Shuru
Apke Nagar Ki App…
ಗ್ರಾಮದ ಬಸವೇಶ್ವರ ದೇವಸ್ಥಾನ ನಳ್ ಮಾರಮ್ಮ ಮಾದೇಶ್ವರ ದೇವಸ್ಥಾನ ಹಾಗೂ ಬಂಡಳ್ಳಿ ಬಸಪ್ಪ ದೇವಸ್ಥಾನಕ್ಕೆ ಕಾರ್ತಿಗೆ ದೀಪ ಹಚ್ಚುವ ಕಾರ್ಯಕ್ರಮಮಾರಮ್ಮ ಹುಣಸೂರು ತಾಲೂಕು ಹನಗೂಡು ಹೋಬಳಿ ಸಿಂಡೆನಹಳ್ಳಿ ಗ್ರಾಮದಲ್ಲಿ ದಿನಾಂಕ 30 11 2026ರಂದು ಸೋಮವಾರ ರಂದು ಸಾಯಂಕಾಲ ಸುಮಾರು ಏಳು ಗಂಟೆಯಿಂದ ರಾತ್ರಿ 10:00 ವರೆಗೆ ಸಂಡೆನಹಳ್ಳಿ ಗ್ರಾಮಸ್ಥರು ಹಾಗೂ ಸಟ್ಟಳ್ಳಿ ಗ್ರಾಮಸ್ಥರು ಮತ್ತು ಚಿಕ್ಕೇಗೌಡನ ಕೊಪ್ಪಲು ಗ್ರಾಮಸ್ಥರು ಸೇರಿ ಕಾರ್ತಿಗೆಯನ್ನು ಅದ್ದೂರಿಯಾಗಿ ನೆರವೇರಿಸಲಾಗುತ್ತದೆ ಒಂದು ಕಾರ್ಯಕ್ರಮದಲ್ಲಿ ಸುಮಾರು 300 ಜನರು ಸೇರಲಿದ್ದಾರೆ ಮೂರು ಗ್ರಾಮಗಳು ಸೇರಿ ಸುಮಾರು 300 ಕುಟುಂಬಗಳಿವೆ ಸೇರುತ್ತದೆ
Nagendra Gowda
ಗ್ರಾಮದ ಬಸವೇಶ್ವರ ದೇವಸ್ಥಾನ ನಳ್ ಮಾರಮ್ಮ ಮಾದೇಶ್ವರ ದೇವಸ್ಥಾನ ಹಾಗೂ ಬಂಡಳ್ಳಿ ಬಸಪ್ಪ ದೇವಸ್ಥಾನಕ್ಕೆ ಕಾರ್ತಿಗೆ ದೀಪ ಹಚ್ಚುವ ಕಾರ್ಯಕ್ರಮಮಾರಮ್ಮ ಹುಣಸೂರು ತಾಲೂಕು ಹನಗೂಡು ಹೋಬಳಿ ಸಿಂಡೆನಹಳ್ಳಿ ಗ್ರಾಮದಲ್ಲಿ ದಿನಾಂಕ 30 11 2026ರಂದು ಸೋಮವಾರ ರಂದು ಸಾಯಂಕಾಲ ಸುಮಾರು ಏಳು ಗಂಟೆಯಿಂದ ರಾತ್ರಿ 10:00 ವರೆಗೆ ಸಂಡೆನಹಳ್ಳಿ ಗ್ರಾಮಸ್ಥರು ಹಾಗೂ ಸಟ್ಟಳ್ಳಿ ಗ್ರಾಮಸ್ಥರು ಮತ್ತು ಚಿಕ್ಕೇಗೌಡನ ಕೊಪ್ಪಲು ಗ್ರಾಮಸ್ಥರು ಸೇರಿ ಕಾರ್ತಿಗೆಯನ್ನು ಅದ್ದೂರಿಯಾಗಿ ನೆರವೇರಿಸಲಾಗುತ್ತದೆ ಒಂದು ಕಾರ್ಯಕ್ರಮದಲ್ಲಿ ಸುಮಾರು 300 ಜನರು ಸೇರಲಿದ್ದಾರೆ ಮೂರು ಗ್ರಾಮಗಳು ಸೇರಿ ಸುಮಾರು 300 ಕುಟುಂಬಗಳಿವೆ ಸೇರುತ್ತದೆ
More news from ಕರ್ನಾಟಕ and nearby areas
- ಗ್ರಾಮದ ಬಸವೇಶ್ವರ ದೇವಸ್ಥಾನ ನಳ್ ಮಾರಮ್ಮ ಮಾದೇಶ್ವರ ದೇವಸ್ಥಾನ ಹಾಗೂ ಬಂಡಳ್ಳಿ ಬಸಪ್ಪ ದೇವಸ್ಥಾನಕ್ಕೆ ಕಾರ್ತಿಗೆ ದೀಪ ಹಚ್ಚುವ ಕಾರ್ಯಕ್ರಮಮಾರಮ್ಮ ಹುಣಸೂರು ತಾಲೂಕು ಹನಗೂಡು ಹೋಬಳಿ ಸಿಂಡೆನಹಳ್ಳಿ ಗ್ರಾಮದಲ್ಲಿ ದಿನಾಂಕ 30 11 2026ರಂದು ಸೋಮವಾರ ರಂದು ಸಾಯಂಕಾಲ ಸುಮಾರು ಏಳು ಗಂಟೆಯಿಂದ ರಾತ್ರಿ 10:00 ವರೆಗೆ ಸಂಡೆನಹಳ್ಳಿ ಗ್ರಾಮಸ್ಥರು ಹಾಗೂ ಸಟ್ಟಳ್ಳಿ ಗ್ರಾಮಸ್ಥರು ಮತ್ತು ಚಿಕ್ಕೇಗೌಡನ ಕೊಪ್ಪಲು ಗ್ರಾಮಸ್ಥರು ಸೇರಿ ಕಾರ್ತಿಗೆಯನ್ನು ಅದ್ದೂರಿಯಾಗಿ ನೆರವೇರಿಸಲಾಗುತ್ತದೆ ಒಂದು ಕಾರ್ಯಕ್ರಮದಲ್ಲಿ ಸುಮಾರು 300 ಜನರು ಸೇರಲಿದ್ದಾರೆ ಮೂರು ಗ್ರಾಮಗಳು ಸೇರಿ ಸುಮಾರು 300 ಕುಟುಂಬಗಳಿವೆ ಸೇರುತ್ತದೆ1
- All About,Vested interests who wants to become famous overnight by spreading selfish propaganda *ಭಾರತ ನಲ್ಲಿ ವೈರಲ್*1
- ಕಪಿಲಾ ನದಿಯಲ್ಲಿ ನಂಜುಂಡೇಶ್ವರನ ತೆಪ್ಪೋತ್ಸವ: ಚಿಕ್ಕ ಜಾತ್ರಾ ಮಹೋತ್ಸವಕ್ಕೆ ತೆರೆ ನಂಜನಗೂಡು: ಕಪಿಲಾ ನದಿಯಲ್ಲಿ ನಂಜುಂಡೇಶ್ವರನ ತೆಪ್ಪೋತ್ಸವದ ವೈಭವ... ಪಟಾಕಿಗಳ ಬೆಳಕಿನಲ್ಲಿ ಕಂಗೊಳಿಸಿದ ನದಿ ತೀರ... ಭಕ್ತರ ಹರ್ಷೋದ್ಗಾರ ಮುಗಿಲು ಮುಟ್ಟಿತು... ಹೌದು... ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಚಿಕ್ಕ ಜಾತ್ರಾ ಮಹೋತ್ಸವದ ಅಂಗವಾಗಿ ಪಾರ್ವತಿ ಸಮೇತ ಶ್ರೀಕಂಠೇಶ್ವರ ಸ್ವಾಮಿಯವರ ತೆಪ್ಪೋತ್ಸವ ಶುಕ್ರವಾರ ರಾತ್ರಿ ಅತ್ಯಂತ ವಿಜೃಂಭಣೆಯಿಂದ ನೆರವೇರಿತು. ದೇವಾಲಯದ ಪ್ರಧಾನ ಅರ್ಚಕ ನಾಗಚಂದ್ರ ದೀಕ್ಷಿತ್ ಅವರ ನೇತೃತ್ವದಲ್ಲಿ ಅರ್ಚಕರು ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದರು. ವಜ್ರಾಭರಣ ಹಾಗೂ ವಿವಿಧ ಆಭರಣಗಳಿಂದ ಅಲಂಕೃತಗೊಂಡ ಉತ್ಸವ ಮೂರ್ತಿಗಳನ್ನು ಮಂಗಳವಾದ್ಯಗಳೊಂದಿಗೆ ಪಲ್ಲಕ್ಕಿಯಲ್ಲಿ ಕಪಿಲಾ ನದಿಯ ಸ್ನಾನಘಟ್ಟಕ್ಕೆ ತರಲಾಯಿತು. ನದಿ ದಂಡೆಯಲ್ಲಿ ಸಂಕಲ್ಪ, ವಿಶೇಷ ಪೂಜೆ, ವೇದಮಂತ್ರ ಪಠಣ ಹಾಗೂ ಮಹಾಮಂಗಳಾರತಿ ನೆರವೇರಿಸಲಾಯಿತು. ಬಳಿಕ ಪುಷ್ಪಾಲಂಕಾರ ಮತ್ತು ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿದ್ದ ತೇಲುವ ದೇವಾಲಯದ ಮಾದರಿಯ ತೆಪ್ಪದಲ್ಲಿ ಉತ್ಸವ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಯಿತು. ನಂತರ ಪಾರ್ವತಿ ಸಮೇತ ನಂಜುಂಡೇಶ್ವರ ಸ್ವಾಮಿಯವರ ತೆಪ್ಪವು ಕಪಿಲಾ ನದಿಯಲ್ಲಿ ಮೂರು ಬಾರಿ ಪ್ರದಕ್ಷಿಣೆ ಹಾಕಿತು. ತೆಪ್ಪ ಸಾಗುತ್ತಿದ್ದಂತೆ ಭಕ್ತರು ನಂಜುಂಡೇಶ್ವರನಿಗೆ ಜಯಘೋಷ ಮೊಳಗಿಸಿ ಭಕ್ತಿಭಾವ ಮೆರೆದರು. ಇತ್ತ ಪಟಾಕಿಗಳ ಸಿಡಿಮದ್ದು ಆಕಾಶದಲ್ಲಿ ಬಣ್ಣದ ಚಿತ್ತಾರ ಮೂಡಿಸಿದರೆ, ಅತ್ತ ದೀಪಾಲಂಕಾರದಿಂದ ಕಂಗೊಳಿಸಿದ ತೆಪ್ಪ ಭಕ್ತರ ಕಣ್ಮನ ಸೆಳೆಯಿತು. ಸಾವಿರಾರು ಭಕ್ತರು ಈ ಅಪರೂಪದ ಧಾರ್ಮಿಕ ವೈಭವವನ್ನು ಕಣ್ತುಂಬಿಕೊಂಡರು. ಭಕ್ತರ ಸುರಕ್ಷತೆ ಹಾಗೂ ಜನದಟ್ಟಣೆ ನಿಯಂತ್ರಣಕ್ಕಾಗಿ ಪೊಲೀಸ್ ಇಲಾಖೆ ಬಿಗಿ ಭದ್ರತೆ ಕೈಗೊಂಡಿತ್ತು. ಮೂರು ರಥಗಳ ಮಹಾರಥೋತ್ಸವ ಸೇರಿದಂತೆ ಆರು ದಿನಗಳ ಕಾಲ ನಡೆದ ನಂಜನಗೂಡಿನ ಚಿಕ್ಕ ಜಾತ್ರಾ ಮಹೋತ್ಸವಕ್ಕೆ ಕಪಿಲಾ ನದಿಯ ತೆಪ್ಪೋತ್ಸವದೊಂದಿಗೆ ಭಕ್ತಿಪೂರ್ವಕ ತೆರೆ ಬಿದ್ದಿತು.4
- 🆓 GENERAL HEALTH CHECK UP CAMP ON 28 NOVEMBER SATURDAY 🆓 GENERAL HEALTH CHECK UP CAMP ON 28 NOVEMBER SATURDAY in Masjid e aqsa Fountain Circle ⭕ Mysuru1
- ಜಯ ಕರ್ನಾಟಕ ಸಂಘಟನೆ ವತಿಯಿಂದ ಟೌನ್ ಹಾಲ್ ನಲ್ಲಿ 71ನೇ ವರ್ಷದ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು ಜಯ ಕರ್ನಾಟಕ ಸಂಘಟನೆ ವತಿಯಿಂದ ಟೌನ್ ಹಾಲ್ ನಲ್ಲಿ 71ನೇ ವರ್ಷದ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು1
- ಮಡಿಕೇರಿಗೆ ಭೇಟಿ ನೀಡಿದ ಸಂದರ್ಭ ವಿಶೇಷ ಪೂಜೆ ಸಲ್ಲಿಸಿದ ಮಾಜಿ ಕ್ರಿಕೆಟರ್ ಸುರೇಶ್ ರೈನಾ ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಸುರೇಶ ರೈನಾ ಹಾಗೂ ಕುಟುಂಬದ ಸದಸ್ಯರು ನಗರದ ಇತಿಹಾಸ ಪ್ರಸಿದ್ಧ ಶ್ರೀ ಓಂಕಾರೇಶ್ವರ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ವಿಹಾರಕ್ಕಾಗಿ ಮಡಿಕೇರಿಗೆ ಆಗಮಿಸಿರುವ ಸುರೇಶ ರೈನಾ ಕುಟುಂಬ ಮಡಿಕೇರಿ ಹೊರ ವಲಯದ ಖಾಸಗಿ ರೆಸಾರ್ಟ್ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಗುರುವಾರ ಸುರೇಶ್ ರೈನಾ ತಮ್ಮ ಪತ್ನಿ ಪ್ರಿಯಾಂಕ ಚೌದರಿ, ಪುತ್ರಿ ಗ್ರೇಶಿಯಾ ರೈನಾ ಹಾಗೂ ಪುತ್ರ ರಿಯೋ ರೈನಾ ಅವರ ಜೊತೆ ದೇವಾಲಯಕ್ಕೆ ಆಗಮಿಸಿ ಕುಟುಂಬದ ಹೆಸರಲ್ಲಿ ವಿಶೇಷ ಪೂಜೆ ಮತ್ತು ಅರ್ಚನೆ ಸಲ್ಲಿಸಿದರು. ಈ ಸಂದರ್ಭ ಶ್ರೀ ಓಂಕಾರೇಶ್ವರ ದೇವಾಲಯ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಚುಮ್ಮಿ ದೇವಯ್ಯ ಹಾಜರಿದ್ದರು.1
- ### ಕಪಿಲಾ ನದಿಯಲ್ಲಿ ವಿಜೃಂಭಿಸಿದ ಶ್ರೀಕಂಠೇಶ್ವರ ಸ್ವಾಮಿಯ ತೆಪ್ಪೋತ್ಸವ **ನಂಜನಗೂಡು, ನ.27:** ದಕ್ಷಿಣ ಕಾಶಿ ನಂಜನಗೂಡಿನ ಶ್ರೀ ಶ್ರೀಕಂಠೇಶ್ವರ (ನಂಜುಂಡೇಶ್ವರ) ಸ್ವಾಮಿ ದೇವಾಲಯದ ವಾರ್ಷಿಕ ಚಿಕ್ಕಜಾತ್ರಾ ಮಹೋತ್ಸವದ ಸಮಾರೋಪದ ಅಂಗವಾಗಿ ಶುಕ್ರವಾರ ಸಂಜೆ ಪವಿತ್ರ ಕಪಿಲಾ ನದಿಯಲ್ಲಿ ತೆಪ್ಪೋತ್ಸವ ವಿಜೃಂಭಣೆಯಿಂದ ನೆರವೇರಿತು. ಪಾರ್ವತಿ ಸಮೇತ ಶ್ರೀಕಂಠೇಶ್ವರ ಸ್ವಾಮಿಯ ವಜ್ರ, ಮುತ್ತು ಹಾಗೂ ನವರತ್ನ ಖಚಿತ ಆಭರಣಗಳಿಂದ ಅಲಂಕೃತ ಉತ್ಸವ ಮೂರ್ತಿಯನ್ನು ಮಂಗಳವಾದ್ಯಗಳೊಂದಿಗೆ ಮೆರವಣಿಗೆಯಲ್ಲಿ ನದಿಯ ಸ್ನಾನಘಟ್ಟಕ್ಕೆ ತರಲಾಯಿತು. ವಿಶೇಷ ದೀಪಾಲಂಕೃತ ತೆಪ್ಪದಲ್ಲಿ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಿ ಕಪಿಲಾ ನದಿಯಲ್ಲಿ ಮೂರು ಬಾರಿ ಪ್ರದಕ್ಷಿಣೆ ಹಾಕಲಾಯಿತು. ಸಾವಿರಾರು ಭಕ್ತರು ನದಿಯ ಇಕ್ಕೆಲಗಳಲ್ಲಿ ನೆರೆದು ಸ್ವಾಮಿಯ ಜಯಘೋಷ ಮೊಳಗಿಸುತ್ತಾ ತೆಪ್ಪೋತ್ಸವದ ವೈಭವವನ್ನು ಕಣ್ತುಂಬಿಕೊಂಡರು. ನವೆಂಬರ್ 22ರಂದು ಆರಂಭವಾಗಿದ್ದ ಆರು ದಿನಗಳ ಚಿಕ್ಕಜಾತ್ರಾ ಮಹೋತ್ಸವವು ತೆಪ್ಪೋತ್ಸವದೊಂದಿಗೆ ಸಂಭ್ರಮದಿಂದ ಸಮಾಪ್ತಿಗೊಂಡಿತು.1
- All About,An Adv speaking about irregularities/Mismanagement of funds related with #WaqfBoard in #Telangana *ಭಾರತ ನಲ್ಲಿ ವೈರಲ್*1