Shuru
Apke Nagar Ki App…
ಬೆಂಗಳೂರಿನಲ್ಲಿ ಭೀಕರ ಬಸ್ ಅಪಘಾತ: ಅದೃಷ್ಟವಶಾತ್ 30 ಪ್ರಯಾಣಿಕರು ಪಾರು! #JB_News_Kannada
JB NEWS ಕನ್ನಡ
ಬೆಂಗಳೂರಿನಲ್ಲಿ ಭೀಕರ ಬಸ್ ಅಪಘಾತ: ಅದೃಷ್ಟವಶಾತ್ 30 ಪ್ರಯಾಣಿಕರು ಪಾರು! #JB_News_Kannada
More news from Karnataka and nearby areas
- ಹಾವೇರಿ ಬಸ್ ನಿಲ್ದಾಣದಲ್ಲಿ ಭೀಕರ ದುರಂತ: ವೇಗವಾಗಿ ಬಂದ ಬಸ್ ಹರಿದು 2 ವರ್ಷದ ಮಗು ಸಾವು! #JB_News_Kannada1
- ನರಹರಿ ನಗರದ ಶ್ರೀ ಗುರು ಕರಿಬಸವೇಶ್ವರ ಅಜ್ಜಯ್ಯ ದೇವಸ್ಥಾನದಲ್ಲಿ ಮಂಡಲದ ಪೂಜೆ.. ಚಳ್ಳಕೆರೆ ನಗರದ ನರಹರಿ ನಗರದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ಕರಿಬಸವೇಶ್ವರ ಅಜ್ಜಯ ದೇವಸ್ಥಾನದಲ್ಲಿ.. ದೇವಸ್ಥಾನ ನಿರ್ಮಾಣಗೊಂಡ ಹಿನ್ನೆಲೆಯಲ್ಲಿ 48ನೇ ದಿನದ ಮಂಡಲ ಪೂಜೆ ಕಾರ್ಯಕ್ರಮವನ್ನ ಶ್ರದ್ಧಾ ಭಕ್ತಿಯಿಂದ ಹಮ್ಮಿಕೊಳ್ಳಲಾಯಿತು. ಸುಮಾರು 50 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ ನೂತನ ದೇವಾಲಯದಲ್ಲಿ ಪೆಬ್ರವರಿ 11ರಂದು ಶ್ರೀ ಕರಿಬಸವೇಶ್ವರ ಸ್ವಾಮಿ ವಿಗ್ರಹ ಪ್ರತಿಷ್ಠಾಪನೆ ಹಾಗೂ ಕಳಸಸ್ಥಾಪನೆ ಮಾಡಲಾಗಿತ್ತು. ಅಂದಿನಿಂದ ಕರಿಬಸವೇಶ್ವರ ಗದ್ದಿಗೆಯಲ್ಲಿ ವಿಶೇಷ ಪೂಜೆ, ಭಜನೆ, ಕೀರ್ತನೆಗಳು ಜರಗಿದವು. ಕರಿಬಸವೇಶ್ವರ ದೇವಸ್ಥಾನ ನಿರ್ಮಾಣಗೊಂಡು ಇಲ್ಲಿಗೆ 48ನೇ ದಿನ ಆಗಿರುವುದರಿಂದ ದೇವಸ್ಥಾನದಲ್ಲಿ ಮಂಡಲ ಪೂಜೆ ಅಂಗವಾಗಿ ಬೆಳಗಿನಜಾವ ಮೂರು ಗಂಟೆಯಿಂದಲೇ ನವಗ್ರಹ ಪೋಜೆ ಅಷ್ಟಲಕ್ಷ್ಮಿ ಪೂಜೆ, ಪಾರ್ವತಿ, ಪರಮೇಶ್ವರ ವಿಘ್ನೇಶ್ವರ ಪೂಜೆ ,ಹೋಮ ಹವನ ಭಜನೆ ಹಾಗೂ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.. ಗುರು ಕರಿಬಸವೇಶ್ವರ ದೇವಸ್ಥಾನಕ್ಕೆ ಸಾಕಷ್ಟು ಭಕ್ತರು ಆಗಮಿಸಿ ಎಲ್ಲಾ ಪೂಜೆ ಕಾರ್ಯದಲ್ಲಿ ಭಾಗಿಯಾಗಿ ಅನ್ನದಾಸೋಹ ಪಾಲ್ಗೊಂಡರು ಗುರು ಕರಿಬಸವೇಶ್ವರ ಸ್ವಾಮಿ ದೇವಸ್ಥಾನ ಟ್ರಸ್ಟ್ ವತಿಯಿಂದ ವಿವಿಧ ಧಾರ್ಮಿಕ ಕಾರ್ಯಗಳು ಜತೆಗೆ ಸಾಮಾಜಿಕ ಕಾರ್ಯಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಪ್ರಧಾನ ಅರ್ಚಕರು ಹಾಗೂ ಶ್ರೀ ಕರಿಬಸವೇಶ್ವರ ಸ್ವಾಮಿ ಟ್ರಸ್ಟ್ ನ ಅಧ್ಯಕ್ಷ ಟಿ. ವೀರಭದ್ರ ಸ್ವಾಮಿ ತಿಳಿಸಿದ್ದಾರೆ....1
- ದೊಡ್ಡ ಉಳ್ಳಾರ್ತಿ ಗ್ರಾಮದ ಗೋಮಾಳ ಜಾಗದಲ್ಲಿ ರಾತ್ರೋರಾತ್ರಿ ಕಿಡಿಗೇಡಿಗಳು ಯಾವುದೋ ಫ್ಯಾಕ್ಟರಿಯ ಕಲುಷಿತ ಕೆಮಿಕಲ್ ಆಯಿಲ್ ತಂದು ಸುರಿದು ಹೋದ ಘಟನೆ ಬೆಳಕಿಗೆ ಬಂದಿದೆ. ಈ ಕಲುಷಿತ ಆಯಿಲ್ ಗೋಮಾಳ ಜಾಗವನ್ನು ಸಂಪೂರ್ಣವಾಗಿ ಹಾನಿಗೊಳಪಡಿಸಿದೆ.1
- ಹನುಮ ಜಯಂತಿಯ ಪ್ರಯುಕ್ತ ಇಳಕಲ್ಲ ತಾಲೂಕಿನ ಹೊಸೂರು ಗ್ರಾಮದ ಹನುಮಂತ ದೇವಸ್ಥಾನ ಹಾಗೂ ದರ್ಗಾ ಹತ್ತಿರದ ಆಂಜನೇಯನ ದೇವಸ್ಥಾನಕ್ಕೆ ಹುನಗುಂದ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ಗುರುವಾರ ಭೇಟಿ ನೀಡಿ ದರ್ಶನವನ್ನು ಪಡೆದುಕೊಂಡರು. ಈ ಸಮಯದಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಶಿವನಗೌಡ ಅಗಸಿಮುಂದಿನ, ಬಿಜೆಪಿ ಹಿರಿಯ ಮುಖಂಡ ವಿಜಯಕುಮಾರ ಜಾಲಗಾರ ಮತ್ತಿತರರು ಇದ್ದರು.2
- ರಾಯಚೂರು ಬಳಿಯ ಮಂತ್ರಾಲಯ ಶ್ರೀರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಮಂಗಳವಾರ ಹಣ ಎಣಿಕೆ ಮಾಡಲಾಯಿತು. 21 ದಿನಗಳಲ್ಲಿ 2 ಕೋಟಿ, 48 ಲಕ್ಷ, 28 ಸಾವಿರ ನಗದು ಹಾಗೂ ಚಿನ್ನಾಭರಣ ಕಾಣಿಕೆ ರೂಪದಲ್ಲಿ ಬಂದಿದೆ. ಇದು ಒಂದೆಡೆ ಕಾಣಿಕೆಯಾದರೇ, 14 ಗ್ರಾಂ ಚಿನ್ನ, 2163 ಗ್ರಾಂ. ಬೆಳ್ಳಿ ಸಂಗ್ರಹವಾಗಿದೆ ಎಂದು ಮಠದ ಆಡಳಿತ ಮಂಡಳಿ ಬುಧವಾರ 4 ಗಂಟೆಗೆ ಪತ್ರಿಕಾ ಪ್ರಕಟಣೆ ಮೂಲಕ ವ್ಯವಸ್ಥಾಪಕರಾದ ಶ್ರೀನಿವಾಸ್ ರಾವ್ ಮಾಹಿತಿ ನೀಡಿದ್ದಾರೆ.1
- ರಂಗೇರಿದ ಬಾಗಲಕೋಟೆ ಉಪಚುನಾವಣೆ… ದಿನೇ ದಿನೇ ಹೆಚ್ಚುತ್ತಿರುವ ಪ್ರಚಾರದ ಕಾವು … ಈ ನಡುವೆಯೇ ಕಾಂಗ್ರೆಸ್ ತನ್ನ ಶಕ್ತಿಯನ್ನು ಸಂಪೂರ್ಣವಾಗಿ ಅಖಾಡಕ್ಕೆ ಇಳಿಸಿದೆ. “ಮನೆ ಮನೆಗೆ ಗ್ಯಾರೆಂಟಿ ಪ್ರಚಾರ: ಉಮೇಶ್ ಮೇಟಿ ಪರ ಪಂಚ ಗ್ಯಾರಂಟಿ ಅಧ್ಯಕ್ಷರುಗಳಿಂದ ಮತಯಾಚನೆ”1
- ಇಳಕಲ್ ತಾಲೂಕಿನ ಚಿಕ್ಕ ಓತಗೇರಿ ಗ್ರಾಮದ ಪುರಾಣ ಕಾರ್ಯಕ್ರಮದಲ್ಲಿ ಸಜ್ಜಲಗುಡ್ಡ ಕಂಬಳಿಹಾಳ ಶ್ರೀ ಮಠದ ಪೂಜ್ಯರಾದ ದೊಡ್ಡಬಸವಾರ್ಯ ತಾತನವರು ದಿವ್ಯ ಸಾನಿಧ್ಯವಹಿಸಿ ಭಕ್ತರಿಗೆ ಆಶೀರ್ವದಿಸಿದರು.4
- ಈಚಘಟ್ಟ ಗ್ರಾಮದ ಜನಗಣತಿ ಕಾರ್ಯಕ್ರಮದಲ್ಲಿ ಶಾಸಕ ಎಂ ಚಂದ್ರಪ್ಪ ಬಾಗಿಯಾಗಿದ್ದಾರೆ. ಹೊಳಲ್ಕೆರೆ ಮತಕ್ಷೇತ್ರದ ಈಚಘಟ್ಟ ಗ್ರಾಮದಲ್ಲಿ, ತಹಶೀಲ್ದಾರ್ ಕಾರ್ಯಾಲಯ ಹೊಳಲ್ಕೆರೆ ವತಿಯಿಂದ ಭಾರತ ಜನಗಣತಿ- 2027ರ ಪ್ರಕ್ರಿಯೆ ಶಾಸಕ ಎಂ ಚಂದ್ರಪ್ಪ ಚಾಲನೆ ನೀಡಿ ಮಾತನಾಡಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆದು ಜನಗಣತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಶಾಸಕ ಎಂ ಚಂದ್ರಪ್ಪ ಮನವಿ ಮಾಡಿದ್ದಾರೆ.1