Shuru
Apke Nagar Ki App…
ಗದಗ ಜಿಲ್ಲೆ ಕಪ್ಪತಗುಡ್ಡದ 80 ಸಾವಿರ ಎಕರೆ ಅರಣ್ಯ ಪ್ರದೇಶವನ್ನು ಸಂರಕ್ಷಿತ ಜೀವ ವೈವಿಧ್ಯತಾ ತಾಣವನ್ನಾಗಿ ವಿಸ್ತರಿಸುವುದು ಮತ್ತು ಅದರ ಪರಿಧಿಯ 10 ಕಿ.ಮೀ ವ್ಯಾಪ್ತಿಯಲ್ಲಿ ಯಾವುದೇ ಗಣಿಗಾರಿಕೆ ಕೈಗೊಳ್ಳದಂತೆ ಸರಕಾರ ಕ್ರಮ ಜರುಗಿಸಬೇಕೆಂದು ಆಗ್ರಹಿಸಿ ಗದಗ ಕಪ್ಪದ ಗುಡ್ಡ ಶ್ರೀ ನಂದಿವೇರಿ ಸಂಸ್ಥಾನಮಠದ ಶ್ರೀ ಶಿವಕುಮಾರ ಸ್ವಾಮೀಜಿ ಹೇಳಿದರು. ಗುರುವಾರ 11 ಗಂಟೆಗೆ ಬೆಳಗಾವಿ ನಗರದ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
LA
Lavanya AK

More news from Karnataka and nearby areas