆ ಎಂದು ಅಧಿಕಾರಿಗಳು ತಿಳಿಸಿದರು,ಬಾಸಲಾಪುರಲ್ಲಿ ಡಿಬಿಒಟಿ ನೀರು ಪೂರೈಕೆ ಸರಿಯಿಲ್ಲ ಎಂದು ಪಿಡಿಒ ಸಭೆಗೆ ತಿಳಿಸಿದರು, ಚಿಕ್ಕಮನ್ನೂರು ವ್ಯಾಪ್ತಿಯ ಗ್ರಾಮಗಳಲ್ಲಿ ಡಿಬಿಒಟಿ ನೀರು ಪೂರೈಕೆ ಸರಿ ಇಲ್ಲ ಎಂದು ಪಿಡಿಒ ಕಲ್ಪನಾ ಕಡಗದ ತಿಳಿಸಿದರು,ಅಧಿಕಾರಿಗಳು ಎಲ್ಲರೂ ಕೂಡಿಕೊಂಡು ನೀರಿನ ಸಮಸ್ಯೆ ಬಗ್ಗೆ ಚರ್ಚಿಸಿ ಸರಿಪಡಿಸಿ ಎಂದು ಶಾಸಕರು ತಿಳಿಸಿದರು ,ವಿದ್ಯುತ್ ವ್ಯತ್ಯಯಗಳಿಂದ ಸಹ ನೀರಿನ ಸರಬರಾಜು ಮಾಡಲು ಸಮಸ್ಯೆ ಉಂಟಾಗುತ್ತದೆ ಎಂದು ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿ ರಶ್ಮಿ ನಡುವಿನಮನಿ ಹೇಳಿದರು,ಸವಡಿ ಪಂಚಾಯತಿ ವ್ಯಾಪ್ತಿಯಲ್ಲಿ ಆರು ದಿನಕ್ಕೊಂದು ಸರಿ ನೀರನ್ನು ಬಿಡಲಾಗುತ್ತದೆ, ಐದು ಲಕ್ಷ ಲೀಟರ ಬದಲು ಕೇವಲ ಎರಡು ಲಕ್ಷ ಲೀಟರ್ ನೀರು ಬರುತ್ತಿದೆ ಎಂದು ಪಿಡಿಒ ಮೆಣಸಗಿ ತಿಳಿಸಿದರು,ಹಿರೇಹಾಳ ಪಂಚಾಯತಿ ವ್ಯಾಪ್ತಿಯ ಯರೇಕುರುಬಾನಾಳ ನೀರಿನ ಸಮಸ್ಯೆ ಇದೆ,ನೈನಾಪುರ ,ಬಸರಕೋಡ ನವಗ್ರಾಮ,ಚಿಕ್ಕಳಗುಂಡಿ ಹಿರೇಅಳಗುಂಡಿ,ಹಾಲಕೆರೆ,ಮಾಟರಂಗಿ, ಗೊಗೇರಿ, ಸೇರಿದಂತೆ ಅನೇಕ ಗ್ರಾಮಗಳಲ್ಲಿ ನೀರಿನ ಸಮಸ್ಯೆ ಇದೆ ಎಂದು ಅಧಿಕಾರಿಗಳು ತಿಳಿಸಿದರು, ಯಾವ ಯಾವ ಗ್ರಾಮಗಳಲ್ಲಿ ನೀರಿನ ಕೊರತೆ ಇದೆ ಅಧಿಕಾರಿಗಳು ಕೂಡಲೇ ಗ್ರಾಮಗಳಿಗೆ ತೆರಳಿ ಪರಿಶೀಲಿಸಿ ನೀರಿನ ಅಭಾವ ಉಂಟಾಗದಂತೆ ಕ್ರಮ ವಹಿಸಬೇಕು, ನೀರನ್ನು ಪರೀಕ್ಷೆ ಮಾಡದೇ ಸರಬರಾಜು ಮಾಡಬಾರದು ಶುದ್ಧ ನೀರನ್ನು ಸರಬರಾಜು ಮಾಡಲು ಸೂಕ್ತ ಕ್ರಮ ಕೈಗೊಳ್ಳಬೇಕು ಪಂಚಾಯತಿ ಆಡಳಿತ ಅಧಿಕಾರಿಗಳು ಸಹ ಹೆಚ್ಚಿನ ಜವಾಬ್ದಾರರಾಗಿದ್ದಿರಿ ನೀರಿನ ಸಮಸ್ಯೆ ಬಾರದ ಹಾಗೆ ನೀವು ಜಾಗೃತ ವಹಿಸಬೇಕು,ಜಾನುವಾರುಗಳಿಗೆ ಮೇವು ನೀರು ಕೊರತೆಯಾಗದಂತೆ ನೋಡಿಕೊಳ್ಳಿ ಎಂದರು, ಸಭೆಯಲ್ಲಿ ರೋಣ ತಾಲೂಕು ಗಜೇಂದ್ರಗಡ ತಾಲೂಕು ಮುಂಡರಗಿ ತಾಲೂಕು ತಹಸೀಲ್ದಾರರು ತಾಲೂಕು ಪಂಚಾಯಿತಿ ಕಾರ್ಯನಿರ್ವಣ ಅಧಿಕಾರಿಗಳು ಪುರಸಭೆ ಮುಖ್ಯ ಅಧಿಕಾರಿಗಳು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಸಿಬ್ಬಂದಿಗಳು ಪಾಲ್ಗೊಂಡಿದ್ದರು1
- ಕರ್ನಾಟಕದಲ್ಲಿ ಎಷ್ಠೇ ಬಡತನವಿರಲ್ಲಿ ಹೆತ್ತ ಮಕ್ಕಳಿಗೆ ಏನು ಕಡೆಮೆ ಮಾಡಲ ಅನ್ನೋದಕ್ಕೆ ಇದೆ ಉದಾಹರಣಿ. ತಂದೆ ಹೇಳುತಾನೆ ನಮಗೆ ಕಷ್ಠ ಇದ್ದಾಂಗೆ ನಿಮಗೆ ಇಲ್ಲಾ ಕಷ್ ಪಟ್ಟು ಓದಿ ನಿಮ್ಮ ತಾಯಿ ತಂದೆ ಹೆಸರು ತಂದರೆ ಸಾಕು ಇದು ತಂದೆಯ ಮಾತ್ತು1
- Post by Manjuanatha k2
- ಪವನ್ ಕಲ್ಯಾಣ್ ಶೀಘ್ರವಾಗಿ ಗುಣಮುಖರಾಗಲಿ ಎಂದು ಅಭಿಮಾನಿಗಳು, ಬೆಂಬಲಿಗರು ಮತ್ತು ಪಕ್ಷದ ಕಾರ್ಯಕರ್ತರಿಂದ ವಿಶೇಷ ಪೂಜೆ:- ಬಾಗೇಪಲ್ಲಿ:-ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಮತ್ತು ಜನಸೇನಾ ಪಕ್ಷದ ನಾಯಕ ಪವನ್ ಕಲ್ಯಾಣ್ ಅವರು ಇತ್ತೀಚೆಗೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಬಾಗೇಪಲ್ಲಿ ಅವರ ಅಭಿಮಾನಿಗಳು ಮತ್ತು ಜನಸೇನಾ ಕಾರ್ಯಕರ್ತರು ಅವರು ಶೀಘ್ರವೇ ಚೇತರಿಸಿಕೊಳ್ಳಲಿ ಎಂದು ಪಟ್ಟಣದ ಪ್ರಸಿದ್ಧ ಭೈರವೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆಗಳನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಜನಸೇನಾ ಪಕ್ಷದ ಮುಖಂಡ ಹಾಗೂ ವಕೀಲರಾದ ನರಸಿಂಹ ಮೂರ್ತಿ ಮಾತನಾಡಿ ಪಟ್ಟಣದ ಜಡಲ ಭೈರವೇಶ್ವರ ದೇವಾಲಯದಲ್ಲಿ ಪವನ್ ಕಲ್ಯಾಣ್ ಹೆಸರಿನಲ್ಲಿ ಅರ್ಚನೆ ಮಾಡಿಸಿದರು. ತದನಂತರ ದೇವಾಲಯದ ಮುಂದೆ ತೆಂಗಿನಕಾಯಿ ಒಡೆದು ಪವನ್ ಕಲ್ಯಾಣ್ ಅವರು ಬೇಗನೇ ಚೇತರಿಸಿಕೊಂಡು ಸಕ್ರಿಯ ರಾಜಕೀಯಕ್ಕೆ ಮರಳಲಿ ಎಂದು ಅಭಿಮಾನಿಗಳು ಪಟ್ಟಣದ ಭೈರವೇಶ್ವರ ಹಾಗೂ ಆಂಜನೇಯ ಸ್ವಾಮಿ ದೇವಾಲಯಗಳು ಮತ್ತು ಇತರ ಪ್ರಮುಖ ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ದೀಪಾರಾಧನೆ ಮತ್ತು ಪ್ರಾರ್ಥನೆಗಳನ್ನು ಮಾಡಿದರು. ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಹಾಗೂ ಜನಸೇನಾ ಪಕ್ಷದ ನಾಯಕ ಪವನ್ ಕಲ್ಯಾಣ್ ಅವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಅವರ ಅಭಿಮಾನಿಗಳು, ಬೆಂಬಲಿಗರು ಮತ್ತು ಪಕ್ಷದ ಕಾರ್ಯಕರ್ತರು ವಿವಿಧ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಹಾಗೂ ಪ್ರಾರ್ಥನೆಗಳನ್ನು ಸಲ್ಲಿಸಿದ್ದೇವೆ ಎಂದು ಹೇಳಿದರು. ಆಂಧ್ರಪ್ರದೇಶ ಉಪಮುಖ್ಯಮಂತ್ರಿ, ನಟ ಪವನ್ ಕಲ್ಯಾಣ್ ಶನಿವಾರ ಸಂಜೆ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದಾರೆ. ಚೇತರಿಸಿಕೊಳ್ಳುತ್ತಿರುವ ಅವರಿಗೆ 10 ದಿನಗಳ ವಿಶ್ರಾಂತಿಗೆ ವೈದ್ಯರು ಸಲಹೆ ನೀಡಿದ್ದಾರೆ. ಎಂದು ಹೇಳಿದರು. ಸಭೆಯಲ್ಲಿದ್ದಾಗಲೇ ತೀವ್ರ ಅಸ್ವಸ್ಥ ಶುಕ್ರವಾರ ಬೆಳಿಗ್ಗೆ ಅಧಿಕಾರಿಗಳೊಂದಿಗೆ ಆಡಳಿತ ಸಂಬಂಧಿತ ಸಭೆ ನಡೆಸುತ್ತಿದ್ದಾಗ ಪವನ್ ಕಲ್ಯಾಣ್ ಅವರು ಹಠಾತ್ ತೀವ್ರ ಅಸ್ವಸ್ಥರಾಗಿದ್ದರು. ತಕ್ಷಣವೇ ಎಲ್ಲಾ ಅಧಿಕೃತ ಕಾರ್ಯಕ್ರಮಗಳನ್ನು ರದ್ದುಗೊಳಿಸಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ವೈದ್ಯಕೀಯ ಪರೀಕ್ಷೆ ಮತ್ತು ಎಂಆರ್‌ಐ ಸ್ಕ್ಯಾನಿಂಗ್ ನಂತರ ವೈದ್ಯರ ತಂಡವು ತುರ್ತು ಶಸ್ತ್ರಚಿಕಿತ್ಸೆ ಅಗತ್ಯವಿದೆ ಎಂದು ಶಿಫಾರಸು ಮಾಡಿತು ಎಂದು ಅವರ ಕುಟುಂಬದ ಸದಸ್ಯರು ಹೇಳಿದ್ದಾರೆ ಎಂದು ಹೇಳಿದರು. ಆದ್ದರಿಂದ ಇಂದು ಬಾಗೇಪಲ್ಲಿ ಪಟ್ಟಣದಲ್ಲಿ ಪವನ್ ಕಲ್ಯಾಣ್ ಬೇಗ ಗುಣಮುಖರಾಗಲೆಂದು ಅಭಿಮಾನಿಗಳು ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ, ಪ್ರಾರ್ಥನೆ ಮತ್ತು ಹೋಮಗಳನ್ನು ನಡೆಸುತ್ತಿದ್ದಾರೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಅಮೃತ ಕುಮಾರ್, ರಾಮು.ವಿ.ಅಜಯ್, ಮಂಜುನಾಥ್,ಅರುಣ್ ಕೆ.ಎನ್ ಹಾಗೂ ಸಾರ್ವಜನಿಕರು ಹಾಜರಿದ್ದರು.1
- Post by Suresh Belagere1
- ಚಳ್ಳಕೆರೆ ನಗರದಲ್ಲಿ ಬಕ್ತಿ ಭಾವದಿಂದ ಬಸವೇಶ್ವರ ಜಯಂತಿ ಕಾರ್ಯಕ್ರಮ ನೆರವೇರಿದೆ. ಚಳ್ಳಕೆರೆ ನಗರದ ಬೆಂಗಳೂರು ರಸ್ತೆಯ ಬಸವೇಶ್ವರ ವೃತ್ತದಲ್ಲಿ ಬಸವೇಶ್ವರ ಜಯಂತಿ ಅಂಗವಾಗಿ ವೀರಶೈವ ಲಿಂಗಾಯತ ಸಮುದಾಯದ ವತಿಯಿಂದ ನೂತನ ಶ್ರೀ ಅಶ್ವರೂಢ ಬಸವೇಶ್ವರ ಪುತ್ತಳಿಯ ಪುನರ್ ಪ್ರತಿಷ್ಠಾಪನೆ ಕಾರ್ಯಕ್ರಮ ಭಕ್ತಿ ಭಾವದಿಂದ ನೆರವೇರಿತು.1
- ಕರ್ನಾಟಕದಲ್ಲಿ 6 ಗ್ಯಾರೆಂಟಿ ಯೋಜನಿ ಹೇಗಿದೆ ನೋಡಿ ವಿದ್ಯುತ್ ಬಿಲ್ ಯ್ಯೂ ನಿಟಿಗೆ 56) ಪ್ರೆಸೆ ಹೆಚ್ಚಾಗಿ ಮಾಡಿದ ಕಾಂಗ್ರೇಸ್ ಸರಕಾರ ಸಾರ್ವಜನಿಕರು ಹೇಳುವದು ಏನು ಹುಳಿದಿಲ್ಲ ಇನಾದ್ನಾರು ತಿಳಿದುಕೊಳ್ಳಿ. ನಿಷ್ಟವಂತ ವ್ಯಕ್ತಿಗೆ ಹೋಟ ಹಾಕಿ ಇಲಾಂದ್ರೆ. ಅಷ್ಟೇ.1