Shuru
Apke Nagar Ki App…
ಇಳಕಲ್ಲದ ಹೊಸಪೇಟೆ ವಾರ್ಡನಿಂದ ಕಾಮಣ್ಣ ಸೋಗಿನ ಬಂಡಿ ಮೆರವಣಿಗೆ ಜನರು ಫೀದ ಬಾಗಲಕೋಟ ಜಿಲ್ಲೆಯ ಇಳಕಲ್‌ದ ಹೊಸಪೇಟೆ ಓಣಿಯ ಮಾರ್ಕಂಡೇಶ್ವರ ಗುಡಿ ಹತ್ತಿರದ ಶ್ರೀಮಾರುತೇಶ್ವರ ತರುಣ ಸಂಘದ ವತಿಯಿಂದ ಕಾಮಣ್ಣನ ಬಂಡಿಯ ಸೋಗಿನ ಮೆರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ಮಾರ್ಚ ೦೧ ರಾತ್ರಿ ನಡೆಯಿತು. ಮೆರವಣಿಗೆಯಲ್ಲಿ ಕಾಮಣ್ಣನ ಮೂರ್ತಿಯೊಂದಿಗೆ ಸಖೀಯರು, ಸಾಲುಮರದ ತಿಮ್ಮಕ್ಕ, ಜಾನಪದ ನೃತ್ಯದ ಹಾಡುಗಳೊಂದಿಗೆ ಮೆರವಣಿಗೆ ಸಂಭ್ರಮದಿAದ ನಡೆಯಿತು. ವಾರ್ಡಿನ ಯುವಕರು ಹಲಗೆಯನ್ನು ಬಾರಿಸುತ್ತಾ ಹೆಜ್ಜೆ ಹಾಕುತ್ತಾ ಸಂಭ್ರಮಪಟ್ಟರು.
Aaryan Ganiger
ಇಳಕಲ್ಲದ ಹೊಸಪೇಟೆ ವಾರ್ಡನಿಂದ ಕಾಮಣ್ಣ ಸೋಗಿನ ಬಂಡಿ ಮೆರವಣಿಗೆ ಜನರು ಫೀದ ಬಾಗಲಕೋಟ ಜಿಲ್ಲೆಯ ಇಳಕಲ್‌ದ ಹೊಸಪೇಟೆ ಓಣಿಯ ಮಾರ್ಕಂಡೇಶ್ವರ ಗುಡಿ ಹತ್ತಿರದ ಶ್ರೀಮಾರುತೇಶ್ವರ ತರುಣ ಸಂಘದ ವತಿಯಿಂದ ಕಾಮಣ್ಣನ ಬಂಡಿಯ ಸೋಗಿನ ಮೆರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ಮಾರ್ಚ ೦೧ ರಾತ್ರಿ ನಡೆಯಿತು. ಮೆರವಣಿಗೆಯಲ್ಲಿ ಕಾಮಣ್ಣನ ಮೂರ್ತಿಯೊಂದಿಗೆ ಸಖೀಯರು, ಸಾಲುಮರದ ತಿಮ್ಮಕ್ಕ, ಜಾನಪದ ನೃತ್ಯದ ಹಾಡುಗಳೊಂದಿಗೆ ಮೆರವಣಿಗೆ ಸಂಭ್ರಮದಿAದ ನಡೆಯಿತು. ವಾರ್ಡಿನ ಯುವಕರು ಹಲಗೆಯನ್ನು ಬಾರಿಸುತ್ತಾ ಹೆಜ್ಜೆ ಹಾಕುತ್ತಾ ಸಂಭ್ರಮಪಟ್ಟರು.
More news from ಕರ್ನಾಟಕ and nearby areas
- ಆಕಾಶದಲ್ಲಿ ಪತನ1
- ಬಾಗೇವಾಡಿ: ನರೇಗಾ ಉಳಿಸಿ ಕಾರ್ಯಕ್ರಮ ಉದ್ಘಾಟಿಸಿದ ಶಿವಾನಂದ ಪಾಟೀಲ್ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಹಡಗಲಿ ಗ್ರಾಮದಲ್ಲಿ ಸೋಮವಾರ 'ನರೇಗಾ ಉಳಿಸಿ ಬಡವರ ಬದುಕು ರಕ್ಷಿಸಿ' ಕಾರ್ಯಕ್ರಮವನ್ನು ಜವಳಿ ಸಚಿವ ಶಿವಾನಂದ ಪಾಟೀಲ್ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ಗ್ರಾಮೀಣ ಬಡವರು ಮತ್ತು ಕೂಲಿಕಾರರ ಆಶಾಕಿರಣವಾಗಿರುವ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (#MGNREGA) ಯೋಜನೆಯನ್ನು ಹಂತ ಹಂತವಾಗಿ ದುರ್ಬಲಗೊಳಿಸುತ್ತಿರುವ ಕೇಂದ್ರ ಸರ್ಕಾರದ ಧೋರಣೆಯನ್ನು ಖಂಡಿಸಿದರು. ನರೇಗಾ ಕೇವಲ ಒಂದು ಯೋಜನೆಯಲ್ಲ, ಇದು ಗ್ರಾಮೀಣ ಭಾರತದ ಬಡವರಿಗೆ ಸಂವಿಧಾನಬದ್ಧವಾಗಿ ಸಿಕ್ಕಿರುವ 'ಕೆಲಸದ ಹಕ್ಕು' ಎಂದು ಹೇಳಿದ ಅವರು, ಯುಪಿಎ ಸರ್ಕಾರದ ಅವಧಿಯಲ್ಲಿ ಜಾರಿಗೆ ಬಂದ ಈ ಯೋಜನೆಯು ಕೋಟ್ಯಂತರ ಕುಟುಂಬಗಳಿಗೆ ಆರ್ಥಿಕ ಭದ್ರತೆ ನೀಡಿದೆ ಎಂದರು.1
- Post by @april14news1
- *ಬೆಳಗಾವಿಯಲ್ಲಿ ನಾಗರಿಕ ಸಮಾಜವೇ ಬೆಚ್ಚಿಬೀಳಿಸುವ ಅಮಾನವೀಯ ಕೃತ್ಯ ಬೆಳಕಿಗೆ!ಮಕ್ಕಳ ಕಳ್ಳಿ ಎಂದು ಭಾವಿಸಿ ಭಿಕ್ಷುಕ ಮಹಿಳೆ* ಸಿಟಿ ನೆಷ್ಟ ನ್ಯೂಸ್ 24/7 ಕನ್ನಡವಾಗಿದೆ ಸುದ್ದಿ ವಾಹಿನಿ. ಕನ್ನಡ ಟೆಲಿವಿಷನ್ ನ್ಯೂಸ್‌ನಲ್ಲಿ ಹಿಂದೆಂದೂ ಕಾಣದ ಉತ್ತಮ ಗುಣಮಟ್ಟದ ಸುದ್ದಿ ವಿಷಯವನ್ನು ತಲುಪಿಸುವುದು. 'ಲೈವ್' ಕನ್ನಡ ಹಾಗೂ ಹಿಂದಿ ಸುದ್ದಿಯನ್ನು ಕರ್ನಾಟಕದ ಮನೆ ಬಾಗಿಲಿಗೆ ತಂದ ತಂಡದಿಂದ ಪ್ರಚಾರ. ಈ ಧೈರ್ಯಶಾಲಿ, ವಿಶ್ವಾಸಾರ್ಹ ಮತ್ತು ದೃಢನಿರ್ಧಾರದ ತಂಡವು ನಿಮಗೆ 'ಯಾವುದೇ ವೆಚ್ಚದಲ್ಲಿ' ವಿಶ್ವಾಸಾರ್ಹ ಸುದ್ದಿಯನ್ನು ತರುತ್ತದೆ ಪಡೆಯುವಲ್ಲಿ ಮೊದಲಿಗರಾಗಿರಿ: - ಸ್ಥಳೀಯ, ಪ್ರಾದೇಶಿಕ, ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳನ್ನು ಬ್ರೇಕಿಂಗ್ - ವ್ಯಾಪಕವಾದ ಹೈಪರ್ ಸ್ಥಳೀಯ ಸುದ್ದಿ - ಕರ್ನಾಟಕದ ರಾಜಕೀಯದ ಆಳವಾದ ಕವರೇಜ್ - ವಿವರವಾದ ರಾಷ್ಟ್ರೀಯ ಮತ್ತು ಪ್ರಾದೇಶಿಕ ಸುದ್ದಿ - ಇತ್ತೀಚಿನ ಕ್ರೀಡಾ ಪಂದ್ಯಗಳು, ಅಂಕಗಳು ಮತ್ತು ಇನ್ನಷ್ಟು - ವಿಶಾಲವಾದ ಸಿನಿಮಾ ವ್ಯಾಪ್ತಿ ಮತ್ತು ದೊಡ್ಡದು ಸ್ಟಾರ್ ಕಥೆಗಳು - ಪ್ರಪಂಚದಾದ್ಯಂತ ಆಸಕ್ತಿದಾಯಕ ಕಥೆಗಳು1
- “ನಾನು ಮತ್ತು ನಮ್ಮ ಕುಟುಂಬ ಸುರಕ್ಷಿತವಾಗಿದ್ದೇವೆ. ಯಾರೂ ಆತಂಕ ಪಡಬೇಡಿ,” – ನಾರಾ ಭರತ್ ರೆಡ್ಡಿ “ದುಬೈನಲ್ಲಿ ಸಿಲುಕಿರುವ 35 ಜನರಿಗೆ ಸಾಧ್ಯವಾದ ಎಲ್ಲಾ ಸಹಾಯ ಮಾಡುತ್ತಿದ್ದೇವೆ.”1
- Post by Voice news Kannada1
- ಬನಹಟ್ಟಿಯ ಎನ್.ಆರ್.ಆರ್ ಮೈದಾನದಲ್ಲಿ ಮಹಿಳೆಯರಿಗಾಗಿ ಸಿದ್ದು ಕೊಣ್ಣೂರ ನೇತೃತ್ವದಲ್ಲಿ ಬುಧವಾರ ಬೆಳಗ್ಗೆ 7 ಗಂಟೆಯಿಂದ ‘ರಂಗ ಸಂಭ್ರಮ’ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದು ಕವಿತಾ ಕೊಣ್ಣೂರ ತಿಳಿಸಿದರು. ಬನಹಟ್ಟಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂತಾರಾಷ್ಟ್ರೀಯ ಮಟ್ಟದ ಹೆಸರಾಂತ ಡಿಜೆ ಆಪರೇಟರ್‌ಗಳಾದ ರಷ್ಯಾದ ಮೀನಾ ಹಾಗೂ ಭಾರತದ ಆರಿಯಾ ಮತ್ತು ಅಕ್ಷಯ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಲಿದ್ದಾರೆ ಎಂದರು. ರಾಜ್ಯದ ಖ್ಯಾತ ಕಲಾ ತಂಡಗಳಾದ ಸಾಧನಾ ಮತ್ತು ಸಮನ್ವಿ ನೇತೃತ್ವದ ತಂಡಗಳು ವಿಶೇಷ ಪ್ರದರ್ಶನ ನೀಡಲಿದ್ದು, ರಷ್ಯಾ ದೇಶದ ನರ್ತಕಿಯರು ಹಾಗೂ ರಾಜ್ಯದ ಪ್ರಸಿದ್ಧ ಬೆಳ್ಳಿ ಡ್ಯಾನ್ಸ್ ಕಲಾವಿದರ ತಂಡವೂ ಭಾಗವಹಿಸಲಿದೆ ಎಂದು ಮಾಹಿತಿ ನೀಡಿದರು. ರಬಕವಿ–ಬನಹಟ್ಟಿ, ಜಮಖಂಡಿ ಹಾಗೂ ಮುಧೋಳ ತಾಲೂಕು ಸೇರಿದಂತೆ ವಿವಿಧ ಭಾಗಗಳಿಂದ ಸಾವಿರಾರು ಮಹಿಳೆಯರು ಭಾಗವಹಿಸುವ ನಿರೀಕ್ಷೆಯಿದ್ದು, ಬಣ್ಣದೋಕಳಿ ಅಂಗವಾಗಿ ನಡೆಯುವ ಈ ರಂಗ ಸಂಭ್ರಮಕ್ಕೆ ವಿಶೇಷ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ ಎಂದರು. ಹೋಳಿ ಆಚರಣೆ ಕಾರ್ಯಕ್ರಮವು ಯಾವುದೇ ಪಕ್ಷಬೇಧವಿಲ್ಲದೆ, ಪುರುಷ ಹಾಗೂ ಮಹಿಳೆಯರಿಗಾಗಿ ಪ್ರತ್ಯೇಕ ವೇದಿಕೆಗಳಲ್ಲಿ ಜರುಗಲಿದೆ ಎಂದು ತಿಳಿಸಿದರು.1
- ವಿಜಯಪುರ: ಹೋಳಿ ಹುಣ್ಣಿಮೆ ; ಜರುಗಿದ ಕಾಮ ದಹನ ವಿಜಯಪುರ ನಗರದ ಗ್ಯಾಂಗ್ ಬಾವಡಿ ಬಡಾವಣೆಯಲ್ಲಿ ಸೋಮವಾರ ಮಧ್ಯರಾತ್ರಿ ಹೋಳಿ ಹುಣ್ಣಿಮೆಯ ಪ್ರಯುಕ್ತ ಯುವಕರಿಂದ ಕಾಮದಹನ ಜರುಗಿತು. ಈ ವೇಳೆ ಮಹಿಳೆಯರು ಮತ್ತು ಯುವಕರು ಕಾಮಣ್ಣನಿಗೆ ವಿಶೇಷ ಪೂಜೆ ಸಲ್ಲಿಸಿ ನಂತರ ಬೆಂಕಿ ಹಚ್ಚಿ ಕಾಮದಹನ ಮಾಡಿದರು. ಬಡಾವಣೆಯ ನಿವಾಸಿಗಳು, ಮಹಿಳೆಯರು ಮತ್ತು ಯುವಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.1
- *ಉತ್ತರ ಕರ್ನಾಟಕದ ರೈಲ್ವೆ ಯೋಜನೆಗಳ ಕುರಿತು ರೈಲು ಹೋರಾಟ ಸಮಿತಿ ಮನವಿ.! ರೈಲ್ವೆ ಅಧಿಕಾರಿಗಳ ನಡೆಗೆ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಬೇಸರ* *ಬಾಗಲಕೋಟೆ* : ಹುಬ್ಬಳ್ಳಿ ನಗರದಲ್ಲಿರುವ ಚಾಲುಕ್ಯ ರೈಲ್ವೆ ಇನಸ್ಟಿಟ್ಯೂಟ್ ಸಭಾಭವನದಲ್ಲಿ ಮಂಗಳವಾರ ಸೌತ್ ವೆಸ್ಟರ್ನ್ ರೈಲ್ವೆಸ್ ನ 25ನೇ ವಲಯ ರೈಲ್ವೆ ಬಳಕೆದಾರರ ಸಮಿತಿ ಸಭೆ ಹಮ್ಮಿಕೊಳ್ಳಲಾಗಿತ್ತು . ಈ ಸಭೆಯಲ್ಲಿ ರಾಜ್ಯ ರೈಲ್ವೆ ಅಭಿವೃದ್ಧಿ ಹೋರಾಟ ಸಮಿತಿ ರಾಜ್ಯಧ್ಯಕ್ಷರಾದ ಕುತ್ಬುದ್ದಿನ್ ಕಾಜಿಯವರು ಪಾಲ್ಗೊಂಡು ಉತ್ತರ ಕರ್ನಾಟಕದ ವಿವಿಧ ರೈಲ್ವೆ ಬೇಡಿಕೆ ಹಾಗೂ ನೂತನ ರೈಲ್ವೆ ಮಾರ್ಗಗಳ ಕುರಿತು ಮಾನ್ಯ ಮಹಾ ವ್ಯವಸ್ಥಾಪಕರಾದ ಪಿ ಅನಂತ ಅವರಿಗೆ ಮನವಿ ಸಲ್ಲಿಸಿದರು. ಬಹು ದಿನಗಳ ಬೇಡಿಕೆಯಾದ ಲೋಕಾಪೂರದಿಂದ ರಾಮದುರ್ಗ ಸವದತ್ತಿ ಮಾರ್ಗವಾಗಿ ಧಾರವಾಡಕ್ಕೆ ನೂತನ ರೈಲ್ವೆ ಮಾರ್ಗ ಅನುಷ್ಠಾನಗೊಳಿಸಬೇಕು, ಬಸವ ಎಕ್ಸಪ್ರೆಸ್ ರೈಲನ್ನು ಲೋಕಾಪೂರವರೆಗೆ ವಿಸ್ತರಿಸಬೇಕು , ವಿಜಯಪುರ- ಬಾಗಲಕೋಟೆ ಮಾರ್ಗದಲ್ಲಿ ತಿರುಪತಿಗೆ ನೂತನ ರೈಲು ಪ್ರಾರಂಭಿಸಬೇಕು, ವಿಜಯಪುರದಿಂದ ಬಾಗಲಕೋಟೆ ಗದಗ ಹೊಸಪೇಠ ಬಳ್ಳಾರಿ ಮಾರ್ಗವಾಗಿ ಗುಂಠಕಲ್ಲವರೆಗೆ ನೂತನ ಪ್ಯಾಸೆಂಜರ್ ರೈಲು ಪ್ರಾರಂಭಿಸಬೇಕು, ಹುಬ್ಬಳ್ಳಿ - ಹ.ನಿಜಾಮುದ್ದೀನ್ ಎಕ್ಸಪ್ರೆಸ್, ಮೈಸೂರು-ಸಾಯಿನಗರ (ಶಿರಡಿ) , ಯಶ್ವಂತಪುರ - ಬಿಕಾನೇರ ಈ ರೈಲುಗಳನ್ನು ದಿನನಿತ್ಯ ಸಂಚರಿಸುವಂತೆ ಮಾಡಬೇಕು, ರಾಯಚೂರು - ವಿಜಯಪುರ ರೈಲನ್ನು ಗದಗ ವರೆಗೆ ವಿಸ್ತರಿಸಬೇಕು, ಹೈದರಾಬಾದ್-ವಿಜಯಪುರ ರೈಲನ್ನು ಗದಗ ವರೆಗೆ ವಿಸ್ತರಿಸಬೇಕು, ಮುಂಬೈ - ಬೆಂಗಳೂರು ಸೂಪರ್ ಫಾಸ್ಟ್ ರೈಲನ್ನು ವಿಜಯಪುರ-ಬಾಗಲಕೋಟೆ ಮಾರ್ಗದಲ್ಲಿ ಸಂಚರಿಸುವಂತೆ ಮಾಡಬೇಕೆಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ. ಇನ್ನೂ ಬಾಗಲಕೋಟೆ-ಕುಡಚಿ ಕಾಮಗಾರಿಯು ಲೋಕಾಪೂರವರೆಗೆ ಮುಕ್ತಾಯವಾಗಿದ್ದು ಭದ್ರತಾ ಸಮೀಕ್ಷೆಯು ಸಹ ಆಗಿದೆ. ಆದರೆ ಇಲ್ಲಿ ರೈಲುಗಳ ಸಂಚಾರವಿಲ್ಲದೆ ನಿಲ್ದಾಣಗಳು ಹಾಳಾಗುತ್ತಿರುವುದರಿಂದ ಬಾಗಲಕೋಟೆ-ಲೋಕಾಪೂರ ವರೆಗೆ ಪ್ಯಾಸೆಂಜರ್ ರೈಲನ್ನು ಪ್ರಾರಂಭಿಸಬೇಕೆಂದು ಕುತ್ಬುದ್ದಿನ್ ಕಾಜಿಯವರು ರೈಲ್ವೆ ಅಧಿಕಾರಿಗಳಿಗೆ ಒತ್ತಾಯಿಸಿದಾಗ ಅಧಿಕಾರಿಗಳು ಅಲ್ಲಿನ ಜನರು ರೈಲು ಹತ್ತಲ್ಲವೆಂದು ಹಾರಿಕೆ ಉತ್ತರ ನೀಡಿ ಜಾರಿಕೊಳ್ಳಲು ಪ್ರಯತ್ನಿಸಿದಾಗ ಮಾನ್ಯ ಸಂಸದೆ ಪ್ರಿಯಾಂಕಾ ಜಾರಕಿಹೊಳಿಯವರು ರೈಲ್ವೆ ಅಧಿಕಾರಿಗಳ ನಡೆಗೆ ಗರಂ ಆಗಿ ನೀವು ಆ ಭಾಗದಲ್ಲಿ ಇನ್ನೂ ರೈಲು ಪ್ರಾರಂಭಿಸಿಯೇ ಇಲ್ಲ. ಮತ್ತೆ ಜನರು ರೈಲು ಹತ್ತಲ್ಲವೆಂದು ಹೇಗೆ ಹೇಳುತ್ತೀರಿ ಎಂದು ತರಾಟೆಗೆ ತೆಗೆದುಕೊಂಡರು. ಈ ಸಂದರ್ಭದಲ್ಲಿ ರಾಜ್ಯ ರೈಲ್ವೆ ಅಭಿವೃದ್ಧಿ ಹೋರಾಟ ಸಮಿತಿ ರಾಜ್ಯಧ್ಯಕ್ಷರಾದ ಕುತ್ಬುದ್ದಿನ್ ಕಾಜಿ, ಧಾರವಾಡ ಜಿಲ್ಲಾ ಅಧ್ಯಕ್ಷರಾದ ಬಾಬಾಜಾನ್ ಮುಧೋಳ್, ಮಹೇಂದ್ರ ಸಿಂಗವಿ , ಸುಭಾಸ ಶಿರ್ಬುರ, ರಾಜಶೇಖರ ಮೇಣಶಿನಕಾಯಿ, ಮೈನುದ್ದಿನ್ ಖಾಜಿ, ಎಂ ಕೆ ಯಾದವಾಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.2