logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ನೆಲಮಂಗಲ ಭಾರಿ ಮಳೆಗೆ ಕಳಚಿಬಿದ್ದ ನೆಲಮಂಗಲ ಬೃಹತ್ ಸ್ವಾಗತ ಫಲಕ ನೆಲಮಂಗಲದ ದೊಡ್ಡಬಳ್ಳಾಪುರ ರಸ್ ಬಸವನಹಳ್ಳಿ ಕ್ರಾಸ್ ಬಳಿ ಘಟನೆ ಕಬ್ಬಿಣದ ಬೃಹತ್ ನೇಮ್ ಬೋರ್ಡ್ ಪಿಲ್ಲರ್ ಕಳಚಿ ಬಿದ್ದು ಅನಾಹುತ ನಗರಸಭೆಯಿಂದ ಅಳವಡಿಸಿದ್ದ ಬೃಹತ್ ನಾಮಫಲಕ ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಸಾವು ನೋವು ಸಂಭವಿಸಿಲ್ಲ ಸ್ಥಳಕ್ಕೆ ನೆಲಮಂಗಲ ಪೊಲೀಸರು ಭೇಟಿ, ತೆರವು ಕಾರ್ಯಾಚರಣೆ ನೆಲಮಂಗಲ ಟು ದೊಡ್ಡಬಳ್ಳಾಪುರ ರಸ್ತೆ ಫುಲ್ ಟ್ರಾಫಿಕ್ ಜಾಮ್.

1 day ago
user_Bengaluru Rural News
Bengaluru Rural News
ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
1 day ago

ನೆಲಮಂಗಲ ಭಾರಿ ಮಳೆಗೆ ಕಳಚಿಬಿದ್ದ ನೆಲಮಂಗಲ ಬೃಹತ್ ಸ್ವಾಗತ ಫಲಕ ನೆಲಮಂಗಲದ ದೊಡ್ಡಬಳ್ಳಾಪುರ ರಸ್ ಬಸವನಹಳ್ಳಿ ಕ್ರಾಸ್ ಬಳಿ ಘಟನೆ ಕಬ್ಬಿಣದ ಬೃಹತ್ ನೇಮ್ ಬೋರ್ಡ್ ಪಿಲ್ಲರ್ ಕಳಚಿ ಬಿದ್ದು ಅನಾಹುತ ನಗರಸಭೆಯಿಂದ ಅಳವಡಿಸಿದ್ದ ಬೃಹತ್ ನಾಮಫಲಕ ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಸಾವು ನೋವು ಸಂಭವಿಸಿಲ್ಲ ಸ್ಥಳಕ್ಕೆ ನೆಲಮಂಗಲ ಪೊಲೀಸರು ಭೇಟಿ, ತೆರವು ಕಾರ್ಯಾಚರಣೆ ನೆಲಮಂಗಲ ಟು ದೊಡ್ಡಬಳ್ಳಾಪುರ ರಸ್ತೆ ಫುಲ್ ಟ್ರಾಫಿಕ್ ಜಾಮ್.

More news from ಕರ್ನಾಟಕ and nearby areas
  • ​ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಜೋಡಿ ಕೊತ್ತಪಲ್ಲಿ ಗ್ರಾಮದಲ್ಲಿ ಭೂ ವಿವಾದದ ಹಿನ್ನೆಲೆಯಲ್ಲಿ ದಲಿತ ಕುಟುಂಬವೊಂದರ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಹಾಗೂ ಮಹಿಳೆಯ ಮೇಲೆ ಕಾರು ಹರಿಸಿ ಕೊಲೆಗೆ ಯತ್ನಿಸಿರುವ ಘಟನೆಗೆ ಸಂಬಂಧಿಸಿದಂತೆ, ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಜಾoಭವ  ಯುವಸೇನೆ ಸಂಘಟನೆಯಿಂದ ಪೊಲೀಸ್ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ​ಘಟನೆಯ ವಿವರ: ಜೋಡಿ ಕೊತ್ತಪಲ್ಲಿ ಗ್ರಾಮದ ಸರ್ವೆ ನಂ. 58ರ ಜಮೀನಿನ ವಿಚಾರವಾಗಿ ಕಳೆದ ಹಲವು ವರ್ಷಗಳಿಂದ ವಿವಾದವಿದ್ದು, ಇದೇ ಹಿನ್ನೆಲೆಯಲ್ಲಿ ರಂಗನಾಥ್, ರಘುನಾಥ್ ರೆಡ್ಡಿ, ಶಂಕರ ರೆಡ್ಡಿ, ಬಾಬುರೆಡ್ಡಿ, ಬೆಳ್ಳಮ್ ಶ್ರೀನಿವಾಸ್ ರೆಡ್ಡಿ ಹಾಗೂ ಅನಿಲ್ ಕುಮಾರ್ ಎಂಬುವವರು ದಲಿತ ಕುಟುಂಬದ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಘಟನೆಯಲ್ಲಿ ಮಹಿಳೆಯ ಮೇಲೆ ರಂಗನಾಥ್ ಎಂಬ ವೆಕ್ತಿ ಕಾರು ಹರಿಸಿ ಕೊಲೆ ಮಾಡಲು ಯತ್ನಿಸಿದ್ದು, ಜಾತಿ ನಿಂದನೆ ಮಾಡಿರುವ ಬಗ್ಗೆಯೂ ದೂರು ದಾಖಲಾಗಿದೆ. ​ ಜಾoಭವ ಯುವಸೇನೆ ಭೇಟಿ: ವಿಷಯ ತಿಳಿಯುತ್ತಿದ್ದಂತೆಯೇ ಜಂಬವ ಯುವಸೇನೆಯ ಸಂಸ್ಥಾಪಕ ರಾಜ್ಯ ಅಧ್ಯಕ್ಷರಾದ ಡಾ. ರಮೇಶ್ ಚಕ್ರವರ್ತಿ ಅವರು ಸಂತ್ರಸ್ತ ಕುಟುಂಬವನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು. ಬಳಿಕ ಕೋಲಾರದ ಜಿಲ್ಲಾ ಪೊಲೀಸ್ ಕಚೇರಿಗೆ ಭೇಟಿ ನೀಡಿ, ಎಸ್‌ಸಿ ಸೆಲ್‌ನ ಪೊಲೀಸ್ ಅಧಿಕಾರಿಗಳೊಂದಿಗೆ ಸುದೀರ್ಘ ಚರ್ಚೆ ನಡೆಸಿದರು. ​ಬಡ ದಲಿತ ಕುಟುಂಬಕ್ಕೆ ಅನ್ಯಾಯ ಎಸಗಿರುವ ಆರೋಪಿಗಳ ಮೇಲೆ ಕೂಡಲೇ ಎಫ್‌ಐಆರ್ ದಾಖಲಿಸಿ, ಅಟ್ರಾಸಿಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಬೇಕು ಹಾಗೂ ತಪ್ಪಿತಸ್ಥರನ್ನು ತಕ್ಷಣವೇ ಬಂಧಿಸಿ ನ್ಯಾಯ ಒದಗಿಸಬೇಕೆಂದು ಅವರು ಒತ್ತಾಯಿಸಿದರು. ಜಂಬವ ಯುವಸೇನೆಯ ಮನವಿಗೆ ಸ್ಪಂದಿಸಿದ ಅಧಿಕಾರಿಗಳು, ಘಟನೆಯ ಗಂಭೀರತೆಯನ್ನು ಪರಿಗಣಿಸಿ ಕೂಡಲೇ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ​ಪ್ರಮುಖರ ಭಾಗಿ: ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕೋಲಾರ್ ಶ್ರೀನಿವಾಸ್,   ಮಹದೇವಪುರ ಅಧ್ಯಕ್ಷರು ಕುಮಾರ್, ಕೆಜಿಎಫ್ ತಾಲೂಕು ಅಧ್ಯಕ್ಷ ದಾಸ್ ಮುನಿಯಪ್ಪ, ಮುಳ್ಳಳ್ಳಿ  ವೆಂಕಟಸ್ವಾಮಿ, ಚೌಡಪ್ಪ, ಅಚ್ಚುತ್ ಮೂರ್ತಿ, ಮುನಿ ವೆಂಕಟರಾಮ್, ಪ್ರಭು ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.
    1
    ​ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಜೋಡಿ ಕೊತ್ತಪಲ್ಲಿ ಗ್ರಾಮದಲ್ಲಿ ಭೂ ವಿವಾದದ ಹಿನ್ನೆಲೆಯಲ್ಲಿ ದಲಿತ ಕುಟುಂಬವೊಂದರ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಹಾಗೂ ಮಹಿಳೆಯ ಮೇಲೆ ಕಾರು ಹರಿಸಿ ಕೊಲೆಗೆ ಯತ್ನಿಸಿರುವ ಘಟನೆಗೆ ಸಂಬಂಧಿಸಿದಂತೆ, ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಜಾoಭವ  ಯುವಸೇನೆ ಸಂಘಟನೆಯಿಂದ ಪೊಲೀಸ್ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
​ಘಟನೆಯ ವಿವರ:
ಜೋಡಿ ಕೊತ್ತಪಲ್ಲಿ ಗ್ರಾಮದ ಸರ್ವೆ ನಂ. 58ರ ಜಮೀನಿನ ವಿಚಾರವಾಗಿ ಕಳೆದ ಹಲವು ವರ್ಷಗಳಿಂದ ವಿವಾದವಿದ್ದು, ಇದೇ ಹಿನ್ನೆಲೆಯಲ್ಲಿ ರಂಗನಾಥ್, ರಘುನಾಥ್ ರೆಡ್ಡಿ, ಶಂಕರ ರೆಡ್ಡಿ, ಬಾಬುರೆಡ್ಡಿ, ಬೆಳ್ಳಮ್ ಶ್ರೀನಿವಾಸ್ ರೆಡ್ಡಿ ಹಾಗೂ ಅನಿಲ್ ಕುಮಾರ್ ಎಂಬುವವರು ದಲಿತ ಕುಟುಂಬದ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಘಟನೆಯಲ್ಲಿ ಮಹಿಳೆಯ ಮೇಲೆ ರಂಗನಾಥ್ ಎಂಬ ವೆಕ್ತಿ ಕಾರು ಹರಿಸಿ ಕೊಲೆ ಮಾಡಲು ಯತ್ನಿಸಿದ್ದು, ಜಾತಿ ನಿಂದನೆ ಮಾಡಿರುವ ಬಗ್ಗೆಯೂ ದೂರು ದಾಖಲಾಗಿದೆ.
​ ಜಾoಭವ ಯುವಸೇನೆ ಭೇಟಿ:
ವಿಷಯ ತಿಳಿಯುತ್ತಿದ್ದಂತೆಯೇ ಜಂಬವ ಯುವಸೇನೆಯ ಸಂಸ್ಥಾಪಕ ರಾಜ್ಯ ಅಧ್ಯಕ್ಷರಾದ ಡಾ. ರಮೇಶ್ ಚಕ್ರವರ್ತಿ ಅವರು ಸಂತ್ರಸ್ತ ಕುಟುಂಬವನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು. ಬಳಿಕ ಕೋಲಾರದ ಜಿಲ್ಲಾ ಪೊಲೀಸ್ ಕಚೇರಿಗೆ ಭೇಟಿ ನೀಡಿ, ಎಸ್‌ಸಿ ಸೆಲ್‌ನ ಪೊಲೀಸ್ ಅಧಿಕಾರಿಗಳೊಂದಿಗೆ ಸುದೀರ್ಘ ಚರ್ಚೆ ನಡೆಸಿದರು.
​ಬಡ ದಲಿತ ಕುಟುಂಬಕ್ಕೆ ಅನ್ಯಾಯ ಎಸಗಿರುವ ಆರೋಪಿಗಳ ಮೇಲೆ ಕೂಡಲೇ ಎಫ್‌ಐಆರ್ ದಾಖಲಿಸಿ, ಅಟ್ರಾಸಿಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಬೇಕು ಹಾಗೂ ತಪ್ಪಿತಸ್ಥರನ್ನು ತಕ್ಷಣವೇ ಬಂಧಿಸಿ ನ್ಯಾಯ ಒದಗಿಸಬೇಕೆಂದು ಅವರು ಒತ್ತಾಯಿಸಿದರು. ಜಂಬವ ಯುವಸೇನೆಯ ಮನವಿಗೆ ಸ್ಪಂದಿಸಿದ ಅಧಿಕಾರಿಗಳು, ಘಟನೆಯ ಗಂಭೀರತೆಯನ್ನು ಪರಿಗಣಿಸಿ ಕೂಡಲೇ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.
​ಪ್ರಮುಖರ ಭಾಗಿ:
ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕೋಲಾರ್ ಶ್ರೀನಿವಾಸ್,   ಮಹದೇವಪುರ ಅಧ್ಯಕ್ಷರು ಕುಮಾರ್, ಕೆಜಿಎಫ್ ತಾಲೂಕು ಅಧ್ಯಕ್ಷ ದಾಸ್ ಮುನಿಯಪ್ಪ, ಮುಳ್ಳಳ್ಳಿ  ವೆಂಕಟಸ್ವಾಮಿ, ಚೌಡಪ್ಪ, ಅಚ್ಚುತ್ ಮೂರ್ತಿ, ಮುನಿ ವೆಂಕಟರಾಮ್, ಪ್ರಭು ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.
    user_SSK ಜನಪರ ಸುದ್ದಿ 91
    SSK ಜನಪರ ಸುದ್ದಿ 91
    Singer ಕೋಲಾರ, ಕೋಲಾರ, ಕರ್ನಾಟಕ•
    13 hrs ago
  • ಮಳವಳ್ಳಿ ಹಂಗ್ರಾಪುರ ಗ್ರಾಮದಲ್ಲಿ ಯುಗಾದಿ ಹಬ್ಬದ ಹೊನ್ನೇರು ಪೂಜಾ ಕಾರ್ಯಕ್ರಮ ಸಂಪನ್ನ ಮಳವಳ್ಳಿ ತಾಲೂಕಿನ ಹಂಗ್ರಾಪುರ ಗ್ರಾಮದ ಶ್ರೀ ಮಠದಲ್ಲಿ ಸಂಪ್ರದಾಯ ಬದ್ಧ ಆಚರಣೆಯಂತೆ ಹೊಸ ವರ್ಷದ ಯುಗಾದಿ ಸಂವತ್ಸರದಲ್ಲಿ ಹೊನ್ನೇರು ಪೂಜಾ ಕಾರ್ಯಕ್ರಮ ಅಪಾರ ಭಕ್ತರ ಗುರುವಾರ ಸಂಪನ್ನಗೊಂಡಿತು. ಪ್ರತಿವರ್ಷದಂತೆ ಈ ವರ್ಷವೂ ಹಂಗ್ರಾಪುರ ಮಠದ ಶ್ರೀ ಬಸವ ಲಿಂಗ ದೇಸಿ ಕೇಂದ್ರ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಆಯೋಜಿಸಿದ್ದ ಯುಗಾದಿ ಸಂವತ್ಸರದ ಹೊನ್ನೇರು ಪೂಜಾ ಕಾರ್ಯಕ್ರಮಗಳು ಸಂಪ್ರದಾಯ ಬದ್ಧವಾಗಿ ಜರುಗಿದವು. ನಂತರ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು ಈ ಸಂದರ್ಭದಲ್ಲಿ ಹೊನ್ನೇರುಗಳಿಗೆ ಭಕ್ತರು ವಿಶೇಷ ಪೂಜೆ ಸಲ್ಲಿಸಿ ಮಹಾಮಂಗಳಾರತಿ ನೀಡಿದರು ನಂತರ ಆಗಮಿಸಿದ ಜನರಿಗೆ ಶ್ರೀಮಠದಲ್ಲಿ ಪ್ರಸಾದ ವಿತರಣೆ ಮಾಡಲಾಯಿತು
    1
    ಮಳವಳ್ಳಿ ಹಂಗ್ರಾಪುರ  ಗ್ರಾಮದಲ್ಲಿ ಯುಗಾದಿ ಹಬ್ಬದ  ಹೊನ್ನೇರು ಪೂಜಾ ಕಾರ್ಯಕ್ರಮ ಸಂಪನ್ನ
ಮಳವಳ್ಳಿ ತಾಲೂಕಿನ  ಹಂಗ್ರಾಪುರ ಗ್ರಾಮದ ಶ್ರೀ ಮಠದಲ್ಲಿ ಸಂಪ್ರದಾಯ ಬದ್ಧ ಆಚರಣೆಯಂತೆ ಹೊಸ ವರ್ಷದ ಯುಗಾದಿ ಸಂವತ್ಸರದಲ್ಲಿ  ಹೊನ್ನೇರು ಪೂಜಾ ಕಾರ್ಯಕ್ರಮ ಅಪಾರ ಭಕ್ತರ ಗುರುವಾರ ಸಂಪನ್ನಗೊಂಡಿತು.
ಪ್ರತಿವರ್ಷದಂತೆ ಈ ವರ್ಷವೂ ಹಂಗ್ರಾಪುರ ಮಠದ ಶ್ರೀ ಬಸವ ಲಿಂಗ ದೇಸಿ ಕೇಂದ್ರ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಆಯೋಜಿಸಿದ್ದ ಯುಗಾದಿ ಸಂವತ್ಸರದ ಹೊನ್ನೇರು ಪೂಜಾ ಕಾರ್ಯಕ್ರಮಗಳು ಸಂಪ್ರದಾಯ ಬದ್ಧವಾಗಿ ಜರುಗಿದವು.
ನಂತರ ಗ್ರಾಮದ ಪ್ರಮುಖ ಬೀದಿಗಳಲ್ಲಿ  ಮೆರವಣಿಗೆ ನಡೆಸಲಾಯಿತು ಈ ಸಂದರ್ಭದಲ್ಲಿ ಹೊನ್ನೇರುಗಳಿಗೆ ಭಕ್ತರು ವಿಶೇಷ ಪೂಜೆ ಸಲ್ಲಿಸಿ ಮಹಾಮಂಗಳಾರತಿ ನೀಡಿದರು ನಂತರ ಆಗಮಿಸಿದ ಜನರಿಗೆ ಶ್ರೀಮಠದಲ್ಲಿ ಪ್ರಸಾದ ವಿತರಣೆ ಮಾಡಲಾಯಿತು
    user_ಮಾಗನೂರು ಎಂ ಶಿವಕುಮಾರ್
    ಮಾಗನೂರು ಎಂ ಶಿವಕುಮಾರ್
    ಮಳವಳ್ಳಿ, ಮಂಡ್ಯ, ಕರ್ನಾಟಕ•
    1 hr ago
  • ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಹಬ್ಬದ ಪ್ರಯುಕ್ತ 2026 ನೆಯ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಮಾದಪ್ಪನ ಮಹಾರಥೋತ್ಸವ ವಿಜೃಂಭಣೆ ಜರುಗಿತು. #ಮಲೆಗಳಲ್ಲಿ ಮೈದಳೆದ ಮಾದೇವನ ಸನ್ನಿಧಿಯಲ್ಲಿ ಹೊಸ ವರ್ಷದ ಸಂಭ್ರಮ! 🌿 ಬೇವು-ಬೆಲ್ಲದ ಸವಿ ಒಂದೆಡೆಯಾದರೆ, ಬೆಟ್ಟದ ದಾರಿಯಲ್ಲಿ ಮಾದಪ್ಪನ ಸಾರಥ್ಯದ ಸಡಗರ ಇನ್ನೊಂದೆಡೆ. ಯುಗಾದಿ ಹಬ್ಬ ಹಾಗೂ ಮಹದೇಶ್ವರ ಬೆಟ್ಟದ ಜಾತ್ರೆಯ ಹಾರ್ದಿಕ ಶುಭಾಶಯಗಳು.
    1
    ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ  ಬೆಟ್ಟದಲ್ಲಿ
ಯುಗಾದಿ ಹಬ್ಬದ ಪ್ರಯುಕ್ತ 2026 ನೆಯ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಮಾದಪ್ಪನ ಮಹಾರಥೋತ್ಸವ ವಿಜೃಂಭಣೆ ಜರುಗಿತು.
#ಮಲೆಗಳಲ್ಲಿ ಮೈದಳೆದ ಮಾದೇವನ ಸನ್ನಿಧಿಯಲ್ಲಿ ಹೊಸ ವರ್ಷದ ಸಂಭ್ರಮ! 🌿
ಬೇವು-ಬೆಲ್ಲದ ಸವಿ ಒಂದೆಡೆಯಾದರೆ, ಬೆಟ್ಟದ ದಾರಿಯಲ್ಲಿ ಮಾದಪ್ಪನ ಸಾರಥ್ಯದ ಸಡಗರ ಇನ್ನೊಂದೆಡೆ. ಯುಗಾದಿ ಹಬ್ಬ ಹಾಗೂ ಮಹದೇಶ್ವರ ಬೆಟ್ಟದ ಜಾತ್ರೆಯ ಹಾರ್ದಿಕ ಶುಭಾಶಯಗಳು.
    user_ಉಸ್ಮಾನ್ ಖಾನ್
    ಉಸ್ಮಾನ್ ಖಾನ್
    Local News Reporter ಹನೂರು, ಚಾಮರಾಜನಗರ, ಕರ್ನಾಟಕ•
    7 hrs ago
  • ಮಲೆ ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರಾ ಮಹೋತ್ಸವದ ಅಂಗವಾಗಿ ಗುರುವಾರ ಮಹಾರಥೋತ್ಸವವು ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿತು. ಈ ಮೂಲಕ ಜಾತ್ರಾ ಮಹೋತ್ಸವ ಯಶಸ್ವಿಯಾಗಿ ಸಂಪನ್ನಗೊಂಡಿತು. ಸಾಲೂರು ಬೃಹನ್ಮಠದ ಪೀಠಾಧಿಪತಿ ಡಾ. ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿಯವರ ನೇತೃತ್ವದಲ್ಲಿ ವಿಶೇಷ ಪೂಜೆಗಳು ಜರುಗಿದವು. ಸಂಪ್ರದಾಯಬದ್ಧ ವಿಧಿವಿಧಾನಗಳೊಂದಿಗೆ ರಥೋತ್ಸವ, ಗುರು ಬ್ರಹ್ಮೋತ್ಸವ ಹಾಗೂ ಅನ್ನ ಬ್ರಹ್ಮೋತ್ಸವವೂ ಭಕ್ತಿಭಾವದಿಂದ ನೆರವೇರಿತು.
    2
    ಮಲೆ ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರಾ ಮಹೋತ್ಸವದ ಅಂಗವಾಗಿ ಗುರುವಾರ ಮಹಾರಥೋತ್ಸವವು ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿತು. ಈ ಮೂಲಕ ಜಾತ್ರಾ ಮಹೋತ್ಸವ ಯಶಸ್ವಿಯಾಗಿ ಸಂಪನ್ನಗೊಂಡಿತು.
ಸಾಲೂರು ಬೃಹನ್ಮಠದ ಪೀಠಾಧಿಪತಿ ಡಾ. ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿಯವರ ನೇತೃತ್ವದಲ್ಲಿ ವಿಶೇಷ ಪೂಜೆಗಳು ಜರುಗಿದವು. ಸಂಪ್ರದಾಯಬದ್ಧ ವಿಧಿವಿಧಾನಗಳೊಂದಿಗೆ ರಥೋತ್ಸವ, ಗುರು ಬ್ರಹ್ಮೋತ್ಸವ ಹಾಗೂ ಅನ್ನ ಬ್ರಹ್ಮೋತ್ಸವವೂ ಭಕ್ತಿಭಾವದಿಂದ ನೆರವೇರಿತು.
    user_ಹನೂರು ನ್ಯೂಸ್ ಅಡ್ಡ
    ಹನೂರು ನ್ಯೂಸ್ ಅಡ್ಡ
    Farmer ಹನೂರು, ಚಾಮರಾಜನಗರ, ಕರ್ನಾಟಕ•
    9 hrs ago
  • SIDDIQA HANDICAPPED WELFARE TRUST Wilson Garden Bangalore Distrubuted Ration to the members of KAVERI PHYSICALLY DISABLED WELFARE TRUST #kvnews
    1
    SIDDIQA HANDICAPPED WELFARE TRUST Wilson Garden Bangalore Distrubuted Ration to the members of KAVERI PHYSICALLY DISABLED WELFARE TRUST #kvnews
    user_Mudassir Ahmed
    Mudassir Ahmed
    Local News Reporter ಮೈಸೂರು, ಮೈಸೂರು, ಕರ್ನಾಟಕ•
    8 min ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    3 hrs ago
  • ಮಳವಳ್ಳಿ ತಾಲೂಕಿನ ಬಿಜಿಪುರ ಗ್ರಾಮದ ಇತಿಹಾಸ ಪ್ರಸಿದ್ಧ ಮಂಟೇಸ್ವಾಮಿ ಪುಣ್ಯಕ್ಷೇತ್ರದ ಯುಗಾದಿ ಜಾತ್ರಾ ಮಹೋತ್ಸವ ಮತ್ತು ಮಠಕ್ಕೆ ನುಗ್ಗುವ ಸೇವೆ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಬುಧವಾರ ಸಂಜೆ ಸಂಪ್ರದಾಯಪದ್ಧ ಆಚರಣೆಗಳೊಂದಿಗೆ ಸಂಪನ್ನಗೊಂಡಿತು
    1
    ಮಳವಳ್ಳಿ ತಾಲೂಕಿನ ಬಿಜಿಪುರ ಗ್ರಾಮದ ಇತಿಹಾಸ ಪ್ರಸಿದ್ಧ ಮಂಟೇಸ್ವಾಮಿ ಪುಣ್ಯಕ್ಷೇತ್ರದ ಯುಗಾದಿ ಜಾತ್ರಾ ಮಹೋತ್ಸವ ಮತ್ತು ಮಠಕ್ಕೆ ನುಗ್ಗುವ ಸೇವೆ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಬುಧವಾರ ಸಂಜೆ ಸಂಪ್ರದಾಯಪದ್ಧ ಆಚರಣೆಗಳೊಂದಿಗೆ ಸಂಪನ್ನಗೊಂಡಿತು
    user_ಮಾಗನೂರು ಎಂ ಶಿವಕುಮಾರ್
    ಮಾಗನೂರು ಎಂ ಶಿವಕುಮಾರ್
    ಮಳವಳ್ಳಿ, ಮಂಡ್ಯ, ಕರ್ನಾಟಕ•
    3 hrs ago
  • ಹನೂರು: ಚೈತ್ರ ಮಾಸದ ಆಗಮನದೊಂದಿಗೆ ಪ್ರಕೃತಿಯಲ್ಲಿ ಹೊಸ ಕಳೆ ಬಂದಿದೆ. ಸುಗ್ಗಿ ಕಾಲದ ಸಂಭ್ರಮವನ್ನು ಹೊತ್ತು ತರುವ 'ಕ್ರೋಧಿ ನಾಮ ಸಂವತ್ಸರ' ಯುಗಾದಿ ಹಬ್ಬವನ್ನು ನಾಡಿನಾದ್ಯಂತ ಸಡಗರದಿಂದ ಆಚರಿಸಲಾಗುತ್ತಿದೆ. ​ಸುದ್ದಿಯ ಮುಖ್ಯಾಂಶಗಳು: ​ಬೇವು-ಬೆಲ್ಲದ ಸಾರ: ಜೀವನದ ಸುಖ-ದುಃಖಗಳನ್ನು ಸಮಾನವಾಗಿ ಸ್ವೀಕರಿಸುವ ಸಂಕೇತವಾಗಿ ಮನೆಮನೆಗಳಲ್ಲಿ ಬೇವು-ಬೆಲ್ಲ ಹಂಚಿ ಸಂಭ್ರಮಿಸಲಾಗುತ್ತಿದೆ. ​ಹೊಸ ವರ್ಷದ ಆರಂಭ: ಹಿಂದೂ ಪಂಚಾಂಗದ ಪ್ರಕಾರ ಇಂದಿನಿಂದ ಹೊಸ ವರ್ಷ ಆರಂಭವಾಗುತ್ತಿದ್ದು, ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಹಾಗೂ ಪಂಚಾಂಗ ಶ್ರವಣ ಕಾರ್ಯಕ್ರಮಗಳು ನಡೆಯುತ್ತಿವೆ. ​ಸಂಭ್ರಮದ ಆಚರಣೆ: ಹಬ್ಬದ ಪ್ರಯುಕ್ತ ಮನೆಗಳ ಮುಂದೆ ರಂಗೋಲಿ, ತೋರಣಗಳ ಅಲಂಕಾರದೊಂದಿಗೆ ಹೋಳಿಗೆ (ಒಬ್ಬಟ್ಟು) ಸೇರಿದಂತೆ ವೈವಿಧ್ಯಮಯ ಖಾದ್ಯಗಳ ಸವಿ ಉಣಲಾಗುತ್ತಿದೆ. ​"ಕಹಿ-ಸಿಹಿ ಸಮ್ಮಿಲನದ ಈ ಯುಗಾದಿ ಎಲ್ಲರ ಜೀವನದಲ್ಲಿ ಸುಖ, ಶಾಂತಿ ಮತ್ತು ಸಮೃದ್ಧಿಯನ್ನು ತರಲಿ ಎಂದು ಆಶಿಸುತ್ತೇವೆ." ​ವರದಿ: ಉಸ್ಮಾನ್ ಖಾನ್,
    1
    ಹನೂರು: ಚೈತ್ರ ಮಾಸದ ಆಗಮನದೊಂದಿಗೆ ಪ್ರಕೃತಿಯಲ್ಲಿ ಹೊಸ ಕಳೆ ಬಂದಿದೆ. ಸುಗ್ಗಿ ಕಾಲದ ಸಂಭ್ರಮವನ್ನು ಹೊತ್ತು ತರುವ 'ಕ್ರೋಧಿ ನಾಮ ಸಂವತ್ಸರ' ಯುಗಾದಿ ಹಬ್ಬವನ್ನು ನಾಡಿನಾದ್ಯಂತ ಸಡಗರದಿಂದ ಆಚರಿಸಲಾಗುತ್ತಿದೆ.
​ಸುದ್ದಿಯ ಮುಖ್ಯಾಂಶಗಳು:
​ಬೇವು-ಬೆಲ್ಲದ ಸಾರ: ಜೀವನದ ಸುಖ-ದುಃಖಗಳನ್ನು ಸಮಾನವಾಗಿ ಸ್ವೀಕರಿಸುವ ಸಂಕೇತವಾಗಿ ಮನೆಮನೆಗಳಲ್ಲಿ ಬೇವು-ಬೆಲ್ಲ ಹಂಚಿ ಸಂಭ್ರಮಿಸಲಾಗುತ್ತಿದೆ.
​ಹೊಸ ವರ್ಷದ ಆರಂಭ: ಹಿಂದೂ ಪಂಚಾಂಗದ ಪ್ರಕಾರ ಇಂದಿನಿಂದ ಹೊಸ ವರ್ಷ ಆರಂಭವಾಗುತ್ತಿದ್ದು, ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಹಾಗೂ ಪಂಚಾಂಗ ಶ್ರವಣ ಕಾರ್ಯಕ್ರಮಗಳು ನಡೆಯುತ್ತಿವೆ.
​ಸಂಭ್ರಮದ ಆಚರಣೆ: ಹಬ್ಬದ ಪ್ರಯುಕ್ತ ಮನೆಗಳ ಮುಂದೆ ರಂಗೋಲಿ, ತೋರಣಗಳ ಅಲಂಕಾರದೊಂದಿಗೆ ಹೋಳಿಗೆ (ಒಬ್ಬಟ್ಟು) ಸೇರಿದಂತೆ ವೈವಿಧ್ಯಮಯ ಖಾದ್ಯಗಳ ಸವಿ ಉಣಲಾಗುತ್ತಿದೆ.
​"ಕಹಿ-ಸಿಹಿ ಸಮ್ಮಿಲನದ ಈ ಯುಗಾದಿ ಎಲ್ಲರ ಜೀವನದಲ್ಲಿ ಸುಖ, ಶಾಂತಿ ಮತ್ತು ಸಮೃದ್ಧಿಯನ್ನು ತರಲಿ ಎಂದು ಆಶಿಸುತ್ತೇವೆ."
​ವರದಿ: ಉಸ್ಮಾನ್ ಖಾನ್,
    user_ಉಸ್ಮಾನ್ ಖಾನ್
    ಉಸ್ಮಾನ್ ಖಾನ್
    Local News Reporter ಹನೂರು, ಚಾಮರಾಜನಗರ, ಕರ್ನಾಟಕ•
    9 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    4 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.