Shuru
Apke Nagar Ki App…
ಶಿರಸಿ–ಕುಮಟಾ ಹೆದ್ದಾರಿಯಲ್ಲಿ ಭೀಕರ ಡಿಕ್ಕಿ ಮಹಿಳೆಗೆ ಗಂಭೀರ ಗಾಯ, ಟ್ರಾಫಿಕ್ ವ್ಯತ್ಯಯ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಸಮೀಪದ ಶಿರಸಿ–ಕುಮಟಾ ಹೆದ್ದಾರಿಯ ಕೊಳಗಿಬೀಸ್ ಬಳಿ ನೆನ್ನೆ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಮಾರುತಿ ಸ್ವಿಫ್ಟ್ ಹಾಗೂ ಮಾರುತಿ ಇಕೋ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಡಿಕ್ಕಿಯ ತೀವ್ರತೆಗೆ ಎರಡೂ ವಾಹನಗಳ ಮುಂಭಾಗ ಸಂಪೂರ್ಣ ಜಖಂ ಆಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯರ ಸಹಾಯದಿಂದ ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಿಂದ ಕೆಲಕಾಲ ಹೆದ್ದಾರಿಯಲ್ಲಿ ಟ್ರಾಫಿಕ್ ಸಂಚಾರಕ್ಕೆ ವ್ಯತ್ಯಯ ಉಂಟಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯ ನಿಖರ ಕಾರಣ ಕುರಿತು ತನಿಖೆ ಮುಂದುವರಿದಿದೆ.
Veega News Kannada

More news from ಕರ್ನಾಟಕ and nearby areas
- ಉತ್ತರ ಕನ್ನಡ ಜಿಲ್ಲೆಯ ಕುಮಟಾ ಸಮೀಪದ ಶಿರಸಿ–ಕುಮಟಾ ಹೆದ್ದಾರಿಯ ಕೊಳಗಿಬೀಸ್ ಬಳಿ ನೆನ್ನೆ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಮಾರುತಿ ಸ್ವಿಫ್ಟ್ ಹಾಗೂ ಮಾರುತಿ ಇಕೋ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಡಿಕ್ಕಿಯ ತೀವ್ರತೆಗೆ ಎರಡೂ ವಾಹನಗಳ ಮುಂಭಾಗ ಸಂಪೂರ್ಣ ಜಖಂ ಆಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯರ ಸಹಾಯದಿಂದ ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಿಂದ ಕೆಲಕಾಲ ಹೆದ್ದಾರಿಯಲ್ಲಿ ಟ್ರಾಫಿಕ್ ಸಂಚಾರಕ್ಕೆ ವ್ಯತ್ಯಯ ಉಂಟಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯ ನಿಖರ ಕಾರಣ ಕುರಿತು ತನಿಖೆ ಮುಂದುವರಿದಿದೆ.1
- Post by Shilpa3
- ನೆಲಮಂಗಲದಲ್ಲಿ ಬಾಲಕಿಯ ಬಾಲ್ಯವಿವಾಹಕ್ಕೆ ಯತ್ನ! 17 ವರ್ಷದ ಬಾಲಕಿಯ ಬಲವಂತ ವಿವಾಹಕ್ಕೆ ತಡೆ ನೆಲಮಂಗಲ ಕವಾಡಿಮಠದ ವೀರಭದ್ರೇಶ್ವರದಲ್ಲಿ ಕಲ್ಯಾಣ ಮಂಟಪದಲ್ಲಿ ಘಟನೆ ಮಧ್ಯರಾತ್ರಿ 1098 ಮಕ್ಕಳ ಸಹಾಯವಾಣಿಗೆ ಕರೆಮಾಡಿ ಮಾಹಿತಿ ಮಾಹಿತಿ ತಿಳಿಯುತ್ತಿದ್ದಂತೆ ಅಧಿಕಾರಿಗಳ ದಾಳಿ, ಪರಿಶೀಲನೆ ಬಾಲಕಿ ದಾಖಲೆ ಪರಿಶೀಲನೆ ವೇಳೆ ಅಪ್ರಾಪ್ತತೆ ಎಂದು ಬಹಿರಂಗ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ತಂಡದಿಂದ ಕಾರ್ಯಾಚರಣೆ ನೆಲಮಂಗಲ ಟೌನ್ ಪೊಲೀಸರ ಸಹಾಯದಲ್ಲಿ ದಾಳಿ 18 ವರ್ಷದ ಒಳಗಿನ ಬಾಲಕಿ ಆದ್ದರಿಂದ ಬಾಲ್ಯ ವಿವಾಹವೆಂದು ಪರಿಗಣಿಸಿ ಪ್ರಕರಣ ಮಧ್ಯರಾತ್ರಿ 3 ಗಂಟೆಗೆ ದಾಳಿ ನಡೆಸಿ ಬಾಲಕಿ ರಕ್ಷಣೆ ತಾಯಿಯೊಂದಿಗೆ ಸುರಕ್ಷಿತ ಸ್ಥಳಕ್ಕೆ ಬಾಲಕಿ ಸ್ಥಳಾಂತರ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಲು ಕ್ರಮ ನೆಲಮಂಗಲ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲು.4
- Post by Chand Pasha1
- KOLAR KI.AWAAZ KOUSAR1
- ಹನೂರು ತಾಲೂಕಿನ ಪಿಜಿಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎರಡನೇ ವಾರ್ಡ್‌ನಲ್ಲಿ ಕುಡಿಯುವ ನೀರಿನ ತೀವ್ರ ಅಭಾವ ಉಂಟಾಗಿ, ಗ್ರಾಮಸ್ಥರು ಸಂಕಷ್ಟಕ್ಕೊಳಗಾಗಿದ್ದಾರೆ. ಸಮಸ್ಯೆಯಿಂದ ಬೇಸತ್ತ ಮಹಿಳೆಯರು ಬುಧವಾರ ಖಾಲಿ ಬಿಂದಿಗೆಗಳನ್ನು ಹಿಡಿದು ತಮ್ಮ ಆಕ್ರೋಶ ಮತ್ತು ನೋವನ್ನು ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮಹಿಳೆಯರು, “ಎರಡನೇ ವಾರ್ಡ್‌ನಲ್ಲಿ ವಾಸಿಸುವ ಕ್ರಿಶ್ಚಿಯನ್ ಸಮುದಾಯದ ಜನರು ನೀರಿನ ಕೊರತೆಯಿಂದ ದಿನನಿತ್ಯದ ಜೀವನ ನಡೆಸುವುದು ದುಸ್ತರವಾಗಿದೆ. ಕುಡಿಯಲು ನೀರಿಲ್ಲದೆ, ಶೌಚಾಲಯಗಳಿಗೂ ನೀರಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದ್ದು, ನಾವು ತೀವ್ರ ಸಂಕಷ್ಟ ಅನುಭವಿಸುತ್ತಿದ್ದೇವೆ,” ಎಂದು ಹೇಳಿದರು. “ನಾವು ಅಲ್ಪಸಂಖ್ಯಾತರು. ನಮ್ಮ ಸಮಸ್ಯೆಯನ್ನು ಕೇಳುವವರೇ ಇಲ್ಲ. ನಮಗೆ ಬೇರೆ ಏನೂ ಬೇಡ, ಕುಡಿಯಲು ನೀರು ಕೊಟ್ಟರೆ ಸಾಕು,” ಎಂದು ಮಹಿಳೆಯರು ಕಳವಳ ವ್ಯಕ್ತಪಡಿಸಿದರು.1
- ಕೊಳ್ಳೇಗಾಲ. ಕರ್ನಾಟಕ ರಕ್ಷಣಾ ವೇದಿಕೆ( ಪ್ರವೀಣ್ ಶೆಟ್ಟಿ ಬಣ) ವತಿಯಿಂದ ಇಂದು ಡಾ.ಬಿ.ಆರ್.ಅಂಬೇಡ್ಕರ್ ರವರ ಜನ್ಮದಿನದಂದು ಸರ್ಕಾರಿ ಕಚೇರಿಗಳಿಗೆ ವಿದ್ಯುತ್ ದೀಪಾಲಂಕರ ಮಾಡದೇ ಅಪಮಾನ ಎಸಗಿರುವುದನ್ನು ಖಂಡಿಸಿ ಮನವಿ ಸಲ್ಲಿಸಿದರು. ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ಕರವೇ ತಾಲ್ಲೂಕು ಅಧ್ಯಕ್ಷ ಜಗದೀಶ್ ಶಾಸ್ತ್ರೀ ಹಾಗೂ ಪದಾಧಿಕಾರಿಗಳು ಜಮಾಯಿಸಿ ಶಿರೆಸ್ತದಾರ್ ಕೃಪಕಾರ್ ರವರಿಗೆ ಮನವಿ ಸಲ್ಲಿಸಿದರು. ತಾಲ್ಲೂಕು ಅಧ್ಯಕ್ಷ ಜಗದೀಶ್ ಶಾಸ್ತ್ರೀ ಮಾತನಾಡಿ ಪ್ರಜಾಪ್ರಭುತ್ವದ ಪಿತಾಮಹ, ರಾಷ್ಟ್ರನಾಯಕ ಡಾ. ಅಂಬೇಡ್ಕರ್‌ರವರ 135ನೇ ಜಯಂತಿಯನ್ನು ರಾಷ್ಟ್ರ ಅಂತರಾಷ್ಟ್ರೀಯ ಮಟ್ಟದಲ್ಲಿ ಬಹಳ ಗೌರವ ಪೂರ್ವಕವಾಗಿ ಆಚರಣೆ ಮಾಡುತ್ತೀರುವುದು ನಮ್ಮೇಲ್ಲರಿಗೂ ತಿಳಿದಿರುವು ನಿಮಗೂ ಸಹ ತಿಳಿದಿಲಿದೆ. ಆದರೆ ಕೊಳ್ಳೇಗಾಲ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿಯು ಕೂಡ ಆಚರಣೆ ಮಾಡಿದೆ ಆದರೆ ಕೆಲವು ತಾಲ್ಲೂಕಿನ ವಿವಿಧ ಇಲಾಖೆಗಳು ನಿಯಮ ವಾಗಿ ದೀಪಾಲಂಕರ ಮಾಡದೆ, ಕಾಟಚಾರಕ್ಕೆ ಜಯಂತಿಯನ್ನು ಮಾಡಿರುತ್ತಾರೆ, ಹಾಗಾಗಿ ಇಂತವರ ವಿರುದ್ಧ ಕಾನೂನು ಪ್ರಕಾರ ಕ್ರಮಕೈಗೊಳ್ಳಬೇಕೆಂದು ಆಕ್ರೋಶ ವ್ಯಕ್ತಪಡಿಸಿದರು. ಈ ಸಂಧರ್ಭದಲ್ಲಿ ಕರವೇ ತಾಲ್ಲೂಕು ಅಧ್ಯಕ್ಷ ಜಗದೀಶ್ ಶಾಸ್ತ್ರೀ, ಉಪಾಧ್ಯಕ್ಷರು ಮೊಹಮ್ಮದ್ ಅಬ್ಜಲ್, ಯೂನುಸ್ ಪಾಷ, ಪ್ರಧಾನ ಕಾರ್ಯದರ್ಶಿ ನಾಗರಾಜು, ಚೇತನ್, ಚಂದನ್ ಇದ್ದರು.1