logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

"ತನ್ವೀರ್ ಸೇಠ್ ಅಭಿಮಾನಿಗಳ ಪ್ರತಿಭಟನೆ. ತನ್ವೀರ್ ಸೇಠ್ ಮನೆ ಹತ್ತಿರ ಬೃಹತ್ ಪ್ರತಿಭಟನೆ." "ತನ್ವೀರ್ ಸೇಠ್ ಅಭಿಮಾನಿಗಳ ಪ್ರತಿಭಟನೆ. ತನ್ವೀರ್ ಸೇಠ್ ಮನೆ ಹತ್ತಿರ ಬೃಹತ್ ಪ್ರತಿಭಟನೆ."

3 hrs ago
user_ಸೈಯದ್ ಅತೀಕ್
ಸೈಯದ್ ಅತೀಕ್
Furniture Manufacturer ಮೈಸೂರು, ಮೈಸೂರು, ಕರ್ನಾಟಕ•
3 hrs ago

"ತನ್ವೀರ್ ಸೇಠ್ ಅಭಿಮಾನಿಗಳ ಪ್ರತಿಭಟನೆ. ತನ್ವೀರ್ ಸೇಠ್ ಮನೆ ಹತ್ತಿರ ಬೃಹತ್ ಪ್ರತಿಭಟನೆ." "ತನ್ವೀರ್ ಸೇಠ್ ಅಭಿಮಾನಿಗಳ ಪ್ರತಿಭಟನೆ. ತನ್ವೀರ್ ಸೇಠ್ ಮನೆ ಹತ್ತಿರ ಬೃಹತ್ ಪ್ರತಿಭಟನೆ."

More news from ಕರ್ನಾಟಕ and nearby areas
  • "ತನ್ವೀರ್ ಸೇಠ್ ಅಭಿಮಾನಿಗಳ ಪ್ರತಿಭಟನೆ. "ಬೆಂಗಳೂರು-ಮೈಸೂರು ರಸ್ತೆ ಬಂದ್: ಮಣಿಪಾಲ್ ಆಸ್ಪತ್ರೆ ವೃತ್ತದಲ್ಲಿ ತನ್ವೀರ್ ಸೇಠ್ ಅಭಿಮಾನಿಗಳ ಪ್ರತಿಭಟನೆ!" "ಬೆಂಗಳೂರು-ಮೈಸೂರು ರಸ್ತೆ ಬಂದ್: ಮಣಿಪಾಲ್ ಆಸ್ಪತ್ರೆ ವೃತ್ತದಲ್ಲಿ ತನ್ವೀರ್ ಸೇಠ್ ಅಭಿಮಾನಿಗಳ ಪ್ರತಿಭಟನೆ!"
    1
    "ತನ್ವೀರ್ ಸೇಠ್ ಅಭಿಮಾನಿಗಳ ಪ್ರತಿಭಟನೆ.
"ಬೆಂಗಳೂರು-ಮೈಸೂರು ರಸ್ತೆ ಬಂದ್: ಮಣಿಪಾಲ್ ಆಸ್ಪತ್ರೆ ವೃತ್ತದಲ್ಲಿ ತನ್ವೀರ್ ಸೇಠ್ ಅಭಿಮಾನಿಗಳ ಪ್ರತಿಭಟನೆ!"
"ಬೆಂಗಳೂರು-ಮೈಸೂರು ರಸ್ತೆ ಬಂದ್: ಮಣಿಪಾಲ್ ಆಸ್ಪತ್ರೆ ವೃತ್ತದಲ್ಲಿ ತನ್ವೀರ್ ಸೇಠ್ ಅಭಿಮಾನಿಗಳ ಪ್ರತಿಭಟನೆ!"
    user_ಸೈಯದ್ ಅತೀಕ್
    ಸೈಯದ್ ಅತೀಕ್
    Furniture Manufacturer ಮೈಸೂರು, ಮೈಸೂರು, ಕರ್ನಾಟಕ•
    2 hrs ago
  • All About,Who will be held Accountable for Irregularities related with #Telangana #WaqfBoard *ಭಾರತ ನಲ್ಲಿ ವೈರಲ್*
    1
    All About,Who will be held Accountable for Irregularities related with #Telangana #WaqfBoard 
*ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    14 hrs ago
  • ಶ್ರೀಆದಿಶಕ್ತಿ ಶ್ರೀ ಚಾಮುಂಡೇಶ್ವರಿಯ ಹುಟ್ಟು ಹಬ್ಬದಪ್ರಯುಕ್ತಉಚಿತ ಸಮವಸ್ತ್ರಹಾಗೂಸಿಹಿ ವಿತರಣೆ ಮಂಡ್ಯ- ಶ್ರೀಆದಿಶಕ್ತಿ ಶ್ರೀ ಚಾಮುಂಡೇಶ್ವರಿಯ ಹುಟ್ಟು ಹಬ್ಬದ ಮುನ್ನ ದಿನವಾದ ಇಂದು ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೋಭಾ ರಾಣಿ ಅವರಿಂದ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ಸಿಹಿ ವಿತರಣೆ,ಮತ್ತು ಸಾರ್ವಜನಿಕ ರಿಗೆಉಚಿತವಾಗಿ ನೀಡುವ ಚಾಮುಂಡೇಶ್ವರಿಯ ಭಾವಚಿತ್ರವುಳ್ಳ ಗ್ರೀಟಿಂಗ್ಸ್ ಅನ್ನು ಮಂಡ್ಯ ರಕ್ಷಣಾ ವೇದಿಕೆ ಅಧ್ಯಕ್ಷ ಶಂಕರ್ ಬಾಬು ನೇತೃತ್ವದಲ್ಲಿ ಬಿಡುಗಡೆ ಮಾಡಲಾಯಿತು. ಮಂಡ್ಯ ರಕ್ಷಣಾವೇದಿಕೆ ಜಗದ ಮಾತೆ ಚಾಮುಂಡಿ ಕೃಪೆಯಿಂದ ರಾಜ್ಯದಲ್ಲಿ ಉತ್ತಮ ಮಳೆಯಾಗಿ ರೈತರ ಜೀವನದಲ್ಲಿ ಉತ್ತಮವಾಗಿರಲಿ ಬೇಡಿತು. ಈ ಸಂದರ್ಭದಲ್ಲಿ . ಮಂಡ್ಯ ರಕ್ಷಣಾ ವೇದಿಕೆ ಸಂಸ್ಥಾಪಕ ಅಧ್ಯಕ್ಷ ಬಿ ,ಶಂಕರ ಬಾಬು ರಾಜ್ಯ ಸಂಘಟನಾ ಕಾರ್ಯದರ್ಶಿ ಕೆ,ಎಚ್ ಜಗದೀಶ್ ಗೌಡ ರೈತರ ಶಾಲೆಯ ಸಂಸ್ಥಾಪಕರಾದ ಗಂಜಾಂಸತ್ಯಮೂರ್ತಿ ಜಗದೀಶ್ ಚಂದನ್ ಇತರಿದ್ದರು
    1
    ಶ್ರೀಆದಿಶಕ್ತಿ ಶ್ರೀ ಚಾಮುಂಡೇಶ್ವರಿಯ ಹುಟ್ಟು ಹಬ್ಬದಪ್ರಯುಕ್ತಉಚಿತ ಸಮವಸ್ತ್ರಹಾಗೂಸಿಹಿ ವಿತರಣೆ
ಮಂಡ್ಯ- ಶ್ರೀಆದಿಶಕ್ತಿ ಶ್ರೀ ಚಾಮುಂಡೇಶ್ವರಿಯ ಹುಟ್ಟು ಹಬ್ಬದ  ಮುನ್ನ ದಿನವಾದ ಇಂದು ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೋಭಾ ರಾಣಿ ಅವರಿಂದ  ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ  ಸಿಹಿ ವಿತರಣೆ,ಮತ್ತು ಸಾರ್ವಜನಿಕ ರಿಗೆಉಚಿತವಾಗಿ ನೀಡುವ ಚಾಮುಂಡೇಶ್ವರಿಯ ಭಾವಚಿತ್ರವುಳ್ಳ ಗ್ರೀಟಿಂಗ್ಸ್ ಅನ್ನು ಮಂಡ್ಯ ರಕ್ಷಣಾ ವೇದಿಕೆ ಅಧ್ಯಕ್ಷ ಶಂಕರ್ ಬಾಬು ನೇತೃತ್ವದಲ್ಲಿ ಬಿಡುಗಡೆ ಮಾಡಲಾಯಿತು. 
ಮಂಡ್ಯ ರಕ್ಷಣಾವೇದಿಕೆ  ಜಗದ ಮಾತೆ ಚಾಮುಂಡಿ ಕೃಪೆಯಿಂದ  ರಾಜ್ಯದಲ್ಲಿ ಉತ್ತಮ ಮಳೆಯಾಗಿ ರೈತರ ಜೀವನದಲ್ಲಿ ಉತ್ತಮವಾಗಿರಲಿ  ಬೇಡಿತು.
ಈ ಸಂದರ್ಭದಲ್ಲಿ . ಮಂಡ್ಯ ರಕ್ಷಣಾ ವೇದಿಕೆ ಸಂಸ್ಥಾಪಕ ಅಧ್ಯಕ್ಷ ಬಿ ,ಶಂಕರ ಬಾಬು ರಾಜ್ಯ ಸಂಘಟನಾ ಕಾರ್ಯದರ್ಶಿ ಕೆ,ಎಚ್ ಜಗದೀಶ್ ಗೌಡ ರೈತರ ಶಾಲೆಯ ಸಂಸ್ಥಾಪಕರಾದ ಗಂಜಾಂಸತ್ಯಮೂರ್ತಿ ಜಗದೀಶ್ ಚಂದನ್ ಇತರಿದ್ದರು
    user_Arunprasad G B
    Arunprasad G B
    Local News Reporter ಮಂಡ್ಯ, ಮಂಡ್ಯ, ಕರ್ನಾಟಕ•
    5 hrs ago
  • ಪಿ ಎಂ ನರೇಂದ್ರಸ್ವಾಮಿ ಅವರು ಸಚಿವ ಸಂಪುಟ ಸೇರ್ಪಡೆ ಹಿನ್ನಲೆ, ಪಟ್ಟಣದಲ್ಲಿ ಕಾಂಗ್ರೆಸ್ ಮುಖಂಡರಿಂದ ವಿಜಯೋತ್ಸವ ಆಚರಣೆ ಮಳವಳ್ಳಿ : ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರದ ನೂತನ ಮಂತ್ರಿಮಂಡಲದ ಪಟ್ಟಿಯಲ್ಲಿ ಕ್ಷೇತ್ರದ ಶಾಸಕ ಪಿ ಎಂ ನರೇಂದ್ರ ಸ್ವಾಮಿ ಅವರ ಹೆಸರನ್ನು ಎಐಸಿಸಿ ಘೋಷಣೆ ಮಾಡು ತ್ತಿದ್ದಂತೆ ಮಳವಳ್ಳಿ ಪಟ್ಟಣದಲ್ಲಿ ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಭಾರಿ ಪಟಾಕಿ ಸಿಡಿಸಿ ಜಯಘೋಷಗಳನ್ನು‌ ಕೂಗುವುದರೊಂದಿಗೆ ವಿಜ ಯೋತ್ಸವ ಆಚರಿಸಿದರು. ಸೋಮವಾರ ಮಧ್ಯಾಹ್ನ 1 ಗಂಟೆ ಸಮಯದಲ್ಲಿ ಇಲ್ಲಿನ ಪೇಟೆ ವೃತ್ತದಲ್ಲಿ ನೆರೆದ ನೂರಾರು ಮಂದಿ ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಭಾರಿ ಪಟಾಕಿ ಸಿಡಿಸಿ ಜೊತೆಗೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುತ್ತಿರುವ ಶಾಸಕ ಪಿ ಎಂ ನರೇಂದ್ರಸ್ವಾಮಿ ಹಾಗೂ ಪಕ್ಷದ ನಾಯಕರ ಪರ ಜಯಘೋಷಗ ಳನ್ನು ಮೊಳಗಿಸಿದರು, ಜೊತೆಗೆ ಪರಸ್ಪರ ಸಿಹಿ ಹಂಚಿ ಸಂಭ್ರಮಿ ಸಿದರಲ್ಲದೆ ಹಷೋದ್ಗಾರಗಳೊಂ ದಿಂಗೆ ಕುಣಿದು ಕುಪ್ಪಳಿಸಿದರು. ಈ ವೇಳೆ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ ಪಿ ರಾಜು ಮಾಜಿ ಅಧ್ಯಕ್ಷ ಕೆ ಜೆ ದೇವ ರಾಜು, ಮನ್ ಮುಲ್ ನಿರ್ಧೇ ಶಕ ಆರ್ ಎನ್ ವಿಶ್ವಾಸ್ ಅವರುಗಳು ಹಲವಾರು ದಶಕ ಗಳಿಂದ ಕಾಂಗ್ರೆಸ್ ಪಕ್ಷದ ಏಳಿಗೆ ಗಾಗಿ ಅವಿರತ ಶ್ರಮಿಸಿದ ಶಾಸಕ ರಾದ ಪಿ ಎಂ ನರೇಂದ್ರ ಸ್ವಾಮಿ ಅವರ ದುಡಿಮೆ, ದಕ್ಷತೆ, ಸಂಘ ಟನಾ ಶಕ್ತಿಗೆ ಈಗ ಫಲ ಸಿಕ್ಕಿದ್ದು ಇದು ಇಡೀ ಕ್ಷೇತ್ರದ ಜನತೆಗೆ ಸಂದ ಗೌರವವಾಗಿದೆ ಎಂದರು. ಶಾಸಕರಾಗಿ ಸಚಿವರಾಗಿ ಸಾಕಷ್ಟು ಅನುಭವ ಹೊಂದಿ ರುವ ನರೇಂದ್ರಸ್ವಾಮಿ ಅವರಿಗೆ ಯಾವುದೇ ಖಾತೆ ಕೊಟ್ಟರೂ ನಿಭಾಯಿಸುವ ಶಕ್ತಿ ಅವರಿಗೆ ಇದೆ ಎಂದು ಹೇಳಿದರು. ಇಂದಿನ ವಿಜಯೋತ್ಸವದ ಪ್ರಮುಖ ಆಯೋಜಕರು‌ ಕಾಂಗ್ರೆಸ್ ಮುಖಂಡರೂ ಆದ ಎಂ ಪಿ ಶಿವಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದೊಡ್ಡಯ್ಯ ಯುವ ಕಾಂಗ್ರೆಸ್ ಅದ್ಯಕ್ಷ ಶ್ರೀಕಾಂತ್, ಟಿಎಪಿಸಿಎಂಎಸ್ ಅಧ್ಯಕ್ಷರಾದ ಲಿಂಗರಾಜು, ಮುಖಂಡರಾದ ಬಂಕ್ ಮಹದೇವು, ಅಂಬರೀಶ್, ಸಿ ಎಂ ವೇದಮೂರ್ತಿ, ಮಾಜಿ ಪುರಸಭಾಧ್ಯಕ್ಷ ಗಂಗರಾಜು ಅರಸ್, ಅಯ್ಯೂಬ್ ಪಾಷಾ, ಸಂತೋಷ್, ಆನಂದ್ ಕುಮಾರ್, ವಿಶ್ವ, ಹೆಚ್ ಎಂ ಮಹೇಶ್, ಮಂಚನಹಳ್ಳಿ ಸಿದ್ದರಾಜು, ದುನಿಯಾ ಮಂಜು ಮತ್ತಿತರರು ಈ ವೇಳೆ ಹಾಜರಿದ್ದರು.
    1
    ಪಿ ಎಂ ನರೇಂದ್ರಸ್ವಾಮಿ ಅವರು  ಸಚಿವ ಸಂಪುಟ ಸೇರ್ಪಡೆ ಹಿನ್ನಲೆ, ಪಟ್ಟಣದಲ್ಲಿ ಕಾಂಗ್ರೆಸ್ ಮುಖಂಡರಿಂದ ವಿಜಯೋತ್ಸವ ಆಚರಣೆ
ಮಳವಳ್ಳಿ : ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರದ ನೂತನ ಮಂತ್ರಿಮಂಡಲದ ಪಟ್ಟಿಯಲ್ಲಿ ಕ್ಷೇತ್ರದ ಶಾಸಕ ಪಿ ಎಂ ನರೇಂದ್ರ ಸ್ವಾಮಿ ಅವರ ಹೆಸರನ್ನು ಎಐಸಿಸಿ ಘೋಷಣೆ ಮಾಡು ತ್ತಿದ್ದಂತೆ ಮಳವಳ್ಳಿ ಪಟ್ಟಣದಲ್ಲಿ ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಭಾರಿ ಪಟಾಕಿ ಸಿಡಿಸಿ ಜಯಘೋಷಗಳನ್ನು‌ ಕೂಗುವುದರೊಂದಿಗೆ ವಿಜ ಯೋತ್ಸವ ಆಚರಿಸಿದರು. ಸೋಮವಾರ ಮಧ್ಯಾಹ್ನ 1 ಗಂಟೆ ಸಮಯದಲ್ಲಿ ಇಲ್ಲಿನ ಪೇಟೆ ವೃತ್ತದಲ್ಲಿ ನೆರೆದ ನೂರಾರು ಮಂದಿ ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಭಾರಿ ಪಟಾಕಿ ಸಿಡಿಸಿ ಜೊತೆಗೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುತ್ತಿರುವ ಶಾಸಕ ಪಿ ಎಂ ನರೇಂದ್ರಸ್ವಾಮಿ ಹಾಗೂ ಪಕ್ಷದ ನಾಯಕರ ಪರ ಜಯಘೋಷಗ ಳನ್ನು ಮೊಳಗಿಸಿದರು, ಜೊತೆಗೆ ಪರಸ್ಪರ ಸಿಹಿ ಹಂಚಿ ಸಂಭ್ರಮಿ ಸಿದರಲ್ಲದೆ ಹಷೋದ್ಗಾರಗಳೊಂ ದಿಂಗೆ ಕುಣಿದು ಕುಪ್ಪಳಿಸಿದರು. ಈ ವೇಳೆ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ ಪಿ ರಾಜು ಮಾಜಿ ಅಧ್ಯಕ್ಷ ಕೆ ಜೆ  ದೇವ ರಾಜು, ಮನ್ ಮುಲ್ ನಿರ್ಧೇ ಶಕ ಆರ್ ಎನ್ ವಿಶ್ವಾಸ್ ಅವರುಗಳು ಹಲವಾರು ದಶಕ ಗಳಿಂದ ಕಾಂಗ್ರೆಸ್ ಪಕ್ಷದ ಏಳಿಗೆ ಗಾಗಿ ಅವಿರತ ಶ್ರಮಿಸಿದ ಶಾಸಕ ರಾದ ಪಿ ಎಂ ನರೇಂದ್ರ ಸ್ವಾಮಿ ಅವರ ದುಡಿಮೆ, ದಕ್ಷತೆ, ಸಂಘ ಟನಾ ಶಕ್ತಿಗೆ ಈಗ ಫಲ ಸಿಕ್ಕಿದ್ದು ಇದು ಇಡೀ ಕ್ಷೇತ್ರದ ಜನತೆಗೆ ಸಂದ ಗೌರವವಾಗಿದೆ ಎಂದರು. ಶಾಸಕರಾಗಿ ಸಚಿವರಾಗಿ ಸಾಕಷ್ಟು ಅನುಭವ ಹೊಂದಿ ರುವ ನರೇಂದ್ರಸ್ವಾಮಿ ಅವರಿಗೆ ಯಾವುದೇ ಖಾತೆ ಕೊಟ್ಟರೂ ನಿಭಾಯಿಸುವ ಶಕ್ತಿ ಅವರಿಗೆ ಇದೆ ಎಂದು ಹೇಳಿದರು. ಇಂದಿನ ವಿಜಯೋತ್ಸವದ ಪ್ರಮುಖ ಆಯೋಜಕರು‌ ಕಾಂಗ್ರೆಸ್ ಮುಖಂಡರೂ ಆದ ಎಂ ಪಿ ಶಿವಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದೊಡ್ಡಯ್ಯ ಯುವ ಕಾಂಗ್ರೆಸ್ ಅದ್ಯಕ್ಷ ಶ್ರೀಕಾಂತ್,  ಟಿಎಪಿಸಿಎಂಎಸ್ ಅಧ್ಯಕ್ಷರಾದ ಲಿಂಗರಾಜು, ಮುಖಂಡರಾದ ಬಂಕ್ ಮಹದೇವು, ಅಂಬರೀಶ್, ಸಿ ಎಂ ವೇದಮೂರ್ತಿ, ಮಾಜಿ ಪುರಸಭಾಧ್ಯಕ್ಷ ಗಂಗರಾಜು ಅರಸ್, ಅಯ್ಯೂಬ್ ಪಾಷಾ, ಸಂತೋಷ್, ಆನಂದ್ ಕುಮಾರ್, ವಿಶ್ವ, ಹೆಚ್ ಎಂ ಮಹೇಶ್, ಮಂಚನಹಳ್ಳಿ ಸಿದ್ದರಾಜು, ದುನಿಯಾ ಮಂಜು ಮತ್ತಿತರರು ಈ ವೇಳೆ ಹಾಜರಿದ್ದರು.
    user_B mallikarjunaswamy
    B mallikarjunaswamy
    ಮಳವಳ್ಳಿ, ಮಂಡ್ಯ, ಕರ್ನಾಟಕ•
    11 hrs ago
  • ಯಳಂದೂರು ನ್ಯೂಸ್ ಯಳಂದೂರು ಪಟ್ಟಣದಲ್ಲಿ ಸಾರ್ವಜನಿಕರ ಓಡಾಟಕ್ಕೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಯಳಂದೂರು ಪಟ್ಟಣದಲ್ಲಿ ಫುಟ್ ಪಾತ್ ಒತ್ತುವರಿ ತೆರವು ಕಾರ್ಯಾಚರಣೆಗೆ ಪಟ್ಟಣ ಪಂಚಾಯತಿ ಮುಂದಾಗಿದೆ. ಈಗಾಗಲೇ ಸಿದ್ದತೆ ಶುರುಮಾಡಿಕೊಂಡಿದ್ದಾರೆ.ಆಗಸ್ಟ್ 10 ರಂದು ಅಧಿಕೃತವಾಗಿ ಕಾರ್ಯಾಚರಣೆ ಆರಂಭಗೊಳ್ಳಲಿದ್ದು, ಈ ಸಂಬಂಧಿಸಿದಂತೆ ಈ ದಿನ ರಸ್ತೆ ಬದಿ ವ್ಯಾಪಾರಿಗಳ ಸಭೆ ಹಮ್ಮಿಕೊಳ್ಳಲಾಗಿದ್ದು ಪಾಲಿಕೆ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ್ದರು. ಈ ಸಂದರ್ಭದಲ್ಲಿ ಪಾದಾಚಾರಿ ಮಾರ್ಗಗಳ ಒತ್ತುವರಿಯಿಂದಾಗಿ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಅಧಿಕಾರಿಗಳಿಗೆ ಕೆಲವೊಂದು ಖಡಕ್ ಸೂಚನೆಗಳನ್ನು ನೀಡಿದ್ದರು. ನಗರದ ಹಲವು ರಸ್ತೆಗಳಲ್ಲಿ ಫುಟ್ ಪಾತ್ ಗಳ ಮೇಲೆ ವ್ಯಾಪಾರ- ವಹಿವಾಟು ನಡೆಸಲಾಗುತ್ತಿದೆ. ರಸ್ತೆ ಬೀದಿ ಬದಿ ವ್ಯಾಪಾರಸ್ಥರು ಇಲ್ಲಿ ಸಣ್ಣ ಪುಟ್ಟ ಅಂಡಿಗಳನ್ನು ಇಟ್ಟುಕೊಂಡು ಜೀವನ ನಡೆಸುತ್ತಿದ್ದಾರೆ. ಆದರೆ ಫುಟ್ ಪಾತ್ ಗಳ ಒತ್ತುವರಿಯಿಂದ ಸಾರ್ವಜನಿಕರಿಗೆ ಸಮಸ್ಯೆ ಉಂಟಾಗುತ್ತಿದೆ. ನಡೆದುಕೊಂಡು ಹೋಗಲು ಪಾದಾಚಾರಿ ಮಾರ್ಗಗಳೇ ಇಲ್ಲದಂತಾಗಿದೆ. ಹೀಗಾಗಿ ಪ್ರಮುಖ ರಸ್ತೆಗಳಲ್ಲೇ ಜನರು ಓಡಾಡುವಂತಹ ಸ್ಥಿತಿ ನಿರ್ಮಾಣವಾಗಿದೆ ಎಂಬ ಆರೋಪ ಇದೆ. ಇನ್ನು ಕೆಲವು ರಸ್ತೆಗಳಲ್ಲಿ ಫುಡ್ ಸ್ಟ್ರೀಟ್‌ಗಳೇ ಸೃಷ್ಟಿಯಾಗಿದ್ದು, ಇದರಿಂದ ವಾಹನ ಓಡಾಟಗಳಿಗೂ ಅಡ್ಡಿ ಉಂಟಾಗುತ್ತಿದೆ. ಈ ನಿಟ್ಟಿನಲ್ಲಿ ಇದೀಗ ಒತ್ತುವರಿ ತೆರವು ಕಾರ್ಯಕ್ಕೆ ಚಾಲನೆ ನೀಡಲು ಸಜ್ಜಾಗಿದೆ. ಇದಕ್ಕೆ ಸಹಕಾರ ನೀಡುವಂತೆ ಪಟ್ಟಣ ಪಂಚಾಯತಿ ಮುಖ್ಯ ಅಧಿಕಾರಿ ಮಹೇಶ್ ಪಟ್ಟಣದ ರಸ್ತೆ ಬದಿ ವ್ಯಾಪಾರಿಗಳ ಜೊತೆ ಸಮಾಲೋಚನೆ ನೆಡೆಸಿ ಇನ್ನೂ ಒಂದು ವಾರದೊಳಗೆ ತಾವೇ ತೆರವು ಮಾಡಿಕೊಳ್ಳಬೇಕು ಇಲ್ಲದಿದ್ದರೆ ಮುಂದಿನ ಸೋಮವಾರ ಪಟ್ಟಣ ಪಂಚಾಯತಿ ವತಿಯಿಂದ ಜೆ ಸಿ ಬಿ ಮೂಲಕ ತೆರವು ಕಾರ್ಯಚರಣೆ ನೆಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಈ ಸಭೆಯಲ್ಲಿ ಪಟ್ಟಣ ಪಂಚಾಯತಿ ಮುಖ್ಯ ಅಧಿಕಾರಿ ಮಹೇಶ್, ಅರೋಗ್ಯ ನಿರೀಕ್ಷಕ ರಾಘವೇಂದ್ರ, ಕಂದಾಯ ಅಧಿಕಾರಿ ಮಹದೇವ್, ಪರಶಿವಮೂರ್ತಿ ಹಾಗೂ ರಸ್ತೆ ಬೀದಿ ಬದಿ ವ್ಯಾಪಾರಸ್ಥರು ಸಿಬ್ಬಂದಿಗಳು ಹಾಜರಿದ್ದರು.
    2
    ಯಳಂದೂರು ನ್ಯೂಸ್ 
ಯಳಂದೂರು ಪಟ್ಟಣದಲ್ಲಿ ಸಾರ್ವಜನಿಕರ ಓಡಾಟಕ್ಕೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಯಳಂದೂರು ಪಟ್ಟಣದಲ್ಲಿ  ಫುಟ್ ಪಾತ್ ಒತ್ತುವರಿ ತೆರವು ಕಾರ್ಯಾಚರಣೆಗೆ ಪಟ್ಟಣ ಪಂಚಾಯತಿ ಮುಂದಾಗಿದೆ.  ಈಗಾಗಲೇ ಸಿದ್ದತೆ ಶುರುಮಾಡಿಕೊಂಡಿದ್ದಾರೆ.ಆಗಸ್ಟ್   10 ರಂದು ಅಧಿಕೃತವಾಗಿ ಕಾರ್ಯಾಚರಣೆ ಆರಂಭಗೊಳ್ಳಲಿದ್ದು,
ಈ ಸಂಬಂಧಿಸಿದಂತೆ ಈ ದಿನ ರಸ್ತೆ ಬದಿ ವ್ಯಾಪಾರಿಗಳ ಸಭೆ ಹಮ್ಮಿಕೊಳ್ಳಲಾಗಿದ್ದು ಪಾಲಿಕೆ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ್ದರು. ಈ ಸಂದರ್ಭದಲ್ಲಿ ಪಾದಾಚಾರಿ ಮಾರ್ಗಗಳ ಒತ್ತುವರಿಯಿಂದಾಗಿ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಅಧಿಕಾರಿಗಳಿಗೆ ಕೆಲವೊಂದು ಖಡಕ್ ಸೂಚನೆಗಳನ್ನು ನೀಡಿದ್ದರು. ನಗರದ ಹಲವು ರಸ್ತೆಗಳಲ್ಲಿ ಫುಟ್ ಪಾತ್ ಗಳ ಮೇಲೆ ವ್ಯಾಪಾರ- ವಹಿವಾಟು ನಡೆಸಲಾಗುತ್ತಿದೆ. ರಸ್ತೆ ಬೀದಿ ಬದಿ ವ್ಯಾಪಾರಸ್ಥರು ಇಲ್ಲಿ ಸಣ್ಣ ಪುಟ್ಟ ಅಂಡಿಗಳನ್ನು ಇಟ್ಟುಕೊಂಡು ಜೀವನ ನಡೆಸುತ್ತಿದ್ದಾರೆ.
ಆದರೆ ಫುಟ್ ಪಾತ್ ಗಳ ಒತ್ತುವರಿಯಿಂದ ಸಾರ್ವಜನಿಕರಿಗೆ ಸಮಸ್ಯೆ ಉಂಟಾಗುತ್ತಿದೆ. ನಡೆದುಕೊಂಡು ಹೋಗಲು ಪಾದಾಚಾರಿ ಮಾರ್ಗಗಳೇ ಇಲ್ಲದಂತಾಗಿದೆ. ಹೀಗಾಗಿ ಪ್ರಮುಖ ರಸ್ತೆಗಳಲ್ಲೇ ಜನರು ಓಡಾಡುವಂತಹ ಸ್ಥಿತಿ ನಿರ್ಮಾಣವಾಗಿದೆ ಎಂಬ ಆರೋಪ ಇದೆ. ಇನ್ನು ಕೆಲವು ರಸ್ತೆಗಳಲ್ಲಿ ಫುಡ್ ಸ್ಟ್ರೀಟ್‌ಗಳೇ ಸೃಷ್ಟಿಯಾಗಿದ್ದು, ಇದರಿಂದ ವಾಹನ ಓಡಾಟಗಳಿಗೂ ಅಡ್ಡಿ ಉಂಟಾಗುತ್ತಿದೆ. ಈ ನಿಟ್ಟಿನಲ್ಲಿ ಇದೀಗ ಒತ್ತುವರಿ ತೆರವು ಕಾರ್ಯಕ್ಕೆ ಚಾಲನೆ ನೀಡಲು ಸಜ್ಜಾಗಿದೆ. ಇದಕ್ಕೆ ಸಹಕಾರ ನೀಡುವಂತೆ  ಪಟ್ಟಣ ಪಂಚಾಯತಿ ಮುಖ್ಯ ಅಧಿಕಾರಿ ಮಹೇಶ್  ಪಟ್ಟಣದ   ರಸ್ತೆ ಬದಿ ವ್ಯಾಪಾರಿಗಳ ಜೊತೆ ಸಮಾಲೋಚನೆ ನೆಡೆಸಿ ಇನ್ನೂ ಒಂದು ವಾರದೊಳಗೆ ತಾವೇ ತೆರವು ಮಾಡಿಕೊಳ್ಳಬೇಕು ಇಲ್ಲದಿದ್ದರೆ ಮುಂದಿನ ಸೋಮವಾರ ಪಟ್ಟಣ ಪಂಚಾಯತಿ ವತಿಯಿಂದ ಜೆ ಸಿ ಬಿ ಮೂಲಕ ತೆರವು ಕಾರ್ಯಚರಣೆ ನೆಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಈ ಸಭೆಯಲ್ಲಿ ಪಟ್ಟಣ ಪಂಚಾಯತಿ ಮುಖ್ಯ ಅಧಿಕಾರಿ ಮಹೇಶ್, ಅರೋಗ್ಯ ನಿರೀಕ್ಷಕ ರಾಘವೇಂದ್ರ, ಕಂದಾಯ ಅಧಿಕಾರಿ ಮಹದೇವ್, ಪರಶಿವಮೂರ್ತಿ ಹಾಗೂ ರಸ್ತೆ ಬೀದಿ ಬದಿ ವ್ಯಾಪಾರಸ್ಥರು ಸಿಬ್ಬಂದಿಗಳು ಹಾಜರಿದ್ದರು.
    user_S.Puttaswamyhonnur
    S.Puttaswamyhonnur
    Press reporter ಯಳಂದೂರು, ಚಾಮರಾಜನಗರ, ಕರ್ನಾಟಕ•
    13 hrs ago
  • ಭೇತ್ರಿ ಸಮೀಪ ಉಕ್ಕಿ ಹರಿಯುತ್ತಿರುವ ಕಾವೇರಿ ನದಿ, ನದಿ ಪಾತ್ರದ ಜನತೆಗೆ ಎಚ್ಚರಿಕೆ ಕೊಡಗು ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಿದ್ದು ಮೂರ್ನಾಡು ಸಮೀಪ ಭೇತ್ರಿಯಲ್ಲಿ ಕಾವೇರಿ ನೀರಿನ ಹರಿವು ಹೆಚ್ಚಿದೆ.‌ ಸುಮಾರು ಮುಕ್ಕಾಲು ಭಾಗಕ್ಕೆ ನೀರು ಬಂದಿದೆ. ನದಿ ಪಾತ್ರದ ಜನತೆ ಎಚ್ಚರಿಕೆಯಿಂದ ಇರುವಂತೆ ಕೋರಲಾಗಿದೆ.
    1
    ಭೇತ್ರಿ ಸಮೀಪ ಉಕ್ಕಿ ಹರಿಯುತ್ತಿರುವ ಕಾವೇರಿ ನದಿ, ನದಿ ಪಾತ್ರದ ಜನತೆಗೆ ಎಚ್ಚರಿಕೆ
ಕೊಡಗು ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಿದ್ದು ಮೂರ್ನಾಡು ಸಮೀಪ ಭೇತ್ರಿಯಲ್ಲಿ ಕಾವೇರಿ ನೀರಿನ ಹರಿವು ಹೆಚ್ಚಿದೆ.‌ ಸುಮಾರು ಮುಕ್ಕಾಲು ಭಾಗಕ್ಕೆ ನೀರು ಬಂದಿದೆ. ನದಿ ಪಾತ್ರದ ಜನತೆ ಎಚ್ಚರಿಕೆಯಿಂದ ಇರುವಂತೆ ಕೋರಲಾಗಿದೆ.
    user_Kodagu Updates
    Kodagu Updates
    ಮಡಿಕೇರಿ, ಕೊಡಗು, ಕರ್ನಾಟಕ•
    10 hrs ago
  • "ತನ್ವೀರ್ ಸೇಠ್ ಅಭಿಮಾನಿಗಳ ಪ್ರತಿಭಟನೆ. ತನ್ವೀರ್ ಸೇಠ್ ಮನೆ ಹತ್ತಿರ ಬೃಹತ್ ಪ್ರತಿಭಟನೆ." "ತನ್ವೀರ್ ಸೇಠ್ ಅಭಿಮಾನಿಗಳ ಪ್ರತಿಭಟನೆ. ತನ್ವೀರ್ ಸೇಠ್ ಮನೆ ಹತ್ತಿರ ಬೃಹತ್ ಪ್ರತಿಭಟನೆ."
    1
    "ತನ್ವೀರ್ ಸೇಠ್ ಅಭಿಮಾನಿಗಳ ಪ್ರತಿಭಟನೆ.
ತನ್ವೀರ್ ಸೇಠ್ ಮನೆ ಹತ್ತಿರ ಬೃಹತ್ ಪ್ರತಿಭಟನೆ."
"ತನ್ವೀರ್ ಸೇಠ್ ಅಭಿಮಾನಿಗಳ ಪ್ರತಿಭಟನೆ.
ತನ್ವೀರ್ ಸೇಠ್ ಮನೆ ಹತ್ತಿರ ಬೃಹತ್ ಪ್ರತಿಭಟನೆ."
    user_ಸೈಯದ್ ಅತೀಕ್
    ಸೈಯದ್ ಅತೀಕ್
    Furniture Manufacturer ಮೈಸೂರು, ಮೈಸೂರು, ಕರ್ನಾಟಕ•
    3 hrs ago
  • ನೂತನ ಸಚಿವರಾಗಿ ಸಿ.ಪುಟ್ಟರಂಗಶೆಟ್ಟಿ ಪ್ರಮಾಣವಚನ : ಚಾಮರಾಜನಗರದಲ್ಲಿ ಉಪ್ಪಾರ ಸಮುದಾಯದಿಂದ ಸಂಭ್ರಮ ನೂತನ ಸಚಿವರಾಗಿ ಸಿ.ಪುಟ್ಟರಂಗಶೆಟ್ಟಿ ಪ್ರಮಾಣವಚನ : ಚಾಮರಾಜನಗರದಲ್ಲಿ ಉಪ್ಪಾರ ಸಮುದಾಯದಿಂದ ಸಂಭ್ರಮ ಚಾಮರಾಜನಗರ: ನೂತನ ಸಚಿವರಾಗಿ ಸಿ.ಪುಟ್ಟರಂಗಶೆಟ್ಟಿ ಅವರು ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ನಗರದಲ್ಲಿ ಉಪ್ಪಾರ ಸಮುದಾಯ ಸಂಭ್ರಮಾಚರಣೆ ಮಾಡಿತು.. ನಗರದ ಸಂತೇಮರಹಳ್ಳಿ ವೃತ್ತದಲ್ಲಿ ಬೆಂಗಳೂರಿನ ರಾಜಭವನದಲ್ಲಿ ನೂತನ ಸಚಿವರಾಗಿ ಸಿ.ಪುಟ್ಟರಂಗಶೆಟ್ಟರು ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ  ಉಪ್ಪಾರ ಸಮುದಾಯದ ಯಜಮಾನರು, ಮುಖಂಡರು, ಯುವಕರು ನೂತನ ಸಚಿವರಾದ ಸಿ.ಪುಟ್ಟರಂಗಶೆಟ್ಟರ ಭಾವಚಿತ್ರ ಹಿಡಿದು, ಪಟಾಕಿ ಸಿಡಿಸಿ, ಸಿಹಿ ಸಂಭ್ರಮಿಸಿದರು. ಕಾಂಗ್ರೆಸ್ ಪಕ್ಷವು ಉಪ್ಪಾರ ಸಮುದಾಯ ಏಕೈಕ ಸಚಿವರಾಗಿ ಸಿ.ಪುಟ್ಟರಂಗಶೆಟ್ಟಿ ಅವರನ್ನು ಮಾಡಿರುವುದು ತುಂಬಾ ಖುಷಿ ತಂದಿದ್ದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ವರಿಷ್ಠರಿಗೆ ಉಪ್ಪಾರ ಸಮುದಾಯ ವತಿಯಿಂದ ಈ ಮೂಲಕ ಕೃತಜ್ಞತೆ ಸಲ್ಲಿಸುತ್ತೇವೆ ಎಂದರು.  ಈ ಸಂದರ್ಭದಲ್ಲಿ ಯಜಮಾನರಾದ ನಾಗಶೆಟ್ಟಿ, ಮಸಣಶೆಟ್ಟಿ, ಪೈಲ್ವಾನ್ ನಂಜಪ್ಪ, ಚನ್ನಿಗಶೆಟ್ಟಿ,  ಯುವಕರಾದ ನಟರಾಜು,ಮಹೇಶ್, ಮಂಜು ಹಾಜರಿದ್ದರು.
    3
    ನೂತನ ಸಚಿವರಾಗಿ ಸಿ.ಪುಟ್ಟರಂಗಶೆಟ್ಟಿ ಪ್ರಮಾಣವಚನ : ಚಾಮರಾಜನಗರದಲ್ಲಿ ಉಪ್ಪಾರ ಸಮುದಾಯದಿಂದ ಸಂಭ್ರಮ
ನೂತನ ಸಚಿವರಾಗಿ ಸಿ.ಪುಟ್ಟರಂಗಶೆಟ್ಟಿ ಪ್ರಮಾಣವಚನ : ಚಾಮರಾಜನಗರದಲ್ಲಿ ಉಪ್ಪಾರ ಸಮುದಾಯದಿಂದ ಸಂಭ್ರಮ
ಚಾಮರಾಜನಗರ: ನೂತನ ಸಚಿವರಾಗಿ ಸಿ.ಪುಟ್ಟರಂಗಶೆಟ್ಟಿ ಅವರು ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ನಗರದಲ್ಲಿ ಉಪ್ಪಾರ ಸಮುದಾಯ ಸಂಭ್ರಮಾಚರಣೆ ಮಾಡಿತು..
ನಗರದ ಸಂತೇಮರಹಳ್ಳಿ ವೃತ್ತದಲ್ಲಿ ಬೆಂಗಳೂರಿನ ರಾಜಭವನದಲ್ಲಿ ನೂತನ ಸಚಿವರಾಗಿ ಸಿ.ಪುಟ್ಟರಂಗಶೆಟ್ಟರು ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ  ಉಪ್ಪಾರ ಸಮುದಾಯದ ಯಜಮಾನರು, ಮುಖಂಡರು, ಯುವಕರು   ನೂತನ ಸಚಿವರಾದ ಸಿ.ಪುಟ್ಟರಂಗಶೆಟ್ಟರ ಭಾವಚಿತ್ರ ಹಿಡಿದು,
ಪಟಾಕಿ ಸಿಡಿಸಿ, ಸಿಹಿ ಸಂಭ್ರಮಿಸಿದರು.
ಕಾಂಗ್ರೆಸ್ ಪಕ್ಷವು  ಉಪ್ಪಾರ ಸಮುದಾಯ ಏಕೈಕ ಸಚಿವರಾಗಿ ಸಿ.ಪುಟ್ಟರಂಗಶೆಟ್ಟಿ ಅವರನ್ನು ಮಾಡಿರುವುದು ತುಂಬಾ ಖುಷಿ ತಂದಿದ್ದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ವರಿಷ್ಠರಿಗೆ  ಉಪ್ಪಾರ ಸಮುದಾಯ ವತಿಯಿಂದ ಈ ಮೂಲಕ ಕೃತಜ್ಞತೆ ಸಲ್ಲಿಸುತ್ತೇವೆ ಎಂದರು.  ಈ ಸಂದರ್ಭದಲ್ಲಿ ಯಜಮಾನರಾದ ನಾಗಶೆಟ್ಟಿ, ಮಸಣಶೆಟ್ಟಿ, ಪೈಲ್ವಾನ್ ನಂಜಪ್ಪ, ಚನ್ನಿಗಶೆಟ್ಟಿ,  ಯುವಕರಾದ ನಟರಾಜು,ಮಹೇಶ್, ಮಂಜು ಹಾಜರಿದ್ದರು.
    user_Nanjunda Nayak
    Nanjunda Nayak
    Photographer ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    9 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.