Shuru
Apke Nagar Ki App…
ಶ್ರೀಗುರುಕುಲ ವಿದ್ಯಾರ್ಥಿ ಶಿವಪ್ರಸಾದ ಸೊಗಲದ ಸೈನಿಕ ಶಾಲೆಗೆ ಆಯ್ಕೆ ಗುಳೇದಗುಡ್ಡ:ಬಾದಾಮಿ ನಗರದ ಶ್ರೀ ಗುರುಕುಲ ವಿದ್ಯಾವರ್ಧಕ ಸಂಸ್ಥೆಯ ನವೋದಯ, ಸೈನಿಕ ತರಬೇತಿ ಸಂಸ್ಥೆಯ ವಿದ್ಯಾರ್ಥಿ ಶಿವಪ್ರಸಾದ ಬಾಳಪ್ಪ ಸೊಗಲದ 2026ನೇ ಸಾಲಿನ ಸೈನಿಕ ಶಾಲೆಯ ಪ್ರವೇಶ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಗಳಿಸುವ ಮೂಲಕ ಆಯ್ಕೆಯಾಗಿದ್ದಾನೆ, ಸೈನಿಕ ಶಾಲೆಯ ಮೊದಲ ಹಂತದ ಆಯ್ಕೆ ಪಟ್ಟಿಯಲ್ಲಿ ಶಿವಪ್ರಸಾದ ಬಾಳಪ್ಪ ಸೊಗಲದ ಬೆಳಗಾವಿ ಸೈನಿಕ ಶಾಲೆಗೆ ಆಯ್ಕೆಯಾದ ವಿದ್ಯಾರ್ಥಿಯ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಬಸವರಾಜ ಉಳ್ಳಾಗಡ್ಡಿ, ಉಪಾಧ್ಯಕ್ಷ ದತ್ತಾತ್ರೇಯ ದೇಶಪಾಂಡೆ, ಕಾರ್ಯದರ್ಶಿ ನಿವೇದಿತಾ ಉಳ್ಳಾಗಡ್ಡಿ, ಖಜಾಂಚಿ ಮಂಜುನಾಥ ಉಳ್ಳಾಗಡ್ಡಿ, ಶಾಲೆಯ ಮುಖ್ಯಾಧ್ಯಾಪಕರು, ಸಿಬ್ಬಂದಿ ವರ್ಗದವರು ಹಾಗೂ ಪಾಲಕರು ಹರ್ಷ ವ್ಯಕ್ತಪಡಿಸುವ ಮೂಲಕ ವಿದ್ಯಾರ್ಥಿಯನ್ನು ಅಭಿನಂದನೆಯನ್ನು ತಿಳಿಸಿದ್ದಾರೆ.
ಹುಚ್ಚೇಶ ಮಲ್ಲಪ್ಪ ಯಂಡಿಗೇರಿ

More news from ಕರ್ನಾಟಕ and nearby areas
- ಗುಳೇದಗುಡ್ಡ: ಪಟ್ಟಣದ ಬಸವ ಕೇಂದ್ರದ ವತಿಯಿಂದ ಏ.20ರಂದು ಸ್ಥಳೀಯ ಬಸಮ್ಮ ಮಂಗಳಗುಡ್ಡ ಕಲ್ಯಾಣ ಮಂಟಪದಲ್ಲಿ ಬಸವ ಜಯಂತಿ ಕಾರ್ಯಕ್ರಮ ಆಚರಿಸಲಾಗುವುದು ಎಂದು ವಿಶ್ರಾಂತ ಪ್ರಾಚಾರ್ಯ ಸಿದ್ದಲಿಂಗಪ್ಪ ಬರಗುಂಡಿ ಹೇಳಿದರು. ಅವರು ಮಂಗಳವಾರ ಸ್ಥಳೀಯ ಶ್ರೀಮತಿ ಬಸಮ್ಮ ಮಂಗಳಗುಡ್ಡ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಬಸವ ಜಯಂತಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ವಿಶ್ವಗುರು ಬಸವಣ್ಣನವರ ಜಯಂತಿಯನ್ನು ಪಟ್ಟಣದ ಸಮಸ್ತರು ಸೇರಿಕೊಂಡು ಸಂಭ್ರಮದಿಂದ ಆಚರಿಸಲಾಗುವುದು. ಏ.20 ರಂದು ಬೆಳಗ್ಗೆ 7 ಗಂಟೆಗೆ ಸಾಮೂಹಿಕ ಶಿವಯೋಗ, ನಂತರ ಶರಣ ಧ್ವಜಾರೋಹಣ ಬಳಿಕ ಸಾಹಿತಿ ರವಿ ಕಂಗಳ ಅವರಿಂದ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು. ಅಕ್ಕಮಹಾದೇವಿ ಮಂದಿರದ ಶರಣಮ್ಮತಾಯಿ ಅವರು ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ರಾಚಣ್ಣ ಕೆರೂರ, ಕಾಶಿನಾಥ ಶೆಟ್ಟರ, ದಾನಪ್ಪ ಬಂಡಿ, ಪುತ್ರಪ್ಪ ಬೀಳಗಿ, ಶ್ರೀಕಾಂತ ಗಡೇದ, ಬಸಲಿಂಗಯ್ಯ ಕಂಬಾಳಿಮಠ, ವಿಶ್ವನಾಥ ಅಂಗಡಿ, ರವಿ ಅಂಗಡಿ, ಸುರೇಶ ರಾಜನಾಳ, ಮುರುಗೇಶ ಶೇಖಾ, ಬಸವರಾಜ ಚವಡಿ, ಮಹಾದೇವಯ್ಯ ನೀಲಕಂಠಮಠ, ಚಂದ್ರಶೇಖರ ತೆಗ್ಗಿ, ಶರಣಪ್ಪ ಚಿಕ್ಕನರಗುಂದ, ಶಿವಾನಂದ ಸಿಂದಗಿ, ಸಂಗಮೇಶ ಹುಳಪಲ್ಲೇದ, ಸಂಗಣ್ಣ ಪಟ್ಟಶೆಟ್ಟಿ, ಹುಚ್ಚೇಶ ಸಿಂದಗಿ, ಬಸವರಾಜ ಬರಗುಂಡಿ, ರಾಚಪ್ಪ ಯಂಡಿಗೇರಿ, ಜಯಶ್ರೀ ಬರಗುಂಡಿ, ಚನ್ನಮ್ಮ ಜವಳಿ, ಸುರೇಖಾ ಗೆದ್ದಲಮರಿ, ದ್ರಾಕ್ಷಾಯಣಿ ತೆಗ್ಗಿ, ಶ್ರೀದೇವಿ ಶೇಖಾ, ವಿಶಾಲಾಕ್ಷಿ ಗಾಳಿ ಮತ್ತಿತರರು ಇದ್ದರು.1
- ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದಲ್ಲಿ ದಲಿತ ಹಿತ ರಕ್ಷಣಾ ವೇದಿಕೆ ವತಿಯಿಂದ ಸಂವಿಧಾನ ಶಿಲ್ಪಿ ಡಾ ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತ್ಯೋತ್ಸವ ಅಂಗವಾಗಿ ಭಾವಚಿತ್ರದ ಮೆರವಣಿಗೆ ನಗರದಲ್ಲಿ ಸಡಗರ ಸಂಭ್ರಮದಿಂದ ನಡೆಯಿತು. ಮೆರವಣಿಗೆಯಲ್ಲಿ ಡಿಜೆ ಹಾಡಿಗೆ ಯುವಕರು ಮಹಿಳೆಯರು, ಮಕ್ಕಳು ಕುಣಿದು ಕುಪ್ಪಳಿಸಿದರು.2
- Post by Iranna Tarnal1
- ಇಳಕಲ್ ನಗರದಲ್ಲಿ ಡಾ.ಬಿ ಆರ್ ಅಂಬೇಡ್ಕರ್ ಅವರ ವೃತ್ತದಲ್ಲಿ ಡಾ.ಬಿ ಆರ್ ಅಂಬೇಡ್ಕರ್ ಅವರ 135 ನೇ ಜಯಂತೋತ್ಸವದ ಅಂಗವಾಗಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಬೈಕ್ ರ್ಯಾಲಿಗೆ ಚಾಲನೆ ನೀಡಿದರು.1
- ಉತ್ತರ ಕರ್ನಾಟಕದಲ್ಲಿ ಬಿಸಿಲಿನ ತಾಫ ಮಾನ ದಿನದಿನಕ್ಕೆ ಹೆಚ್ಚಾಗುವ ಸಂಬವ ಇದೆ ಸಾರ್ವಜನಿಕರಿಗೆ ಹೇಳುವದಾರೆ ಚಿಕ್ಕ ಮಕಳಾಗಲ್ಲಿ ದೊಡ್ಡವರು ಆ ಗಲ್ಲಿ ಅಪಯಕಾರಿ ತಾಪ ಮಾನ ಇದು ದಯವಿಟ್ಟು ಹೊರೆಗೆ ಹೋಗಬಾರದು ಸಾರ್ವಜನಿಕರು ಏನೆ ಕೆಲಸ ಇದ್ದರು. ಬೇಗನೆ ಮುಗಿಸಿಕೊಂಡು ಮನೆಯಲ್ಲಿ ಇರಬೇಕು ಮತ್ತು ನೀರು ಹೆಚ್ಚಾಗಿ ಕುಡಿತ್ತಾ ಇರಬೇಕು ಎಂದು ಹೇಳಲಾಗಿದೆ.1
- Post by @april14news1
- Gadag Jilla snake Raheman1
- Post by Iranna Tarnal1