logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಪತ್ರಕರ್ತ ಮತ್ತು ಸಂಪಾದಕ ಮಲ್ಲಿಕಾರ್ಜುನ್ ಪಗಡೆ ಅವರ ಮೇಲೆ ಸುಳ್ಳು ಪ್ರಕರಣ ದಾಖಲಿಸಲಾಗಿದೆ.

7 hrs ago
user_Kalyan karanataka news channel
Kalyan karanataka news channel
Journalist Kalaburagi, Karnataka•
7 hrs ago

ಪತ್ರಕರ್ತ ಮತ್ತು ಸಂಪಾದಕ ಮಲ್ಲಿಕಾರ್ಜುನ್ ಪಗಡೆ ಅವರ ಮೇಲೆ ಸುಳ್ಳು ಪ್ರಕರಣ ದಾಖಲಿಸಲಾಗಿದೆ.

More news from Karnataka and nearby areas
  • ಪತ್ರಕರ್ತ ಮತ್ತು ಸಂಪಾದಕ ಮಲ್ಲಿಕಾರ್ಜುನ್ ಪಗಡೆ ಅವರ ಮೇಲೆ ಸುಳ್ಳು ಪ್ರಕರಣ ದಾಖಲಿಸಲಾಗಿದೆ.
    1
    ಪತ್ರಕರ್ತ ಮತ್ತು ಸಂಪಾದಕ ಮಲ್ಲಿಕಾರ್ಜುನ್ ಪಗಡೆ ಅವರ ಮೇಲೆ ಸುಳ್ಳು ಪ್ರಕರಣ ದಾಖಲಿಸಲಾಗಿದೆ.
    user_Kalyan karanataka news channel
    Kalyan karanataka news channel
    Journalist Kalaburagi, Karnataka•
    7 hrs ago
  • ಕಲಬುರಗಿಯಲ್ಲಿ, ಖಾಸಗಿ ಶಾಲಾ ವಾಹನಗಳಿಂದ ಉಂಟಾಗುವ ಅಪಘಾತಗಳನ್ನು ತಡೆಯಲು ಕಠಿಣ ಕ್ರಮಗಳನ್ನು ಕೈಗೊಳ್ಳುವಂತೆ ಗುರು ಬಂಡಿ ಅವರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.
    1
    ಕಲಬುರಗಿಯಲ್ಲಿ, ಖಾಸಗಿ ಶಾಲಾ ವಾಹನಗಳಿಂದ ಉಂಟಾಗುವ ಅಪಘಾತಗಳನ್ನು ತಡೆಯಲು ಕಠಿಣ ಕ್ರಮಗಳನ್ನು ಕೈಗೊಳ್ಳುವಂತೆ ಗುರು ಬಂಡಿ ಅವರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.
    user_Star Kannada News 24×7
    Star Kannada News 24×7
    News Anchor ಅಫ್ಜಲಪುರ, ಕಲಬುರಗಿ, ಕರ್ನಾಟಕ•
    16 hrs ago
  • Available for Sale Locality : Sedam taluka Area (dimensions) : 4 acres Expected Price : 3000000 Property Type : Agricultural / Farm Land Near N T COLLEGE UDAGI ROAD SEDAM TALUKA in road side
    1
    Available for Sale
Locality : Sedam taluka
Area (dimensions) : 4 acres
Expected Price : 3000000
Property Type : Agricultural / Farm Land
Near N T COLLEGE UDAGI ROAD SEDAM TALUKA in road side
    user_Raghavendrareddy
    Raghavendrareddy
    Sedam, Kalaburagi•
    20 hrs ago
  • ಕಲಬುರಗಿ ಜಿಲ್ಲೆಯ ಸೇಡಂ ಪಟ್ಟಣದಲ್ಲಿರುವ ಜಿಕೆ ರಸ್ತೆಯಲ್ಲಿ, ವಾಸವದತ್ತಾ ಸಿಮೆಂಟ್ ಕಾರ್ಖಾನೆಯಿಂದ ಬಸವೇಶ್ವರ ಸರ್ಕಲ್‌ವರೆಗೆ ರಾಜ್ಯ ಹೆದ್ದಾರಿ ಮತ್ತು ಸರ್ವಿಸ್ ರಸ್ತೆಗಳ ಮೇಲೆ ಬೇಕಾಬಿಟ್ಟಿಯಾಗಿ ವಾಹನಗಳನ್ನು ನಿಲ್ಲಿಸಲಾಗುತ್ತಿದೆ. ಪೊಲೀಸ್ ಇಲಾಖೆಯ ಭಯವಿಲ್ಲದೆ ಲಾರಿ, ಟ್ಯಾಂಕರ್, ಜೆಸಿಬಿ, ಟಂಟಂ ಮತ್ತು ಜೀಪಗಳನ್ನು ಅಕ್ರಮವಾಗಿ ನಿಲುಗಡೆ ಮಾಡಲಾಗುತ್ತಿದೆ. ಇದು ಸಾರ್ವಜನಿಕ ವಾಹನ ಸಂಚಾರ ಮತ್ತು ಪಾದಚಾರಿಗಳಿಗೆ ವಿಪರೀತ ಸಮಸ್ಯೆಯನ್ನುಂಟುಮಾಡುತ್ತಿದೆ. ಪೊಲೀಸರು ಈ ಕುರಿತು ಗಮನಿಸಿಲ್ಲವೇ, ಅಥವಾ ಗೊತ್ತಿದ್ದೂ ಸುಮ್ಮನಿದ್ದಾರೆಯೇ ಎಂಬ ಪ್ರಶ್ನೆ ಜನರಲ್ಲಿ ಮೂಡುವಂತಾಗಿದೆ. ವಾಹನ ಚಾಲಕರು ರಸ್ತೆಗಳನ್ನು ತಮ್ಮ ನಿಲ್ದಾಣಗಳನ್ನಾಗಿ ಬಳಸುತ್ತಿದ್ದು, ಪೊಲೀಸರು ಎಚ್ಚೆತ್ತುಕೊಳ್ಳುತ್ತಿಲ್ಲ. ಬೈಕ್ ಮತ್ತು ಪಾದಚಾರಿಗಳ ಸುರಕ್ಷತೆಗಾಗಿ ಕಲ್ಪಿಸಲಾದ ಸರ್ವಿಸ್ ರಸ್ತೆಯ ಉದ್ದೇಶವೇ ಇದರಿಂದ ವ್ಯರ್ಥವಾಗುತ್ತಿದೆ. ಈ ಅಕ್ರಮ ನಿಲುಗಡೆಯಿಂದ ಜನರ ಜೀವಕ್ಕೆ ಬೆಲೆ ಇಲ್ಲದಂತಾಗಿದೆ ಎಂಬ ಆಕ್ರೋಶ ವ್ಯಕ್ತವಾಗಿದೆ. ಪಾರ್ಕಿಂಗ್ ಮಾಡುವವರಿಗೆ ಪೊಲೀಸ್ ಭಯವಿಲ್ಲವೇ, ಅಥವಾ ಇಲಾಖೆ ಇದ್ದೂ ಇಲ್ಲದಂತಾಗಿದೆಯೇ ಎಂಬ ಬಲವಾದ ಪ್ರಶ್ನೆಗಳು ಈಗ ಸೇಡಂ ಜನರಿಂದ ಕೇಳಿಬರುತ್ತಿವೆ.
    1
    ಕಲಬುರಗಿ ಜಿಲ್ಲೆಯ ಸೇಡಂ ಪಟ್ಟಣದಲ್ಲಿರುವ ಜಿಕೆ ರಸ್ತೆಯಲ್ಲಿ, ವಾಸವದತ್ತಾ ಸಿಮೆಂಟ್ ಕಾರ್ಖಾನೆಯಿಂದ ಬಸವೇಶ್ವರ ಸರ್ಕಲ್‌ವರೆಗೆ ರಾಜ್ಯ ಹೆದ್ದಾರಿ ಮತ್ತು ಸರ್ವಿಸ್ ರಸ್ತೆಗಳ ಮೇಲೆ ಬೇಕಾಬಿಟ್ಟಿಯಾಗಿ ವಾಹನಗಳನ್ನು ನಿಲ್ಲಿಸಲಾಗುತ್ತಿದೆ. ಪೊಲೀಸ್ ಇಲಾಖೆಯ ಭಯವಿಲ್ಲದೆ ಲಾರಿ, ಟ್ಯಾಂಕರ್, ಜೆಸಿಬಿ, ಟಂಟಂ ಮತ್ತು ಜೀಪಗಳನ್ನು ಅಕ್ರಮವಾಗಿ ನಿಲುಗಡೆ ಮಾಡಲಾಗುತ್ತಿದೆ. ಇದು ಸಾರ್ವಜನಿಕ ವಾಹನ ಸಂಚಾರ ಮತ್ತು ಪಾದಚಾರಿಗಳಿಗೆ ವಿಪರೀತ ಸಮಸ್ಯೆಯನ್ನುಂಟುಮಾಡುತ್ತಿದೆ.

ಪೊಲೀಸರು ಈ ಕುರಿತು ಗಮನಿಸಿಲ್ಲವೇ, ಅಥವಾ ಗೊತ್ತಿದ್ದೂ ಸುಮ್ಮನಿದ್ದಾರೆಯೇ ಎಂಬ ಪ್ರಶ್ನೆ ಜನರಲ್ಲಿ ಮೂಡುವಂತಾಗಿದೆ. ವಾಹನ ಚಾಲಕರು ರಸ್ತೆಗಳನ್ನು ತಮ್ಮ ನಿಲ್ದಾಣಗಳನ್ನಾಗಿ ಬಳಸುತ್ತಿದ್ದು, ಪೊಲೀಸರು ಎಚ್ಚೆತ್ತುಕೊಳ್ಳುತ್ತಿಲ್ಲ. ಬೈಕ್ ಮತ್ತು ಪಾದಚಾರಿಗಳ ಸುರಕ್ಷತೆಗಾಗಿ ಕಲ್ಪಿಸಲಾದ ಸರ್ವಿಸ್ ರಸ್ತೆಯ ಉದ್ದೇಶವೇ ಇದರಿಂದ ವ್ಯರ್ಥವಾಗುತ್ತಿದೆ.

ಈ ಅಕ್ರಮ ನಿಲುಗಡೆಯಿಂದ ಜನರ ಜೀವಕ್ಕೆ ಬೆಲೆ ಇಲ್ಲದಂತಾಗಿದೆ ಎಂಬ ಆಕ್ರೋಶ ವ್ಯಕ್ತವಾಗಿದೆ. ಪಾರ್ಕಿಂಗ್ ಮಾಡುವವರಿಗೆ ಪೊಲೀಸ್ ಭಯವಿಲ್ಲವೇ, ಅಥವಾ ಇಲಾಖೆ ಇದ್ದೂ ಇಲ್ಲದಂತಾಗಿದೆಯೇ ಎಂಬ ಬಲವಾದ ಪ್ರಶ್ನೆಗಳು ಈಗ ಸೇಡಂ ಜನರಿಂದ ಕೇಳಿಬರುತ್ತಿವೆ.
    user_Suddi - Junction
    Suddi - Junction
    Voice of people ಸೇಡಂ, ಕಲಬುರಗಿ, ಕರ್ನಾಟಕ•
    22 hrs ago
  • ವಿಜಯಪುರ ಜಿಲ್ಲೆಯ ಭೀಮಾತೀರದಲ್ಲಿ ನಡೆದ ಆರು ಜನರ ಬರ್ಬರ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಸುಪಾರಿ ಕಿಲ್ಲರ್ ಮಹೇಶ್ ತಳವಾರ್ ಅಲಿಯಾಸ್ ಮಹೇಶ್‌ನನ್ನು ಚಡಚಣ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಬಂಧಿಸಿದ್ದಾರೆ. ಕಳೆದ 23 ದಿನಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದ ಈ ಆರೋಪಿಯನ್ನು ಕೊನೆಗೂ ಖಾಕಿ ಬಲೆಗೆ ಕೆಡವಲು ಪೊಲೀಸರು ಯಶಸ್ವಿಯಾಗಿದ್ದಾರೆ.
    1
    ವಿಜಯಪುರ ಜಿಲ್ಲೆಯ ಭೀಮಾತೀರದಲ್ಲಿ ನಡೆದ ಆರು ಜನರ ಬರ್ಬರ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಸುಪಾರಿ ಕಿಲ್ಲರ್ ಮಹೇಶ್ ತಳವಾರ್ ಅಲಿಯಾಸ್ ಮಹೇಶ್‌ನನ್ನು ಚಡಚಣ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಬಂಧಿಸಿದ್ದಾರೆ. ಕಳೆದ 23 ದಿನಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದ ಈ ಆರೋಪಿಯನ್ನು ಕೊನೆಗೂ ಖಾಕಿ ಬಲೆಗೆ ಕೆಡವಲು ಪೊಲೀಸರು ಯಶಸ್ವಿಯಾಗಿದ್ದಾರೆ.
    user_ABU NEWS CHANNEL ಸಂಪಾದಕರು
    ABU NEWS CHANNEL ಸಂಪಾದಕರು
    Pharmacist ಸಿಂದಗಿ, ವಿಜಯಪುರ, ಕರ್ನಾಟಕ•
    11 hrs ago
  • ಯಾದಗಿರಿ ಜಿಲ್ಲಾ ಕೇಂದ್ರವಾಗಿ ೧೬ ವರ್ಷಗಳಾಗಿದ್ದರೂ, ಸುಮಾರು ೧೩ ಎಕ್ಸ್‌ಪ್ರೆಸ್ ರೈಲುಗಳು ಇನ್ನೂ ನಿಲ್ಲದಿರುವುದು ಜಿಲ್ಲೆಯ ದುರದೃಷ್ಟಕರ ಸಂಗತಿ ಎಂದು ಅಖಿಲ ಭಾರತೀಯÀ ಕೋಲಿ ಸಮಾಜದ ರಾಜ್ಯ ಸಂಘಟನಾ ಕಾರ್ಯದರ್ಶಿ ಹಾಗೂ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಲ್ಲಾ ಎಕ್ಸ್‌ಪ್ರೆಸ್ ರೈಲುಗಳ ನಿಲುಗಡೆ ಮತ್ತು ಇಂಟರ್‌ಸಿಟಿ ರೈಲು ಮರು ಪ್ರಾರಂಭಕ್ಕಾಗಿ ನಿರಂತರ ಹೋರಾಟ ನಡೆಸುವುದಾಗಿ ಅವರು ತಿಳಿಸಿದ್ದಾರೆ. ತಾಲೂಕಿನ ಠಾಣಗುಂದಿ (ವಿಶ್ವಾಸಪೂರ) ತಾಂಡಾದ ಶ್ರೀ ಆಂಜನೇಯ ದೇವಸ್ಥಾನದಲ್ಲಿ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಈ ವಿನೂತನ ಅಭಿಯಾನಕ್ಕೆ ದೇವಸ್ಥಾನದ ಪೂಜಾರಿ ರಡ್ಡಿ ಪೂಜಾರಿ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು. ರೈಲು ನಿಲ್ದಾಣದ ಮೂಲಕ ಸಂಚರಿಸುವ ರಾಜಧಾನಿ ಎಕ್ಸ್‌ಪ್ರೆಸ್, ಅಹಮದಾಬಾದ್ ಸುಪರ್ ಫಾಸ್ಟ್ ಎಕ್ಸ್‌ಪ್ರೆಸ್, ರಾಜಕೋಟ್ ಎಕ್ಸ್‌ಪ್ರೆಸ್, ಸಾಯಿನಗರ ಶಿರಡಿ ಸೂಪರ್ ಫಾಸ್ಟ್, ಗೋರಕ್‌ಪುರ ಎಕ್ಸ್‌ಪ್ರೆಸ್, ವಿವೇಕ್ ಎಕ್ಸ್‌ಪ್ರೆಸ್ ರೈಲುಗಳಿಗೆ ತಕ್ಷಣ ನಿಲುಗಡೆ ಒದಗಿಸಬೇಕು ಎಂದು ಮುದ್ನಾಳ್ ಒತ್ತಾಯಿಸಿದರು. ಮುಖ್ಯವಾಗಿ ಕೊರೊನಾ ಸಮಯದಲ್ಲಿ ರದ್ದಾಗಿರುವ ಇಂಟರ್‌ಸಿಟಿ ರೈಲನ್ನು ಮತ್ತೆ ಪುನರಾರಂಭಿಸಬೇಕು ಎಂದೂ ಅವರು ಆಗ್ರಹಿಸಿದರು. ಈ ನಿರ್ಲಕ್ಷ್ಯಕ್ಕೆ ಸೊಲ್ಲಾಪುರ ಗುಂತಕಲ್ ಸಿಕಿಂದ್ರಾಬಾದ್ ವಿಭಾಗೀಯ ನಿಯಂತ್ರಣಾಧಿಕಾರಿಗಳು ಮತ್ತು ಸಂಬಂಧಪಟ್ಟ ರೈಲ್ವೆ ಸಚಿವರೇ ನೇರ ಹೊಣೆ ಎಂದು ಅವರು ದೂರಿದ್ದಾರೆ. ರೈಲು ನಿಲ್ದಾಣದಲ್ಲಿ ವಿಶೇಷ ಮೂಲಭೂತ ಸೌಕರ್ಯಗಳಾದ ಲಿಫ್ಟ್ ವ್ಯವಸ್ಥೆ, ಅಂಗವಿಕಲರು ಮತ್ತು ವಯೋವೃದ್ಧರಿಗೆ ಅನುಕೂಲವಾಗಲು ವಿಶೇಷ ವಿದ್ಯುತ್ ಚಾಲಿತ ವಾಹನ ವ್ಯವಸ್ಥೆ, ರೈಲು ನಿಲ್ದಾಣದ ಪ್ಲಾಟ್‌ಫಾರಂಗಳಲ್ಲಿ ಸಂಪೂರ್ಣ ಮೇಲ್ಛಾವಣಿ ವ್ಯವಸ್ಥೆ ಮತ್ತು ಆಸನದ ವ್ಯವಸ್ಥೆಗಳನ್ನು ಅಭಿವೃದ್ಧಿಪಡಿಸುವಂತೆ ಹೋರಾಟಗಾರರು ಆಗ್ರಹಿಸಿದ್ದಾರೆ. ಗುಂತಕಲ್ ಹೊರತುಪಡಿಸಿದರೆ ಯಾದಗಿರಿ ಅತಿ ಹೆಚ್ಚು ಆದಾಯ ನೀಡುವ ರೈಲು ನಿಲ್ದಾಣವಾಗಿದೆ ಎಂದು ಮುದ್ನಾಳ್ ಹೇಳಿದ್ದಾರೆ. ಅಲ್ಲದೆ, ಈ ಭಾಗದಿಂದ ಗುಳೆ ಹೋಗುವ ಕೂಲಿ ಕಾರ್ಮಿಕರಿಗೆ ಅನುಕೂಲ ಕಲ್ಪಿಸಲು ಎಲ್ಲ ವ್ಯವಸ್ಥೆಗಳನ್ನು ಮಾಡಬೇಕು ಎಂದೂ ಅವರು ಒತ್ತಾಯಿಸಿದ್ದಾರೆ. ಎಲ್ಲಾ ಎಕ್ಸ್‌ಪ್ರೆಸ್ ರೈಲುಗಳ ನಿಲುಗಡೆಯಾಗುವವರೆಗೆ ಈ ಅಭಿಯಾನ ಹಂತ ಹಂತವಾಗಿ ಮುಂದುವರಿಯಲಿದೆ ಎಂದು ಉಮೇಶ ಕೆ. ಮುದ್ನಾಳ್ ತಿಳಿಸಿದ್ದಾರೆ. ಸಾಕಷ್ಟು ಬಾರಿ ಹೋರಾಟದ ಮೂಲಕ ಮನವಿ ಸಲ್ಲಿಸಿದರೂ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ನಿರ್ಲಕ್ಷ್ಯವನ್ನು ಖಂಡಿಸಿ, ಸಾಮಾಜಿಕ ನ್ಯಾಯ ಸಿಗುವವರೆಗೆ ನಿರಂತರ ಹೋರಾಟ ನಡೆಸಲಾಗುವುದು ಎಂದವರು ಹೇಳಿದ್ದಾರೆ. ಒಂದು ವೇಳೆ ಬೇಡಿಕೆಗಳು ಈಡೇರದಿದ್ದರೆ, ಮುಂದಿನ ದಿನಗಳಲ್ಲಿ ೫ ಸಾವಿರ ಜನರನ್ನು ಸೇರಿಸಿ ರೈಲ್ವೆ ನಿಲ್ದಾಣಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಬೇಕಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ. ಈ ಅಭಿಯಾನದಲ್ಲಿ ಪವನ, ವಿಶಾಲ, ಗೋವಿಂದ ಪವಾರ್, ಗೋಬ್ರು ಪವಾರ್, ವಿಜಯ ಪವಾರ್, ಬಜನ್ ಪವಾರ್, ತಿರುಮಲ ರಾಟೋಡ್, ರಾಜು ರಾಥೋಡ್, ರೋಹಿತ್, ಚಾನ್ಸಿಂಗ್, ದೇವ್ ಜಿ ನಾಯಕ್, ಮುತ್ತು ಪವಾರ್, ರವಿ ಜಾದವ್, ಕಿಶನ್ ಪವಾರ್, ಶಂಕರ, ವಿಜಯ್ ಪವಾರ್, ಪ್ರಕಾಶ, ರಾಮು, ತಾರಾಸಿ, ವಿಠ್ಠಲ್, ವಿನೋದ್, ಲಾಲ್ ಬಹದ್ದೂರ್, ಅರ್ಜುನ್, ವಿಕಾಸ್, ಕರಾಣ, ಯುವರಾಜ್, ವಿಕಾಸ್, ಸಂಜೆ ಬಾಸು, ಪ್ರಕಾಶ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.
    1
    ಯಾದಗಿರಿ ಜಿಲ್ಲಾ ಕೇಂದ್ರವಾಗಿ ೧೬ ವರ್ಷಗಳಾಗಿದ್ದರೂ, ಸುಮಾರು ೧೩ ಎಕ್ಸ್‌ಪ್ರೆಸ್ ರೈಲುಗಳು ಇನ್ನೂ ನಿಲ್ಲದಿರುವುದು ಜಿಲ್ಲೆಯ ದುರದೃಷ್ಟಕರ ಸಂಗತಿ ಎಂದು ಅಖಿಲ ಭಾರತೀಯÀ ಕೋಲಿ ಸಮಾಜದ ರಾಜ್ಯ ಸಂಘಟನಾ ಕಾರ್ಯದರ್ಶಿ ಹಾಗೂ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಲ್ಲಾ ಎಕ್ಸ್‌ಪ್ರೆಸ್ ರೈಲುಗಳ ನಿಲುಗಡೆ ಮತ್ತು ಇಂಟರ್‌ಸಿಟಿ ರೈಲು ಮರು ಪ್ರಾರಂಭಕ್ಕಾಗಿ ನಿರಂತರ ಹೋರಾಟ ನಡೆಸುವುದಾಗಿ ಅವರು ತಿಳಿಸಿದ್ದಾರೆ.

ತಾಲೂಕಿನ ಠಾಣಗುಂದಿ (ವಿಶ್ವಾಸಪೂರ) ತಾಂಡಾದ ಶ್ರೀ ಆಂಜನೇಯ ದೇವಸ್ಥಾನದಲ್ಲಿ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಈ ವಿನೂತನ ಅಭಿಯಾನಕ್ಕೆ ದೇವಸ್ಥಾನದ ಪೂಜಾರಿ ರಡ್ಡಿ ಪೂಜಾರಿ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು. ರೈಲು ನಿಲ್ದಾಣದ ಮೂಲಕ ಸಂಚರಿಸುವ ರಾಜಧಾನಿ ಎಕ್ಸ್‌ಪ್ರೆಸ್, ಅಹಮದಾಬಾದ್ ಸುಪರ್ ಫಾಸ್ಟ್ ಎಕ್ಸ್‌ಪ್ರೆಸ್, ರಾಜಕೋಟ್ ಎಕ್ಸ್‌ಪ್ರೆಸ್, ಸಾಯಿನಗರ ಶಿರಡಿ ಸೂಪರ್ ಫಾಸ್ಟ್, ಗೋರಕ್‌ಪುರ ಎಕ್ಸ್‌ಪ್ರೆಸ್, ವಿವೇಕ್ ಎಕ್ಸ್‌ಪ್ರೆಸ್ ರೈಲುಗಳಿಗೆ ತಕ್ಷಣ ನಿಲುಗಡೆ ಒದಗಿಸಬೇಕು ಎಂದು ಮುದ್ನಾಳ್ ಒತ್ತಾಯಿಸಿದರು. ಮುಖ್ಯವಾಗಿ ಕೊರೊನಾ ಸಮಯದಲ್ಲಿ ರದ್ದಾಗಿರುವ ಇಂಟರ್‌ಸಿಟಿ ರೈಲನ್ನು ಮತ್ತೆ ಪುನರಾರಂಭಿಸಬೇಕು ಎಂದೂ ಅವರು ಆಗ್ರಹಿಸಿದರು. ಈ ನಿರ್ಲಕ್ಷ್ಯಕ್ಕೆ ಸೊಲ್ಲಾಪುರ ಗುಂತಕಲ್ ಸಿಕಿಂದ್ರಾಬಾದ್ ವಿಭಾಗೀಯ ನಿಯಂತ್ರಣಾಧಿಕಾರಿಗಳು ಮತ್ತು ಸಂಬಂಧಪಟ್ಟ ರೈಲ್ವೆ ಸಚಿವರೇ ನೇರ ಹೊಣೆ ಎಂದು ಅವರು ದೂರಿದ್ದಾರೆ.

ರೈಲು ನಿಲ್ದಾಣದಲ್ಲಿ ವಿಶೇಷ ಮೂಲಭೂತ ಸೌಕರ್ಯಗಳಾದ ಲಿಫ್ಟ್ ವ್ಯವಸ್ಥೆ, ಅಂಗವಿಕಲರು ಮತ್ತು ವಯೋವೃದ್ಧರಿಗೆ ಅನುಕೂಲವಾಗಲು ವಿಶೇಷ ವಿದ್ಯುತ್ ಚಾಲಿತ ವಾಹನ ವ್ಯವಸ್ಥೆ, ರೈಲು ನಿಲ್ದಾಣದ ಪ್ಲಾಟ್‌ಫಾರಂಗಳಲ್ಲಿ ಸಂಪೂರ್ಣ ಮೇಲ್ಛಾವಣಿ ವ್ಯವಸ್ಥೆ ಮತ್ತು ಆಸನದ ವ್ಯವಸ್ಥೆಗಳನ್ನು ಅಭಿವೃದ್ಧಿಪಡಿಸುವಂತೆ ಹೋರಾಟಗಾರರು ಆಗ್ರಹಿಸಿದ್ದಾರೆ. ಗುಂತಕಲ್ ಹೊರತುಪಡಿಸಿದರೆ ಯಾದಗಿರಿ ಅತಿ ಹೆಚ್ಚು ಆದಾಯ ನೀಡುವ ರೈಲು ನಿಲ್ದಾಣವಾಗಿದೆ ಎಂದು ಮುದ್ನಾಳ್ ಹೇಳಿದ್ದಾರೆ. ಅಲ್ಲದೆ, ಈ ಭಾಗದಿಂದ ಗುಳೆ ಹೋಗುವ ಕೂಲಿ ಕಾರ್ಮಿಕರಿಗೆ ಅನುಕೂಲ ಕಲ್ಪಿಸಲು ಎಲ್ಲ ವ್ಯವಸ್ಥೆಗಳನ್ನು ಮಾಡಬೇಕು ಎಂದೂ ಅವರು ಒತ್ತಾಯಿಸಿದ್ದಾರೆ.

ಎಲ್ಲಾ ಎಕ್ಸ್‌ಪ್ರೆಸ್ ರೈಲುಗಳ ನಿಲುಗಡೆಯಾಗುವವರೆಗೆ ಈ ಅಭಿಯಾನ ಹಂತ ಹಂತವಾಗಿ ಮುಂದುವರಿಯಲಿದೆ ಎಂದು ಉಮೇಶ ಕೆ. ಮುದ್ನಾಳ್ ತಿಳಿಸಿದ್ದಾರೆ. ಸಾಕಷ್ಟು ಬಾರಿ ಹೋರಾಟದ ಮೂಲಕ ಮನವಿ ಸಲ್ಲಿಸಿದರೂ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ನಿರ್ಲಕ್ಷ್ಯವನ್ನು ಖಂಡಿಸಿ, ಸಾಮಾಜಿಕ ನ್ಯಾಯ ಸಿಗುವವರೆಗೆ ನಿರಂತರ ಹೋರಾಟ ನಡೆಸಲಾಗುವುದು ಎಂದವರು ಹೇಳಿದ್ದಾರೆ. ಒಂದು ವೇಳೆ ಬೇಡಿಕೆಗಳು ಈಡೇರದಿದ್ದರೆ, ಮುಂದಿನ ದಿನಗಳಲ್ಲಿ ೫ ಸಾವಿರ ಜನರನ್ನು ಸೇರಿಸಿ ರೈಲ್ವೆ ನಿಲ್ದಾಣಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಬೇಕಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.

ಈ ಅಭಿಯಾನದಲ್ಲಿ ಪವನ, ವಿಶಾಲ, ಗೋವಿಂದ ಪವಾರ್, ಗೋಬ್ರು ಪವಾರ್, ವಿಜಯ ಪವಾರ್, ಬಜನ್ ಪವಾರ್, ತಿರುಮಲ ರಾಟೋಡ್, ರಾಜು ರಾಥೋಡ್, ರೋಹಿತ್, ಚಾನ್ಸಿಂಗ್, ದೇವ್ ಜಿ ನಾಯಕ್, ಮುತ್ತು ಪವಾರ್, ರವಿ ಜಾದವ್, ಕಿಶನ್ ಪವಾರ್, ಶಂಕರ, ವಿಜಯ್ ಪವಾರ್, ಪ್ರಕಾಶ, ರಾಮು, ತಾರಾಸಿ, ವಿಠ್ಠಲ್, ವಿನೋದ್, ಲಾಲ್ ಬಹದ್ದೂರ್, ಅರ್ಜುನ್, ವಿಕಾಸ್, ಕರಾಣ, ಯುವರಾಜ್, ವಿಕಾಸ್, ಸಂಜೆ ಬಾಸು, ಪ್ರಕಾಶ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.
    user_Nizamuddin
    Nizamuddin
    Local News Reporter ಯಾದಗಿರಿ, ಯಾದಗಿರಿ, ಕರ್ನಾಟಕ•
    21 hrs ago
  • ಮಂಗಳವಾರದಂದು, ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಕನಕಪುರ ದೇಗುಲ ಮಠದ ಆವರಣದಲ್ಲಿ ನಿನ್ನೆ ಲಿಂಗೈಕ್ಯರಾದ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿಗಳ ಪಾರ್ಥಿವ ಶರೀರಕ್ಕೆ ಶ್ರದ್ಧಾ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ, ಸಚಿವ ಈಶ್ವರ ಖಂಡ್ರೆ, ಬಮೂಲ್ ಅಧ್ಯಕ್ಷ ಡಿ ಕೆ ಸುರೇಶ್, ಮತ್ತು ಎಂಎಲ್ಸಿ ಎಸ್ ರವಿ ಸೇರಿದಂತೆ ಹಲವರು ಮುಖ್ಯಮಂತ್ರಿಗಳೊಂದಿಗೆ ಉಪಸ್ಥಿತರಿದ್ದರು.
    1
    ಮಂಗಳವಾರದಂದು, ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಕನಕಪುರ ದೇಗುಲ ಮಠದ ಆವರಣದಲ್ಲಿ ನಿನ್ನೆ ಲಿಂಗೈಕ್ಯರಾದ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿಗಳ ಪಾರ್ಥಿವ ಶರೀರಕ್ಕೆ ಶ್ರದ್ಧಾ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ, ಸಚಿವ ಈಶ್ವರ ಖಂಡ್ರೆ, ಬಮೂಲ್ ಅಧ್ಯಕ್ಷ ಡಿ ಕೆ ಸುರೇಶ್, ಮತ್ತು ಎಂಎಲ್ಸಿ ಎಸ್ ರವಿ ಸೇರಿದಂತೆ ಹಲವರು ಮುಖ್ಯಮಂತ್ರಿಗಳೊಂದಿಗೆ ಉಪಸ್ಥಿತರಿದ್ದರು.
    user_Chethana Muniswamygowda
    Chethana Muniswamygowda
    Press advisory Devara Hipparagi, Vijayapura•
    3 hrs ago
  • ವಿಜಯಪುರ ಜಿಲ್ಲೆಯ ಭೀಮಾತೀರವನ್ನು ಬೆಚ್ಚಿಬೀಳಿಸಿದ್ದ ಆರು ಜನರ ಬರ್ಬರ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಸುಪಾರಿ ಕಿಲ್ಲರ್ ಮಹೇಶ್ ತಳವಾರ್ ಅಲಿಯಾಸ್ ಮಹೇಶ್‌ನನ್ನು ಚಡಚಣ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಬಂಧಿಸಿದ್ದಾರೆ. ಕಳೆದ 23 ದಿನಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದ ಈ ಆರೋಪಿಯನ್ನು ಕೊನೆಗೂ ಖಾಕಿ ಬಲೆಗೆ ಕೆಡವಲಾಗಿದೆ.
    1
    ವಿಜಯಪುರ ಜಿಲ್ಲೆಯ ಭೀಮಾತೀರವನ್ನು ಬೆಚ್ಚಿಬೀಳಿಸಿದ್ದ ಆರು ಜನರ ಬರ್ಬರ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಸುಪಾರಿ ಕಿಲ್ಲರ್ ಮಹೇಶ್ ತಳವಾರ್ ಅಲಿಯಾಸ್ ಮಹೇಶ್‌ನನ್ನು ಚಡಚಣ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಬಂಧಿಸಿದ್ದಾರೆ. ಕಳೆದ 23 ದಿನಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದ ಈ ಆರೋಪಿಯನ್ನು ಕೊನೆಗೂ ಖಾಕಿ ಬಲೆಗೆ ಕೆಡವಲಾಗಿದೆ.
    user_ABU NEWS CHANNEL ಸಂಪಾದಕರು
    ABU NEWS CHANNEL ಸಂಪಾದಕರು
    Pharmacist ಸಿಂದಗಿ, ವಿಜಯಪುರ, ಕರ್ನಾಟಕ•
    11 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.