Shuru
Apke Nagar Ki App…
ಕುಡಿಯೋ ನೀರಿಗಾಗಿ ಅಹಾಕಾರ ಟ್ಯಾಂಕರ್ ಮೂಲಕ ಗ್ರಾಮಕ್ಕೆ ಕುಡಿಯೋ ನೀರಿನ ವ್ಯವಸ್ಥೆ ಕುಡಿಯೋ ನೀರಿಗಾಗಿ ಅಹಾಕಾರ ಉಂಟಾಗಿ ಟ್ಯಾಂಕರ್ ಮೂಲಕ ಗ್ರಾಮಕ್ಕೆ ಕುಡಿಯೋ ನೀರಿನ ವ್ಯವಸ್ಥೆ ಮಾಡಲಾಗುತ್ತಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಸಿಂಗರಮಾರನಹಳ್ಳಿಯಲ್ಲಿ ನೆಡೆದಿದೆ. ಗ್ರಾಮಕ್ಕೆ ನೀರಿನ ಸಂಪರ್ಕ ಕಲ್ಪಿಸೋ ಪೈಪ್ ಲೈನ್ ದುರಸ್ತಿ ಮಾಡಿಸದ ಹಿನ್ನಲೆ ಸೂಳೆ ಕೆರೆಯಿಂದ ಸಿಂಗರಮಾರನಹಳ್ಳಿಗೆ ಕುಡಿಯೋ ನೀರಿಗೆ ವ್ಯವಸ್ಥೆ ಸ್ಥಗಿತವಾಗಿದೆ. ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಕೂಡ ಇದ್ದರೂ ನೀರಿನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು ಪಿಡಿಓ ಮಂಜುಳಾ ಹಾಗೂ ತಾಲೂಕು ಆಡಳಿತದ ವಿರುದ್ಧ ಗ್ರಾಮಸ್ಥರು ಅಸಮಧಾನ ವ್ಯಕ್ತ ಪಡಿಸಿದ್ದಾರೆ.
Sandeep Kumar
ಕುಡಿಯೋ ನೀರಿಗಾಗಿ ಅಹಾಕಾರ ಟ್ಯಾಂಕರ್ ಮೂಲಕ ಗ್ರಾಮಕ್ಕೆ ಕುಡಿಯೋ ನೀರಿನ ವ್ಯವಸ್ಥೆ ಕುಡಿಯೋ ನೀರಿಗಾಗಿ ಅಹಾಕಾರ ಉಂಟಾಗಿ ಟ್ಯಾಂಕರ್ ಮೂಲಕ ಗ್ರಾಮಕ್ಕೆ ಕುಡಿಯೋ ನೀರಿನ ವ್ಯವಸ್ಥೆ ಮಾಡಲಾಗುತ್ತಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಸಿಂಗರಮಾರನಹಳ್ಳಿಯಲ್ಲಿ ನೆಡೆದಿದೆ. ಗ್ರಾಮಕ್ಕೆ ನೀರಿನ ಸಂಪರ್ಕ ಕಲ್ಪಿಸೋ ಪೈಪ್ ಲೈನ್ ದುರಸ್ತಿ ಮಾಡಿಸದ ಹಿನ್ನಲೆ ಸೂಳೆ ಕೆರೆಯಿಂದ ಸಿಂಗರಮಾರನಹಳ್ಳಿಗೆ ಕುಡಿಯೋ ನೀರಿಗೆ ವ್ಯವಸ್ಥೆ ಸ್ಥಗಿತವಾಗಿದೆ. ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಕೂಡ ಇದ್ದರೂ ನೀರಿನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು ಪಿಡಿಓ ಮಂಜುಳಾ ಹಾಗೂ ತಾಲೂಕು ಆಡಳಿತದ ವಿರುದ್ಧ ಗ್ರಾಮಸ್ಥರು ಅಸಮಧಾನ ವ್ಯಕ್ತ ಪಡಿಸಿದ್ದಾರೆ.
More news from ಕರ್ನಾಟಕ and nearby areas
- ಕುಡಿಯೋ ನೀರಿಗಾಗಿ ಅಹಾಕಾರ ಉಂಟಾಗಿ ಟ್ಯಾಂಕರ್ ಮೂಲಕ ಗ್ರಾಮಕ್ಕೆ ಕುಡಿಯೋ ನೀರಿನ ವ್ಯವಸ್ಥೆ ಮಾಡಲಾಗುತ್ತಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಸಿಂಗರಮಾರನಹಳ್ಳಿಯಲ್ಲಿ ನೆಡೆದಿದೆ. ಗ್ರಾಮಕ್ಕೆ ನೀರಿನ ಸಂಪರ್ಕ ಕಲ್ಪಿಸೋ ಪೈಪ್ ಲೈನ್ ದುರಸ್ತಿ ಮಾಡಿಸದ ಹಿನ್ನಲೆ ಸೂಳೆ ಕೆರೆಯಿಂದ ಸಿಂಗರಮಾರನಹಳ್ಳಿಗೆ ಕುಡಿಯೋ ನೀರಿಗೆ ವ್ಯವಸ್ಥೆ ಸ್ಥಗಿತವಾಗಿದೆ. ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಕೂಡ ಇದ್ದರೂ ನೀರಿನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು ಪಿಡಿಓ ಮಂಜುಳಾ ಹಾಗೂ ತಾಲೂಕು ಆಡಳಿತದ ವಿರುದ್ಧ ಗ್ರಾಮಸ್ಥರು ಅಸಮಧಾನ ವ್ಯಕ್ತ ಪಡಿಸಿದ್ದಾರೆ.2
- *ಭಾರತ ನಲ್ಲಿ ವೈರಲ್*1
- ಸಾವಿರಾರು ವರ್ಷಗಳ ಹಿಂದೆ ರಾಮಾನುಜ ಚಾರ್ಯರು ಮಂಡ್ಯ ಜಿಲ್ಲೆಯ ಮೇಲುಕೋಟೆಯಲ್ಲಿ ಧರ್ಮ ಪ್ರಚಾರ ನಡೆಸಿದ್ದರು. ವೇಳೆ ಆಚಾರ್ಯರಿಗೆ 4 ಜನ ಶಿಶ್ಯರಿದ್ದು, ಈ ಶಿಶ್ಯರ ಮನೆಯಲ್ಲೆ ಆಚಾರ್ಯರು ಭಿಕ್ಷಾ ಕೈಂಕರ್ಯ ನಡೆಸ್ತಿದ್ರು. ಹೀಗಾಗಿ ಇಂದಿಗೂ ಈ ಸಂಪ್ರದಾಯ ಮುಂದುವರೆದಿದ್ದು, ಯತಿರಾಜದಾಸರ್ ಕುಟುಂಬ ಭಿಕ್ಷಾ ಕೈಂಕರ್ಯವನ್ನ ಅತ್ಯಂತ ಅಚ್ಚುಕಟ್ಟಾಗಿ ನೆರವೇರಿಸಿದೆ. ಈ ಕುರಿತ ಇಂಟ್ರಸ್ಟಿಂಗ್ ಸ್ಟೋರಿ ಇಲ್ಲಿದೆ ನೋಡಿ. ಹೌದು., ಸಾವಿರಾರು ವರ್ಷಗಳ ಹಿಂದೆ ಆಚಾರ್ಯ ರಾಮಾನುಜರು ಸಕ್ಕರೆನಾಡು ಮಂಡ್ಯ ಜಿಲ್ಲೆಯ ಪಾಂಡವಪುರದ ಮೇಲುಕೋಟೆಗೆ ದಾವಿಸಿ ಧರ್ಮ ಪ್ರಚಾರ ನಡೆಸಿದ್ದರು. ಈ ವೇಳೆ ತಮಗೆ ಪ್ರಿಯವಾದ 4 ಜನ ಶಿಶ್ಯರ ಮನೆಗಳಲ್ಲಿ ಭಿಕ್ಷಾ ಕೈಂಕರ್ಯ ನಡೆಸಿ ತಮ್ಮ ಧರ್ಮ ಪ್ರಚಾರವನ್ನ ಮಾಡ್ತಿದ್ರು. ಹೀಗಾಗೆ ಇಂದಿಗೂ ಮೇಲುಕೋಟೆಯಲ್ಲಿ ರಾಮಾನುಜ ಚಾರ್ಯರಿಗೆ ಭಿಕ್ಷಾ ಕೈಂಕರ್ಯ ನಡೆಸುವ ಸಂಪ್ರದಾಯವನ್ನ ನೆರವೇರಿಸಲಾಗ್ತಿದೆ. ಇನ್ನು ಇದರ ಭಾಗವಾಗಿ ಇಂದು ಮೇಲುಕೋಟೆಯಲ್ಲಿ ರಾಮಾನುಜ ಚಾರ್ಯರ ಶಿಶ್ಯರ ವಂಶಸ್ಥರಾದ ಯತಿರಾಜದಾಸರ್ ಕುಟುಂಬ ಭಿಕ್ಷಾ ಕೈಂಕರ್ಯವನ್ನ ನೆರವೇರಿಸಿತು. ರಾಮಾನುಜ ಚಾರ್ಯರಿಗೆ ಪ್ರಿಯವಾದ ಭಕ್ಷ್ಯ ಭೊಜ್ಯಗಳನ್ನ ಸಿದ್ದ ಪಡಿಸಿ, ಹಣ್ಣು ಹಂಪಲುಗಳನ್ನ ತಟ್ಟೆಯಲ್ಲಿ ಇರಿಸಿ ನೈವೇದ್ಯವನ್ನ ನೆರವೇರಿಸಲಾಯ್ತು. ಹಿಂದೆ ರಾಮಾನುಜರು ಯತಿರಾಜದಾಸರ್ ತಿರುಮಾಳಿಗೆಗೆ ಬಂದು ಭಿಕ್ಷೆ ಸ್ವೀಕರಿಸುತ್ತಿದ್ದ ಐತಿಹಾಸಿಕ ಘಟನೆಯ ಪ್ರತೀಕವಾಗಿ ಈ ಭಿಕ್ಷಾ ಕೈಂಕರ್ಯ ಸೇವೆ ನೆರವೇರಿಸಿಕೊಂಡು ಬರಲಾಗ್ತಿದೆ. ಇನ್ನು ಈ ಹಿಂದೆ ಶ್ರೀರಂಗಂನಲ್ಲಿ ನಡೆಯುತ್ತಿದ್ದ ದುರಾಚಾರಗಳಿಗೆ ರಾಮಾನುಜರು ಕಡಿವಾಣ ಹಾಕಿ, ಸಾಮಾಜಿಕ ಸಾಮರಸ್ಯದ ಪರ ಧ್ವನಿ ಎತ್ತಿದ್ದರು. ಹೀಗಾಗಿ ಅಂದು ರಾಮಾನುಜರಿಗೆ ಭಿಕ್ಷಾಟನೆ ವೇಳೆ ವಿಷ ಹಾಕಲಾಗಿತ್ತು ಎನ್ನಲಾಗಿದೆ. ಹೀಗಾಗಿ ಮೇಲುಕೋಟೆಯಲ್ಲಿ ಆಚಾರ್ಯರು ತಮಗೆ ಪ್ರಯವಾದ 4 ಜನ ಶಿಶ್ಯರ ಬಳಿ ಮಾತ ಭಿಕ್ಷಾ ಕೈಂಕರ್ಯ ನೆರವೇರಿಸುತ್ತಿದ್ದರು ಎನ್ನಲಾಗಿದೆ. ಸದ್ಯ ಈ ಸಂಪ್ರದಾಯ ಇಂದಿಗೂ ನಡೆಯುತ್ತಿದ್ದು, ಯತಿರಾಜದಾಸರ್ ಪರಂಪರೆ ಇಂದಿಗೂ ಈ ಆಚಾರಣೆಯನ್ನ ಮುನ್ನಡೆಸಿಕೊಂಡು ಬಂದಿದ್ದು, ರಾಮಾನುಜರಿಗೆ ಪ್ರಿಯವಾದ ಭಕ್ಚ್ಯಗಳನ್ನ ನೈವೇದ್ಯ ಮಾಡಲಾಗುತ್ತದೆ.1
- ಹನೂರು :ಬಿರು ಬಿಸಿಲ ನಡೆವೆ ವಾಹನ ಸವಾರನೊಬ್ಬ ಚಾಮರಾಜನಗರದಲ್ಲಿ ಹೆಲ್ಮೆಟ್ ಬದಲು ತಲೆಗೆ ಸೊಪ್ಪಿನ ಮೊರೆ ಹೋದ ಬೈಕ್ ಸವಾರ. ವಿಡಿಯೋ ವೈರಲ್ ಬೇಸಿಗೆಯಲ್ಲಿ ತಾಪಮಾನವು ಗಣನೀಯವಾಗಿ ಏರುತ್ತದೆ. ಕೆರೆ, ಕುಂಟೆ ಮತ್ತು ನದಿಗಳು ಬತ್ತಿ ಹೋಗುತ್ತವೆ. ಕುಡಿಯುವ ನೀರಿಗೆ ಅಭಾವ ಉಂಟಾಗುತ್ತದೆ. ಪ್ರಾಣಿ-ಪಕ್ಷಿಗಳು ಬಾಯಾರಿಕೆಯಿಂದ ನೀರಿಗಾಗಿ ಅಲೆಯುತ್ತವೆ. ಮಾನವರು ಬೆವರಿನಿಂದ ದಣಿದು ಹೋಗುತ್ತಾರೆ. ಬಿಸಿಲ ಗಾಳಿಯು ಮನುಷ್ಯನ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಆಹಾರ ಮತ್ತು ಜೀವನಶೈಲಿ: ಈ ಕಾಲದಲ್ಲಿ ದೇಹದ ತಾಪಮಾನವನ್ನು ಸಮತೋಲನದಲ್ಲಿಡಲು ಹೆಚ್ಚು ನೀರು ಕುಡಿಯುವುದು ಅವಶ್ಯಕ.1
- ಹನೂರು :ತಾಲೂಕಿನ ಮಲೆಮಹದೇಶ್ವರ ಬೆಟ್ಟದ ಜೋಡಿ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಿಂದ ಬಾಲಕನೊಬ್ಬ ಮೃತಪಟ್ಟ ದುರ್ಘಟನೆ ನಡೆದಿದೆ. ಕಾಡೋಲ ಗ್ರಾಮದ ರೋಹಿತ್ (16) ಎಂಬ ಬಾಲಕ ಮೃತಪಟ್ಟಿದ್ದಾನೆ. ಬೆಟ್ಟದಲ್ಲಿ ಕೆಲಸ ಮುಗಿಸಿ ಮನೆಗೆ ವಾಪಸ್ ಬರುತ್ತಿದ್ದ ವೇಳೆ ವಾಹನ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದನು. ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಘಟನೆಯ ಸುದ್ದಿ ತಿಳಿದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತು. ಮಹದೇಶ್ವರ ಬೆಟ್ಟ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಿದರು.1
- Mohammed Nalapad ಅವರು ತಮ್ಮ ಮೇಲೆ ನಡೆದ Enforcement Directorate (ED) ದಾಳಿಗೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿದ್ದು, ಇದನ್ನು ರಾಜಕೀಯ ಪ್ರೇರಿತ ಸಂಚು ಎಂದು ಆರೋಪಿಸಿದ್ದಾರೆ ⚠️ 👉 2021ರ FIR ನಂತರ ಈಗ ದಾಳಿ ಏಕೆ? ಎಂದು ಪ್ರಶ್ನೆ 👉 ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತಿದ್ದೇನೆ ಎಂದ ನಲಪಾಡ್ 👉 ಕುಟುಂಬದ ಆತಂಕದ ಬಗ್ಗೆ ಭಾವುಕರಾಗಿ ಪ್ರತಿಕ್ರಿಯೆ 👉 ಶ್ರೀಕಿ ಪರಿಚಯವಿದೆ, ಆದರೆ ವೈಯಕ್ತಿಕ ಚಟುವಟಿಕೆಗಳಿಗೆ ಸಂಬಂಧವಿಲ್ಲ ಎಂದ ಸ್ಪಷ್ಟನೆ “ನಾನು ಯಾವುದೇ ತಪ್ಪು ಮಾಡಿಲ್ಲ, ಸತ್ಯಮೇವ ಜಯತೇ” ಎಂದು ತಮ್ಮ ಮಾತು ಮುಗಿಸಿದರು.1
- ಅನುಮಾನಾಸ್ಪದ ಸಾವು: ಪತಿ ವಿರುದ್ಧ ದೂರು ದಾವಣಗೆರೆಯಲ್ಲಿ ಮಹಿಳೆ ಮೃತ್ಯು, ತನಿಖೆ ಆರಂಭ1
- ರಾಜ್ಯದಲ್ಲಿ ತಾಪಮಾನ ಏರಿಕೆ ಹಿನ್ನೆಲೆ ಮುಂಜಾಗ್ರತ ಕ್ರಮವಾಗಿ ಮೈಸೂರಿನ ಕೆ ಆರ್ ಆಸ್ಪತ್ರೆಯಲ್ಲಿ ಸನ್ ಸ್ಟ್ರೋಕ್ ವಾರ್ಡ್ ನಿರ್ಮಾಣ ಮಾಡಲಾಗಿದೆ. ಕೆ ಆರ್ ಆಸ್ಪತ್ರೆಯ ಕಲ್ಲುವಾರ್ಡ್ ನಲ್ಲಿ 30 ಬೆಡ್ ಗಳ ವಿಸೇಷ ವಾರ್ಡ್ ಮೀಸಲಿಟ್ಟಿದ್ದು ಸನ್ ಸ್ಟ್ರೋಕ್ ನಿಂದ ಬಂದವರಿಗೆ ತುರ್ತು ಚಿಕಿತ್ಸೆ ನೀಡಲು ವೈದ್ಯರೊಂದಿಗೆ ಇಬ್ಬರು ಸಿಬ್ಬಂದಿಗಳನ್ನು ನಿಯೊಜಿಸಲಾಗಿದೆ ಎಂದು ಕೆ ಆರ್ ಆಸ್ಪತ್ರೆಯ ಅಧೀಕ್ಷಕಿ ಶೋಭಾ ತಿಳಿಸಿದರು ಅಲ್ಲದೆ ಸಾಮಾನ್ಯವಾಗಿ ಬೇಸಿಗೆಯ ತಾಪಮಾನದಲ್ಲಿ ಸುಮಾರು 6-7 ಲೀಟರ್ ನೀರು ಕುಡಿಯಬೇಕು ಸುಸ್ತು ಆಗುವಾಗ ಹೆಚ್ಚು ನೀರು ಕುಡಿಯಬೇಕು ಮತ್ತು ಆಹಾರದಲ್ಲಿ ಹಣ್ಣುಗಳು, ಬೇಯಿಸಿದ ತರಕಾರಿ, ನೀರಿನಾಂಶವಿರುವ ಪದಾರ್ಥಗಳನ್ನು ಸೇವಿಸಿಬೇಕು ಆಹಾರ ಪದಾರ್ಥಗಳಲ್ಲಿ ಉಪ್ಪು, ಖಾರ ಹಾಗೂ ಸಕ್ಕರೆ ಅಂಶಗಳು ಕಡಿಮೆ ಇದ್ದರೆ ಸೂಕ್ತ ಎಂದ ಕೆ ಆರ್ ಆಸ್ಪತ್ರೆ ಅಧೀಕ್ಷಕಿ ಶೋಭಾ ಸಲಹೆ ನೀಡಿದ್ದಾರೆ.1