logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ವಿಜಯಪುರ *ನಾಳೆ ವಿಜಯಪುರದಲ್ಲಿ ಈದ್ ಮಿಲಾದ್ ಮೆರವಣಿಗೆ* ವಿಜಯಪುರ ನಗರದಲ್ಲಿ ಆಗಸ್ಟ್‌ 25ರಂದು ನಡೆಯಲಿರುವ ಈದ್ ಮಿಲಾದ್ ಮೆರವಣಿಗೆಯನ್ನು ಶಾಂತಿ, ಸೌಹಾರ್ದ ಹಾಗೂ ಸರ್ವಧರ್ಮೀಯ ಭಾವೈಕ್ಯತೆಯೊಂದಿಗೆ ಆಚರಿಸಲು ಆಯೋಜಕರು ಮನವಿ ಮಾಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹಾಶಿಂಪೀರ ದರ್ಗಾದ ಜೈನುಲ್ ಆಬಿದಿನ್ ಹಾಶ್ಮಿ, ವಿಜಯಪುರ ನಗರವು ವಿಜಯಪುರ *ನಾಳೆ ವಿಜಯಪುರದಲ್ಲಿ ಈದ್ ಮಿಲಾದ್ ಮೆರವಣಿಗೆ* ವಿಜಯಪುರ ನಗರದಲ್ಲಿ ಆಗಸ್ಟ್‌ 25ರಂದು ನಡೆಯಲಿರುವ ಈದ್ ಮಿಲಾದ್ ಮೆರವಣಿಗೆಯನ್ನು ಶಾಂತಿ, ಸೌಹಾರ್ದ ಹಾಗೂ ಸರ್ವಧರ್ಮೀಯ ಭಾವೈಕ್ಯತೆಯೊಂದಿಗೆ ಆಚರಿಸಲು ಆಯೋಜಕರು ಮನವಿ ಮಾಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹಾಶಿಂಪೀರ ದರ್ಗಾದ ಜೈನುಲ್ ಆಬಿದಿನ್ ಹಾಶ್ಮಿ, ವಿಜಯಪುರ ನಗರವು ಶತಮಾನಗಳಿಂದ ಸೂಫಿ ಸಂತರು, ಧಾರ್ಮಿಕ ಪರಂಪರೆ ಹಾಗೂ ಸರ್ವಧರ್ಮೀಯ ಸಹಬಾಳ್ವೆಗೆ ಹೆಸರುವಾಸಿ ಯಾಗಿದೆ. ಈದ್ ಮಿಲಾದ್ ಮೆರವಣಿಗೆ ಸೌಹಾರ್ದತೆಯ ಸಂದೇಶ ಸಾರುವಂತಿರಬೇಕು ಎಂದರು. ಮೆರವಣಿಗೆಯಲ್ಲಿ ಸರ್ವಧರ್ಮೀಯರು ಪಾಲ್ಗೊಂಡು ಯಶಸ್ವಿ ಗೊಳಿಸುವಂತೆ ಅವರು ಮನವಿ ಮಾಡಿದರು. ಯುವ ಮುಖಂಡ ಇರ್ಫಾನ್ ಶೇಖ್ ಮಾತನಾಡಿ, ಪೊಲೀಸ್ ಇಲಾಖೆ ಹಾಗೂ ಆಯೋಜಕರು ನೀಡುವ ಸೂಚನೆಗಳನ್ನು ಪ್ರತಿಯೊಬ್ಬರೂ ಕಡ್ಡಾಯವಾಗಿ ಪಾಲಿಸಬೇಕು. ಸಾರ್ವಜನಿಕರಿಗೆ ಹಾಗೂ ಸಂಚಾರಕ್ಕೆ ತೊಂದರೆ ಯಾಗದಂತೆ ಮೆರವಣಿಗೆ ನಡೆಸಬೇಕು ಎಂದರು. ನಗರದ ಶಾಂತಿ-ಸುವ್ಯವಸ್ಥೆಗೆ ಯಾವುದೇ ಧಕ್ಕೆ ಬಾರದ ರೀತಿಯಲ್ಲಿ ಈದ್ ಮಿಲಾದ್ ಆಚರಣೆ ನಡೆಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಅವರು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಜಮೀರ್ ಅಹ್ಮದ್ ಬಾಂಗಿ, ಇದ್ರೋಸ್ ಬಕ್ಷಿ, ನಿಜಾಮ್ ಸಿರಿಯಾಳ, ಜಿಯಾ ಪಠಾಣ್, ಸೈಯದ್ ಗುಡಗುಂಟಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

23 hrs ago
user_Vajramani nasalapure
Vajramani nasalapure
ಬೆಳಗಾವಿ, ಬೆಳಗಾವಿ, ಕರ್ನಾಟಕ•
23 hrs ago

ವಿಜಯಪುರ *ನಾಳೆ ವಿಜಯಪುರದಲ್ಲಿ ಈದ್ ಮಿಲಾದ್ ಮೆರವಣಿಗೆ* ವಿಜಯಪುರ ನಗರದಲ್ಲಿ ಆಗಸ್ಟ್‌ 25ರಂದು ನಡೆಯಲಿರುವ ಈದ್ ಮಿಲಾದ್ ಮೆರವಣಿಗೆಯನ್ನು ಶಾಂತಿ, ಸೌಹಾರ್ದ ಹಾಗೂ ಸರ್ವಧರ್ಮೀಯ ಭಾವೈಕ್ಯತೆಯೊಂದಿಗೆ ಆಚರಿಸಲು ಆಯೋಜಕರು ಮನವಿ ಮಾಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹಾಶಿಂಪೀರ ದರ್ಗಾದ ಜೈನುಲ್ ಆಬಿದಿನ್ ಹಾಶ್ಮಿ, ವಿಜಯಪುರ ನಗರವು ವಿಜಯಪುರ *ನಾಳೆ ವಿಜಯಪುರದಲ್ಲಿ ಈದ್ ಮಿಲಾದ್ ಮೆರವಣಿಗೆ* ವಿಜಯಪುರ ನಗರದಲ್ಲಿ ಆಗಸ್ಟ್‌ 25ರಂದು ನಡೆಯಲಿರುವ ಈದ್ ಮಿಲಾದ್ ಮೆರವಣಿಗೆಯನ್ನು ಶಾಂತಿ, ಸೌಹಾರ್ದ ಹಾಗೂ ಸರ್ವಧರ್ಮೀಯ ಭಾವೈಕ್ಯತೆಯೊಂದಿಗೆ ಆಚರಿಸಲು ಆಯೋಜಕರು ಮನವಿ ಮಾಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹಾಶಿಂಪೀರ ದರ್ಗಾದ ಜೈನುಲ್ ಆಬಿದಿನ್ ಹಾಶ್ಮಿ, ವಿಜಯಪುರ ನಗರವು ಶತಮಾನಗಳಿಂದ ಸೂಫಿ ಸಂತರು, ಧಾರ್ಮಿಕ ಪರಂಪರೆ ಹಾಗೂ ಸರ್ವಧರ್ಮೀಯ ಸಹಬಾಳ್ವೆಗೆ ಹೆಸರುವಾಸಿ ಯಾಗಿದೆ. ಈದ್ ಮಿಲಾದ್ ಮೆರವಣಿಗೆ ಸೌಹಾರ್ದತೆಯ ಸಂದೇಶ ಸಾರುವಂತಿರಬೇಕು ಎಂದರು. ಮೆರವಣಿಗೆಯಲ್ಲಿ ಸರ್ವಧರ್ಮೀಯರು ಪಾಲ್ಗೊಂಡು ಯಶಸ್ವಿ ಗೊಳಿಸುವಂತೆ ಅವರು ಮನವಿ ಮಾಡಿದರು. ಯುವ ಮುಖಂಡ ಇರ್ಫಾನ್ ಶೇಖ್ ಮಾತನಾಡಿ, ಪೊಲೀಸ್ ಇಲಾಖೆ ಹಾಗೂ ಆಯೋಜಕರು ನೀಡುವ ಸೂಚನೆಗಳನ್ನು ಪ್ರತಿಯೊಬ್ಬರೂ ಕಡ್ಡಾಯವಾಗಿ ಪಾಲಿಸಬೇಕು. ಸಾರ್ವಜನಿಕರಿಗೆ ಹಾಗೂ ಸಂಚಾರಕ್ಕೆ ತೊಂದರೆ ಯಾಗದಂತೆ ಮೆರವಣಿಗೆ ನಡೆಸಬೇಕು ಎಂದರು. ನಗರದ ಶಾಂತಿ-ಸುವ್ಯವಸ್ಥೆಗೆ ಯಾವುದೇ ಧಕ್ಕೆ ಬಾರದ ರೀತಿಯಲ್ಲಿ ಈದ್ ಮಿಲಾದ್ ಆಚರಣೆ ನಡೆಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಅವರು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಜಮೀರ್ ಅಹ್ಮದ್ ಬಾಂಗಿ, ಇದ್ರೋಸ್ ಬಕ್ಷಿ, ನಿಜಾಮ್ ಸಿರಿಯಾಳ, ಜಿಯಾ ಪಠಾಣ್, ಸೈಯದ್ ಗುಡಗುಂಟಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

More news from ಕರ್ನಾಟಕ and nearby areas
  • ಸಂಸ್ಥಾಪಕ ಅಧ್ಯಕ್ಷರು ಯೋಧರ ಮಡಿಲು ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಅನಾಥಾಶ್ರಮ ಮತ್ತು ವೃದ್ಧಾಶ್ರಮ ಮತ್ತು ಜೆಎಂ ಸ್ಪೋರ್ಟ್ಸ್ ಕ್ಲಬ್ ಮುಗಳಕೋಡ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಮುಗಳಖೋಡ ಗ್ರಾಮದಲ್ಲಿ, ವಿದ್ಯಾರ್ಥಿಗಳ ಬಸ್ ಸೌಲಭ್ಯದ ಕೊರತೆಯಿಂದ ಉಂಟಾಗುತ್ತಿರುವ ತೊಂದರೆಗಳಿಗೆ ಶಾಶ್ವತ ಪರಿಹಾರ ದೊರಕಬೇಕು ಎಂಬ ಸದುದ್ದೇಶದಿಂದ ಧ್ವನಿ ಎತ್ತಿ ಹೋರಾಟ ನಡೆಸಲಾಯಿತು ವಿದ್ಯಾರ್ಥಿಗಳ ಹಿತಕ್ಕಾಗಿ ಸ್ಪಂದಿಸಿ ಅಗತ್ಯ ಸಹಕಾರ ನೀಡಿದ KSRTC ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ಹೃತ್ಪೂರ್ವಕ ಧನ್ಯವಾದಗಳು. ವಿದ್ಯಾರ್ಥಿಗಳ ಶಿಕ್ಷಣದ ಹಾದಿ ಸುಗಮವಾಗಲಿ ಎಂಬ ಆಶಯದೊಂದಿಗೆ ಕೈಗೊಂಡ ಈ ಸಮಾಜಮುಖಿ ಪ್ರಯತ್ನವು ಜನಸೇವೆಯ ನಿಜವಾದ ಕಾಳಜಿಗೆ ಸಾಕ್ಷಿಯಾಗಿದೆ.” 🙏🚌✊
    1
    ಸಂಸ್ಥಾಪಕ ಅಧ್ಯಕ್ಷರು ಯೋಧರ ಮಡಿಲು ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಅನಾಥಾಶ್ರಮ ಮತ್ತು ವೃದ್ಧಾಶ್ರಮ ಮತ್ತು ಜೆಎಂ  ಸ್ಪೋರ್ಟ್ಸ್ ಕ್ಲಬ್ ಮುಗಳಕೋಡ 
ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಮುಗಳಖೋಡ ಗ್ರಾಮದಲ್ಲಿ, ವಿದ್ಯಾರ್ಥಿಗಳ ಬಸ್ ಸೌಲಭ್ಯದ ಕೊರತೆಯಿಂದ ಉಂಟಾಗುತ್ತಿರುವ ತೊಂದರೆಗಳಿಗೆ ಶಾಶ್ವತ ಪರಿಹಾರ ದೊರಕಬೇಕು ಎಂಬ ಸದುದ್ದೇಶದಿಂದ ಧ್ವನಿ ಎತ್ತಿ ಹೋರಾಟ  
ನಡೆಸಲಾಯಿತು ವಿದ್ಯಾರ್ಥಿಗಳ ಹಿತಕ್ಕಾಗಿ ಸ್ಪಂದಿಸಿ ಅಗತ್ಯ ಸಹಕಾರ ನೀಡಿದ KSRTC ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ಹೃತ್ಪೂರ್ವಕ ಧನ್ಯವಾದಗಳು. ವಿದ್ಯಾರ್ಥಿಗಳ ಶಿಕ್ಷಣದ ಹಾದಿ ಸುಗಮವಾಗಲಿ ಎಂಬ ಆಶಯದೊಂದಿಗೆ ಕೈಗೊಂಡ ಈ ಸಮಾಜಮುಖಿ ಪ್ರಯತ್ನವು ಜನಸೇವೆಯ ನಿಜವಾದ ಕಾಳಜಿಗೆ ಸಾಕ್ಷಿಯಾಗಿದೆ.” 🙏🚌✊
    user_ಜನತಾ ಕ್ರಾಂತಿ ನ್ಯೂಸ್
    ಜನತಾ ಕ್ರಾಂತಿ ನ್ಯೂಸ್
    ಬೆಳಗಾವಿ, ಬೆಳಗಾವಿ, ಕರ್ನಾಟಕ•
    5 hrs ago
  • ಜನಪ್ರತಿನಿಧಿಗಳು, ರಾಜಕೀಯ ನಾಯಕರು ಹಾಗೂ ಸಮಾಜದ ಪ್ರಮುಖ ವ್ಯಕ್ತಿಗಳೊಂದಿಗೆ ನೇರ ಸಂವಾದ. 🔹 ಕ್ಷೇತ್ರದ ಅಭಿವೃದ್ಧಿ ಕುರಿತು ಚರ್ಚೆ 🔹 ಜನರ ಪ್ರಮುಖ ಸಮಸ್ಯೆಗಳು 🔹 ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳು 🔹 ಭವಿಷ್ಯದ ಯೋಜನೆಗಳು 🔹 ಯುವಕರಿಗೆ ಉದ್ಯೋಗ ಮತ್ತು ಅವಕಾಶಗಳು 🔹 ರೈತರು, ಮಹಿಳೆಯರು ಹಾಗೂ ಬಡವರ ಸಮಸ್ಯೆಗಳು 🔹 ಜನರಿಂದ ನೇರ ಪ್ರಶ್ನೆಗಳು – ನಾಯಕರಿಂದ ನೇರ ಉತ್ತರಗಳು “ನಾಯಕರು ಏನು ಹೇಳುತ್ತಾರೆ ಎನ್ನುವುದಷ್ಟೇ ಅಲ್ಲ… ಜನರು ಏನು ಕೇಳಬೇಕು ಎಂಬುದಕ್ಕೂ ವೇದಿಕೆ!” 📺 ನಿಮ್ಮ ಸಿಂಪಲ್ ಸಿದ್ದು ವಾಹಿನಿ 🎤 ನಿಮ್ಮ ನಾಯಕ – ನಿಮ್ಮ ಮುಂದೆ 📍 ನೇರ ಮಾತು • ನೇರ ಪ್ರಶ್ನೆ • ನೇರ ಉತ್ತರ 🎙️ ನಿಮ್ಮ ಸಿಂಪಲ್ ಸಿದ್ದು ವಾಹಿನಿ “ನಿಮ್ಮ ನಾಯಕ – ನಿಮ್ಮ ಮುಂದೆ” ವಿಶೇಷ ಸಂದರ್ಶನ ಕಾರ್ಯಕ್ರಮ ಜನಪ್ರತಿನಿಧಿಗಳು, ರಾಜಕೀಯ ನಾಯಕರು ಹಾಗೂ ಸಮಾಜದ ಪ್ರಮುಖ ವ್ಯಕ್ತಿಗಳೊಂದಿಗೆ ನೇರ ಸಂವಾದ. 🔹 ಕ್ಷೇತ್ರದ ಅಭಿವೃದ್ಧಿ ಕುರಿತು ಚರ್ಚೆ 🔹 ಜನರ ಪ್ರಮುಖ ಸಮಸ್ಯೆಗಳು 🔹 ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳು 🔹 ಭವಿಷ್ಯದ ಯೋಜನೆಗಳು 🔹 ಯುವಕರಿಗೆ ಉದ್ಯೋಗ ಮತ್ತು ಅವಕಾಶಗಳು 🔹 ರೈತರು, ಮಹಿಳೆಯರು ಹಾಗೂ ಬಡವರ ಸಮಸ್ಯೆಗಳು 🔹 ಜನರಿಂದ ನೇರ ಪ್ರಶ್ನೆಗಳು – ನಾಯಕರಿಂದ ನೇರ ಉತ್ತರಗಳು “ನಾಯಕರು ಏನು ಹೇಳುತ್ತಾರೆ ಎನ್ನುವುದಷ್ಟೇ ಅಲ್ಲ… ಜನರು ಏನು ಕೇಳಬೇಕು ಎಂಬುದಕ್ಕೂ ವೇದಿಕೆ!” 📺 ನಿಮ್ಮ ಸಿಂಪಲ್ ಸಿದ್ದು ವಾಹಿನಿ 🎤 ನಿಮ್ಮ ನಾಯಕ – ನಿಮ್ಮ ಮುಂದೆ 📍 ನೇರ ಮಾತು • ನೇರ ಪ್ರಶ್ನೆ • ನೇರ ಉತ್ತರ 9743340230 shuru news ನಿಮ್ಮ ಸಿಂಪಲ್ ಸಿದ್ದು 9743340230
    1
    ಜನಪ್ರತಿನಿಧಿಗಳು, ರಾಜಕೀಯ ನಾಯಕರು ಹಾಗೂ ಸಮಾಜದ ಪ್ರಮುಖ ವ್ಯಕ್ತಿಗಳೊಂದಿಗೆ ನೇರ ಸಂವಾದ.

🔹 ಕ್ಷೇತ್ರದ ಅಭಿವೃದ್ಧಿ ಕುರಿತು ಚರ್ಚೆ
🔹 ಜನರ ಪ್ರಮುಖ ಸಮಸ್ಯೆಗಳು
🔹 ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳು
🔹 ಭವಿಷ್ಯದ ಯೋಜನೆಗಳು
🔹 ಯುವಕರಿಗೆ ಉದ್ಯೋಗ ಮತ್ತು ಅವಕಾಶಗಳು
🔹 ರೈತರು, ಮಹಿಳೆಯರು ಹಾಗೂ ಬಡವರ ಸಮಸ್ಯೆಗಳು
🔹 ಜನರಿಂದ ನೇರ ಪ್ರಶ್ನೆಗಳು – ನಾಯಕರಿಂದ ನೇರ ಉತ್ತರಗಳು

“ನಾಯಕರು ಏನು ಹೇಳುತ್ತಾರೆ ಎನ್ನುವುದಷ್ಟೇ ಅಲ್ಲ… ಜನರು ಏನು ಕೇಳಬೇಕು ಎಂಬುದಕ್ಕೂ ವೇದಿಕೆ!”

📺 ನಿಮ್ಮ ಸಿಂಪಲ್ ಸಿದ್ದು ವಾಹಿನಿ
🎤 ನಿಮ್ಮ ನಾಯಕ – ನಿಮ್ಮ ಮುಂದೆ
📍 ನೇರ ಮಾತು • ನೇರ ಪ್ರಶ್ನೆ • ನೇರ ಉತ್ತರ

🎙️ ನಿಮ್ಮ ಸಿಂಪಲ್ ಸಿದ್ದು ವಾಹಿನಿ
“ನಿಮ್ಮ ನಾಯಕ – ನಿಮ್ಮ ಮುಂದೆ”
ವಿಶೇಷ ಸಂದರ್ಶನ ಕಾರ್ಯಕ್ರಮ
ಜನಪ್ರತಿನಿಧಿಗಳು, ರಾಜಕೀಯ ನಾಯಕರು ಹಾಗೂ ಸಮಾಜದ ಪ್ರಮುಖ ವ್ಯಕ್ತಿಗಳೊಂದಿಗೆ ನೇರ ಸಂವಾದ.
🔹 ಕ್ಷೇತ್ರದ ಅಭಿವೃದ್ಧಿ ಕುರಿತು ಚರ್ಚೆ
🔹 ಜನರ ಪ್ರಮುಖ ಸಮಸ್ಯೆಗಳು
🔹 ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳು
🔹 ಭವಿಷ್ಯದ ಯೋಜನೆಗಳು
🔹 ಯುವಕರಿಗೆ ಉದ್ಯೋಗ ಮತ್ತು ಅವಕಾಶಗಳು
🔹 ರೈತರು, ಮಹಿಳೆಯರು ಹಾಗೂ ಬಡವರ ಸಮಸ್ಯೆಗಳು
🔹 ಜನರಿಂದ ನೇರ ಪ್ರಶ್ನೆಗಳು – ನಾಯಕರಿಂದ ನೇರ ಉತ್ತರಗಳು
“ನಾಯಕರು ಏನು ಹೇಳುತ್ತಾರೆ ಎನ್ನುವುದಷ್ಟೇ ಅಲ್ಲ… ಜನರು ಏನು ಕೇಳಬೇಕು ಎಂಬುದಕ್ಕೂ ವೇದಿಕೆ!”
📺 ನಿಮ್ಮ ಸಿಂಪಲ್ ಸಿದ್ದು ವಾಹಿನಿ
🎤 ನಿಮ್ಮ ನಾಯಕ – ನಿಮ್ಮ ಮುಂದೆ
📍 ನೇರ ಮಾತು • ನೇರ ಪ್ರಶ್ನೆ • ನೇರ ಉತ್ತರ
9743340230
shuru news
ನಿಮ್ಮ ಸಿಂಪಲ್ ಸಿದ್ದು 
9743340230
    user_ನಮ್ಮ ಬೆಳಗಾವಿ  ವಾರ್ತಾ
    ನಮ್ಮ ಬೆಳಗಾವಿ ವಾರ್ತಾ
    Photographer ಬೆಳಗಾವಿ, ಬೆಳಗಾವಿ, ಕರ್ನಾಟಕ•
    15 hrs ago
  • *ವಿಜಯಪುರ ವಿಮಾನ ನಿಲ್ದಾಣಕ್ಕೆ ಮುಹೂರ್ತ; 2027ರ ಆರಂಭದಲ್ಲೇ ವಿಮಾನ ಹಾರಾಟಕ್ಕೆ ಸಿದ್ಧತೆ* *ವಿಜಯಪುರ ವಿಮಾನ ನಿಲ್ದಾಣಕ್ಕೆ ಮುಹೂರ್ತ; 2027ರ ಆರಂಭದಲ್ಲೇ ವಿಮಾನ ಹಾರಾಟಕ್ಕೆ ಸಿದ್ಧತೆ* ಬಹುನಿರೀಕ್ಷಿತ ವಿಜಯಪುರ ವಿಮಾನ ನಿಲ್ದಾಣ ಕಾರ್ಯಾರಂಭಕ್ಕೆ ಮುಹೂರ್ತ ಕೂಡಿ ಬಂದಿದ್ದು, 2027ರ ಆರಂಭದಲ್ಲೇ ವಿಮಾನ ಹಾರಾಟ ಆರಂಭಿಸುವ ಪ್ರಯತ್ನ ನಡೆದಿದೆ ಎಂದು ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ (ಕೆಎಸ್‌ಐಐಡಿಸಿ) ಅಧ್ಯಕ್ಷ ಎಸ್.ಜಿ. ನಂಜಯ್ಯನಮಠ ತಿಳಿಸಿದರು. ವಿಜಯಪುರ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಕಾಮಗಾರಿಯ ಪ್ರಗತಿ ಪರಿಶೀಲಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಮಾನ ನಿಲ್ದಾಣದ ಕಾರ್ಯಾರಂಭಕ್ಕೆ ಅಗತ್ಯವಿರುವ ಕೇಂದ್ರ ಪರಿಸರ ಇಲಾಖೆಯ ಅನುಮತಿಗಾಗಿ ಕೋರಲಾಗಿದೆ. ಸದ್ಯ ಸಂಸತ್ ಅಧಿವೇಶನ ನಡೆಯುತ್ತಿರುವುದರಿಂದ ಅನುಮತಿ ಪಡೆಯಲು ಕೊಂಚ ವಿಳಂಬವಾಗಬಹುದು. ಆದರೆ ಶೀಘ್ರದಲ್ಲೇ ಅನುಮತಿ ದೊರೆಯುವ ವಿಶ್ವಾಸವಿದೆ ಎಂದರು. ವಿಮಾನ ನಿಲ್ದಾಣದಲ್ಲಿ ನೈಟ್‌ ಲ್ಯಾಂಡಿಂಗ್‌ ವ್ಯವಸ್ಥೆ ಕಲ್ಪಿಸುವ ಕಾಮಗಾರಿ ಪ್ರಗತಿಯಲ್ಲಿದ್ದು, ಇನ್ನೊಂದು ವಾರದಲ್ಲಿ ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಭೂಸ್ವಾಧೀನ ಕಾರ್ಯವೂ ಪ್ರಗತಿಯಲ್ಲಿದೆ ಎಂದು ಹೇಳಿದರು. ವಿಜಯಪುರ ವಿಮಾನ ನಿಲ್ದಾಣವನ್ನು ಏರ್‌ಬಸ್-320 ವಿಮಾನಗಳ ಹಾರಾಟಕ್ಕೆ ಅನುಕೂಲವಾಗುವಂತೆ ₹618.75 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಮಂಜೂರಾತಿ ನೀಡಲಾಗಿದೆ. ರಾಜ್ಯ ಸರ್ಕಾರದ ಮೂಲಸೌಲಭ್ಯ ಅಭಿವೃದ್ಧಿ ಇಲಾಖೆಯಿಂದ ಕಾಮಗಾರಿಗೆ ಅನುದಾನ ಒದಗಿಸಲಾಗುತ್ತಿದೆ. ಕಾಮಗಾರಿಯ ಮೇಲ್ವಿಚಾರಣೆಗೆ ಕೆಎಸ್‌ಐಐಡಿಸಿಯನ್ನು ನೋಡಲ್ ಏಜೆನ್ಸಿಯಾಗಿ ನೇಮಕ ಮಾಡಲಾಗಿದೆ ಎಂದು ವಿವರಿಸಿದರು. ಲೋಕೋಪ ಯೋಗಿ ಇಲಾಖೆಯಿಂದಲೇ ಕಾಮಗಾರಿ ಅನುಷ್ಠಾನಗೊಳ್ಳುತ್ತಿದ್ದು, ಬೆಂಗಳೂರಿನ ಐಡೆಕ್ ಸಂಸ್ಥೆಯನ್ನು ಕಾಮಗಾರಿ ನಿರ್ವಹಣೆ ಮತ್ತು ಸಲಹೆಗಾರರನ್ನಾಗಿ (PMC) ನೇಮಕ ಮಾಡಲಾಗಿದೆ ಎಂದರು. ಪರಿಸರ ಇಲಾಖೆಯ ಅನುಮತಿ ಇಲ್ಲದಿರುವುದು ಹಾಗೂ ಸುಪ್ರೀಂಕೋರ್ಟ್ ತಡೆಯಾಜ್ಞೆಯಿಂದಾಗಿ ವಿಮಾನ ನಿಲ್ದಾಣ ಕಾಮಗಾರಿ ವಿಳಂಬವಾಗಿತ್ತು. ಬಳಿಕ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲರು ಈ ನಿಟ್ಟಿನಲ್ಲಿ ಸಾಕಷ್ಟು ಪ್ರಯತ್ನ ಮೂರು ವಾರಗಳ ಹಿಂದೆಯಷ್ಟೇ ತಡೆಯಾಜ್ಞೆ ತೆರವಾಗಿದೆ ಎಂದು ನಂಜಯ್ಯನಮಠ ತಿಳಿಸಿದರು.
    1
    *ವಿಜಯಪುರ ವಿಮಾನ ನಿಲ್ದಾಣಕ್ಕೆ ಮುಹೂರ್ತ; 2027ರ ಆರಂಭದಲ್ಲೇ ವಿಮಾನ ಹಾರಾಟಕ್ಕೆ ಸಿದ್ಧತೆ*
*ವಿಜಯಪುರ ವಿಮಾನ ನಿಲ್ದಾಣಕ್ಕೆ ಮುಹೂರ್ತ; 2027ರ ಆರಂಭದಲ್ಲೇ ವಿಮಾನ ಹಾರಾಟಕ್ಕೆ ಸಿದ್ಧತೆ*
ಬಹುನಿರೀಕ್ಷಿತ ವಿಜಯಪುರ ವಿಮಾನ ನಿಲ್ದಾಣ ಕಾರ್ಯಾರಂಭಕ್ಕೆ ಮುಹೂರ್ತ ಕೂಡಿ ಬಂದಿದ್ದು, 2027ರ ಆರಂಭದಲ್ಲೇ ವಿಮಾನ ಹಾರಾಟ ಆರಂಭಿಸುವ ಪ್ರಯತ್ನ ನಡೆದಿದೆ ಎಂದು ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ (ಕೆಎಸ್‌ಐಐಡಿಸಿ) ಅಧ್ಯಕ್ಷ ಎಸ್.ಜಿ. ನಂಜಯ್ಯನಮಠ ತಿಳಿಸಿದರು. ವಿಜಯಪುರ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಕಾಮಗಾರಿಯ ಪ್ರಗತಿ ಪರಿಶೀಲಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಮಾನ ನಿಲ್ದಾಣದ ಕಾರ್ಯಾರಂಭಕ್ಕೆ ಅಗತ್ಯವಿರುವ ಕೇಂದ್ರ ಪರಿಸರ ಇಲಾಖೆಯ ಅನುಮತಿಗಾಗಿ ಕೋರಲಾಗಿದೆ. ಸದ್ಯ ಸಂಸತ್ ಅಧಿವೇಶನ ನಡೆಯುತ್ತಿರುವುದರಿಂದ ಅನುಮತಿ ಪಡೆಯಲು ಕೊಂಚ ವಿಳಂಬವಾಗಬಹುದು. ಆದರೆ ಶೀಘ್ರದಲ್ಲೇ ಅನುಮತಿ ದೊರೆಯುವ ವಿಶ್ವಾಸವಿದೆ ಎಂದರು. ವಿಮಾನ ನಿಲ್ದಾಣದಲ್ಲಿ ನೈಟ್‌ ಲ್ಯಾಂಡಿಂಗ್‌ ವ್ಯವಸ್ಥೆ ಕಲ್ಪಿಸುವ ಕಾಮಗಾರಿ ಪ್ರಗತಿಯಲ್ಲಿದ್ದು, ಇನ್ನೊಂದು ವಾರದಲ್ಲಿ ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಭೂಸ್ವಾಧೀನ ಕಾರ್ಯವೂ ಪ್ರಗತಿಯಲ್ಲಿದೆ ಎಂದು ಹೇಳಿದರು.
ವಿಜಯಪುರ ವಿಮಾನ ನಿಲ್ದಾಣವನ್ನು ಏರ್‌ಬಸ್-320 ವಿಮಾನಗಳ ಹಾರಾಟಕ್ಕೆ ಅನುಕೂಲವಾಗುವಂತೆ ₹618.75 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಮಂಜೂರಾತಿ ನೀಡಲಾಗಿದೆ. ರಾಜ್ಯ ಸರ್ಕಾರದ ಮೂಲಸೌಲಭ್ಯ ಅಭಿವೃದ್ಧಿ ಇಲಾಖೆಯಿಂದ ಕಾಮಗಾರಿಗೆ ಅನುದಾನ ಒದಗಿಸಲಾಗುತ್ತಿದೆ. ಕಾಮಗಾರಿಯ ಮೇಲ್ವಿಚಾರಣೆಗೆ ಕೆಎಸ್‌ಐಐಡಿಸಿಯನ್ನು ನೋಡಲ್ ಏಜೆನ್ಸಿಯಾಗಿ ನೇಮಕ ಮಾಡಲಾಗಿದೆ ಎಂದು ವಿವರಿಸಿದರು. ಲೋಕೋಪ ಯೋಗಿ ಇಲಾಖೆಯಿಂದಲೇ ಕಾಮಗಾರಿ ಅನುಷ್ಠಾನಗೊಳ್ಳುತ್ತಿದ್ದು, ಬೆಂಗಳೂರಿನ ಐಡೆಕ್ ಸಂಸ್ಥೆಯನ್ನು ಕಾಮಗಾರಿ ನಿರ್ವಹಣೆ ಮತ್ತು ಸಲಹೆಗಾರರನ್ನಾಗಿ (PMC) ನೇಮಕ ಮಾಡಲಾಗಿದೆ ಎಂದರು.
ಪರಿಸರ ಇಲಾಖೆಯ ಅನುಮತಿ ಇಲ್ಲದಿರುವುದು ಹಾಗೂ ಸುಪ್ರೀಂಕೋರ್ಟ್ ತಡೆಯಾಜ್ಞೆಯಿಂದಾಗಿ ವಿಮಾನ ನಿಲ್ದಾಣ ಕಾಮಗಾರಿ ವಿಳಂಬವಾಗಿತ್ತು. ಬಳಿಕ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲರು ಈ ನಿಟ್ಟಿನಲ್ಲಿ ಸಾಕಷ್ಟು ಪ್ರಯತ್ನ ಮೂರು ವಾರಗಳ ಹಿಂದೆಯಷ್ಟೇ ತಡೆಯಾಜ್ಞೆ ತೆರವಾಗಿದೆ ಎಂದು ನಂಜಯ್ಯನಮಠ ತಿಳಿಸಿದರು.
    user_Vajramani nasalapure
    Vajramani nasalapure
    ಬೆಳಗಾವಿ, ಬೆಳಗಾವಿ, ಕರ್ನಾಟಕ•
    23 hrs ago
  • "ಡೆವಿಲ್ ರಿಪೋರ್ಟರ "ಕಿರು ಚಿತ್ರ ಚಿತ್ರೀಕರಣದಲ್ಲಿ ನಿಜವಾದ ಪಿಶಾಚಿಯ ಧ್ವನಿ ರಿಕಾರ್ಡಿಂಗ ಆಗಿದೆ... ಗಾಭರಿಯಾದ ಸಂಕಲನಕಾರ ಮುಕೇಶಕುಮಾರ ಲಂಬುಗೋಳ..! ಕಳೆದ ತಿಂಗಳಿನಿಂದ ಚಿತ್ರೀಕರಣ ಆಗುತ್ತಿದ್ದ ಕೆ.ಸಿ.ಯೂಟೂಬ ಅರ್ಪಿಸುತ್ತಿರುವ "ಡೆವಿಲ್ ರಿಪೋರ್ಟರ" ಕಿರುಚಿತ್ರದ ಚಿತ್ರೀಕರಣದಲ್ಲಿ ಹಾರರ್ ಘಟನೆ ನಿಜವಾಗಿ ಜರುಗಿ ಚಿತ್ರ ತಂಡಕ್ಕೆ ಶಾಕ್ ಆಗಿದೆ. ಹುಕ್ಕೇರಿಯ ಪತ್ರಕರ್ತ ದಿ.ಪ್ರಕಾಶ ದೇಶಪಾಂಡೆಯವರ ಲೇಖನ ಆಧಾರಿತ ಈ ಕಿರುಚಿತ್ರವನ್ನು ಬಸವರಾಜ ಪಟ್ಟಣಶೆಟ್ಟಿಯವರು ಸಾಹಿತ್ಯ ರಚಿಸಿ ನಿರ್ದೇಶನ ಮಾಡುತ್ತಿದ್ದಾರೆ. ಅವರು 1987 ರಲ್ಲೇ ಚಿತ್ರ ರಂಗದಲ್ಲಿದ್ದ ಹಿರಿಯ ಅನುಭವಿಕ ನಿರ್ದೇಶಕರು. ಆಶ್ಚರ್ಯ ಎಂದರೆ ಪತ್ರಕರ್ತರಾದ ಮುಕೇಶಕುಮಾರ ಲಂಬುಗೋಳ ಮತ್ತು ಮಹಾಲಿಂಗ ಗಗ್ಗರಿಯವರು ನಡು ರಾತ್ರಿಯ ಪಿಶಾಚಿಯ ಕಾಟಕ್ಕೆ ಹೆದರಿ ಹಾಳು ಬಿದ್ದಿರುವ ಹಿಡಕಲ್ ಡ್ಯಾಮದಿಂದ ಹತ್ತರಗಿ ಹೆದ್ದಾರಿಗೆ ಹೋಗುವ ನಿರ್ಜನ... ಕಾಡಿನ ಪಕ್ಕದ ಬಸ್ ನಿಲ್ದಾಣದಲ್ಲಿ ಹೋಗಿ ಕೂಡುತ್ತಾರೆ. ಅಲ್ಲಿ ಹೆದರುತ್ತ ಕೂತಿರುವ ದೃಶ್ಯ ಚಿತ್ರೀಕರಣ ಮಾಡಲಾಗಿತ್ತು. ಆಗ ಸ್ಥಳದಲ್ಲಿದ್ದವರು ಆರೇಳು ಜನ ಪುರುಷರು ಮಾತ್ರ. ಇದನ್ನು ಎಡಿಟಿಂಗ ಮಾಡುವಾಗ ಅಪರಿಚಿತ ಹೆಣ್ಣು ನಗುವ ಧ್ವನಿ ರಿಕಾರ್ಡ ಆಗಿದೆ. ಆ ಧ್ವನಿ ಎಲ್ಲಿಂದ ಬಂತು...! ಆ ನಿರ್ಜನ ರಾತ್ರಿಯಲ್ಲಿ ಚಿತ್ರ ತಂಡ ಬಿಟ್ಟರೆ ಯಾರೂ ಇರಲಿಲ್ಲ. ಇದು ನಿಜಕ್ಕೂ ಡೆವಿಲ್ ಧ್ವನಿಯೇ....! ತಾವೇ ನೋಡಿ. ಮನುಷ್ಯರ ಕಣ್ಣಿಗೆ ಕಾಣದ ಕೆಲ ಅತೀಂದ್ರಿಯ ಶಕ್ತಿಗಳು ಕ್ಯಾಮರಾ ಕಣ್ಣಿಗೆ ಕಾಣುತ್ತವೆ...ಕೇಳುತ್ತವೆ ಎನ್ನವದಕ್ಕೆ ಇದೇ ಸಾಕ್ಷಿ..! 🙏
    4
    "ಡೆವಿಲ್ ರಿಪೋರ್ಟರ "ಕಿರು ಚಿತ್ರ ಚಿತ್ರೀಕರಣದಲ್ಲಿ  ನಿಜವಾದ ಪಿಶಾಚಿಯ ಧ್ವನಿ ರಿಕಾರ್ಡಿಂಗ ಆಗಿದೆ... ಗಾಭರಿಯಾದ ಸಂಕಲನಕಾರ ಮುಕೇಶಕುಮಾರ ಲಂಬುಗೋಳ..!
ಕಳೆದ ತಿಂಗಳಿನಿಂದ ಚಿತ್ರೀಕರಣ ಆಗುತ್ತಿದ್ದ ಕೆ.ಸಿ.ಯೂಟೂಬ ಅರ್ಪಿಸುತ್ತಿರುವ "ಡೆವಿಲ್ ರಿಪೋರ್ಟರ" ಕಿರುಚಿತ್ರದ ಚಿತ್ರೀಕರಣದಲ್ಲಿ ಹಾರರ್ ಘಟನೆ ನಿಜವಾಗಿ ಜರುಗಿ ಚಿತ್ರ ತಂಡಕ್ಕೆ ಶಾಕ್ ಆಗಿದೆ. 
ಹುಕ್ಕೇರಿಯ ಪತ್ರಕರ್ತ ದಿ.ಪ್ರಕಾಶ ದೇಶಪಾಂಡೆಯವರ ಲೇಖನ ಆಧಾರಿತ ಈ ಕಿರುಚಿತ್ರವನ್ನು ಬಸವರಾಜ ಪಟ್ಟಣಶೆಟ್ಟಿಯವರು ಸಾಹಿತ್ಯ ರಚಿಸಿ ನಿರ್ದೇಶನ ಮಾಡುತ್ತಿದ್ದಾರೆ. ಅವರು 1987 ರಲ್ಲೇ ಚಿತ್ರ ರಂಗದಲ್ಲಿದ್ದ ಹಿರಿಯ ಅನುಭವಿಕ ನಿರ್ದೇಶಕರು. ಆಶ್ಚರ್ಯ ಎಂದರೆ ಪತ್ರಕರ್ತರಾದ ಮುಕೇಶಕುಮಾರ ಲಂಬುಗೋಳ ಮತ್ತು ಮಹಾಲಿಂಗ ಗಗ್ಗರಿಯವರು ನಡು ರಾತ್ರಿಯ ಪಿಶಾಚಿಯ ಕಾಟಕ್ಕೆ ಹೆದರಿ ಹಾಳು ಬಿದ್ದಿರುವ  ಹಿಡಕಲ್ ಡ್ಯಾಮದಿಂದ ಹತ್ತರಗಿ ಹೆದ್ದಾರಿಗೆ ಹೋಗುವ ನಿರ್ಜನ... ಕಾಡಿನ  ಪಕ್ಕದ ಬಸ್ ನಿಲ್ದಾಣದಲ್ಲಿ ಹೋಗಿ ಕೂಡುತ್ತಾರೆ. ಅಲ್ಲಿ ಹೆದರುತ್ತ ಕೂತಿರುವ ದೃಶ್ಯ ಚಿತ್ರೀಕರಣ ಮಾಡಲಾಗಿತ್ತು. ಆಗ ಸ್ಥಳದಲ್ಲಿದ್ದವರು ಆರೇಳು ಜನ ಪುರುಷರು ಮಾತ್ರ. 
ಇದನ್ನು ಎಡಿಟಿಂಗ ಮಾಡುವಾಗ ಅಪರಿಚಿತ ಹೆಣ್ಣು ನಗುವ ಧ್ವನಿ ರಿಕಾರ್ಡ ಆಗಿದೆ. ಆ ಧ್ವನಿ ಎಲ್ಲಿಂದ ಬಂತು...! ಆ ನಿರ್ಜನ ರಾತ್ರಿಯಲ್ಲಿ ಚಿತ್ರ ತಂಡ ಬಿಟ್ಟರೆ ಯಾರೂ ಇರಲಿಲ್ಲ. ಇದು ನಿಜಕ್ಕೂ ಡೆವಿಲ್ ಧ್ವನಿಯೇ....! ತಾವೇ ನೋಡಿ. ಮನುಷ್ಯರ ಕಣ್ಣಿಗೆ ಕಾಣದ ಕೆಲ ಅತೀಂದ್ರಿಯ ಶಕ್ತಿಗಳು ಕ್ಯಾಮರಾ ಕಣ್ಣಿಗೆ ಕಾಣುತ್ತವೆ...ಕೇಳುತ್ತವೆ ಎನ್ನವದಕ್ಕೆ ಇದೇ ಸಾಕ್ಷಿ..!
🙏
    user_Basavraj Pattansheti
    Basavraj Pattansheti
    Artist ಗೋಕಾಕ, ಬೆಳಗಾವಿ, ಕರ್ನಾಟಕ•
    18 hrs ago
  • 🇮🇳⚖️ RESERVATION DEBATE RETURNS TO THE NATIONAL SPOTLIGHT A fresh debate surrounding reservation has reignited an important question: should reservation benefits continue unchanged across generations when some families within eligible communities have achieved significant educational and professional advancement? The discussion has gained attention following observations and legal developments concerning the distribution of reservation benefits. Supporters of reform argue that affirmative action should ensure that those who remain most disadvantaged receive meaningful opportunities. At the same time, reservation for Scheduled Castes and Scheduled Tribes is closely connected to historical discrimination, social exclusion and representation—not simply family income or economic status. The Supreme Court’s 2024 ruling on sub-classification within Scheduled Castes has added another important dimension to the debate. The bigger question is: 👉 How can reservation continue to address historical injustice? 👉 How can benefits reach those who remain genuinely disadvantaged? 👉 Should there be stronger mechanisms to ensure wider distribution of benefits? India’s reservation debate is ultimately a debate about equality, justice, representation and opportunity. 🇮🇳⚖️ What is your opinion? Comment below. 👇 #Reservation #SupremeCourt #SocialJustice #ReservationDebate #ConstitutionOfIndia #SCSTReservation #Equality #ViralNewsKannada 🇮🇳⚖️ RESERVATION DEBATE RETURNS TO THE NATIONAL SPOTLIGHT A fresh debate surrounding reservation has reignited an important question: should reservation benefits continue unchanged across generations when some families within eligible communities have achieved significant educational and professional advancement? The discussion has gained attention following observations and legal developments concerning the distribution of reservation benefits. Supporters of reform argue that affirmative action should ensure that those who remain most disadvantaged receive meaningful opportunities. At the same time, reservation for Scheduled Castes and Scheduled Tribes is closely connected to historical discrimination, social exclusion and representation—not simply family income or economic status. The Supreme Court’s 2024 ruling on sub-classification within Scheduled Castes has added another important dimension to the debate. The bigger question is: 👉 How can reservation continue to address historical injustice? 👉 How can benefits reach those who remain genuinely disadvantaged? 👉 Should there be stronger mechanisms to ensure wider distribution of benefits? India’s reservation debate is ultimately a debate about equality, justice, representation and opportunity. 🇮🇳⚖️ What is your opinion? Comment below. 👇 #Reservation #SupremeCourt #SocialJustice #ReservationDebate #ConstitutionOfIndia #SCSTReservation #Equality #ViralNewsKannada
    1
    🇮🇳⚖️ RESERVATION DEBATE RETURNS TO THE NATIONAL SPOTLIGHT

A fresh debate surrounding reservation has reignited an important question: should reservation benefits continue unchanged across generations when some families within eligible communities have achieved significant educational and professional advancement?

The discussion has gained attention following observations and legal developments concerning the distribution of reservation benefits. Supporters of reform argue that affirmative action should ensure that those who remain most disadvantaged receive meaningful opportunities.

At the same time, reservation for Scheduled Castes and Scheduled Tribes is closely connected to historical discrimination, social exclusion and representation—not simply family income or economic status.

The Supreme Court’s 2024 ruling on sub-classification within Scheduled Castes has added another important dimension to the debate.

The bigger question is:

👉 How can reservation continue to address historical injustice?
👉 How can benefits reach those who remain genuinely disadvantaged?
👉 Should there be stronger mechanisms to ensure wider distribution of benefits?

India’s reservation debate is ultimately a debate about equality, justice, representation and opportunity. 🇮🇳⚖️

What is your opinion? Comment below. 👇

#Reservation #SupremeCourt #SocialJustice #ReservationDebate #ConstitutionOfIndia #SCSTReservation #Equality #ViralNewsKannada
🇮🇳⚖️ RESERVATION DEBATE RETURNS TO THE NATIONAL SPOTLIGHT
A fresh debate surrounding reservation has reignited an important question: should reservation benefits continue unchanged across generations when some families within eligible communities have achieved significant educational and professional advancement?
The discussion has gained attention following observations and legal developments concerning the distribution of reservation benefits. Supporters of reform argue that affirmative action should ensure that those who remain most disadvantaged receive meaningful opportunities.
At the same time, reservation for Scheduled Castes and Scheduled Tribes is closely connected to historical discrimination, social exclusion and representation—not simply family income or economic status.
The Supreme Court’s 2024 ruling on sub-classification within Scheduled Castes has added another important dimension to the debate.
The bigger question is:
👉 How can reservation continue to address historical injustice?
👉 How can benefits reach those who remain genuinely disadvantaged?
👉 Should there be stronger mechanisms to ensure wider distribution of benefits?
India’s reservation debate is ultimately a debate about equality, justice, representation and opportunity. 🇮🇳⚖️
What is your opinion? Comment below. 👇
#Reservation #SupremeCourt #SocialJustice #ReservationDebate #ConstitutionOfIndia #SCSTReservation #Equality #ViralNewsKannada
    user_R R Kalyanakar
    R R Kalyanakar
    Building consultant ಚಿಕ್ಕೋಡಿ, ಬೆಳಗಾವಿ, ಕರ್ನಾಟಕ•
    1 hr ago
  • ಬೆಳಗಾವಿಯ ಜಿಲ್ಲಾಧಿಕಾರಿ ಪತ್ರಿಕಾಗೋಷ್ಠಿ. S I R ಪ್ರಕ್ರಿಯೆ ಬಗ್ಗೆ ಸಂಪೂರ್ಣ ಮಾಹಿತಿ ಕುರಿತು ಡಿಸಿ ಪತ್ರಿಕಾಗೋಷ್ಠಿ
    1
    ಬೆಳಗಾವಿಯ ಜಿಲ್ಲಾಧಿಕಾರಿ ಪತ್ರಿಕಾಗೋಷ್ಠಿ.  S I R ಪ್ರಕ್ರಿಯೆ ಬಗ್ಗೆ ಸಂಪೂರ್ಣ ಮಾಹಿತಿ ಕುರಿತು ಡಿಸಿ ಪತ್ರಿಕಾಗೋಷ್ಠಿ
    user_N24kannadanews
    N24kannadanews
    ಚಿಕ್ಕೋಡಿ, ಬೆಳಗಾವಿ, ಕರ್ನಾಟಕ•
    1 hr ago
  • ಸನ್ 2026-27ನೇ ಸಾಲಿನ ಸವಸುದ್ದಿ ವಲಯ ಮಟ್ಟದ ಕ್ರೀಡಾಕೂಟಗಳ ಉದ್ಘಾಟನಾ ಕಾರ್ಯಕ್ರಮ ಸನ್ 2026-27ನೇ ಸಾಲಿನ ಸವಸುದ್ದಿ ವಲಯ ಮಟ್ಟದ ಕ್ರೀಡಾಕೂಟಗಳ ಉದ್ಘಾಟನಾ ಕಾರ್ಯಕ್ರಮ ಶ್ರೀ ಸ. ಸ. ಮಾ. ಪ್ರ. ಪ್ರೌಢಶಾಲೆ ಬೆಂಡವಾಡ ಶಾಲಾ ಆವರಣದಲ್ಲಿ ಜರುಗಿದವು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ಪಿ.ಎಮ್. ಕೊಟಬಾಗಿ ವಹಿಸಿದ್ದರು, ಹಾಗೂ ಶಾಲೆಯ ಆಡಳಿತ ಮಂಡಳಿ ನಿರ್ದೇಶಕರಾದ ಶ್ರೀ ವಿನೋಭಾ ಬೆನ್ನಾಳೆ, ಶ್ರೀ ಎಸ್.ಎಸ್.ಜಗದಾಳೆ ಹಾಗೂ ಬೆಂಡವಾಡ ಗ್ರಾಮದ ರಾಜಕೀಯ ದುರಿಣರಾದ ಶ್ರೀ ಸುರೇಶ ಚೌಗಲೆ, ಶ್ರೀ ರೇವಣು ದುಪದಾಳೆ, ಶ್ರೀ ಸಿದ್ದಾರೂಢ ಪಾತ್ರೋಟ, ಶ್ರೀ ಲಕ್ಷ್ಮಣ ಸಾರಾಪೂರೆ ಕ್ರೀಡಾ ಜ್ಯೋತಿಯನ್ನು ಸ್ವಾಗತಿಸಿದರು. ದೈಹಿಕ ಶಿಕ್ಷಕ ಶ್ರೀ ಆರ್ ಎಸ್ ಬೆನ್ನಾಳೆ ಪ್ರತಿಜ್ಞಾವಿಧಿ ಬೋಧಿಸಿದರು. ಕಾರ್ಯಕ್ರಮದಲ್ಲಿ ವಲಯದ ಎಲ್ಲಾ ಶಾಲೆಗಳ ದೈಹಿಕ ಶಿಕ್ಷಕರು ಹಾಗೂ ಸಹಶಿಕ್ಷಕರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಭಂಡವಾಡ ಗ್ರಾಮದ ರಾಜಕೀಯ ಯುವ ದುರಿಣರು ಆದ ಶ್ರೀ ಸಿದ್ದಾರೂಢ ಪಾತ್ರೋಟ ಹಾಗೂ ಶ್ರೀ ಲಕ್ಷ್ಮಣ ಸಾರಾಪೂರೆ ಇವರುಗಳು ಶಾಲೆಯ ಆಟದ ಮೈದಾನ ಅಭಿವೃದ್ದಿಗಾಗಿ ರೂ. 50,000/- ಗಳನ್ನು ದೇಣಿಗೆ ನೀಡುವುದಾಗಿ ಆಶ್ವಾಸನೆ ನೀಡಿದರು. ಗಣ್ಯರಿಗೆ ಶಾಲೆಯ ವತಿಯಿಂದ ಅಭಿನಂದನೆಗಳು. ಸಹಶಿಕ್ಷಕರಾದ ಶ್ರೀ ಪಿ.ವಾಯ್.ಪಾತ್ರೋಟ ಸ್ವಾಗತಿಸಿದರು ಹಾಗೂ ಶ್ರೀಮತಿ ಆರ್.ಎ.ಚೌಗುಲೆ ನಿರೂಪಿಸಿದರು
    4
    ಸನ್ 2026-27ನೇ ಸಾಲಿನ ಸವಸುದ್ದಿ ವಲಯ ಮಟ್ಟದ ಕ್ರೀಡಾಕೂಟಗಳ ಉದ್ಘಾಟನಾ ಕಾರ್ಯಕ್ರಮ
ಸನ್ 2026-27ನೇ ಸಾಲಿನ ಸವಸುದ್ದಿ ವಲಯ ಮಟ್ಟದ ಕ್ರೀಡಾಕೂಟಗಳ ಉದ್ಘಾಟನಾ ಕಾರ್ಯಕ್ರಮ ಶ್ರೀ ಸ. ಸ. ಮಾ. ಪ್ರ. ಪ್ರೌಢಶಾಲೆ ಬೆಂಡವಾಡ ಶಾಲಾ ಆವರಣದಲ್ಲಿ ಜರುಗಿದವು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ಪಿ.ಎಮ್. ಕೊಟಬಾಗಿ ವಹಿಸಿದ್ದರು, ಹಾಗೂ ಶಾಲೆಯ ಆಡಳಿತ ಮಂಡಳಿ ನಿರ್ದೇಶಕರಾದ ಶ್ರೀ ವಿನೋಭಾ ಬೆನ್ನಾಳೆ, ಶ್ರೀ ಎಸ್.ಎಸ್.ಜಗದಾಳೆ ಹಾಗೂ ಬೆಂಡವಾಡ ಗ್ರಾಮದ ರಾಜಕೀಯ ದುರಿಣರಾದ ಶ್ರೀ ಸುರೇಶ ಚೌಗಲೆ, ಶ್ರೀ ರೇವಣು ದುಪದಾಳೆ, ಶ್ರೀ ಸಿದ್ದಾರೂಢ ಪಾತ್ರೋಟ, ಶ್ರೀ ಲಕ್ಷ್ಮಣ ಸಾರಾಪೂರೆ ಕ್ರೀಡಾ ಜ್ಯೋತಿಯನ್ನು ಸ್ವಾಗತಿಸಿದರು. ದೈಹಿಕ ಶಿಕ್ಷಕ ಶ್ರೀ ಆರ್ ಎಸ್ ಬೆನ್ನಾಳೆ ಪ್ರತಿಜ್ಞಾವಿಧಿ ಬೋಧಿಸಿದರು. ಕಾರ್ಯಕ್ರಮದಲ್ಲಿ ವಲಯದ ಎಲ್ಲಾ ಶಾಲೆಗಳ ದೈಹಿಕ ಶಿಕ್ಷಕರು ಹಾಗೂ ಸಹಶಿಕ್ಷಕರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಭಂಡವಾಡ ಗ್ರಾಮದ ರಾಜಕೀಯ ಯುವ ದುರಿಣರು ಆದ ಶ್ರೀ ಸಿದ್ದಾರೂಢ ಪಾತ್ರೋಟ ಹಾಗೂ ಶ್ರೀ ಲಕ್ಷ್ಮಣ ಸಾರಾಪೂರೆ ಇವರುಗಳು ಶಾಲೆಯ ಆಟದ ಮೈದಾನ ಅಭಿವೃದ್ದಿಗಾಗಿ ರೂ. 50,000/- ಗಳನ್ನು ದೇಣಿಗೆ ನೀಡುವುದಾಗಿ ಆಶ್ವಾಸನೆ ನೀಡಿದರು. ಗಣ್ಯರಿಗೆ ಶಾಲೆಯ ವತಿಯಿಂದ ಅಭಿನಂದನೆಗಳು. ಸಹಶಿಕ್ಷಕರಾದ ಶ್ರೀ ಪಿ.ವಾಯ್.ಪಾತ್ರೋಟ ಸ್ವಾಗತಿಸಿದರು ಹಾಗೂ ಶ್ರೀಮತಿ ಆರ್.ಎ.ಚೌಗುಲೆ ನಿರೂಪಿಸಿದರು
    user_SAMATA NEWS KANNADA 1
    SAMATA NEWS KANNADA 1
    Advertising agency ಚಿಕ್ಕೋಡಿ, ಬೆಳಗಾವಿ, ಕರ್ನಾಟಕ•
    4 hrs ago
  • ಗೂಗಲ್,ದೇವದುರ್ಗ ಭಾರತ ದೇಶದ ಗ್ರಾಮಗಳು ಭಾಷೆ Download PDF ವೀಕ್ಷಿಸಿ ಸಂಪಾದಿಸಿ ರಾಯಚೂರು ಜಿಲ್ಲೆ ದೇವದುರ್ಗ ತಾಲ್ಲೂಕಿನ ಒಂದು ಹಳ್ಳಿ. ಈ ಊರು ಕೃಷ್ಣ ನದಿಯ ದಂಡೆಯ ಮೇಲಿದೆ, ಅಲ್ಲಮಪ್ರಭು ಅವರ ಒಂದು ಗುಹಾಂತರ ಗುಡಿಯಿದೆ ಇಲ್ಲಿ. ದೊಡ್ಡ ಕಲ್ಲಿನ ಗವಿ ಇದೆ. 'ಗುಹೆಕಲ್ಲು' ಎಂಬ ಪದ ಕಾಲ ಸರಿದಂತೆ 'ಗೂಗಲ್ಲು'ಆಗಿರಬಹುದೆಂಬುದು ಒಂದು ಅನಿಸಿಕೆ. ಹೊಳೆಯ ನೀರು ಕಲ್ಲುಗಳಿಗೆ ಅಪ್ಪಳಿಸಿದಾಗ ಸಂಗೀತದ ಸದ್ದು ಹೊಮ್ಮುತ್ತದೆ. ರಾಯಚೂರಿನಿಂದ ೫೬ ಕಿಮೀ ದೂರದಲ್ಲಿದೆ. ತಾಲೂಕು ಕೇಂದ್ರ ದಿಂದ ೨೫ ಕಿ.ಮೀ. ಇಲ್ಲಿ ಅಲ್ಲಮಪ್ರಭು ಜಾತ್ರೆ ವಿಜೃಂಭಣೆಯಿಂದ ನಡೆಯುತ್ತದೆ. ಗೂಗಲ್,ದೇವದುರ್ಗ ಭಾರತ ದೇಶದ ಗ್ರಾಮಗಳು ಭಾಷೆ Download PDF ವೀಕ್ಷಿಸಿ ಸಂಪಾದಿಸಿ ರಾಯಚೂರು ಜಿಲ್ಲೆ ದೇವದುರ್ಗ ತಾಲ್ಲೂಕಿನ ಒಂದು ಹಳ್ಳಿ. ಈ ಊರು ಕೃಷ್ಣ ನದಿಯ ದಂಡೆಯ ಮೇಲಿದೆ, ಅಲ್ಲಮಪ್ರಭು ಅವರ ಒಂದು ಗುಹಾಂತರ ಗುಡಿಯಿದೆ ಇಲ್ಲಿ. ದೊಡ್ಡ ಕಲ್ಲಿನ ಗವಿ ಇದೆ. 'ಗುಹೆಕಲ್ಲು' ಎಂಬ ಪದ ಕಾಲ ಸರಿದಂತೆ 'ಗೂಗಲ್ಲು'ಆಗಿರಬಹುದೆಂಬುದು ಒಂದು ಅನಿಸಿಕೆ. ಹೊಳೆಯ ನೀರು ಕಲ್ಲುಗಳಿಗೆ ಅಪ್ಪಳಿಸಿದಾಗ ಸಂಗೀತದ ಸದ್ದು ಹೊಮ್ಮುತ್ತದೆ. ರಾಯಚೂರಿನಿಂದ ೫೬ ಕಿಮೀ ದೂರದಲ್ಲಿದೆ. ತಾಲೂಕು ಕೇಂದ್ರ ದಿಂದ ೨೫ ಕಿ.ಮೀ. ಇಲ್ಲಿ ಅಲ್ಲಮಪ್ರಭು ಜಾತ್ರೆ ವಿಜೃಂಭಣೆಯಿಂದ ನಡೆಯುತ್ತದೆ.
    1
    ಗೂಗಲ್,ದೇವದುರ್ಗ

ಭಾರತ ದೇಶದ ಗ್ರಾಮಗಳು

ಭಾಷೆ

Download PDF

ವೀಕ್ಷಿಸಿ

ಸಂಪಾದಿಸಿ

ರಾಯಚೂರು ಜಿಲ್ಲೆ ದೇವದುರ್ಗ ತಾಲ್ಲೂಕಿನ ಒಂದು ಹಳ್ಳಿ. ಈ ಊರು ಕೃಷ್ಣ ನದಿಯ ದಂಡೆಯ ಮೇಲಿದೆ, ಅಲ್ಲಮಪ್ರಭು ಅವರ ಒಂದು ಗುಹಾಂತರ ಗುಡಿಯಿದೆ ಇಲ್ಲಿ. ದೊಡ್ಡ ಕಲ್ಲಿನ ಗವಿ ಇದೆ. 'ಗುಹೆಕಲ್ಲು' ಎಂಬ ಪದ ಕಾಲ ಸರಿದಂತೆ 'ಗೂಗಲ್ಲು'ಆಗಿರಬಹುದೆಂಬುದು ಒಂದು ಅನಿಸಿಕೆ. ಹೊಳೆಯ ನೀರು ಕಲ್ಲುಗಳಿಗೆ ಅಪ್ಪಳಿಸಿದಾಗ ಸಂಗೀತದ ಸದ್ದು ಹೊಮ್ಮುತ್ತದೆ. ರಾಯಚೂರಿನಿಂದ ೫೬ ಕಿಮೀ ದೂರದಲ್ಲಿದೆ. ತಾಲೂಕು ಕೇಂದ್ರ ದಿಂದ ೨೫ ಕಿ.ಮೀ. ಇಲ್ಲಿ ಅಲ್ಲಮಪ್ರಭು ಜಾತ್ರೆ ವಿಜೃಂಭಣೆಯಿಂದ ನಡೆಯುತ್ತದೆ.



ಗೂಗಲ್,ದೇವದುರ್ಗ
ಭಾರತ ದೇಶದ ಗ್ರಾಮಗಳು
ಭಾಷೆ
Download PDF
ವೀಕ್ಷಿಸಿ
ಸಂಪಾದಿಸಿ
ರಾಯಚೂರು ಜಿಲ್ಲೆ ದೇವದುರ್ಗ ತಾಲ್ಲೂಕಿನ ಒಂದು ಹಳ್ಳಿ. ಈ ಊರು ಕೃಷ್ಣ ನದಿಯ ದಂಡೆಯ ಮೇಲಿದೆ, ಅಲ್ಲಮಪ್ರಭು ಅವರ ಒಂದು ಗುಹಾಂತರ ಗುಡಿಯಿದೆ ಇಲ್ಲಿ. ದೊಡ್ಡ ಕಲ್ಲಿನ ಗವಿ ಇದೆ. 'ಗುಹೆಕಲ್ಲು' ಎಂಬ ಪದ ಕಾಲ ಸರಿದಂತೆ 'ಗೂಗಲ್ಲು'ಆಗಿರಬಹುದೆಂಬುದು ಒಂದು ಅನಿಸಿಕೆ. ಹೊಳೆಯ ನೀರು ಕಲ್ಲುಗಳಿಗೆ ಅಪ್ಪಳಿಸಿದಾಗ ಸಂಗೀತದ ಸದ್ದು ಹೊಮ್ಮುತ್ತದೆ. ರಾಯಚೂರಿನಿಂದ ೫೬ ಕಿಮೀ ದೂರದಲ್ಲಿದೆ. ತಾಲೂಕು ಕೇಂದ್ರ ದಿಂದ ೨೫ ಕಿ.ಮೀ. ಇಲ್ಲಿ ಅಲ್ಲಮಪ್ರಭು ಜಾತ್ರೆ ವಿಜೃಂಭಣೆಯಿಂದ ನಡೆಯುತ್ತದೆ.
    user_ನಮ್ಮ ಬೆಳಗಾವಿ  ವಾರ್ತಾ
    ನಮ್ಮ ಬೆಳಗಾವಿ ವಾರ್ತಾ
    Photographer ಬೆಳಗಾವಿ, ಬೆಳಗಾವಿ, ಕರ್ನಾಟಕ•
    15 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.