logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ದೇವಸ್ಥಾನದಲ್ಲಿ ಹೆಚ್ಚಾಗಿದೆ ಇಸ್ಪೀಟ್ ಆಟ ಅಧಿಕಾರಿಗಳು ಕ್ರಮ ಕೈಗೊಂಡು ಶಾಂತಿ ಕಾಪಾಡಲಿ ಗದಗ ಜಿಲ್ಲಾ ಮುಂಡರಗಿ ತಾಲೂಕಿನ ನಾಗರಹಳ್ಳಿ ಗ್ರಾಮದಲ್ಲಿರುವ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ಪ್ರತಿ ದಿನ ಬೆಳಿಗ್ಗೆಯಿಂದ ಸಂಜೆಯವರೆಗೆ ಇಸ್ಪೀಟ್ ಆಟದಲ್ಲಿ ನಿರತರಾಗಿದ್ದು ದೇವಸ್ಥಾನದಲ್ಲಿ ತುಂಬಾ ಗಲಿಜು ಮತ್ತು ದುಶ್ಚಟಗಳ ತಾಣವಾಗಿದೆ ಇದನ್ನು ಅಧಿಕಾರಿಗಳು ತಡೆಯಬೇಕು ಎಂದು ಮೈಲಾರಪ್ಪ ಕಲಕೇರಿ ಅವರು ಆಗ್ರಹಿಸಿದರು

3 hrs ago
user_Ranganath Kandagal
Ranganath Kandagal
TV News Anchor ಮುಂಡರಗಿ, ಗದಗ, ಕರ್ನಾಟಕ•
3 hrs ago
bdad6da2-9509-44ac-852c-178a74b66fc9
0099d8ae-df4b-4e46-ad61-bcea569fca98

ದೇವಸ್ಥಾನದಲ್ಲಿ ಹೆಚ್ಚಾಗಿದೆ ಇಸ್ಪೀಟ್ ಆಟ ಅಧಿಕಾರಿಗಳು ಕ್ರಮ ಕೈಗೊಂಡು ಶಾಂತಿ ಕಾಪಾಡಲಿ ಗದಗ ಜಿಲ್ಲಾ ಮುಂಡರಗಿ ತಾಲೂಕಿನ ನಾಗರಹಳ್ಳಿ ಗ್ರಾಮದಲ್ಲಿರುವ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ಪ್ರತಿ ದಿನ ಬೆಳಿಗ್ಗೆಯಿಂದ ಸಂಜೆಯವರೆಗೆ ಇಸ್ಪೀಟ್ ಆಟದಲ್ಲಿ ನಿರತರಾಗಿದ್ದು ದೇವಸ್ಥಾನದಲ್ಲಿ ತುಂಬಾ ಗಲಿಜು ಮತ್ತು ದುಶ್ಚಟಗಳ ತಾಣವಾಗಿದೆ ಇದನ್ನು ಅಧಿಕಾರಿಗಳು ತಡೆಯಬೇಕು ಎಂದು ಮೈಲಾರಪ್ಪ ಕಲಕೇರಿ ಅವರು ಆಗ್ರಹಿಸಿದರು

More news from ಕರ್ನಾಟಕ and nearby areas
  • ಶಾಸಕರ ದೆಹಲಿ ಭೇಟಿ ಅವರ ಹಕ್ಕು - ಸಚಿವ ಎಚ್.ಕೆ. ಪಾಟೀಲ್ ​ ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ಶಾಸಕರ ದೆಹಲಿ ಭೇಟಿ ಈಗ ಭಾರಿ ಚರ್ಚೆಗೆ ಪ್ರತಿಕ್ರಿಯಿಸಿರುವ ಕಾನೂನು, ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್ ಅವರು, ಶಾಸಕರ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ. "ದೆಹಲಿಗೆ ಹೋಗುವುದು ಅವರ ಹಕ್ಕು" ಎಂದು ಹೇಳುವ ಮೂಲಕ ಪ್ರತಿಪಕ್ಷಗಳ ಟೀಕೆಗೆ ತಿರುಗೇಟು ನೀಡಿದ್ದಾರೆ. ​ ​ದೆಹಲಿಗೆ ಹೋಗುವುದು ಮತ್ತು ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವುದು ಪ್ರಜಾಪ್ರಭುತ್ವದಲ್ಲಿ ಶಾಸಕರಿಗಿರುವ ಮುಕ್ತ ಅವಕಾಶ. ​ಅಸಮಾಧಾನದ ಪ್ರಶ್ನೆಯಿಲ್ಲ: ಈ ಭೇಟಿಯನ್ನು ಕೇವಲ ಅಸಮಾಧಾನ ಅಥವಾ ಬಂಡಾಯ ಎಂದು ಬಿಂಬಿಸುವುದು ತಪ್ಪು. ​ಕ್ಷೇತ್ರದ ಅಭಿವೃದ್ಧಿ ಅಥವಾ ಪಕ್ಷದ ಆಂತರಿಕ ವಿಚಾರಗಳ ಬಗ್ಗೆ ಚರ್ಚಿಸಲು ದೆಹಲಿಗೆ ತೆರಳಿರುತ್ತಾರೆ. ​ ಗದಗ ಜಿಲ್ಲಾ ಪ್ರವಾಸದಲ್ಲಿರುವ ಸಚಿವ ಎಚ್.ಕೆ. ಪಾಟೀಲ್ ಅವರು ಇಂದು ಮಾಧ್ಯಮಗಳೊಂದಿಗೆ ಮಾತನಾಡಿದರು. ರಾಜ್ಯದ ಹಲವು ಕಾಂಗ್ರೆಸ್ ಶಾಸಕರು ತಂಡೋಪತಂಡವಾಗಿ ದೆಹಲಿಗೆ ತೆರಳುತ್ತಿರುವ ವಿಚಾರದ ಬಗ್ಗೆ ಕೇಳಲಾದ ಪ್ರಶ್ನೆಗೆ ಅವರು ಸ್ಪಷ್ಟನೆ ನೀಡಿದರು.
    1
    ಶಾಸಕರ ದೆಹಲಿ ಭೇಟಿ ಅವರ ಹಕ್ಕು - ಸಚಿವ ಎಚ್.ಕೆ. ಪಾಟೀಲ್
​
ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ಶಾಸಕರ ದೆಹಲಿ ಭೇಟಿ ಈಗ ಭಾರಿ ಚರ್ಚೆಗೆ ಪ್ರತಿಕ್ರಿಯಿಸಿರುವ ಕಾನೂನು, ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್ ಅವರು, ಶಾಸಕರ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ. "ದೆಹಲಿಗೆ ಹೋಗುವುದು ಅವರ ಹಕ್ಕು" ಎಂದು ಹೇಳುವ ಮೂಲಕ ಪ್ರತಿಪಕ್ಷಗಳ ಟೀಕೆಗೆ ತಿರುಗೇಟು ನೀಡಿದ್ದಾರೆ.
​
​ದೆಹಲಿಗೆ ಹೋಗುವುದು ಮತ್ತು ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವುದು ಪ್ರಜಾಪ್ರಭುತ್ವದಲ್ಲಿ ಶಾಸಕರಿಗಿರುವ ಮುಕ್ತ ಅವಕಾಶ.
​ಅಸಮಾಧಾನದ ಪ್ರಶ್ನೆಯಿಲ್ಲ: ಈ ಭೇಟಿಯನ್ನು ಕೇವಲ ಅಸಮಾಧಾನ ಅಥವಾ ಬಂಡಾಯ ಎಂದು ಬಿಂಬಿಸುವುದು ತಪ್ಪು.
​ಕ್ಷೇತ್ರದ ಅಭಿವೃದ್ಧಿ ಅಥವಾ ಪಕ್ಷದ ಆಂತರಿಕ ವಿಚಾರಗಳ ಬಗ್ಗೆ ಚರ್ಚಿಸಲು ದೆಹಲಿಗೆ ತೆರಳಿರುತ್ತಾರೆ.
​
ಗದಗ ಜಿಲ್ಲಾ ಪ್ರವಾಸದಲ್ಲಿರುವ ಸಚಿವ ಎಚ್.ಕೆ. ಪಾಟೀಲ್ ಅವರು ಇಂದು ಮಾಧ್ಯಮಗಳೊಂದಿಗೆ ಮಾತನಾಡಿದರು. ರಾಜ್ಯದ ಹಲವು ಕಾಂಗ್ರೆಸ್ ಶಾಸಕರು ತಂಡೋಪತಂಡವಾಗಿ ದೆಹಲಿಗೆ ತೆರಳುತ್ತಿರುವ ವಿಚಾರದ ಬಗ್ಗೆ ಕೇಳಲಾದ ಪ್ರಶ್ನೆಗೆ ಅವರು ಸ್ಪಷ್ಟನೆ ನೀಡಿದರು.
    user_Udachappa tigari
    Udachappa tigari
    Photographer ಮುಂಡರಗಿ, ಗದಗ, ಕರ್ನಾಟಕ•
    23 hrs ago
  • Post by ನಾಗೇಶ್ ಎಸ್
    1
    Post by ನಾಗೇಶ್ ಎಸ್
    user_ನಾಗೇಶ್ ಎಸ್
    ನಾಗೇಶ್ ಎಸ್
    ಹಾಸನ, ಹಾಸನ, ಕರ್ನಾಟಕ•
    5 hrs ago
  • ಗುಳೇದಗುಡ್ಡ: ಪಟ್ಟಣದ ಮರಡಿಮಠದ ಶ್ರೀ ಕಾಡಸಿದ್ಧೇಶ್ವರರ ರಥೋತ್ಸವ ಗುರುವಾರ ಸಂಜೆ ಸಾವಿರಾರು ಭಕ್ತರ ಹರ್ಷೋಧ್ಘಾರದ ನಡುವೆ ಸಂಭ್ರಮದಿಂದ ನಡೆಯಿತು. ಶ್ರೀಮಠದ ಶ್ರೀ ಅಭಿನವ ಕಾಡಸಿದ್ದೇಶ್ವರ ಸ್ವಾಮಿಗಳ ನೇತೃತ್ವದಲ್ಲಿ ಮುರುಘಾಮಠದ ಶ್ರೀ ಕಾಶಿನಾಥ ಸ್ವಾಮೀಜಿ, ಗುರುಸಿದ್ದೇಶ್ವರ ಮಠದ ಶ್ರೀ.ಜ.ಗುರುಸಿದ್ಧ ಪಟ್ಟದಾರ್ಯ ಸ್ವಾಮೀಜಿ, ಶ್ರೀ ರುದ್ರಮುನಿ ದೇವರು ಸಾನಿಧ್ಯ ವಹಿಸಿದ್ದರು. ರಥೋತ್ಸವದಲ್ಲಿ ಮಾಜಿ ಶಾಸಕ ರಾಜಶೇಖರ ಶೀಲವಂತ, ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ, ಜೆಡಿಎಸ್ ಜಿಲ್ಲಾಧ್ಯಕ್ಷ ಹನಮಂತ ಮಾವಿನಮರದ ಸೇರಿದಂತೆ ಗುಳೇದಗುಡ್ಡ, ಮುಗಳೊಳ್ಳಿ, ಹಡಗಲಿ, ತಿಮ್ಮಸಾಗರ, ಕಮತಗಿ, ಮುಳ್ಳೂರು, ಕಟಗೇರಿ, ಚಿಕ್ಕನರಗುಂದ, ಗಂಗೂರು, ಕೆಲವಡಿ, ಇಂಗಳಗಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮದ ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು. ರಥೋತ್ಸವಕ್ಕೂ ಮೊದಲು ಶ್ರೀಮಠದ ಶ್ರೀ ಅಭಿನವ ಕಾಡಸಿದ್ದೇಶ್ವರ ಸ್ವಾಮಿಗಳ ದ್ವಾದಶ ಪಟ್ಟಾಧೀಕಾರ ನಿಮಿತ್ತ ಬೆಳಗಿನಜಾವ ಮಂಗಲ ಸ್ನಾನ, ಪೀಠಾರೋಹಣ, ಅಯ್ಯಚಾರ, ಶಿವದೀಕ್ಷೆ, ರುದ್ರಾಅಭೀಷೇಕ ನಡೆಯಿತು. ಬಳಿಕ ಪಲ್ಲಕ್ಕಿ ಉತ್ಸವ ಕರಡಿಮಜಲು ಹಾಗೂ ಸುಮಂಗಲೆಯರ ಕಳಸಾದಾರತಿಯೊಂದಿಗ ನಗರದ ಪ್ರಮುಖ ಬೀದಿಯಲ್ಲಿ ಸಾಗಿ ಬಂದಿತು. ಮಧ್ಯಾಹ್ನ ಮಹಾಪ್ರಸಾದ ನಡೆಯಿತು.
    1
    ಗುಳೇದಗುಡ್ಡ: ಪಟ್ಟಣದ ಮರಡಿಮಠದ ಶ್ರೀ ಕಾಡಸಿದ್ಧೇಶ್ವರರ ರಥೋತ್ಸವ ಗುರುವಾರ ಸಂಜೆ ಸಾವಿರಾರು ಭಕ್ತರ ಹರ್ಷೋಧ್ಘಾರದ ನಡುವೆ ಸಂಭ್ರಮದಿಂದ ನಡೆಯಿತು. ಶ್ರೀಮಠದ ಶ್ರೀ ಅಭಿನವ ಕಾಡಸಿದ್ದೇಶ್ವರ ಸ್ವಾಮಿಗಳ ನೇತೃತ್ವದಲ್ಲಿ ಮುರುಘಾಮಠದ ಶ್ರೀ ಕಾಶಿನಾಥ ಸ್ವಾಮೀಜಿ, ಗುರುಸಿದ್ದೇಶ್ವರ ಮಠದ ಶ್ರೀ.ಜ.ಗುರುಸಿದ್ಧ ಪಟ್ಟದಾರ್ಯ ಸ್ವಾಮೀಜಿ, ಶ್ರೀ ರುದ್ರಮುನಿ ದೇವರು ಸಾನಿಧ್ಯ ವಹಿಸಿದ್ದರು.
ರಥೋತ್ಸವದಲ್ಲಿ ಮಾಜಿ ಶಾಸಕ ರಾಜಶೇಖರ ಶೀಲವಂತ, ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ, ಜೆಡಿಎಸ್ ಜಿಲ್ಲಾಧ್ಯಕ್ಷ ಹನಮಂತ ಮಾವಿನಮರದ ಸೇರಿದಂತೆ ಗುಳೇದಗುಡ್ಡ, ಮುಗಳೊಳ್ಳಿ, ಹಡಗಲಿ, ತಿಮ್ಮಸಾಗರ, ಕಮತಗಿ, ಮುಳ್ಳೂರು, ಕಟಗೇರಿ, ಚಿಕ್ಕನರಗುಂದ, ಗಂಗೂರು, ಕೆಲವಡಿ, ಇಂಗಳಗಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮದ ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು.
ರಥೋತ್ಸವಕ್ಕೂ ಮೊದಲು ಶ್ರೀಮಠದ ಶ್ರೀ ಅಭಿನವ ಕಾಡಸಿದ್ದೇಶ್ವರ ಸ್ವಾಮಿಗಳ ದ್ವಾದಶ ಪಟ್ಟಾಧೀಕಾರ ನಿಮಿತ್ತ ಬೆಳಗಿನಜಾವ ಮಂಗಲ ಸ್ನಾನ, ಪೀಠಾರೋಹಣ, ಅಯ್ಯಚಾರ, ಶಿವದೀಕ್ಷೆ, ರುದ್ರಾಅಭೀಷೇಕ ನಡೆಯಿತು. ಬಳಿಕ ಪಲ್ಲಕ್ಕಿ ಉತ್ಸವ ಕರಡಿಮಜಲು ಹಾಗೂ ಸುಮಂಗಲೆಯರ ಕಳಸಾದಾರತಿಯೊಂದಿಗ ನಗರದ ಪ್ರಮುಖ ಬೀದಿಯಲ್ಲಿ ಸಾಗಿ ಬಂದಿತು. ಮಧ್ಯಾಹ್ನ ಮಹಾಪ್ರಸಾದ ನಡೆಯಿತು.
    user_ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಗೂಳೇದಗುಡ್ಡ, ಬಾಗಲಕೋಟೆ, ಕರ್ನಾಟಕ•
    22 hrs ago
  • Post by Kallappa Chalawadi
    2
    Post by Kallappa Chalawadi
    user_Kallappa Chalawadi
    Kallappa Chalawadi
    ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    5 hrs ago
  • ಜಾತಿ ಜನಗಣತಿಗೆ ಮೋದಿ ಯಾಕೆ ಹೆದರುತ್ತಾರೆ?": ಲೋಕಸಭೆಯಲ್ಲಿ ಪ್ರಿಯಾಂಕಾ ಗಾಂಧಿ ಪ್ರಶ್ನೆ. ಜಾತಿ ಜನಗಣತಿಗೆ ಮೋದಿ ಯಾಕೆ ಹೆದರುತ್ತಾರೆ?.. ಪ್ರಿಯಾಂಕಾ ಗಾಂಧಿ ಮಹಿಳಾ ಹಕ್ಕುಗಳ ಚಾಂಪಿಯನ್ ಎಂಬಂತೆ BJP ಬಿಂಬಿಸಿಕೊಳ್ಳುತ್ತಿದೆ ಎಂದು ಕಾಂಗ್ರೆಸ್ MP ಪ್ರಿಯಾಂಕಾ ಗಾಂಧಿ ಲೋಕಸಭೆಯಲ್ಲಿ ಟೀಕಿಸಿದ್ದಾರೆ. 'ಮಹಿಳಾ ಮೀಸಲಾತಿ ನೀಡುವಂತೆ 2018ರಲ್ಲೇ PMಗೆ ರಾಹುಲ್ ಪತ್ರ ಬರೆದಿದ್ದರು. ಇದನ್ನು 2019ರಿಂದ ಜಾರಿಗೆ ತನ್ನಿ ಎಂದಿದ್ದರು. ಈ ಹಿಂದೆಯೇ INC ಈ ಕುರಿತು ಮಸೂದೆ ಕೂಡ ಮಂಡಿಸಿತ್ತು. ಡಿಲಿಮಿಟೇಶನ್ ಹಿಂದೆ ಪಿತೂರಿ ಇದೆ. ಜಾತಿ ಜನಗಣತಿಗೆ ಮೋದಿ ಯಾಕೆ ಹೆದರುತ್ತಾರೆ? OBCಗಳಿಗೆ ನ್ಯಾಯ ಸಿಗಲೇಬೇಕು' ಎಂದು ಸಂದರ್ಭದಲ್ಲಿ ಪ್ರಿಯಾಂಕಾ ಒತ್ತಾಯಿಸಿದ್ದಾರೆ.
    1
    ಜಾತಿ ಜನಗಣತಿಗೆ ಮೋದಿ ಯಾಕೆ ಹೆದರುತ್ತಾರೆ?": ಲೋಕಸಭೆಯಲ್ಲಿ ಪ್ರಿಯಾಂಕಾ ಗಾಂಧಿ ಪ್ರಶ್ನೆ.
ಜಾತಿ ಜನಗಣತಿಗೆ ಮೋದಿ ಯಾಕೆ ಹೆದರುತ್ತಾರೆ?.. ಪ್ರಿಯಾಂಕಾ ಗಾಂಧಿ
ಮಹಿಳಾ ಹಕ್ಕುಗಳ ಚಾಂಪಿಯನ್ ಎಂಬಂತೆ BJP ಬಿಂಬಿಸಿಕೊಳ್ಳುತ್ತಿದೆ ಎಂದು ಕಾಂಗ್ರೆಸ್ MP ಪ್ರಿಯಾಂಕಾ ಗಾಂಧಿ ಲೋಕಸಭೆಯಲ್ಲಿ ಟೀಕಿಸಿದ್ದಾರೆ. 'ಮಹಿಳಾ ಮೀಸಲಾತಿ ನೀಡುವಂತೆ 2018ರಲ್ಲೇ PMಗೆ ರಾಹುಲ್ ಪತ್ರ ಬರೆದಿದ್ದರು. ಇದನ್ನು 2019ರಿಂದ ಜಾರಿಗೆ ತನ್ನಿ ಎಂದಿದ್ದರು. ಈ ಹಿಂದೆಯೇ INC ಈ ಕುರಿತು ಮಸೂದೆ ಕೂಡ ಮಂಡಿಸಿತ್ತು. ಡಿಲಿಮಿಟೇಶನ್ ಹಿಂದೆ ಪಿತೂರಿ ಇದೆ. ಜಾತಿ ಜನಗಣತಿಗೆ ಮೋದಿ ಯಾಕೆ ಹೆದರುತ್ತಾರೆ? OBCಗಳಿಗೆ ನ್ಯಾಯ ಸಿಗಲೇಬೇಕು' ಎಂದು ಸಂದರ್ಭದಲ್ಲಿ ಪ್ರಿಯಾಂಕಾ ಒತ್ತಾಯಿಸಿದ್ದಾರೆ.
    user_JB NEWS ಕನ್ನಡ
    JB NEWS ಕನ್ನಡ
    NEWS REPORTER BIDAR Ballari, Karnataka•
    5 hrs ago
  • ಬಳ್ಳಾರಿ ನಗರದ ಗಡಿಗಿ ಚೆನ್ನಪ್ಪ (ರಾಯಲ್) ವೃತ್ತದ ಬಳಿಯ ಟ್ರಾಫಿಕ್ ಸಮಸ್ಯೆಯನ್ನು ಶಾಸಕ ನಾರಾ ಭರತ್ ರೆಡ್ಡಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು 🚦 ಸಂಚಾರ ದಟ್ಟಣೆ ಹಾಗೂ ಸಾರ್ವಜನಿಕರಿಗೆ ಉಂಟಾಗುತ್ತಿರುವ ತೊಂದರೆಗಳನ್ನು ಗಮನಿಸಿ, ಸಮಸ್ಯೆ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದಲ್ಲಿ ಟ್ರಾಫಿಕ್ ಸಮಸ್ಯೆ ನಿವಾರಣೆಗಾಗಿ ಶೀಘ್ರ ಕ್ರಮ ಕೈಗೊಳ್ಳಲಾಗುತ್ತದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.
    1
    ಬಳ್ಳಾರಿ ನಗರದ ಗಡಿಗಿ ಚೆನ್ನಪ್ಪ (ರಾಯಲ್) ವೃತ್ತದ ಬಳಿಯ ಟ್ರಾಫಿಕ್ ಸಮಸ್ಯೆಯನ್ನು ಶಾಸಕ ನಾರಾ ಭರತ್ ರೆಡ್ಡಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು 🚦
ಸಂಚಾರ ದಟ್ಟಣೆ ಹಾಗೂ ಸಾರ್ವಜನಿಕರಿಗೆ ಉಂಟಾಗುತ್ತಿರುವ ತೊಂದರೆಗಳನ್ನು ಗಮನಿಸಿ, ಸಮಸ್ಯೆ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದಲ್ಲಿ ಟ್ರಾಫಿಕ್ ಸಮಸ್ಯೆ ನಿವಾರಣೆಗಾಗಿ ಶೀಘ್ರ ಕ್ರಮ ಕೈಗೊಳ್ಳಲಾಗುತ್ತದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.
    user_ASN News24Kannada
    ASN News24Kannada
    Newsagent Ballari, Karnataka•
    6 hrs ago
  • ಗದಗ ಜಿಲ್ಲಾ ಮುಂಡರಗಿ ತಾಲೂಕಿನ ರೈತರಿಂದ ಇನ್ಸೂರೆನ್ಸ್ ಹಣಕ್ಕಾಗಿ ಪ್ರತಿಭಟನೆ ಮಾಡಲ ಮಾಡಿದರು
    1
    ಗದಗ ಜಿಲ್ಲಾ ಮುಂಡರಗಿ ತಾಲೂಕಿನ ರೈತರಿಂದ ಇನ್ಸೂರೆನ್ಸ್ ಹಣಕ್ಕಾಗಿ ಪ್ರತಿಭಟನೆ ಮಾಡಲ ಮಾಡಿದರು
    user_Ranganath Kandagal
    Ranganath Kandagal
    TV News Anchor ಮುಂಡರಗಿ, ಗದಗ, ಕರ್ನಾಟಕ•
    10 hrs ago
  • Post by Suresh Belagere
    1
    Post by Suresh Belagere
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    1 hr ago
  • Post by Iranna Tarnal
    1
    Post by Iranna Tarnal
    user_Iranna Tarnal
    Iranna Tarnal
    ನಿಡಗುಂದಿ, ವಿಜಯಪುರ, ಕರ್ನಾಟಕ•
    6 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.