logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಅಶ್ವಿನಿ, ರಾಣೆಮ್ಮ ಪ್ರಕರಣ ಖಂಡಿಸಿ ತುರ್ವಿಹಾಳ ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ. ಅಶ್ವಿನಿ, ರಾಣೆಮ್ಮ ಪ್ರಕರಣ ಖಂಡಿಸಿ ತುರ್ವಿಹಾಳ ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ. ಅಶ್ವಿನಿ–ರಾಣೆಮ್ಮ ಅತ್ಯಾಚಾರ, ಕೊಲೆ ಖಂಡಿಸಿ ವಿದ್ಯಾರ್ಥಿಗಳ ಆಕ್ರೋಶ. ತುರ್ವಿಹಾಳ: ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದ ಅಶ್ವಿನಿ ಛಲವಾದಿ ಹಾಗೂ ಅಂಗಸುಗೂರು ತಾಲೂಕಿನ ಕರಡಕಲ್ ಗ್ರಾಮದ ರಾಣೆಮ್ಮ ಅವರ ಅತ್ಯಾಚಾರ ಹಾಗೂ ಕೊಲೆ ಪ್ರಕರಣಗಳನ್ನು ಖಂಡಿಸಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಬುಧವಾರ ಪ್ರತಿಭಟನೆ ನಡೆಸಿದರು. ಪಟ್ಟಣದ ಪ್ರಮುಖ ರಸ್ತೆ ಹಾಗೂ ಬೀದಿಗಳಲ್ಲಿ ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನಾ ಮೆರವಣಿಗೆ ನಡೆಸಿದ ವಿದ್ಯಾರ್ಥಿಗಳು, ಇಂತಹ ಅಮಾನವೀಯ ಘಟನೆಗಳು ನಾಗರಿಕ ಸಮಾಜ ತಲೆತಗ್ಗಿಸುವಂತೆ ಮಾಡಿವೆ. ಮಹಿಳೆಯರು ಹಾಗೂ ದಲಿತರಿಗೆ ಸೂಕ್ತ ರಕ್ಷಣೆ ಕಲ್ಪಿಸುವಲ್ಲಿ ಸರ್ಕಾರ ಇನ್ನಷ್ಟು ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಬಸ್ ನಿಲ್ದಾಣದ ಬಳಿ ಇರುವ ಅಶೋಕ ವೃತ್ತದಲ್ಲಿ ವಿದ್ಯಾರ್ಥಿಗಳು ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಿದರು. ಪ್ರತಿಭಟನಾಕಾರರು ಆರೋಪಿಗಳನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು, ಸಂತ್ರಸ್ತ ಕುಟುಂಬಗಳಿಗೆ ನ್ಯಾಯ ಹಾಗೂ ಸೂಕ್ತ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದರು. ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳಲ್ಲಿನ ಆರೋಪಿಗಳನ್ನು ಕೂಡಲೇ ಬಂಧಿಸಿ, ಕಾನೂನು ಬದ್ಧವಾಗಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು. ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ವಿದ್ಯಾರ್ಥಿಗಳು ಮಹಿಳೆಯರು ಆಗ್ರಹಿಸಿದರು. ಸಂತ್ರಸ್ತ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡುವು ದರ ಜೊತೆಗೆ ಮಹಿಳೆಯರು ಹಾಗೂ ದಲಿತರ ಸುರಕ್ಷತೆಗೆ ಕಠಿಣ ಕಾನೂನು ಕ್ರಮಗಳನ್ನು ಜಾರಿಗೊಳಿಸಬೇಕು. ತಪ್ಪಿತಸ್ಥರ ವಿರುದ್ಧ ಶೀಘ್ರ ನ್ಯಾಯ ದೊರಕುವಂತೆ ಕ್ರಮ ಕೈಗೊಂಡಾಗ ಮಾತ್ರ ಸಮಾಜದಲ್ಲಿ ಇಂತಹ ಘಟನೆಗಳಿಗೆ ಕಡಿವಾಣ ಹಾಕಲು ಸಾಧ್ಯ ಎಂದು ವಿದ್ಯಾರ್ಥಿ–ವಿದ್ಯಾರ್ಥಿನಿಯರು ಅಭಿಪ್ರಾಯಪಟ್ಟರು.

2 hrs ago
user_Mehboob Momin
Mehboob Momin
Photographer Sindhnur, Raichur•
2 hrs ago
88c722f6-4362-40ec-b448-b8670edb509b

ಅಶ್ವಿನಿ, ರಾಣೆಮ್ಮ ಪ್ರಕರಣ ಖಂಡಿಸಿ ತುರ್ವಿಹಾಳ ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ. ಅಶ್ವಿನಿ, ರಾಣೆಮ್ಮ ಪ್ರಕರಣ ಖಂಡಿಸಿ ತುರ್ವಿಹಾಳ ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ. ಅಶ್ವಿನಿ–ರಾಣೆಮ್ಮ ಅತ್ಯಾಚಾರ, ಕೊಲೆ ಖಂಡಿಸಿ ವಿದ್ಯಾರ್ಥಿಗಳ ಆಕ್ರೋಶ. ತುರ್ವಿಹಾಳ: ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದ ಅಶ್ವಿನಿ ಛಲವಾದಿ ಹಾಗೂ ಅಂಗಸುಗೂರು ತಾಲೂಕಿನ ಕರಡಕಲ್ ಗ್ರಾಮದ ರಾಣೆಮ್ಮ ಅವರ ಅತ್ಯಾಚಾರ ಹಾಗೂ ಕೊಲೆ ಪ್ರಕರಣಗಳನ್ನು ಖಂಡಿಸಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಬುಧವಾರ ಪ್ರತಿಭಟನೆ ನಡೆಸಿದರು. ಪಟ್ಟಣದ ಪ್ರಮುಖ ರಸ್ತೆ ಹಾಗೂ ಬೀದಿಗಳಲ್ಲಿ ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನಾ ಮೆರವಣಿಗೆ ನಡೆಸಿದ ವಿದ್ಯಾರ್ಥಿಗಳು, ಇಂತಹ ಅಮಾನವೀಯ ಘಟನೆಗಳು ನಾಗರಿಕ ಸಮಾಜ ತಲೆತಗ್ಗಿಸುವಂತೆ ಮಾಡಿವೆ. ಮಹಿಳೆಯರು ಹಾಗೂ ದಲಿತರಿಗೆ ಸೂಕ್ತ ರಕ್ಷಣೆ ಕಲ್ಪಿಸುವಲ್ಲಿ ಸರ್ಕಾರ ಇನ್ನಷ್ಟು ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಬಸ್

4b7bf1a1-d939-456c-9427-461898629c97

ನಿಲ್ದಾಣದ ಬಳಿ ಇರುವ ಅಶೋಕ ವೃತ್ತದಲ್ಲಿ ವಿದ್ಯಾರ್ಥಿಗಳು ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಿದರು. ಪ್ರತಿಭಟನಾಕಾರರು ಆರೋಪಿಗಳನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು, ಸಂತ್ರಸ್ತ ಕುಟುಂಬಗಳಿಗೆ ನ್ಯಾಯ ಹಾಗೂ ಸೂಕ್ತ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದರು. ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳಲ್ಲಿನ ಆರೋಪಿಗಳನ್ನು ಕೂಡಲೇ ಬಂಧಿಸಿ, ಕಾನೂನು ಬದ್ಧವಾಗಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು. ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ವಿದ್ಯಾರ್ಥಿಗಳು ಮಹಿಳೆಯರು ಆಗ್ರಹಿಸಿದರು. ಸಂತ್ರಸ್ತ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡುವು ದರ ಜೊತೆಗೆ ಮಹಿಳೆಯರು ಹಾಗೂ ದಲಿತರ ಸುರಕ್ಷತೆಗೆ ಕಠಿಣ ಕಾನೂನು ಕ್ರಮಗಳನ್ನು ಜಾರಿಗೊಳಿಸಬೇಕು. ತಪ್ಪಿತಸ್ಥರ ವಿರುದ್ಧ ಶೀಘ್ರ ನ್ಯಾಯ ದೊರಕುವಂತೆ ಕ್ರಮ ಕೈಗೊಂಡಾಗ ಮಾತ್ರ ಸಮಾಜದಲ್ಲಿ ಇಂತಹ ಘಟನೆಗಳಿಗೆ ಕಡಿವಾಣ ಹಾಕಲು ಸಾಧ್ಯ ಎಂದು ವಿದ್ಯಾರ್ಥಿ–ವಿದ್ಯಾರ್ಥಿನಿಯರು ಅಭಿಪ್ರಾಯಪಟ್ಟರು.

More news from ಕರ್ನಾಟಕ and nearby areas
  • ಮಾನ್ವಿಯಲ್ಲಿ ಸಂಭ್ರಮದ ಈದ್ ಮಿಲಾದುನ್ನಬಿ ಮೆರವಣಿಗೆ -ಸಹೋದರತೆಯ ಸಂದೇಶ ಸಾರಿದ ಶಾಸಕ ಹಂಪಯ್ಯ ನಾಯಕ ಮಾನ್ವಿಯಲ್ಲಿ ಸಂಭ್ರಮದ ಈದ್ ಮಿಲಾದುನ್ನಬಿ ಮೆರವಣಿಗೆ -ಸಹೋದರತೆಯ ಸಂದೇಶ ಸಾರಿದ ಶಾಸಕ ಹಂಪಯ್ಯ ನಾಯಕ
    2
    ಮಾನ್ವಿಯಲ್ಲಿ ಸಂಭ್ರಮದ ಈದ್ ಮಿಲಾದುನ್ನಬಿ ಮೆರವಣಿಗೆ -ಸಹೋದರತೆಯ ಸಂದೇಶ ಸಾರಿದ ಶಾಸಕ ಹಂಪಯ್ಯ ನಾಯಕ
ಮಾನ್ವಿಯಲ್ಲಿ ಸಂಭ್ರಮದ ಈದ್ ಮಿಲಾದುನ್ನಬಿ ಮೆರವಣಿಗೆ -ಸಹೋದರತೆಯ ಸಂದೇಶ ಸಾರಿದ ಶಾಸಕ ಹಂಪಯ್ಯ ನಾಯಕ
    user_Shivakumar Sajjan
    Shivakumar Sajjan
    Local News Reporter ಮಾನ್ವಿ, ರಾಯಚೂರು, ಕರ್ನಾಟಕ•
    1 hr ago
  • ಈದ್ ಮಿಲಾದ್: ಸರ್ಕಾರಿ ಆಸ್ಪತ್ರೆ ರೋಗಿಗಳಿಗೆ ಹಾಲು, ಹಣ್ಣು ವಿತರಣೆ ಮುದಗಲ್: ಇಸ್ಲಾಂ ಧರ್ಮದ ಕೊನೆಯ ಪ್ರವಾದಿ ಹಜರತ್ ಮಹಮ್ಮದ್ ಮುಸ್ತಫಾ ಪೈಗಂಬರರ ಜನ್ಮದಿನದ ಸ್ಮರಣಾರ್ಥ ಪವಿತ್ರ ಈದ್ ಮಿಲಾದ್ ಹಬ್ಬವನ್ನು ಮುದಗಲ್ ಪಟ್ಟಣದಲ್ಲಿ ಮುಸ್ಲಿಂ ಸಮುದಾಯದವರು ಬುಧವಾರ ಸಂಭ್ರಮ ಹಾಗೂ ಸೌಹಾರ್ದತೆಯಿಂದ ಆಚರಿಸಿದರು. ಈದ್ ಮಿಲಾದ್ ಅಂಗವಾಗಿ ಜುನೈದಿ ವೆಲ್ಫೇರ್ ಟ್ರಸ್ಟ್ ನೇತೃತ್ವದಲ್ಲಿ ಸ್ಥಳೀಯ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ರೋಗಿಗಳಿಗೆ ಹಾಲು ಮತ್ತು ಹಣ್ಣುಗಳನ್ನು ವಿತರಿಸಲಾಯಿತು. ರೋಗಿಗಳ ಆರೋಗ್ಯ ವಿಚಾರಿಸಿದ ಮುಖಂಡರು, ಹಬ್ಬದ ಸಂದರ್ಭದಲ್ಲಿ ಮಾನವೀಯ ಸೇವೆಯ ಮೂಲಕ ಸೌಹಾರ್ದತೆಯ ಸಂದೇಶ ಸಾರಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ವಿಶೇಷ ಕಾರ್ಯದರ್ಶಿ ಚಂದ್ರಶೇಖರ ಎಂ. ಗಂಗಣ್ಣ, ಮುದಗಲ್ ಪಟ್ಟಣ ಭಾವೈಕ್ಯತೆಗೆ ಸಾಕ್ಷಿಯಾಗಿದೆ ಎಂದರು. ಹಿಂದೂ-ಮುಸ್ಲಿಂ ಸಮುದಾಯದವರು ಮೊಹರಂ ಸೇರಿದಂತೆ ವಿವಿಧ ಹಬ್ಬಗಳನ್ನು ಪರಸ್ಪರ ಸಹಕಾರ ಹಾಗೂ ಸೌಹಾರ್ದತೆಯಿಂದ ಆಚರಿಸುತ್ತಿರುವುದು ಇತರರಿಗೆ ಮಾದರಿಯಾಗಿದೆ. ಪ್ರವಾದಿಯವರ ಜನ್ಮದಿನದ ಪ್ರಯುಕ್ತ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಾಲು, ಹಣ್ಣು ವಿತರಿಸುವ ಮೂಲಕ ಮುಸ್ಲಿಂ ಸಮುದಾಯದವರು ಸಹೋದರತ್ವ ಮತ್ತು ಮಾನವೀಯತೆಯನ್ನು ಎತ್ತಿ ಹಿಡಿದಿದ್ದಾರೆ ಎಂದು ಹೇಳಿದರು. ಮುಖಂಡ ಗುರುಬಸಪ್ಪ ಸಜ್ಜನ್ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಎಸ್.ಎ. ನಯಿಂ ಮಾತನಾಡಿ, ಧರ್ಮ ಯಾವುದೇ ಆಗಿರಲಿ, ಪ್ರತಿಯೊಬ್ಬರೂ ಮಾನವೀಯತೆಯಿಂದ ಬದುಕಬೇಕು. ಸಂಕಷ್ಟದಲ್ಲಿರುವವರ ನೋವಿಗೆ ಸ್ಪಂದಿಸುವುದು ಹಾಗೂ ಪರಸ್ಪರ ಸಹಕಾರ ನೀಡುವುದು ಅಗತ್ಯ. ಪ್ರವಾದಿಯವರು ತೋರಿದ ಸನ್ಮಾರ್ಗದಲ್ಲಿ ಎಲ್ಲರೂ ನಡೆದು ಸಮಾಜದಲ್ಲಿ ಶಾಂತಿ, ಸಹಬಾಳ್ವೆ ಬೆಳೆಸಬೇಕು ಎಂದರು. ಮುದಗಲ್‌ನಲ್ಲಿ ಹಬ್ಬ-ಹರಿದಿನಗಳನ್ನು ಸೌಹಾರ್ದತೆಯಿಂದ ಆಚರಿಸುತ್ತಿರುವುದು ಭಾವೈಕ್ಯತೆಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ ದೇವಿಂದ್ರ ವಕೀಲ್, ಎಸ್ವೆನ್ ಖಾದ್ರಿ, ಮೈಬೂಬು ಕಡ್ಡಿಪುಡಿ, ಹುಸೇನ್ ಪಾಶಾ, ಮಂಜುನಾಥ ಬನ್ನಿಗೋಹುಸೇನ್,ಅಹ್ಮಿದ್ ಜಮಿನ್ದಾರ್,ಬಸವರಾಜ ಹಿರೆಮನಿ, ಮಾಬು ಹುಸೇನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
    4
    ಈದ್ ಮಿಲಾದ್: ಸರ್ಕಾರಿ ಆಸ್ಪತ್ರೆ ರೋಗಿಗಳಿಗೆ ಹಾಲು, ಹಣ್ಣು ವಿತರಣೆ
ಮುದಗಲ್: ಇಸ್ಲಾಂ ಧರ್ಮದ ಕೊನೆಯ ಪ್ರವಾದಿ ಹಜರತ್ ಮಹಮ್ಮದ್ ಮುಸ್ತಫಾ ಪೈಗಂಬರರ ಜನ್ಮದಿನದ ಸ್ಮರಣಾರ್ಥ ಪವಿತ್ರ ಈದ್ ಮಿಲಾದ್ ಹಬ್ಬವನ್ನು ಮುದಗಲ್ ಪಟ್ಟಣದಲ್ಲಿ ಮುಸ್ಲಿಂ ಸಮುದಾಯದವರು ಬುಧವಾರ ಸಂಭ್ರಮ ಹಾಗೂ ಸೌಹಾರ್ದತೆಯಿಂದ ಆಚರಿಸಿದರು.
ಈದ್ ಮಿಲಾದ್ ಅಂಗವಾಗಿ ಜುನೈದಿ ವೆಲ್ಫೇರ್ ಟ್ರಸ್ಟ್ ನೇತೃತ್ವದಲ್ಲಿ ಸ್ಥಳೀಯ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ರೋಗಿಗಳಿಗೆ ಹಾಲು ಮತ್ತು ಹಣ್ಣುಗಳನ್ನು ವಿತರಿಸಲಾಯಿತು. ರೋಗಿಗಳ ಆರೋಗ್ಯ ವಿಚಾರಿಸಿದ ಮುಖಂಡರು, ಹಬ್ಬದ ಸಂದರ್ಭದಲ್ಲಿ ಮಾನವೀಯ ಸೇವೆಯ ಮೂಲಕ ಸೌಹಾರ್ದತೆಯ ಸಂದೇಶ ಸಾರಿದರು.
ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ವಿಶೇಷ ಕಾರ್ಯದರ್ಶಿ ಚಂದ್ರಶೇಖರ ಎಂ. ಗಂಗಣ್ಣ, ಮುದಗಲ್ ಪಟ್ಟಣ ಭಾವೈಕ್ಯತೆಗೆ ಸಾಕ್ಷಿಯಾಗಿದೆ ಎಂದರು.
ಹಿಂದೂ-ಮುಸ್ಲಿಂ ಸಮುದಾಯದವರು ಮೊಹರಂ ಸೇರಿದಂತೆ ವಿವಿಧ ಹಬ್ಬಗಳನ್ನು ಪರಸ್ಪರ ಸಹಕಾರ ಹಾಗೂ ಸೌಹಾರ್ದತೆಯಿಂದ ಆಚರಿಸುತ್ತಿರುವುದು ಇತರರಿಗೆ ಮಾದರಿಯಾಗಿದೆ. ಪ್ರವಾದಿಯವರ ಜನ್ಮದಿನದ ಪ್ರಯುಕ್ತ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಾಲು, ಹಣ್ಣು ವಿತರಿಸುವ ಮೂಲಕ ಮುಸ್ಲಿಂ ಸಮುದಾಯದವರು ಸಹೋದರತ್ವ ಮತ್ತು ಮಾನವೀಯತೆಯನ್ನು ಎತ್ತಿ ಹಿಡಿದಿದ್ದಾರೆ ಎಂದು ಹೇಳಿದರು.
ಮುಖಂಡ ಗುರುಬಸಪ್ಪ ಸಜ್ಜನ್ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಎಸ್.ಎ. ನಯಿಂ ಮಾತನಾಡಿ, ಧರ್ಮ ಯಾವುದೇ ಆಗಿರಲಿ, ಪ್ರತಿಯೊಬ್ಬರೂ ಮಾನವೀಯತೆಯಿಂದ ಬದುಕಬೇಕು. ಸಂಕಷ್ಟದಲ್ಲಿರುವವರ ನೋವಿಗೆ ಸ್ಪಂದಿಸುವುದು ಹಾಗೂ ಪರಸ್ಪರ ಸಹಕಾರ ನೀಡುವುದು ಅಗತ್ಯ. ಪ್ರವಾದಿಯವರು ತೋರಿದ ಸನ್ಮಾರ್ಗದಲ್ಲಿ ಎಲ್ಲರೂ ನಡೆದು ಸಮಾಜದಲ್ಲಿ ಶಾಂತಿ, ಸಹಬಾಳ್ವೆ ಬೆಳೆಸಬೇಕು ಎಂದರು.
ಮುದಗಲ್‌ನಲ್ಲಿ ಹಬ್ಬ-ಹರಿದಿನಗಳನ್ನು ಸೌಹಾರ್ದತೆಯಿಂದ ಆಚರಿಸುತ್ತಿರುವುದು ಭಾವೈಕ್ಯತೆಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ದೇವಿಂದ್ರ ವಕೀಲ್, ಎಸ್ವೆನ್ ಖಾದ್ರಿ, ಮೈಬೂಬು ಕಡ್ಡಿಪುಡಿ, ಹುಸೇನ್ ಪಾಶಾ, ಮಂಜುನಾಥ ಬನ್ನಿಗೋಹುಸೇನ್,ಅಹ್ಮಿದ್ ಜಮಿನ್ದಾರ್,ಬಸವರಾಜ ಹಿರೆಮನಿ, ಮಾಬು ಹುಸೇನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
    user_ಎಸ್.ಬಿ. ಒಡೆಯರ್ ಮುದಗಲ್
    ಎಸ್.ಬಿ. ಒಡೆಯರ್ ಮುದಗಲ್
    ಲಿಂಗಸುಗೂರು, ರಾಯಚೂರು, ಕರ್ನಾಟಕ•
    22 hrs ago
  • ಕಾಲುವೆ ನೀರಿಗಾಗಿ ರೈತರಿಂದ ಸಿರವಾರ ಬಂದ್ ಗೆ ನೀರಸ ಪ್ರತಿಕ್ರಿಯೆ. ನೀರಿಗಾಗಿ ರೈತರಿಂದ ಸಿರವಾರ ಬಂದ್ ನೀರಸ ಪ್ರತಿಕ್ರಿಯೆ. ಸಿರವಾರ: ತುಂಗಭದ್ರಾ ಎಡದಂಡೆ ಕಾಲುವೆಯ ಕೆಳಭಾಗಕ್ಕೆ ಸಮರ್ಪಕವಾಗಿ ನೀರು ಬಾರದ ಹಿನ್ನೆಲೆಯಲ್ಲಿ ಇಂದು ರೈತರಿಂದ ಸಿರವಾರ ಪಟ್ಟಣ ಬಂದ್ ಗೆ ಕರೆಕೊಡಲಾಗಿತ್ತು. ಬಂದ್ ಕರೆಗೆ ಪಟ್ಟಣದಲ್ಲಿ ಕೆಲ ಅಂಗಡಿ ಮುಂಗಟ್ಟುಗಳು ಬಂದ್ ಆಗಿದ್ದವು. ಇನ್ನು ಕೆಲ ಅಂಗಡಿಗಳು ಎಂದಿನಂತೆ ವ್ಯಾಪಾರ ವಹಿವಾಟು ಪ್ರಕ್ರಿಯೆಗಳು ನಡೆಸಿದ್ದರು.
    1
    ಕಾಲುವೆ ನೀರಿಗಾಗಿ ರೈತರಿಂದ ಸಿರವಾರ ಬಂದ್ ಗೆ ನೀರಸ ಪ್ರತಿಕ್ರಿಯೆ.

ನೀರಿಗಾಗಿ ರೈತರಿಂದ ಸಿರವಾರ ಬಂದ್ ನೀರಸ ಪ್ರತಿಕ್ರಿಯೆ.
ಸಿರವಾರ: ತುಂಗಭದ್ರಾ ಎಡದಂಡೆ ಕಾಲುವೆಯ ಕೆಳಭಾಗಕ್ಕೆ ಸಮರ್ಪಕವಾಗಿ ನೀರು ಬಾರದ ಹಿನ್ನೆಲೆಯಲ್ಲಿ ಇಂದು ರೈತರಿಂದ ಸಿರವಾರ ಪಟ್ಟಣ ಬಂದ್ ಗೆ ಕರೆಕೊಡಲಾಗಿತ್ತು. 
ಬಂದ್ ಕರೆಗೆ ಪಟ್ಟಣದಲ್ಲಿ ಕೆಲ ಅಂಗಡಿ ಮುಂಗಟ್ಟುಗಳು ಬಂದ್ ಆಗಿದ್ದವು. ಇನ್ನು ಕೆಲ ಅಂಗಡಿಗಳು ಎಂದಿನಂತೆ ವ್ಯಾಪಾರ ವಹಿವಾಟು ಪ್ರಕ್ರಿಯೆಗಳು ನಡೆಸಿದ್ದರು.
    user_Mallikarjun Athnoor
    Mallikarjun Athnoor
    ಸಿರ್ವಾರ, ರಾಯಚೂರು, ಕರ್ನಾಟಕ•
    19 hrs ago
  • ಬಸವನಗುಡಿ ಬಳಿ ಈದ್ ಮಿಲಾದ್ ಮೆರವಣಿಗೆ ವೇಳೆ ಮುಸ್ಲಿಂ ಗೂಂಡಾಗಳಿಂದ ಪುನೀತ್ ಕೆರೆಹಳ್ಳಿ ಕಾರ್ಯಾಲಯ ಬಳಿ ಗೂಂಡಾ ವರ್ತನೆ ಕಾರ್ಯಕರ್ತ ಮುರುಳಿಯ ಮೇಲೆ ಹಲ್ಲೆ…
    1
    ಬಸವನಗುಡಿ ಬಳಿ ಈದ್ ಮಿಲಾದ್ ಮೆರವಣಿಗೆ ವೇಳೆ ಮುಸ್ಲಿಂ ಗೂಂಡಾಗಳಿಂದ ಪುನೀತ್ ಕೆರೆಹಳ್ಳಿ ಕಾರ್ಯಾಲಯ ಬಳಿ ಗೂಂಡಾ ವರ್ತನೆ ಕಾರ್ಯಕರ್ತ ಮುರುಳಿಯ ಮೇಲೆ ಹಲ್ಲೆ…
    user_YSRmedia vijayanagaraupsates
    YSRmedia vijayanagaraupsates
    Mobile Phone Accessory Shop ಹೊಸಪೇಟೆ, ವಿಜಯನಗರ, ಕರ್ನಾಟಕ•
    3 hrs ago
  • ಬನಶಂಕರಿದೇವಿಗೆ ಹರಕೆ ; ಇಳಕಲ್ ದಿಂದ ಪಾದಯಾತ್ರೆ ಹೊರಟ ಕಾಶಪ್ಪನವರ ಅಭಿಮಾನಿಗಳು ಬನಶಂಕರಿದೇವಿಗೆ ಹರಕೆ ; ಇಳಕಲ್ ದಿಂದ ಪಾದಯಾತ್ರೆ ಹೊರಟ ಕಾಶಪ್ಪನವರ ಅಭಿಮಾನಿಗಳು ಇಳಕಲ್:  ವಿಜಯಾನಂದ ಕಾಶಪ್ಪನವರ ಗೆ ರಾಜ್ಯ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ದೊರೆತ ಹಿನ್ನೆಲೆಯಲ್ಲಿ, ಈ ಹಿಂದೆ ಹೊತ್ತಿದ್ದ ಹರಕೆ ತೀರಿಸಲು ಅವರ ಅಭಿಮಾನಿಗಳು ಇಳಕಲ್ ದಿಂದ ಬನಶಂಕರಿ ದೇವಿಗೆ ಪಾದಯಾತ್ರೆ ಹೊರಟರು.
    4
    ಬನಶಂಕರಿದೇವಿಗೆ ಹರಕೆ ; ಇಳಕಲ್ ದಿಂದ ಪಾದಯಾತ್ರೆ ಹೊರಟ  ಕಾಶಪ್ಪನವರ ಅಭಿಮಾನಿಗಳು
ಬನಶಂಕರಿದೇವಿಗೆ ಹರಕೆ ; ಇಳಕಲ್ ದಿಂದ ಪಾದಯಾತ್ರೆ ಹೊರಟ  ಕಾಶಪ್ಪನವರ ಅಭಿಮಾನಿಗಳು
ಇಳಕಲ್:  ವಿಜಯಾನಂದ ಕಾಶಪ್ಪನವರ ಗೆ ರಾಜ್ಯ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ದೊರೆತ ಹಿನ್ನೆಲೆಯಲ್ಲಿ, ಈ ಹಿಂದೆ ಹೊತ್ತಿದ್ದ ಹರಕೆ ತೀರಿಸಲು ಅವರ ಅಭಿಮಾನಿಗಳು  ಇಳಕಲ್ ದಿಂದ ಬನಶಂಕರಿ ದೇವಿಗೆ  ಪಾದಯಾತ್ರೆ  ಹೊರಟರು.
    user_ಶರಣಗೌಡ ಕಂದಕೂರ
    ಶರಣಗೌಡ ಕಂದಕೂರ
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    4 hrs ago
  • ಕರೆಮ್ಮ ಜಿ ನಾಯಕ್ ಶಾಸಕರ ಹುಟ್ಟು ಹಬ್ಬದ ವಿಶೇಷ ಸಂಚಿಕೆ ನಿಮ್ಮ ಮುಗಿಲಿಗೆ
    1
    ಕರೆಮ್ಮ ಜಿ ನಾಯಕ್ ಶಾಸಕರ ಹುಟ್ಟು ಹಬ್ಬದ ವಿಶೇಷ ಸಂಚಿಕೆ ನಿಮ್ಮ ಮುಗಿಲಿಗೆ
    user_Hasan Anjal
    Hasan Anjal
    ದೇವದುರ್ಗ, ರಾಯಚೂರು, ಕರ್ನಾಟಕ•
    6 hrs ago
  • ಈದ್ ಮಿಲಾದ್ ಸಂಭ್ರಮದ ಆಚರಣೆ ದೇವದುರ್ಗದ ಮುಖ್ಯ ರಸ್ತೆ ಮೂಲಕ ಮೆಕ್ಕಾ ಮದೀನಾ ಸ್ಥಬ್ದ ಚಿತ್ರಗಳ ಮೆರವಣಿಗೆ
    1
    ಈದ್ ಮಿಲಾದ್ ಸಂಭ್ರಮದ ಆಚರಣೆ ದೇವದುರ್ಗದ ಮುಖ್ಯ ರಸ್ತೆ ಮೂಲಕ ಮೆಕ್ಕಾ ಮದೀನಾ ಸ್ಥಬ್ದ ಚಿತ್ರಗಳ ಮೆರವಣಿಗೆ
    user_ನಾಗರಾಜ ವಾರದ
    ನಾಗರಾಜ ವಾರದ
    Newsagent ದೇವದುರ್ಗ, ರಾಯಚೂರು, ಕರ್ನಾಟಕ•
    18 hrs ago
  • ಅಕ್ರಮ ಜೆಲ್ಲಿ ಸಾಗಣೆ: ಸುಚಿತ್ ಮಿಲೇನಿಯಂ ಕಂಪನಿಯಿಂದ ₹1.06 ಕೋಟಿ ದಂಡ ವಸೂಲಿ ಅಕ್ರಮ ಜೆಲ್ಲಿ ಸಾಗಣೆ: ಸುಚಿತ್ ಮಿಲೇನಿಯಂ ಕಂಪನಿಯಿಂದ ₹1.06 ಕೋಟಿ ದಂಡ ವಸೂಲಿ
    2
    ಅಕ್ರಮ ಜೆಲ್ಲಿ ಸಾಗಣೆ: ಸುಚಿತ್ ಮಿಲೇನಿಯಂ ಕಂಪನಿಯಿಂದ ₹1.06 ಕೋಟಿ ದಂಡ ವಸೂಲಿ
ಅಕ್ರಮ ಜೆಲ್ಲಿ ಸಾಗಣೆ: ಸುಚಿತ್ ಮಿಲೇನಿಯಂ ಕಂಪನಿಯಿಂದ ₹1.06 ಕೋಟಿ ದಂಡ ವಸೂಲಿ
    user_Shivakumar Sajjan
    Shivakumar Sajjan
    Local News Reporter ಮಾನ್ವಿ, ರಾಯಚೂರು, ಕರ್ನಾಟಕ•
    17 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.