logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಅಳ್ನಾವರದ ಆಶ್ರಯ ಕಾಲೊನಿಯ ಅಂಬಾಭಾಯಿ ದೇವಿ ಹಾಗೂ ವಾರ್ಷಿಕೋತ್ಸವ ಪ್ರಯುಕ್ತ ನಡೆದ ಮೆರವಣಿಗೆಯಲ್ಲಿ ಭಕ್ತರು ಬಂಡಾರದ ಓಕುಳಿ ಆಡಿ ಸಂಭ್ರಮಿಸಿದರು. ಅAಬಾಭಾಯಿ ದೇವಸ್ಥಾನದ ವಾರ್ಷಿಕಸಂಭ್ರಮ ಮೆರವಣಿಗೆಯಲ್ಲಿ ಬಂಡಾರದ ಓಕುಳಿಯಲ್ಲಿ ಮಿಂದೆದ್ದ ಭಕ್ತರು ಅಳ್ನಾವರದ ಆಶ್ರಯ ಕಾಲೊನಿಯ ಅಂಬಾಭಾಯಿ ದೇವಿ ಹಾಗೂ ವಾರ್ಷಿಕೋತ್ಸವ ಪ್ರಯುಕ್ತ ನಡೆದ ಮೆರವಣಿಗೆಯಲ್ಲಿ ಭಕ್ತರು ಬಂಡಾರದ ಓಕುಳಿ ಆಡಿ ಸಂಭ್ರಮಿಸಿದರು. ಅAಬಾಭಾಯಿ ದೇವಸ್ಥಾನದ ವಾರ್ಷಿಕ ಸಂಭ್ರಮ ಮೆರವಣಿಗೆಯಲ್ಲಿ ಬಂಡಾರದ ಓಕುಳಿಯಲ್ಲಿ ಮಿಂದೆದ್ದ ಭಕ್ತರು ಅಳ್ನಾವರ: ಇಲ್ಲಿನ ಗೊಂದಳಿ ಸಮಾಜದ ವತಿಯಿಂದ ಆಶ್ರಯ ಕಾಲೊನಿಯ ಅಂಬಾಭಾಯಿ ದೇವಸ್ಥಾನದ ವಾರ್ಷಿಕೋತ್ಸವವನ್ನು ಶುಕ್ರವಾರ ಶ್ರದ್ಧಾ-ಭಕ್ತಿಯಿಂದ ಆಚರಿಸಲಾಯಿತು. ಬೆಳಗ್ಗೆಯಿಂದಲೇ ದೇವಸ್ಥಾನದಲ್ಲಿ ವಿಶೇಷ ಪೂಜೆ, ಧಾರ್ಮಿಕ ವಿಧಿವಿಧಾನಗಳು ಹಾಗೂ ದೇವಿಗೆ ಉಡಿ ತುಂಬುವ ಕಾರ್ಯಕ್ರಮಗಳು ನೆರವೇರಿದವು. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವಿಯ ದರ್ಶನ ಪಡೆದು ಭಕ್ತಿ ಸೇವೆ ಸಲ್ಲಿಸಿದರು. ವಾರ್ಷಿಕೋತ್ಸವದ ಅಂಗವಾಗಿ ಭವ್ಯ ಮೆರವಣಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಭಕ್ತರು ವಿವಿಧ ದೇವಸ್ಥಾನಗಳಿಗೆ ತೆರಳಿ ದೀಪ ಹಚ್ಚಿ, ಉಡಿ ತುಂಬಿ, ಆರತಿ ನೆರವೇರಿಸಿ ಹಣ್ಣು-ಕಾಯಿ ಹಾಗೂ ಕರ್ಪೂರ ಸೇವೆ ಸಮರ್ಪಿಸಿದರು. ದೇವಿಯ ಭಜನೆ, ಜಯಘೋಷ ಹಾಗೂ ಡೊಳ್ಳಿನ ನಾದದೊಂದಿಗೆ ಮೆರವಣಿಗೆಗೆ ವಿಶೇಷ ಮೆರುಗು ಕಂಡುಬAತು. ಸAಪ್ರದಾಯದAತೆ ಭಕ್ತರು ಬಂಡಾರದ ಓಕುಳಿ ಆಡಿ ಸಂಭ್ರಮಿಸಿದರು. ಪರಸ್ಪರ ಬಂಡಾರ ಎರಚಿಕೊಂಡು ಅಂಬಾಭವಾನಿ ಹಾಗೂ ಯಲ್ಲಮ್ಮ ದೇವಿ ಜಯಘೋಷಗಳನ್ನು ಮೊಳಗಿಸಿದರು. ಮಹಿಳೆಯರು, ಯುವಕರು ಹಾಗೂ ಮಕ್ಕಳು ಉತ್ಸಾಹದಿಂದ ಪಾಲ್ಗೊಂಡಿದ್ದರಿAದ ಪಟ್ಟಣದಲ್ಲಿ ಭಕ್ತಿಮಯ ವಾತಾವರಣ ನಿರ್ಮಾಣವಾಗಿತ್ತು. ಮಧ್ಯಾಹ್ನ ದೇವಸ್ಥಾನದಲ್ಲಿ ಯಲ್ಲಮ್ಮ ದೇವಿಯ ಪಡ್ದಲಗಿ ಸೇವೆಯನ್ನು ಭಕ್ತಿಭಾವದಿಂದ ನೆರವೇರಿಸಲಾಯಿತು. ಜೋಗತಿಯರು 'ಉದೋ... ಉದೋ...' ಎಂದು ಧಾರ್ಮಿಕ ಆಚರಣೆಗಳಲ್ಲಿ ಭಾಗವಹಿಸಿ ತಮ್ಮ ಹರಕೆಗಳನ್ನು ಸಲ್ಲಿಸಿದರು. ಹಿರಿಯರಾದ ಮಂಜುನಾಥ ಗೊಂದಳಿ, ಉಮೇಶ ಗೊಂದಳಿ, ಅಶೋಕ ಗೊಂದಳಿ, ರಾಜು ಗೊಂದಳಿ, ದತ್ತಾತ್ರೆಯ ಗೊಂದಳಿ, ತುಕಾರಾಮ ಗೊಂದಳಿ, ಸಾವಿತ್ರಿ ಗೊಂದಳಿ, ಪರಶುರಾಮ ಗೊಂದಳಿ, ಸುರೇಖಾ ಗೊಂದಳಿ, ರೇಖಾ ಗೊಂದಳಿ, ಸಖುಬಾಯಿ ಗೊಂದಳಿ, ಆಶ್ರಯ ಕಾಲೊನಿಯ ನಿವಾಸಿಗಳು ಹಾಗೂ ಪಟ್ಟಣ ಮತ್ತು ಸುತ್ತಮುತ್ತಲಿನ ಗ್ರಾಮಗಳ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮಕ್ಕೆ ಮೆರುಗು ತಂದರು.

13 hrs ago
user_Vineetmiskin Alnavar
Vineetmiskin Alnavar
Photographer Alnavar, Dharwad•
13 hrs ago
cfbc4ad6-9ce2-41f9-bace-807bd114c524

More news from ಕರ್ನಾಟಕ and nearby areas
  • ರೈತ ಆತ್ಮಹತ್ಯೆ, ಉಪತಹಶೀಲ್ದಾರ ಕಛೇರಿ ಎದುರು ಪರಿಹಾರಕ್ಕಾಗಿ ರೈತರ ಪ್ರತಿಭಟನೆ. ರೈತನ ಕುಟುಂಬಕ್ಕೆ ಪರಿಹಾರಕ್ಕಾಗಿ ರೈತರ ಪ್ರತಿಭಟನೆ ಶಿಗ್ಗಾವಿ : ತಾಲೂಕಿನ ಹೋತನಹಳ್ಳಿ ಗ್ರಾಮದ ರೈತ ಮಲ್ಲೇಶಪ್ಪ ತಳವಾರ ಆತ್ಮಹತ್ಯೆ ಮಾಡಿಕೊಂಡು ಮೃತರಾಗಿ 10 ತಿಂಗಳು ಕಳೆದರು ಸರ್ಕಾರದಿಂದ ಯಾವುದೇ ಪರಿಹಾರ ಬಿಡುಗಡೆಯಾಗಿಲ್ಲ. ತಕ್ಷಣ ಮೇಲಾಧಿಕಾರಿಗಳು ಪರಿಶೀಲಿಸಿ ಮೃತ ರೈತನ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಬಂಕಾಪುರ ಉಪತಹಶೀಲ್ದಾರ್ ಕಚೇರಿಗೆ ಬೀಗ ಹಾಕಿ ಶುಕ್ರವಾರ ಪ್ರತಿಭಟನೆ ನಡೆಸಿದರು. ಕುಟುಂಬಕ್ಕೆ ಆಸರೆಯಾದ ರೈತ ಸಾಲಕ್ಕೆ ಸಿಲುಕಿನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿ, ಮಕ್ಕಳು ಬದುಕು ಸಾಗಿಸುವುದು ಕಷ್ಟವಾಗಿದೆ. ಸಂಬಂಧಿಸಿದ ಅಧಿಕಾರಿಗಳು ಸರ್ಕಾರಕ್ಕೆ ಈ ವರೆಗೆ ಯಾವುದೇ ವರದಿ ಕಳುಹಿಸಿಲ್ಲ. ಅಧಿಕಾರಿಗಳ ನಿರ್ಲಕ್ಷತೆಯಿಂದ ಬಡ ಕುಟುಂಬಕ್ಕೆ ಪರಿಹಾರ ಮಂಜುರಾತಿ ವಿಳಂಬವಾಗಿದೆ. ಹೀಗಾಗಿ ರೈತನ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು. ಉಪತಹಶೀಲ್ದಾರ್ ಕಚೇರಿ ಬೀಗ ಹಾಕಿದ ಹಿನ್ನೆಲೆಯಲ್ಲಿ ಉಪತಹಶೀಲ್ದಾರ್ ವೆಂಕಟೇಶ ಕುಲಕರ್ಣಿ ಹಾಗೂ ಸಿಬ್ಬಂದಿ ಹೂರಗೆ ಉಳಿಯಬೇಕಾಯಿತು. ಸುತ್ತಲಿನ ಗ್ರಾಮಗಳ ಸಾರ್ವಜನಿಕರು ತಮ್ಮ ದಾಖಲಾತಿ ಪಡೆಯಲು ಬಂದು ಮರಳಿ ಹೋಗಬೇಕಾಯಿತು. ಕೆಲವರು ಕಾದು ಬೇಸರಗೊಂಡರು. ಎಸ್.ಐ.ಆರ್ ಮಾಡುವ ನೌಕರರು ಸಹ ಕಾಯ್ದು ಕುಳಿತು ಮರಳಿ ಹೋದರು. ಹೀಗಾಗಿ ಕೆಲಸ ಕಾರ್ಯಗಳಿಗೆ ಅಡೆತಡೆಯಾಯಿತು. ಆದರೂ ರೈತರು ಮೇಲಾಧಿಕಾರಿಗಳು ಬರಬೇಕೆಂದು ಪಟ್ಟು ಹಿಡಿದರು. ಕೃಷಿ ಅಧಿಕಾರಿ ಶಿವಕುಮಾರ ಶಿಡೇನೂರ ಭೇಟಿ ನೀಡಿ ಪ್ರತಿಭಟನಾಕಾರರಿಗೆ ಸ್ಪಂದಿಸಿ ತಕ್ಷಣ ವರದಿಯನ್ನು ಜಿಲ್ಲಾಧಿಕಾರಿಗಳಿಗೆ ಕಳುಹಿಸುತ್ತೇನೆ. ರೈತನ ಕುಟುಂಬಕ್ಕೆ ತ್ವರಿತವಾಗಿ ಪರಿಹಾರ ಸಿಗುವಂತೆ ಮಾಡಲಾಗುತ್ತದೆ ಎಂದಾಗಿ ಪ್ರತಿಭಟನೆ ಹಿಂದರು. ರೈತ ಮುಖಂಡರಾದ ಶಶಿಧರ ಹೊಣ್ಣನ್ನವರ , ಶಿವಾನಂದ ತೊಂಡೂರ, ಉಮೇಶ ಗುಳೇದ, ಚಂದ್ರಣ್ಣ ಬೆಳವತ್ತಿ, ಶಂಕ್ರಣ್ಣ ಗಂಗಣ್ಣವರ, ಬಾಪುಗೌಡ ಪಾಟೀಲ,  ದೇವಣ್ಣ ಹಳವಳ್ಳಿ, ಶಂಭಣ್ಣ ಕುರಗೋಡಿ, ಬಸವರಾಜ ನಾರಾಯಣಪುರ, ಚಂದ್ರಣ್ಣ ತಳವಾರ, ಮೃತ ರೈತನ ಪತ್ನಿ ಕವಿತಾ ಅವರ ಕುಟುಂಬದ ಸದಸ್ಯರು, ವಿವಿಧ ಗ್ರಾಮಗಳ ರೈತರು ಇದ್ದರು.
    1
    ರೈತ ಆತ್ಮಹತ್ಯೆ, ಉಪತಹಶೀಲ್ದಾರ ಕಛೇರಿ ಎದುರು ಪರಿಹಾರಕ್ಕಾಗಿ ರೈತರ ಪ್ರತಿಭಟನೆ.
ರೈತನ ಕುಟುಂಬಕ್ಕೆ ಪರಿಹಾರಕ್ಕಾಗಿ ರೈತರ ಪ್ರತಿಭಟನೆ
ಶಿಗ್ಗಾವಿ : ತಾಲೂಕಿನ ಹೋತನಹಳ್ಳಿ ಗ್ರಾಮದ ರೈತ ಮಲ್ಲೇಶಪ್ಪ ತಳವಾರ ಆತ್ಮಹತ್ಯೆ ಮಾಡಿಕೊಂಡು ಮೃತರಾಗಿ 10 ತಿಂಗಳು ಕಳೆದರು ಸರ್ಕಾರದಿಂದ ಯಾವುದೇ ಪರಿಹಾರ ಬಿಡುಗಡೆಯಾಗಿಲ್ಲ. ತಕ್ಷಣ ಮೇಲಾಧಿಕಾರಿಗಳು ಪರಿಶೀಲಿಸಿ ಮೃತ ರೈತನ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಬಂಕಾಪುರ ಉಪತಹಶೀಲ್ದಾರ್ ಕಚೇರಿಗೆ ಬೀಗ ಹಾಕಿ ಶುಕ್ರವಾರ ಪ್ರತಿಭಟನೆ ನಡೆಸಿದರು.
ಕುಟುಂಬಕ್ಕೆ ಆಸರೆಯಾದ ರೈತ ಸಾಲಕ್ಕೆ ಸಿಲುಕಿನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿ, ಮಕ್ಕಳು ಬದುಕು ಸಾಗಿಸುವುದು ಕಷ್ಟವಾಗಿದೆ. ಸಂಬಂಧಿಸಿದ ಅಧಿಕಾರಿಗಳು ಸರ್ಕಾರಕ್ಕೆ ಈ ವರೆಗೆ ಯಾವುದೇ ವರದಿ ಕಳುಹಿಸಿಲ್ಲ. ಅಧಿಕಾರಿಗಳ ನಿರ್ಲಕ್ಷತೆಯಿಂದ ಬಡ ಕುಟುಂಬಕ್ಕೆ ಪರಿಹಾರ ಮಂಜುರಾತಿ ವಿಳಂಬವಾಗಿದೆ. ಹೀಗಾಗಿ ರೈತನ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.
ಉಪತಹಶೀಲ್ದಾರ್ ಕಚೇರಿ ಬೀಗ ಹಾಕಿದ ಹಿನ್ನೆಲೆಯಲ್ಲಿ ಉಪತಹಶೀಲ್ದಾರ್ ವೆಂಕಟೇಶ ಕುಲಕರ್ಣಿ ಹಾಗೂ ಸಿಬ್ಬಂದಿ ಹೂರಗೆ ಉಳಿಯಬೇಕಾಯಿತು. ಸುತ್ತಲಿನ ಗ್ರಾಮಗಳ ಸಾರ್ವಜನಿಕರು ತಮ್ಮ ದಾಖಲಾತಿ ಪಡೆಯಲು ಬಂದು ಮರಳಿ ಹೋಗಬೇಕಾಯಿತು. ಕೆಲವರು ಕಾದು ಬೇಸರಗೊಂಡರು. ಎಸ್.ಐ.ಆರ್ ಮಾಡುವ ನೌಕರರು ಸಹ ಕಾಯ್ದು ಕುಳಿತು ಮರಳಿ ಹೋದರು. ಹೀಗಾಗಿ ಕೆಲಸ ಕಾರ್ಯಗಳಿಗೆ ಅಡೆತಡೆಯಾಯಿತು. ಆದರೂ ರೈತರು ಮೇಲಾಧಿಕಾರಿಗಳು ಬರಬೇಕೆಂದು ಪಟ್ಟು ಹಿಡಿದರು.
ಕೃಷಿ ಅಧಿಕಾರಿ ಶಿವಕುಮಾರ ಶಿಡೇನೂರ ಭೇಟಿ ನೀಡಿ ಪ್ರತಿಭಟನಾಕಾರರಿಗೆ ಸ್ಪಂದಿಸಿ ತಕ್ಷಣ ವರದಿಯನ್ನು ಜಿಲ್ಲಾಧಿಕಾರಿಗಳಿಗೆ ಕಳುಹಿಸುತ್ತೇನೆ. ರೈತನ ಕುಟುಂಬಕ್ಕೆ ತ್ವರಿತವಾಗಿ ಪರಿಹಾರ ಸಿಗುವಂತೆ ಮಾಡಲಾಗುತ್ತದೆ ಎಂದಾಗಿ ಪ್ರತಿಭಟನೆ ಹಿಂದರು.
ರೈತ ಮುಖಂಡರಾದ ಶಶಿಧರ ಹೊಣ್ಣನ್ನವರ , ಶಿವಾನಂದ ತೊಂಡೂರ, ಉಮೇಶ ಗುಳೇದ, ಚಂದ್ರಣ್ಣ ಬೆಳವತ್ತಿ, ಶಂಕ್ರಣ್ಣ ಗಂಗಣ್ಣವರ, ಬಾಪುಗೌಡ ಪಾಟೀಲ,  ದೇವಣ್ಣ ಹಳವಳ್ಳಿ, ಶಂಭಣ್ಣ ಕುರಗೋಡಿ, ಬಸವರಾಜ ನಾರಾಯಣಪುರ, ಚಂದ್ರಣ್ಣ ತಳವಾರ, ಮೃತ ರೈತನ ಪತ್ನಿ ಕವಿತಾ ಅವರ ಕುಟುಂಬದ ಸದಸ್ಯರು, ವಿವಿಧ ಗ್ರಾಮಗಳ ರೈತರು ಇದ್ದರು.
    user_ಬಸವರಾಜ ವೀ ಎಚ್
    ಬಸವರಾಜ ವೀ ಎಚ್
    ಶಿಗ್ಗಾಂವ್, ಹಾವೇರಿ, ಕರ್ನಾಟಕ•
    12 hrs ago
  • ಈಗಾಗಲೇ ನೀರಿಗೆ ಹಾಹಾಕಾರ ಶುರುವಾಗಿ ರಾಜ್ಯದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ, ಕಾವೇರಿ ವಿವಾದದಲ್ಲಿ ತಕ್ಷಣವೇ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿ ನಾಡಿನ ಹಿತ ಕಾಯುವುದು ಸಿಎಂ ಡಿ. ಕೆ. ಶಿವಕುಮಾರ್ ಅವರ ಆದ್ಯ ಕರ್ತವ್ಯವಾಗಬೇಕು. ಶ್ರೀ ಬಿ. ಎಸ್. ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿಗಳು #CongressFailsKarnataka #ರೈತವಿರೋಧಿಕಾಂಗ್ರೆಸ್
    1
    ಈಗಾಗಲೇ ನೀರಿಗೆ ಹಾಹಾಕಾರ ಶುರುವಾಗಿ ರಾಜ್ಯದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ, ಕಾವೇರಿ ವಿವಾದದಲ್ಲಿ ತಕ್ಷಣವೇ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿ ನಾಡಿನ ಹಿತ ಕಾಯುವುದು ಸಿಎಂ ಡಿ. ಕೆ. ಶಿವಕುಮಾರ್ ಅವರ ಆದ್ಯ ಕರ್ತವ್ಯವಾಗಬೇಕು.

 ಶ್ರೀ ಬಿ. ಎಸ್. ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿಗಳು

#CongressFailsKarnataka
#ರೈತವಿರೋಧಿಕಾಂಗ್ರೆಸ್
    user_H M ಹರಕುಣಿ
    H M ಹರಕುಣಿ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    16 hrs ago
  • ಸಚಿವಾಲಯದಲ್ಲಿ 8 ಜನರ ಅಕ್ರಮ ನೇರ ನೇಮಕಾತಿ ಆರೋಪದ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಿ; ನೈತಿಕ ಹೊಣೆ ಹೊತ್ತು ಬಸವರಾಜ ಹೋರಟ್ಟಿ ಅವರು ರಾಜೀನಾಮೆ ನೀಡಬೇಕು: ಬಾಳು ತೇರದಾಳ ಆಗ್ರಹ. ಸಚಿವಾಲಯದಲ್ಲಿ 8 ಜನರ ಅಕ್ರಮ ನೇರ ನೇಮಕಾತಿ ಆರೋಪದ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಿ; ನೈತಿಕ ಹೊಣೆ ಹೊತ್ತು ಬಸವರಾಜ ಹೋರಟ್ಟಿ ಅವರು ರಾಜೀನಾಮೆ ನೀಡಬೇಕು: ಬಾಳು ತೇರದಾಳ ಆಗ್ರಹ.
    1
    ಸಚಿವಾಲಯದಲ್ಲಿ 8 ಜನರ ಅಕ್ರಮ ನೇರ ನೇಮಕಾತಿ ಆರೋಪದ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಿ; ನೈತಿಕ ಹೊಣೆ ಹೊತ್ತು ಬಸವರಾಜ ಹೋರಟ್ಟಿ ಅವರು ರಾಜೀನಾಮೆ ನೀಡಬೇಕು: ಬಾಳು ತೇರದಾಳ ಆಗ್ರಹ.
ಸಚಿವಾಲಯದಲ್ಲಿ 8 ಜನರ ಅಕ್ರಮ ನೇರ ನೇಮಕಾತಿ ಆರೋಪದ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಿ; ನೈತಿಕ ಹೊಣೆ ಹೊತ್ತು ಬಸವರಾಜ ಹೋರಟ್ಟಿ ಅವರು ರಾಜೀನಾಮೆ ನೀಡಬೇಕು: ಬಾಳು ತೇರದಾಳ ಆಗ್ರಹ.
    user_ಬ್ಲೂ ಐ ಪ್ರೈವೇಟ್ ಡಿಡೆಕ್ಟ್ ಏಜೆನ್ಸಿ Bangalore
    ಬ್ಲೂ ಐ ಪ್ರೈವೇಟ್ ಡಿಡೆಕ್ಟ್ ಏಜೆನ್ಸಿ Bangalore
    ಬೆಳಗಾವಿ, ಬೆಳಗಾವಿ, ಕರ್ನಾಟಕ•
    16 hrs ago
  • ಬ್ರೇಕಿಂಗ್ ನ್ಯೂಸ್: ಬಸ್ ಚಾಲಕನ ಮನೆಯಲ್ಲಿ ಕೋಟ್ಯಂತರ ರೂಪಾಯಿ ಕಪ್ಪು ಹಣ ಹಾಗೂ ಚಿನ್ನ ಪತ್ತೆ! ​35 ಚೀಲಗಳಲ್ಲಿ ತುಂಬಿಟ್ಟಿದ್ದ 20 ಕೋಟಿ ರೂಪಾಯಿ ನಗದು ಮತ್ತು 15 ಕೆಜಿ ಬಂಗಾರ ವಶ. ​ನಗದು ಎಣಿಕೆಗೆ 5 ನೋಟು ಎಣಿಕೆ ಯಂತ್ರಗಳು ಹಾಗೂ 5 ದೊಡ್ಡ ಕಬ್ಬಿಣದ ಪೆಟ್ಟಿಗೆಗಳ ಬಳಕೆ. ಬ್ರೇಕಿಂಗ್ ನ್ಯೂಸ್: ಬಸ್ ಚಾಲಕನ ಮನೆಯಲ್ಲಿ ಕೋಟ್ಯಂತರ ರೂಪಾಯಿ ಕಪ್ಪು ಹಣ ಹಾಗೂ ಚಿನ್ನ ಪತ್ತೆ! ​35 ಚೀಲಗಳಲ್ಲಿ ತುಂಬಿಟ್ಟಿದ್ದ 20 ಕೋಟಿ ರೂಪಾಯಿ ನಗದು ಮತ್ತು 15 ಕೆಜಿ ಬಂಗಾರ ವಶ. ​ನಗದು ಎಣಿಕೆಗೆ 5 ನೋಟು ಎಣಿಕೆ ಯಂತ್ರಗಳು ಹಾಗೂ 5 ದೊಡ್ಡ ಕಬ್ಬಿಣದ ಪೆಟ್ಟಿಗೆಗಳ ಬಳಕೆ. ​ಪಶ್ಚಿಮ ಬಂಗಾಳದ ಬೀರ್‌ಭೂಮ್‌ನಲ್ಲಿ ಬೆಳಕಿಗೆ ಬಂದ ಅಕ್ರಮ ಕಲ್ಲು ಗಣಿಗಾರಿಕೆ ದಂಧೆ. ದೇಶದಲ್ಲಿ ಭ್ರಷ್ಟಾಚಾರದ ಕಥೆಗಳು ಬಯಲಾದಾಗಲೆಲ್ಲಾ ಜನರಿಗೆ ಅಚ್ಚರಿಯಾಗುತ್ತದೆ. ಆದರೆ, ಪಶ್ಚಿಮ ಬಂಗಾಳದಿಂದ ವರದಿಯಾಗಿರುವ ಈ ಘಟನೆ ನಿಜಕ್ಕೂ ಎಲ್ಲರನ್ನೂ ದಂಗುಬಡಿಸಿದೆ. ಕೇವಲ ಒಬ್ಬ ಮಾಜಿ ಸರ್ಕಾರಿ ಬಸ್ ಚಾಲಕನ ಮನೆಯಲ್ಲಿ ಕೋಟ್ಯಂತರ ರೂಪಾಯಿ ನಗದು ಮತ್ತು ಕೆಜಿಗಟ್ಟಲೆ ಚಿನ್ನ ಸಿಕ್ಕಿದ್ದು, ಇದರ ಹಿಂದೆ ದೊಡ್ಡ ಕಪ್ಪು ದಂಧೆಯೇ ಇದೆ. ವರದಿ ಇಲ್ಲಿದೆ ನೋಡಿ. ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯಲ್ಲಿ ಭ್ರಷ್ಟಾಚಾರದ ಮಗ್ಗಿಯೊಂದು ಬೆಚ್ಚಿಬೀಳಿಸುವ ರೀತಿಯಲ್ಲಿ ಹೊರಬಂದಿದೆ. ಕಲ್ಲು ವ್ಯಾಪಾರಿ ಟುಲು ಮಂಡಲ್ ಅವರ ಭಾವ ಹಾಗೂ ಮಾಜಿ ಸರ್ಕಾರಿ ಬಸ್ ಚಾಲಕನಾಗಿರುವ ಮೀನಾರ್ ಮಂಡಲ್ ಎಂಬುವವರ ಮನೆಯ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ. ​ರಹಸ್ಯ ಮಾಹ
    1
    ಬ್ರೇಕಿಂಗ್ ನ್ಯೂಸ್: ಬಸ್ ಚಾಲಕನ ಮನೆಯಲ್ಲಿ ಕೋಟ್ಯಂತರ ರೂಪಾಯಿ ಕಪ್ಪು ಹಣ ಹಾಗೂ ಚಿನ್ನ ಪತ್ತೆ!
​35 ಚೀಲಗಳಲ್ಲಿ ತುಂಬಿಟ್ಟಿದ್ದ 20 ಕೋಟಿ ರೂಪಾಯಿ ನಗದು ಮತ್ತು 15 ಕೆಜಿ ಬಂಗಾರ ವಶ.
​ನಗದು ಎಣಿಕೆಗೆ 5 ನೋಟು ಎಣಿಕೆ ಯಂತ್ರಗಳು ಹಾಗೂ 5 ದೊಡ್ಡ ಕಬ್ಬಿಣದ ಪೆಟ್ಟಿಗೆಗಳ ಬಳಕೆ.

​ಪಶ್ಚಿಮ ಬಂಗಾಳದ ಬೀರ್‌ಭೂಮ್‌ನಲ್ಲಿ ಬೆಳಕಿಗೆ ಬಂದ ಅಕ್ರಮ ಕಲ್ಲು ಗಣಿಗಾರಿಕೆ ದಂಧೆ.
ದೇಶದಲ್ಲಿ ಭ್ರಷ್ಟಾಚಾರದ ಕಥೆಗಳು ಬಯಲಾದಾಗಲೆಲ್ಲಾ ಜನರಿಗೆ ಅಚ್ಚರಿಯಾಗುತ್ತದೆ. ಆದರೆ, ಪಶ್ಚಿಮ ಬಂಗಾಳದಿಂದ ವರದಿಯಾಗಿರುವ ಈ ಘಟನೆ ನಿಜಕ್ಕೂ ಎಲ್ಲರನ್ನೂ ದಂಗುಬಡಿಸಿದೆ. ಕೇವಲ ಒಬ್ಬ ಮಾಜಿ ಸರ್ಕಾರಿ ಬಸ್ ಚಾಲಕನ ಮನೆಯಲ್ಲಿ ಕೋಟ್ಯಂತರ ರೂಪಾಯಿ ನಗದು ಮತ್ತು ಕೆಜಿಗಟ್ಟಲೆ ಚಿನ್ನ ಸಿಕ್ಕಿದ್ದು, ಇದರ ಹಿಂದೆ ದೊಡ್ಡ ಕಪ್ಪು ದಂಧೆಯೇ ಇದೆ. ವರದಿ ಇಲ್ಲಿದೆ ನೋಡಿ.
ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯಲ್ಲಿ ಭ್ರಷ್ಟಾಚಾರದ ಮಗ್ಗಿಯೊಂದು ಬೆಚ್ಚಿಬೀಳಿಸುವ ರೀತಿಯಲ್ಲಿ ಹೊರಬಂದಿದೆ. ಕಲ್ಲು ವ್ಯಾಪಾರಿ ಟುಲು ಮಂಡಲ್ ಅವರ ಭಾವ ಹಾಗೂ ಮಾಜಿ ಸರ್ಕಾರಿ ಬಸ್ ಚಾಲಕನಾಗಿರುವ ಮೀನಾರ್ ಮಂಡಲ್ ಎಂಬುವವರ ಮನೆಯ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ.
​ರಹಸ್ಯ ಮಾಹ
    user_Vajramani nasalapure
    Vajramani nasalapure
    ಬೆಳಗಾವಿ, ಬೆಳಗಾವಿ, ಕರ್ನಾಟಕ•
    22 hrs ago
  • ತುಮಕೂರು-ಶ್ರೀ ನೀಲಕಂಠೇರಶ್ವ ಸ್ವಾಮಿ ಪತ್ತಿನ ಸಹಕಾರ ಸಂಘದ 25ನೇ ರಜತ ಮಹೋತ್ಸವ #onlinetv24x7 #ಸೌಹಾರ್ದಸಂಘಗಳು #tumkur
    1
    ತುಮಕೂರು-ಶ್ರೀ ನೀಲಕಂಠೇರಶ್ವ ಸ್ವಾಮಿ ಪತ್ತಿನ ಸಹಕಾರ ಸಂಘದ 25ನೇ ರಜತ ಮಹೋತ್ಸವ #onlinetv24x7 #ಸೌಹಾರ್ದಸಂಘಗಳು #tumkur
    user_Onlinetv24x7
    Onlinetv24x7
    ಹಾಸನ, ಹಾಸನ, ಕರ್ನಾಟಕ•
    11 hrs ago
  • We are authorised distributor for Karnataka for Yodha agricultural equipments ಯೋಧ ರೋಟವೇಟರ್, ಯೋಧ ಮೆಕ್ಕೆ ಜೋಳ ಥ್ರೆಶರ್, ಯೋಧ ಮಲ್ಟಿ ಕ್ರಾಪ್ ಥ್ರೆಷರ್, ಯೋಧ ಮಲ್ಚರ್, ಯೋಧ ರಿವರ್ಸಿಬಲ್ ಪ್ಲೋವ್ ಮತ್ತು ಯೋಧಾ ರೋಟರಿ ಡಿಸ್ಕ್ ಹ್ಯಾರೋ ನಾವು ಕರ್ನಾಟಕ ರಾಜ್ಯದ ಕೃಷಿ ಉಪಕರಣಗಳ ವಿತರಕರು ಶ್ರೀ ಶಿವಬಸವ ಆಗ್ರೋ ಕೇರ್ ಹಾವೇರಿ ಸಂಪರ್ಕಿಸಿ: 7483066169 ಲೊಕೇಶನ್: ಇಂಡಸ್ಟ್ರಿಯಲ್ಲಿ ಏರಿಯಾ, near, TMAE ಕಾಲೇಜ್, ಹುಬ್ಬಳ್ಳಿ ರೋಡ್, ಹಾವೇರಿ. 581110 Yodha Rotavator, yodha maize thresher, yodha multi crop thresher, yodha mulcher, yodha reversible plough and Yodha rotary disc Harrow We are authorised distributor for karnataka Shri shivabasava agro care Haveri Contact us: 7483066169 Location: Industrial area, near, TMAE college, Hubli road, Haveri 581110
    1
    We are authorised distributor for Karnataka for Yodha agricultural equipments 
ಯೋಧ ರೋಟವೇಟರ್, ಯೋಧ ಮೆಕ್ಕೆ ಜೋಳ ಥ್ರೆಶರ್, ಯೋಧ ಮಲ್ಟಿ ಕ್ರಾಪ್ ಥ್ರೆಷರ್, ಯೋಧ ಮಲ್ಚರ್, ಯೋಧ ರಿವರ್ಸಿಬಲ್ ಪ್ಲೋವ್ ಮತ್ತು ಯೋಧಾ ರೋಟರಿ ಡಿಸ್ಕ್ ಹ್ಯಾರೋ
ನಾವು ಕರ್ನಾಟಕ ರಾಜ್ಯದ ಕೃಷಿ ಉಪಕರಣಗಳ ವಿತರಕರು ಶ್ರೀ ಶಿವಬಸವ ಆಗ್ರೋ ಕೇರ್ ಹಾವೇರಿ
ಸಂಪರ್ಕಿಸಿ: 7483066169
ಲೊಕೇಶನ್: ಇಂಡಸ್ಟ್ರಿಯಲ್ಲಿ ಏರಿಯಾ, near, TMAE ಕಾಲೇಜ್, ಹುಬ್ಬಳ್ಳಿ ರೋಡ್, ಹಾವೇರಿ. 581110
Yodha Rotavator, yodha maize thresher, yodha multi crop thresher, yodha mulcher, yodha reversible plough and Yodha rotary disc Harrow
We are authorised distributor for karnataka
Shri shivabasava agro care Haveri
Contact us: 7483066169
Location: Industrial area, near, TMAE college, Hubli road, Haveri 581110
    user_Karthik Didagur
    Karthik Didagur
    Agricultural Product Wholesaler ಹಾವೇರಿ, ಹಾವೇರಿ, ಕರ್ನಾಟಕ•
    12 hrs ago
  • ಮುಧೋಳ : ಬಾಗಲಕೋಟೆ ಕಾನಿಪದಲ್ಲಿ ಮುಧೋಳ ಬಗರದ ಪತ್ರಕರ್ತನಿಗೆ ಸನಗಮಾಯ ಮಾಡಲಾಯಿತು ಮುಧೋಳ : ಬಾಗಲಕೋಟೆ ಕಾನಿಪದಲ್ಲಿ ಮುಧೋಳ ಬಗರದ ಪತ್ರಕರ್ತನಿಗೆ ಸನಗಮಾಯ ಮಾಡಲಾಯಿತು
    1
    ಮುಧೋಳ : ಬಾಗಲಕೋಟೆ ಕಾನಿಪದಲ್ಲಿ ಮುಧೋಳ ಬಗರದ ಪತ್ರಕರ್ತನಿಗೆ ಸನಗಮಾಯ ಮಾಡಲಾಯಿತು
ಮುಧೋಳ : ಬಾಗಲಕೋಟೆ ಕಾನಿಪದಲ್ಲಿ ಮುಧೋಳ ಬಗರದ ಪತ್ರಕರ್ತನಿಗೆ ಸನಗಮಾಯ ಮಾಡಲಾಯಿತು
    user_GV NEWS
    GV NEWS
    ಶಿಕ್ಷಕ ಮುಧೋಳ, ಬಾಗಲಕೋಟೆ, ಕರ್ನಾಟಕ•
    57 min ago
  • ಮಾದ್ಯಮದವರಿಗೆ ಕೊಲೆ ಬೆದರಿಕೆ ಹಾಕಿದ ಶಾಸಕ ವಿಜಯಾನಂದ ಕಾಶಪ್ಪನವರ. ಮಾದ್ಯಮದವರಿಗೆ ಕೊಲೆ ಬೆದರಿಕೆ ಹಾಕಿದ ಶಾಸಕ ವಿಜಯಾನಂದ ಕಾಶಪ್ಪನವರ..
    1
    ಮಾದ್ಯಮದವರಿಗೆ ಕೊಲೆ ಬೆದರಿಕೆ ಹಾಕಿದ ಶಾಸಕ ವಿಜಯಾನಂದ ಕಾಶಪ್ಪನವರ.
ಮಾದ್ಯಮದವರಿಗೆ ಕೊಲೆ ಬೆದರಿಕೆ ಹಾಕಿದ ಶಾಸಕ ವಿಜಯಾನಂದ ಕಾಶಪ್ಪನವರ..
    user_ಬಸವರಾಜ ವೀ ಎಚ್
    ಬಸವರಾಜ ವೀ ಎಚ್
    ಶಿಗ್ಗಾಂವ್, ಹಾವೇರಿ, ಕರ್ನಾಟಕ•
    13 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.