ಚಾಮರಾಜನಗರ ಕಲೆಗಳ ತವರೂರು : ಶ್ರೀನಿಧಿ ಕುದರ್ ಭಕ್ತಿಗೀತೆ ಹಾಗೂ ಕನ್ನಡ ಚಲನಚಿತ್ರ ಗೀತಾಗಾಯನ ಕಾರ್ಯಕ್ರಮ ಚಾಮರಾಜನಗರ ಕಲೆಗಳ ತವರೂರು : ಶ್ರೀನಿಧಿ ಕುದರ್ ಭಕ್ತಿಗೀತೆ ಹಾಗೂ ಕನ್ನಡ ಚಲನಚಿತ್ರ ಗೀತಾಗಾಯನ ಕಾರ್ಯಕ್ರಮ ಚಾಮರಾಜನಗರ : ಅತಿ ಹೆಚ್ಚು ಕಲಾವಿದರನ್ನು ಹೊಂದಿರುವ ಚಾಮರಾಜನಗರ ಜಿಲ್ಲೆಯು ಶ್ರೇಷ್ಠ ಜಾನಪದ ಕಲೆಗಳ ತವರೂರಾಗಿದೆ' ಎಂದು ಉದ್ಯಮಿ, ಯೂತ್ ಐಕಾನ್ ಶ್ರೀನಿಧಿ ಕುದರ್ ಹೇಳಿದರು. ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಎನ್.ಪಿ.ಬಾಲಸುಬ್ರಹ್ಮಣ್ಯಂ ಗಾನಗಂಧರ್ವ ಸಾಂಸ್ಕೃತಿಕ ಕಲಾವೇದಿಕೆ ಹಾಗೂ ರಾಗ ಲಹರಿ ಸಾಂಸ್ಕೃತಿಕ ಕಲಾ ವೇದಿಕೆ ಫ್ರೆಂಡ್ಸ್ ಮ್ಯೂಸಿಕ್ ಮೆಲೋಡಿನ್ ತಂಡದಿಂದ ಆಷಾಢಮಾಸದ ಶುಕ್ರವಾರದ ಪ್ರಯುಕ್ತ ನಡೆದ ಭಕ್ತಿಗೀತೆ ಹಾಗೂ ಕನ್ನಡ ಚಲನಚಿತ್ರ ಗಾಯನ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಚಾಮರಾಜನಗರದಲ್ಲಿ ಆಷಾಢ ಮಾಸದಲ್ಲಿ ನಡೆಯುವ ಪ್ರಸಿದ್ಧ ಚಾಮರಾಜೇಶ್ವರಸ್ವಾಮಿ ರಥೋತ್ಸವ ರಾಜ್ಯದಲ್ಲೇ. ನಡೆಯುವ ಏಕೈಕ ರಥೋತ್ಸವ ಎಂಬ ವಿಶೇಷಕೆ ಪಡೆದಿದೆ.ಶ್ರೀಚಾಮರಾಜೇಶ್ವರಸ್ವಾಮಿ ದೇವಸ್ಥಾನಕ್ಕೆ 200 ವರ್ಷಗಳಾಗಿದೆ. ಶ್ರೀಮುಮ್ಮಡಿ ಕೃಷ್ಣರಾಜ ಒಡೆಯರ್ ತಮ್ಮ ತಂದೆಯ ನೆಪಿಗಾಗಿ ನಿರ್ಮಿಸಿದರು. ಜನರಿಗಾಗಿ ಇದ್ದಂತ ರಾಜಮನೆತನ ಎಂದರೆ ಅದು ಮೈಸೂರು ರಾಜಮನೆತನವಾಗಿದೆ. ಜನಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೆ ಮಾಡಿದ ಕೀರ್ತಿ ಮೈಸೂರು ರಾಜಮನೆತನಕ್ಕೆ ಸಲ್ಲುತ್ತದೆ. ಅವರನ್ನು ಸ್ಮರಿಸಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು. ಕಾರ್ಯಕ್ರಮ ಉದ್ಘಾಟಿಸಿದ ನಗರಸಭಾ ಮಾಜಿ ಸದಸ್ಯ ಗಣೇಶ್ ದೀಕ್ಷಿತ್ ಮಾತನಾಡಿ, ಅಷಾಢ ಮಾಸದ ಶುಕ್ರವಾರದ ಪ್ರಯುಕ್ತ ಭಕ್ತಿಗೀತೆ ಗಾಯನ ಕಾರ್ಯಕ್ರಮ ನಡೆಯುತ್ತಿರುವುದು ಸಂತಸಕರ ಸಂಗತಿ. ಇಂತಹ ಕಾರ್ಯಕ್ರಮಗಳು ದೇವಸ್ಥಾನದ ಮುಂಭಾಗದಲ್ಲಿ ಹೆಚ್ಚು ಹೆಚ್ಚು ನಡೆಯಬೇಕು. ಇದಕ್ಕೆ ಸರ್ಕಾರವು ಅವಕಾಶ ಕಲ್ಪಿಸಿಕೊಡಬೇಕು ಎಂದರು. ಸನ್ಮಾನ: ರೋಟರಿ ಸಂಸ್ಥೆ ನೂತನ ಅಧ್ಯಕ್ಷ ಅಬ್ದುಲ್ ಅಜೀಜ್, ಕಾರ್ಯದರ್ಶಿ ಜಿ.ಅಂಕಶೆಟ್ಟಿ ಹಾಗೂ ಚಾಮರಾಜೇಶ್ವರ ದೇವಸ್ಥಾನದ ಆರ್ಚಕರು, ರಥ ಕಟ್ಟುವರರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಅಂತಾರಾಷ್ಟ್ರೀಯ ಜಾನಪದ ಗಾಯಕ ಸಿ.ಎಂ.ನರಸಿಂಹಮೂರ್ತಿ, ಮುಖಂಡ ಕೃಷ್ಣನಾಯಕ, ಕೂಸಣ್ಣ, ಪಣ್ಯದಹುಂಡಿ ರಾಜು, ಸಂಘದ ಅಧ್ಯಕ್ಷ ಮಂಗಲ ಹೊಸೂರು ಶಿವಣ್ಣ, ಗೌರವಾಧ್ಯಕ್ಷೆ ವಸಂತಮ್ಮ, ಉಪಾಧ್ಯಕ್ಷ ಬಂಗಾರು, ರಾಗ ಲಹರಿ ಸಾಂಸ್ಕೃತಿಕ ಕಲಾ ವೇದಿಕೆ ಅಧ್ಯಕ್ಷ ದೊರೆಸ್ವಾಮಿ ಆಲೂರು, ಕಾರ್ಯದರ್ಶಿ ನಾಗಮಹದೇವ, ಗೌರವ ಅಧ್ಯಕ್ಷನಾಗೇಂದ್ರ ಯಳಂದೂರು, ಮಹೇಶ್, ಮನು ಇತರರು ಹಾಜರಿದ್ದರು.
ಚಾಮರಾಜನಗರ ಕಲೆಗಳ ತವರೂರು : ಶ್ರೀನಿಧಿ ಕುದರ್ ಭಕ್ತಿಗೀತೆ ಹಾಗೂ ಕನ್ನಡ ಚಲನಚಿತ್ರ ಗೀತಾಗಾಯನ ಕಾರ್ಯಕ್ರಮ ಚಾಮರಾಜನಗರ ಕಲೆಗಳ ತವರೂರು : ಶ್ರೀನಿಧಿ ಕುದರ್ ಭಕ್ತಿಗೀತೆ ಹಾಗೂ ಕನ್ನಡ ಚಲನಚಿತ್ರ ಗೀತಾಗಾಯನ ಕಾರ್ಯಕ್ರಮ ಚಾಮರಾಜನಗರ : ಅತಿ ಹೆಚ್ಚು ಕಲಾವಿದರನ್ನು ಹೊಂದಿರುವ ಚಾಮರಾಜನಗರ ಜಿಲ್ಲೆಯು ಶ್ರೇಷ್ಠ ಜಾನಪದ ಕಲೆಗಳ ತವರೂರಾಗಿದೆ' ಎಂದು ಉದ್ಯಮಿ, ಯೂತ್ ಐಕಾನ್ ಶ್ರೀನಿಧಿ ಕುದರ್ ಹೇಳಿದರು. ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಎನ್.ಪಿ.ಬಾಲಸುಬ್ರಹ್ಮಣ್ಯಂ ಗಾನಗಂಧರ್ವ ಸಾಂಸ್ಕೃತಿಕ ಕಲಾವೇದಿಕೆ ಹಾಗೂ ರಾಗ ಲಹರಿ
ಸಾಂಸ್ಕೃತಿಕ ಕಲಾ ವೇದಿಕೆ ಫ್ರೆಂಡ್ಸ್ ಮ್ಯೂಸಿಕ್ ಮೆಲೋಡಿನ್ ತಂಡದಿಂದ ಆಷಾಢಮಾಸದ ಶುಕ್ರವಾರದ ಪ್ರಯುಕ್ತ ನಡೆದ ಭಕ್ತಿಗೀತೆ ಹಾಗೂ ಕನ್ನಡ ಚಲನಚಿತ್ರ ಗಾಯನ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಚಾಮರಾಜನಗರದಲ್ಲಿ ಆಷಾಢ ಮಾಸದಲ್ಲಿ ನಡೆಯುವ ಪ್ರಸಿದ್ಧ ಚಾಮರಾಜೇಶ್ವರಸ್ವಾಮಿ ರಥೋತ್ಸವ ರಾಜ್ಯದಲ್ಲೇ. ನಡೆಯುವ ಏಕೈಕ ರಥೋತ್ಸವ ಎಂಬ ವಿಶೇಷಕೆ ಪಡೆದಿದೆ.ಶ್ರೀಚಾಮರಾಜೇಶ್ವರಸ್ವಾಮಿ ದೇವಸ್ಥಾನಕ್ಕೆ 200 ವರ್ಷಗಳಾಗಿದೆ. ಶ್ರೀಮುಮ್ಮಡಿ ಕೃಷ್ಣರಾಜ ಒಡೆಯರ್ ತಮ್ಮ ತಂದೆಯ ನೆಪಿಗಾಗಿ ನಿರ್ಮಿಸಿದರು. ಜನರಿಗಾಗಿ ಇದ್ದಂತ ರಾಜಮನೆತನ ಎಂದರೆ ಅದು ಮೈಸೂರು ರಾಜಮನೆತನವಾಗಿದೆ. ಜನಕಲ್ಯಾಣ ಕಾರ್ಯಕ್ರಮಗಳನ್ನು
ಜಾರಿಗೆ ಮಾಡಿದ ಕೀರ್ತಿ ಮೈಸೂರು ರಾಜಮನೆತನಕ್ಕೆ ಸಲ್ಲುತ್ತದೆ. ಅವರನ್ನು ಸ್ಮರಿಸಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು. ಕಾರ್ಯಕ್ರಮ ಉದ್ಘಾಟಿಸಿದ ನಗರಸಭಾ ಮಾಜಿ ಸದಸ್ಯ ಗಣೇಶ್ ದೀಕ್ಷಿತ್ ಮಾತನಾಡಿ, ಅಷಾಢ ಮಾಸದ ಶುಕ್ರವಾರದ ಪ್ರಯುಕ್ತ ಭಕ್ತಿಗೀತೆ ಗಾಯನ ಕಾರ್ಯಕ್ರಮ ನಡೆಯುತ್ತಿರುವುದು ಸಂತಸಕರ ಸಂಗತಿ. ಇಂತಹ ಕಾರ್ಯಕ್ರಮಗಳು ದೇವಸ್ಥಾನದ ಮುಂಭಾಗದಲ್ಲಿ ಹೆಚ್ಚು ಹೆಚ್ಚು ನಡೆಯಬೇಕು. ಇದಕ್ಕೆ ಸರ್ಕಾರವು ಅವಕಾಶ ಕಲ್ಪಿಸಿಕೊಡಬೇಕು ಎಂದರು. ಸನ್ಮಾನ: ರೋಟರಿ ಸಂಸ್ಥೆ ನೂತನ ಅಧ್ಯಕ್ಷ ಅಬ್ದುಲ್ ಅಜೀಜ್, ಕಾರ್ಯದರ್ಶಿ ಜಿ.ಅಂಕಶೆಟ್ಟಿ ಹಾಗೂ ಚಾಮರಾಜೇಶ್ವರ ದೇವಸ್ಥಾನದ ಆರ್ಚಕರು, ರಥ
ಕಟ್ಟುವರರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಅಂತಾರಾಷ್ಟ್ರೀಯ ಜಾನಪದ ಗಾಯಕ ಸಿ.ಎಂ.ನರಸಿಂಹಮೂರ್ತಿ, ಮುಖಂಡ ಕೃಷ್ಣನಾಯಕ, ಕೂಸಣ್ಣ, ಪಣ್ಯದಹುಂಡಿ ರಾಜು, ಸಂಘದ ಅಧ್ಯಕ್ಷ ಮಂಗಲ ಹೊಸೂರು ಶಿವಣ್ಣ, ಗೌರವಾಧ್ಯಕ್ಷೆ ವಸಂತಮ್ಮ, ಉಪಾಧ್ಯಕ್ಷ ಬಂಗಾರು, ರಾಗ ಲಹರಿ ಸಾಂಸ್ಕೃತಿಕ ಕಲಾ ವೇದಿಕೆ ಅಧ್ಯಕ್ಷ ದೊರೆಸ್ವಾಮಿ ಆಲೂರು, ಕಾರ್ಯದರ್ಶಿ ನಾಗಮಹದೇವ, ಗೌರವ ಅಧ್ಯಕ್ಷನಾಗೇಂದ್ರ ಯಳಂದೂರು, ಮಹೇಶ್, ಮನು ಇತರರು ಹಾಜರಿದ್ದರು.
- ಚಾಮರಾಜನಗರದಲ್ಲಿ ಇಂದು ಯುವ ಕರ್ನಾಟಕ ವೇದಿಕೆಯ ಜಿಲ್ಲಾ ಘಟಕ ಹಾಗೂ ತಾಲೂಕು ಘಟಕದ ವತಿಯಿಂದ ಪ್ರತಿಭಟನೆ ನಡೆಸಿ ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು4
- ಕಾವೇರಿ ನೀರು ಬಿಡುಗಡೆ ಆದೇಶ ಖಂಡಿಸಿ ಯುವ ಕರ್ನಾಟಕ ವೇದಿಕೆಯಿಂದ ಪ್ರತಿಭಟನೆ ಚಾಮರಾಜನಗರ, ಆ.1: ಕಾವೇರಿ ನೀರು ಬಿಡುಗಡೆ ಆದೇಶವನ್ನು ಖಂಡಿಸಿ ಯುವ ಕರ್ನಾಟಕ ವೇದಿಕೆಯ ನೇತೃತ್ವದಲ್ಲಿ ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಬಳಿಕ ಮೆರವಣಿಗೆ ಮೂಲಕ ಭುವನೇಶ್ವರಿ ವೃತ್ತದವರೆಗೆ ತೆರಳಿ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ಖಾಲಿ ಬಿಂದಿಗೆಗಳನ್ನು ರಸ್ತೆಯ ಮಧ್ಯೆ ಇಟ್ಟು ನೀರಿನ ಅಭಾವದ ಸಂಕಷ್ಟವನ್ನು ಪ್ರತಿಬಿಂಬಿಸುವ ಪ್ರಯತ್ನ ಮಾಡಿದರು. ಪ್ರತಿಭಟನಾಕಾರರು ತಮಿಳುನಾಡು ಮುಖ್ಯಮಂತ್ರಿ ವಿಜಯ್ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ, ರಾಜ್ಯದಲ್ಲಿ ಕುಡಿಯುವ ನೀರು ಹಾಗೂ ಕೃಷಿಗೆ ಅಗತ್ಯವಿರುವ ನೀರಿನ ಕೊರತೆ ಎದುರಾಗಿರುವ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಬಿಡುಗಡೆ ಮಾಡುತ್ತಿರುವುದನ್ನು ವಿರೋಧಿಸಿದರು.1
- ಕಾವೇರಿ ನೀರು ಬಿಡುಗಡೆ ವಿರೋಧಿಸಿ ಮೈಸೂರು_ ನಂಜನಗೂಡು ರಸ್ತೆ ತಡೆ ಪ್ರತಿಭಟನೆ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಇಂದು ಮೈಸೂರು–ಊಟಿ ರಸ್ತೆಯ ನಂಜನಗೂಡು ಬಿ.ಡಿ.ಒ. ಕಚೇರಿ ಎದುರು ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ವತಿಯಿಂದ ರಸ್ತೆ ತಡೆ ಪ್ರತಿಭಟನೆ ನಡೆಸಲಾಯಿತು. ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ರೈತರು ರಾಜ್ಯದ ನೀರಿನ ಹಿತಾಸಕ್ತಿಯನ್ನು ಕಾಪಾಡುವಂತೆ ಸರ್ಕಾರವನ್ನು ಆಗ್ರಹಿಸಿದರು. ಪ್ರತಿಭಟನೆಯಿಂದ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು.1
- ಆಗಸ್ಟ್ 15ರ ಐತಿಹಾಸಿಕ ರಕ್ತದಾನ ಶಿಬಿರ ಅಂಗವಾಗಿ ಮಳವಳ್ಳಿ ಪಟ್ಟಣದಲ್ಲಿ ಅಳವಡಿಸಿರುವ ಸ್ವಾಗತ ಕಮಾನುಗಳ ಉದ್ಘಾಟಿಸಿದ ಶ್ರೀಗಳು ಮಳವಳ್ಳಿ : ಬರುವ ಆಗಸ್ಟ್ 15 ರಂದು 80ನೇ ಸ್ವಾತಂತ್ರ್ಯೋ ತ್ಸದ ಅಂಗವಾಗಿ ಟೀಮ್ ಮಳವಳ್ಳಿ ಯುವಕ ಮಿತ್ರರ ಬಳಗದ ವತಿಯಿಂದ ಆಯೋಜಿ ಸಿರುವ ಐತಿಹಾಸಿಕ ಬೃಹತ್ ರಕ್ತದಾನ ಶಿಬಿರದ ಅಂಗವಾಗಿ ಮಳವಳ್ಳಿ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಅಳವಡಿಸಿರುವ ಬೃಹತ್ ಸ್ವಾಗತ ಮಹಾದ್ವಾರ ಗಳ ಉದ್ಘಾಟನಾ ಕಾರ್ಯಕ್ರಮ ಜರುಗಿತು. ಶನಿವಾರ ಮಧ್ಯಾಹ್ನ 12. 30 ರ ಸಮಯದಲ್ಲಿ ಇಲ್ಲಿನ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾ ಣದ ಮುಂಭಾಗ ಮೈಸೂರು ರಸ್ತೆಯಲ್ಲಿ ಅಳವಡಿಸಿರುವ ರಕ್ತದಾನಿಗಳ ಸ್ವಾಗತ ಮಹಾ ದ್ವಾರವನ್ನು ಕುಂದೂರು ರಸ ಸಿದ್ದೇಶ್ವರ ಮಠದ ಶ್ರೀ ನಂಜುಂ ಡಸ್ವಾಮಿ ಅವರು ಉದ್ಘಾಟಿಸಿ ದರೆ ಇದೇ ರಸ್ತೆಯ ಇನ್ನೊಂದು ದ್ವಾರದ ಕಮಾನನ್ನು ರಾಜ ಸ್ತಾನ್ ಸಮಾಜದ ಮೋಹನ್ ಲಾಲ್ ಉದ್ಘಾಟಿಸಿದರು. ಪೇಟೆ ವೃತ್ತದ ಬಳಿಯ ಕೊಳ್ಳೇಗಾಲ ಮುಖ್ಯ ರಸ್ತೆಯಲ್ಲಿ ಅಳವಡಿಸಿ ರುವ ಸ್ವಾಗತ ಕಮಾನನ್ನು ರಾಜಸ್ತಾನ್ ಸಮಾಜದ ಮುಖಂಡರಾದ ಮದನ್ ಲಾಲ್ ಉದ್ಘಾಟಿಸಿದರೆ ಇನ್ನೊಂದು ಬದಿಯ ಕಮಾನನ್ನು ಟಿಎಪಿಸಿ ಎಂಎಸ್ ಅಧ್ಯಕ್ಷರಾದ ದ್ಯಾಪೇ ಗೌಡ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಶ್ರೀ ನಂಜುಂಡ ಸ್ವಾಮಿ ಅವರು ರಕ್ತದಾನ ಮಹಾದಾನವಾಗಿದ್ದು ಇಂತಹದೊಂದು ರಕ್ತದಾನ ಶಿಬಿರವನ್ನು ಮಳವಳ್ಳಿಯಲ್ಲಿ ಏರ್ಪಡಿಸಿರುವುದು ನಿಜಕ್ಕೂ ಐತಿಹಾಸಿಕ ಎಂದು ಪ್ರಶಂಸಿಸಿ ದರು ಪಕ್ಷಾತೀತವಾಗಿ ಜಾತ್ಯಾತೀ ತವಾಗಿ ಆಯೋಜಿಸಿರುವು ಟೀಮ್ ಮಳವಳ್ಳಿಯ ಎಲ್ಲಾ ಸದ್ಬಕ್ತರ ಈ ಕಾರ್ಯ ಮಳವ ಳ್ಳಿಯ ಕೀರ್ತಿಪತಾಕೆ ನಾಡಿನೆ ಲ್ಲಡೆ ಹರಡುವಂತೆ ಮಾಡಿದೆ ಎಂದು ಶ್ಲಾಘಿಸಿದ ಶ್ರೀಗಳು ಈ ಶಿಬಿರ ಯಶಸ್ವಿಯಾಗಲಿ ಇಂತಕ ಮಹತ್ ಕಾರ್ಯಗಳನ್ನು ಮಾಡುವ ಶಕ್ತಿಯನ್ನು ಟೀಮ್ ಮಳವಳ್ಳಿಯ ಎಲ್ಲಾ ಭಕ್ತರಿಗೂ ಭಗವಂತ ನೀಡಲಿ ಎಂದು ಶುಭ ಹಾರೈಸಿದರು. ಪುರಸಭೆಯ ಮಾಜಿ ಉಪಾಧ್ಯಕ್ಷ ನಂದ ಕುಮಾರ್, ನೀವೃತ್ತ ಸೈನಿಕ ಸುರೇಶ್, ಮುಖಂಡರಾದ ಎಟಿಎಂ ಸ್ವಾಮಿ, ಗುಂಡ, ಬದ್ರಿ ಸೇರಿ ಹಲವಾರು ಮುಖಂಡರ ಜೊತೆ ಟೀಮ್ ಮಳವಳ್ಳಿಯ ಹಲವಾರು ಕಾರ್ಯಕರ್ತರು ಈ ವೇಳೆ ಹಾಜರಿದ್ದರು.1
- ತಮಿಳುನಾಡಿ ಗೆ ನೀರು ಬಿಡದಂತೆ ಸರ್ಕಾರ ತೀರ್ಮಾನ ಗೊಳ್ಳುವಂತೆ ಕಾರ್ಯಕರ್ತರಿಂದ ರಸ್ತೆ ತಡೆ ಪ್ರತಿಭಟನೆ ಮಳವಳ್ಳಿ: ತಮಿಳುನಾಡಿಗೆ ಕಾವೇರಿ ನೀರು ನಿರ್ವಾಹಣ ಮಂಡಳಿ ಆದೇಶದಂತೆ ಕಾವೇರಿನೀರು ಬಿಡಲು ಹೊರಟಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಮೂಲಸಂಘಟನೆಯ ಕಾರ್ಯಕರ್ತರು ಮಳವಳ್ಳಿ ತಾಲ್ಲೂಕಿನ ಕಾಗೇಪುರ ಗೇಟ್ ಬಳಿ ರಸ್ತೆತಡೆ ಹಾಗೂ ಪ್ರತಿಭಟನೆ ನಡೆಸಿದರು. ಕರ್ನಾಟಕ ರಾಜ್ಯ ರೈತ ಸಂಘದ ತಾಲ್ಲೂಕು ಅಧ್ಯಕ್ಷ ದೇವಿಪುರಬಸವರಾಜು ನೇತೃತ್ವದಲ್ಲಿ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ರಾಮಲಿಂಗೇಗೌಡ ಮಾತನಾಡಿ, ಒಂದು ದಿನಕ್ಕೆ 3500 ಕ್ಯೂಸೆಕ್ಸ್ ನೀರು ಬಿಡುವಂತೆ ಕಾವೇರಿ ನೀರು ನಿರ್ವಾಹಣಾ ಮಂಡಳಿ ಆದೇಶ ಮಾಡಿದ್ದು, ರಾಜ್ಯ ಸರ್ಕಾರ ಆ ಆದೇಶವನ್ನು ತಿರಸ್ಕಾರ ಮಾಡಬೇಕು. ನಾಳೆ ವಿಧಾನಸಭೆ ಯಲ್ಲಿ ಸರ್ವಸದಸ್ಯರ ಸಭೆಯಲ್ಲಿ ರಾಜ್ಯ ಸರ್ಕಾರ ಕರೆದಿದ್ದು, ಎಲ್ಲಾ ಶಾಸಕರು ತಮಿಳುನಾಡಿಗೆ ನೀರು ಬಿಡದಂತೆ ತೀರ್ಮಾನ ತೆಗೆದುಕೊಳ್ಳುವಂತೆ ಆಗ್ರಹಿಸಿದರು. ಇನ್ನೂ ಇದೇ ವೇಳೆ ತಾಲ್ಲೂಕು ಅಧ್ಯಕ್ಷ ದೇವಿಪುರ ಬಸವರಾಜು ಮಾತನಾಡಿ, ಮಂಡ್ಯ ಹಾಗೂ ಮೈಸೂರು ಜಿಲ್ಲೆಗೆ ಕುಡಿಯಲು ನೀರಿಲ್ಲ , ತಮಿಳುನಾಡಿಗೆ ನೀರು ಬಿಡಬೇಕಂತೆ ಇದು ಸಾಧ್ಯವಿಲ್ಲ , ನೀರು ಬಿಟ್ಟರೆ ಉಗ್ರಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು. ಪ್ರತಿಭಟನೆಯಲ್ಲಿ ತಾಲ್ಲೂಕು ಅಧ್ಯಕ್ಷ ದೇವಿಪುರ ಬಸವರಾಜು, ಜಿಲ್ಲಾ ಉಪಾಧ್ಯಕ್ಷ ರಾಮಲಿಂಗೇಗೌಡ, ಸೋ.ಶಿ ಪ್ರಕಾಶ, ಪ್ರಭುಲಿಂಗು, ಶಿವನಂಜು, ಭೂಮಿಗೌಡ, ಚೌಡೇಗೌಡ, ಮಲ್ಲೇಶ್, ಗಿರೀಶ್, ಹನುಮಂತ, ಕೃಷ್ಣ, ಲಿಂಗಪಟ್ಟಣ ಬಸವರಾಜು, ಮಹೇಶ್ ಸೇರಿದಂತೆ ಹಲವರು ಇದ್ದರು.1
- ಚಾಮರಾಜನಗರ ಕಲೆಗಳ ತವರೂರು : ಶ್ರೀನಿಧಿ ಕುದರ್ ಭಕ್ತಿಗೀತೆ ಹಾಗೂ ಕನ್ನಡ ಚಲನಚಿತ್ರ ಗೀತಾಗಾಯನ ಕಾರ್ಯಕ್ರಮ ಚಾಮರಾಜನಗರ ಕಲೆಗಳ ತವರೂರು : ಶ್ರೀನಿಧಿ ಕುದರ್ ಭಕ್ತಿಗೀತೆ ಹಾಗೂ ಕನ್ನಡ ಚಲನಚಿತ್ರ ಗೀತಾಗಾಯನ ಕಾರ್ಯಕ್ರಮ ಚಾಮರಾಜನಗರ : ಅತಿ ಹೆಚ್ಚು ಕಲಾವಿದರನ್ನು ಹೊಂದಿರುವ ಚಾಮರಾಜನಗರ ಜಿಲ್ಲೆಯು ಶ್ರೇಷ್ಠ ಜಾನಪದ ಕಲೆಗಳ ತವರೂರಾಗಿದೆ' ಎಂದು ಉದ್ಯಮಿ, ಯೂತ್ ಐಕಾನ್ ಶ್ರೀನಿಧಿ ಕುದರ್ ಹೇಳಿದರು. ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಎನ್.ಪಿ.ಬಾಲಸುಬ್ರಹ್ಮಣ್ಯಂ ಗಾನಗಂಧರ್ವ ಸಾಂಸ್ಕೃತಿಕ ಕಲಾವೇದಿಕೆ ಹಾಗೂ ರಾಗ ಲಹರಿ ಸಾಂಸ್ಕೃತಿಕ ಕಲಾ ವೇದಿಕೆ ಫ್ರೆಂಡ್ಸ್ ಮ್ಯೂಸಿಕ್ ಮೆಲೋಡಿನ್ ತಂಡದಿಂದ ಆಷಾಢಮಾಸದ ಶುಕ್ರವಾರದ ಪ್ರಯುಕ್ತ ನಡೆದ ಭಕ್ತಿಗೀತೆ ಹಾಗೂ ಕನ್ನಡ ಚಲನಚಿತ್ರ ಗಾಯನ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಚಾಮರಾಜನಗರದಲ್ಲಿ ಆಷಾಢ ಮಾಸದಲ್ಲಿ ನಡೆಯುವ ಪ್ರಸಿದ್ಧ ಚಾಮರಾಜೇಶ್ವರಸ್ವಾಮಿ ರಥೋತ್ಸವ ರಾಜ್ಯದಲ್ಲೇ. ನಡೆಯುವ ಏಕೈಕ ರಥೋತ್ಸವ ಎಂಬ ವಿಶೇಷಕೆ ಪಡೆದಿದೆ.ಶ್ರೀಚಾಮರಾಜೇಶ್ವರಸ್ವಾಮಿ ದೇವಸ್ಥಾನಕ್ಕೆ 200 ವರ್ಷಗಳಾಗಿದೆ. ಶ್ರೀಮುಮ್ಮಡಿ ಕೃಷ್ಣರಾಜ ಒಡೆಯರ್ ತಮ್ಮ ತಂದೆಯ ನೆಪಿಗಾಗಿ ನಿರ್ಮಿಸಿದರು. ಜನರಿಗಾಗಿ ಇದ್ದಂತ ರಾಜಮನೆತನ ಎಂದರೆ ಅದು ಮೈಸೂರು ರಾಜಮನೆತನವಾಗಿದೆ. ಜನಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೆ ಮಾಡಿದ ಕೀರ್ತಿ ಮೈಸೂರು ರಾಜಮನೆತನಕ್ಕೆ ಸಲ್ಲುತ್ತದೆ. ಅವರನ್ನು ಸ್ಮರಿಸಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು. ಕಾರ್ಯಕ್ರಮ ಉದ್ಘಾಟಿಸಿದ ನಗರಸಭಾ ಮಾಜಿ ಸದಸ್ಯ ಗಣೇಶ್ ದೀಕ್ಷಿತ್ ಮಾತನಾಡಿ, ಅಷಾಢ ಮಾಸದ ಶುಕ್ರವಾರದ ಪ್ರಯುಕ್ತ ಭಕ್ತಿಗೀತೆ ಗಾಯನ ಕಾರ್ಯಕ್ರಮ ನಡೆಯುತ್ತಿರುವುದು ಸಂತಸಕರ ಸಂಗತಿ. ಇಂತಹ ಕಾರ್ಯಕ್ರಮಗಳು ದೇವಸ್ಥಾನದ ಮುಂಭಾಗದಲ್ಲಿ ಹೆಚ್ಚು ಹೆಚ್ಚು ನಡೆಯಬೇಕು. ಇದಕ್ಕೆ ಸರ್ಕಾರವು ಅವಕಾಶ ಕಲ್ಪಿಸಿಕೊಡಬೇಕು ಎಂದರು. ಸನ್ಮಾನ: ರೋಟರಿ ಸಂಸ್ಥೆ ನೂತನ ಅಧ್ಯಕ್ಷ ಅಬ್ದುಲ್ ಅಜೀಜ್, ಕಾರ್ಯದರ್ಶಿ ಜಿ.ಅಂಕಶೆಟ್ಟಿ ಹಾಗೂ ಚಾಮರಾಜೇಶ್ವರ ದೇವಸ್ಥಾನದ ಆರ್ಚಕರು, ರಥ ಕಟ್ಟುವರರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಅಂತಾರಾಷ್ಟ್ರೀಯ ಜಾನಪದ ಗಾಯಕ ಸಿ.ಎಂ.ನರಸಿಂಹಮೂರ್ತಿ, ಮುಖಂಡ ಕೃಷ್ಣನಾಯಕ, ಕೂಸಣ್ಣ, ಪಣ್ಯದಹುಂಡಿ ರಾಜು, ಸಂಘದ ಅಧ್ಯಕ್ಷ ಮಂಗಲ ಹೊಸೂರು ಶಿವಣ್ಣ, ಗೌರವಾಧ್ಯಕ್ಷೆ ವಸಂತಮ್ಮ, ಉಪಾಧ್ಯಕ್ಷ ಬಂಗಾರು, ರಾಗ ಲಹರಿ ಸಾಂಸ್ಕೃತಿಕ ಕಲಾ ವೇದಿಕೆ ಅಧ್ಯಕ್ಷ ದೊರೆಸ್ವಾಮಿ ಆಲೂರು, ಕಾರ್ಯದರ್ಶಿ ನಾಗಮಹದೇವ, ಗೌರವ ಅಧ್ಯಕ್ಷನಾಗೇಂದ್ರ ಯಳಂದೂರು, ಮಹೇಶ್, ಮನು ಇತರರು ಹಾಜರಿದ್ದರು.4
- ಸಿಡಬ್ಲ್ಯೂಆರ್‌ಸಿ ಆದೇಶ ಖಂಡಿಸಿ ಯುವ ಕರ್ನಾಟಕ ವೇದಿಕೆಯಿಂದ ಪ್ರತಿಭಟನೆ ಸಿಡಬ್ಲ್ಯೂಆರ್‌ಸಿ ಆದೇಶ ಖಂಡಿಸಿ ಯುವ ಕರ್ನಾಟಕ ವೇದಿಕೆಯಿಂದ ಪ್ರತಿಭಟನೆ ಚಾಮರಾಜನಗರ: ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶ ಖಂಡಿಸಿ ಯುವ ಕರ್ನಾಟಕ ವೇದಿಕೆ ಜಿಲ್ಲಾ ಘಟಕದ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಯಿತು. ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಅಲ್ಲಿಂದ ಮೆರವಣಿಗೆ ಮೂಲಕ ಭುವನೇಶ್ವರಿ ವೃತ್ತಕ್ಕೆ ತೆರಳಿ ಖಾಲಿ ಬಿಂದಿಗೆಗಳನ್ನು ಪ್ರದರ್ಶಿಸುವ ಮೂಲಕ ದ ಪ್ರತಿಭಟನೆ ನಡೆಸಿದರು. ಕಾವೇರಿ ನೀರು ನಿಯಂತ್ರಣ ಸಮಿತಿ,ತಮಿಳುನಾಡು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಕುಡಿಯುವ ನೀರು ಹಾಗೂ ಕೃಷಿಗೆ ಅಗತ್ಯವಿರುವ ನೀರಿನ ಕೊರತೆ ಎದುರಾಗಿರುವ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಬಿಡುಗಡೆ ಮಾಡಲು ಆದೇಶಿಸಿರುವ ಕಾವೇರಿ ನೀರು ನಿಯಂತ್ರಣ ಸಮಿತಿ ಕ್ರಮ ಖಂಡನೀಯ ಎಂದರು. ರಾಜ್ಯ ಸರ್ಕಾರವು ರೈತರ ಹಿತಾಸಕ್ತಿಯನ್ನು ಕಾಪಾಡಬೇಕು. ರಾಜ್ಯದ ನೀರಿನ ಸಂಪನ್ಮೂಲಗಳ ಬಳಕೆಯಲ್ಲಿ ಸರ್ಕಾರ ಎಚ್ಚರಿಕೆ ವಹಿಸಬೇಕು. ಕಾವೇರಿ ನೀರು ಬಿಡುಗಡೆ ಆದೇಶವನ್ನು ಮರುಪರಿಶೀಲಿಸಿ ರಾಜ್ಯದ ಹಿತವನ್ನು ಕಾಪಾಡಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಅಯಾಜ್ ಕನ್ನಡಿಗ ಚಾಮರಾಜನಗರ ತಾಲೂಕು ಅಧ್ಯಕ್ಷ ಆರ್. ರಾಘವೇಂದ್ರ, ಯಳಂದೂರು ತಾಲೂಕು ಅಧ್ಯಕ್ಷ, ಕುಮಾರ ಬೂದಂಬಳ್ಳಿಮೋಳೆ , ಮಹಿಳಾ ಘಟಕ ಅಧ್ಯಕ್ಷೆ ಶೋಭ, ಸಂತೆಮರಹಳ್ಳಿ ಹೋಬಳಿ ಅಧ್ಯಕ್ಷ ಇರ್ಫಾನ್, ಜಿಲ್ಲಾ ಗೌರವಾಧ್ಯಕ್ಷ ಇದ್ರಿಸ್ಪಾಷ, ಜಿಲ್ಲಾ ಉಪಾಧ್ಯಕ್ಷ ತೌಸಿಫ್, ಮುಬಾರಕ್ ತಾಲೂಕು ಗೌರವಾಧ್ಯಕ್ಷ ಸುಂದರ ರಾಮಸಮುದ್ರ, ಕೊಳ್ಳೇಗಾಲ ಮುಖಂಡರು ಸುಂದರ ಶಾಸ್ತ್ರಿ ತಾಲೂಕು ಉಪಾಧ್ಯಕ್ಷ ಯೋಗೇಶ್ , ಅಪ್ರೋಜ್ ಪಾಷ ಸಂತೆಮರಳ್ಳಿ ಹೋಬಳಿ ಉಪಾಧ್ಯಕ್ಷ ಮನೋಜ್ ತಾಲೂಕು ಕಾರ್ಯದರ್ಶಿ ಮಹೇಶ್. ಪ್ರಮೋದ್ ಉಮೇಶ್ ಎಚ್ .ಎಮ್. ಹೊಸಪುರ ಮಲ್ಲೇಶ್ ಗಟ್ಟವಾಡಿ ಗುರು, ಕೆಬ್ಬೆಪುರ ಆಕಾಶ್, ಲೋಕೇಶ್ ಬುದಂಬಳ್ಳಿ ಮೋಳೆ ನಟರಾಜ್ , ಸ್ವಾಮಿ ಸ್ವೀಟ್, ಮಧು ಮಂಗಲ, ಯಸ್ವಂತ್, ಪ್ರಸಾದ್, ಬಸವಣ್ಣ ಇತರರು ಭಾಗವಹಿಸಿದ್ದರು.4