logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

अगर आप भी है प्यार में, तो रहिए सतर्क

1 day ago
user_सुमन
सुमन
Badami, Bagalkote•
1 day ago

अगर आप भी है प्यार में, तो रहिए सतर्क

  • user_Japhar vinita harkot
    Japhar vinita harkot
    ಆಳಂದ, ಕಲಬುರಗಿ, ಕರ್ನಾಟಕ
    dhokha to mere saath bhi huaa hai payyr kiya shaadi bhi kiya mandi me aur ab dhoka deke chod gya mere ko Karnataka se hi husband aaj meri puri jindagi khatam kr diya hai
    3 hrs ago
More news from Bagalkote and nearby areas
  • समाज में पिता को बच्चों का रक्षक माना जाता है. लेकिन कर्नाटक के चिक्कमगलुरु जिले के बिरूर से एक ऐसी घटना सामने आई है, जिसने मानवता को शर्मसार कर दिया है. यहां एक पिता ने अपनी ही नाबालिग बेटी को महज 5 हजार की लालच में वेश्यावृत्ति के नरक में धकेल दिया. इस घिनौने अपराध में लड़की की अपनी नानी भी शामिल थी. पुलिस ने अब तक पिता और नानी समेत 12 आरोपियों को गिरफ्तार कर लिया है.
    1
    समाज में पिता को बच्चों का रक्षक माना जाता है. लेकिन कर्नाटक के चिक्कमगलुरु जिले के बिरूर से एक ऐसी घटना सामने आई है, जिसने मानवता को शर्मसार कर दिया है. यहां एक पिता ने अपनी ही नाबालिग बेटी को महज 5 हजार की लालच में वेश्यावृत्ति के नरक में धकेल दिया. इस घिनौने अपराध में लड़की की अपनी नानी भी शामिल थी. पुलिस ने अब तक पिता और नानी समेत 12 आरोपियों को गिरफ्तार कर लिया है.
    user_Ritesh gokhale
    Ritesh gokhale
    Badami, Bagalkote•
    9 hrs ago
  • ತುಮಕೂರು-ಗೃಹ ಮಂತ್ರಿ ತವರಲ್ಲಿ ಟ್ರಾಫಿಕ್ ಪಜಿತಿ! ಸಂಚಾರಿ ಪೊಲೀಸ್ ನಿರ್ಲಕ್ಷಕ್ಕೆ ಟ್ರಾಫಿಕ್ ಕಿರಿಕಿರಿ#onlinetv24x7
    1
    ತುಮಕೂರು-ಗೃಹ ಮಂತ್ರಿ ತವರಲ್ಲಿ ಟ್ರಾಫಿಕ್ ಪಜಿತಿ!
ಸಂಚಾರಿ ಪೊಲೀಸ್ ನಿರ್ಲಕ್ಷಕ್ಕೆ ಟ್ರಾಫಿಕ್ ಕಿರಿಕಿರಿ#onlinetv24x7
    user_Onlinetv Chinnu
    Onlinetv Chinnu
    Reporter ಹಾಸನ, ಹಾಸನ, ಕರ್ನಾಟಕ•
    12 hrs ago
  • ಸುವರ್ಣ ಕರ್ನಾಟಕದ ಹೆಸರಾಂತ ಶಾಲೆ ಆಕ್ಸ್ಫರ್ಡ್ ಪಾಟೀಲ್ ಇನ್ಸ್ಟಿಟ್ಯೂಟ್ ಆಫ್ ನಾಗರಬೆಟ ಇವರು ಏರ್ಪಡಿಸಲಾದ ಮಾಸ್ಟರ ಮೈಂಡ್ ಪರೀಕ್ಷೆಯು ಲಿಂಗ್ಸುರ್ ನಲ್ಲಿ ನಡೆಯುತ್ತಿದ್ದು ಇದರ ಜೊತೆಗೆ ಪ್ರಥಮ ದ್ವಿತೀಯ ತೃತೀಯ ಹೀಗೆ ಹಲವು ಬಹುಮಾನಗಳ ಆಯೋಜಿಸಲಾಗಿದ್ದು ಪ್ರಯೋಜನವನ್ನು ಪಡೆದುಕೊಳ್ಳಲು ಕರೆ
    2
    ಸುವರ್ಣ ಕರ್ನಾಟಕದ ಹೆಸರಾಂತ ಶಾಲೆ ಆಕ್ಸ್ಫರ್ಡ್ ಪಾಟೀಲ್ ಇನ್ಸ್ಟಿಟ್ಯೂಟ್ ಆಫ್ ನಾಗರಬೆಟ ಇವರು ಏರ್ಪಡಿಸಲಾದ ಮಾಸ್ಟರ ಮೈಂಡ್ ಪರೀಕ್ಷೆಯು ಲಿಂಗ್ಸುರ್ ನಲ್ಲಿ ನಡೆಯುತ್ತಿದ್ದು ಇದರ ಜೊತೆಗೆ ಪ್ರಥಮ ದ್ವಿತೀಯ ತೃತೀಯ ಹೀಗೆ ಹಲವು ಬಹುಮಾನಗಳ ಆಯೋಜಿಸಲಾಗಿದ್ದು ಪ್ರಯೋಜನವನ್ನು ಪಡೆದುಕೊಳ್ಳಲು ಕರೆ
    user_Ameensab Mulla
    Ameensab Mulla
    ಝರಾಕ್ಸ ಅಂಗಡಿ ಮುದ್ದೇಬಿಹಾಳ, ವಿಜಯಪುರ, ಕರ್ನಾಟಕ•
    17 hrs ago
  • ರೈತ ಫಲಾನುಭವಿಗೆ ಟ್ರ್ಯಾಕ್ಟರ ವಿತರಿಸಿದ ಸಿ.ಆರ್.ಒ.ಡಾ.ರಾಜು ಗಸ್ತಿ
    1
    ರೈತ ಫಲಾನುಭವಿಗೆ ಟ್ರ್ಯಾಕ್ಟರ ವಿತರಿಸಿದ ಸಿ.ಆರ್.ಒ.ಡಾ.ರಾಜು ಗಸ್ತಿ
    user_@april14news
    @april14news
    Reporter ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    6 hrs ago
  • ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವದಲ್ಲಿ ಬೆಂಗಳೂರಿನ ಕಲಾವಿದರಿಂದ ಸಂಗೀತ ಕಾರ್ಯಕ್ರಮ
    1
    ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವದಲ್ಲಿ ಬೆಂಗಳೂರಿನ ಕಲಾವಿದರಿಂದ ಸಂಗೀತ ಕಾರ್ಯಕ್ರಮ
    user_Uday Totad
    Uday Totad
    Local News Reporter ಕೊಪ್ಪಳ, ಕೊಪ್ಪಳ, ಕರ್ನಾಟಕ•
    17 hrs ago
  • Post by Sandeep Rathod
    1
    Post by Sandeep Rathod
    user_Sandeep Rathod
    Sandeep Rathod
    ಇಂಡಿ, ವಿಜಯಪುರ, ಕರ್ನಾಟಕ•
    4 hrs ago
  • ಅವಿಭಜಿತ ವಿಜಯಪುರ ಜಿಲ್ಲೆಯಲ್ಲಿ ಹವ್ಯಾಸಿ ಸೈಕ್ಲಿಸ್ಟ್ ಗಳು ಮಾತ್ರವಲ್ಲದೆ ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಕ್ರೀಡಾಪಟುಗಳು ಇಲ್ಲಿದ್ದು, ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಬೆಳ್ಳಿ, ಚಿನ್ನದ ಪದಕಗಳನ್ನು ಗೆದ್ದುತಂದು ವಿಜಯಪುರದ ಕೀರ್ತಿಯನ್ನು ಎಲ್ಲೆಡೆ ಬೆಳಗಿದ್ದಾರೆ. ವಿಜಯಪುರ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೈಕ್ಲಿಸ್ಟ್ ಗಳು ತಯಾರಾಗುತ್ತಿದ್ದಾರೆ. ಇವರಿಗೆ ಅಭ್ಯಾಸ ಮಾಡಲು ಸೌಲಭ್ಯಗಳ ಕೊರತೆ ಇತ್ತು. ಆ ಕೊರತೆಯನ್ನು ನೀಗಿಸುವ ನಿಟ್ಟಿನಲ್ಲಿ ಗುಣಮಟ್ಟದ ಸೈಕ್ಲಿಂಗ್ ವೆಲೋಡ್ರೋಮ್ ಅನ್ನು ನಮ್ಮ ವಿಜಯಪುರದಲ್ಲಿ ನಿರ್ಮಿಸಿದ್ದು ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉದ್ಘಾಟಿಸಲಿದ್ದಾರೆ. ಈ ಹಿನ್ನಲೆಯಲ್ಲಿ ಇಂದು ಜಿಲ್ಲಾ ಉಸ್ತುವಾರಿ ಸಚಿವ ಎಂ‌.ಬಿ.ಪಾಟೀಲ ಇವರು ಸ್ಥಳ ಪರಿವೀಕ್ಷಣೆ ನಡೆಸಿ, ಸೂಕ್ತ ನಿರ್ದೇಶನಗಳನ್ನು ನೀಡಿದರು. ಈ ಸಂದರ್ಭದಲ್ಲಿ ರಾಜ್ಯ ಅಮೆಚೂರ್ ಸೈಕ್ಲಿಂಗ್ ಅಸೋಸಿಯೇಷನ್ ಅಧ್ಯಕ್ಷರಾದ ರಾಜು ಬಿರಾದಾರ ಸೇರಿದಂತೆ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
    1
    ಅವಿಭಜಿತ ವಿಜಯಪುರ ಜಿಲ್ಲೆಯಲ್ಲಿ ಹವ್ಯಾಸಿ ಸೈಕ್ಲಿಸ್ಟ್ ಗಳು ಮಾತ್ರವಲ್ಲದೆ ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಕ್ರೀಡಾಪಟುಗಳು ಇಲ್ಲಿದ್ದು, ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಬೆಳ್ಳಿ, ಚಿನ್ನದ ಪದಕಗಳನ್ನು ಗೆದ್ದುತಂದು ವಿಜಯಪುರದ ಕೀರ್ತಿಯನ್ನು ಎಲ್ಲೆಡೆ ಬೆಳಗಿದ್ದಾರೆ. 
ವಿಜಯಪುರ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೈಕ್ಲಿಸ್ಟ್ ಗಳು ತಯಾರಾಗುತ್ತಿದ್ದಾರೆ. ಇವರಿಗೆ ಅಭ್ಯಾಸ ಮಾಡಲು ಸೌಲಭ್ಯಗಳ ಕೊರತೆ ಇತ್ತು.  ಆ ಕೊರತೆಯನ್ನು ನೀಗಿಸುವ ನಿಟ್ಟಿನಲ್ಲಿ ಗುಣಮಟ್ಟದ ಸೈಕ್ಲಿಂಗ್ ವೆಲೋಡ್ರೋಮ್ ಅನ್ನು ನಮ್ಮ ವಿಜಯಪುರದಲ್ಲಿ ನಿರ್ಮಿಸಿದ್ದು ನಾಳೆ  ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉದ್ಘಾಟಿಸಲಿದ್ದಾರೆ.  ಈ ಹಿನ್ನಲೆಯಲ್ಲಿ ಇಂದು ಜಿಲ್ಲಾ ಉಸ್ತುವಾರಿ ಸಚಿವ ಎಂ‌.ಬಿ.ಪಾಟೀಲ ಇವರು ಸ್ಥಳ ಪರಿವೀಕ್ಷಣೆ ನಡೆಸಿ, ಸೂಕ್ತ ನಿರ್ದೇಶನಗಳನ್ನು ನೀಡಿದರು. ಈ ಸಂದರ್ಭದಲ್ಲಿ ರಾಜ್ಯ ಅಮೆಚೂರ್ ಸೈಕ್ಲಿಂಗ್ ಅಸೋಸಿಯೇಷನ್ ಅಧ್ಯಕ್ಷರಾದ ರಾಜು ಬಿರಾದಾರ ಸೇರಿದಂತೆ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
    user_ವಿಜಯಕುಮಾರ ಸಾರವಾಡ
    ವಿಜಯಕುಮಾರ ಸಾರವಾಡ
    Journalist Vijayapura, Karnataka•
    10 hrs ago
  • ಹಿಪ್ಪರಗಿ ಬ್ರಿಡ್ಜ್ ಗೇಟ್ ಕಟ್ ! 5 ಕ್ಷೇತ್ರದ ಶಾಸಕರು ಹಾಗೂ ಅಧಿಕಾರಿಗಳು ಹೊಣೆ.ರೈತ ಮುಖಂಡ ಹಳ್ಳೂರ ಆಕ್ರೋಶ
    1
    ಹಿಪ್ಪರಗಿ ಬ್ರಿಡ್ಜ್ ಗೇಟ್ ಕಟ್ ! 5 ಕ್ಷೇತ್ರದ ಶಾಸಕರು ಹಾಗೂ ಅಧಿಕಾರಿಗಳು ಹೊಣೆ.ರೈತ ಮುಖಂಡ ಹಳ್ಳೂರ ಆಕ್ರೋಶ
    user_@april14news
    @april14news
    Reporter ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    9 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.