logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಅನ್ಯಧರ್ಮೀಯ ವಿವಾಹಕ್ಕೆ ವಿರೋಧ, 40 ದಿನದ ಶಿಶುವಿನ ಕತ್ತು ಹಿಸುಕಿ ಕೊಂದ ಅಜ್ಜಿ ಬಾಗೇಪಲ್ಲಿ :- ನೂತನ ತಾಲ್ಲೂಕು ಚೇಳೂರು ಪಟ್ಟಣದಲ್ಲಿ ದುರ್ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ಕೇವಲ 40 ದಿನದ ಗಂಡು ಶಿಶುವನ್ನು ಕತ್ತು ಹಿಸುಕಿ ಕೊಂದ ಆರೋಪದಲ್ಲಿ ಮೆಹಬೂಬಿ ಎಂಬ ಅಜ್ಜಿಯನ್ನು ಚೇಳೂರು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ 2025 ಡಿಸೆಂಬರ್ 24ರಂದು ನಡೆದಿದ್ದರೂ ನಂತರ ತನಿಖೆಯಲ್ಲಿ ಸತ್ಯ ಹೊರಬಂದಿದೆ. ಆರಂಭದಲ್ಲಿ ಉಸಿರಾಟದ ಸಮಸ್ಯೆಯಿಂದ ಮಗು ಮೃತಪಟ್ಟಿರುವುದಾಗಿ ನಂಬಿ ಅಂತ್ಯಕ್ರಿಯೆ ನಡೆಸಲಾಗಿತ್ತು. ಆದರೆ ಅನುಮಾನಗೊಂಡ ಮಗುವಿನ ತಾಯಿ ಪೊಲೀಸರಿಗೆ ದೂರು ನೀಡಿದ್ದರು. ಆ ನಂತರ ಮೃತದೇಹವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಿ ಫೊರೆನ್ಸಿಕ್ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಈ ವೇಳೆ ವರದಿಯಲ್ಲಿ ಶಿಶುವನ್ನು ಉಸಿರುಗಟ್ಟಿಸಿ ಕೊಂದಿರುವುದು ದೃಢಪಟ್ಟಿದೆ. ಪೊಲೀಸರ ತನಿಖೆಯಲ್ಲಿ ಅಜ್ಜಿಯೇ ಈ ಕೃತ್ಯ ಎಸಗಿರುವುದು ಬಹಿರಂಗವಾಗಿದೆ. ಮೊಮ್ಮಗಳು ಅನ್ಯಧರ್ಮದ ಯುವಕನೊಂದಿಗೆ ಪ್ರೇಮವಿವಾಹ ಮಾಡಿಕೊಂಡಿದ್ದುದನ್ನು ಅಜ್ಜಿ ಒಪ್ಪಿಕೊಂಡಿರಲಿಲ್ಲ, ಆ ಕಾರಣಕ್ಕಾಗಿ ಈ ಕೃತ್ಯವೆಸಗಿದ್ದಾಳೆ ಎಂದು ತಿಳಿದುಬಂದಿದೆ.

7 hrs ago
user_Gopala Reddy R N
Gopala Reddy R N
Press advisory ಬಾಗೇಪಲ್ಲಿ, ಚಿಕ್ಕಬಳ್ಳಾಪುರ, ಕರ್ನಾಟಕ•
7 hrs ago
50fed804-2a9c-43fc-a48d-247e46ddfc70

ಅನ್ಯಧರ್ಮೀಯ ವಿವಾಹಕ್ಕೆ ವಿರೋಧ, 40 ದಿನದ ಶಿಶುವಿನ ಕತ್ತು ಹಿಸುಕಿ ಕೊಂದ ಅಜ್ಜಿ ಬಾಗೇಪಲ್ಲಿ :- ನೂತನ ತಾಲ್ಲೂಕು ಚೇಳೂರು ಪಟ್ಟಣದಲ್ಲಿ ದುರ್ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ಕೇವಲ 40 ದಿನದ ಗಂಡು ಶಿಶುವನ್ನು ಕತ್ತು ಹಿಸುಕಿ ಕೊಂದ ಆರೋಪದಲ್ಲಿ ಮೆಹಬೂಬಿ ಎಂಬ ಅಜ್ಜಿಯನ್ನು ಚೇಳೂರು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ 2025 ಡಿಸೆಂಬರ್ 24ರಂದು ನಡೆದಿದ್ದರೂ ನಂತರ ತನಿಖೆಯಲ್ಲಿ ಸತ್ಯ ಹೊರಬಂದಿದೆ. ಆರಂಭದಲ್ಲಿ ಉಸಿರಾಟದ ಸಮಸ್ಯೆಯಿಂದ ಮಗು ಮೃತಪಟ್ಟಿರುವುದಾಗಿ ನಂಬಿ ಅಂತ್ಯಕ್ರಿಯೆ ನಡೆಸಲಾಗಿತ್ತು. ಆದರೆ ಅನುಮಾನಗೊಂಡ ಮಗುವಿನ ತಾಯಿ ಪೊಲೀಸರಿಗೆ ದೂರು ನೀಡಿದ್ದರು. ಆ ನಂತರ ಮೃತದೇಹವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಿ ಫೊರೆನ್ಸಿಕ್ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಈ ವೇಳೆ ವರದಿಯಲ್ಲಿ ಶಿಶುವನ್ನು ಉಸಿರುಗಟ್ಟಿಸಿ ಕೊಂದಿರುವುದು ದೃಢಪಟ್ಟಿದೆ. ಪೊಲೀಸರ ತನಿಖೆಯಲ್ಲಿ ಅಜ್ಜಿಯೇ ಈ ಕೃತ್ಯ ಎಸಗಿರುವುದು ಬಹಿರಂಗವಾಗಿದೆ. ಮೊಮ್ಮಗಳು ಅನ್ಯಧರ್ಮದ ಯುವಕನೊಂದಿಗೆ ಪ್ರೇಮವಿವಾಹ ಮಾಡಿಕೊಂಡಿದ್ದುದನ್ನು ಅಜ್ಜಿ ಒಪ್ಪಿಕೊಂಡಿರಲಿಲ್ಲ, ಆ ಕಾರಣಕ್ಕಾಗಿ ಈ ಕೃತ್ಯವೆಸಗಿದ್ದಾಳೆ ಎಂದು ತಿಳಿದುಬಂದಿದೆ.

More news from ಕರ್ನಾಟಕ and nearby areas
  • ಹಳೆ ಮೀಸಲಾತಿಯಂತೆಯೇ 56 ಸಾವಿರ ಉದ್ಯೋಗಳ ನೇಮಕಾತಿ ಮಾಡಿ ಬಾಗೇಪಲ್ಲಿ:- ಒಳಮೀಸಲಾತಿಗೆ ಸಂಬಂಧಿಸಿದಂತೆ ಇರುವ ಗೊಂದಲಗಳು, ಸಮಸ್ಯೆಗಳು ಹಾಗೂ ನ್ಯಾಯಾಲಯದ ಅಡೆತಡೆಗಳು ನಿವಾರಣೆಯಾಗುವ ತನಕ ಒಳಮೀಸಲಾತಿ ಕೈ ಬಿಟ್ಟು ಹಳೆ ಮೀಸಲಾತಿ ಜಾರಿಗೆ ತಂದು ರಾಜ್ಯ ಕಾಂಗ್ರೆಸ್ ಸರ್ಕಾರ ಬಜೆಟ್ ನಲ್ಲಿ 56 ಸಾವಿರ ಉದ್ಯೋಗಗಳನ್ನು ನೇಮಕಾತಿ ಮತ್ತು ಶಿಕ್ಷಣಕ್ಕೆ ತೊಂದರೆ ಆಗದಂತೆ ಸೂಕ್ತ ಆದೇಶ ಹೊರಡಿಸಬೇಕು ಎಂದು ಬಾಗೇಪಲ್ಲಿ ತಾಲ್ಲೂಕು ಲಂಬಾಣಿ (ಗೋರ್ ಬಂಜಾರ್)ಅಭಿವೃದ್ಧಿ ಸಂಘ ರಾಜ್ಯ ಸರ್ಕಾರಕ್ಕೆ ಲಂಬಾಣಿ ಜಿಲ್ಲಾದ್ಯಕ್ಷ ಶ್ರೀರಾಮ ನಾಯಕ್ ಒತ್ತಾಯಿಸಿದರು. ಅವರು ಬಾಗೇಪಲ್ಲಿ ಪಟ್ಟಣದ ಕಾರ್ಯನಿರತ ಪತ್ರಕರ್ತರ ಸಂಘದ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ನಿವೃತ್ತ ನ್ಯಾ. ನಾಗಮೋಹನ್ ದಾಸ್ ವರದಿಯಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸಲು ಜಾರಿ ಮಾಡಿರುವ ಕಾಯ್ದೆಯಲ್ಲಿ ಪರಿಶಿಷ್ಟ ಜಾತಿಗಳನ್ನು 3 ಗುಂಪುಗಳಾಗಿ ವಿಂಗಡಿಸಲಾಗಿದೆ. ಬಲಗೈ ಸಮುದಾಯವನ್ನು ಬಿ ಗುಂಪಿಗೆ ಸೇರಿಸಿ ರೋಸ್ಟರ್ ಬಿಂದುವನಲ್ಲಿ 9ನೇ ಸ್ಥಾನಕ್ಕೆ ಇಳಿಸಲಾಗಿದೆ. ಇದರಿಂದ ಬಲಗೈ ಸಂಬಂಧಿತ ಜಾತಿಗಳಿಗೆ ಅನ್ಯಾಯವಾಗಿದೆ. ಸರ್ಕಾರಿ ನೇಮಕಾತಿಯಲ್ಲಿ ಉದ್ಯೋಗಗಳನ್ನು ನೇಮಕ ಮಾಡಿದಾಗ ಬಲಗೈ ಸಂಬಂಧಿತ ಜಾತಿಗಳಿಗೆ ಯಾವುದೇ ಉದ್ಯೋಗ ದೊರಕುವುದಿಲ್ಲ. ಉನ್ನತ ಶಿಕ್ಷಣ ಪ್ರವೇಶಾತಿ, ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರ ಬಡ್ತಿಯಲ್ಲಿಯೂ ಅವಕಾಶ ಸಿಗುವುದಿಲ್ಲ. ಹಾಗಾಗೀ ಸರ್ಕಾರ ಇಂತಹ ಅವೈಜ್ಞಾನಿಕ ಪರಿಶಿಷ್ಟ ಜಾತಿಗಳ ಕಾಯ್ದೆಯನ್ನು ತಿರಸ್ಕರಿಸಬೇಕು' ಎಂದು ಆಗ್ರಹಿಸಿದರು. ಈಗ ಜಾರಿ ಮಾಡಿರುವ ಒಳ ಮೀಸಲಾತಿಯಲ್ಲಿ ಬಲಗೈ ಸಮುದಾಯದ 101 ಜಾತಿಗಳಿಗೆ ಭಾರಿ ಅನ್ಯಾಯವಾಗಿದ್ದು, ನೇಮಕಾತಿ ಬಿಂದು ಪದ್ದತಿಯಲ್ಲಿ ಭಾರಿ ನ್ಯಾಯವಾಗಿದೆ. ಎ, ಬಿ, ಸಿ ಪ್ರವರ್ಗಗಳಿಗೆ ನಿಗಧಿ ಪಡಿಸುವ ಉದ್ಯೋಗದಲ್ಲಿ ಅನ್ಯಾಯವಾಗುತ್ತದೆ. ವಿವಿಧ ಇಲಾಖೆಯ ಹಾಗೂ ವಿಭಾಗದಲ್ಲಿ ಕಡಿಮೆ ಸಂಖ್ಯೆಯಲ್ಲಿ ಹುದ್ದೆಗಳು ನೇಮಕಾತಿ ನಡೆದಾಗ ಪರಿಶಿಷ್ಟ ಜಾತಿಯಲ್ಲಿಯೇ ಪ್ರವರ್ಗ ಎ ಗೆ ಹೆಚ್ಚು ಹುದ್ದೆಗಳು ಹೋಗುವ ಜೊತೆಗೆ ಇತರೇ ಬಿ ಮತ್ತು ಸಿ ವರ್ಗಗಳಿಗೆ ಅನ್ಯಾಯವಾಗುತ್ತಿದೆ. ಇದರಿಂದ ಸಾಮಾಜಿಕ ನ್ಯಾಯದ ಬದಲಾಗಿ ಪರಿಶಿಷ್ಟ ಜಾತಿ ಬಲಗೈ ಸಮುದಾಯಕ್ಕೆ ಅನ್ಯಾಯವಾಗುತ್ತದೆ. ಅಂಬೇಡ್ಕರ್ ಅವರ ಆಶಯದಂತೆ ಸಮಾನ ಅವಕಾಶಗಳು ದೊರೆಯುವುದಿಲ್ಲ ಎಂದು ಅವರು ಕಳವಳ ವ್ಯಕ್ತಪಡಿಸಿದರು. ಲಂಬಾಣಿ (ಗೋರ್ ಬಂಜಾರ್) ಅಭಿವೃದ್ಧಿ ಸಂಘ ಪ್ರಧಾನ ಕಾರ್ಯದರ್ಶಿ ಎಸ್.ಜಿ.ಶಂಕರ್ ನಾಯಕ್ ಮಾತನಾಡಿ ಶಿಕ್ಷಣ, ಹಾಸ್ಟೆಲ್ ಹಾಗೂ ಉದ್ಯೋಗ ನೇಮಕಾತಿ ರೋಸ್ಟರ್ ಹಂಚಿಕೆ ಮಾಡಿ ಈ ಹಿಂದೆ ಸರ್ಕಾರ ಹೊರಡಿಸಿರುವ ಎಲ್ಲಾ ಆದೇಶಗಳನ್ನು ಹಿಂಪಡೆಯಬೇಕು, ರಾಜ್ಯ ಸರ್ಕಾರ ಹೊಸದಾಗಿ ನೀಡುತ್ತಿರುವ ಜಾತಿ ಪ್ರಮಾಣಪತ್ರವನ್ನು ತುರ್ತಾಗಿ ನಿಲ್ಲಿಸಿ ಹಳೆ ಜಾತಿ ಪ್ರಮಾಣಪತ್ರವನ್ನು ಮುಂದುವರಿಸಬೇಕು. ಒಳ ಮೀಸಲಾತಿಗೆ ಅನ್ವಯಿಸುವ ರೋಸ್ಟರ್ ಬಿಂದುವನ್ನು ಪರಿಷ್ಕರಿಸಿ ಆಗಿರುವ ನ್ಯಾಯವನ್ನು ಸರಿಪಡಿಸಬೇಕು. ಇಲ್ಲದಿದ್ದರೆ ರಾಜ್ಯದಾದ್ಯಂತ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು. ಈ ಸಂದರ್ಭದಲ್ಲಿ ಲಂಬಾಣಿ (ಗೋರ್ ಬಂಜಾರ್) ಅಭಿವೃದ್ಧಿ ಸಂಘದ ಅಧ್ಯಕ್ಷ ನಾರಾಯಣ್ ನಾಯಕ್(ಬಾಂಬೆ), ಉಪಾಧ್ಯಕ್ಷ ಶಿವಶಂಕರ್, ಖಜಾಂಚಿ ಸುರೇಶ್ ನಾಯಕ್,ಮಂಜುನಾಥ್ ನಾಯಕ್,ಬಾಲು ನಾಯಕ್,ನಾಗೇ ನಾಯಕ್,ಶ್ರೀನಿವಾಸ್ ನಾಯಕ್,ರಮೇಶ್ ನಾಯಕ್, ಆರ್.ನಾರಾಯಣ್ ನಾಯಕ್, ರಾಮಾಂಜಿ ನಾಯಕ್, ನರಸಿಂಹ ನಾಯಕ್, ಬಾಬು ನಾಯಕ್ ಹಾಗೂ ಲಂಬಾಣಿ ಸಮುದಾಯದವರು ಹಾಜರಿದ್ದರು.
    1
    ಹಳೆ ಮೀಸಲಾತಿಯಂತೆಯೇ
56 ಸಾವಿರ ಉದ್ಯೋಗಳ ನೇಮಕಾತಿ ಮಾಡಿ
ಬಾಗೇಪಲ್ಲಿ:- ಒಳಮೀಸಲಾತಿಗೆ ಸಂಬಂಧಿಸಿದಂತೆ ಇರುವ ಗೊಂದಲಗಳು, ಸಮಸ್ಯೆಗಳು ಹಾಗೂ ನ್ಯಾಯಾಲಯದ ಅಡೆತಡೆಗಳು ನಿವಾರಣೆಯಾಗುವ ತನಕ ಒಳಮೀಸಲಾತಿ ಕೈ ಬಿಟ್ಟು ಹಳೆ ಮೀಸಲಾತಿ ಜಾರಿಗೆ ತಂದು ರಾಜ್ಯ ಕಾಂಗ್ರೆಸ್ ಸರ್ಕಾರ ಬಜೆಟ್ ನಲ್ಲಿ 56 ಸಾವಿರ ಉದ್ಯೋಗಗಳನ್ನು ನೇಮಕಾತಿ ಮತ್ತು ಶಿಕ್ಷಣಕ್ಕೆ ತೊಂದರೆ ಆಗದಂತೆ ಸೂಕ್ತ ಆದೇಶ ಹೊರಡಿಸಬೇಕು ಎಂದು 
ಬಾಗೇಪಲ್ಲಿ ತಾಲ್ಲೂಕು ಲಂಬಾಣಿ (ಗೋರ್ ಬಂಜಾರ್)ಅಭಿವೃದ್ಧಿ ಸಂಘ ರಾಜ್ಯ ಸರ್ಕಾರಕ್ಕೆ  ಲಂಬಾಣಿ ಜಿಲ್ಲಾದ್ಯಕ್ಷ ಶ್ರೀರಾಮ ನಾಯಕ್ ಒತ್ತಾಯಿಸಿದರು.
ಅವರು ಬಾಗೇಪಲ್ಲಿ
ಪಟ್ಟಣದ ಕಾರ್ಯನಿರತ ಪತ್ರಕರ್ತರ ಸಂಘದ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ನಿವೃತ್ತ ನ್ಯಾ. ನಾಗಮೋಹನ್ ದಾಸ್ ವರದಿಯಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸಲು ಜಾರಿ ಮಾಡಿರುವ ಕಾಯ್ದೆಯಲ್ಲಿ ಪರಿಶಿಷ್ಟ ಜಾತಿಗಳನ್ನು 3 ಗುಂಪುಗಳಾಗಿ ವಿಂಗಡಿಸಲಾಗಿದೆ. ಬಲಗೈ ಸಮುದಾಯವನ್ನು ಬಿ ಗುಂಪಿಗೆ ಸೇರಿಸಿ ರೋಸ್ಟರ್ ಬಿಂದುವನಲ್ಲಿ 9ನೇ ಸ್ಥಾನಕ್ಕೆ ಇಳಿಸಲಾಗಿದೆ. ಇದರಿಂದ ಬಲಗೈ ಸಂಬಂಧಿತ ಜಾತಿಗಳಿಗೆ ಅನ್ಯಾಯವಾಗಿದೆ. ಸರ್ಕಾರಿ ನೇಮಕಾತಿಯಲ್ಲಿ ಉದ್ಯೋಗಗಳನ್ನು ನೇಮಕ ಮಾಡಿದಾಗ ಬಲಗೈ ಸಂಬಂಧಿತ ಜಾತಿಗಳಿಗೆ ಯಾವುದೇ ಉದ್ಯೋಗ ದೊರಕುವುದಿಲ್ಲ. ಉನ್ನತ ಶಿಕ್ಷಣ ಪ್ರವೇಶಾತಿ, ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರ ಬಡ್ತಿಯಲ್ಲಿಯೂ ಅವಕಾಶ ಸಿಗುವುದಿಲ್ಲ. ಹಾಗಾಗೀ ಸರ್ಕಾರ ಇಂತಹ ಅವೈಜ್ಞಾನಿಕ ಪರಿಶಿಷ್ಟ ಜಾತಿಗಳ ಕಾಯ್ದೆಯನ್ನು ತಿರಸ್ಕರಿಸಬೇಕು' ಎಂದು ಆಗ್ರಹಿಸಿದರು.
ಈಗ ಜಾರಿ ಮಾಡಿರುವ ಒಳ ಮೀಸಲಾತಿಯಲ್ಲಿ ಬಲಗೈ ಸಮುದಾಯದ 101 ಜಾತಿಗಳಿಗೆ ಭಾರಿ ಅನ್ಯಾಯವಾಗಿದ್ದು, ನೇಮಕಾತಿ ಬಿಂದು ಪದ್ದತಿಯಲ್ಲಿ ಭಾರಿ ನ್ಯಾಯವಾಗಿದೆ. ಎ, ಬಿ, ಸಿ ಪ್ರವರ್ಗಗಳಿಗೆ ನಿಗಧಿ ಪಡಿಸುವ ಉದ್ಯೋಗದಲ್ಲಿ ಅನ್ಯಾಯವಾಗುತ್ತದೆ. ವಿವಿಧ ಇಲಾಖೆಯ ಹಾಗೂ ವಿಭಾಗದಲ್ಲಿ ಕಡಿಮೆ ಸಂಖ್ಯೆಯಲ್ಲಿ ಹುದ್ದೆಗಳು ನೇಮಕಾತಿ ನಡೆದಾಗ ಪರಿಶಿಷ್ಟ ಜಾತಿಯಲ್ಲಿಯೇ ಪ್ರವರ್ಗ ಎ ಗೆ ಹೆಚ್ಚು ಹುದ್ದೆಗಳು ಹೋಗುವ ಜೊತೆಗೆ ಇತರೇ ಬಿ ಮತ್ತು ಸಿ ವರ್ಗಗಳಿಗೆ ಅನ್ಯಾಯವಾಗುತ್ತಿದೆ. ಇದರಿಂದ ಸಾಮಾಜಿಕ ನ್ಯಾಯದ ಬದಲಾಗಿ ಪರಿಶಿಷ್ಟ ಜಾತಿ ಬಲಗೈ ಸಮುದಾಯಕ್ಕೆ ಅನ್ಯಾಯವಾಗುತ್ತದೆ. ಅಂಬೇಡ್ಕರ್ ಅವರ ಆಶಯದಂತೆ ಸಮಾನ ಅವಕಾಶಗಳು ದೊರೆಯುವುದಿಲ್ಲ ಎಂದು ಅವರು ಕಳವಳ ವ್ಯಕ್ತಪಡಿಸಿದರು.
ಲಂಬಾಣಿ (ಗೋರ್ ಬಂಜಾರ್) ಅಭಿವೃದ್ಧಿ ಸಂಘ ಪ್ರಧಾನ ಕಾರ್ಯದರ್ಶಿ ಎಸ್.ಜಿ.ಶಂಕರ್ ನಾಯಕ್ ಮಾತನಾಡಿ
ಶಿಕ್ಷಣ, ಹಾಸ್ಟೆಲ್ ಹಾಗೂ ಉದ್ಯೋಗ ನೇಮಕಾತಿ ರೋಸ್ಟರ್ ಹಂಚಿಕೆ ಮಾಡಿ ಈ ಹಿಂದೆ ಸರ್ಕಾರ ಹೊರಡಿಸಿರುವ ಎಲ್ಲಾ ಆದೇಶಗಳನ್ನು ಹಿಂಪಡೆಯಬೇಕು,
ರಾಜ್ಯ ಸರ್ಕಾರ ಹೊಸದಾಗಿ ನೀಡುತ್ತಿರುವ ಜಾತಿ ಪ್ರಮಾಣಪತ್ರವನ್ನು ತುರ್ತಾಗಿ ನಿಲ್ಲಿಸಿ ಹಳೆ ಜಾತಿ ಪ್ರಮಾಣಪತ್ರವನ್ನು ಮುಂದುವರಿಸಬೇಕು. ಒಳ ಮೀಸಲಾತಿಗೆ ಅನ್ವಯಿಸುವ ರೋಸ್ಟರ್ ಬಿಂದುವನ್ನು ಪರಿಷ್ಕರಿಸಿ ಆಗಿರುವ ನ್ಯಾಯವನ್ನು ಸರಿಪಡಿಸಬೇಕು. ಇಲ್ಲದಿದ್ದರೆ ರಾಜ್ಯದಾದ್ಯಂತ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ
ಲಂಬಾಣಿ (ಗೋರ್ ಬಂಜಾರ್) ಅಭಿವೃದ್ಧಿ ಸಂಘದ ಅಧ್ಯಕ್ಷ ನಾರಾಯಣ್ ನಾಯಕ್(ಬಾಂಬೆ), ಉಪಾಧ್ಯಕ್ಷ ಶಿವಶಂಕರ್, ಖಜಾಂಚಿ ಸುರೇಶ್ ನಾಯಕ್,ಮಂಜುನಾಥ್ ನಾಯಕ್,ಬಾಲು ನಾಯಕ್,ನಾಗೇ ನಾಯಕ್,ಶ್ರೀನಿವಾಸ್ ನಾಯಕ್,ರಮೇಶ್ ನಾಯಕ್, ಆರ್.ನಾರಾಯಣ್ ನಾಯಕ್, ರಾಮಾಂಜಿ ನಾಯಕ್, ನರಸಿಂಹ ನಾಯಕ್, ಬಾಬು ನಾಯಕ್ ಹಾಗೂ ಲಂಬಾಣಿ ಸಮುದಾಯದವರು ಹಾಜರಿದ್ದರು.
    user_Gopala Reddy R N
    Gopala Reddy R N
    Press advisory ಬಾಗೇಪಲ್ಲಿ, ಚಿಕ್ಕಬಳ್ಳಾಪುರ, ಕರ್ನಾಟಕ•
    7 hrs ago
  • Post by Venu Gopal
    2
    Post by Venu Gopal
    user_Venu Gopal
    Venu Gopal
    ಪತ್ರಕರ್ತ Sidlaghatta, Chikkaballapura•
    17 hrs ago
  • *ತಾಯಿಯ ಪ್ರೀತಿಗೆ ಕೊನೆ ಇಲ್ಲ ತಾಯಿಗಿಂತ ಮತ್ತೊಂದು ದೈವ ವಿಲ್ಲ*
    1
    *ತಾಯಿಯ ಪ್ರೀತಿಗೆ ಕೊನೆ ಇಲ್ಲ ತಾಯಿಗಿಂತ ಮತ್ತೊಂದು ದೈವ ವಿಲ್ಲ*
    user_KRUTHI NEWS KANNADA
    KRUTHI NEWS KANNADA
    Local News Reporter ಚಿಂತಾಮಣಿ, ಚಿಕ್ಕಬಳ್ಳಾಪುರ, ಕರ್ನಾಟಕ•
    5 hrs ago
  • KOLAR KI.AWAAZ KOUSAR NEWS
    1
    KOLAR KI.AWAAZ KOUSAR NEWS
    user_KOLAR KI.AWAAZ KOUSAR NEWS
    KOLAR KI.AWAAZ KOUSAR NEWS
    Rock shop ದೊಡ್ ಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    1 hr ago
  • ದೇವನಹಳ್ಳಿ ದೇವನಹಳ್ಳಿ ಹೊಟೇಲ್ ಮಾಲೀಕರಿಗೂ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಬಿಸಿ. ಕೆಂಪೇಗೌಡ ಏರ್ ಪೋರ್ಟ್ ಸುತ್ತಲಿರುವ ಹೊಟೇಲ್ ಉದ್ಯಮಕ್ಕೆ ಭಾರೀ ಹೊಡೆತ. ಗ್ಯಾಸ್ ಸಿಲಿಂಡರ್ ಸಮರ್ಪಕ ಪೂರೈಕಿಯಿಂದ ಕಂಗಾಲಾದ ಹೊಟೇಲ್ ಮಾಲೀಕರು. ದೇವನಹಳ್ಳಿ ಪಟ್ಟಣದ 100ಕ್ಕೂ ಹೆಚ್ಚು ಹೊಟೇಲ್ ಗಳಿಗ ಪೂರೈಕೆ ಹಾಗದ ಸಿಲಿಂಡರ್. ಹತ್ತು ಸಿಲಿಂಡರ್ ಪೂರೈಕೆ ಆಗ್ತಿದ್ದ ಹೊಟೇಲ್ ಗಳಿಗೆ ಈಗ ಒಂದೆರಡು ಸಿಲಿಂಡರ್ ಪೂರೈಕೆ. ಗ್ರಾಹಕರಿಗೆ ಪೂರ್ಣ ಪ್ರಮಾಣದಲ್ಲಿ ಆಹಾರ ಕೊಡಲು ಆಗ್ತಿಲ್ಲ ಎಂದು ಹೆಡ್ ಕುಕ್ ಅಳಲು ಇದರ ನಡುವೆ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಬೆಲೆ ಕೂಡ ಹೆಚ್ಚು ಒಂದು ಸಿಲಿಂಡರ್ ಮೇಲೆ ಹೆಚ್ಚುವರಿ ಬೆಲೆ ಕೊಟ್ಟು ಖರೀದಿಸುತ್ತಿರುವ ಮಾಲೀಕರು. ಕೂಡಲೇ ಸಿಲಿಂಡರ್ ಸಮಸ್ಯೆ ಬಗೆಹರಿಸಲು ಸರ್ಕಾರಕ್ಕೆ ಒತ್ತಾಯ. ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ಭಾಗದ ಹೊಟೇಲ್ ಮಾಲೀಕರಿಗೆ ಸಂಕಷ್ಟ. ................
    1
    ದೇವನಹಳ್ಳಿ
ದೇವನಹಳ್ಳಿ ಹೊಟೇಲ್ ಮಾಲೀಕರಿಗೂ ಕಮರ್ಷಿಯಲ್ ಗ್ಯಾಸ್  ಸಿಲಿಂಡರ್ ಬಿಸಿ.
ಕೆಂಪೇಗೌಡ ಏರ್ ಪೋರ್ಟ್ ಸುತ್ತಲಿರುವ ಹೊಟೇಲ್ ಉದ್ಯಮಕ್ಕೆ ಭಾರೀ ಹೊಡೆತ.
ಗ್ಯಾಸ್ ಸಿಲಿಂಡರ್ ಸಮರ್ಪಕ ಪೂರೈಕಿಯಿಂದ ಕಂಗಾಲಾದ ಹೊಟೇಲ್ ಮಾಲೀಕರು.
ದೇವನಹಳ್ಳಿ ಪಟ್ಟಣದ 100ಕ್ಕೂ ಹೆಚ್ಚು ಹೊಟೇಲ್ ಗಳಿಗ ಪೂರೈಕೆ ಹಾಗದ ಸಿಲಿಂಡರ್.
ಹತ್ತು ಸಿಲಿಂಡರ್ ಪೂರೈಕೆ ಆಗ್ತಿದ್ದ ಹೊಟೇಲ್ ಗಳಿಗೆ ಈಗ ಒಂದೆರಡು ಸಿಲಿಂಡರ್ ಪೂರೈಕೆ.
ಗ್ರಾಹಕರಿಗೆ ಪೂರ್ಣ ಪ್ರಮಾಣದಲ್ಲಿ ಆಹಾರ ಕೊಡಲು ಆಗ್ತಿಲ್ಲ ಎಂದು ಹೆಡ್ ಕುಕ್ ಅಳಲು
ಇದರ ನಡುವೆ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಬೆಲೆ ಕೂಡ ಹೆಚ್ಚು
ಒಂದು ಸಿಲಿಂಡರ್ ಮೇಲೆ ಹೆಚ್ಚುವರಿ ಬೆಲೆ ಕೊಟ್ಟು ಖರೀದಿಸುತ್ತಿರುವ ಮಾಲೀಕರು.
ಕೂಡಲೇ ಸಿಲಿಂಡರ್ ಸಮಸ್ಯೆ ಬಗೆಹರಿಸಲು ಸರ್ಕಾರಕ್ಕೆ ಒತ್ತಾಯ.
ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ಭಾಗದ ಹೊಟೇಲ್ ಮಾಲೀಕರಿಗೆ ಸಂಕಷ್ಟ.
................
    user_Bengaluru Rural News
    Bengaluru Rural News
    ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    3 hrs ago
  • नेपाली गीत
    1
    नेपाली गीत
    user_SUDHUR CHAULANI NEWS
    SUDHUR CHAULANI NEWS
    Local News Reporter ಹೊಸಕೋಟೆ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    7 hrs ago
  • ಕರ್ನಾಟಕ ರಾಜ್ಯದಾದ್ಯಂತ ಜಿಲ್ಲಾ ಹಾಗೂ ತಾಲೂಕು ವರದಿಗಾರರು ಬೇಕಾಗಿದ್ದಾರೆ ಆಸಕ್ತಿಯುಳ್ಳ ಅಭ್ಯರ್ಥಿ ಸಂಪರ್ಕಿಸಿ
    1
    ಕರ್ನಾಟಕ ರಾಜ್ಯದಾದ್ಯಂತ  ಜಿಲ್ಲಾ ಹಾಗೂ ತಾಲೂಕು ವರದಿಗಾರರು ಬೇಕಾಗಿದ್ದಾರೆ ಆಸಕ್ತಿಯುಳ್ಳ ಅಭ್ಯರ್ಥಿ ಸಂಪರ್ಕಿಸಿ
    user_ರಾಷ್ಟ್ರ ಧ್ವನಿ ಟಿ ವಿ ನ್ಯೂಸ್ ಕನ್
    ರಾಷ್ಟ್ರ ಧ್ವನಿ ಟಿ ವಿ ನ್ಯೂಸ್ ಕನ್
    Graphic designer ತುಮಕೂರು, ತುಮಕೂರು, ಕರ್ನಾಟಕ•
    4 hrs ago
  • *ಚಿಂತಾಮಣಿ:-ಖಾದ್ರಿ ಲಕ್ಷ್ಮೀನರಸಿಂಹ ಸ್ವಾಮಿ ಬ್ರಹ್ಮರಥೋತ್ಸವಕ್ಕೆ ಭಾಗಿಯಾದ ಕೊರ್ ಕಮಿಟಿ ಅಧ್ಯಕ್ಷ ಜೆಕೆ ಕೃಷ್ಣಾರೆಡ್ಡಿ* ಚಿಂತಾಮಣಿ ತಾಲೂಕಿನ ಅಂಬಾಜಿದುರ್ಗ ಹೋಬಳಿ ಕೋಟಗಲ್ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೆ ರಾಗುಟ್ಟಹಳ್ಳಿ ಶಿಂಗರೇಪಲ್ಲಿ ಮಜರಾ ಗ್ರಾಮದಲ್ಲಿ ನೆಲೆಸಿರುವ ಪುರಾತನ ಖಾದ್ರಿ ಲಕ್ಷ್ಮಿ ನರಸಿಂಹಸ್ವಾಮಿ ದೇವಾಲಯ ಆಗಿದ್ದು ಈ ದೇವಾಲಯಕ್ಕೆ ಜೆಡಿಎಸ್ ರಾಜ್ಯ ಕೊರ್ ಕಮಿಟಿ ಅಧ್ಯಕ್ಷ ಜೆಕೆ ಕೃಷ್ಣಾರೆಡ್ಡಿ ಆಗಮಿಸಿ ದೇವರಲ್ಲಿ ಪೂಜೆ ಸಲ್ಲಿಸಿ ನಂತರ ಮಾತನಾಡಿದ ಅವರು ಕೋಟಗಲ್ ಸಾಗುಟ್ಟಹಳ್ಳಿ ಮಜರಾ ಶಿಂಗರೇಪಲ್ಲಿ ಗ್ರಾಮದಲ್ಲಿ ಅತ್ಯಂತ ಪ್ರಸಿದ್ಧಿ ಯಾಗಿರುವ ಈ ದೇವಾಲಯು ಭಕ್ತಾದಿಗಳನ್ನು ಕೈಬೀಸಿ ಕರೆಯುವಂತಹ ಸ್ಥಳವಾಗಿದೆ ಖಾದ್ರಿ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದಿಂದ ತೀರ್ಥವು ಕದರಿ ದೇವಾಲಯಕ್ಕೆ ಹೋದರೆ ಮಾತ್ರ ಅಲ್ಲಿ ತೇರು ಸಾಗುತ್ತದೆ ಎಂಬ ಪುರಾತನ ಕಾಲದಿಂದಲೂ ನಡೆದುಕೊಂಡು ಬಂದಿರುವ ರೂಢಿ ಸಂಪ್ರದಾಯ ವಾಗಿದೆ ಶ್ರೀ ಖಾದ್ರಿ ನರಸಿಂಹಸ್ವಾಮಿ ದೇವಾಲಯು ಜಗತ್ ಪ್ರಸಿದ್ಧಿಯಾಗಿದ್ದು ಈ ದೇವಾಲಯಕ್ಕೆ ಮೂಲೆ ಮೂಲೆಗಳಿಂದ ಸಹಸ್ರಾರು ಜನ ಆಗಮಿಸುತ್ತಾರೆ ,ದೇವರಲ್ಲಿ ಪ್ರಾರ್ಥಿಸಿಕೊಂಡರೆ ಸಕಲ ಸೌಭಾಗ್ಯಗಳು ಸಿಗುತ್ತವೆ ಎಂದು ಜನರ ಅಪಾರ ನಂಬಿಕೆಯಿದೆ ಎಂದು ಮಾಜಿ ಶಾಸಕ ಹಾಗು ಜೆಡಿಎಸ್ ರಾಜ್ಯ ಕೋರ್ ಕಮಿಟಿ ರಾಜ್ಯಾಧ್ಯಕ್ಷರು ಜೆಕೆ ಕೃಷ್ಣಾರೆಡ್ಡಿ ದೇವಸ್ಥಾನಕ್ಕೆ ಆಗಮಿಸಿ ದೇವರ ಪೂಜೆಯಲ್ಲಿ ಪಾಲ್ಗೊಂಡು ನಂತರ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಕ್ಷೇತ್ರದ ಜನಜಾನುವಾರುಗಳು ಮಳೆ ಬೆಳೆ ಸಮೃದ್ಧಿಯಾಗಿ ಬರಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತಾ ಇಲ್ಲಿ ಬಂದ ಸಾವಿರಾರು ಜನರಿಗೆ ದೇವರು ಆಯುಷ್ಯ ಆರೋಗ್ಯ ಉತ್ತಮ ಬೆಳೆ ಮಳೆ ಸಿಗಲಿ ಎಂಬುದಾಗಿ ದೇವರಲ್ಲಿ ಪ್ರಾರ್ಥಿಸಿದರು ಈ ಸಂದರ್ಭದಲ್ಲಿ:-ಚಿಮುಲ್ ನಿರ್ದೇಶಕ ಬ್ಯಾಂಕ್ ಕೃಷ್ಣಾರೆಡ್ಡಿ ಸೇರಿದಂತೆ ಜೆಡಿಎಸ್ ಕಾರ್ಯಕರ್ತರು ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವರ ಕೃಪೆಗೆ ಪಾತ್ರರಾದರು
    4
    *ಚಿಂತಾಮಣಿ:-ಖಾದ್ರಿ ಲಕ್ಷ್ಮೀನರಸಿಂಹ ಸ್ವಾಮಿ ಬ್ರಹ್ಮರಥೋತ್ಸವಕ್ಕೆ ಭಾಗಿಯಾದ ಕೊರ್ ಕಮಿಟಿ ಅಧ್ಯಕ್ಷ ಜೆಕೆ ಕೃಷ್ಣಾರೆಡ್ಡಿ*
ಚಿಂತಾಮಣಿ ತಾಲೂಕಿನ ಅಂಬಾಜಿದುರ್ಗ ಹೋಬಳಿ ಕೋಟಗಲ್ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೆ ರಾಗುಟ್ಟಹಳ್ಳಿ ಶಿಂಗರೇಪಲ್ಲಿ ಮಜರಾ ಗ್ರಾಮದಲ್ಲಿ ನೆಲೆಸಿರುವ ಪುರಾತನ ಖಾದ್ರಿ ಲಕ್ಷ್ಮಿ ನರಸಿಂಹಸ್ವಾಮಿ ದೇವಾಲಯ ಆಗಿದ್ದು  ಈ ದೇವಾಲಯಕ್ಕೆ ಜೆಡಿಎಸ್ ರಾಜ್ಯ ಕೊರ್ ಕಮಿಟಿ  ಅಧ್ಯಕ್ಷ ಜೆಕೆ ಕೃಷ್ಣಾರೆಡ್ಡಿ  ಆಗಮಿಸಿ ದೇವರಲ್ಲಿ ಪೂಜೆ ಸಲ್ಲಿಸಿ ನಂತರ ಮಾತನಾಡಿದ
ಅವರು ಕೋಟಗಲ್ ಸಾಗುಟ್ಟಹಳ್ಳಿ ಮಜರಾ ಶಿಂಗರೇಪಲ್ಲಿ ಗ್ರಾಮದಲ್ಲಿ ಅತ್ಯಂತ ಪ್ರಸಿದ್ಧಿ ಯಾಗಿರುವ ಈ ದೇವಾಲಯು ಭಕ್ತಾದಿಗಳನ್ನು ಕೈಬೀಸಿ ಕರೆಯುವಂತಹ ಸ್ಥಳವಾಗಿದೆ ಖಾದ್ರಿ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದಿಂದ
ತೀರ್ಥವು ಕದರಿ ದೇವಾಲಯಕ್ಕೆ ಹೋದರೆ ಮಾತ್ರ ಅಲ್ಲಿ ತೇರು ಸಾಗುತ್ತದೆ ಎಂಬ ಪುರಾತನ ಕಾಲದಿಂದಲೂ ನಡೆದುಕೊಂಡು 
ಬಂದಿರುವ ರೂಢಿ ಸಂಪ್ರದಾಯ ವಾಗಿದೆ ಶ್ರೀ ಖಾದ್ರಿ ನರಸಿಂಹಸ್ವಾಮಿ ದೇವಾಲಯು ಜಗತ್ ಪ್ರಸಿದ್ಧಿಯಾಗಿದ್ದು ಈ ದೇವಾಲಯಕ್ಕೆ ಮೂಲೆ ಮೂಲೆಗಳಿಂದ ಸಹಸ್ರಾರು ಜನ ಆಗಮಿಸುತ್ತಾರೆ ,ದೇವರಲ್ಲಿ  ಪ್ರಾರ್ಥಿಸಿಕೊಂಡರೆ ಸಕಲ ಸೌಭಾಗ್ಯಗಳು ಸಿಗುತ್ತವೆ ಎಂದು ಜನರ ಅಪಾರ ನಂಬಿಕೆಯಿದೆ
ಎಂದು ಮಾಜಿ  ಶಾಸಕ ಹಾಗು ಜೆಡಿಎಸ್ ರಾಜ್ಯ ಕೋರ್ ಕಮಿಟಿ ರಾಜ್ಯಾಧ್ಯಕ್ಷರು ಜೆಕೆ ಕೃಷ್ಣಾರೆಡ್ಡಿ  ದೇವಸ್ಥಾನಕ್ಕೆ ಆಗಮಿಸಿ ದೇವರ ಪೂಜೆಯಲ್ಲಿ ಪಾಲ್ಗೊಂಡು ನಂತರ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಕ್ಷೇತ್ರದ ಜನಜಾನುವಾರುಗಳು ಮಳೆ ಬೆಳೆ ಸಮೃದ್ಧಿಯಾಗಿ ಬರಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತಾ ಇಲ್ಲಿ ಬಂದ ಸಾವಿರಾರು ಜನರಿಗೆ ದೇವರು ಆಯುಷ್ಯ ಆರೋಗ್ಯ ಉತ್ತಮ ಬೆಳೆ ಮಳೆ ಸಿಗಲಿ ಎಂಬುದಾಗಿ ದೇವರಲ್ಲಿ ಪ್ರಾರ್ಥಿಸಿದರು
ಈ ಸಂದರ್ಭದಲ್ಲಿ:-ಚಿಮುಲ್ ನಿರ್ದೇಶಕ ಬ್ಯಾಂಕ್ ಕೃಷ್ಣಾರೆಡ್ಡಿ ಸೇರಿದಂತೆ ಜೆಡಿಎಸ್ ಕಾರ್ಯಕರ್ತರು ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವರ ಕೃಪೆಗೆ ಪಾತ್ರರಾದರು
    user_KRUTHI NEWS KANNADA
    KRUTHI NEWS KANNADA
    Local News Reporter ಚಿಂತಾಮಣಿ, ಚಿಕ್ಕಬಳ್ಳಾಪುರ, ಕರ್ನಾಟಕ•
    18 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.