logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಪಕ್ಷದ ಹೈಕಮಾಂಡ್ ನೀಡಿದ್ದ ಭರವಸೆಯನ್ನು ನೆನಪಿಸಿಕೊಂಡ ಈ.ತುಕಾರಾಂ! ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಳಿಕ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಈ.ತುಕಾರಾಂ ಅವರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.ಪಕ್ಷದ ಹೈಕಮಾಂಡ್ ನೀಡಿದ್ದ ಭರವಸೆಯನ್ನು ನೆನಪಿಸಿಕೊಂಡ ಅವರು,ತಮ್ಮ ರಾಜಕೀಯ ಭವಿಷ್ಯದ ಬಗ್ಗೆ ನ್ಯಾಯ ಸಿಗುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.ರಾಜ್ಯದಲ್ಲಿ ಉಂಟಾಗಿರುವ ಅಸಮಾಧಾನ ಮತ್ತು ರಾಜಕೀಯ ಬೆಳವಣಿಗೆಗಳ ಬಗ್ಗೆ ವರಿಷ್ಠರಿಗೆ ಮಾಹಿತಿ ನೀಡಿರುವುದಾಗಿ ತಿಳಿಸಿದ್ದಾರೆ. #ETukaram #KarnatakaPolitics #Congress #CabinetExpansion #HighCommand #MinisterPost #PoliticalNews #BreakingNews #KarnatakaNews #ASNNews24Kannada #BallariNews #Siddaramaiah #DKShivakumar #TrendingNews #KannadaNewsLive

12 hrs ago
user_AsnNews24Kannada
AsnNews24Kannada
Local News Reporter Bengaluru East, Bengaluru Urban•
12 hrs ago

ಪಕ್ಷದ ಹೈಕಮಾಂಡ್ ನೀಡಿದ್ದ ಭರವಸೆಯನ್ನು ನೆನಪಿಸಿಕೊಂಡ ಈ.ತುಕಾರಾಂ! ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಳಿಕ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಈ.ತುಕಾರಾಂ ಅವರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.ಪಕ್ಷದ ಹೈಕಮಾಂಡ್ ನೀಡಿದ್ದ ಭರವಸೆಯನ್ನು ನೆನಪಿಸಿಕೊಂಡ ಅವರು,ತಮ್ಮ ರಾಜಕೀಯ ಭವಿಷ್ಯದ ಬಗ್ಗೆ ನ್ಯಾಯ ಸಿಗುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.ರಾಜ್ಯದಲ್ಲಿ ಉಂಟಾಗಿರುವ ಅಸಮಾಧಾನ ಮತ್ತು ರಾಜಕೀಯ ಬೆಳವಣಿಗೆಗಳ ಬಗ್ಗೆ ವರಿಷ್ಠರಿಗೆ ಮಾಹಿತಿ ನೀಡಿರುವುದಾಗಿ ತಿಳಿಸಿದ್ದಾರೆ. #ETukaram #KarnatakaPolitics #Congress #CabinetExpansion #HighCommand #MinisterPost #PoliticalNews #BreakingNews #KarnatakaNews #ASNNews24Kannada #BallariNews #Siddaramaiah #DKShivakumar #TrendingNews #KannadaNewsLive

More news from ಕರ್ನಾಟಕ and nearby areas
  • ನೀವೆ 300 ರೂಪಾಯಿ ತಗೊಂಡು ಕಾರ್ಪೊರೇಷನ್ ಅಗ್ರಿಮೆಂಟ್ ಮಾಡ್ಕೊಟ್ರಿ ನೀವೆ 300 ರೂಪಾಯಿ ತಗೊಂಡು ಕಾರ್ಪೊರೇಷನ್ ಅಗ್ರಿಮೆಂಟ್ ಮಾಡ್ಕೊಟ್ರಿ
    1
    ನೀವೆ 300 ರೂಪಾಯಿ ತಗೊಂಡು 
ಕಾರ್ಪೊರೇಷನ್ ಅಗ್ರಿಮೆಂಟ್ ಮಾಡ್ಕೊಟ್ರಿ 
ನೀವೆ 300 ರೂಪಾಯಿ ತಗೊಂಡು 
ಕಾರ್ಪೊರೇಷನ್ ಅಗ್ರಿಮೆಂಟ್ ಮಾಡ್ಕೊಟ್ರಿ
    user_Veega News Kannada
    Veega News Kannada
    Technical service ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    2 hrs ago
  • ಪಕ್ಷದ ಹೈಕಮಾಂಡ್ ನೀಡಿದ್ದ ಭರವಸೆಯನ್ನು ನೆನಪಿಸಿಕೊಂಡ ಈ.ತುಕಾರಾಂ! ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಳಿಕ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಈ.ತುಕಾರಾಂ ಅವರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.ಪಕ್ಷದ ಹೈಕಮಾಂಡ್ ನೀಡಿದ್ದ ಭರವಸೆಯನ್ನು ನೆನಪಿಸಿಕೊಂಡ ಅವರು,ತಮ್ಮ ರಾಜಕೀಯ ಭವಿಷ್ಯದ ಬಗ್ಗೆ ನ್ಯಾಯ ಸಿಗುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.ರಾಜ್ಯದಲ್ಲಿ ಉಂಟಾಗಿರುವ ಅಸಮಾಧಾನ ಮತ್ತು ರಾಜಕೀಯ ಬೆಳವಣಿಗೆಗಳ ಬಗ್ಗೆ ವರಿಷ್ಠರಿಗೆ ಮಾಹಿತಿ ನೀಡಿರುವುದಾಗಿ ತಿಳಿಸಿದ್ದಾರೆ. #ETukaram #KarnatakaPolitics #Congress #CabinetExpansion #HighCommand #MinisterPost #PoliticalNews #BreakingNews #KarnatakaNews #ASNNews24Kannada #BallariNews #Siddaramaiah #DKShivakumar #TrendingNews #KannadaNewsLive
    1
    ಪಕ್ಷದ ಹೈಕಮಾಂಡ್ ನೀಡಿದ್ದ ಭರವಸೆಯನ್ನು ನೆನಪಿಸಿಕೊಂಡ ಈ.ತುಕಾರಾಂ!
ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಳಿಕ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಈ.ತುಕಾರಾಂ ಅವರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.ಪಕ್ಷದ ಹೈಕಮಾಂಡ್ ನೀಡಿದ್ದ ಭರವಸೆಯನ್ನು ನೆನಪಿಸಿಕೊಂಡ ಅವರು,ತಮ್ಮ ರಾಜಕೀಯ ಭವಿಷ್ಯದ ಬಗ್ಗೆ ನ್ಯಾಯ ಸಿಗುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.ರಾಜ್ಯದಲ್ಲಿ ಉಂಟಾಗಿರುವ ಅಸಮಾಧಾನ ಮತ್ತು ರಾಜಕೀಯ ಬೆಳವಣಿಗೆಗಳ ಬಗ್ಗೆ ವರಿಷ್ಠರಿಗೆ ಮಾಹಿತಿ ನೀಡಿರುವುದಾಗಿ ತಿಳಿಸಿದ್ದಾರೆ.
#ETukaram #KarnatakaPolitics #Congress #CabinetExpansion #HighCommand #MinisterPost #PoliticalNews #BreakingNews #KarnatakaNews #ASNNews24Kannada #BallariNews #Siddaramaiah #DKShivakumar #TrendingNews #KannadaNewsLive
    user_AsnNews24Kannada
    AsnNews24Kannada
    Local News Reporter Bengaluru East, Bengaluru Urban•
    12 hrs ago
  • *ವರುಣನ ಆರ್ಭಟ : ಶುಚಿಗೊಂಡ ಲಕ್ಷ್ಮೀಸಾಗರದ ಶ್ರೀ ಚಾಮುಂಡೇಶ್ವರಿ ದೇವಾಲಯ* ಕೋಲಾರ:ಅನಾದಿಕಾಲದಿಂದಲೂ ಪ್ರತಿವರ್ಷವೂ ಕೋಲಾರ ತಾಲ್ಲೂಕು ನರಸಾಪುರ ಹೋಬಳಿಯ ಲಕ್ಷ್ಮೀಸಾಗರದಲ್ಲಿರುವ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ಜನ್ಮದಿನೋತ್ಸವದ ಮರುದಿನ ವರುಣನ ಕೃಪೆಯಿಂದ ಮಳೆ ಸುರಿದು ದೇವಾಲಯ ಸುತ್ತಲೂ ಸ್ವಚ್ಛ ಗೊಳಿಸುವ ಕೆಲಸ ಆಗುತ್ತದೆ ಎಂದು ದೇವಾಲಯದ ಧರ್ಮಾಧಿಕಾರಿಗಳಾದ ಚಂದ್ರು ತಿಳಿಸಿದ್ದಾರೆ. ಸಾವಿರಾರು ಭಕ್ತರು ದೇವಾಲಯಕ್ಕೆ ಭೇಟಿ ನೀಡಿದ ಸಂಧರ್ಭದಲ್ಲಿ ದೇವಾಲಯದ ಸುತ್ತಲೂ ಕಸ ಕಡ್ಡಿ,ಊಟ ತಿಂದ ಗಲೀಜು,ಊಟದ ತಟ್ಟೆಗಳಿಂದ ಮೈಲಿಗೆ ಆಗುತ್ತದೆ ಆದರೆ ದೇವಿಯ ಕೃಪೆಯಿಂದ ವರುಣ ದೇವರ ಆಶೀರ್ವಾದದಿಂದ ಪ್ರತಿ ವರ್ಷ ಯಾರಿಗೂ ಕಷ್ಟ ಆಗದಂತೆ ತನ್ನ ದೇವಾಲಯ ಸುಚಿಗೊಳಿಸುವ ಕೆಲಸವನ್ನು ಆ ಮಹಾತಾಯಿ ಚಾಮುಂಡೇಶ್ವರಿ ಮಾಡುತ್ತಾಳೆ ಎಂದು ವಿವರಿಸಿದರು.
    2
    *ವರುಣನ ಆರ್ಭಟ : ಶುಚಿಗೊಂಡ 
ಲಕ್ಷ್ಮೀಸಾಗರದ ಶ್ರೀ ಚಾಮುಂಡೇಶ್ವರಿ ದೇವಾಲಯ* 
ಕೋಲಾರ:ಅನಾದಿಕಾಲದಿಂದಲೂ ಪ್ರತಿವರ್ಷವೂ ಕೋಲಾರ ತಾಲ್ಲೂಕು ನರಸಾಪುರ ಹೋಬಳಿಯ
ಲಕ್ಷ್ಮೀಸಾಗರದಲ್ಲಿರುವ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ಜನ್ಮದಿನೋತ್ಸವದ ಮರುದಿನ ವರುಣನ ಕೃಪೆಯಿಂದ ಮಳೆ ಸುರಿದು
ದೇವಾಲಯ ಸುತ್ತಲೂ ಸ್ವಚ್ಛ ಗೊಳಿಸುವ ಕೆಲಸ ಆಗುತ್ತದೆ ಎಂದು ದೇವಾಲಯದ ಧರ್ಮಾಧಿಕಾರಿಗಳಾದ ಚಂದ್ರು ತಿಳಿಸಿದ್ದಾರೆ.
ಸಾವಿರಾರು ಭಕ್ತರು ದೇವಾಲಯಕ್ಕೆ ಭೇಟಿ ನೀಡಿದ ಸಂಧರ್ಭದಲ್ಲಿ
ದೇವಾಲಯದ ಸುತ್ತಲೂ ಕಸ ಕಡ್ಡಿ,ಊಟ ತಿಂದ ಗಲೀಜು,ಊಟದ ತಟ್ಟೆಗಳಿಂದ ಮೈಲಿಗೆ ಆಗುತ್ತದೆ ಆದರೆ ದೇವಿಯ ಕೃಪೆಯಿಂದ ವರುಣ ದೇವರ ಆಶೀರ್ವಾದದಿಂದ ಪ್ರತಿ ವರ್ಷ ಯಾರಿಗೂ ಕಷ್ಟ ಆಗದಂತೆ ತನ್ನ ದೇವಾಲಯ ಸುಚಿಗೊಳಿಸುವ ಕೆಲಸವನ್ನು ಆ ಮಹಾತಾಯಿ 
ಚಾಮುಂಡೇಶ್ವರಿ ಮಾಡುತ್ತಾಳೆ ಎಂದು ವಿವರಿಸಿದರು.
    user_ಎಸ್.ಎನ್.ಪ್ರಕಾಶ್
    ಎಸ್.ಎನ್.ಪ್ರಕಾಶ್
    Grain Trader ಕೋಲಾರ, ಕೋಲಾರ, ಕರ್ನಾಟಕ•
    1 hr ago
  • 🔴 ಶಿಡ್ಲಘಟ್ಟದಲ್ಲಿ ಜಾಂಭವ ಯುವ ಸೇನೆಯ ಬೃಹತ್ ಪ್ರತಿಭಟನೆ ಶಿಡ್ಲಘಟ್ಟ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ಜಾಂಭವ ಯುವ ಸೇನೆಯ ವತಿಯಿಂದ ಶಿಡ್ಲಘಟ್ಟದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಶಿಡ್ಲಘಟ್ಟ:ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ಜಾಂಭವ ಯುವ ಸೇನೆಯ ವತಿಯಿಂದ ಶಿಡ್ಲಘಟ್ಟದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ನಗರದ ಪರಿವೀಕ್ಷಣಾ ಮಂದಿರದಿಂದ ತಾಲೂಕು ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು, ತಾಲೂಕು ಆಡಳಿತದ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಜಾಂಭವ ಯುವ ಸೇನೆಯ ಸಂಸ್ಥಾಪಕ ಹಾಗೂ ರಾಜ್ಯಾಧ್ಯಕ್ಷ ಡಾ.ರಮೇಶ್ ಚಕ್ರವರ್ತಿ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ, ಸಮುದಾಯ ಭವನ ನಿರ್ಮಾಣ, ಸ್ಮಶಾನ ಭೂಮಿ ಮಂಜೂರು, 94ಸಿ ಅಡಿಯಲ್ಲಿ ಹಕ್ಕುಪತ್ರಗಳ ವಿತರಣೆ ಹಾಗೂ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವಂತೆ ಒತ್ತಾಯಿಸಲಾಯಿತು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ರಮೇಶ್ ಚಕ್ರವರ್ತಿ ಅವರು, ತಾಲೂಕಿನ ಹಲವು ಸಮುದಾಯಗಳು ಇಂದಿಗೂ ಮೂಲಭೂತ ಸೌಲಭ್ಯಗಳಿಂದ ವಂಚಿತವಾಗಿವೆ. ಹಲವು ಬಾರಿ ಮನವಿ ಸಲ್ಲಿಸಿದರೂ ಅಧಿಕಾರಿಗಳಿಂದ ನಿರೀಕ್ಷಿತ ಸ್ಪಂದನೆ ದೊರೆತಿಲ್ಲ ಎಂದು ಆರೋಪಿಸಿದರು. ಇದೇ ಸಂದರ್ಭದಲ್ಲಿ, ದಲಿತರ ಜಮೀನುಗಳಿಗೆ ಸಂಬಂಧಿಸಿದ ಅಕ್ರಮ ಕಬಳಿಕೆ ಆರೋಪಗಳ ಕುರಿತು ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು. ಮುಂದಿನ 15 ದಿನಗಳೊಳಗೆ ಬೇಡಿಕೆಗಳನ್ನು ಈಡೇರಿಸದಿದ್ದರೆ, ಮುಂದಿನ ಹಂತದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಜಾಂಭವ ಯುವ ಸೇನೆಯ ರಾಜ್ಯಾಧ್ಯಕ್ಷ ರಮೇಶ್ ಚಕ್ರವರ್ತಿ ಅವರು ತಾಲೂಕು ಆಡಳಿತಕ್ಕೆ ಎಚ್ಚರಿಕೆ ನೀಡಿದರು. ನಂತರ ಪ್ರತಿಭಟನಾಕಾರರು ತಮ್ಮ ವಿವಿಧ ಬೇಡಿಕೆಗಳನ್ನು ಒಳಗೊಂಡ ಮನವಿಯನ್ನು ತಾಲೂಕು ಆಡಳಿತಕ್ಕೆ ಸಲ್ಲಿಸಿದರು. ಮನವಿ ಸ್ವೀಕರಿಸಿದ ತಹಶೀಲ್ದಾರ್ ಗಗನ್ ಸಿಂಧು ಅವರು, ಬೇಡಿಕೆಗಳನ್ನು ಪರಿಶೀಲಿಸಿ ಆದಷ್ಟು ಬೇಗ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಪ್ರತಿಭಟನೆಯಲ್ಲಿ ಜಾಂಭವ ಯುವ ಸೇನೆಯ ಜಿಲ್ಲಾ ಅಧ್ಯಕ್ಷ ಶ್ರೀನಿವಾಸ್, ಉಪಾಧ್ಯಕ್ಷ ಮುನಿಕೃಷ್ಣಪ್ಪ, ಗೌರವ ಅಧ್ಯಕ್ಷ ಕಾಚಹಳ್ಳಿ ಮುನಿಯಪ್ಪ, ಶಿಡ್ಲಘಟ್ಟ ನಗರ ಅಧ್ಯಕ್ಷ ನರೇಂದ್ರ, ಕಾರ್ಮಿಕ ಘಟಕದ ಅಧ್ಯಕ್ಷ ದೇವಪ್ಪ, ತಾಲೂಕು ಗೌರವ ಅಧ್ಯಕ್ಷ ಸತೀಶ್, ಡಿ. ಕುಮಾರ್ ಸೇರಿದಂತೆ ಹಲವು ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು. 15 ದಿನಗಳ ಗಡುವು ನೀಡಿರುವ ಜಾಂಭವ ಯುವ ಸೇನೆಯ ಮುಂದಿನ ನಡೆ ಏನು ಎಂಬುದು ಇದೀಗ ಕುತೂಹಲಕ್ಕೆ ಕಾರಣವಾಗಿದೆ. ಇದು ನಿಮ್ಮ – ಜನಪರ ಸುದ್ದಿ. ಸುದ್ದಿಗಳಿಗಾಗಿ ನಮ್ಮ ಚಾನೆಲ್‌ನ್ನು ಸಬ್‌ಸ್ಕ್ರೈಬ್ ಮಾಡಿ, ವಿಡಿಯೋವನ್ನು ಲೈಕ್ ಮಾಡಿ ಹಾಗೂ ನಿಮ್ಮ ಸ್ನೇಹಿತರೊಂದಿಗೆ ಶೇರ್ ಮಾಡಿ.
    1
    🔴 ಶಿಡ್ಲಘಟ್ಟದಲ್ಲಿ ಜಾಂಭವ ಯುವ ಸೇನೆಯ ಬೃಹತ್ ಪ್ರತಿಭಟನೆ
ಶಿಡ್ಲಘಟ್ಟ:
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ಜಾಂಭವ ಯುವ ಸೇನೆಯ ವತಿಯಿಂದ ಶಿಡ್ಲಘಟ್ಟದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಶಿಡ್ಲಘಟ್ಟ:ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ಜಾಂಭವ ಯುವ ಸೇನೆಯ ವತಿಯಿಂದ ಶಿಡ್ಲಘಟ್ಟದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ನಗರದ ಪರಿವೀಕ್ಷಣಾ ಮಂದಿರದಿಂದ ತಾಲೂಕು ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು, ತಾಲೂಕು ಆಡಳಿತದ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಜಾಂಭವ ಯುವ ಸೇನೆಯ ಸಂಸ್ಥಾಪಕ ಹಾಗೂ ರಾಜ್ಯಾಧ್ಯಕ್ಷ ಡಾ.ರಮೇಶ್ ಚಕ್ರವರ್ತಿ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ, ಸಮುದಾಯ ಭವನ ನಿರ್ಮಾಣ, ಸ್ಮಶಾನ ಭೂಮಿ ಮಂಜೂರು, 94ಸಿ ಅಡಿಯಲ್ಲಿ ಹಕ್ಕುಪತ್ರಗಳ ವಿತರಣೆ ಹಾಗೂ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವಂತೆ ಒತ್ತಾಯಿಸಲಾಯಿತು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ರಮೇಶ್ ಚಕ್ರವರ್ತಿ ಅವರು, ತಾಲೂಕಿನ ಹಲವು ಸಮುದಾಯಗಳು ಇಂದಿಗೂ ಮೂಲಭೂತ ಸೌಲಭ್ಯಗಳಿಂದ ವಂಚಿತವಾಗಿವೆ. ಹಲವು ಬಾರಿ ಮನವಿ ಸಲ್ಲಿಸಿದರೂ ಅಧಿಕಾರಿಗಳಿಂದ ನಿರೀಕ್ಷಿತ ಸ್ಪಂದನೆ ದೊರೆತಿಲ್ಲ ಎಂದು ಆರೋಪಿಸಿದರು.
ಇದೇ ಸಂದರ್ಭದಲ್ಲಿ, ದಲಿತರ ಜಮೀನುಗಳಿಗೆ ಸಂಬಂಧಿಸಿದ ಅಕ್ರಮ ಕಬಳಿಕೆ ಆರೋಪಗಳ ಕುರಿತು ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.
ಮುಂದಿನ 15 ದಿನಗಳೊಳಗೆ ಬೇಡಿಕೆಗಳನ್ನು ಈಡೇರಿಸದಿದ್ದರೆ, ಮುಂದಿನ ಹಂತದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಜಾಂಭವ ಯುವ ಸೇನೆಯ ರಾಜ್ಯಾಧ್ಯಕ್ಷ ರಮೇಶ್ ಚಕ್ರವರ್ತಿ ಅವರು ತಾಲೂಕು ಆಡಳಿತಕ್ಕೆ ಎಚ್ಚರಿಕೆ ನೀಡಿದರು.
ನಂತರ ಪ್ರತಿಭಟನಾಕಾರರು ತಮ್ಮ ವಿವಿಧ ಬೇಡಿಕೆಗಳನ್ನು ಒಳಗೊಂಡ ಮನವಿಯನ್ನು ತಾಲೂಕು ಆಡಳಿತಕ್ಕೆ ಸಲ್ಲಿಸಿದರು.
ಮನವಿ ಸ್ವೀಕರಿಸಿದ ತಹಶೀಲ್ದಾರ್ ಗಗನ್ ಸಿಂಧು ಅವರು, ಬೇಡಿಕೆಗಳನ್ನು ಪರಿಶೀಲಿಸಿ ಆದಷ್ಟು ಬೇಗ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಪ್ರತಿಭಟನೆಯಲ್ಲಿ ಜಾಂಭವ ಯುವ ಸೇನೆಯ ಜಿಲ್ಲಾ ಅಧ್ಯಕ್ಷ ಶ್ರೀನಿವಾಸ್, ಉಪಾಧ್ಯಕ್ಷ ಮುನಿಕೃಷ್ಣಪ್ಪ, ಗೌರವ ಅಧ್ಯಕ್ಷ ಕಾಚಹಳ್ಳಿ ಮುನಿಯಪ್ಪ, ಶಿಡ್ಲಘಟ್ಟ ನಗರ ಅಧ್ಯಕ್ಷ ನರೇಂದ್ರ, ಕಾರ್ಮಿಕ ಘಟಕದ ಅಧ್ಯಕ್ಷ ದೇವಪ್ಪ, ತಾಲೂಕು ಗೌರವ ಅಧ್ಯಕ್ಷ ಸತೀಶ್, ಡಿ. ಕುಮಾರ್ ಸೇರಿದಂತೆ ಹಲವು ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.
15 ದಿನಗಳ ಗಡುವು ನೀಡಿರುವ ಜಾಂಭವ ಯುವ ಸೇನೆಯ ಮುಂದಿನ ನಡೆ ಏನು ಎಂಬುದು ಇದೀಗ ಕುತೂಹಲಕ್ಕೆ ಕಾರಣವಾಗಿದೆ.
ಇದು ನಿಮ್ಮ – ಜನಪರ ಸುದ್ದಿ.
ಸುದ್ದಿಗಳಿಗಾಗಿ ನಮ್ಮ ಚಾನೆಲ್‌ನ್ನು ಸಬ್‌ಸ್ಕ್ರೈಬ್ ಮಾಡಿ, ವಿಡಿಯೋವನ್ನು ಲೈಕ್ ಮಾಡಿ ಹಾಗೂ ನಿಮ್ಮ ಸ್ನೇಹಿತರೊಂದಿಗೆ ಶೇರ್ ಮಾಡಿ.
    user_ಜನಪರ ಸುದ್ದಿ 91
    ಜನಪರ ಸುದ್ದಿ 91
    Singer ಕೋಲಾರ, ಕೋಲಾರ, ಕರ್ನಾಟಕ•
    12 hrs ago
  • ಬಂಗಾರಪೇಟೆ ಶಾಸಕ ಎಸ್.ಎನ್. ನಾರಾಯಣಸ್ವಾಮಿಗೆ ಸಚಿವ ಸ್ಥಾನ ನೀಡಲು ಆಗ್ರಹಿಸಿ ನಾಳೆ ಬಂಗಾರಪೇಟೆ ಬಂದ್ ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನಲೆಯಲ್ಲಿಯೇ ಇಡೀ ಕ್ಷೇತ್ರದ ಜನತೆ ತೀವ್ರವಾಗಿ ಅಸಮಾಧಾನಗೊಂಡಿದ್ದು, ಕಾಂಗ್ರೆಸ್ ಹೈಕಮಾಂಡ್ ನಿರ್ಧಾರದ ವಿರುದ್ಧವಾಗಿ ಕ್ಷೇತ್ರದ ವಿವಿಧ ದಲಿತ ಸಂಘಟನೆಗಳ, ರೈತ ಸಂಘ, ವರ್ತಕರ ಸಂಘ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಸಹಕಾರದಿಂದ ಆ. 6 ರಂದು ಗುರುವಾರ ಬಂಗಾರಪೇಟೆ ಬಂದ್ ಗೆ ಕರೆ ನೀಡಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕೆ.ಚಂದ್ರಾರೆಡ್ಡಿ ಹೇಳಿದರು.ಪಟ್ಟಣದ ಕಾಂಗ್ರೆಸ್ ಭವನದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಸಭೆಯಲ್ಲಿ ಮಾತನಾಡಿದ ಅವರು, ಸತತ 3 ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಶಾಸಕ ಎಸ್.ಎನ್.ನಾರಾಯಣಸ್ವಾಮಿಯವರಿಗೆ ಕಾಂಗ್ರೆಸ್ ಹೈಕಮಾಂಡ್ ವಿರುದ್ದ ಆಕೊ??ಶ ವ್ಯಕ್ತಪಡಿಸುತ್ತಿದ್ದಾರೆ. ಮತ್ತೊಂದಡೆ ಬಂಗಾರಪೇಟೆ ಬಂದ್ ಮಾಡಲು ಮುಖಂಡರು ಅಭಿ ಮಾನಿಗಳು ಸರ್ವಾನುಮತದಿಂದ ನಿರ್ಧಾರ ಮಾಡಿದ್ದಾರೆ. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ಗೆ ಶಾಸಕರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಉತ್ತಮ ನಿರ್ಧಾರ ಕೈಗೊಳ್ಳಲು ಆಗ್ರಹಿಸಲು ಬಂಗಾರಪೇಟೆ ಬಂದ್ ಮಾಡಲಾಗುತ್ತಿದೆ ಎಂದರು.
    1
    ಬಂಗಾರಪೇಟೆ ಶಾಸಕ ಎಸ್.ಎನ್. ನಾರಾಯಣಸ್ವಾಮಿಗೆ ಸಚಿವ ಸ್ಥಾನ ನೀಡಲು ಆಗ್ರಹಿಸಿ ನಾಳೆ ಬಂಗಾರಪೇಟೆ ಬಂದ್ 
ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನಲೆಯಲ್ಲಿಯೇ ಇಡೀ ಕ್ಷೇತ್ರದ ಜನತೆ ತೀವ್ರವಾಗಿ ಅಸಮಾಧಾನಗೊಂಡಿದ್ದು, ಕಾಂಗ್ರೆಸ್ ಹೈಕಮಾಂಡ್ ನಿರ್ಧಾರದ ವಿರುದ್ಧವಾಗಿ ಕ್ಷೇತ್ರದ ವಿವಿಧ ದಲಿತ ಸಂಘಟನೆಗಳ, ರೈತ ಸಂಘ, ವರ್ತಕರ ಸಂಘ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಸಹಕಾರದಿಂದ ಆ. 6 ರಂದು ಗುರುವಾರ ಬಂಗಾರಪೇಟೆ ಬಂದ್ ಗೆ ಕರೆ ನೀಡಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕೆ.ಚಂದ್ರಾರೆಡ್ಡಿ ಹೇಳಿದರು.ಪಟ್ಟಣದ ಕಾಂಗ್ರೆಸ್ ಭವನದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಸಭೆಯಲ್ಲಿ ಮಾತನಾಡಿದ ಅವರು, ಸತತ 3 ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಶಾಸಕ ಎಸ್.ಎನ್.ನಾರಾಯಣಸ್ವಾಮಿಯವರಿಗೆ ಕಾಂಗ್ರೆಸ್ ಹೈಕಮಾಂಡ್ ವಿರುದ್ದ ಆಕೊ??ಶ ವ್ಯಕ್ತಪಡಿಸುತ್ತಿದ್ದಾರೆ. ಮತ್ತೊಂದಡೆ ಬಂಗಾರಪೇಟೆ ಬಂದ್ ಮಾಡಲು ಮುಖಂಡರು ಅಭಿ ಮಾನಿಗಳು ಸರ್ವಾನುಮತದಿಂದ ನಿರ್ಧಾರ ಮಾಡಿದ್ದಾರೆ. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ಗೆ ಶಾಸಕರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಉತ್ತಮ ನಿರ್ಧಾರ ಕೈಗೊಳ್ಳಲು ಆಗ್ರಹಿಸಲು ಬಂಗಾರಪೇಟೆ ಬಂದ್ ಮಾಡಲಾಗುತ್ತಿದೆ ಎಂದರು.
    user_Vishnu Press
    Vishnu Press
    Local News Reporter ಬಂಗಾರಪೇಟೆ, ಕೋಲಾರ, ಕರ್ನಾಟಕ•
    6 hrs ago
  • ಕುಣಿಗಲ್ :ತಾಲೂಕು ಜೋಡಿ ಹೊಸಹಳ್ಳಿ ಗ್ರಾಮದ ಲಕ್ಷ್ಮೀ ದೇವರ ದೇವಾಲಯಕ್ಕೆ ಭೇಟಿ ನೀಡಿದ ನೂತನ ಸಚಿವರಾದ ಮಾಗಡಿ ವಿಧಾನ ಸಭಾಕ್ಷೇತ್ರ ಹೆಚ್ ಸಿ ಬಾಲಕೃಷ್ಣ ಮತ್ತು ಕುಣಿಗಲ್ ವಿಧಾನ ಸಭಾ ಕ್ಷೇತ್ರ ಹೆಚ್. ಡಿ. ರಂಗನಾಥ್ ಕುಣಿಗಲ್ ತಾಲೂಕು ಹುತ್ರಿದುರ್ಗ ಹೋಬಳಿ ಜೋಡಿ ಹೊಸಹಳ್ಳಿ ಗ್ರಾಮದ ಲಕ್ಷ್ಮೀ ದೇವರ ದೇವಾಲಯಕ್ಕೆ ಭೇಟಿ ನೀಡಿ ಅವರು ಲಿಂಕ್ ಕೆನಾಲ್ ಕಾಮಗಾರಿ ಮಾಡೇ ಮಾಡ್ತೀವಿ ಎಂದು ಹೇಳಿದರು
    1
    ಕುಣಿಗಲ್ :ತಾಲೂಕು ಜೋಡಿ ಹೊಸಹಳ್ಳಿ ಗ್ರಾಮದ ಲಕ್ಷ್ಮೀ ದೇವರ ದೇವಾಲಯಕ್ಕೆ ಭೇಟಿ ನೀಡಿದ ನೂತನ ಸಚಿವರಾದ ಮಾಗಡಿ ವಿಧಾನ ಸಭಾಕ್ಷೇತ್ರ ಹೆಚ್ ಸಿ ಬಾಲಕೃಷ್ಣ ಮತ್ತು ಕುಣಿಗಲ್ ವಿಧಾನ ಸಭಾ ಕ್ಷೇತ್ರ ಹೆಚ್. ಡಿ. ರಂಗನಾಥ್ 
ಕುಣಿಗಲ್ ತಾಲೂಕು ಹುತ್ರಿದುರ್ಗ ಹೋಬಳಿ ಜೋಡಿ ಹೊಸಹಳ್ಳಿ ಗ್ರಾಮದ ಲಕ್ಷ್ಮೀ ದೇವರ ದೇವಾಲಯಕ್ಕೆ ಭೇಟಿ ನೀಡಿ ಅವರು ಲಿಂಕ್ ಕೆನಾಲ್ ಕಾಮಗಾರಿ ಮಾಡೇ ಮಾಡ್ತೀವಿ ಎಂದು ಹೇಳಿದರು
    user_Gopala N
    Gopala N
    Local News Reporter ಕುಣಿಗಲ್, ತುಮಕೂರು, ಕರ್ನಾಟಕ•
    9 hrs ago
  • ಶಾಸಕ‌ ಶರತ್ ಬಚ್ಚೇಗೌಡ ಗೆ ಕೊನೆ ಕ್ಷಣದಲ್ಲಿ ಸಚಿವ ಸ್ಥಾನ ಕೈ ತಪ್ಪಿದ ಹಿನ್ನೆಲೆ ಶಾಸಕ ಶರತ್ ಬಚ್ಚೇಗೌಡ ಬೇಸರ ಶಾಸಕ‌ ಶರತ್ ಬಚ್ಚೇಗೌಡ ಗೆ ಕೊನೆ ಕ್ಷಣದಲ್ಲಿ ಸಚಿವ ಸ್ಥಾನ ಕೈ ತಪ್ಪಿದ ಹಿನ್ನೆಲೆ ಶಾಸಕ ಶರತ್ ಬಚ್ಚೇಗೌಡ ಬೇಸರ ಹೊರಹಾಕಿದ್ದಾರೆ. ಸಚಿವ ಸ್ಥಾನ ಕೈ ತಪ್ಪಿದ ಹಿನ್ನೆಲೆ ಕಿಯೋನಿಕ್ಸ್ ನಿಗಮ ಮಂಡಳಿ ಬೇಡ ಬೇರೆಯವರಿಗೆ ಅವಕಾಶ ಮಾಡಿಕೊಡಿ ಅಂತ ಶರತ್ ಬೇಸರ ಹೊರಹಾಕಿದ್ದಾರೆ. ನಿಗಮ ಮಂಡಳಿಯ ಸರ್ಕಾರಿ ಕಾರು ಬಿಟ್ಟು ಖಾಸಗಿ ಕಾರಿನಲ್ಲಿ ಒಡಾಟ ನಡೆಸ್ತಿದ್ದು,ನಾನು 2.5 ತಿಂಗಳಿಂದ ಸಚಿವ ಸ್ಥಾನಕ್ಕೆ ಪ್ರಯತ್ನ ನಡೆಸಿದ್ದೆ. ಆದ್ರೆ ಕೊನೆ ಕ್ಷಣದಲ್ಲಿ ಸಚಿವ ಸ್ಥಾನ ಕೈ ತಪ್ಪಿದೆ ಸಹಜವಾಗೆ ನನಗೂ ಬೇಸರವಾಗಿದೆ. ಬೇಸರವಾಗಿದೆ ಅಷ್ಟೆ ಆದ್ರೆ ಅಸಮಧಾನವಿಲ್ಲ. ಮೂರು ವರ್ಷ ಸರ್ಕಾರದಲ್ಲಿ ನಾನು ಶಾಸಕನಾಗಿ ಕೆಲಸ ಮಾಡಿದ್ದೀನಿ ಸಾಕು. ಸಿಎಂ ನಿಗಮ ಮಂಡಳಿ ರಿಶಪಲ್ ಮಾಡ್ತೀನಿ ಅಂತ ಹೇಳಿದ್ದಾರೆ. ಅವರು ರೀ ಶಪಲ್‌ ಮಾಡಲಿ ಹೊಸಬರಿಗೆ ಅವಕಾಶ ಮಾಡಿಕೊಡಲಿ. ಬೇರೆ ಬೇರೆಯವರಿಗೆ ಅವಕಾಶ ಕೊಡಲಿ ಅಧಿಕಾರ ಯಾರೋಬ್ಬರ ಸ್ವತ್ತಲ್ಲ. ನಿಗಮ ಮಂಡಳಿ ಬೇಕು ಅಂತಲು ಹೇಳಲ್ಲ ಬೇಡ ಅಂತಲು‌ ಹೇಳಲ್ಲ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಶರತ್ ಬಚ್ಚೇಗೌಡ ಅಸಮಾಧಾನ ಹೊರಹಾಕಿದ್ದಾರೆ.
    1
    ಶಾಸಕ‌ ಶರತ್ ಬಚ್ಚೇಗೌಡ ಗೆ ಕೊನೆ ಕ್ಷಣದಲ್ಲಿ ಸಚಿವ ಸ್ಥಾನ ಕೈ ತಪ್ಪಿದ ಹಿನ್ನೆಲೆ ಶಾಸಕ ಶರತ್ ಬಚ್ಚೇಗೌಡ ಬೇಸರ
ಶಾಸಕ‌ ಶರತ್ ಬಚ್ಚೇಗೌಡ ಗೆ ಕೊನೆ ಕ್ಷಣದಲ್ಲಿ ಸಚಿವ ಸ್ಥಾನ ಕೈ ತಪ್ಪಿದ ಹಿನ್ನೆಲೆ ಶಾಸಕ ಶರತ್ ಬಚ್ಚೇಗೌಡ ಬೇಸರ ಹೊರಹಾಕಿದ್ದಾರೆ. ಸಚಿವ ಸ್ಥಾನ ಕೈ ತಪ್ಪಿದ ಹಿನ್ನೆಲೆ ಕಿಯೋನಿಕ್ಸ್ ನಿಗಮ ಮಂಡಳಿ ಬೇಡ ಬೇರೆಯವರಿಗೆ ಅವಕಾಶ ಮಾಡಿಕೊಡಿ ಅಂತ ಶರತ್ ಬೇಸರ ಹೊರಹಾಕಿದ್ದಾರೆ. ನಿಗಮ ಮಂಡಳಿಯ ಸರ್ಕಾರಿ ಕಾರು ಬಿಟ್ಟು ಖಾಸಗಿ ಕಾರಿನಲ್ಲಿ ಒಡಾಟ ನಡೆಸ್ತಿದ್ದು,ನಾನು 2.5 ತಿಂಗಳಿಂದ ಸಚಿವ ಸ್ಥಾನಕ್ಕೆ ಪ್ರಯತ್ನ ನಡೆಸಿದ್ದೆ. ಆದ್ರೆ ಕೊನೆ ಕ್ಷಣದಲ್ಲಿ ಸಚಿವ ಸ್ಥಾನ ಕೈ ತಪ್ಪಿದೆ ಸಹಜವಾಗೆ ನನಗೂ ಬೇಸರವಾಗಿದೆ. ಬೇಸರವಾಗಿದೆ ಅಷ್ಟೆ ಆದ್ರೆ ಅಸಮಧಾನವಿಲ್ಲ. ಮೂರು ವರ್ಷ ಸರ್ಕಾರದಲ್ಲಿ ನಾನು ಶಾಸಕನಾಗಿ ಕೆಲಸ ಮಾಡಿದ್ದೀನಿ ಸಾಕು. ಸಿಎಂ ನಿಗಮ ಮಂಡಳಿ ರಿಶಪಲ್ ಮಾಡ್ತೀನಿ ಅಂತ ಹೇಳಿದ್ದಾರೆ. ಅವರು ರೀ ಶಪಲ್‌ ಮಾಡಲಿ ಹೊಸಬರಿಗೆ ಅವಕಾಶ ಮಾಡಿಕೊಡಲಿ. ಬೇರೆ ಬೇರೆಯವರಿಗೆ ಅವಕಾಶ ಕೊಡಲಿ ಅಧಿಕಾರ ಯಾರೋಬ್ಬರ ಸ್ವತ್ತಲ್ಲ. ನಿಗಮ ಮಂಡಳಿ ಬೇಕು ಅಂತಲು ಹೇಳಲ್ಲ ಬೇಡ ಅಂತಲು‌ ಹೇಳಲ್ಲ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಶರತ್ ಬಚ್ಚೇಗೌಡ ಅಸಮಾಧಾನ ಹೊರಹಾಕಿದ್ದಾರೆ.
    user_ಶಿವನಿ
    ಶಿವನಿ
    ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    5 hrs ago
  • ನೆಲಮಂಗಲದಲ್ಲಿ ಬಿಕ್ಷುಕನಿಗೆ ಕಾಲಿನಲ್ಲಿ ಒದ್ದು ದರ್ಪ ತೋರಿದ ಬಿಎಂಟಿಸಿ ಕಂಡಕ್ಟರ್ ಬೆಂಗಳೂರು:ಬಿಕ್ಷುಕನಿಗೆ ಕಾಲಿನಲ್ಲಿ ಒದ್ದು ಬಿಎಂಟಿಸಿ ಕಂಡಕ್ಟರ್ ದರ್ಪ ತೋರಿರುವ ಘಟನೆ ನೆಲಮಂಗಲ ತಾಲೂಕಿನ ಅರಿಶಿನಕುಂಟೆ KSRTC ಡಿಪೋ ಬಳಿ ನಡೆದಿದೆ,ಬಸ್ ಹತ್ತಲು ಹೋಗಿದ್ದ ಬಿಕ್ಷುಕನನ್ನ ಕಾಲಿನಿಂದ ಒದ್ದು ಧೋರಣೆ ತೋರಿರುವ ದೃಶ್ಯ ಬೈಕ್ ಸವಾರನ ಹೆಲ್ಮೆಟ್ ಕ್ಯಾಮೆರಾದಲ್ಲಿ ಸೆರೆಯಾಗಿದೆ,ಘಟನೆ ಸಂಬಂಧ ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್ ಆಗಿದ್ದು,ಕಂಡಕ್ಟರ್ ದರ್ಪಕ್ಕೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ..
    1
    ನೆಲಮಂಗಲದಲ್ಲಿ ಬಿಕ್ಷುಕನಿಗೆ ಕಾಲಿನಲ್ಲಿ ಒದ್ದು ದರ್ಪ ತೋರಿದ ಬಿಎಂಟಿಸಿ ಕಂಡಕ್ಟರ್
ಬೆಂಗಳೂರು:ಬಿಕ್ಷುಕನಿಗೆ ಕಾಲಿನಲ್ಲಿ ಒದ್ದು ಬಿಎಂಟಿಸಿ ಕಂಡಕ್ಟರ್ ದರ್ಪ ತೋರಿರುವ ಘಟನೆ ನೆಲಮಂಗಲ ತಾಲೂಕಿನ ಅರಿಶಿನಕುಂಟೆ KSRTC  ಡಿಪೋ ಬಳಿ ನಡೆದಿದೆ,ಬಸ್ ಹತ್ತಲು ಹೋಗಿದ್ದ ಬಿಕ್ಷುಕನನ್ನ ಕಾಲಿನಿಂದ ಒದ್ದು ಧೋರಣೆ ತೋರಿರುವ ದೃಶ್ಯ ಬೈಕ್ ಸವಾರನ ಹೆಲ್ಮೆಟ್ ಕ್ಯಾಮೆರಾದಲ್ಲಿ ಸೆರೆಯಾಗಿದೆ,ಘಟನೆ ಸಂಬಂಧ ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್ ಆಗಿದ್ದು,ಕಂಡಕ್ಟರ್ ದರ್ಪಕ್ಕೆ ಸಾಮಾಜಿಕ ಜಾಲತಾಣದಲ್ಲಿ  ತೀವ್ರ ಆಕ್ರೋಶ ವ್ಯಕ್ತವಾಗಿದೆ..
    user_ಶಿವನಿ
    ಶಿವನಿ
    ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    5 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.