Shuru
Apke Nagar Ki App…
ಮಡಿಕೇರಿಗೆ ಭೇಟಿ ನೀಡಿದ ಸಂದರ್ಭ ವಿಶೇಷ ಪೂಜೆ ಸಲ್ಲಿಸಿದ ಮಾಜಿ ಕ್ರಿಕೆಟರ್ ಸುರೇಶ್ ರೈನಾ ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಸುರೇಶ ರೈನಾ ಹಾಗೂ ಕುಟುಂಬದ ಸದಸ್ಯರು ನಗರದ ಇತಿಹಾಸ ಪ್ರಸಿದ್ಧ ಶ್ರೀ ಓಂಕಾರೇಶ್ವರ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ವಿಹಾರಕ್ಕಾಗಿ ಮಡಿಕೇರಿಗೆ ಆಗಮಿಸಿರುವ ಸುರೇಶ ರೈನಾ ಕುಟುಂಬ ಮಡಿಕೇರಿ ಹೊರ ವಲಯದ ಖಾಸಗಿ ರೆಸಾರ್ಟ್ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಗುರುವಾರ ಸುರೇಶ್ ರೈನಾ ತಮ್ಮ ಪತ್ನಿ ಪ್ರಿಯಾಂಕ ಚೌದರಿ, ಪುತ್ರಿ ಗ್ರೇಶಿಯಾ ರೈನಾ ಹಾಗೂ ಪುತ್ರ ರಿಯೋ ರೈನಾ ಅವರ ಜೊತೆ ದೇವಾಲಯಕ್ಕೆ ಆಗಮಿಸಿ ಕುಟುಂಬದ ಹೆಸರಲ್ಲಿ ವಿಶೇಷ ಪೂಜೆ ಮತ್ತು ಅರ್ಚನೆ ಸಲ್ಲಿಸಿದರು. ಈ ಸಂದರ್ಭ ಶ್ರೀ ಓಂಕಾರೇಶ್ವರ ದೇವಾಲಯ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಚುಮ್ಮಿ ದೇವಯ್ಯ ಹಾಜರಿದ್ದರು.
Kodagu Updates
ಮಡಿಕೇರಿಗೆ ಭೇಟಿ ನೀಡಿದ ಸಂದರ್ಭ ವಿಶೇಷ ಪೂಜೆ ಸಲ್ಲಿಸಿದ ಮಾಜಿ ಕ್ರಿಕೆಟರ್ ಸುರೇಶ್ ರೈನಾ ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಸುರೇಶ ರೈನಾ ಹಾಗೂ ಕುಟುಂಬದ ಸದಸ್ಯರು ನಗರದ ಇತಿಹಾಸ ಪ್ರಸಿದ್ಧ ಶ್ರೀ ಓಂಕಾರೇಶ್ವರ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ವಿಹಾರಕ್ಕಾಗಿ ಮಡಿಕೇರಿಗೆ ಆಗಮಿಸಿರುವ ಸುರೇಶ ರೈನಾ ಕುಟುಂಬ ಮಡಿಕೇರಿ ಹೊರ ವಲಯದ ಖಾಸಗಿ ರೆಸಾರ್ಟ್ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಗುರುವಾರ ಸುರೇಶ್ ರೈನಾ ತಮ್ಮ ಪತ್ನಿ ಪ್ರಿಯಾಂಕ ಚೌದರಿ, ಪುತ್ರಿ ಗ್ರೇಶಿಯಾ ರೈನಾ ಹಾಗೂ ಪುತ್ರ ರಿಯೋ ರೈನಾ ಅವರ ಜೊತೆ ದೇವಾಲಯಕ್ಕೆ ಆಗಮಿಸಿ ಕುಟುಂಬದ ಹೆಸರಲ್ಲಿ ವಿಶೇಷ ಪೂಜೆ ಮತ್ತು ಅರ್ಚನೆ ಸಲ್ಲಿಸಿದರು. ಈ ಸಂದರ್ಭ ಶ್ರೀ ಓಂಕಾರೇಶ್ವರ ದೇವಾಲಯ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಚುಮ್ಮಿ ದೇವಯ್ಯ ಹಾಜರಿದ್ದರು.
More news from ಕರ್ನಾಟಕ and nearby areas
- ಮಡಿಕೇರಿಗೆ ಭೇಟಿ ನೀಡಿದ ಸಂದರ್ಭ ವಿಶೇಷ ಪೂಜೆ ಸಲ್ಲಿಸಿದ ಮಾಜಿ ಕ್ರಿಕೆಟರ್ ಸುರೇಶ್ ರೈನಾ ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಸುರೇಶ ರೈನಾ ಹಾಗೂ ಕುಟುಂಬದ ಸದಸ್ಯರು ನಗರದ ಇತಿಹಾಸ ಪ್ರಸಿದ್ಧ ಶ್ರೀ ಓಂಕಾರೇಶ್ವರ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ವಿಹಾರಕ್ಕಾಗಿ ಮಡಿಕೇರಿಗೆ ಆಗಮಿಸಿರುವ ಸುರೇಶ ರೈನಾ ಕುಟುಂಬ ಮಡಿಕೇರಿ ಹೊರ ವಲಯದ ಖಾಸಗಿ ರೆಸಾರ್ಟ್ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಗುರುವಾರ ಸುರೇಶ್ ರೈನಾ ತಮ್ಮ ಪತ್ನಿ ಪ್ರಿಯಾಂಕ ಚೌದರಿ, ಪುತ್ರಿ ಗ್ರೇಶಿಯಾ ರೈನಾ ಹಾಗೂ ಪುತ್ರ ರಿಯೋ ರೈನಾ ಅವರ ಜೊತೆ ದೇವಾಲಯಕ್ಕೆ ಆಗಮಿಸಿ ಕುಟುಂಬದ ಹೆಸರಲ್ಲಿ ವಿಶೇಷ ಪೂಜೆ ಮತ್ತು ಅರ್ಚನೆ ಸಲ್ಲಿಸಿದರು. ಈ ಸಂದರ್ಭ ಶ್ರೀ ಓಂಕಾರೇಶ್ವರ ದೇವಾಲಯ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಚುಮ್ಮಿ ದೇವಯ್ಯ ಹಾಜರಿದ್ದರು.1
- ಗ್ರಾಮದ ಬಸವೇಶ್ವರ ದೇವಸ್ಥಾನ ನಳ್ ಮಾರಮ್ಮ ಮಾದೇಶ್ವರ ದೇವಸ್ಥಾನ ಹಾಗೂ ಬಂಡಳ್ಳಿ ಬಸಪ್ಪ ದೇವಸ್ಥಾನಕ್ಕೆ ಕಾರ್ತಿಗೆ ದೀಪ ಹಚ್ಚುವ ಕಾರ್ಯಕ್ರಮಮಾರಮ್ಮ ಹುಣಸೂರು ತಾಲೂಕು ಹನಗೂಡು ಹೋಬಳಿ ಸಿಂಡೆನಹಳ್ಳಿ ಗ್ರಾಮದಲ್ಲಿ ದಿನಾಂಕ 30 11 2026ರಂದು ಸೋಮವಾರ ರಂದು ಸಾಯಂಕಾಲ ಸುಮಾರು ಏಳು ಗಂಟೆಯಿಂದ ರಾತ್ರಿ 10:00 ವರೆಗೆ ಸಂಡೆನಹಳ್ಳಿ ಗ್ರಾಮಸ್ಥರು ಹಾಗೂ ಸಟ್ಟಳ್ಳಿ ಗ್ರಾಮಸ್ಥರು ಮತ್ತು ಚಿಕ್ಕೇಗೌಡನ ಕೊಪ್ಪಲು ಗ್ರಾಮಸ್ಥರು ಸೇರಿ ಕಾರ್ತಿಗೆಯನ್ನು ಅದ್ದೂರಿಯಾಗಿ ನೆರವೇರಿಸಲಾಗುತ್ತದೆ ಒಂದು ಕಾರ್ಯಕ್ರಮದಲ್ಲಿ ಸುಮಾರು 300 ಜನರು ಸೇರಲಿದ್ದಾರೆ ಮೂರು ಗ್ರಾಮಗಳು ಸೇರಿ ಸುಮಾರು 300 ಕುಟುಂಬಗಳಿವೆ ಸೇರುತ್ತದೆ1
- All About,Vested interests who wants to become famous overnight by spreading selfish propaganda *ಭಾರತ ನಲ್ಲಿ ವೈರಲ್*1
- ಕಪಿಲಾ ನದಿಯಲ್ಲಿ ನಂಜುಂಡೇಶ್ವರನ ತೆಪ್ಪೋತ್ಸವ: ಚಿಕ್ಕ ಜಾತ್ರಾ ಮಹೋತ್ಸವಕ್ಕೆ ತೆರೆ ನಂಜನಗೂಡು: ಕಪಿಲಾ ನದಿಯಲ್ಲಿ ನಂಜುಂಡೇಶ್ವರನ ತೆಪ್ಪೋತ್ಸವದ ವೈಭವ... ಪಟಾಕಿಗಳ ಬೆಳಕಿನಲ್ಲಿ ಕಂಗೊಳಿಸಿದ ನದಿ ತೀರ... ಭಕ್ತರ ಹರ್ಷೋದ್ಗಾರ ಮುಗಿಲು ಮುಟ್ಟಿತು... ಹೌದು... ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಚಿಕ್ಕ ಜಾತ್ರಾ ಮಹೋತ್ಸವದ ಅಂಗವಾಗಿ ಪಾರ್ವತಿ ಸಮೇತ ಶ್ರೀಕಂಠೇಶ್ವರ ಸ್ವಾಮಿಯವರ ತೆಪ್ಪೋತ್ಸವ ಶುಕ್ರವಾರ ರಾತ್ರಿ ಅತ್ಯಂತ ವಿಜೃಂಭಣೆಯಿಂದ ನೆರವೇರಿತು. ದೇವಾಲಯದ ಪ್ರಧಾನ ಅರ್ಚಕ ನಾಗಚಂದ್ರ ದೀಕ್ಷಿತ್ ಅವರ ನೇತೃತ್ವದಲ್ಲಿ ಅರ್ಚಕರು ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದರು. ವಜ್ರಾಭರಣ ಹಾಗೂ ವಿವಿಧ ಆಭರಣಗಳಿಂದ ಅಲಂಕೃತಗೊಂಡ ಉತ್ಸವ ಮೂರ್ತಿಗಳನ್ನು ಮಂಗಳವಾದ್ಯಗಳೊಂದಿಗೆ ಪಲ್ಲಕ್ಕಿಯಲ್ಲಿ ಕಪಿಲಾ ನದಿಯ ಸ್ನಾನಘಟ್ಟಕ್ಕೆ ತರಲಾಯಿತು. ನದಿ ದಂಡೆಯಲ್ಲಿ ಸಂಕಲ್ಪ, ವಿಶೇಷ ಪೂಜೆ, ವೇದಮಂತ್ರ ಪಠಣ ಹಾಗೂ ಮಹಾಮಂಗಳಾರತಿ ನೆರವೇರಿಸಲಾಯಿತು. ಬಳಿಕ ಪುಷ್ಪಾಲಂಕಾರ ಮತ್ತು ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿದ್ದ ತೇಲುವ ದೇವಾಲಯದ ಮಾದರಿಯ ತೆಪ್ಪದಲ್ಲಿ ಉತ್ಸವ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಯಿತು. ನಂತರ ಪಾರ್ವತಿ ಸಮೇತ ನಂಜುಂಡೇಶ್ವರ ಸ್ವಾಮಿಯವರ ತೆಪ್ಪವು ಕಪಿಲಾ ನದಿಯಲ್ಲಿ ಮೂರು ಬಾರಿ ಪ್ರದಕ್ಷಿಣೆ ಹಾಕಿತು. ತೆಪ್ಪ ಸಾಗುತ್ತಿದ್ದಂತೆ ಭಕ್ತರು ನಂಜುಂಡೇಶ್ವರನಿಗೆ ಜಯಘೋಷ ಮೊಳಗಿಸಿ ಭಕ್ತಿಭಾವ ಮೆರೆದರು. ಇತ್ತ ಪಟಾಕಿಗಳ ಸಿಡಿಮದ್ದು ಆಕಾಶದಲ್ಲಿ ಬಣ್ಣದ ಚಿತ್ತಾರ ಮೂಡಿಸಿದರೆ, ಅತ್ತ ದೀಪಾಲಂಕಾರದಿಂದ ಕಂಗೊಳಿಸಿದ ತೆಪ್ಪ ಭಕ್ತರ ಕಣ್ಮನ ಸೆಳೆಯಿತು. ಸಾವಿರಾರು ಭಕ್ತರು ಈ ಅಪರೂಪದ ಧಾರ್ಮಿಕ ವೈಭವವನ್ನು ಕಣ್ತುಂಬಿಕೊಂಡರು. ಭಕ್ತರ ಸುರಕ್ಷತೆ ಹಾಗೂ ಜನದಟ್ಟಣೆ ನಿಯಂತ್ರಣಕ್ಕಾಗಿ ಪೊಲೀಸ್ ಇಲಾಖೆ ಬಿಗಿ ಭದ್ರತೆ ಕೈಗೊಂಡಿತ್ತು. ಮೂರು ರಥಗಳ ಮಹಾರಥೋತ್ಸವ ಸೇರಿದಂತೆ ಆರು ದಿನಗಳ ಕಾಲ ನಡೆದ ನಂಜನಗೂಡಿನ ಚಿಕ್ಕ ಜಾತ್ರಾ ಮಹೋತ್ಸವಕ್ಕೆ ಕಪಿಲಾ ನದಿಯ ತೆಪ್ಪೋತ್ಸವದೊಂದಿಗೆ ಭಕ್ತಿಪೂರ್ವಕ ತೆರೆ ಬಿದ್ದಿತು.4
- 🆓 GENERAL HEALTH CHECK UP CAMP ON 28 NOVEMBER SATURDAY 🆓 GENERAL HEALTH CHECK UP CAMP ON 28 NOVEMBER SATURDAY in Masjid e aqsa Fountain Circle ⭕ Mysuru1
- ### ಚಿಕ್ಕಮಗಳೂರಿನಲ್ಲಿ ಸರಗಳ್ಳರ ಅಟ್ಟಹಾಸಕ್ಕೆ ಬ್ರೇಕ್: ಮೂವರು ಆರೋಪಿಗಳ ಬಂಧನ, 21 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ವಾಹನಗಳು ವಶ! 800ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮೆರಾಗಳ ಪರಿಶೀಲನೆ, ನಾಲ್ಕು ತಿಂಗಳ ಕಾರ್ಯಾಚರಣೆ; ನಗರ ಮತ್ತು ಗ್ರಾಮಾಂತರ ಠಾಣೆಗಳ 6 ಸರಗಳ್ಳತನ ಪ್ರಕರಣ ಭೇದಿಸಿದ ಪೊಲೀಸರು. ಚಿಕ್ಕಮಗಳೂರು: ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಮಹಿಳೆಯರ ಕುತ್ತಿಗೆಯಲ್ಲಿದ್ದ ಚಿನ್ನದ ಸರಗಳನ್ನು ಕಸಿದುಕೊಂಡು ಪರಾರಿಯಾಗುತ್ತಿದ್ದ ಸರಗಳ್ಳರ ತಂಡವನ್ನು ಚಿಕ್ಕಮಗಳೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸತತ ನಾಲ್ಕು ತಿಂಗಳ ಕಾರ್ಯಾಚರಣೆ ನಡೆಸಿದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದು, ಆರು ಸರಗಳ್ಳತನ ಪ್ರಕರಣಗಳನ್ನು ಭೇದಿಸಿದ್ದಾರೆ. ಬಂಧಿತರಿಂದ ಚಿನ್ನಾಭರಣ, ನಗದು ಹಾಗೂ ಕೃತ್ಯಕ್ಕೆ ಬಳಸಿದ್ದ ಕಾರು ಮತ್ತು ಬೈಕ್ ಸೇರಿದಂತೆ ಒಟ್ಟು 21 ಲಕ್ಷ ರೂಪಾಯಿ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಚಿಕ್ಕಮಗಳೂರು ನಗರದ ಅಗ್ರಹಾರ ಸರ್ಕಲ್ ಬಳಿ ನವೆಂಬರ್ 6ರಂದು ರಾತ್ರಿ 9.20ರ ಸುಮಾರಿಗೆ ನಂದಿನಿ ಎಂಬುವವರು ಊಟ ಮುಗಿಸಿಕೊಂಡು ವಾಕಿಂಗ್ ಮಾಡುತ್ತಿದ್ದ ವೇಳೆ ಪಲ್ಸರ್ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಏಕಾಏಕಿ ಅವರ ಕುತ್ತಿಗೆಯಲ್ಲಿದ್ದ 45 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರ ಹಾಗೂ 15 ಗ್ರಾಂ ತೂಕದ ಮತ್ತೊಂದು ಚಿನ್ನದ ಸರವನ್ನು ಕಸಿದುಕೊಂಡು ಪರಾರಿಯಾಗಿದ್ದರು. ಈ ಸಂಬಂಧ ನವೆಂಬರ್ 7ರಂದು ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾ ಪೊಲೀಸ್ ಅಧೀಕ್ಷಕ ಜಿತೇಂದ್ರ ಕುಮಾರ್ ದಾಯ್ಕಾ ಅವರು ಆರೋಪಿಗಳ ಪತ್ತೆಗಾಗಿ ವಿಶೇಷ ತಂಡವನ್ನು ರಚಿಸಿದ್ದರು. ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಯಕುಮಾರ್ ಸಿ.ಟಿ. ಹಾಗೂ ಪೊಲೀಸ್ ಉಪಾಧೀಕ್ಷಕರಾದ ನಾಗರಾಜ್ ಕೆ.ಆರ್. ಮತ್ತು ತಿಪ್ಪೇಸ್ವಾಮಿ ಅವರ ಮಾರ್ಗದರ್ಶನದಲ್ಲಿ ನಗರ ಪೊಲೀಸ್ ಠಾಣೆಯ ನಿರೀಕ್ಷಕ ಅಭಯ್ ಪ್ರಕಾಶ್ ಸೋಮನಾಳ್ ನೇತೃತ್ವದಲ್ಲಿ ತನಿಖೆ ಆರಂಭವಾಗಿತ್ತು. ಸುಮಾರು ನಾಲ್ಕು ತಿಂಗಳ ಕಾಲ ಕಾರ್ಯಾಚರಣೆ ನಡೆಸಿದ ಪೊಲೀಸ್ ತಂಡ ಚಿಕ್ಕಮಗಳೂರು ನಗರ ಹಾಗೂ ಹೊರವಲಯದ 800ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸಿದೆ. ತಾಂತ್ರಿಕ ಮಾಹಿತಿಯ ಆಧಾರದಲ್ಲಿ ಆರೋಪಿಗಳ ಸುಳಿವು ಪತ್ತೆಹಚ್ಚಿ ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಬಂಧಿತರನ್ನು ಚಿಕ್ಕಮಗಳೂರು ಕರ್ಕಿಪೇಟೆಯ ಆದರ್ಶ ಕೆ.ಪಿ. (28), ಬೀಕನಹಳ್ಳಿಯ ಪ್ರತಾಪ್ (26) ಹಾಗೂ ಹಾಸನ ಜಿಲ್ಲೆಯ ಬೇಲೂರು ಜೆ.ಪಿ. ನಗರದ ಮಹಮ್ಮದ್ ಶಾಯಿದ್ (30) ಎಂದು ಗುರುತಿಸಲಾಗಿದೆ. ಬಂಧಿತರಿಂದ 116 ಗ್ರಾಂ ತೂಕದ ಚಿನ್ನಾಭರಣ ಹಾಗೂ ಚಿನ್ನದ ಗಟ್ಟಿಗಳು, 70 ಸಾವಿರ ರೂಪಾಯಿ ನಗದು, ಕೃತ್ಯಕ್ಕೆ ಬಳಸಿದ್ದ ಮಾರುತಿ ಸ್ವಿಫ್ಟ್ ಡಿಜೈರ್ ಕಾರು ಮತ್ತು ಪಲ್ಸರ್ ಬೈಕ್ ಅನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಚಿನ್ನದ ಮೌಲ್ಯ ಸುಮಾರು 16 ಲಕ್ಷ ರೂಪಾಯಿ, ಕಾರಿನ ಮೌಲ್ಯ 4 ಲಕ್ಷ ರೂಪಾಯಿ ಹಾಗೂ ಬೈಕಿನ ಮೌಲ್ಯ ಒಂದು ಲಕ್ಷ ರೂಪಾಯಿ ಸೇರಿದಂತೆ ಒಟ್ಟು 21 ಲಕ್ಷ ರೂಪಾಯಿ ಮೌಲ್ಯದ ಸ್ವತ್ತುಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಈ ಕಾರ್ಯಾಚರಣೆಯಿಂದ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯ ನಾಲ್ಕು ಹಾಗೂ ಗ್ರಾಮಾಂತರ ಪೊಲೀಸ್ ಠಾಣೆಯ ಎರಡು ಸೇರಿದಂತೆ ಒಟ್ಟು ಆರು ಸರಗಳ್ಳತನ ಪ್ರಕರಣಗಳು ಪತ್ತೆಯಾಗಿವೆ. ಆರೋಪಿಗಳ ಪತ್ತೆ ಹಾಗೂ ಕದ್ದ ಮಾಲು ವಶಪಡಿಸಿಕೊಳ್ಳುವಲ್ಲಿ ಶ್ರಮಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯ ಕಾರ್ಯವನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರು ಶ್ಲಾಘಿಸಿದ್ದು, ತಂಡಕ್ಕೆ ಬಹುಮಾನ ಘೋಷಿಸಿದ್ದಾರೆ. 800ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮೆರಾಗಳ ಪರಿಶೀಲನೆ, ತಾಂತ್ರಿಕ ತನಿಖೆ ಹಾಗೂ ಸತತ ಕಾರ್ಯಾಚರಣೆಯ ಮೂಲಕ ಸರಗಳ್ಳತನ ಪ್ರಕರಣಗಳನ್ನು ಭೇದಿಸಿರುವ ಚಿಕ್ಕಮಗಳೂರು ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.2
- ಜಯ ಕರ್ನಾಟಕ ಸಂಘಟನೆ ವತಿಯಿಂದ ಟೌನ್ ಹಾಲ್ ನಲ್ಲಿ 71ನೇ ವರ್ಷದ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು ಜಯ ಕರ್ನಾಟಕ ಸಂಘಟನೆ ವತಿಯಿಂದ ಟೌನ್ ಹಾಲ್ ನಲ್ಲಿ 71ನೇ ವರ್ಷದ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು1
- All About,An Adv speaking about irregularities/Mismanagement of funds related with #WaqfBoard in #Telangana *ಭಾರತ ನಲ್ಲಿ ವೈರಲ್*1